alex Certify Live News | Kannada Dunia | Kannada News | Karnataka News | India News - Part 156
ಕನ್ನಡ ದುನಿಯಾ
    Dailyhunt JioNews

Kannada Duniya

25 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಫ್ರೀ ವಿದ್ಯುತ್, OPS ಮರು ಜಾರಿ, ಮಹಿಳೆಯರಿಗೆ ಆರ್ಥಿಕ ನೆರವು: ಹರಿಯಾಣ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಅಕ್ಟೋಬರ್ 5 ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಉಚಿತ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಮಹಿಳೆಯರಿಗೆ ಆರ್ಥಿಕ Read more…

‘ದೇವರ’ ಸಿನಿಮಾ ನೋಡುತ್ತಿದ್ದಾಗಲೇ ಹೃದಯಾಘಾತದಿಂದ ಜೂ. NTR ಅಭಿಮಾನಿ ಸಾವು

ಹೈದರಾಬಾದ್: ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಸಿನಿಮಾ ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಖುಷಿಯಿಂದ ಸಿನಿಮಾ ವೀಕ್ಷಿಸುತ್ತಿದ್ದ ಜೂನಿಯರ್ ಎನ್ಟಿಆರ್ ಅಭಿಮಾನಿ ಕುಸಿದು ಬಿದ್ದು ಸಾವನ್ನಪ್ಪಿದ Read more…

BIG NEWS: ದಾಖಲೆ ಇಟ್ಟರೆ 6-7 ಸಚಿವರ ತಲೆದಂಡವಾಗುತ್ತೆ: ಹೊಸ ಬಾಂಬ್ ಸಿಡಿಸಿದ HDK

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು ಮುಂದಿಟ್ಟರೆ ರಾಜ್ಯದ 6-7 ಸಚಿವರ ತಲೆದಂಡವಾಗಲಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ Read more…

ವಿಜಯೇಂದ್ರರನ್ನು ಕೆಳಗಿಳಿಸಲು ಬಂಡಾಯ ಬಣಕ್ಕೆ ತೆರೆ ಮರೆಯಲ್ಲಿ ಕೀ ಕೊಡುತ್ತಿರುವ ಕಾಣದ ಕೈ ಯಾವುದು? ಕಮಲ ನಾಯಕರಿಗೆ ಟಾಂಗ್ ನೀಡಿದ ಕಾಂಗ್ರೆಸ್

ಬೆಂಗಳೂರು: ತಂದಿಟ್ಟು ತಮಾಷೆ ನೋಡುವ, ಮನೆಹಾಳು ಬುದ್ಧಿಯ ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಸಹಿಸಲಾಗುತ್ತಿಲ್ಲ ಎಂಬುದು ಮತ್ತೆ ಖಾತರಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟಾಂಗ್ ನೀಡಿದೆ. ನಮ್ಮ Read more…

BIG NEWS: ಐಪಿಎಸ್ ಅಧಿಕಾರಿಯೊಬ್ಬರ ಅಕ್ರಮ ಬಯಲಿಗೆಳೆದ HDK; ಟೀಂ ಕಟ್ಟಿಕೊಂಡು ವ್ಯವಸ್ಥಿತವಾಗಿ ಸುಲಿಗೆ ಮಾಡಿದ್ದ ಪೊಲೀಸ್ ಅಧಿಕಾರಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ವ್ಯವಸ್ಥಿತ ಸುಲಿಗೆಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ಐಪಿಎಸ್ ಅಧಿಕಾರಿ ಚಂದ್ರಶೇಖರ್, Read more…

ಲೆಜೆಂಡ್ಸ್ ಲೀಗ್ ಕ್ರಿಕೆಟ್; ಇಂದು ಗುಜರಾತ್ ಗ್ರೇಟ್ಸ್ ಹಾಗೂ ಟೋಯಮ್ ಹೈದ್ರಾಬಾದ್ ಮುಖಾಮುಖಿ

ನಿನ್ನೆಯಿಂದ ಸೂರತ್ ನಲ್ಲಿ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪಂದ್ಯಗಳು ನಡೆಯುತ್ತಿದ್ದು, ಮೊದಲ ಪಂದ್ಯವೇ ಮಳೆಯಿಂದ ರದ್ದಾಗಿದೆ. ಅಕ್ಟೋಬರ್ ಎರಡರವರೆಗೆ ಇದೇ ಕ್ರೀಡಾಂಗಣದಲ್ಲಿ  ಪಂದ್ಯಗಳಿರಲಿದ್ದು, ಅಕ್ಟೋಬರ್ ಮೂರರಿಂದ ಜಮ್ಮುವಿನಲ್ಲಿ ಲೆಜೆಂಡ್ಸ್ Read more…

ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು

ಮಂಗಳೂರು: ಐಷಾರಾಮಿ ಕಾರೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರು ಬಳಿ ನಡುರಸ್ತೆಯಲ್ಲಿಯೇ BMW ಕಾರಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೆ ಕಾರು Read more…

BREAKING: ಚುನಾವಣಾ ಬಾಂಡ್ ಮೂಲಕ ಸುಲಿಗೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ A1, ನಳೀನ್ ಕುಮಾರ್ ಕಟೀಲ್ A4, ವಿಜಯೇಂದ್ರ A5 ಆರೋಪಿ

ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ಆರೋಪಿಯಾಗಿದ್ದು, ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ತಿಲಕ್ ನಗರ Read more…

BREAKING NEWS: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ FIR ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ತಿಲಕ್ Read more…

BREAKING NEWS: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಕಾರು-ಬೈಕ್

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಮತ್ತು ದ್ವಿಚಕ್ರ ವಾಹನ ರಸ್ತೆಪಕ್ಕದ Read more…

BIG NEWS : ನಾಪತ್ತೆಯಾಗಿರುವ ಮುನಿರತ್ನ ‘ಗನ್ ಮ್ಯಾನ್’ ಗಾಗಿ ‘SIT’ ಯಿಂದ ತೀವ್ರ ಶೋಧ..!

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅರೆಸ್ಟ್ ಆಗಿದ್ದು, ಇದೀಗ ಎಸ್ ಐ ಟಿ ಮುನಿರತ್ನ ಗನ್ ಮ್ಯಾನ್ ಗಾಗಿ ತೀವ್ರ ಶೋಧ ನಡೆಸುತ್ತಿದೆ. ಬೆಂಗಳೂರಿನ ಸಿಂಗನಾಯಕನಹಳ್ಳಿಯಲ್ಲಿರುವ Read more…

BIG NEWS: ಪ್ರಿಯಕರನ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಅರೆಸ್ಟ್

ಬೆಂಗಳೂರು: ಪ್ರಿಯಕರನ ಮೇಲೆ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಸೇರಿದಂತೆ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಟೆಕ್ಕಿ ಶ್ರುತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. Read more…

GOOD NEWS : 2029 ರ ವೇಳೆಗೆ ರಾಜ್ಯದಲ್ಲಿ 3.5 ಲಕ್ಷ ಉದ್ಯೋಗ ಸೃಷ್ಟಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : 2029 ರ ವೇಳೆ ರಾಜ್ಯದಲ್ಲಿ 3.5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕವು 2029ರ ವೇಳೆಗೆ ಹೊಸದಾಗಿ 500 ಜಾಗತಿಕ Read more…

BIG NEWS : ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ : ಕುತೂಹಲ ಮೂಡಿಸಿದ DCM ಡಿಕೆ ಶಿವಕುಮಾರ್ ಹೇಳಿಕೆ..!

ರಾಮನಗರ : ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ, ಇದಕ್ಕಾಗಿ ದೊಡ್ಡ ಪ್ರಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಬಹಳ ಕುತೂಹಲಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆಯ Read more…

“ಗ್ಯಾರಂಟಿ ಯೋಜನೆಗಳು : ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ

ಬೆಂಗಳೂರು : ಗ್ಯಾರಂಟಿ ಯೋಜನೆಗಳು : ಬಡವರ ಸುರಕ್ಷತೆ ಮತ್ತು ಕಲ್ಯಾಣ” ಎಂಬ ಕೃತಿಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಇಂದು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ 1,511 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.4 ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನವಾಗಿದೆ. ಆಸಕ್ತ ಮತ್ತು Read more…

