alex Certify Live News | Kannada Dunia | Kannada News | Karnataka News | India News - Part 154
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂಬರುವ ಹಬ್ಬಗಳಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನ ಖರೀದಿಸುವಂತೆ ಪ್ರಧಾನಿ ಮೋದಿ ಕರೆ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಿದರು. ಇದು ‘ಮನ್ ಕಿ ಬಾತ್’ ನ 114ನೇ ಸಂಚಿಕೆಯಾಗಿತ್ತು. ಪ್ರಧಾನಿ ನರೇಂದ್ರ Read more…

ಅ. 2ರಂದು ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮ ಸಭೆ ನಡೆಸಲು ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಅ.2ರಂದು ವಿಶೇಷ ಗ್ರಾಮ ಸಭೆ ಕರೆಯಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನರ ಯೋಜನೆ ಅಭಿಯಾನ ಅನುಷ್ಠಾನಕ್ಕೆ ಅ. 2ರಂದು ವಿಶೇಷ ಗ್ರಾಮ ಸಭೆ ನಡೆಸಬೇಕು. Read more…

ಇದು ಅಹಂಕಾರದ ಪರಮಾವಧಿ: ಜ್ಞಾನವಿದ್ರೆ ಕ್ಷಮೆಯಾಚಿಸಲಿ; ಇಲ್ಲವಾದಲ್ಲಿ ಕೇಡರ್ ಕಂಟ್ರೋಲ್ ನಲ್ಲಿ ಗಂಭೀರವಾಗಿ ಪರಿಗಣಿಸುತ್ತೇವೆ: ADGPಗೆ ಜೋಶಿ ಎಚ್ಚರಿಕೆ

ಹುಬ್ಬಳ್ಳಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಾಕ್ಸಮರಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಎಡಿಜಿಪಿ ಚಂದ್ರಶೇಖರ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ. Read more…

ಎಂಬಿಎ, ಎಂಸಿಎ ಸೇರಿ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಿದ್ದ ಪಿಜಿ ಸಿಇಟಿ -2024ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಈ ಫಲಿತಾಂಶ ಆಧರಿಸಿ ವೆರಿಫಿಕೇಶನ್ Read more…

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಅಕ್ಟೋಬರ್ ನಲ್ಲಿ ಮುಹೂರ್ತ ಫಿಕ್ಸ್

ಮುಂಬೈ: ನಿಗದಿತ ಸಮಯದಲ್ಲೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ. ಅಕ್ಟೋಬರ್ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ದಿನಾಂಕ ಘೋಷಣೆ ಆಗಬಹುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ Read more…

BIG NEWS: ಲೋಕಾಯುಕ್ತ ADGP ಚಂದ್ರಶೇಖರ್ ವಿರುದ್ಧ ಜೆಡಿಎಸ್ ಮತ್ತೊಂದು ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವೆ ಮಾತಿನ ಸಮರ ಮುಂದುವರೆದಿದೆ. ಈ ನಡುವೆ ರಾಜ್ಯ ಜೆಡಿಎಸ್ ಘಟಕ ಎಡಿಜಿಪಿ ವಿರುದ್ಧ ಮತ್ತೊಂದು ಗಂಭೀರ Read more…

800 ಸಂಚಿಕೆಗಳನ್ನು ಪೂರೈಸಿದ ‘ಮಹಾನಾಯಕ’ ಧಾರಾವಾಹಿ

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಕುರಿತ ‘ಏಕ್ ಮಹಾನಾಯಕ್’ ಎಂಬ ಹಿಂದಿ ಧಾರವಾಹಿ ಡಬ್ಬಿಂಗ್ ಆದ ‘ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್’ Read more…

ಸರಗಳ್ಳರನ್ನು ಚೇಸ್ ಮಾಡುವಾಗ ಪೊಲೀಸರ ಕಾರು ಅಪಘಾತ: ಮೂವರು ಪೊಲೀಸರಿಗೆ ಗಂಭೀರ ಗಾಯ

ತುಮಕೂರು: ಸರಗಳ್ಳರನ್ನು ಚೇಸ್ ಮಾಡುವಾಗ ಪೊಲೀಸರಿದ್ದ ಕಾರು ಅಪಘಾತಕ್ಕೀಡಾಗಿ, ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಮಧುಗಿರಿ ಪಟ್ಟಣದಲ್ಲಿ ಮಹಿಳೆಯ 70 ಗ್ರಾಮ್ Read more…

