alex Certify Live News | Kannada Dunia | Kannada News | Karnataka News | India News - Part 148
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಳೆಯುವ ತ್ವಚೆ ಪಡೆಯಲು ತಪ್ಪದೇ ಈ ʼಆಹಾರʼಗಳನ್ನು ಸೇವಿಸಿ

ಆರೋಗ್ಯಕರ ಮತ್ತು ಸುಂದರ ತ್ವಚೆ ಬೇಕು ಅನ್ನೋದು ಎಲ್ಲರ ಆಸೆ. ಚರ್ಮ ಸುಂದರವಾಗಿದ್ದರೆ ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ತ್ವಚೆಯ ಸೌಂದರ್ಯ ಬಾಹ್ಯ ಮಾತ್ರವಲ್ಲ, ಆಂತರಿಕವಾದದ್ದು. ನಮ್ಮ ದೇಹವು ಆರೋಗ್ಯಕರವಾಗಿದ್ದರೆ Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲ ಆರೈಕೆ

ಚಳಿಗಾಲ ಬಂತೆಂದರೆ ಚರ್ಮದ ಬಗ್ಗೆ ತುಂಬ ಕಾಳಜಿ ವಹಿಸುತ್ತೇವೆ. ಚರ್ಮ ಒಡೆಯದಂತೆ ಅದಕ್ಕೆ ನಾನಾ ವಿಧದ ಲೋಶನ್ ಗಳನ್ನು ಹಚ್ಚುತ್ತೇವೆ. ಚಳಿಗಾಲದಲ್ಲಿ ಚರ್ಮ ಶುಷ್ಕವಾದಂತೆ ಕೂದಲು ಕೂಡ  ಮೃದುತ್ವ Read more…

ಎಚ್ಚರ….! ಕರಿದ ಎಣ್ಣೆಯನ್ನ ಅಡುಗೆಗೆ ಮತ್ತೆ ಮತ್ತೆ ಉಪಯೋಗಿಸಿದ್ರೆ ಅನಾರೋಗ್ಯ ಗ್ಯಾರಂಟಿ

ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ Read more…

ʼಲಕ್ಷ್ಮಿʼ ಕೃಪೆ ಜೊತೆ ದುರ್ಗಾದೇವಿ ಅನುಗ್ರಹ ಪಡೆಯಲು ಪ್ರತಿ ಶುಕ್ರವಾರ ಈ ಮಂತ್ರ ಪಠಿಸಿ

  ಮನುಷ್ಯನಿಗೆ ಕಷ್ಟಗಳು ಬರುವುದು ಸಾಮಾನ್ಯ, ಕುಟುಂಬದವರಿಗೆ ಅನಾರೋಗ್ಯ ಸಮಸ್ಯೆ, ಶತ್ರುಕಾಟ, ಹಣಕಾಸಿನ ಸಮಸ್ಯೆ ಕಾಡುತ್ತದೆ. ಅಂತವರು ದುರ್ಗಾದೇವಿಯ ಜೊತೆಗೆ ಮಹಾಲಕ್ಷ್ಮಿಯ ಅನುಗ್ರಹ ಪಡೆದರೆ ಈ ಸರ್ವ ಸಮಸ್ಯೆಗಳು Read more…

ವಾಸ್ತು ಪ್ರಕಾರ ಮನೆಯಲ್ಲಿಡಿ ʼಶ್ರೀಕೃಷ್ಣʼನ ಈ ಫೋಟೋ

ವಾಸ್ತು ಪ್ರಕಾರ, ದೇವರ ಚಿತ್ರಗಳನ್ನು ಮನೆಯಲ್ಲಿ ಇಡುವುದು ಶುಭ. ದೇವರ ವಿಭಿನ್ನ ಚಿತ್ರಗಳ ಪ್ರಾಮುಖ್ಯತೆಯೂ ವಿಭಿನ್ನವಾಗಿದೆ. ಶ್ರೀ ಕೃಷ್ಣನ ವಿವಿಧ ರೂಪಗಳು ಸ್ಪೂರ್ತಿದಾಯಕವಾಗಿವೆ. ಕೃಷ್ಣ ಜನ್ಮಾಷ್ಠಮಿಯ ಸಂದರ್ಭದಲ್ಲಿ ಸಂತೋಷ Read more…

ಮದುವೆ ಕಾರ್ಯಕ್ರಮದಲ್ಲಿ ಬಂದ ಹಣದಲ್ಲಿ ʼಡೂಪ್ಲೆಕ್ಸ್‌ʼ ಮನೆ ಖರೀದಿಸಿದ ಗಾಯಕ…!

