alex Certify Live News | Kannada Dunia | Kannada News | Karnataka News | India News - Part 149
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಎಚ್ಚರ : ಭಾರತದಲ್ಲಿ 500 ರೂ. ನಕಲಿ ನೋಟುಗಳ ಸಂಖ್ಯೆ ಶೇ.300ರಷ್ಟು ಏರಿಕೆ.!

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ನಕಲಿ 500 ರೂಪಾಯಿ ನೋಟುಗಳ ಚಲಾವಣೆ ಶೇ.317ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ. ಸಂಸತ್ತಿನಲ್ಲಿ ಪ್ರಸ್ತುತಪಡಿಸಿದ ಮಾಹಿತಿಯ ಪ್ರಕಾರ, ನಕಲಿ Read more…

ಕಾಲುವೆ ನೀರು ಅಕ್ರಮ ಬಳಕೆ ತಡೆಗೆ ಟಾಸ್ಕ್’ಫೋರ್ಸ್ ರಚನೆ : DCM ಡಿಕೆ ಶಿವಕುಮಾರ್

ಬೆಂಗಳೂರು : ಕಾಲುವೆ ನೀರು ಅಕ್ರಮ ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ Read more…

BREAKING NEWS: ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿ, ಕೊಲೆ ಯತ್ನ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಹಾವೇರಿ: ಮಹಿಳೆಯ ಮೇಲೆ ಆಸಿಡ್ ಎರಚಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಹಾವೇರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ Read more…

ಡಿಸೆಂಬರ್ ತಿಂಗಳಿನಲ್ಲಿ ಬ್ಯಾಂಕ್’ಗೆ 17 ದಿನ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holiday

ಭಾರತದಾದ್ಯಂತ ಬ್ಯಾಂಕುಗಳಿಗೆ ಡಿಸೆಂಬರ್ 2024 ರಲ್ಲಿ 17 ರಜಾದಿನ ಇರಲಿದೆ. ಇದರಲ್ಲಿ ರಾಜ್ಯ ನಿರ್ದಿಷ್ಟ ರಜಾದಿನಗಳು ಮತ್ತು ಸಾಪ್ತಾಹಿಕ ರಜೆಗಳು ಸೇರಿವೆ. ಇದು ಎರಡು ಶನಿವಾರಗಳು (ಡಿಸೆಂಬರ್ 14 Read more…

ಮುಂಬೈನ 26/11 ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡುತ್ತೇವೆ : ಪ್ರಧಾನಿ ಮೋದಿ

ನವದೆಹಲಿ: ಭಾರತದ ಸಂವಿಧಾನದ 75 ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸುಪ್ರೀಂ ಕೋರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ Read more…

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ ಕಾರ್ಯಕರ್ತೆಯರು ಮತ್ತು 448 Read more…

BREAKING : ಬಳ್ಳಾರಿಯ ‘ಬಿಮ್ಸ್’ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ‘ಮರಣ ಮೃದಂಗ’ : ಹೆರಿಗೆ ಬಳಿಕ ಮತ್ತೋರ್ವ ಮಹಿಳೆ ಸಾವು.!

ಬಳ್ಳಾರಿ: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಹೆರಿಗೆಗೆ ದಾಖಲಾಗಿದ್ದ ಮತ್ತೋರ್ವ ಮಹಿಳೆ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಎರಡು ವಾರಗಳಲ್ಲಿ ಬಾಣಂತಿಯರ ಸಾವಿನ Read more…

‘ಪಡಿತರ ಚೀಟಿ’ದಾರರ ಗಮನಕ್ಕೆ : ನ.30 ರೊಳಗೆ ಈ ಕೆಲಸ ಮಾಡದಿದ್ರೆ ಸಿಗಲ್ಲ ರೇಷನ್.!

