alex Certify Live News | Kannada Dunia | Kannada News | Karnataka News | India News - Part 144
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು 23 ವರ್ಷದ ಯುವತಿ ಸಾವು : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ವಿದಿಶಾ (ಮಧ್ಯಪ್ರದೇಶ) : ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು 23 ವರ್ಷದ ಯುವತಿ ಸಾವನ್ನಪ್ಪಿದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ Read more…

‘ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು..ಬುಕ್ ಮಾಡೋದು ಹೇಗೆ ತಿಳಿಯಿರಿ.!

ಬೆಂಗಳೂರು : ಫೆ.10 ರಿಂದ ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಲಿದ್ದು, ನೀವು ಕೂಡ ಹೋಗಬಹುದು. ಟಿಕೆಟ್ ದರ ಎಷ್ಟು..? ಬುಕ್ಕಿಂಗ್ ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಏರ್ Read more…

ಇಂದಿನಿಂದ ಬೆಂಗಳೂರಲ್ಲಿ ‘ಏರೋ ಇಂಡಿಯಾ ಶೋ’ : ಬಾನಂಗಳದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನ |Aero India show 2025

ಬೆಂಗಳೂರು : ಬೆಂಗಳೂರಿಬ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಇಂದಿನಿಂದ (ಫೆಬ್ರವರಿ 10) 14 ರವರೆಗೆ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋ Read more…

BREAKING : ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಕೇಸ್ : ‘CBI’ ನಿಂದ ನಾಲ್ವರು ಅರೆಸ್ಟ್.!

ನವದೆಹಲಿ : ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರನ್ನು CBI ಪೊಲೀಸರು ಬಂಧಿಸಿದ್ದಾರೆ. ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ Read more…

BIG NEWS : ಇಂದಿನಿಂದ ಬೆಂಗಳೂರಲ್ಲಿ ಏರ್ ಶೋ : ಈ ಮಾರ್ಗದಲ್ಲಿ ಸಂಚಾರ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ Read more…

ತ್ವಚೆಯ ಮೃದುತ್ವ ಮತ್ತು ಕಾಂತಿಯನ್ನು ಇಮ್ಮಡಿಗೊಳಿಸುತ್ತೆ ಬಾದಾಮಿ

ಬಾದಾಮಿ ಕೇವಲ ತಿನ್ನುವುದಕ್ಕಷ್ಟೇ ಹಿತವಲ್ಲ. ಅದು ಅತ್ಯದ್ಭುತ ಸೌಂದರ್ಯವರ್ಧಕವು ಹೌದು. ಚೀನಾದ ಆಯುರ್ವೇದದಲ್ಲಿ ಬಾದಾಮಿ ಎಣ್ಣೆಯನ್ನು ನೂರಾರೂ ವರ್ಷಗಳಿಂದ ಬಳಸುತ್ತಿದ್ದಾರೆ. ತ್ವಚೆಯ ಮೃದುತ್ವ ಮತ್ತು ಕಾಂತಿಯನ್ನು ಇಮ್ಮಡಿಗೊಳಿಸುವ ಶಕ್ತಿ Read more…

ಸಿಂಪಲ್ ಆಂಡ್ ಟೇಸ್ಟೀ ಸ್ಪೈಸಿ ʼಕ್ಯಾರೆಟ್ ಜ್ಯೂಸ್ʼ

ನಿಮ್ಮ ನಾಲಿಗೆಯ ಟೇಸ್ಟ್ ಬಡ್ಸ್ ಗಳನ್ನು ಉತ್ತೇಜಿಸಬೇಕೇ, ಹಾಗಿದ್ದಲ್ಲಿ ಈ ಸ್ಪೈಸಿ ಫ್ಲೇವರ್ಸ್ ಕ್ಯಾರೆಟ್ ರಸವನ್ನು ಮಾಡಿ ಕುಡಿದು ನೋಡಿ. ಅದು ಕೇವಲ ನಾಲಿಗೆ ರುಚಿಗಷ್ಟೇ ಅಲ್ಲ, ಜ್ವರದಿಂದ Read more…

ಬ್ಲಾಕ್‌ ಹೆಡ್ಸ್‌ ನಿವಾರಣೆಗೆ ಇದೊಂದೇ ಸಾಕು…!