ಅರಿಜಿತ್ ಸಿಂಗ್ ಅತ್ಯಂತ ಜನಪ್ರಿಯ ಗಾಯಕರಲ್ಲಿ ಒಬ್ಬರು. 2011 ರ ಚಲನಚಿತ್ರ ʼಮರ್ಡರ್ 2ʼ ನಿಂದ ʼಫಿರ್ ಮೊಹಬ್ಬತ್ʼ ಹಾಡಿನ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದು, ಬಳಿಕ ತುಮ್ Read more…

Viral Video: 14 ವರ್ಷಗಳ ಬಳಿಕ ಭಾರತಕ್ಕೆ ಮರಳಿ ಜೀವನಾನುಭವ ಹಂಚಿಕೊಂಡ ಮಹಿಳೆ

ಅಮೆರಿಕಾದಲ್ಲಿ 14 ವರ್ಷಗಳ ಕಾಲವಿದ್ದ ಮಹಿಳೆಯೊಬ್ಬರು ಇದೀಗ ಭಾರತದಲ್ಲಿ ನೆಲೆಸಲು ತೀರ್ಮಾನಿಸಿದ್ದು, ಇಲ್ಲಿನ ತಮ್ಮ ಜೀವನಾನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ Read more…

ʼಹಿಂದಿʼ ಯಲ್ಲಿ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಆರಂಭಿಸಿದ RCB; ಕನ್ನಡಿಗರ ತೀವ್ರ ವಿರೋಧ

RCB ತಂಡ ಹಿಂದಿಯಲ್ಲಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಅನ್ನು ಪ್ರಾರಂಭಿಸಿದ್ದು, ಇದನ್ನು ನೆಟ್ಟಿಗರು ತೀವ್ರವಾಗಿ ವಿರೋಧಿಸಿದ್ದಾರಲ್ಲದೇ ಈ ಕ್ರಮವನ್ನು “ಹಿಂದಿ ಹೇರಿಕೆ” ಎಂದು ಟೀಕಿಸಿದ್ದಾರೆ. ಜೊತೆಗೆ ಖಾತೆಯನ್ನು ಡಿಲಿಟ್‌ Read more…

ತಾಜ್ ಮಹಲ್ ಭೇಟಿ ವೇಳೆ ಪರ್ಸ್‌ ಕಳೆದುಕೊಂಡು ಪರದಾಡಿದ ದಂಪತಿ; ಪೊಲೀಸರ ನೆರವಿನಿಂದ ಸಮಾಧಾನದ ನಿಟ್ಟುಸಿರು…!

ಆಗ್ರಾದ ಪ್ರಸಿದ್ಧ ತಾಜ್ ಮಹಲ್‌ಗೆ ಭೇಟಿ ನೀಡಿದ ತಮಿಳುನಾಡಿನ ದಂಪತಿ ಪ್ರವಾಸದ ಸಮಯದಲ್ಲಿ ಆಕಸ್ಮಿಕವಾಗಿ ತಮ್ಮ ಪರ್ಸ್ ಅನ್ನು ಟ್ಯಾಕ್ಸಿಯಲ್ಲಿ ಬಿಟ್ಟು ಹೋಗಿದ್ದರಿಂದ ಕಂಗಾಲಾಗಿದ್ದು, ಪರ್ಸ್‌ನಲ್ಲಿ ದೊಡ್ಡ ಪ್ರಮಾಣದ Read more…

ಮಹಿಳಾ ಪೈಲಟ್ ಶವ ಫ್ಲಾಟ್‌ನಲ್ಲಿ ಪತ್ತೆ; ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಗೆಳೆಯ ‌ʼಅರೆಸ್ಟ್ʼ

ಮುಂಬೈನ ಅಂಧೇರಿ ಪೂರ್ವದಲ್ಲಿ 25 ವರ್ಷದ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ. ಆಕೆ ತನ್ನ ಫ್ಲಾಟ್‌ನಲ್ಲಿ Read more…

BIG NEWS: ತುಂಬುಗರ್ಭಿಣಿ ಪತ್ನಿ ಸೇರಿ ಐವರ ಹತ್ಯೆ ಪ್ರಕರಣ: ಅಪರಾಧಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಮೈಸೂರು: ತುಂಬುಗರ್ಭಿಣಿ ಪತ್ನಿ ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಅಪರಾಧಿಗೆ ಮರಣದಂಡನೆ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 35 ವರ್ಷದ Read more…

ಅಥೆರ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಲ್ಲಿ ತೊಂದರೆ-ಮುಕ್ತ ಅವಧಿಯನ್ನು ನೀಡುವ ಕ್ರಮದಲ್ಲಿ, EV ದ್ವಿಚಕ್ರ ವಾಹನ ವಿಭಾಗದಲ್ಲಿ ಪ್ರವರ್ತಕ ಅಥೆರ್ ‘Eight70TM ವಾರಂಟಿ’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ರಿಲಯನ್ಸ್ ಜನರಲ್ ಇನ್ಶೂರೆನ್ಸ್ Read more…