ಬೆಂಗಳೂರು : ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು Read more…

BIG NEWS: ಭೀಕರ ಅಪಘಾತದಲ್ಲಿ ಐವರು ವೈದ್ಯರ ಸಾವು; ಚಾಲಕ ನಿದ್ರೆಗೆ ಜಾರಿದ್ದೆ ದುರ್ಘಟನೆಗೆ ಕಾರಣ

ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ Read more…

ಹೀಗಿದೆ ಈ ಬಾರಿಯ ʼಡೆಲ್ಲಿ ಕ್ಯಾಪಿಟಲ್ಸ್ʼ ತಂಡ

ನವೆಂಬರ್ 24 ಹಾಗೂ 25 ರಂದು ನಡೆದ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 4 ಆಟಗಾರರನ್ನು ರಿಟೈನ್‌ ಮಾಡಿಕೊಂಡಿದ್ದು, ಕನ್ನಡಿಗರಾದ ಕೆ ಎಲ್ ರಾಹುಲ್, ಮನ್ವಂತ್ ಕುಮಾರ್ ಹಾಗೂ ಕರಣ್ Read more…

BREAKING : ಬೆಂಗಳೂರಿನಲ್ಲಿ ‘BBMP’ ಅಧಿಕಾರಿಗಳ ಮನೆ ಮೇಲೆ ‘ಲೋಕಾಯುಕ್ತ’ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಐಟಿ ದಾಳಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಕೂಡ ದಾಳಿ ನಡೆಸಿ ಅಧಿಕಾರಿಗಳ Read more…

ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಾರು ಪಲ್ಟಿ: ಚಾಲಕ ಸಾವು; ಕಾನ್ಸ್ ಟೇಬಲ್ ಸ್ಥಿತಿ ಗಂಭೀರ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಿರುವಿನಲ್ಲಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆ ಮಹೇಶ್ವರ Read more…

ಬೆಂಗಳೂರಿನಲ್ಲಿ ಬೆಡ್ ಶೀಟ್ ಗ್ಯಾಂಗ್’ನ 8 ಮಂದಿ ಆರೋಪಿಗಳು ಅರೆಸ್ಟ್.! ಯಾರಿವರು.?

ಬೆಂಗಳೂರು : ನಗರಗಳ ದೊಡ್ಡ ದೊಡ್ಡ ಶೋ ರೂಂಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಖತರ್ ನಾಕ್ ಬೆಡ್ ಶೀಟ್ ಗ್ಯಾಂಗ್ ಒಂದನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ನಗರಗಳನ್ನು Read more…

JOB OFFER: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ: ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸ್ತಿ ಹೊಂದಿದ್ದರೆ, ಕೆಲಸಕ್ಕಾಗಿ ಹುಡುಕಿತ್ತಿದ್ದವರಿಗೆ ಇಲ್ಲಿದೆ ಅವಕಾಶ. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಹಕ ಸೇವಾ ಸಹಾಯಕ Read more…

BREAKING : ಬೆಂಗಳೂರಿನಲ್ಲಿ ಉದ್ಯಮಿ, ಬಿಲ್ಡರ್ ಗಳಿಗೆ ‘IT’ ಶಾಕ್ : 25 ಕ್ಕೂ ಹೆಚ್ಚು ಕಡೆ ದಾಳಿ |IT Raid

ಬೆಂಗಳೂರಿನಲ್ಲಿ : ಬೆಂಗಳೂರಿನಲ್ಲಿ ಉದ್ಯಮಿ, ಬಿಲ್ಡರ್ ಗಳಿಗೆ ಐಟಿ ಶಾಕ್ ಎದುರಾಗಿದ್ದು, ಬೆಂಗಳೂರಿನ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿ, ಬಿಲ್ಡರ್ Read more…

