alex Certify Live News | Kannada Dunia | Kannada News | Karnataka News | India News - Part 1557
ಕನ್ನಡ ದುನಿಯಾ
    Dailyhunt JioNews

Kannada Duniya

ಲವ್‌ ಬ್ರೇಕಪ್‌ ಮಾಡಿಕೊಂಡಿದ್ದಕ್ಕೂ ದಾಖಲೆ; ಸೋಶಿಯಲ್‌ ಮೀಡಿಯಾದಲ್ಲಿ ಹೀಗೊಂದು ಪತ್ರ ವೈರಲ್

ಉದ್ಯೋಗ ಅಥವಾ ಯಾವುದೇ ಒಪ್ಪಂದಗಳಿಗೆ ಸಹಿ ಹಾಕಿದಾಗ ಅದು ಮುಗಿಸುವ ಅವಧಿಯಲ್ಲಿ ಅದಕ್ಕೊಂದು ದಾಖಲೆಯ ಅವಶ್ಯತೆ ಇರುತ್ತದೆ. ಉದ್ಯೋಗದಲ್ಲಿಯಾದರೆ ರಾಜೀನಾಮೆ ಪತ್ರ, ಒಪ್ಪಂದವಾದಲ್ಲಿ ಅದು ಮುಕ್ತಾಯಗೊಳ್ಳುವ ದಾಖಲೆ ಎಲ್ಲವೂ Read more…

ಪರೀಕ್ಷೆ ಮುಗಿದ ಬಳಿಕ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟ: ಸಚಿವ ನಾಗೇಶ್

ಬೆಂಗಳೂರು: ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳ ಪಟ್ಟಿ ಸಿದ್ದುಪಡಿಸಲಾಗಿದ್ದು, ಪರೀಕ್ಷೆ ಮುಗಿದ ನಂತರ ಕಾನೂನು ಕ್ರಮ ಜರುಗಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇಲಾಖೆ ವೆಬ್ ಸೈಟ್ ನಲ್ಲಿ ಜಿಲ್ಲಾವಾರು ಅನಧಿಕೃತ Read more…

‘ಅಯ್ಯೋ ಶ್ರದ್ಧಾ’ ದಲ್ಲಿ ಕನ್ನಡ-ಮರಾಠಿಯ ನಕ್ಕು ನಗಿಸುವ ವಿಡಿಯೋ ವೈರಲ್‌

ಹಾಸ್ಯ ನಟಿ ಶ್ರದ್ಧಾ ಜೈನ್ ಅವರು ಈ ಬಾರಿ ವಿಭಿನ್ನ ಹಾಸ್ಯಭರಿತ ವಿಡಿಯೋ ಮಾಡಿದ್ದು, ಅದೀಗ ಮಾಮೂಲಿನಂತೆ ಭಾರಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ‘ಅಯ್ಯೋ ಶ್ರದ್ಧಾ’ ಎಂದು Read more…

ಸುರಕ್ಷಿತ ಲೈಂಗಿಕ ಜೀವನಕ್ಕೆ ಬಳಸುವ ʼಕಾಂಡೋಮ್ʼ ಬಗ್ಗೆ ಇದು ತಿಳಿದಿರಲಿ

ಸುರಕ್ಷಿತ ಲೈಂಗಿಕ ಜೀವನಕ್ಕೆ ಕಾಂಡೋಮ್ ಅಗತ್ಯ. ಕಾಂಡೋಮ್ ಬಳಕೆಯಿಂದ ಅನಗತ್ಯ ಗರ್ಭಧಾರಣೆ ತಡೆ ಜೊತೆಗೆ ಯಾವುದೇ ಸೋಂಕು ತಾಗದಂತೆ ತಡೆಯುತ್ತದೆ. ಆದ್ರೆ ಕಾಂಡೋಮ್ ಬಳಸುವ ವೇಳೆ ಕೆಲವೊಂದು ಎಚ್ಚರಿಕೆಯನ್ನು Read more…

ನೂರು ವರ್ಷಗಳ ಹಿಂದಿನ ಡೈರಿ ಮಿಲ್ಕ್‌ ಕವರ್‌ ಪತ್ತೆ

ಇಂಗ್ಲೆಂಡ್‌ನ ಡೆವೊನ್‌ನಲ್ಲಿರುವ ಮಹಿಳೆಯೊಬ್ಬರು ತಮ್ಮ ಮನೆಯನ್ನು ನವೀಕರಿಸುವಾಗ 100 ವರ್ಷ ಹಳೆಯ ಡೈರಿ ಮಿಲ್ಕ್ ಕವರ್‌ ಕಂಡು ಆಶ್ಚರ್ಯಗೊಂಡಿದ್ದಾರೆ. 51 ವರ್ಷದ ಎಮ್ಮಾ ಯಂಗ್ ತಮ್ಮ ಬಾತ್‌ರೂಮ್‌ನಲ್ಲಿ ನೆಲದ Read more…

