alex Certify Live News | Kannada Dunia | Kannada News | Karnataka News | India News - Part 141
ಕನ್ನಡ ದುನಿಯಾ
    Dailyhunt JioNews

Kannada Duniya

‘ಫ್ಲಾಶ್ ಮದುವೆ‌ʼ ಮೂಲಕ 35 ಲಕ್ಷ ರೂ. ಗಳಿಕೆ; ಬೆಚ್ಚಿಬೀಳಿಸುತ್ತೆ ಚೀನಾ ಯುವತಿಯ ಕಥೆ…!

‘ಆನ್‌ ಲೈನ್‌ ವಿವಾಹ ವೇದಿಕೆಗಳ ಮೂಲಕ ಸಂಗಾತಿಗಳನ್ನು ಹುಡುಕುವ ವಿಚಾರ ಹೆಚ್ಚೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಇಂತಹ ವೇದಿಕೆಗಳಲ್ಲಿ ತಮಗೆ ಸೂಕ್ತ ವಧು – ವರ ಸಿಗಬಹುದೆಂಬ ನಿರೀಕ್ಷೆಯಲ್ಲಿ ವಿವಾಹಕಾಂಕ್ಷಿಗಳು Read more…

ಮುಸ್ಲಿಮರ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗಲು ಸ್ವಾಮೀಜಿಗೆ ನೋಟಿಸ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕೆಂದು ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಉಪ್ಪಾರಪೇಟೆ Read more…

ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು 46 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದಲ್ಲಿ ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದ 46 ಮಕ್ಕಳು ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ Read more…

‘ಪ್ರಧಾನಿ ಬಿರಿಯಾನಿ ಹಂಚಲು ಅಲ್ಲಿಗೆ ಹೋದರೆ…’: ಪರಸ್ಪರ ನೆಲದಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳ ಪರ ತೇಜಸ್ವಿ ಯಾದವ್ ಬ್ಯಾಟಿಂಗ್

ಪಾಟ್ನಾ: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಪರಸ್ಪರರ ನೆಲದಲ್ಲಿ ಆಡುವ ಪರವಾಗಿ ಬಲವಾಗಿ ಬೆಂಬಲಿಸಿದ್ದಾರೆ. ತಟಸ್ಥ ಸ್ಥಳಗಳಲ್ಲಿ Read more…

ಮದುವೆಗೂ ಮುನ್ನ ಬಂತು ವಧುವಿನ ಅಶ್ಲೀಲ ವಿಡಿಯೋ; ವಿವಾಹ ರದ್ದುಗೊಳಿಸಿದ ವರ….!

ಮದುವೆಗೂ ಮುನ್ನ ವರನ ಕುಟುಂಬಕ್ಕೆ ವಧುವಿನ ಅಶ್ಲೀಲ ವಿಡಿಯೋವನ್ನು ಆಕೆಯ ಮಾಜಿ ಪ್ರಿಯಕರನೆಂದು ಹೇಳಲಾದ ವ್ಯಕ್ತಿ ಕಳುಹಿಸಿದ್ದು, ಇದರಿಂದಾಗಿ ನಿಗದಿಯಾಗಿದ್ದ ವಿವಾಹವೇ ರದ್ದಾಗಿದೆ. ಇಂತಹ ಘಟನೆ ರಾಜಸ್ಥಾನದಲ್ಲಿ ನಡೆದಿದೆ. Read more…

BIG NEWS: ಸ್ವಾಮೀಜಿ ಟಚ್ ಮಾಡಿದ್ರೆ ಒಕ್ಕಲಿಗ ಸಮುದಾಯವೇ ತಿರುಗಿ ಬೀಳುತ್ತೆ: ಆರ್. ಅಶೋಕ್ ಎಚ್ಚರಿಕೆ

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ವಿಪಕ್ಷ ನಾಯಕ Read more…

BREAKING NEWS: ಬೆಂಗಳೂರಿನಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣ: ಹೊರ ರಾಜ್ಯದಲ್ಲಿ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ರಾಜ್ಯದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರವ್ ಹಾರ್ನಿ (31) ಬಂಧಿತ ಆರೋಪಿ. ನವೆಂಬರ್ Read more…