SHOCKING NEWS: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕದ್ದು ಎಸ್ಕೇಪ್ ಆದ ಖದೀಮರು

ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದ ಕಳ್ಳರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೂದು ಬಣ್ಣದ ಟೊಯೊಟಾ Read more…

BREAKING: ‘ಮನ್ ಕಿ ಬಾತ್’ಗೆ 10 ವರ್ಷ: ಪ್ರಧಾನಿ ಮೋದಿ ಭಾವುಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಇಂದು ದೇಶವಾಸಿಗಳನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇಂದಿನ ಈ ಸಂಚಿಕೆ ನನ್ನನ್ನು ಭಾವುಕನನ್ನಾಗಿಸಲಿದೆ. Read more…

ರೈಲು ಮಿಸ್ ಆದ್ರೆ ಚಿಂತೆ ಬಿಡಿ, ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಲ್ಲಿ ಪ್ರಯಾಣಿಸಿ

ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರಯಾಣಿಸಬೇಕಿದ್ದ ರೈಲನ್ನು ಕಳೆದುಕೊಂಡರೆ ನಿಮಗೆ ಸಮಯ ಮತ್ತು ಆರ್ಥಿಕ ನಷ್ಟವಾಗುತ್ತದೆ. ಆದರೆ ಅದೇ ಟಿಕೆಟ್‌ನೊಂದಿಗೆ ನೀವು ಇನ್ನೊಂದು ರೈಲಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ Read more…

BIG NEWS: ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ ಶಂಕೆ: ಪೊಲೀಸ ದಾಳಿ; 50ಕ್ಕೂ ಹೆಚ್ಚು ಯುವಕರು ವಶಕ್ಕೆ

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ಒಂದೆಡೆ ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ. ಇನ್ನೊಂದೆಡೆ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ರೇವ್ ಪಾರ್ಟಿ ಆಯೋಜನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೆ.ಆರ್.ಎಸ್ ಹಿನ್ನೀರಿನ ಖಾಸಗಿ Read more…

BIG NEWS: ಧಾರವಾಡ ವಿವಿ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ: ರಸ್ತೆಯಲ್ಲಿ ಓಡಾಡದಂತೆ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ಇಂದು ನಿರ್ಬಂಧ

ಧಾರವಾಡ: ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು, ವಿವಿ ಸಿಬ್ಬಂದಿಗಳು ಆತಂಕದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾಲಯದ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. Read more…

ಏರ್ ಇಂಡಿಯಾ ವಿಮಾನದಲ್ಲಿ ನೀಡಿದ ಆಮ್ಲೆಟ್ ನಲ್ಲಿ ಜಿರಳೆ ಕಂಡು ಮಹಿಳೆಗೆ ಶಾಕ್

ನವದೆಹಲಿ: ರಾಷ್ಟ್ರ ರಾಜಧಾನಿಯಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ನೀಡಲಾಗಿದ್ದ ಆಮ್ಲೆಟ್‌ನಲ್ಲಿ ಜಿರಳೆ ಕಂಡುಬಂದಿದೆ ಎಂದು ಏರ್ ಇಂಡಿಯಾ ಪ್ರಯಾಣಿಕರೊಬ್ಬರು ದೂರಿದ್ದು, ಹೆಚ್ಚಿನ ತನಿಖೆಗಾಗಿ ಅಡುಗೆ ಸೇವೆ ಒದಗಿಸುವವರಿಗೆ ಸೂಚಿಸಲಾಗಿದೆ Read more…

ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಟಿ ಟ್ವೆಂಟಿ ಸರಣಿಗೆ ಭಾರತ ತಂಡ ಈ ರೀತಿ ಇದೆ

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ ತಂಡ ಮೊದಲ ಟೆಸ್ಟ್ ನಲ್ಲಿ ಜಯಭೇರಿ ಆಗಿದ್ದು, 2ನೇ ಟೆಸ್ಟ್ ಅನ್ನು ಕೂಡ ತನ್ನದಾಗಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಇದಾದ Read more…