ʼಟ್ರೆಂಡ್ಸ್ʼ ನಿಂದ ‌ʼಬ್ಲಾಕ್ ಫ್ರೈಡೇʼ ವಿಶೇಷ ಆಫರ್; 3,499 ಖರೀದಿಗೆ ರೂ. 2000 ಮೌಲ್ಯದ ಉತ್ಪನ್ನ ಉಚಿತ

“ಬ್ಲ್ಯಾಕ್ ಫ್ರೈಡೇ” ಸಂಭ್ರಮಕ್ಕಾಗಿ ರಿಲಯನ್ಸ್ ಟ್ರೆಂಡ್ಸ್ ನಿಂದ ಗ್ರಾಹಕರಿಗೆ ಅದ್ಭುತವಾದ ಆಫರ್ ಘೋಷಣೆ ಮಾಡಲಾಗಿದೆ. ಈ ಆಫರ್ ಅಡಿಯಲ್ಲಿ ಗ್ರಾಹಕರು ರೂ.3499 ಕ್ಕೆ ಖರೀದಿ ಮಾಡಿದಲ್ಲಿ ರೂ.2000 ಮೌಲ್ಯದ Read more…

ಆನೆಗುಂದಿ ನವವೃಂದಾವನದ ಪದ್ಮನಾಭ ತೀರ್ಥರ ಆರಾಧನೆ ವಿಚಾರ: ರಾಯರ ಮಠಕ್ಕೆ ಅವಕಾಶ ಎಂದ ಸುಪ್ರೀಂ ಕೋರ್ಟ್

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ನವವೃಂದಾವನ ಗಡ್ಡೆಯಲ್ಲಿನ ಶ್ರೀ ಪದ್ಮನಾಭ ತೀರ್ಥರ ಆರಾಧನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವವೃಂದಾವನ ನಡುಗಡ್ದೆಯಲ್ಲಿ ನೆಲೆಸಿರುವ Read more…

BIG NEWS: ನಾವು ಹಿರಿಯರಿದ್ದೇವೆ, ಇವರಿಂದ ಕಲಿಯಬೇಕಿಲ್ಲ; ಯಾರಿಗೂ ಅಂಜುವುದೂ ಇಲ್ಲ: ವಿಜಯೇಂದ್ರ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ನಾವು ಯಾರಿಗೂ ಅಂಜುವುದಿಲ್ಲ, ಯಾರಿಗೂ ಅಪ್ಪಾಜಿ, ಅಪ್ಪಾಜಿ ಎನ್ನಲ್ಲ ಎಂದು ಟಾಂಗ್ ನೀಡಿದ್ದಾರೆ. Read more…

ಇಂದು ಪ್ರೊ ಕಬ್ಬಡಿಯ ಮೊದಲ ಪಂದ್ಯದಲ್ಲಿ ಡಿಫೆಂಡರ್‌ಗಳ ಕಾಳಗ

ನೋಯಿಡಾದಲ್ಲಿನ ಪ್ರೊ ಕಬಡ್ಡಿ ಪಂದ್ಯಗಳು ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಡಿಸೆಂಬರ್ ಮೂರರಿಂದ ಪುಣೆಯಲ್ಲಿ ಕಬಡ್ಡಿ ಪಂದ್ಯಗಳಿರಲಿವೆ. ಇಂದು ಪ್ರೊ ಕಬ್ಬಡಿಯ  ಮೊದಲ ಪಂದ್ಯದಲ್ಲಿ ಸಿಂಹದಮರಿ ಸೈನ್ಯ ಪುಣೆರಿ Read more…

BREAKING NEWS: ನನಗೆ ಮುಖ್ಯಮಂತ್ರಿ ಸ್ಥಾನದ ಆಸೆಯಿಲ್ಲ: ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿಗೆ ಸಂಪೂರ್ಣ ಸಹಕಾರ ಎಂದ ಏಕನಾಥ್ ಶಿಂಧೆ

ಥಾಣೆ: ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಗೊಂದಲ ಮುಂದುವರೆದಿದ್ದು, ಸಿಎಂ ಸ್ಥಾನಕ್ಕಾಗಿ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್ ನಡುವೆ ಹೈಡ್ರಾಮವೇ ನಡೆದಿದೆ ಎನ್ನಲಾಗಿದೆ. ಈ ನಡುವೆ ಹಂಗಾಮಿ ಸಿಎಂ Read more…

BIG NEWS: ಸಂಪುಟ ಪುನಾರಚನೆ ಸುಳಿವು ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ಬಳಿಕ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ Read more…

