alex Certify Live News | Kannada Dunia | Kannada News | Karnataka News | India News - Part 142
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನದಲ್ಲಿ ದಾರುಣ ಘಟನೆ : ಮದ್ಯದ ಅಮಲಿನಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು.!

ಹಾಸನ : ಮದ್ಯದ ಅಮಲಿನಲ್ಲಿ  ಚರಂಡಿಗೆ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡಿಯಲ್ಲಿ ನಡೆದಿದೆ. ಸಂಪೂರ್ಣ ಕೊಳಚೆಯಿಂದ ತುಂಬಿದ್ದ ಗುಂಡಿಗೆ ಬಿದ್ದು Read more…

ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಪಾಲು ಉಂಟಾ ? ಕಾನೂನು ಏನು ಹೇಳುತ್ತದೆ ತಿಳಿಯಿರಿ |Property law

ಸಮಾಜದ ಒಂದು ವಿಭಾಗವು ಭಾರತವನ್ನು ಪುರುಷ ಪ್ರಾಬಲ್ಯದ ದೇಶವೆಂದು ಪರಿಗಣಿಸುತ್ತದೆ. ಶತಮಾನಗಳಿಂದ ನಡೆಯುತ್ತಿರುವ ಈ ಸಂಪ್ರದಾಯವನ್ನು ದೇಶದ ಸಾಮಾನ್ಯ ಕುಟುಂಬವೂ ಅನುಸರಿಸುತ್ತದೆ. ಸಾಮಾನ್ಯವಾಗಿ ಸಾಮಾನ್ಯ ಕುಟುಂಬದಲ್ಲಿ ತಂದೆಯ ಆಸ್ತಿಯ Read more…

ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!

ಶಿವಮೊಗ್ಗ : ಭದ್ರಾವತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ತಾತ್ಕಾಲಿಕವಾಗಿ ಆಯ್ಕೆಯಾಗಿರುವ 7 ಜನ ಅಂಗನವಾಡಿ ಕಾರ್ಯಕರ್ತೆಯರ, 3 ಜನ ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 72 ಜನ Read more…

ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ನಾಳೆಯೊಳಗೆ ತಪ್ಪದೇ ಈ ಒಂದು ಕೆಲಸ ಮಾಡಿ.!

ಬೆಂಗಳೂರು : ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು Read more…

BREAKING NEWS: ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ: ಆದ್ರೆ ಪಕ್ಷ ತೀರ್ಮಾನ ಮಾಡಬೇಕು ಎಂದ ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ: ನಮಗೆ ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ. ಆದರೆ ಅಂತಿಮವಾಗಿ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾವೇರಿ Read more…

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ CM ಸಿದ್ದರಾಮಯ್ಯ : ಹಲವು ಯೋಜನೆಗಳಿಗೆ ಅನುಮತಿ ಕೋರಿ ಮನವಿ ಸಲ್ಲಿಕೆ.!

ನವದೆಹಲಿ : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿ ಮನವಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಅವರನ್ನು ಭೇಟಿಯಾದ Read more…

BREAKING : ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ‘ಸ್ವಾಭಿಮಾನಿ ಸಮಾವೇಶ’ಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್.!

ನವದೆಹಲಿ: ಹಾಸನದಲ್ಲಿ ಆಯೋಜಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸ್ವಾಭಿಮಾನಿ ಸಮಾವೇಶಕ್ಕೆ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಸ್ವಾಭಿಮಾನಿ Read more…

ಎಲ್ಲರ ಹೃದಯಗೆದ್ದ ‘ಹೃದಯಜ್ಯೋತಿ’ : 348 ಹೃದ್ರೋಗಿಗಳ ಜೀವ ಉಳಿಸಿದ ‘ಪುನೀತ್’ ಯೋಜನೆ.!.!