ಇಂಧನ ಸಂಗ್ರಹ ಡಿಪೋದಲ್ಲಿ ಭಾರಿ ಬೆಂಕಿ: 16 ಮಂದಿ ಸಾವು: ಇಂಡೋನೇಷ್ಯಾದಲ್ಲಿ ಘೋರ ದುರಂತ

ಜಕಾರ್ತ: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸರ್ಕಾರಿ ಇಂಧನ ಸಂಗ್ರಹಣ ಡಿಪೋದಲ್ಲಿ ಬೆಂಕಿ ತಗುಲಿ ಕನಿಷ್ಠ 16 ಜನ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕನಿಷ್ಠ 50 ಜನ ಗಾಯಗೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ Read more…

ಮೆಸ್ಸಿ, ರೊನಾಲ್ಡೊ ಒಟ್ಟಿಗೇ ಆಡುವುದನ್ನು ನೋಡಿರುವಿರಾ ? ಇಲ್ಲಿದೆ ವಿಡಿಯೋ

ಫುಟ್ಬಾಲ್ ಅಭಿಮಾನಿಗಳು ವರ್ಷದಿಂದ ಶ್ರೇಷ್ಠ ಫುಟ್ಬಾಲ್ ಆಟಗಾರ ಯಾರು ಎಂದು ಚರ್ಚಿಸುತ್ತಿದ್ದಾರೆ. ಲಿಯೋನೆಲ್ ಮೆಸ್ಸಿ ಅಥವಾ ಕ್ರಿಸ್ಟಿಯಾನೋ ರೊನಾಲ್ಡೊ ಎಂಬುದು ಅವರ ಪ್ರಶ್ನೆ. ಈ ಇಬ್ಬರು ದಂತಕಥೆಗಳು ತಂಡದಲ್ಲಿ Read more…

ಮೊಟ್ಟೆಯ ಹಳದಿ ಭಾಗ ಎಸೆಯದೆ ಬಳಸಿ ನೋಡಿ

ಮೊಟ್ಟೆಯ ಬಿಳಿಭಾಗ ತೂಕ ಇಳಿಸಲು ನೆರವಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಆ ಸಂದರ್ಭದಲ್ಲಿ ಉಳಿದ ಹಳದಿ ಭಾಗವನ್ನು ಬಳಸದೆ ಎಸೆಯುತ್ತೀರಾ? ಬೇಡ. ಅದನ್ನು ಆಹಾರ ರೂಪದಲ್ಲಿ ಅಂದರೆ Read more…

ವಾಹನ ಸವಾರರಿಗೆ ಶುಭ ಸುದ್ದಿ: ಶೇ. 50ರಷ್ಟು ವಿನಾಯಿತಿಯೊಂದಿಗೆ ದಂಡ ಪಾವತಿಗೆ ಮತ್ತೆ 15 ದಿನ ಅವಕಾಶ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ಶೇಕಡ 50ರಷ್ಟು ವಿನಾಯಿತಿ ನೀಡಿ ಮತ್ತೊಮ್ಮೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಶುಕ್ರವಾರ ಅಧಿಕೃತ ಆದೇಶ Read more…

ಮನೆಯಲ್ಲೇ ಸುಲಭವಾಗಿ ಮಾಡಿ ‘ಮಿಕ್ಸಡ್ ಫ್ರೂಟ್ ಜಾಮ್’

ಜಾಮ್ ಎಂದರೆ ಸಾಕು ಮಕ್ಕಳು ಬಾಯಲ್ಲಿ ನೀರು ಬರುತ್ತದೆ. ದೊಡ್ಡವರು ಕೂಡ ಈ ಜಾಮ್ ಪ್ರಿಯರೆ ಎನ್ನಬಹುದು. ಚಪಾತಿ, ದೋಸೆ, ಮಾಡಿದಾಗ ಜಾಮ್ ಇದ್ದರೆ ತಿನ್ನಲು ಚೆನ್ನಾಗಿರುತ್ತದೆ. ಹೊರಗಡೆಯಿಂದ Read more…