BIG NEWS: ಸಾರಿಗೆ ಬಸ್ ಭೀಕರ ಅಪಘಾತ: 9 ಪ್ರಯಾಣಿಕರು ದುರ್ಮರಣ; ಹಲವರ ಸ್ಥಿತಿ ಗಂಭೀರ

ಗೊಂಡಿಯಾ: ಮಹಾರಾಷ್ಟ್ರ ಸಾರಿಗೆ ಬಸ್ ಭೀಕರ ಅಪಘಾತಕ್ಕೀಡಾಗಿದ್ದು 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಭಂಡಾರದಿಂದ 36 ಪ್ರಯಾಣಿಕರನ್ನು ಹೊತ್ತು ಗೊಂಡಿಯಾದತ್ತ ಸಾಗುತ್ತಿದ್ದ ಬಸ್, Read more…

‘ಮಿಸ್ಟರ್ ರಾಣಿ’ ಚಿತ್ರದ ಪ್ರಮೋಷನಲ್ ವಿಡಿಯೋ ಹಾಡು ರಿಲೀಸ್

ಮಧುಚಂದ್ರ ಆರ್ ನಿರ್ದೇಶನದ ದೀಪಕ್ ಸುಬ್ರಮಣ್ಯ ಅಭಿನಯದ ‘ಮಿಸ್ಟರ್ ರಾಣಿ’ ಚಿತ್ರ ಈಗಾಗಲೇ ತನ್ನ ಟೀಸರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದರ ಪ್ರಮೋಷನ್ Read more…

ಡಿಸೆಂಬರ್ 1 ರಂದು ಬರಲಿದೆ ‘ಪುಷ್ಪ2’ ಚಿತ್ರದ ಮತ್ತೊಂದು ಗೀತೆ

‘ಪುಷ್ಪ2’ ಚಿತ್ರದ ‘ಕಿಸ್ಸಿಕ್’ ಎಂಬ  ಲಿರಿಕಲ್ ಹಾಡು ಇತ್ತೀಚಿಗಷ್ಟೇ youtubeನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, ಇದೀಗ ಮತ್ತೊಂದು ಹಾಡು ಬಿಡುಗಡೆಗೆ ಸಿದ್ಧವಾಗಿದೆ.’ ಪೀಲಿಂಗ್ಸ್’ ಎಂಬ ಈ ಹಾಡಿಗೆ ಶಂಕರ್ Read more…

42ನೇ ವಸಂತಕ್ಕೆ ಕಾಲಿಟ್ಟ ಮೋಹಕ ತಾರೆ ರಮ್ಯಾ

ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಮ್ಯಾ ಇಂದು 42ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 2003ರಲ್ಲಿ ತೆರೆ Read more…

ಮದುವೆ ಮನೆಯಲ್ಲಿ ಕಳ್ಳತನ: ಮದುಮಗಳಿಗೆಂದು ಇಟ್ಟಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಖದೀಮ

ಮಡಿಕೇರಿ: ಮದುವೆ ಮನೆಯಲ್ಲಿ ಮದುಮಗಳಿಗೆಂದು ತಂದಿಟ್ಟಿದ್ದ ಚಿನ್ನಾಭರಣಗಳನ್ನೇ ದೋಚಿ ಕಳ್ಳ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ರೈತಭವನದಲ್ಲಿ ನಡೆದಿದೆ. ಮದುವೆಗೆ ಸಂಬಂಧಿಕರ ಸೋಗಿನಲ್ಲಿ ಬಂದ ಯುವಕನೊಬ್ಬ Read more…

ರಜನಿಕಾಂತ್ ಅಭಿನಯದ ‘2.0’ ಚಿತ್ರಕ್ಕೆ ಆರು ವರ್ಷದ ಸಂಭ್ರಮ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಶಂಕರ್ ನಿರ್ದೇಶನದ  2018 ನವೆಂಬರ್ 29 ರಂದು ವಿಶ್ವಾದ್ಯಂತ ತೆರೆಕಂಡಿತ್ತು. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹೊಸ Read more…

BREAKING NEWS: ಮಹಿಳಾ ಹೋರಾಟಗಾರ್ತಿಗೆ ಲವ್ ಸೆಕ್ಸ್ ದೋಖಾ: ಯೋಧನ ಮನೆ ಮುಂದೆ ಪ್ರತಿಭಟನೆ ಕುಳಿತ ಸಂತ್ರಸ್ತೆ

ಬೆಳಗಾವಿ: ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರಿಗೆ ಯೋಧನೊಬ್ಬ ಪ್ರೀತಿ-ಪ್ರೇಮದ ಹೆಸರಲ್ಲಿ ಮೋಸ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಚ್ಚೆ ಗ್ರಾಮದ ಪ್ರಮೋದಾ ಹಜಾರೆಗೆ ಯೋಧ ಅಕ್ಷಯ್ ನಲವಡೆ ಎಂಬಾತನಿಂದ Read more…