ಬ್ಲ್ಯಾಕ್ ಹೆಡ್ಸ್ ನಮ್ಮ ಮುಖದ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಮೂಗಿನ ಮೇಲೆ, ಅಕ್ಕಪಕ್ಕದಲ್ಲಿ, ತುಟಿಗಳ ಅಕ್ಕಪಕ್ಕದಲ್ಲಿ ಬ್ಲಾಕ್‌ ಹೆಡ್ಸ್‌ ಹೆಚ್ಚಾಗಿ ಕಂಡುಬರುತ್ತವೆ. ಇವುಗಳಿಂದಾಗಿ ಮುಖದ ಚರ್ಮವು ಸಡಿಲಗೊಳ್ಳಲು ಪ್ರಾರಂಭಿಸುತ್ತದೆ. Read more…

ತೂಕ ಇಳಿಸುವಲ್ಲೂ ನೆರವಾಗುತ್ತೆ ‘ಗುಲಾಬಿʼ

ತೂಕ ಇಳಿಸಿಕೊಳ್ಳಲು ಅನೇಕರು ಡಯೆಟ್, ವ್ಯಾಯಾಮ ಮಾಡ್ತಾರೆ. ಆದ್ರೆ ಬಹುತೇಕರ ತೂಕ ಎಷ್ಟು ಪ್ರಯತ್ನಪಟ್ಟರೂ ಕಡಿಮೆಯಾಗೋದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಸುಂದರ ಗುಲಾಬಿ ಹೂ ನಿಮಗೆ ನೆರವಾಗಬಹುದು. ಯಸ್, Read more…

ಆರೋಗ್ಯಪೂರ್ಣ ಜೇನುತುಪ್ಪದಿಂದಾಗುತ್ತೆ ಹಲವು ಉಪಯೋಗ

ಇತ್ತೀಚಿನ ದಿನಗಳಲ್ಲಿ ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ Read more…

‘ಸೌಂದರ್ಯ’ ವೃದ್ಧಿಸಲು ಉಪಯುಕ್ತ ಹರಳೆಣ್ಣೆ

ಹರಳೆಣ್ಣೆ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ಆದರೆ ಇದನ್ನು ಬಳಸಿ ಸೌಂದರ್ಯವನ್ನೂ ಹೆಚ್ಚಿಸಿಕೊಳ್ಳಬಹುದು ಎಂಬ ಸಂಗತಿ ನಿಮಗೆ ತಿಳಿದಿದೆಯೇ. ಹೆರಿಗೆ ಬಳಿಕ ಹೊಟ್ಟೆಯಲ್ಲಿ ಉಳಿಯುವ ಸ್ಟ್ರೆಚ್ ಮಾರ್ಕ್ ಹೋಗಲಾಡಿಸಲು Read more…

ನಿಮ್ಮ ಕೈ- ಕಾಲುಗಳ ಅಂದ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ

  ನಾವು ಮುಖದ ಅಲಂಕಾರಕ್ಕೆ ಗಂಟೆಗಟ್ಟಲೆ ಸಮಯ ವ್ಯಯಿಸ್ತೇವೆ. ಆದ್ರೆ ನಮ್ಮ ಕೈಕಾಲುಗಳ ಕಡೆಗೆ ಗಮನವನ್ನೇ ಕೊಡುವುದಿಲ್ಲ. ಇಷ್ಟು ದಿನ ಅಂತೂ ನೀವು ಕೈ-ಕಾಲುಗಳನ್ನು ನಿರ್ಲಕ್ಷ್ಯ ಮಾಡಿದ್ದೀರಾ, ಇನ್ಮೇಲಾದ್ರೂ Read more…

ತುಂಬಾ ಸಮಯ ʼಮೂತ್ರʼ ಕಟ್ಟಿಕೊಳ್ಳೋದ್ರಿಂದ ಯಾವ ಅಪಾಯವಿದೆ ಗೊತ್ತಾ….?

ದೀರ್ಘಕಾಲದವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳೋದು ಬಹಳ ಅಪಾಯಕಾರಿ. ಮೂತ್ರ ಬಂದಾಗಲೆಲ್ಲ ತಕ್ಷಣವೇ ಬಾತ್ ರೂಮಿಗೆ ಹೋಗಿ. ಕಾಲಕಾಲಕ್ಕೆ ಸರಿಯಾಗಿ ಮೂತ್ರ ವಿಸರ್ಜಿಸಿ. ನಿಮಗೆ ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದೆ ಅಂದ್ರೆ Read more…

ವ್ಯಾಯಾಮವಿಲ್ಲದೆ ಬೊಜ್ಜು ಕರಗಿಸಲು ಇಲ್ಲಿದೆ ‘ಉಪಾಯ’