ಹಿಜಾಬ್ ಸೇರಿದಂತೆ ಯಾವುದೇ ಧರ್ಮಾಧಾರಿತ ಬಟ್ಟೆ ಧರಿಸಿ ಬಂದರೆ ಪರೀಕ್ಷೆಗೆ ಪ್ರವೇಶ ಇಲ್ಲ

ಬೆಂಗಳೂರು: ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಬಟ್ಟೆ ಧರಿಸಿ ಬಂದರೆ ವಿಧ್ಯಾರ್ಥಿಗಳಿಗೆ ಪ್ರವೇಶ ಇರುವುದಿಲ್ಲ ಎಂದು ಶಾಲಾ ಶಿಕ್ಷಣ Read more…

ತೈಲ ಮಸಾಜ್ ಈ ದಿನ ಮಾಡಿದ್ರೆ ಸಿಗುತ್ತೆ ಸಂತೋಷ

ಪ್ರತಿಯೊಂದು ಕೆಲಸವನ್ನು ಯಾವಾಗ ಮಾಡಬೇಕೆನ್ನುವ ಬಗ್ಗೆ ಶಾಸ್ತ್ರದಲ್ಲಿ ಉಲ್ಲೇಖವಿದೆ. ಕ್ಷೌರ ಮಾಡುವುದು, ಉಗುರು ತೆಗೆಯುವುದನ್ನು ಯಾವ ವಾರ ಮಾಡಬಾರದು, ಯಾವ ವಾರ ಮಾಡಬೇಕು ಅದಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಂಡಿದ್ದಾಗಿದೆ. Read more…

ಸಶಸ್ತ್ರಪಡೆಗೆ ಅಗ್ನಿವೀರ್ ನೇಮಕಾತಿ: ಇಲ್ಲಿದೆ ಮಾಹಿತಿ

2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ಅಗ್ನಿವೀರ್ Read more…

ಖಾಸಗಿ ಅಂಗದ ಕಪ್ಪು ಕಲೆ ನಿವಾರಿಸಲು ಇಲ್ಲಿದೆ ಸರಳ ʼಟಿಪ್ಸ್ʼ

ಸೌಂದರ್ಯ ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರೂ ಆಸಕ್ತಿ ಹೊಂದಿರುತ್ತಾರೆ. ಮುಖ, ಕೈ, ಕಾಲಿನ ಅಂದ ಹೆಚ್ಚಿಸಿಕೊಳ್ಳಲು ಬ್ಯೂಟಿಪಾರ್ಲರ್ ಮೊರೆ ಹೋಗ್ತೇವೆ. ಆದ್ರೆ ಖಾಸಗಿ ಅಂಗದ ಸೌಂದರ್ಯ ಹೆಚ್ಚಿಸಿಕೊಳ್ಳುವುದು ಸುಲಭವಲ್ಲ. ಸಾಮಾನ್ಯವಾಗಿ ಖಾಸಗಿ Read more…

ಈ ಕೆಲವು ಆಹಾರಗಳು ನಿಮ್ಮ ದೇಹಕ್ಕೆ ಮಾರಕವಾಗಬಹುದು ಎಚ್ಚರ…..!

ದೇಹವು ಆರೋಗ್ಯವಾಗಿರಲು ಎಲ್ಲರೂ ಪ್ರತಿದಿನ ಆಹಾರವನ್ನು ಸೇವಿಸುತ್ತೇವೆ. ಆದರೆ ನಾವು ದೈನಂದಿನ ಸೇವಿಸುವ ಆಹಾರಗಳು ನಮ್ಮ ದೇಹಕ್ಕೆ ಮಾರಕವಾಗಬಹುದು. ಅದು ಯಾವ ಆಹಾರಗಳು ಎಂಬುದನ್ನು ತಿಳಿದುಕೊಳ್ಳಿ. ಚೆರಿ ಬೀಜಗಳು Read more…

ಮಸಾಲ ಪಾಲ್ ರುಚಿ ನೋಡಿದ್ದೀರಾ…?

ಮಸಾಲ ಸಾಮಾಗ್ರಿಗಳನ್ನು ಬಳಸಿ ಮಾಡುವ ಮದ್ರಾಸ್ ಮಸಾಲ ಪಾಲ್ ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಅನಿಸುವ ಒಂದು ಪಾನೀಯ. ಒಮ್ಮೆ ಮನೆಯಲ್ಲಿ ಮಾಡಿ ಇದರ ರುಚಿ ಸವಿದು Read more…