ಕದ್ದ ವಸ್ತುಗಳನ್ನು ವಿಡಿಯೋದಲ್ಲಿ ಪ್ರದರ್ಶಿಸಿ ಬಂಧನಕ್ಕೊಳಗಾದ ಯುವತಿ | Watch

ಫ್ಲೋರಿಡಾ ಮೂಲದ ಟಿಕ್‌ಟಾಕ್ ಪ್ರಭಾವಿಯೊಬ್ಬಳು ತಾನು ಕದ್ದ ವಸ್ತುಗಳನ್ನು ಪ್ರದರ್ಶಿಸುತ್ತಿರುವುದನ್ನು ನೋಡಿದ ನಂತರ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಆಕೆ ಅಂಗಡಿಯೊಂದರಲ್ಲಿ ತಾನು ಕಳ್ಳತನ ಮಾಡಿರುವುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಳು. ಕೇಪ್ Read more…

ವಿದ್ಯಾರ್ಥಿನಿ ಕೊಲೆ ಆರೋಪಿ ಅರೆಸ್ಟ್;‌ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಮೋತಿವಾಡ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದ ಹತ್ತು ದಿನಗಳ ನಂತರ ಪೊಲೀಸರು ಕೊನೆಗೂ ಆರೋಪಿಯನ್ನು Read more…

ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಬೆಂಗಳೂರು : ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಗೆ ಬರುವ ಮನೆಗಳ ನೀರಿನ ಶುಲ್ಕ ಮತ್ತು ಆಸ್ತಿ ತೆರಿಗೆಯನ್ನು ಸ್ವ-ಸಹಾಯ ಸಂಘಗಳ ಮುಖಾಂತರ ಸಮರ್ಪಕವಾಗಿ ವಸೂಲಾತಿ/ಸಂಗ್ರಹಣೆ ಮಾಡಲು ಡೇ-ನಲ್ಮ್ ಯೋಜನೆಯಡಿ ನೊಂದಾಯಿಸಿಕೊಂಡಿರುವ Read more…

BREAKING : ಮುಡಾ ಕೇಸ್ : ದಾಖಲೆ ಸಮೇತ ‘ED’ ಕಚೇರಿಗೆ ‘RTI ಕಾರ್ಯಕರ್ತ ಗಂಗರಾಜು’ ಹಾಜರು.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ,ಕೆಲವೊಂದು ಮಾಹಿತಿ ನೀಡಲು ಆರ್ ಟಿ ಐ (RTI) ಕಾರ್ಯಕರ್ತ ಗಂಗರಾಜು ಬೆಂಗಳೂರಿನ ಇಡಿ ಕಚೇರಿಗೆ ಆಗಮಿಸಿದ್ದಾರೆ. ಬೆಂಗಳೂರಿನ Read more…

‘ಯುವನಿಧಿ’ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

 ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್ಲೈನ್ ನೋಂದಣಿ ಆಹ್ವಾನಿಸಿದೆ. Read more…

ವಾರಕ್ಕೆ ಕೇವಲ ಮೂರೂವರೆ ದಿನ ಮಾತ್ರ ಕೆಲಸ ? ಅಮೇರಿಕನ್ CEO ಭವಿಷ್ಯ

ನೀವು ವಾರದಲ್ಲಿ ಮೂರೂವರೆ ದಿನ ಮಾತ್ರ ಕೆಲಸ ಮಾಡಬೇಕಾದ ಭವಿಷ್ಯವನ್ನು ಕಲ್ಪಿಸಿಕೊಳ್ಳಿ – ಕೃತಕ ಬುದ್ಧಿಮತ್ತೆ (AI) ಆಗಮನದಿಂದ ಇದು ಸಾಧ್ಯವಾಗಲಿದೆ ಎಂದು ಜೆಪಿ ಮೋರ್ಗಾನ್ ಚೇಸ್ ಸಿಇಒ Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಮೈಸೂರು: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಳಗಾವಿಯ ಶಾಲೆಯೊಂದರ ಮಕ್ಕಳು ಬಸ್ ನಲ್ಲಿ ಮೈಸೂರಿಗೆ ಪ್ರವಾಸಕ್ಕೆ Read more…

ನೀವಿನ್ನೂ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಡಿ.14 ರೊಳಗೆ ಈ ಕೆಲಸ ಮಾಡಿ