ಬೆಂಗಳೂರು : ರಾಜ್ಯ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು Read more…

BIG NEWS: ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ದಾಖಲು

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ವಿನೋಬಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ ಸ್ಟಾ ಗ್ರಾಮ್ Read more…

BREAKING : ‘ಸಂಭಾಲ್ ಜಾಮಾ ಮಸೀದಿ’ ಸಮೀಕ್ಷೆಗೆ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶ |Supreme Court

ಸಂಭಾಲ್ ಮಸೀದಿಯ ಶಾಹಿ ಈದ್ಗಾ ಸಮಿತಿಯು ಹೈಕೋರ್ಟ್ಗೆ ಹೋಗುವವರೆಗೂ ಈ ಪ್ರಕರಣವನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ. ಸಂಭಾಲ್ನಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು Read more…

BIG NEWS : ರಾಜ್ಯದ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್’ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧಾರ.!

ಬೆಂಗಳೂರು : ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ Read more…

BIG NEWS: 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯನವರೇ ಇರ್ತಾರೆ: ಉಪಚುನಾವಣೆ ಫಲಿತಾಂಶದಿಂದ ವಿಶ್ವಾಸ ಹೆಚ್ಚಾಗಿದೆ: MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರ್ತಾರೋ, ಇಲ್ವೋ ಗೊತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿಕೆ ಚರ್ಚೆಗೆ ಕಾರಣವಾಗುತ್ತಿದ್ದಂತೆ ಈ ಬಗ್ಗೆ ಎಂಎಲ್ Read more…

BREAKING : ಲೋಕಸಭೆ, ರಾಜ್ಯಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Rajya Sabha, Loka Sabha adjourned

ಅದಾನಿ ಇತರ ವಿಷಯಗಳ ಬಗ್ಗೆ ಪ್ರತಿಪಕ್ಷಗಳ ಪ್ರತಿಭಟನೆಯ ಮಧ್ಯೆ ಲೋಕಸಭೆ, ರಾಜ್ಯಸಭೆ  ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು. ಅದಾನಿ ಸಮೂಹದ ವಿರುದ್ಧದ ಆರೋಪಗಳು ಮತ್ತು ಮಣಿಪುರ ಮತ್ತು ಸಂಭಾಲ್ನಲ್ಲಿ ನಡೆದ Read more…

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ.!

ನವದೆಹಲಿ : ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯರನ್ನು ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ. ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ರಾಜ್ಯದ ಯೋಜನೆಗಳ Read more…

BIG NEWS: ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆಹೋದ ಪೊಲೀಸರು: ಬೆಳಗಾವಿ ಪೊಲೀಸ್ ಠಾಣೆಯಲ್ಲಿ ರಣಚಂಡಿಕಾ ಹೋಮ ನೆರವೇರಿಸಿದ ಠಾಣಾಧಿಕಾರಿ

ಬೆಳಗಾವಿ: ಅಪರಾಧಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆ ಹೋದ ಪೊಲೀಸರು ಪೊಲೀಸ್ ಠಾಣೆಯಲ್ಲಿಯೇ ಹೋಮ, ವಿಶೇಷ ಪೂಜೆಗಳನ್ನು ನೆರವೇರಿಸಿದ ವಿಚಿತ್ರ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಳಮಾರುತಿ ಠಾಣೆಯಲ್ಲಿ ಪೊಲೀಸರು Read more…

BREAKING : ಸಿದ್ದರಾಮಯ್ಯ ‘CM’ ಆಗಿ 5 ವರ್ಷ ಇರ್ತಾರೋ, ಇರಲ್ವೋ ಗೊತ್ತಿಲ್ಲ : ಬಿ.ಆರ್ ಪಾಟೀಲ್ ಅಚ್ಚರಿ ಹೇಳಿಕೆ.!

ಬೆಂಗಳೂರು : ಸಿದ್ದರಾಮಯ್ಯ CM ಆಗಿ 5 ವರ್ಷ ಇರ್ತಾರೋ, ಇರಲ್ವೋ ಗೊತ್ತಿಲ್ಲ ಎಂದು ಸಿಎಂ ಆಪ್ತ ಸಲಹೆಗಾರ, ಕಾಂಗ್ರೆಸ್ ಶಾಸಕ ಬಿ. ಆರ್ ಪಾಟೀಲ್  ಅಚ್ಚರಿ ಹೇಳಿಕೆ Read more…

BREAKING : ನಟಿ ಶಿಲ್ಪಾ ಶೆಟ್ಟಿ ಪತಿ ‘ರಾಜ್ ಕುಂದ್ರಾ’ ನಿವಾಸದ ಮೇಲೆ ‘ED’ ದಾಳಿ, ದಾಖಲೆಗಳ ಪರಿಶೀಲನೆ.!

