alex Certify Live News | Kannada Dunia | Kannada News | Karnataka News | India News - Part 152
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಕೈ- ಕಾಲುಗಳ ಅಂದ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ

  ನಾವು ಮುಖದ ಅಲಂಕಾರಕ್ಕೆ ಗಂಟೆಗಟ್ಟಲೆ ಸಮಯ ವ್ಯಯಿಸ್ತೇವೆ. ಆದ್ರೆ ನಮ್ಮ ಕೈಕಾಲುಗಳ ಕಡೆಗೆ ಗಮನವನ್ನೇ ಕೊಡುವುದಿಲ್ಲ. ಇಷ್ಟು ದಿನ ಅಂತೂ ನೀವು ಕೈ-ಕಾಲುಗಳನ್ನು ನಿರ್ಲಕ್ಷ್ಯ ಮಾಡಿದ್ದೀರಾ, ಇನ್ಮೇಲಾದ್ರೂ Read more…

ತುಂಬಾ ಸಮಯ ʼಮೂತ್ರʼ ಕಟ್ಟಿಕೊಳ್ಳೋದ್ರಿಂದ ಯಾವ ಅಪಾಯವಿದೆ ಗೊತ್ತಾ….?

ದೀರ್ಘಕಾಲದವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳೋದು ಬಹಳ ಅಪಾಯಕಾರಿ. ಮೂತ್ರ ಬಂದಾಗಲೆಲ್ಲ ತಕ್ಷಣವೇ ಬಾತ್ ರೂಮಿಗೆ ಹೋಗಿ. ಕಾಲಕಾಲಕ್ಕೆ ಸರಿಯಾಗಿ ಮೂತ್ರ ವಿಸರ್ಜಿಸಿ. ನಿಮಗೆ ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದೆ ಅಂದ್ರೆ Read more…

ವ್ಯಾಯಾಮವಿಲ್ಲದೆ ಬೊಜ್ಜು ಕರಗಿಸಲು ಇಲ್ಲಿದೆ ‘ಉಪಾಯ’

ಸ್ಥೂಲಕಾಯವು ಒಂದು ಗಂಭೀರ ಸಮಸ್ಯೆಯಾಗಿದೆ. ಪ್ರತಿ ಮೂರರಲ್ಲಿ ಒಬ್ಬ ವ್ಯಕ್ತಿ ಸ್ಥೂಲಕಾಯದಿಂದ ಬಳಲುತ್ತಾರೆ. ಈ ತೊಂದರೆ ಮಹಿಳೆಯರಲ್ಲಿ ಹೆಚ್ಚಾಗಿದ್ದು, ತೊಡೆ ಮತ್ತು ಸೊಂಟದ ಕೊಬ್ಬಿನಿಂದಾಗಿ ಇತರರ ಮುಂದೆ ಅನೇಕ Read more…

ನಿಮಗಿಂತ ನಿಮ್ಮ ತ್ವಚೆಗೆ ಬೇಗ ಮುಪ್ಪು ಬಂದೀತು ಜೋಕೆ…..!

ಸುಂದರವಾದ ಹೊಳೆಯುವ ಚರ್ಮ ಸದಾ ಹೀಗೇ ಇರಬೇಕು ಅನ್ನೋ ಆಸೆ ಯಾರಿಗಿರಲ್ಲ ಹೇಳಿ. ಆದ್ರೆ ವಯಸ್ಸಾಗ್ತಿದ್ದಂತೆ ಚರ್ಮ ಕೂಡ ಸುಕ್ಕುಗಟ್ಟುತ್ತೆ. ಆದ್ರೆ ಮುಪ್ಪು ಆವರಿಸುವ ಮುನ್ನವೇ ಚರ್ಮ ಸುಕ್ಕುಗಟ್ಟಿದ್ರೆ Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ʼಬಾಳೆ ಎಲೆʼ ಹೀಗೆ ಉಪಯೋಗಿಸಿ ಮಾಡಿ ತ್ವಚೆ ರಕ್ಷಣೆ

ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಅಂತ ತಿಳಿದೇ ಇದೆ. ಕೇವಲ ಆರೋಗ್ಯಕ್ಕಷ್ಟೇ ಅಲ್ಲದೇ ಚರ್ಮಗಳಲ್ಲಿ ಕಾಣಿಸುವ ಅನೇಕ ಸಮಸ್ಯೆಗಳನ್ನು ಬಾಳೆ ಎಲೆಗಳಿಂದ ದೂರ ಮಾಡಿಕೊಳ್ಳಬಹುದು. ಬಾಳೆ Read more…