BREAKING : ಬೆಂಗಳೂರಿನ ಮತ್ತೊಂದು ಹೋಟೆಲ್’ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು : ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಗೆ ಇ-ಮೇಲ್ ಮೂಲಕ Read more…

ಉದ್ಯೋಗ ವಾರ್ತೆ : ರೈಲ್ವೇ ಇಲಾಖೆಯಲ್ಲಿ 14, 298 ಹುದ್ದೆಗಳಿಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ |RRB Recruitment

ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಆರ್ಆರ್ಬಿ ಟೆಕ್ನಿಷಿಯನ್ ನೇಮಕಾತಿ 2024 ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಸೆಪ್ಟೆಂಬರ್ 27 ರಂದು, ಅಧಿಕೃತ ವೆಬ್ಸೈಟ್ ಆರ್ಆರ್ಬಿ ಟೆಕ್ನಿಷಿಯನ್ 2024 Read more…

BIG NEWS: ಸಚಿವ ಜಮೀರ್ ಅಹ್ಮದ್ ಗೂ ಎದುರಾಯ್ತು ಸಂಕಷ್ಟ: ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಟಿ.ಜೆ. ಅಬ್ರಾಹಂ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. Read more…

BIG NEWS : ಭಾರತದ ‘ವೀಟೋ’ ಅಧಿಕಾರವನ್ನು ಬೆಂಬಲಿಸಿದ 4 ದೇಶಗಳು

ಯುನೈಟೆಡ್ ಸ್ಟೇಟ್ಸ್, ರಷ್ಯಾ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್ಡಮ್ ಭಾರತದ ವೀಟೋ ಅಧಿಕಾರಕ್ಕಾಗಿ ತಮ್ಮ ಬೆಂಬಲವನ್ನು ಘೋಷಿಸಿವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವವನ್ನು ಈ ದೇಶಗಳು Read more…

ALERT : ಭಾರತದಲ್ಲಿ ಹೆಚ್ಚುತ್ತಿದೆ ಹೊಸ ರೀತಿಯ ‘ಕ್ಯಾನ್ಸರ್’, ತಜ್ಞರಿಂದ ಎಚ್ಚರಿಕೆ..!

ಲಿಂಫೋಮಾ ಕ್ಯಾನ್ಸರ್ ಭಾರತದಲ್ಲಿ ಹೆಚ್ಚುತ್ತಿದೆ, ಇದು ವೈದ್ಯರಲ್ಲಿ ಗಮನಾರ್ಹ ಕಳವಳವನ್ನು ಹೆಚ್ಚಿಸಿದೆ.ಲಿಂಫೋಮಾ ದುಗ್ಧರಸ ವ್ಯವಸ್ಥೆಯಲ್ಲಿ ಬೆಳೆಯುತ್ತದೆ, ಇದು ಗ್ರಂಥಿಗಳ ಜಾಲವಾಗಿದ್ದು, ಇದು ಬಿಳಿ ರಕ್ತ ಕಣಗಳ ಸೋಂಕಿನ ವಿರುದ್ಧ Read more…

‘ದೇವರ’ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ….?

ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ನಿನ್ನೆ ವಿಶ್ವಾದ್ಯಂತ  ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದೆ. ಈ ಚಿತ್ರಕ್ಕಾಗಿ ಜೂನಿಯರ್ ಎನ್ಟಿಆರ್ ಸಾಕಷ್ಟು ಪರಿಶ್ರಮ ಪಟ್ಟಿದ್ದು, ಸಾಹಸ ದೃಶ್ಯಗಳು Read more…

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿಎಂ ಮೂಡಾ ಹಗರಣಕ್ಕೂ ವ್ಯತ್ಯಾಸವಿದೆ: ಚುನಾವಣಾ ಬಾಂಡ್‌ ನಡಿ ಎಲ್ಲ ಪಕ್ಷಗಳು ದೇಣಿಗೆ ಪಡೆದಿವೆ: ಆರ್.ಅಶೋಕ್

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ರಣಬೀರ್ ಕಪೂರ್

ಬಾಲಿವುಡ್ ನ ಖ್ಯಾತ ನಟ ರಣಬೀರ್ ಕಪೂರ್ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1999ರಲ್ಲಿ ತೆರೆಕಂಡ ರಿಷಿ ಕಪೂರ್ ನಿರ್ದೇಶನದ ‘ಆ ಅಬ್ ಲೌಟ್ ಚಲೆನ್’ ಚಿತ್ರದಲ್ಲಿ Read more…

BREAKING : ಮೈಸೂರಿನಲ್ಲಿ ನಾಳೆ ‘ಮಹಿಷ ಮಂಡಲೋತ್ಸವ’ ಆಚರಣೆ ; ‘ನಿಷೇಧಾಜ್ಞೆ’ ಜಾರಿ.!