ಶನಿವಾರದಂದು ಶನಿಗೆ ಪ್ರಿಯವಾದ ಈ ವಸ್ತುವನ್ನು ಅಪ್ಪಿತಪ್ಪಿಯೂ ಮನೆಗೆ ತರಬೇಡಿ

ಹಿಂದೂ ಧರ್ಮದಲ್ಲಿ ಒಂದೊಂದು ವಾರದಂದು ಒಂದೊಂದು ದೇವರನ್ನು ಆರಾಧನೆ ಮಾಡುತ್ತೇವೆ. ಹಾಗಾಗಿ ಶನಿವಾರದಂದು ಶನಿದೇವನನ್ನು ಹಾಗೂ ವೆಂಕಟೇಶ್ವರ ಸ್ವಾಮಿಯನ್ನು ಆರಾಧಿಸಲಾಗುತ್ತದೆ. ಹಾಗಾಗಿ ಶನಿದೋಷ ನಿವಾರಣೆಯಾಗಲು ವೆಂಕಟೇಶ್ವರ ಸ್ವಾಮಿಯನ್ನು ಪೂಜಿಸಬೇಕಾಗುತ್ತದೆ. Read more…

ಈ ರಾಶಿಯ ವಿದ್ಯಾರ್ಥಿಗಳಿಗಿದೆ ವಿದೇಶ ಪ್ರಯಾಣದ ಭಾಗ್ಯ

ಮೇಷ : ವಿದ್ಯಾರ್ಥಿಗಳ ಪ್ರಯತ್ನಗಳು ಅವರ ಕೈ ಹಿಡಿಯಲಿದೆ. ಎಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಿಮ್ಮ ಸಂಸ್ಕಾರವನ್ನು ಮರೆಯಬೇಡಿ. ನಿಮ್ಮ ಅತಿಯಾದ ಕೋಪದಿಂದ ಸಂಗಾತಿಗೆ ನಿಮ್ಮ ಮೇಲೆ ಜಿಗುಪ್ಸೆ ಮೂಡಬಹುದು. ವೃಷಭ Read more…

ಟೀಮ್ ಇಂಡಿಯಾ ಮಹಿಳಾ ತಂಡದ ಮಾಜಿ ನಾಯಕಿಯಿಂದ ಭರ್ಜರಿ ಡಾನ್ಸ್‌: ವಿಡಿಯೋ ವೈರಲ್‌

ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಆವೃತ್ತಿಯು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿದೆ. ಮಾರ್ಚ್ 4 ರಂದು ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ Read more…

ಬೆಂಕಿಯಿಂದ ಆವರಿಸಿದ ಬಟ್ಟೆ ತೊಟ್ಟು ಫ್ಯಾಷನ್‌ ಷೋಗೆ ಬಂದ ಮಾಡೆಲ್….!‌

ಇಂದು ಫ್ಯಾಷನ್‌ ಪರಿಕಲ್ಪನೆ ಬದಲಾಗಿದೆ. ಹೊಸ ಹೊಸ, ಚಿತ್ರ-ವಿಚಿತ್ರ ಮಾದರಿಯಲ್ಲಿ ಫ್ಯಾಷನ್‌ಗಳು ಕಾಣಿಸಿಕೊಳ್ಳುತ್ತಿದ್ದು, ಅಂಥದ್ದೇ ಒಂದು ವಿಚಿತ್ರ ಫ್ಯಾಷನ್‌ ಷೋ ಇದೀಗ ವೈರಲ್‌ ಆಗುತ್ತಿದೆ. ಪ್ಯಾರೀಸ್‌ ಫ್ಯಾಷನ್‌ ವೀಕ್‌ Read more…

ಸಿಂಹಿಣಿಯನ್ನೇ ಹೆದರಿಸಿ ಓಡಿಸಿದ ಹಿಪ್ಪೋ: ವಿಡಿಯೋ ನೋಡಿ ನೆಟ್ಟಿಗರು ಶಾಕ್

ಕಾಡಿನ ರಾಜ ಸಿಂಹ ಒಮ್ಮೆ ಅಬ್ಬರಿಸಿ ಬೊಬ್ಬಿರಿದು ಬಿಟ್ಟರೆ ಕಥೆ ಮುಗೀತು. ಎದುರಿಗೆ ಯಾವ ಪ್ರಾಣಿ ಇದ್ದರೂ, ಅದಕ್ಕೆ ಉಳಿಗಾಲ ಇಲ್ಲ ಅಂತಾನೆ ಅರ್ಥ. ಸಿಂಹವೇ ಇಷ್ಟು ಡೆಂಜರ್ Read more…

ತನ್ನ ಒಡತಿಯನ್ನು ರಕ್ಷಿಸಲು ತನ್ನನ್ನೇ ಘಾಸಿಗೊಳಿಸಿಕೊಂಡ ಶ್ವಾನ….!

