alex Certify Live News | Kannada Dunia | Kannada News | Karnataka News | India News - Part 1560
ಕನ್ನಡ ದುನಿಯಾ
    Dailyhunt JioNews

Kannada Duniya

ವೀಳ್ಯದೆಲೆ ಈ ರೀತಿ ಸೇವಿಸಿ ಅನಾರೋಗ್ಯವನ್ನು ದೂರವಿರಿಸಿ

ವೀಳ್ಯದೆಲೆಯ ರಸ ತೆಗೆದು ಸ್ವಲ್ಪ ಜೇನು ತುಪ್ಪ ಸೇರಿಸಿ ಮಕ್ಕಳಿಗೆ ಕುಡಿಸಿದರೆ ಕೆಮ್ಮು, ಕಫ ದೂರವಾಗುತ್ತದೆ. ಊಟ ಆದ ಮೇಲೆ ವೀಳ್ಯದೆಲೆ – ಅಡಿಕೆ ಹಾಕಿಕೊಳ್ಳುವುದರಿಂದ ಸೇವಿಸಿದ ಆಹಾರ Read more…

ವೈನ್ ನಿಂದ ಪಡೆಯಬಹುದು ಹೊಳೆಯುವ ತ್ವಚೆ

ಆಲ್ಕೋಹಾಲನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ತ್ವಚೆಯ ಕಾಂತಿ ಹೆಚ್ಚಿಸಬಹುದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದು ನಿಜವೇ? ಈ ಮಾತು ಎಲ್ಲಾ ಪ್ರಕಾರದ ಆಲ್ಕೋಹಾಲ್ ಗಳಿಗೂ ಹೊಂದಿಕೆಯಾಗುವುದಿಲ್ಲ. ಕೆಲವೊಂದು ವೈನ್ Read more…

ಮೆದುಳಿಗೆ ಆಘಾತವಾಗಬಹುದು ಎಚ್ಚರ..…!

ಹೃದಯಾಘಾತದಂತೆ ಮೆದುಳಿನ ಆಘಾತವೂ ಹಲವು ಮಂದಿಯ ಪ್ರಾಣಕ್ಕೆ ಎರವಾಗುತ್ತದೆ. ಮೆದುಳಿಗೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಮೆದುಳಿಗೆ ರಕ್ತ ಸಾಗಿಸುವ ಕೊಳವೆಗಳು ಹಾಳಾಗುವುದರಿಂದ ಮೆದುಳಿನ ಆಘಾತ ಸಂಭವಿಸುತ್ತದೆ. ಇದರಿಂದ Read more…

ಆರೋಗ್ಯಕ್ಕೆ ಉತ್ತಮವಾದ ಟೇಸ್ಟಿ ಪಾಲಕ್ ಪರೋಟಾ ಮಾಡುವ ವಿಧಾನ

ಪರೋಟಾ ಬೆಳಗಿನ ತಿಂಡಿಗೆ ಹೇಳಿ ಮಾಡಿಸಿದಂತಹ ರೆಸಿಪಿ. ಅದರಲ್ಲೂ ಪಾಲಕ್ ಸೊಪ್ಪಿನ ಪರೋಟಾ ಜೊತೆಗೆ ಉಪ್ಪಿನಕಾಯಿ, ಮೊಸರು ಇದ್ರೆ ಎಲ್ಲರ ಬಾಯಲ್ಲೂ ನೀರೂರುತ್ತೆ. ಪಾಲಕ್ ಸೊಪ್ಪಿನ ಪರೋಟಾ ಆರೋಗ್ಯಕ್ಕೂ Read more…

ಈ ಸಮಯದಲ್ಲಿ ನಿದ್ರೆ ಮಾಡಿದ್ರೆ ಕಾರಣವಾಗುತ್ತೆ ನಿಮ್ಮ ‘ಆರೋಗ್ಯ’ದ ಜೊತೆ ಧನ ನಷ್ಟ

ನಿದ್ರೆ ಆರೋಗ್ಯಕ್ಕೆ ಬಹಳ ಮುಖ್ಯ. ನಿದ್ರೆಯಲ್ಲಿ ಏರುಪೇರಾದ್ರೆ ಆರೋಗ್ಯ ಸಮಸ್ಯೆ ಕಾಡುತ್ತದೆ. ನಿದ್ರೆಗೂ ವಾಸ್ತು ಶಾಸ್ತ್ರಕ್ಕೂ ಸಂಬಂಧವಿದೆ. ವ್ಯಕ್ತಿ ಮಲಗುವ ದಿಕ್ಕು, ಅವನ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ Read more…