BREAKING NEWS: ಭಾರಿ ಮಳೆಯಿಂದ ಭೂ ಕುಸಿತ, ಭೀಕರ ಪ್ರವಾಹ: ನೇಪಾದಲ್ಲಿ 99 ಜನರು ದುರ್ಮರಣ

ಕಠ್ಮಂಡು: ನೇಪಾಳದಲ್ಲಿ ಭಾರಿ ಮಳೆ, ಭೂ ಕುಸಿತದಿಂದಾಗಿ ಜನರು ತತ್ತರಿಸಿ ಹೋಗಿದ್ದು, ಜನಜೀವನ ಅಯೋಮಯವಾಗಿದೆ. ಒಂದೆಡೆ ವರುಣಾರ್ಭಟ, ಇನ್ನೊಂದೆಡೆ ಭೀಕರ ಪ್ರವಾಹದಿಂದಾಗಿ ಮನೆ, ಮಠ, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು Read more…

BIG NEWS: ಕೇಕ್ ಪ್ರಿಯರಿಗೆ ಬಿಗ್ ಶಾಕ್: ಬೆಂಗಳೂರಿನ ಬೇಕರಿ ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆ

ಬೆಂಗಳೂರು: ಬೆಂಗಳೂರಿನ ಬೇಕರಿ ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. 12 ಸ್ಯಾಂಪಲ್ ಕೇಕ್ ಗಳು ಅನ್ ಸೇಫ್ ಎಂದು ಪರೀಕ್ಷೆಗಳಲ್ಲಿ ದೃಢಪಟ್ಟಿವೆ. ಈ ಕೇಕ್ ಗಳಲ್ಲಿ Read more…

ಇಂದಿನಿಂದ ‘ಬಿಗ್ ಬಾಸ್’ 11 ಆರಂಭ: ಚೈತ್ರಾ ಕುಂದಾಪುರ, ಲಾಯರ್ ಜಗದೀಶ್, ಗೌತಮಿ ಎಂಟ್ರಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ‘ಬಿಗ್ ಬಾಸ್’ ಸೀಸನ್ 11 ಆರಂಭವಾಗಲಿದೆ. ಇಂದು ಸಂಜೆ 6 ಗಂಟೆಗೆ ಬಿಗ್ ಬಾಸ್ ಗ್ರಾಂಡ್ ಓಪನಿಂಗ್ ಪಡೆದುಕೊಳ್ಳಲಿದೆ. ಪ್ರತಿದಿನ ರಾತ್ರಿ 9:30ಕ್ಕೆ Read more…

BREAKING NEWS: ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದ ಪತಿ

ಕಲಬುರಗಿ: ಕೌಟುಂಬಿಕ ಕಲಹಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ. ಸೇಡಂ ತಾಲೂಕಿನ ಬೆಟಗೇರ (ಬಿ) Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ: ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಕೆಲ ದಿನಗಳು ಮಾತ್ರ ಬಾಕಿಯಿದೆ. ಈ ನಡುವೆ ಇಂದು ಚಾಮುಂಡಿ ಬೆಟ್ಟದಲ್ಲಿ ಮಹಿಷ ಸಮಿತಿಯಿಂದ ಮಹಿಷ ಮಂಡಲೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ Read more…

ಡಿ ಬಾಸ್ ಎಂದು ಕೂಗಬೇಡಿ ಎಂದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

ರಾಮನಗರ: ಡಿ ಬಾಸ್ ಎಂದು ಕೂಗಬೇಡಿ ಎಂದು ಹೇಳಿದ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಸೂಲಿಕೆರೆಪಾಳ್ಯ ಲೇಬರ್ ಶೆಡ್ ನಲ್ಲಿ ನಡೆದಿದೆ. Read more…

BIG NEWS: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರೆದಿದೆ. ಶಂಕಿತ ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. 5 ವರ್ಷದ Read more…

ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾ ಹತ್ಯೆ ವಿರೋಧಿಸಿ ಚುನಾವಣಾ ಪ್ರಚಾರ ರದ್ದುಗೊಳಿಸಿದ ಮೆಹಬೂಬಾ ಮುಫ್ತಿ