BIG NEWS: ಚಂದ್ರಶೇಖರ ಸ್ವಾಮಿಜಿ ವಿರುದ್ಧ FIR ವಿಚಾರ: ಒಕ್ಕಲಿಗ ಶ್ರೀಗಳಿಗೆ ಕಿರುಕುಳ ನೀಡಲು ಹೀಗೆ ಮಾಡಿದ್ದಾರೆ; ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ವಿಶ್ವ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಇದು ಒಕ್ಕಲಿಗ ಸ್ವಾಮೀಜಿಗಳನ್ನು ಹೆದರಿಸುವ Read more…

BREAKING : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!

ನವದೆಹಲಿ : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ,ಪುನಾರಚನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ರಾಜ್ಯ ಸಚಿವ Read more…

ರೈತರಿಗೆ ಮುಖ್ಯ ಮಾಹಿತಿ : ‘ಫಸಲ್ ಬಿಮಾ’ ಯೋಜನೆಯಡಿ ಬೆಳೆ ವಿಮಾ ಪರಿಹಾರಕ್ಕೆ ನೋಂದಣಿ ಆರಂಭ

ಧಾರವಾಡ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇಲ್ಲಿಯವರೆಗೆ 6390 Read more…

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾರಣವಾಯ್ತಾ IV ಗ್ಲುಕೋಸ್? ತನಿಖಾ ವರದಿ ಮಾಹಿತಿ ಬಹಿರಂಗ

ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಬಂಧಿಸಿದಂತೆ ತನಿಖಾ ತಂಡದ ವರದಿ ಬಹಿರಂಗವಾಗಿದ್ದು, ಬಾಣಂತಿಯರ ಸಾವಿಗೆ ಐವಿ (ಇಂಟ್ರಾವೆನಸ್ ದ್ರಾವಣ) ಗ್ಲುಕೋಸ್ ಕಾರಣ ಎಂದು Read more…

BIG UPDATE : ದೆಹಲಿಯಲ್ಲಿ ‘ಪ್ರಧಾನಿ ಮೋದಿ’ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದೇನು..? ಹೀಗಿದೆ ಹೈಲೆಟ್ಸ್.!

ನವದೆಹಲಿ : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹಲವು ಯೋಜನೆಗಳಿಗೆ ಅನುಮತಿ ನೀಡುವಂತೆ, ಅನುದಾನ ಬಿಡುಗಡೆ ಮಾಡುವಂತೆ Read more…

BIG NEWS : ‘ಮಂಗನ ಕಾಯಿಲೆ’ ಪೀಡಿತ ಪ್ರದೇಶಗಳಲ್ಲಿ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭ : ಸಚಿವ ದಿನೇಶ್ ಗುಂಡೂರಾವ್.!

ಬೆಂಗಳೂರು : ಮಂಗನ ಕಾಯಿಲೆ ಪೀಡಿತ ಪ್ರದೇಶಗಳಲ್ಲಿ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಮಲೆನಾಡು ಪ್ರದೇಶವನ್ನು ಬಹುವರ್ಷಗಳಿಂದ ಕಾಡುತ್ತಿರುವ ಮಂಗನ ಕಾಯಿಲೆ ತಡೆಗೆ ನಮ್ಮ ಸರ್ಕಾರವು Read more…

BIG NEWS: ಬಂಡೀಪುರದ ಬಾಚಹಳ್ಳಿಯಲ್ಲಿ ಆನೆ ಸಾವು: ಆಂಥ್ರಾಕ್ಸ್ ರೋಗದ ಶಂಕೆ

ಚಾಮರಾಜನಗರ: ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ಅರಣ್ಯ ವ್ಯಾಪ್ತಿಯ ಬಾಚಹಳ್ಳಿಯಲ್ಲಿ ಆನೆಯೊಂದು ಸಾವನ್ನಪ್ಪಿದೆ. 30 ವರ್ಷದ ಹೆಣ್ಣಾನೆ ಏಕಾಏಕಿ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಆನೆ ಆಂಥ್ರಾಕ್ಸ್ ಕಾಯಿಲೆಯಿಂದ ಸಾವನ್ನಪ್ಪಿರಬಹುದು Read more…

SHOCKING : ರಸ್ತೆಯಲ್ಲಿ ‘ಸೂಪರ್ ಮ್ಯಾನ್’ ನಂತೆ ಬೈಕ್ ಹಾರಿಸಿದ ವ್ಯಕ್ತಿ : ಭಯಾನಕ ವಿಡಿಯೋ ವೈರಲ್.!