ಈ ರಾಶಿಯವರಿಗಿದೆ ಇಂದು ಆರ್ಥಿಕ ವ್ಯವಹಾರಗಳಲ್ಲಿ ಸಫಲತೆ

ಮೇಷ ರಾಶಿ ದಿನದ ಆರಂಭದಲ್ಲಿ ಮಾನಸಿಕ ಗೊಂದಲ ನಿಮ್ಮನ್ನು ಕಾಡುತ್ತದೆ. ಇತರರೊಂದಿಗೆ ಹಠಕ್ಕೆ ಬಿದ್ದು ವ್ಯವಹಾರ ಮಾಡುತ್ತೀರಿ. ಅದನ್ನು ಬಿಟ್ಟು ಸಮಾಧಾನದಿಂದ ವರ್ತಿಸಿ. ನಿಮ್ಮ ಮಧುರ ಮಾತುಗಳಿಂದ ಯಾರನ್ನಾದ್ರೂ Read more…

ಮಲಗುವ ಮಂಚದ ಕೆಳಗಿಡಬೇಡಿ ಈ ʼವಸ್ತುʼ

ಮನೆಯಲ್ಲಿ ಸುಖ-ಶಾಂತಿ ನೆಲೆಸಿರಲಿ ಎಂದು ಪ್ರತಿಯೊಬ್ಬರು ಬಯಸ್ತಾರೆ. ಇದಕ್ಕೆ ಕೈಲಾದಷ್ಟು ಪ್ರಯತ್ನ ಮಾಡ್ತಾರೆ. ಮನೆ ಸೌಂದರ್ಯ ಹೆಚ್ಚಿಸಲು ಅಥವಾ ಅವಶ್ಯಕತೆಯಿದೆ ಎಂದು ಮನೆಗೆ ನಾವು ತರುವ ಕೆಲ ವಸ್ತುಗಳು Read more…

ದಾಖಲೆಯ ಐದನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ನೇಫಿಯು ರಿಯೊ

ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಐದನೇ ಅವಧಿಗೆ ನೇಫಿಯು ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ. ನಾಗಾಲ್ಯಾಂಡ್ ರಾಜಕೀಯ ಧೀಮಂತ ನಾಯಕ ಮತ್ತು ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನೇಫಿಯು Read more…

BREAKING: 40 ಲಕ್ಷ ರೂ. ಲಂಚ ಸಮೇತ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40 ಲಕ್ಷ ರೂಪಾಯಿಗೂ ಹೆಚ್ಚು ಹಣದ ಸಮೇತ ರೆಡ್ Read more…

BREAKING NEWS: ಹತ್ರಾಸ್ ಗ್ಯಾಂಗ್ ರೇಪ್ -ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ: ಉಳಿದವರು ಖುಲಾಸೆ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಉತ್ತರ ಪ್ರದೇಶದ ಎಸ್‌ಸಿ/ಎಸ್‌ಟಿ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ Read more…

ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಅವರಿಗೆ ನೀಡಿದ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ. ಅನುದಾನಕ್ಕೆ ತಡೆ ನೀಡಿರುವುದಕ್ಕೆ ಶಾಸಕ ಶರತ್ ಆಕ್ರೋಶ ವ್ಯಕ್ತಪಡಿಸಿದ್ದು, ಏಕಾಂಗಿಯಾಗಿ ಪ್ರತಿಭಟನೆ Read more…

BIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ

ನವದೆಹಲಿ: ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತಗಳಿಂದ ಗೆದ್ದು ಬೀಗಿದೆ. ತ್ರಿಪುರಾದ 60 ಕ್ಷೇತ್ರಗಳಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧತೆ Read more…

ರಾಜ್ಯ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದಲೂ ರಣಕಹಳೆ: ಕೇಜ್ರಿವಾಲ್ ಪ್ಲಾನ್ ಗೆ ಭಗವಂತ್ ಸಾಥ್

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದಲೂ ಸಿದ್ಧತೆ ಕೈಗೊಳ್ಳಲಾಗಿದೆ. ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸಲಿದ್ದಾರೆ. ಮಾರ್ಚ್ 4ರಂದು ಅರವಿಂದ್ ಕೇಜ್ರಿವಾಲ್ Read more…

ಜೆಡಿಎಸ್ ಐಸಿಯುನಲ್ಲಿದ್ರೆ ಅಲ್ಲಿರುವುದು ಬೇಡ, ಜನರಲ್ ವಾರ್ಡ್ ಗೆ ಬರಲಿ: ಸಚಿವ ಸುಧಾಕರ್ ಟಾಂಗ್

ಚಿಕ್ಕಬಳ್ಳಾಪುರ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ನನಗೆ ಕನ್ಫ್ಯೂಷನ್ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ ಟಾಂಗ್ ಕೊಟ್ಟಿದ್ದಾರೆ. ವಿಜಯ Read more…

