alex Certify Live News | Kannada Dunia | Kannada News | Karnataka News | India News - Part 1419
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಬೆಂಬಲಿಗರ ಘೋಷಣೆ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇದರ ಮಧ್ಯೆ ಕೆಲವೊಂದು ಸಮೀಕ್ಷೆಗಳು ತಮ್ಮ ಪರ ಇರುವುದರಿಂದ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ ಎಂಬ ವಿಶ್ವಾಸದಲ್ಲಿರುವ Read more…

BIG NEWS: ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ; ಬಿಜೆಪಿ ಮುಖಂಡನ ಬೆರಳುಗಳು ಕಟ್

ರಾಯಚೂರು: ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ಬೆಂಬಲಿಗರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಅಂದ್ರೂನ್ ಖಿಲ್ಲಾ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗ ಆರಿಫ್ Read more…

ಗುಜರಾತ್ ಸಿಂಹ ಕರ್ನಾಟಕಕ್ಕೆ ಬಂದಾಗಲೆಲ್ಲಾ ಕಾಂಗ್ರೆಸ್ ನಾಯಕರು ಹೆದರುತ್ತಾರೆ ಏಕೆ ? ಸಂಸದ ಪ್ರತಾಪ್ ಸಿಂಹ ಟಾಂಗ್

ಬಂಡಿಪುರ ವನ್ಯಜೀವಿ ವಿಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿರುವ ಕುರಿತಂತೆ ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ ಸಂಸದ ಪ್ರತಾಪ್ ಸಿಂಹ, ಗುಜರಾತ್ ಸಿಂಹ ಕರ್ನಾಟಕಕ್ಕೆ Read more…

BIG NEWS: 7 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಇಬ್ಬರು ಅರೆಸ್ಟ್

ಬೆಂಗಳೂರು: ಮಾದಕ ವಸ್ತುಗಳ ಮೇಲೆ ಸಮರ ಸಾರಿರುವ ಸಿಸಿಬಿ ಪೊಲೀಸರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿವಿಪುರಂ Read more…

BIG NEWS: ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡುವಂತೆ ಮನವಿ; ಸಿದ್ದರಾಮಯ್ಯ ಭೇಟಿಯಾದ ಸ್ವಾಮಿಜಿಗಳ ನಿಯೋಗ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಎರಡು ಪಟ್ಟಿಯಲ್ಲಿಯೂ ಶಾಸಕ ಅಖಂಡ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಶಾಸಕರಿಗೆ ತಳಮಳ ಆರಂಭವಾಗಿದೆ. ಈ Read more…

BIG NEWS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಡಿ.ಕೆ.ಶಿವಕುಮಾರ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಗೆಲುವಿಗಾಗಿ ರಾಜಕೀಯ ನಾಯಕರು ದೇವರ ಮೊರೆ ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಆರಂಭಿಸಿದ್ದಾರೆ. ಮೊನ್ನೆಯಷ್ಟೇ ಕಾಳಹಸ್ತಿ Read more…

ಅಯೋಧ್ಯೆ ಭವ್ಯ ರಾಮಮಂದಿರದ ವಿಹಂಗಮ ನೋಟ; ಹೆಲಿಕಾಪ್ಟರ್‌ ಮೂಲಕ ಸ್ವತಃ ತೆಗೆದ ವಿಡಿಯೋ ಹಂಚಿಕೊಂಡ ʼಮಹಾʼ ಡಿಸಿಎಂ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಬಿಜೆಪಿ ಮತ್ತು ಶಿವಸೇನೆಯ ಸದಸ್ಯರೊಂದಿಗೆ ಒಂದು ದಿನದ ಅಯೋಧ್ಯಾ ಪ್ರವಾಸ ಕೈಗೊಂಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣ Read more…

BIG NEWS: ಸಂಜೆಯೊಳಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಸಮಯವಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ನಿಟ್ಟಿನಲ್ಲಿ ಕೇಂದ್ರ ನಾಯಕರು ಸಭೆ Read more…

BIG NEWS: ಬಿಜೆಪಿ ನಿರ್ಧಾರಕ್ಕೆ ಸ್ವಾಗತ; ರಾಜಕಾರಣದಲ್ಲಿ ಯಾರ ವಿರುದ್ಧ ಯಾರು ಬೇಕಾದರೂ ನಿಲ್ಲಬಹುದು ಎಂದ ಡಿ.ಕೆ.ಶಿವಕುಮಾರ್

ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ಆರ್.ಅಶೋಕ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ರಾಜಕಾರಣದಲ್ಲಿ ಯಾರೇ ಬಂದರೂ ಎದುರಿಸಬೇಕು, ಹೋರಾಡಬೇಕು ಎಂದು ಹೇಳಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿದ Read more…

BIG NEWS: ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ವಿಚಾರ; ಪಕ್ಷದ ನಾಯಕರಿಗೆ ಪರೋಕ್ಷ ಸಂದೇಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಕಣಕ್ಕಿಳಿಯಲು ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ಆಕಾಂಕ್ಷಿಗಳಾಗಿದ್ದು, ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ನಾಯಕರಿಗೆ ತಲೆ ನೋವಾಗಿ Read more…

ಕೊಲೆ ಕೇಸ್ ನಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ: ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಜಾಮೀನು ನೀಡಲು ನಿರಾಕರಿಸಿದೆ. ವೃದ್ಧ ದಂಪತಿ ಕೊಲೆಗೈದು ಚಿನ್ನಾಭರಣ ದೋಚಿದ್ದ ಅಂಗವಿಕಲನಾದ ಆರೋಪಿಗೆ ಜಾಮೀನು Read more…

BIG NEWS: 10 ದಿನಗಳಲ್ಲಿ ಬರೋಬ್ಬರಿ 100 ಕೋಟಿ ನಗದು, ವಸ್ತುಗಳು ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಮಾತ್ರ ಬಾಕಿಯಿದ್ದು, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನವಣಾ ಆಯೋಗ ಯಾವುದೇ ಅಕ್ರಮಗಳು ನಡೆಯದಂತೆ Read more…

BIG NEWS: ಶಾಸಕಿ ಸೌಮ್ಯ ರೆಡ್ಡಿ ಕಾರು ಸೀಜ್ ಪ್ರಕರಣ; ಚಾಲಕನ ವಿರುದ್ಧ FIR ದಾಖಲು

ಬೆಂಗಳೂರು: ಮತದಾರರಿಗೆ ಆಮಿಷವೊಡ್ಡಲು ಶಾಸಕಿ ಸೌಮ್ಯ ರೆಡ್ಡಿ ಕಾರಿನಲ್ಲಿ ಸೀರೆ, ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಮ್ಯ ರೆಡ್ಡಿ ಕಾರು ಸೀಜ್ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಕಾರು Read more…

ಪುತ್ರನಿಂದಲೇ ಘೋರ ಕೃತ್ಯ: ತಂದೆಯ ಮರ್ಮಾಂಗಕ್ಕೆ ಒದ್ದು ಕೊಲೆ

ರಾಮನಗರ: ಪುತ್ರನೇ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಅರಸೇಗೌಡ ಮೃತಪಟ್ಟ ವ್ಯಕ್ತಿ. ಅವರ ಪುತ್ರ ನವೀನ್ Read more…

SHOCKING: ಕಾಣೆಯಾದ 2 ವರ್ಷದ ಮಗುವಿನ ಶವ ನೆರೆ ಮನೆಯ ಸೂಟ್ ಕೇಸ್ ನಲ್ಲಿ ಪತ್ತೆ

ಗ್ರೇಟರ್ ನೋಯ್ಡಾ: ಆಘಾತಕಾರಿ ಘಟನೆಯೊಂದರಲ್ಲಿ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಎರಡು ವರ್ಷದ ಮಗುವಿನ ಶವ ಭಾನುವಾರ ಗ್ರೇಟರ್ ನೋಯ್ಡಾದ ಆಕೆಯ ನೆರೆಯ ಮನೆಯಲ್ಲಿ ಸೂಟ್‌ ಕೇಸ್‌ ನಲ್ಲಿ ಪತ್ತೆಯಾಗಿದೆ Read more…

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿಕೆಶಿ ವಿರುದ್ಧ ಅಶೋಕ್ ಸ್ಪರ್ಧೆ…?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿದ್ದಾರೆ. ಸ್ವಕ್ಷೇತ್ರಗಳಲ್ಲಿಯೇ ಸಿದ್ದರಾಮಯ್ಯ ಮತ್ತು Read more…

ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣವಿಲ್ಲ: ಮಾಧುಸ್ವಾಮಿ ಸ್ಪಷ್ಟನೆ

2018ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಶಾಸಕರ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ಬಹಿರಂಗಪಡಿಸಿದ್ದು ಇದರಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೆಸರು Read more…

ದಾವಣಗೆರೆ ಗುಂಡಿ ಸರ್ಕಲ್ ನಲ್ಲಿರುವ ‘ಫುಟ್ಬಾಲ್’ ಪ್ರತಿಕೃತಿ ಮುಚ್ಚಲು ಕಾಂಗ್ರೆಸ್ ಒತ್ತಾಯ

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಗೆ ಬಂದಿದ್ದು, ರಾಜಕೀಯ ಪಕ್ಷಗಳ ಚಿಹ್ನೆ, ಬಾವುಟ, ಸೇರಿದಂತೆ ಅಭ್ಯರ್ಥಿಗೆ ಪೂರಕವಾದ ಸಂಕೇತಗಳನ್ನು Read more…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ವಸಿಷ್ಠ ಸಿಂಹ ಅವರಿಂದ ತುಲಾಭಾರ ಸೇವೆ

ಇತ್ತೀಚೆಗಷ್ಟೇ ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಕನ್ನಡ ಚಿತ್ರರಂಗದ ನಟ ವಸಿಷ್ಟ ಸಿಂಹ, ಪತ್ನಿ ಹರಿಪ್ರಿಯಾ ಜೊತೆ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಭಾನುವಾರದಂದು ಶ್ರೀ ಕ್ಷೇತ್ರಕ್ಕೆ Read more…

ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಏಳು ದಿನ ಪೊಲೀಸ್ ಕಸ್ಟಡಿಗೆ

ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆದ ವೇಳೆ ಅದರಲ್ಲಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳಾಗಿರುವ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಜಸ್ಥಾನದಿಂದ ಬಂಧಿಸಿ ಕರೆತರಲಾಗಿದೆ. ಏಪ್ರಿಲ್ Read more…

ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚು-ಕಡಿಮೆ ಆಗುವುದನ್ನು ತಿಳಿಯುವುದು ಹೇಗೆ…?

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಹಾಗೂ ಹೊರಗಿನ ಫುಡ್ ಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕೆಲವರ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಹೈಶುಗರ್ ನಿಂದ ಬಳಲಿದರೆ, ಇನ್ನೂ ಕೆಲವರು ರಕ್ತದಲ್ಲಿ Read more…

ಪ್ರಮುಖ ಪ್ರವಾಸಿ ಸ್ಥಳ ಬನ್ನೇರುಘಟ್ಟ ‘ರಾಷ್ಟ್ರೀಯ ಉದ್ಯಾನ’

ಬೆಂಗಳೂರು ಆನೇಕಲ್ ಸಮೀಪದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿಗೆ ಪ್ರವಾಸಕ್ಕೆ ಬರುವವರು ಎಚ್ಚರಿಕೆ ವಹಿಸಬೇಕು. ಹುಲಿ, ಸಿಂಹಗಳು ಇತರೆ ಕಾಡು ಪ್ರಾಣಿಗಳನ್ನು ಇಲ್ಲಿ Read more…

5, 8ನೇ ತರಗತಿಗೆ ಪ್ರತಿ ವರ್ಷ ಬೋರ್ಡ್ ಪರೀಕ್ಷೆ: ಮಾರ್ಗಸೂಚಿ ಪ್ರಕಟ

ಬೆಂಗಳೂರು: 5 ಮತ್ತು 8ನೇ ತರಗತಿಗೆ ಪ್ರತಿ ವರ್ಷ ಬೋರ್ಡ್ ಪರೀಕ್ಷೆ ನಡೆಸಲು ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಕಳೆದ ಶೈಕ್ಷಣಿಕ ಸಾಲಿನ ಕೊನೆಯ ಅವಧಿಯಲ್ಲಿ Read more…

ಚುನಾವಣಾ ಅಕ್ರಮಗಳ ವಿರುದ್ಧ ಮುಂದುವರೆದ ಬೇಟೆ; ದಂಗಾಗಿಸುತ್ತೆ ಈವರೆಗೆ ವಶಪಡಿಸಿಕೊಂಡ ನಗದು – ವಸ್ತುಗಳ ಮೌಲ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ಜೊತೆಗೆ ಚುನಾವಣಾ ಅಕ್ರಮ ತಡೆಗಟ್ಟಲು ಸಹ ಅಧಿಕಾರಿಗಳ ಬೇಟೆ ಮುಂದುವರೆದಿದ್ದು, ಕೋಟ್ಯಾಂತರ Read more…