ಸ್ಥೂಲಕಾಯವು ಒಂದು ಗಂಭೀರ ಸಮಸ್ಯೆಯಾಗಿದೆ. ಪ್ರತಿ ಮೂರರಲ್ಲಿ ಒಬ್ಬ ವ್ಯಕ್ತಿ ಸ್ಥೂಲಕಾಯದಿಂದ ಬಳಲುತ್ತಾರೆ. ಈ ತೊಂದರೆ ಮಹಿಳೆಯರಲ್ಲಿ ಹೆಚ್ಚಾಗಿದ್ದು, ತೊಡೆ ಮತ್ತು ಸೊಂಟದ ಕೊಬ್ಬಿನಿಂದಾಗಿ ಇತರರ ಮುಂದೆ ಅನೇಕ Read more…

ನಿಮಗಿಂತ ನಿಮ್ಮ ತ್ವಚೆಗೆ ಬೇಗ ಮುಪ್ಪು ಬಂದೀತು ಜೋಕೆ…..!

ಸುಂದರವಾದ ಹೊಳೆಯುವ ಚರ್ಮ ಸದಾ ಹೀಗೇ ಇರಬೇಕು ಅನ್ನೋ ಆಸೆ ಯಾರಿಗಿರಲ್ಲ ಹೇಳಿ. ಆದ್ರೆ ವಯಸ್ಸಾಗ್ತಿದ್ದಂತೆ ಚರ್ಮ ಕೂಡ ಸುಕ್ಕುಗಟ್ಟುತ್ತೆ. ಆದ್ರೆ ಮುಪ್ಪು ಆವರಿಸುವ ಮುನ್ನವೇ ಚರ್ಮ ಸುಕ್ಕುಗಟ್ಟಿದ್ರೆ Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ʼಬಾಳೆ ಎಲೆʼ ಹೀಗೆ ಉಪಯೋಗಿಸಿ ಮಾಡಿ ತ್ವಚೆ ರಕ್ಷಣೆ

ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಅಂತ ತಿಳಿದೇ ಇದೆ. ಕೇವಲ ಆರೋಗ್ಯಕ್ಕಷ್ಟೇ ಅಲ್ಲದೇ ಚರ್ಮಗಳಲ್ಲಿ ಕಾಣಿಸುವ ಅನೇಕ ಸಮಸ್ಯೆಗಳನ್ನು ಬಾಳೆ ಎಲೆಗಳಿಂದ ದೂರ ಮಾಡಿಕೊಳ್ಳಬಹುದು. ಬಾಳೆ Read more…

ಮನಸ್ಸಿಗೆ ಬೇಸರ, ಅಸಂತೋಷವಾದಾಗ್ಲೆಲ್ಲ ಈ ʼಉಪಾಯʼ ಅನುಸರಿಸಿ

ಬೇಸರ ಅನ್ನೋದು ಪ್ರತಿಯೊಬ್ಬರಲ್ಲೂ ಸಹಜ. ಅದನ್ನು ಬದಿಗೊತ್ತಿ ಖುಷಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಆದ್ರೆ ಅದು ಸಾಧ್ಯವಾಗದೇ ಒದ್ದಾಡ್ತಾರೆ. ಬೇಸರವನ್ನು ಒದ್ದೋಡಿಸಲು ಸರಳವಾದ ಉಪಾಯವಿದೆ. ಬೇಸರದ ಭಾವನೆ ಮೂಡಿದಾಗ Read more…

ʼಹಮ್ ಆಪ್ಕೆ ಹೈ ಕೌನ್ʼ ಚಿತ್ರದ ನಾಯಕಿ ಆಯ್ಕೆ ಕುರಿತ ರಹಸ್ಯ ಈಗ ಬಹಿರಂಗ

ಸಲ್ಮಾನ್ ಖಾನ್ ಮತ್ತು ಮಾಧುರಿ ದೀಕ್ಷಿತ್ ಅಭಿನಯದ “ಹಮ್ ಆಪ್ಕೆ ಹೈ ಕೌನ್” ಬಾಲಿವುಡ್ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಇಂದಿಗೂ, ಚಿತ್ರದ ಹಾಡುಗಳು, ಕಥೆ ಮತ್ತು Read more…

ಶಾಪಿಂಗ್ ಪ್ರಿಯರು ನೀವಾಗಿದ್ದರೆ ಈ ಸ್ಥಳಗಳಿಗೆ ಭೇಟಿ ನೀಡಿ

ಪ್ರವಾಸಕ್ಕೆ ಹೋಗೋದು ಅಂದ್ರೆ ಎಲ್ಲರಿಗೂ ಒಂಥರಾ ಖುಷಿ. ಹೊಸ ಹೊಸ ತಾಣಗಳಲ್ಲಿ ಹೊಸ ಹೊಸ ಅನುಭವ ನಮಗಾಗುತ್ತದೆ. ಅಲ್ಲಿನ ವಿಶೇಷ ತಿನಿಸುಗಳನ್ನು ಸವಿದು, ಸುಂದರ ಸ್ಥಳಗಳನ್ನೆಲ್ಲ ಕಣ್ತುಂಬಿಕೊಳ್ಳುವುದರ ಜೊತೆಗೆ Read more…