BIG NEWS: ಲಾಕಪ್ ಡೆತ್ ಕೇಸ್: ನಾಲ್ವರು ಪೊಲೀಸರಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರಿನ ಸಿಐಡಿ ವಿಶೇಷ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಒಡಿಶಾ ಮೂಲದ ಮಹೇಂದ್ರ Read more…

BREAKING NEWS: ಬೆಂಗಳೂರಿನ HSBC ಬ್ಯಾಂಕ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ವಿವಿಧ ಶಾಲೆಗಳು, ಹೋಟೆಲ್ ಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶದ ಬಳಿಕ ಇದೀಗ ಬ್ಯಾಂಕ್ ಗಳಿಗೂ ಇಂತಹ ಬೆದರಿಕೆ ಕರೆಗಳು ಆರಂಭವಾಗಿವೆ. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಹೆಚ್.ಎಸ್.ಬಿ.ಸಿ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದಂಪತಿ ದುರ್ಮರಣ

ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಆದರ್ಶ್ ಟಾಕೀಸ್ ಬಳಿ ನಡೆದಿದೆ. ಬಸ್ ಬೈಕ್ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಟೆಂಟ್ ಹೌಸ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಹೆಣ್ಣೂರು ಬಳಿಯ ಕಮ್ಮನಹಳ್ಳಿ ಬಳಿ ನಡೆದಿದೆ. ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್ Read more…

BREAKING NEWS: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಹೇಳಿಕೆ: ವಿವಾದದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರನಾಥ ಸ್ವಾಮೀಜಿ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ವಾಮೀಜಿಗಳ ಹೇಳಿಕೆ Read more…

BIG NEWS: ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್: ಸಿಎಂ ಪತ್ನಿ ಸೇರಿ 12 ಜನರ ವಿರುದ್ಧ ಇನ್ನೊಂದು ಸಿವಿಲ್ ಕೇಸ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ 14 ನಿವೇಶನ ಅಕ್ರಮವಾಗಿ ಪಡೆದ ಆರೋಪ ಕೇಳಿಬಂದ ಬೆನ್ನಲ್ಲೇ Read more…

ನಾಳೆ ಬಿಡುಗಡೆಯಾಗಲಿದೆ ‘ಕಣಂಜಾರು’ ಚಿತ್ರದ ಮತ್ತೊಂದು ಹಾಡು

‘ಆರ್ ಬಾಲಚಂದ್ರ ನಟಿಸಿ ನಿರ್ದೇಶನ ಹಾಗೂ ನಿರ್ಮಾಣ ಮಾಡಿರುವ ‘ಕಣಂಜಾರು’ ಚಿತ್ರದ ರೋಮ್ಯಾಂಟಿಕ್ ಹಾಡು ಈಗಾಗಲೇ ಗಾನ ಪ್ರಿಯರ ಗಮನ ಸೆಳೆದಿದ್ದು, ಮತ್ತೊಂದು ಹಾಡು ನಾಳೆ ಯೂಟ್ಯೂಬ್ ನಲ್ಲಿ Read more…

BIG NEWS : ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ.!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ Read more…

ರೈತರಿಗೆ ಗುಡ್ ನ್ಯೂಸ್ : ರಿಯಾಯಿತಿ ದರದಲ್ಲಿ ‘ಕೃಷಿ ಯಂತ್ರೋಪಕರಣ’ ಖರೀದಿಗೆ ಅರ್ಜಿ ಆಹ್ವಾನ.!

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ Read more…

ವಾಟ್ಸಾಪ್ ಮೂಲಕ ಸಂಚಾರ ನಿಯಮ ಉಲ್ಲಂಘನೆ-ಎಪಿಕೆ ಫೈಲ್ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚನೆ

ಮಂಗಳೂರು: ವಾಟ್ಸಾಪ್ ಮೂಲಕ ಸಂಚಾರ ನಿಯಮ ಉಲ್ಲಂಘನೆ-ಎಪಿಕೆ (ಆಂಡ್ರ್ಯಾಯ್ಡ್ ಪ್ಯಾಕೇಜ್ ಕಿಟ್) ಫೈಲ್ ಕಳುಹಿಸಿದ್ದ ವಂಚಕನೊಬ್ಬ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾಯಿಸಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ನ.29 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ.!

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.29 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ Read more…

ರಾಜ್ಯ ಸರ್ಕಾರದ ‘ಗೃಹಜ್ಯೋತಿ’ ಯೋಜನೆ ನೋಂದಣಿಗೆ ಇನ್ನೂ ಇದೆ ಅವಕಾಶ, ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ |Gruha Jyoti Scheme

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡು ಒಂದು ವರ್ಷ ಪೂರೈಸಿದ್ದು, ಅರ್ಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಳ್ಳಲು ಇನ್ನೂ ಅವಕಾಶವಿದೆ. ಉಚಿತ ವಿದ್ಯುತ್ ನೀಡುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...