ಸ್ಕೂಟರ್ ಸವಾರಿ ಮಾಡುವ ವ್ಯಕ್ತಿಯೋರ್ವ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಬೀಳುವ ಭಯಾನಕ ವಿಡಿಯೋ ವೈರಲ್ ಆಗಿದೆ. ರಸ್ತೆ ವಿಭಜಕದ ಅನಿರೀಕ್ಷಿತ ಎತ್ತರದಿಂದಾಗಿ Read more…

BIG NEWS: ಕೆ.ಸಿ. ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮುಖ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಫಣೀಂದ್ರ, ನ್ಯಾ.ಬಿ.ವೀರಪ್ಪ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ Read more…

SHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಕುಸಿದು ಬಿದ್ದು ‘SSLC’ ವಿದ್ಯಾರ್ಥಿನಿ ಸಾವು.!

ತೆಲಂಗಾಣ : ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೃದಯಾಘಾತದಿಂದ ಕುಸಿದು ಬಿದ್ದು ಎಸ್ ಎಸ್ ಎಲ್ ಸಿ ಓದುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ಮಂಚೇರಿಯಲ್ ಜಿಲ್ಲೆಯ ಜನ್ನರಾಮ್ ಮಂಡಲದಲ್ಲಿರುವ Read more…

BIG NEWS : ದೆಹಲಿಯಲ್ಲಿ ಸಂಸದೆ ‘ಪ್ರಿಯಾಂಕಾ ಗಾಂಧಿ’ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ CM ಸಿದ್ದರಾಮಯ್ಯ.!

ನವದೆಹಲಿ : ದೆಹಲಿಯಲ್ಲಿ ವಯನಾಡು ಸಂಸದೆ ‘ಪ್ರಿಯಾಂಕಾ ಗಾಂಧಿ’ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಯನಾಡ್ Read more…

ಹಾಸನದಲ್ಲಿ ದಾರುಣ ಘಟನೆ : ಮದ್ಯದ ಅಮಲಿನಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು.!

ಹಾಸನ : ಮದ್ಯದ ಅಮಲಿನಲ್ಲಿ  ಚರಂಡಿಗೆ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡಿಯಲ್ಲಿ ನಡೆದಿದೆ. ಸಂಪೂರ್ಣ ಕೊಳಚೆಯಿಂದ ತುಂಬಿದ್ದ ಗುಂಡಿಗೆ ಬಿದ್ದು Read more…

ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಪಾಲು ಉಂಟಾ ? ಕಾನೂನು ಏನು ಹೇಳುತ್ತದೆ ತಿಳಿಯಿರಿ |Property law

ಸಮಾಜದ ಒಂದು ವಿಭಾಗವು ಭಾರತವನ್ನು ಪುರುಷ ಪ್ರಾಬಲ್ಯದ ದೇಶವೆಂದು ಪರಿಗಣಿಸುತ್ತದೆ. ಶತಮಾನಗಳಿಂದ ನಡೆಯುತ್ತಿರುವ ಈ ಸಂಪ್ರದಾಯವನ್ನು ದೇಶದ ಸಾಮಾನ್ಯ ಕುಟುಂಬವೂ ಅನುಸರಿಸುತ್ತದೆ. ಸಾಮಾನ್ಯವಾಗಿ ಸಾಮಾನ್ಯ ಕುಟುಂಬದಲ್ಲಿ ತಂದೆಯ ಆಸ್ತಿಯ Read more…

ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!

ಶಿವಮೊಗ್ಗ : ಭದ್ರಾವತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ತಾತ್ಕಾಲಿಕವಾಗಿ ಆಯ್ಕೆಯಾಗಿರುವ 7 ಜನ ಅಂಗನವಾಡಿ ಕಾರ್ಯಕರ್ತೆಯರ, 3 ಜನ ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 72 ಜನ Read more…

ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ನಾಳೆಯೊಳಗೆ ತಪ್ಪದೇ ಈ ಒಂದು ಕೆಲಸ ಮಾಡಿ.!

ಬೆಂಗಳೂರು : ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು Read more…

BREAKING NEWS: ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ: ಆದ್ರೆ ಪಕ್ಷ ತೀರ್ಮಾನ ಮಾಡಬೇಕು ಎಂದ ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ: ನಮಗೆ ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ. ಆದರೆ ಅಂತಿಮವಾಗಿ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾವೇರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...