ಹೆತ್ತ ಮಗುವಿಗೆ ಹಾಲುಣಿಸಲಾಗದೇ ವ್ಯಥೆ: ಶಿಶುವಿನೊಂದಿಗೆ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಹೆತ್ತ ಮಗುವಿಗೆ ಹಾಲುಣಿಸಲು ಎದೆ ಹಾಲು ಬರುತ್ತಿಲ್ಲವೆಂದು ಮನನೊಂದು ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನೀರಿನ Read more…

ಪೂಜೆ ವೇಳೆಯಲ್ಲೇ ದೇಗುಲದ ಬಳಿ ಬೃಹತ್ ಮರ ಬಿದ್ದು 7 ಜನ ಸಾವು

ಮುಂಬೈ: ಮಹಾರಾಷ್ಟ್ರದಲ್ಲಿ ದೇವಾಲಯದ ಬಳಿ ಬೃಹತ್ ಮರ ಬಿದ್ದು 7 ಜನ ಸಾವನ್ನಪ್ಪಿದ್ದಾರೆ. ಅಕೋಲಾ ಜಿಲ್ಲೆಯ ಬಾಲಾಪುರ್ ತಾಲೂಕಿನ ಪರಾಸ್ ಸಂಸ್ಥಾನದಲ್ಲಿ ಘಟನೆ ನಡೆದಿದೆ. ಸಂಜೆ ಬಿರುಗಾಳಿ ಸಹಿತ Read more…

ಮದುವೆಗೂ ಮುನ್ನ HDK ಮುಂದೆ ಈ ಷರತ್ತು ಇಟ್ಟಿದ್ದರಂತೆ ಅನಿತಾ….!

ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇತರೆ ಪಕ್ಷಗಳಿಗಿಂತ ಮೊದಲೇ ತನ್ನ ಅಭ್ಯರ್ಥಿಗಳ Read more…

ಬಿಸಿಲಿನಿಂದ ಕೂದಲಿನ ಸೌಂದರ್ಯ ಕಾಪಾಡಲು ಈ ಹಣ್ಣಿನ ಹೇರ್ ಪ್ಯಾಕ್ ಹಚ್ಚಿ

ವಾತಾವರಣದ ಬಿಸಿಲು ಮತ್ತು ಶುಷ್ಕ ಗಾಳಿಯಿಂದ ಕೂದಲಿನ ತೇವಾಂಶ ಕಡಿಮೆಯಾಗಿ ಡ್ರೈ ಆಗುತ್ತದೆ. ಹಾಗಾಗಿ ಆ ವೇಳೆ ಕೂದಲಿಗೆ ಹೆಚ್ಚಿನ ಆರೈಕೆ ಅಗತ್ಯವಿರುತ್ತದೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಕೂದಲು Read more…

BIG NEWS: ನಟ ಸುದೀಪ್ ಜಾಹೀರಾತು – ಚಿತ್ರ ಪ್ರಸಾರ ಕುರಿತಂತೆ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ಕಿಚ್ಚ ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸಿದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದು, ಹೀಗಾಗಿ ಅವರ Read more…

ಹಿಮ್ಮಡಿ ನೋವಿಗೆ ಮನೆಯಲ್ಲೇ ಇದೆ ಪರಿಹಾರ

ದೇಹತೂಕ ಹೆಚ್ಚಿದಂತೆ ಹಿಮ್ಮಡಿ ನೋವು ಅಧಿಕಗೊಳ್ಳುವುದು ಸಾಮಾನ್ಯ. ಅದಲ್ಲದ ಹೊರತಾಗಿಯೂ ನಿಮಗೆ ಹಿಮ್ಮಡಿ ನೋವು ಕಾಣಿಸಿಕೊಳ್ಳುತ್ತಿದ್ದರೆ ಹೀಗೆ ಮಾಡಿ. ಮಳಿಗೆಗಳಲ್ಲಿ ಸಿಗುವ ಎಪ್ಸಮ್ ಉಪ್ಪನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...