ಮನಸ್ಸಿಗೆ ಬೇಸರ, ಅಸಂತೋಷವಾದಾಗ್ಲೆಲ್ಲ ಈ ʼಉಪಾಯʼ ಅನುಸರಿಸಿ

ಬೇಸರ ಅನ್ನೋದು ಪ್ರತಿಯೊಬ್ಬರಲ್ಲೂ ಸಹಜ. ಅದನ್ನು ಬದಿಗೊತ್ತಿ ಖುಷಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಆದ್ರೆ ಅದು ಸಾಧ್ಯವಾಗದೇ ಒದ್ದಾಡ್ತಾರೆ. ಬೇಸರವನ್ನು ಒದ್ದೋಡಿಸಲು ಸರಳವಾದ ಉಪಾಯವಿದೆ. ಬೇಸರದ ಭಾವನೆ ಮೂಡಿದಾಗ Read more…

ʼಹಮ್ ಆಪ್ಕೆ ಹೈ ಕೌನ್ʼ ಚಿತ್ರದ ನಾಯಕಿ ಆಯ್ಕೆ ಕುರಿತ ರಹಸ್ಯ ಈಗ ಬಹಿರಂಗ

ಸಲ್ಮಾನ್ ಖಾನ್ ಮತ್ತು ಮಾಧುರಿ ದೀಕ್ಷಿತ್ ಅಭಿನಯದ “ಹಮ್ ಆಪ್ಕೆ ಹೈ ಕೌನ್” ಬಾಲಿವುಡ್ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಇಂದಿಗೂ, ಚಿತ್ರದ ಹಾಡುಗಳು, ಕಥೆ ಮತ್ತು Read more…

ಶಾಪಿಂಗ್ ಪ್ರಿಯರು ನೀವಾಗಿದ್ದರೆ ಈ ಸ್ಥಳಗಳಿಗೆ ಭೇಟಿ ನೀಡಿ

ಪ್ರವಾಸಕ್ಕೆ ಹೋಗೋದು ಅಂದ್ರೆ ಎಲ್ಲರಿಗೂ ಒಂಥರಾ ಖುಷಿ. ಹೊಸ ಹೊಸ ತಾಣಗಳಲ್ಲಿ ಹೊಸ ಹೊಸ ಅನುಭವ ನಮಗಾಗುತ್ತದೆ. ಅಲ್ಲಿನ ವಿಶೇಷ ತಿನಿಸುಗಳನ್ನು ಸವಿದು, ಸುಂದರ ಸ್ಥಳಗಳನ್ನೆಲ್ಲ ಕಣ್ತುಂಬಿಕೊಳ್ಳುವುದರ ಜೊತೆಗೆ Read more…

ʼವೈರಲ್‌ʼ ಆಗಿದೆ ಎಳನೀರು ಮಾರಾಟಗಾರ ನೀಡಿದ ಕೋಟಿ ಮೌಲ್ಯದ ಸಲಹೆ

ಮುಂಬೈನ ಮಹಿಳೆಯೊಬ್ಬರು ಎಳನೀರು ಮಾರುವವರೊಂದಿಗೆ ನಡೆಸಿದ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ, ತನ್ನ ಉಬರ್ ಕ್ಯಾಬ್ ಬರುತ್ತಿದೆ ಎಂದು ಎಳನೀರು ಮಾರುವವರಿಗೆ ಬೇಗ ಕತ್ತರಿಸಲು ಹೇಳಿದ್ದಾರೆ. Read more…

‘ಒಲವಿನ ಪಯಣ’ ಚಿತ್ರದ ಮೆಲೋಡಿ ಹಾಡು ರಿಲೀಸ್

ಕಿಶನ್ ಬಲ್ನಾಡ್ ನಿರ್ದೇಶನದ ಸುನಿಲ್ ಅಭಿನಯದ ‘ಒಲವಿನ ಪಯಣ’ ಚಿತ್ರದ ‘ಗಾಳಿ ಗಂಧ’ ಎಂಬ ಮೆಲೋಡಿ ಹಾಡು ಯುಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಗಾನಪ್ರಿಯರ ಗಮನ ಸೆಳೆದಿದೆ. ಮೆಲೋಡಿ Read more…

“ನನ್ನನ್ನು ಅಪರಾಧಿಯಂತೆ ಏಕೆ ನಡೆಸಿಕೊಳ್ಳುತ್ತಿದ್ದೀರಿ ? ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ನಾಗಚೈತನ್ಯ ಪ್ರಶ್ನೆ