ʼವೈರಲ್‌ʼ ಆಗಿದೆ ಎಳನೀರು ಮಾರಾಟಗಾರ ನೀಡಿದ ಕೋಟಿ ಮೌಲ್ಯದ ಸಲಹೆ

ಮುಂಬೈನ ಮಹಿಳೆಯೊಬ್ಬರು ಎಳನೀರು ಮಾರುವವರೊಂದಿಗೆ ನಡೆಸಿದ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ, ತನ್ನ ಉಬರ್ ಕ್ಯಾಬ್ ಬರುತ್ತಿದೆ ಎಂದು ಎಳನೀರು ಮಾರುವವರಿಗೆ ಬೇಗ ಕತ್ತರಿಸಲು ಹೇಳಿದ್ದಾರೆ. Read more…

‘ಒಲವಿನ ಪಯಣ’ ಚಿತ್ರದ ಮೆಲೋಡಿ ಹಾಡು ರಿಲೀಸ್

ಕಿಶನ್ ಬಲ್ನಾಡ್ ನಿರ್ದೇಶನದ ಸುನಿಲ್ ಅಭಿನಯದ ‘ಒಲವಿನ ಪಯಣ’ ಚಿತ್ರದ ‘ಗಾಳಿ ಗಂಧ’ ಎಂಬ ಮೆಲೋಡಿ ಹಾಡು ಯುಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಗಾನಪ್ರಿಯರ ಗಮನ ಸೆಳೆದಿದೆ. ಮೆಲೋಡಿ Read more…

“ನನ್ನನ್ನು ಅಪರಾಧಿಯಂತೆ ಏಕೆ ನಡೆಸಿಕೊಳ್ಳುತ್ತಿದ್ದೀರಿ ? ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ನಾಗಚೈತನ್ಯ ಪ್ರಶ್ನೆ

ನಟಿ ಸಮಂತಾ ರುತ್ ಪ್ರಭು ಅವರೊಂದಿಗಿನ ವಿಚ್ಛೇದನದ ಬಗ್ಗೆ ನಟ ನಾಗಚೈತನ್ಯ ಇದೀಗ ಮೌನ ಮುರಿದಿದ್ದಾರೆ. “ನನ್ನನ್ನು ಅಪರಾಧಿಯಂತೆ ಏಕೆ ನಡೆಸಿಕೊಳ್ಳುತ್ತಿದ್ದೀರಿ?” ಎಂದು ಅವರು ಪ್ರಶ್ನಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ Read more…

BIG NEWS: ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಸಂಸದ ಬಸವರಾಜ ಬೊಮ್ಮಾಯಿ ಟಾಂಗ್

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಟಾಂಗ್ Read more…

BIG NEWS: ಖ್ಯಾತ ಗಾಯಕ ಎಡ್ ಶೆರಾನ್ ಸಂಗೀತ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಿ ಕಳುಹಿಸಿದ ಪೊಲೀಸರು

ಬೆಂಗಳೂರು: ಖ್ಯಾತ ಗಾಯಕ ಎಡ್ ಶೆರಾನ್ ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ತಡೆದ ಪೊಲೀಸರು ಸ್ಥಳದಿಂದ ತೆರಳುವಂತೆ ಸೂಚಿಸಿದ ಘಟನೆ ಬೆಂಗಳೂರುನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದಿದೆ. ಎಡ್ ಶೆರಾನ್ Read more…

BREAKING NEWS: ಏರ್ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ!

ಬೆಂಗಳೂರು: ಏರೋ ಇಂಡಿಯಾ ಏರ್ ಶೋ-2025ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಏರ್ ಶೋ ರಿಹರ್ಸಲ್ ನಡೆದಿದ್ದು, Read more…

ರಾಜ್ಯ ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ Read more…

BREAKING NEWS: ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಿಢೀರ್ ದಾಳಿ: ಕಂತೆ ಕಂತೆ ಹಣ ಪತ್ತೆ

ಗದಗ: ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಅದೇಷ್ಟೋ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೈನಾನ್ಸ್ ಕಿರುಕುಳದ ಬಗ್ಗೆ ದೂರು ನೀಡಿದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ Read more…

BREAKING NEWS: ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...