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ Read more…

ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಪೋಷಕರಿಂದ ಶಿಕ್ಷಕನಿಗೆ ಗೂಸಾ | Viral Video

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಹಿಮಾಚಲಪ್ರದೇಶದ ಹಮೀರ್‌ಪುರದಲ್ಲಿ ಸ್ಥಳೀಯ ಶಾಲಾ ಶಿಕ್ಷಕನನ್ನು ವಿದ್ಯಾರ್ಥಿಗಳು ಮತ್ತು ಕುಟುಂಬದವರು ಥಳಿಸಿದ್ದಾರೆ. ಸ್ಥಳೀಯ ಶಾಲೆಯಲ್ಲಿ ಶಿಕ್ಷಕನಾಗಿರುವ ಈತ ವಿದ್ಯಾರ್ಥಿನಿಯರಿಗೆ ಅಶ್ಲೀಲ Read more…

BIG NEWS : ‘ಬೆಂಗಳೂರು ಹಬ್ಬʼ ಕಾರ್ಯಕ್ರಮಕ್ಕೆ ನಾಳೆ ಸಂಜೆ 5 ಗಂಟೆಗೆ CM ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ನಾಳೆ ಸಂಜೆ 5 ಗಂಟೆಗೆ ‘ಬೆಂಗಳೂರು ಹಬ್ಬʼ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಸಿದ್ದರಾಮಯ್ಯ Read more…

‘ಗೇಮ್ ಚೇಂಜರ್’ ಚಿತ್ರದ ಮೆಲೋಡಿ ಹಾಡು ರಿಲೀಸ್

ರಾಮ್ ಚರಣ್ ಅಭಿನಯದ ‘ಗೇಮ್ ಚೇಂಜರ್’ ಚಿತ್ರ ಮುಂದಿನ ತಿಂಗಳು ಜನವರಿ 10ರಂದು ತೆರೆ ಕಾಣಲಿದ್ದು, ಇದರ ಮೂರನೇ ಹಾಡು ನಿನ್ನೆ youtube ನಲ್ಲಿ ಬಿಡುಗಡೆಯಾಗಿ ಭರ್ಜರಿ ವೀಕ್ಷಣೆ Read more…

‘ಮೇಘ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಚರಣ್ ನಿರ್ದೇಶನದ ಕಿರಣ್ ರಾಜ್ ಅಭಿನಯದ ‘ಮೇಘ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಂಡಿದ್ದು, ಇದರ ಲಿರಿಕಲ್ ಹಾಡೊಂದು ನಿನ್ನೆ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ”ಯಾರೋ ಇವಳು ಸುಂದರಿ” ಎಂಬ Read more…

BIG NEWS: ಸೆಪ್ಟೆಂಬರ್‌ ತಿಂಗಳೊಂದರಲ್ಲೇ ʼಜಿಯೋʼ ಗೆ 7.96 ಮಿಲಿಯನ್ ಚಂದಾದಾರರ ವಿದಾಯ; BSNL ಗೆ ಬಂಪರ್

ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್‌, ಟೆಲಿಕಾಂ ಕ್ಷೇತ್ರ ಪ್ರವೇಶಿಸಿದ ಬಳಿಕ ಈ ಉದ್ಯಮದಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿತ್ತು. ಉಚಿತ ಸೇರಿದಂತೆ ಹತ್ತು ಹಲವು ಸೌಕರ್ಯಗಳನ್ನು ನೀಡುವ ಮೂಲಕ ಜಿಯೋ Read more…

BREAKING : ಸಿದ್ದರಾಮಯ್ಯ ‘ಸ್ವಾಭಿಮಾನಿ ಸಮಾವೇಶ’ದ ವಿರುದ್ಧ ‘AICC’ ಗೆ ದೂರು.!

