alex Certify Live News | Kannada Dunia | Kannada News | Karnataka News | India News - Part 1410
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವರಾಜ್ ಸ್ವಾಮಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಭಾರಿ ಸುದ್ದಿಯಾಗಿ ಜೈಲು ಸೇರಿದ್ದ ಯುವರಾಜ್ ಸ್ವಾಮಿ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಗೋವಿಂದಯ್ಯ ಎಂಬುವವರು ಯುವರಾಜ್ ಸ್ವಾಮಿ ವಿರುದ್ಧ ಬೆಂಗಳೂರಿನ ಸದಾಶಿವನಗರ Read more…

‘ಬಿಕಿನಿ’ ತೊಡಲು ಇಷ್ಟೊಂದು ಸಂಭಾವನೆ ಕೇಳಿದ್ರಾ ನಟಿ ನಯನತಾರಾ..? ಬೆಚ್ಚಿಬಿದ್ದ ಕಾಲಿವುಡ್ ಮಂದಿ

ಕಾಲಿವುಡ್ ನ ಬಹುಬೇಡಿಕೆಯ ನಟಿ ನಯನತಾರಾ ( Nayana tara) ‘ಜವಾನ್ ‘( Jawan) ಎನ್ನುವ ಹೊಸ ಸಿನಿಮಾದಲ್ಲಿ ಬಿಕಿನಿ ತೊಡಲಿದ್ದಾರೆ ಎಂಬ ಗುಸು ಗುಸು ಕೇಳಿಬರುತ್ತಿದೆ. ಹೌದು. Read more…

BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳು ಕೊನೇ ಹಂತದ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ Read more…

ತಿಹಾರ್ ಜೈಲಲ್ಲೇ ದೆಹಲಿ ರೋಹಿಣಿ ಕೋರ್ಟ್ ಶೂಟೌಟ್ ಆರೋಪಿ ದರೋಡೆಕೋರ ತಿಲು ತಾಜ್ ಪುರಿ ಹತ್ಯೆ

ನವದೆಹಲಿ: ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿಗಳು ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ದೆಹಲಿಯ ರೋಹಿಣಿ ನ್ಯಾಯಾಲಯದ ಶೂಟೌಟ್‌ ಪ್ರಕರಣದಲ್ಲಿ ಜೈಲಿನಲ್ಲಿರುವ ದರೋಡೆಕೋರ ತಿಲು ತಾಜ್‌ ಪುರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು Read more…

BREAKING: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶರಾಗಿದ್ದಾರೆ. 89 ವರ್ಷದ ಅರುಣ್ ಗಾಂಧಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅರುಣ್ ಗಾಂಧಿ ಇಂದು ಬೆಳಿಗ್ಗೆ Read more…

ಮುಂಬೈ ಪೊಲೀಸರಿಂದ ಹೈಟೆಕ್‌ ವೇಶ್ಯಾವಾಟಿಕೆ ಜಾಲ ಪತ್ತೆ

ಮಾನವ ಕಳ್ಳ ಸಾಗಾಣೆ ಜಾಲ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಇತ್ತಿಚೆಗೆ ದೊಡ್ಡ ಮಟ್ಟದ ವೇಶ್ಯಾಟಿಕೆ ದಂಧೆಯ ಜಾಲವನ್ನ ಮುಂಬೈ ಪೊಲೀಸ್ ಮೀರಾ ಭಯಂದರ್- ವಸಾಯಿ ವಿರಾರ್ (MBVV) ಮಾನವ Read more…

BREAKING: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಮಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

BIG NEWS: ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ Read more…

ಸಾಲದ ಹೊರೆ ತಾಳಲಾರದೆ ಸಾವಿಗೆ ಶರಣಾದ ನೃತ್ಯ ಸಂಯೋಜಕ

ಸಾಲದ ಹೊರೆ ತಾಳಲಾರದೆ ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಚೈತನ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇದಕ್ಕೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿರುವ ಅವರು Read more…

ಪತಿ ಸಾವಿನ ದುಃಖದಲ್ಲೂ ಮತದಾನ ಮಾಡಿ ಕರ್ತವ್ಯ ಪೂರೈಸಿದ ವೃದ್ಧೆ….!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ದೊಡ್ಡ ಹಬ್ಬವಿದ್ದಂತೆ. ಹೀಗಾಗಿಯೇ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಮಧ್ಯೆ ವೃದ್ಧೆಯೊಬ್ಬರು ಪತಿ ಸಾವಿನ ದುಃಖದಲ್ಲೂ Read more…