ನಟಿ ಸಮಂತಾ ರುತ್ ಪ್ರಭು ಅವರೊಂದಿಗಿನ ವಿಚ್ಛೇದನದ ಬಗ್ಗೆ ನಟ ನಾಗಚೈತನ್ಯ ಇದೀಗ ಮೌನ ಮುರಿದಿದ್ದಾರೆ. “ನನ್ನನ್ನು ಅಪರಾಧಿಯಂತೆ ಏಕೆ ನಡೆಸಿಕೊಳ್ಳುತ್ತಿದ್ದೀರಿ?” ಎಂದು ಅವರು ಪ್ರಶ್ನಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ Read more…

BIG NEWS: ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಸಂಸದ ಬಸವರಾಜ ಬೊಮ್ಮಾಯಿ ಟಾಂಗ್

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಟಾಂಗ್ Read more…

BIG NEWS: ಖ್ಯಾತ ಗಾಯಕ ಎಡ್ ಶೆರಾನ್ ಸಂಗೀತ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಿ ಕಳುಹಿಸಿದ ಪೊಲೀಸರು

ಬೆಂಗಳೂರು: ಖ್ಯಾತ ಗಾಯಕ ಎಡ್ ಶೆರಾನ್ ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ತಡೆದ ಪೊಲೀಸರು ಸ್ಥಳದಿಂದ ತೆರಳುವಂತೆ ಸೂಚಿಸಿದ ಘಟನೆ ಬೆಂಗಳೂರುನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದಿದೆ. ಎಡ್ ಶೆರಾನ್ Read more…

BREAKING NEWS: ಏರ್ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ!

ಬೆಂಗಳೂರು: ಏರೋ ಇಂಡಿಯಾ ಏರ್ ಶೋ-2025ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಏರ್ ಶೋ ರಿಹರ್ಸಲ್ ನಡೆದಿದ್ದು, Read more…

ರಾಜ್ಯ ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ Read more…

BREAKING NEWS: ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಿಢೀರ್ ದಾಳಿ: ಕಂತೆ ಕಂತೆ ಹಣ ಪತ್ತೆ

ಗದಗ: ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಅದೇಷ್ಟೋ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೈನಾನ್ಸ್ ಕಿರುಕುಳದ ಬಗ್ಗೆ ದೂರು ನೀಡಿದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ Read more…

BREAKING NEWS: ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ. Read more…

BREAKING NEWS: ಛತ್ತೀಸ್ ಗಢದಲ್ಲಿ 31 ನಕ್ಸಲರ ಎನ್ ಕೌಂಟರ್: ಇಬ್ಬರು ಭದ್ರತಾಪಡೆ ಸಿಬ್ಬಂದಿಗಳು ಹುತಾತ್ಮ

ಛತ್ತೀಸ್ ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದೆ. ಭದ್ರತಾಪಡೆ ಸಿಬ್ಬಂದಿಗಳು 31 ನಕ್ಸಲರನ್ನು ಸದೆಬಡಿದಿದ್ದಾರೆ. ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾಪಡೆ ಸಿಬ್ಬಂದಿಗಳು ನಕ್ಸಲರ ವಿರುದ್ಧ Read more…

BREAKING NEWS: ಹೈಕಮಾಂಡ್ ಬುಲಾವ್: ದಿಢೀರ್ ದೆಹಲಿಗೆ ತೆರಳಿದ ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿದ್ದಾರೆ. ದಾವಣಗೆಯ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಳ್ಳುವ Read more…

BIG NEWS: ಕರ್ನಾಟಕದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭ: ನಾಳೆಯಿಂದ ಮೂರು ದಿನಗಳ ಕಾಲ ಟಿ.ನರಸಿಪುರ ತ್ರಿವೇಣಿ ಸಂಗಮದಲ್ಲಿ ಆಧ್ಯಾತ್ಮಿಕ ಹಬ್ಬ

ಮೈಸೂರು: ಅತ್ತ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು ದೇಶ ವಿದೇಶಗಳಿಂದ ಲಕ್ಷಾಂತರ ಭಕ್ತರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿಯೂ ಕುಂಭಮೇಳಕ್ಕೆ Read more…

BREAKING NEWS: ಕಾವೇರಿ 2.0 ಸಾಫ್ಟ್ ವೇರ್ ಹ್ಯಾಕ್: FIR ದಾಖಲು

ಬೆಂಗಳೂರು: ಸೈಬರ್ ವಂಚಕರು ಬೆಂಗಳೂರಿನಲ್ಲಿ ಕಾವೇರಿ 2.0 ಸಾಫ್ಟ್ ವೇರ್ ಹ್ಯಾಕ್ ಮಾಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕಾವೇರಿ 2.0 ಸಾಫ್ಟ್ ವೇರ್ ಆಸ್ತಿ ಖರೀದಿ, ಮಾರಾಟ, Read more…