ನಾಯಿಗಳು ಕೇವಲ ಮನುಷ್ಯನ ಆತ್ಮೀಯ ಸ್ನೇಹಿತ ಎಂದರೆ ಸಾಲದು. ನಾಯಿಗಳು ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆಯೇ ಎಂದು ಹೇಳಬಹುದು. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್‌ Read more…

ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲೆಯಲ್ಲೇ ಬೆಂಕಿ ಹಚ್ಚಿಕೊಂಡ ಗುಮಾಸ್ತ: ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ನಗೌರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 55 ವರ್ಷದ ಗುಮಾಸ್ತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿಯ ಕಿರುಕುಳದಿಂದ ನೊಂದು ಅವರು ಈ ಕ್ರಮ Read more…

ಬಗೆದಷ್ಟು ಬಯಲಾಗ್ತಿದೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಸಲಿ ಕಹಾನಿ

ಬೆಂಗಳೂರು: ಕೆ.ಎಸ್.ಡಿ.ಎಲ್. ಅಸಲಿ ಕಹಾನಿ ಬಗೆದಷ್ಟು ಬಯಲಾಗುತ್ತಿದೆ. ಕೆ.ಎಸ್.ಡಿ.ಎಲ್. ನೌಕರರ ಒಕ್ಕೂಟ ನೀಡಿದ ದೂರಿನಲ್ಲಿ ಅಕ್ರಮದ ಬಗ್ಗೆ ಉಲ್ಲೇಖಿಸಲಾಗಿದೆ. ಕೆ.ಎಸ್.ಡಿ.ಎಲ್. ಅಧ್ಯಕ್ಷರಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ Read more…

ಡೋಲಾರೆ ಡೋಲಾ ಹಾಡಿಗೆ ಸ್ಟೆಪ್‌ ಹಾಕಿದ ಜಪಾನಿ ಮಹಿಳೆಯರು

ಬಾಲಿವುಡ್‌ ಹಾಡು ಯಾರನ್ನೂ ಬಿಟ್ಟಿಲ್ಲ. ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಈ ಹಾಡಿಗೆ ಸ್ಟೆಪ್‌ ಹಾಕುವವರು ಇದ್ದಾರೆ. ವಿದೇಶಿಗರು ಹೀಗೆ ಸ್ಟೆಪ್‌ ಹಾಕಿದಾಗ ಅವು ಭಾರಿ ವೈರಲ್‌ ಆಗುತ್ತವೆ. ಅವುಗಳಲ್ಲಿ Read more…

ಕಾಗೆಗಳನ್ನು ಕರೆಯುವಲ್ಲಿ ಈತ ನಿಸ್ಸೀಮ: ವಿಡಿಯೋ ಕಂಡು ಬೆರಗಾದ ನೆಟ್ಟಿಗರು

ಈ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಅಂಥದ್ದೇ ಒಂದು ವಿಡಿಯೋ ಆನ್‌ಲೈನ್‌ನಲ್ಲಿ ಹುಚ್ಚುಚ್ಚಾಗಿ ವೈರಲ್ ಆಗುತ್ತಿದೆ. ಇದರಲ್ಲಿ ವ್ಯಕ್ತಿಯೊಬ್ಬ ಕಾಗೆಗಳನ್ನು ತಮ್ಮದೇ ಭಾಷೆಯಲ್ಲಿ ಬರಮಾಡಿಕೊಳ್ಳುವಲ್ಲಿ ನಿಸ್ಸೀಮ. . ಈಗ ವೈರಲ್ Read more…

BIG NEWS: ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್

ಹಾವೇರಿ: ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪುತ್ರರಿಗೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ನೆಹರು ಓಲೆಕಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಾಸಕರು ತಮ್ಮ ಇಬ್ಬರು ಪುತ್ರರಾದ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIR ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

BIG NEWS: ಹಲ್ಲೆ ಯತ್ನ; ಕಾಂಗ್ರೆಸ್ ಶಾಸಕಿ ವಿರುದ್ಧ ಮಾಜಿ ಶಾಸಕನ ಆರೋಪ

ಕಾರವಾರ: ಮಾಜಾಳಿ ಪಂಚಾಯಿತಿ ಪಿಡಿಓ ಬದಲಾವಣೆ ವಿರೋಧಿಸಿ ಮನವಿಗೆ ಬಂದಾಗ ಕಾಗ್ರೆಸ್ ಶಾಸಕಿ ರೂಪಾಲಿ ನಾಯಕ್, ದರ್ಪ ತೋರಿ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂದು ಮಾಜಿ ಕಾಂಗ್ರೆಸ್ ಶಾಸಕ Read more…

BIG NEWS: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಸಿ.ಟಿ. ರವಿ ಹೇಳಿದ್ದೇನು….?

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ಸರ್ಕಾರ ದಕ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...