BIG NEWS: ಕುಸಿದುಬಿದ್ದ ಮನೆ; 20 ದಿನಗಳ ಹಸುಗೂಸು, ವೃದ್ಧೆ ಸಾವು

ಕೊಪ್ಪಳ: ಮನೆ ಕುಸಿದುಬಿದ್ದು 20 ದಿನಗಳ ಹಸುಗೂಸು ಹಾಗೂ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜಿರಾಳದಲ್ಲಿ ನಡೆದಿದೆ. ಫಕೀರಮ್ಮ (60) ಹಾಗೂ 20 Read more…

BIG NEWS: ಚುನಾವಣಾ ಸಿಬ್ಬಂದಿ ತೆರಳುತ್ತಿದ್ದ ಬಸ್ ಪಲ್ಟಿ; ಮೂವರ ಸ್ಥಿತಿ ಗಂಭೀರ

ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಯ ಬಸ್ ಪಲ್ಟಿಯಾಗಿ 12ಕ್ಕೂ ಹೆಚ್ಚು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ Read more…

ಮನೆಯಲ್ಲಿ ಇವುಗಳನ್ನು ಸರಿಪಡಿಸುವುದರಿಂದ ವಾಸ್ತು ದೋಷ ನಿವಾರಣೆಯಾಗುತ್ತದೆ; ಸುಖ-ಸಂತೋಷ ತರುತ್ತದೆ

ಸಂತೋಷ ಮತ್ತು ಸಮೃದ್ಧ ಜೀವನಕ್ಕೆ ವಾಸ್ತು ಪರಿಹಾರಗಳು ತುಂಬಾ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ. ನಿಮ್ಮ ಮನೆಗೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ವಿಷಯವು ವಾಸ್ತು ಪ್ರಕಾರವಾಗಿದ್ದರೆ, ನಿಮ್ಮ ಮನೆಯಲ್ಲಿ ಧನಾತ್ಮಕ Read more…

ಸಿದ್ದರಾಮಯ್ಯ ಪರ ಪ್ರಚಾರಕ್ಕಾಗಿ ಸ್ಪೇನ್ ನಿಂದ ಬಂದ ಬಾಹ್ಯಾಕಾಶ ವಿಜ್ಞಾನಿ….!

ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಪ್ರಚಾರ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ವ್ಯಕ್ತಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ Read more…

ನವಜೋಡಿಯನ್ನು ಕೈ ಬೀಸಿ ಕರೆಯುವ ರೊಮ್ಯಾಂಟಿಕ್ ಸ್ಥಳಗಳಿವು

ಹನಿಮೂನ್ ಎಂದ ತಕ್ಷಣ ವಿದೇಶಕ್ಕೆ ಹಾರುವ ಯೋಚನೆ ಮಾಡ್ತಾರೆ ಭಾರತೀಯರು. ಆದ್ರೆ ಭಾರತದಲ್ಲಿಯೇ ನವ ಜೋಡಿ ಸುತ್ತಾಡುವಂತಹ ಸುಂದರ ಸ್ಥಳಗಳು ಸಾಕಷ್ಟಿವೆ. ಕೇವಲ ಕಡಿಮೆ ಬೆಲೆಯೊಂದೇ ಅಲ್ಲ ನವ Read more…

ಹಿರಿಯ ನಾಗರಿಕರ ರಿಯಾಯಿತಿ ರದ್ದುಪಡಿಸಿದ್ದರಿಂದ ರೈಲ್ವೆ ಇಲಾಖೆಗೆ 2242 ಕೋಟಿ ರೂ. ಹೆಚ್ಚು ಆದಾಯ

ನವದೆಹಲಿ: ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ನೀಡಲಾಗಿದ್ದ ರಿಯಾಯಿತಿ ರದ್ದುಪಡಿಸಿದ್ದರಿಂದ ರೈಲ್ವೆ ಇಲಾಖೆಗೆ 2022 -23ನೇ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 2242 ಕೋಟಿ ರೂ. ಆದಾಯ ಬಂದಿದೆ. ಕೊರೋನಾ Read more…

ಹಣವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನಿಗೆ ಸನ್ಮಾನ

ವ್ಯಕ್ತಿಯೊಬ್ಬರು ತನ್ನ ಆಟೋದಲ್ಲಿ ಮರೆತು ಹೋಗಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೋಮವಾರದಂದು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದ್ದಾರೆ. ಆಟೋ ಚಾಲಕ Read more…

ಇಲ್ಲಿದೆ ಆರೋಗ್ಯದಾಯಕ ‘ಪಾಲಕ್ ಸೂಪ್’ ಮಾಡುವ ವಿಧಾನ

ಪಾಲಕ್ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರ ಸಾಂಬಾರು, ಪಲ್ಯದಂತೆ ಇದರಿಂದ ಮಾಡುವ ಸೂಪ್ ಕೂಡ ಅಷ್ಟೇ ಚೆನ್ನಾಗಿರುತ್ತದೆ. ಮಾಡುವ ವಿಧಾನ ಸುಲಭವಿದೆ. ಮನೆಯಲ್ಲಿ ಟ್ರೈ ಮಾಡಿ. ಮಾಡುವ Read more…

ಹೈವೋಲ್ಟೇಜ್ ವರುಣಾದಲ್ಲಿ ಸಿದ್ಧರಾಮಯ್ಯ ಮಣಿಸಲು ‘ಚಾಣಕ್ಯ’ ರಣತಂತ್ರ: ಇಂದು ಯಡಿಯೂರಪ್ಪರೊಂದಿಗೆ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದ ಹೈವೋಲ್ಟೇಜ್ ಕಣವಾದ ವರುಣಾ ವಿಧಾನಸಭೆ ಕ್ಷೇತ್ರದ ಚುನಾವಣೆ ಅಖಾಡ ರಂಗೇರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಣಿಸಲು ಕೇಂದ್ರ ಸಚಿವ ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ. Read more…

ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ BSY ಸಿಡಿಮಿಡಿ; ಇದರ ಹಿಂದಿತ್ತು ಈ ಕಾರಣ

ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಸೋಮವಾರದಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ವರ್ಷಕ್ಕೆ ಮೂರು ಉಚಿತ ಗ್ಯಾಸ್ ಸಿಲಿಂಡರ್, ಉಚಿತ ಪಡಿತರ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. Read more…

ಅಂಚೆ ಮತದಾನಕ್ಕೆ ಅವಕಾಶ ಕೋರಿದ್ದ ಹಲವರ ಅರ್ಜಿ ತಿರಸ್ಕೃತ

ಬೆಂಗಳೂರು: ಅಂಚೆ ಮತದಾನಕ್ಕೆ ಅವಕಾಶ ಕೋರಿದ ಹಲವಾರು ನೌಕರರ ಅರ್ಜಿಗಳು ತಿರಸ್ಕೃತಗೊಂಡಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು, ಮಾಧ್ಯಮ ಪ್ರತಿನಿಧಿಗಳು ಗೈರು ಹಾಜರಿ ಮತದಾನ ವ್ಯವಸ್ಥೆ ಅಡಿಯಲ್ಲಿ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 3 ರ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ನಾಳೆ ಸಂಜೆ Read more…

ದೇವರು ಬಂದಂತೆ ನಟಿಸಿ ನಿಧಿ ಆಸೆ ತೋರಿಸಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಚಿತ್ರದುರ್ಗ: ದೇವರು ಬಂದಂತೆ ನಟಿಸಿ ನಿಧಿ ಆಸೆ ತೋರಿಸಿ ಚಿನ್ನಾಭರಣ, ನಗದು ದೋಚುತಿದ್ದ ದಂಪತಿಯನ್ನು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ Read more…

ಪ್ರಧಾನಿಯವರತ್ತ ತೂರಿ ಬಂದ ಮೊಬೈಲ್ ಯಾರದೆಂಬುದು ಕೊನೆಗೂ ಪತ್ತೆ…..!

ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ನಗರದಲ್ಲಿ ರೋಡ್ ಶೋ ನಡೆಸುವ ವೇಳೆ ಚಿಕ್ಕ ಗಡಿಯಾರದ ಬಳಿ ಮೊಬೈಲ್ ಒಂದು ಅವರತ್ತ ತೂರಿ ಬಂದಿತ್ತು. Read more…

ರೈತರಿಗೆ ಉಚಿತ ಬಸ್ ಪಾಸ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ: ಬಿಜೆಪಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಕೃಷಿ ಮಾರುಕಟ್ಟೆಗಳಿಗೆ ಉತ್ಪನ್ನವನ್ನು ಸಾಗಿಸುವ ರೈತರಿಗೆ ಉಚಿತ ಬಸ್ ಟಿಕೆಟ್ ಸೌಲಭ್ಯ ಕಲ್ಪಿಸಲಾಗುವುದು. ಹೈನುಗಾರಿಕೆಗೆ ಉತ್ತೇಜನ ನೀಡಲು Read more…

ಜೋಳದ ರೊಟ್ಟಿ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಬಹುತೇಕ ಜನರಿಗೆ ಗೋಧಿ ಹಿಟ್ಟಿನಿಂದ ಮಾಡಿದ ಪೂರಿ, ಚಪಾತಿ, ಪರೋಟ ಗೊತ್ತಿರುತ್ತದೆ. ಇವುಗಳನ್ನು ಹೊರತುಪಡಿಸಿ ಕೆಲವು ಸ್ವಾದಿಷ್ಟ ರೊಟ್ಟಿಗಳಿವೆ. ಅದುವೇ ಜೋಳದ ರೊಟ್ಟಿ. ಕಡಿಮೆ ಉರಿಯಲ್ಲಿ ಸುಟ್ಟು ಮಾಡಲಾಗುವ Read more…

ರಾಜ್ಯದಲ್ಲಿ ಇನ್ನೊಂದು ವಾರ ಪ್ರಚಾರ ನಡೆಸುವ ಪ್ರಧಾನಿ ಆಮೇಲೆ ಟಾಟಾ ಹೇಳುತ್ತಾರೆ; HDK ವ್ಯಂಗ್ಯ

ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಒಮ್ಮೆ ರಾಜ್ಯಕ್ಕೆ ಭೇಟಿ ನೀಡಿದ್ದು, ಬಿರುಗಾಳಿಯ ಪ್ರವಾಸ ನಡೆಸಿದ್ದಾರೆ. ಇಂದೂ ಕೂಡ ಆಗಮಿಸಲಿರುವ ನರೇಂದ್ರ ಮೋದಿಯವರು ವಿವಿಧ ಜಿಲ್ಲೆಗಳಲ್ಲಿ Read more…

ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದರೂ ಸರ್ವೋದಯ ಪಕ್ಷಕ್ಕೆ ಸುಮಲತಾ ಬೆಂಬಲ ? ಅಚ್ಚರಿ ಮೂಡಿಸಿದ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಮುಖ ನಾಯಕರು ಸಹ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ Read more…

ಪಾಸ್ತಾ ತಯಾರಿಸುವಾಗ ಗಮನದಲ್ಲಿರಲಿ ಈ ಅಂಶ

ಈಗಂತೂ ಮಕ್ಕಳಿಗೆ ನೂಡಲ್ಸ್, ಗೋಬಿ, ಚಾಟ್ಸ್, ಪಾಸ್ತಾ ಹೀಗೆ ಜಂಕ್ ಫುಡ್ ಗಳ ಮೇಲೆ ಬಲು ಪ್ರೀತಿ. ಬೆಳಗ್ಗಿನ ತಿಂಡಿಗೆ ಅಥವಾ ಸಂಜೆ ಹೊತ್ತಿಗೆ ಯಾವುದಾದರೂ ಒಂದನ್ನು ಸವಿಯಲು Read more…

ಡೈವೊರ್ಸ್ ಗಾಗಿ ಆರು ತಿಂಗಳು ಕಾಯಬೇಕಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ತ್ವರಿತ ವಿಚ್ಛೇದನಕ್ಕೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಸರಿಪಡಿಸಲಾಗದಷ್ಟು ಮುರಿದುಬಿದ್ದ ಮದುವೆ ಪ್ರಕರಣದಲ್ಲಿ ನೇರ ವಿಚ್ಛೇದನ ಸಾಧ್ಯವಿದೆ. ಈ ಅಧಿಕಾರ ತನಗೆ ಇದೆ ಎಂದು ಸುಪ್ರೀಂ ಕೋರ್ಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...