SHOCKING NEWS: ಬಸ್ ಓಡಿಸುತ್ತಿದ್ದಾಗಲೇ ಮೂರ್ಛೇ ಹೋದ ಚಾಲಕ: ಮರಕ್ಕೆ ಡಿಕ್ಕಿ ಹೊಡೆದ ಬಸ್

ಚಾಮರಾಜನಗರ: 45 ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದಗಲೇ ಬಸ್ ಚಾಲಕ ಏಕಾಏಕಿ ಮೂರ್ಛೇ ಹೊದ ಘಟನೆ ನಡೆದಿದೆ. ಬಸ್ ಓಡಿಸುತ್ತಿದ್ದಾಗಲೇ ಬಸ್ ಚಾಲಕ ಮೂರ್ಛೇ ಹೋಗಿದ್ದು, ನಿಯಂತ್ರಣ ತಪ್ಪಿದ Read more…

BREAKING NEWS: ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ: ಮಾರ್ಗದುದ್ದಕ್ಕೂ ಹೊತ್ತಿ ಉರಿದ ಬೆಂಕಿ

ಧಾರವಾಡ: ಮನೆ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಗಢ ಸಂಭವಿಸಿರುವ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ. ಮನೆಗಳಿಗೆ ನೇರ ಸಂಪರ್ಕ ಕಲ್ಪಿಸುವ Read more…

BREAKING NEWS: ಛತ್ತೀಸ್ ಗಢದಲ್ಲಿ ಭದ್ರತಾಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ

ಛತ್ತೀಸ್ ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾಪಡೆಗಳು 12 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ನಕ್ಸಲರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ Read more…

BREAKING NEWS: ದೆಹಲಿ ಚುನಾವಣೆಯಲ್ಲಿ ಆಪ್ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಆತಿಶಿ ಮರ್ಲೇನಾ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ Read more…

BREAKING NEWS: ಕಾಶಿ ಯಾತ್ರೆಗೆ ಹೋಗಿದ್ದ ವೇಳೆ ದುರಂತ: ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು

ವಾರಾಣಸಿ: ಕಾಶಿ ಯಾತ್ರೆಗೆ ಹೋಗಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 44 ವರ್ಷದ ಸತೀಶ್ ಜೋಶಿ ಮೃತ ದುರ್ದೈವಿ. ಒಂದು ವಾರದ ಹಿಂದೆ Read more…

BIG NEWS: ಮತ್ತೆ ದೆಹಲಿ ಪ್ರವಾಸಕ್ಕೆ ಸಜ್ಜಾದ ಬಿಜೆಪಿ ರೆಬಲ್ ನಾಯಕರು: ನಮ್ಮ ಹೋರಾಟ, ಪ್ರಯತ್ನ ಮುಂದುವರೆಸುತ್ತೇವೆ ಎಂದ ಯತ್ನಾಳ್

ದಾವಣಗೆರೆ: ಬಿಜೆಪಿ ರೆಬಲ್ ನಾಯಕರ ಬಣ ಮತ್ತೆ ದೆಹಲಿ ಪ್ರವಾಸಕ್ಕೆ ಸಜ್ಜಾಗಿದೆ. ಯತ್ನಾಳ್ ಬಣದ ಟೀಂ ದಾವಣಗೆರೆಯಲ್ಲಿ ಬೀಡುಬಿಟ್ಟಿದ್ದು, ಜೆಎಂಐಟಿ ಅತಿಥಿ ಗೃಹದಲ್ಲಿ ಎರಡನೇ ಸುತ್ತಿನ ಸಭೆ ನಡೆಸಿದ್ದಾರೆ. Read more…

BREAKING NEWS: ಕಾರ್ಮಿಕನಿಂದಲೇ ಲಾರಿ ಮಾಲೀಕನ ಬರ್ಬರ ಹತ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಮಿಕನೊಬ್ಬ ಲಾರಿ ಮಾಲಿಕನನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೊಹಬೂಬ್ ಕೊಲೆಯಾಗಿರುವ ಲಾರಿ ಮಾಲಿಕ. ಮೆಹಬೂಬ್ ಅವರನ್ನು ಚಾಕುವಿನಿಂದ ಇರಿದು ಕಾರ್ಮಿಕ ಖಾಲಿಯಾ ಹತ್ಯೆಗೈದು ಪರಾರಿಯಾಗಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...