ಬೆಂಗಳೂರು : ಡಿ. 5 ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಅನಾಮಧೇಯ Read more…

BREAKING NEWS: ವಿದ್ಯುತ್ ತಂತಿಯಿಂದ ಬೆಂಕಿ ಅವಘಡ: 6 ಎಕರೆ ಕಬ್ಬು ಬೆಳೆ ಅಗ್ನಿಗಾಹುತಿ

ಕಲಬುರಗಿ: ವಿದ್ಯುತ್ ತಂತಿ ತಗುಲಿ 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ಈ Read more…

BREAKING : ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka SSLC Examination 2025

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಪ್ರಸಕ್ತ ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2024-25ನೇ ಸಾಲಿನ Read more…

FACT CHECK: ಮೋದಿಯವರ ಭದ್ರತಾ ಪಡೆಯಲ್ಲಿದ್ದರಾ ಮಹಿಳಾ SPG ಕಮಾಂಡೋ; ಇಲ್ಲಿದೆ ಕಂಗನಾ ಪೋಸ್ಟ್‌ ಹಿಂದಿನ ಅಸಲಿ ಸಂಗತಿ

ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್, ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ನರೇಂದ್ರ ಮೋದಿಯವರ ಬೆಂಗಾವಲಾಗಿ ಮಹಿಳೆಯೊಬ್ಬರು ಇರುವುದು ಕಂಡು ಬರುತ್ತದೆ. ಬಹುತೇಕರು Read more…

ಅಕ್ರಮವಾಗಿ ಶ್ರೀಗಂಧ ಸಾಗಾಟ: ಓರ್ವ ಆರೋಪಿ ಅರೆಸ್ಟ್; 16 ಲಕ್ಷ ಮೌಲ್ಯದ ಮಾಲು ಜಪ್ತಿ

ಬೀದರ್: ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೀದರ್ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ ಪಿ.ಕೆ.ಭದ್ರುದ್ದೀನ್ ಬಂಧಿತ ಆರೋಪಿ. ಬಸವಕಲ್ಯಾಣ ತಾಲುಕಿನ Read more…

‌ʼಬ್ಯಾಲೆಟ್ʼ ಮೂಲಕ ನಡೆಸುವ ಚುನಾವಣೆಯಲ್ಲಿ ಮೋದಿ ಗೆದ್ದರೆ ಮುಂದಿನ 20 ವರ್ಷ ರಾಜಕೀಯ ನಿವೃತ್ತಿ; ನಟಿ ಸ್ವರಾ ಭಾಸ್ಕರ್‌ ಪತಿ ಘೋಷಣೆ

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿಅನುಶಕ್ತಿ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಎನ್‌ಸಿಪಿ-ಎಸ್‌ಪಿ ನಾಯಕಿ ಮತ್ತು ನಟಿ ಸ್ವರಾ ಭಾಸ್ಕರ್ ಅವರ ಪತಿ ಫಹಾದ್ ಅಹ್ಮದ್ ಸೋಲನ್ನಪ್ಪಿದ್ದಾರೆ. ತಾವು ಚುನಾವಣೆಯಲ್ಲಿ Read more…

ಉದ್ಯೋಗ ವಾರ್ತೆ : ‘IDBI’ ಬ್ಯಾಂಕ್ ನಲ್ಲಿ 600 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |IDBI bank recruitment

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ 2024 ರ ನವೆಂಬರ್ 20 ರಂದು ಐಡಿಬಿಐ ಅಧಿಕೃತ ವೆಬ್ಸೈಟ್ನಲ್ಲಿ ಗ್ರೇಡ್ ಒ ಗಾಗಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ Read more…

ಮಾಜಿ ಪ್ರಿಯತಮೆಯಿಂದ ಯುವಕನಿಗೆ ಗುಂಡೇಟು: ಮೂವರು ಪೊಲೀಸ್ ವಶಕ್ಕೆ

ಬೆಳಗಾವಿ: ಮಾಜಿ ಪ್ರಿಯತಮೆಯಿಂದ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಪೊಲೀಸ್ ಆಯುಕ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...