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

BIG NEWS: ವಿಚಾರಣಾಧೀನ ಕೈದಿಗಳಿಂದ ಕಾರಾಗೃದಲ್ಲಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳು ಏಕಾಏಕಿ ಪ್ರತಿಭಟನೆಗಿಳಿದಿದ್ದಾರೆ, ಬೀಡಿ, ಗುಟ್ಕಾ ಕೊಡಬೇಕು ಎಂದು ಆಗ್ರಹಿಸಿ ಜೈಲಿನಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಮುಸ್ತಫಾ ಎಂಬ ಕೈದಿಯ ನೇತೃತ್ವದಲ್ಲಿ ಸುಮಾರು Read more…

ಬೆಂಗಳೂರಿನಲ್ಲಿ ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದ ‘ಬೀದಿ ಕಾಮುಕ’ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದ ಬೀದಿ ಕಾಮುಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿ ಕಾಮುಕ ಅರುಣ್ ಎಂಬಾತ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಅಸಭ್ಯವಾಗಿ ಟಚ್ ಮಾಡಿ ಕಿರುಕುಳ Read more…

ಇಂದಿನಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್

ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವೆ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಇಂದು ಮೊದಲನೇ ಟೆಸ್ಟ್ ಆರಂಭವಾಗಲಿದೆ. ದರ್ಬಾರ್ ನಲ್ಲಿ ಇಂದಿನಿಂದ ಡಿಸೆಂಬರ್ 1ರವರೆಗೆ ಮೊದಲ ಟೆಸ್ಟ್ ಪದ್ಯವಿರಲಿದ್ದು, Read more…

ಮುಸ್ಲಿಮರಿಗೆ ‘ಓಟು’ ಇಲ್ಲದಂತೆ ಮಾಡಬೇಕು : ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ H.C ಮಹದೇವಪ್ಪ ಖಂಡನೆ.!

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ ಹೆಚ್.ಸಿ ಮಹದೇವಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಸಚಿವ ಹೆಚ್.ಸಿ ಮಹದೇವಪ್ಪ Read more…

ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ: ಸಿಎಂಗೆ ಪತ್ರ ಬರೆದ ಶಿಕ್ಷಣ ಸಂಸ್ಥೆಗಳು

ಬೆಂಗಳೂರು: ವಿದ್ಯಾರ್ಥಿಗಳೇ ಶಿಕ್ಷಕರಿಗೆ ಕಿರುಕುಳ ನೀಡುವುದು, ಅವಮಾನ ಮಾಡುವುದು, ದುರ್ವರ್ತನೆ ತೋರುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಖಾಸಗಿ ಶಿಕ್ಷಣ Read more…

5,900 ಕೋಟಿ ರೂ. ಮೌಲ್ಯದ ಬಿಟ್‌ ಕಾಯಿನ್ ನಾಪತ್ತೆ; ಮಾಜಿ ಗೆಳೆಯನಿಗಾಗಿ ಮರುಗಿದ ಮಹಿಳೆ….!

ಮಹಿಳೆಯೊಬ್ಬಳು ತನ್ನ ಮಾಜಿ ಗೆಳೆಯನ ಬಿಟ್‌ಕಾಯಿನ್ ಸಂಪತ್ತಿನ ಕೀಲಿಯನ್ನು ಹೊಂದಿರುವ ಹಾರ್ಡ್ ಡ್ರೈವ್ ಅನ್ನು ಆಕಸ್ಮಿಕವಾಗಿ ಕಳೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಈಗ ಇದರ ಮೌಲ್ಯ ಬರೋಬ್ಬರಿ 5,900 ಕೋಟಿ (£569 Read more…

BREAKING NEWS: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

ಚಾಮರಾಜನಗರ: ತಮಿಳುನಾಡಿಗೆ ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಪಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದೆ. ಬೂದಿಪಡಗ ಗ್ರಾಮದ ಚಿಕ್ಕಮಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...