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ನಡೆಯಲಿರುವ ಕೊನೆಯ ಹಂತದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ. ಲೆಬನಾನ್‌ನ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಸನ್ ನಸ್ರಲ್ಲಾ Read more…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಬಗ್ಗೆ ಮಾಹಿತಿ

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ Read more…

ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಪಾಸಾದವರಿಗೆ ಆಪ್ಷನ್ ದಾಖಲಿಸಲು ಲಿಂಕ್ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಯುಜಿ ಸಿಐಟಿ ಎರಡನೇ ಮುಂದುವರೆದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದ್ದು, ಶನಿವಾರದಿಂದಲೇ ಆದ್ಯತಾ Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್: ಮುಡಾ ಹಗರಣ ತನಿಖೆಗೆ 4 ತಂಡ ರಚನೆ

ಮೈಸೂರು: ಕೋರ್ಟ್ ಆದೇಶದಂತೆ ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಎಫ್ಐಆರ್ ದಾಖಲಿಸಿದ್ದು, ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ Read more…

BIG NEWS: ಬಾಹ್ಯಾಕಾಶದಲ್ಲಿ ಸಿಲುಕಿದ ಸುನೀತಾ ವಿಲಿಯಮ್ಸ್, ವಿಲ್ಮೋರ್ ಕರೆತರಲು ಸ್ಪೇಸ್ ಎಕ್ಸ್ ಕಾರ್ಯಾಚರಣೆ ಆರಂಭ

ಬಿಲಿಯನೇರ್ ಎಲೋನ್ ಮಸ್ಕ್ ಸ್ಥಾಪಿಸಿದ ಖಾಸಗಿ ಸ್ಪೇಸ್ ಎಕ್ಸ್‌ ಪ್ಲೋರೇಶನ್ ಟೆಕ್ನಾಲಜೀಸ್ ಕಾರ್ಪೊರೇಷನ್ ಕಂಪನಿಯಾದ ಸ್ಪೇಸ್‌ ಎಕ್ಸ್, ಶನಿವಾರದಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಇಬ್ಬರು ಗಗನಯಾತ್ರಿಗಳಾದ ಸುನೀತಾ Read more…

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮಹಾ ಸಂಚಿಕೆಗೆ ಆಗಮಿಸಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ui ಚಿತ್ರ ಇನ್ನೇನು ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏಳು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನದಲ್ಲಿ Read more…

ಆರೋಪಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆರೋಪಿಯೇ: ಕೇಂದ್ರ ಸಚಿವ HDK ವಿರುದ್ಧ ತಿರುಗಿಬಿದ್ದ ಎಡಿಜಿಪಿ ಚಂದ್ರಶೇಖರ್

ಬೆಂಗಳೂರು: ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಎಂ ಚಂದ್ರಶೇಖರ್ ರಾವ್ ಭ್ರಷ್ಟ ಅಧಿಕಾರಿಯಾಗಿದ್ದು, ಆತನ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿ ಕೇಳಿಸಿದೆ Read more…

ಅಮೆಜಾನ್‌ನಲ್ಲಿ ಲಭ್ಯವಿದೆ ಈ ಕೂಲ್ ಸ್ಕೂಟರ್; ಸಂಪೂರ್ಣ ಚಾರ್ಜ್‌ ಮಾಡಿದ್ರೆ ಓಡುತ್ತೆ 170 ಕಿಮೀ

ಆನ್‌ಲೈನ್‌ನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಮೇಲೆ ಬಂಪರ್‌ ಡಿಸ್ಕೌಂಟ್‌ ಸಿಗ್ತಾ ಇದೆ. ಆಟೋಮೊಬೈಲ್ ಕಂಪನಿ iVoomiಯ ಎಲೆಕ್ಟ್ರಿಕ್ ಸ್ಕೂಟರ್ ಜೀತ್ ಕೂಡ ಅಮೇಜಾನ್‌ನಲ್ಲಿ ಲಭ್ಯವಿದೆ. ಇದನ್ನು ಕಂಪನಿಯ ಡೀಲರ್‌ಶಿಪ್‌ನಿಂದಲೂ ಖರೀದಿಸಬಹುದು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...