ಮೈಸೂರು : ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆಗೆ ಸಮಿತಿ ಕರೆ ನೀಡಿರುವ ಹಿನ್ನೆಲೆ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ನಿಷೇಧಾಜ್ಞೆ ಜಾರಿಗೊಳಿಸಿ  ಕಮಿಷನರ್  ಸೀಮಾ  ಲಾಟ್ಕರ್  Read more…

BREAKING : ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ‘ಹಸನ್ ನಸ್ರಲ್ಲಾ’ ಹತ್ಯೆ |Hassan Nasrallah

ಲೆಬನಾನ್ ನ ಬೈರುತ್ ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. “ಹಸನ್ ನಸ್ರಲ್ಲಾ ಸತ್ತಿದ್ದಾನೆ” ಎಂದು ಮಿಲಿಟರಿ ವಕ್ತಾರ Read more…

BREAKING : ಮೈಸೂರು ದಸರಾದಲ್ಲಿ ‘ತುತ್ತೂರಿ’ ಮಾರಾಟ ನಿಷೇಧ, ಪೊಲೀಸ್ ಕಮಿಷನರ್ ‘ಸೀಮಾ ಲಾಟ್ಕರ್’ ಆದೇಶ..!

ಮೈಸೂರು : ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ತುತ್ತೂರಿಯಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವ ಹಿನ್ನೆಲೆ ಮೈಸೂರು Read more…

BREAKING NEWS: ಕಾಂಗ್ರೆಸ್ ನಾಯಕರ ಸಭೆಯಲ್ಲಿಯೇ ಕೊರಳಪಟ್ಟಿ ಹಿಡಿದು ಹೊಡೆದಾಡಿಕೊಂಡ ಕೈ ಕಾರ್ಯಕರ್ತರು

ಕೋಲಾರ: ಕೋಲಾರ ಹೊರವಲಯದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಶಾಸಕ ಸಮ್ಮುಖದಲ್ಲಿಯೇ ಕಾಂಗ್ರೆಸ್ ನಾಯಕರ ಬೆಂಬಲಿಗರು ಕೈಕೈ Read more…

ರೇಬಿಸ್ ಹೇಗೆ ಹರಡುತ್ತದೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮ ತಿಳಿಯಿರಿ |World Rabies day 2024

ಬೆಂಗಳೂರು : ವಿಶ್ವ ರೇಬೀಸ್ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 28 ರಂದು ಆಚರಿಸಲಾಗುತ್ತದೆ, ಇದು ಲೂಯಿಸ್ ಪಾಶ್ಚರ್ ಅವರ ಮರಣದ ವಾರ್ಷಿಕೋತ್ಸವವಾಗಿದೆ. ಅವರು ರೇಬೀಸ್ ಲಸಿಕೆಯನ್ನು ಸಿದ್ಧಪಡಿಸಿದ Read more…

TRAI New Rules : ಅ. 1 ರಿಂದ ಜಿಯೋ, ಏರ್ಟೆಲ್, BSNL ಗ್ರಾಹಕರಿಗೆ ಹೊಸ ನಿಯಮಗಳು ಜಾರಿಗೆ

ಟ್ರಾಯ್ (ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ) ಕಳೆದ ಕೆಲವು ತಿಂಗಳುಗಳಿಂದ ಸ್ಕ್ಯಾಮರ್ಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಮತ್ತು ಜನರನ್ನು ವಂಚನೆಯಿಂದ ರಕ್ಷಿಸಲು ವಿಶೇಷ ನಿಯಮಗಳನ್ನು ಜಾರಿಗೆ ತರುತ್ತಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...