ಬಿಜೆಪಿ ವಿರುದ್ಧ ಮೈತ್ರಿಕೂಟ ರಚನೆಗೆ ಮುಂದಾದ ಪಕ್ಷಗಳಿಗೆ ಮಮತಾ ಬ್ಯಾನರ್ಜಿ ಬಿಗ್ ಶಾಕ್

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಸ್ಪಷ್ಟಪಡಿಸಿದ್ದಾರೆ. ನಬಣ್ಣಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ Read more…

BIG NEWS: ಶಿವಾಜಿ ಪ್ರತಿಮೆಗೆ ಹಣ ಬಿಡುಗಡೆ ಮಾಡಿದ್ದು ನಾನು ಎಂದ ಗಾಲಿ ಜನಾರ್ಧನರೆಡ್ಡಿ

ಕೊಪ್ಪಳ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಲೋಕಾರ್ಪಣೆಯಾದ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ ಅನಾವರಣ, ಅನುದಾನ ಬಿಡುಗಡೆ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ನಡುವಿನ ಪ್ರತಿಷ್ಠೆಯ ವಿಚಾರವಾಗಿ Read more…

ಲಡಾಖ್‌ ಗೆ ಬಂದ ಅಪರೂಪದ ಪ್ರಾಣಿ: ಕುತೂಹಲಕಾರಿ ವಿಡಿಯೋ ವೈರಲ್‌

ಅಪರೂಪದ ಪ್ರಾಣಿಯೊಂದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಭಾರತೀಯ ಅರಣ್ಯ ಅಧಿಕಾರಿ (IFS) ಪರ್ವೀನ್ ಕಸ್ವಾನ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದೊಡ್ಡ ಕಿವಿಗಳನ್ನು ಹೊಂದಿರುವ ಬೆಕ್ಕಿನಂಥ Read more…

ಸರೀಸೃಪಗಳ ನಡುವೆ ಭೀಕರ ಕಾದಾಟ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಎರಡು ಸರೀಸೃಪಗಳ ನಡುವಿನ ಭೀಕರ ಕಾದಾಟದ ವೀಡಿಯೊ ಟ್ವಿಟ್ಟರ್‌ನಲ್ಲಿ ವೈರಲ್ ಆಗಿದೆ. ಇದು ಮೊಸಳೆಯೇ, ಭಯಾನಕ ಹಲ್ಲಿಗಳೋ ಎಂಬ ಬಗ್ಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಕುತೂಹಲವೆಂದರೆ ಇವು ನಿಂತುಕೊಂಡೇ Read more…

ಹೂವಿನ ಕುಂಡ ಕಳವು: ತಮಾಷೆಯ ಪೋಸ್ಟ್‌ ಶೇರ್‌ ಮಾಡಿಕೊಂಡ ನಾಗಾಲ್ಯಾಂಡ್ ಸಚಿವ

ಜಿ 20 ಕಾರ್ಯಕ್ರಮಕ್ಕಾಗಿ ಇಟ್ಟ ಹೂವಿನ ಕುಂಡಗಳನ್ನು ಇಬ್ಬರು ವ್ಯಕ್ತಿಗಳು ಕದಿಯುವ ವೀಡಿಯೊ ವೈರಲ್ ಆದ ಒಂದು ದಿನದ ನಂತರ, ಗುರುಗ್ರಾಮ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು Read more…

75 ವರ್ಷದ ವರ, 70 ರ ವಧು: ವೃದ್ಧಾಶ್ರಮದಲ್ಲಿ ಪ್ರೇಮ- ದಾಂಪತ್ಯಕ್ಕೆ ಮುನ್ನುಡಿ

ವೃದ್ಧಾಶ್ರಮಗಳಲ್ಲಿ ವಾಸಿಸುವ ಹಿರಿಯರು ತಮ್ಮ ಹಳೆಯ ಕಾಲವನ್ನು ನೆನಪಿಸಿಕೊಳ್ಳುತ್ತಾರೆ. ಅವರು ಜೀವನದಲ್ಲಿ ಕಂಡ ಒಳ್ಳೆಯ ಮತ್ತು ಕೆಟ್ಟ ದಿನಗಳ ಬಗ್ಗೆ ಅವರು ಯೋಚಿಸುತ್ತಲೇ ಇರುತ್ತಾರೆ. ಕೊಲ್ಲಾಪುರದ ವೃದ್ಧಾಶ್ರಮದಲ್ಲಿರುವ ವೃದ್ಧ Read more…

BIG NEWS: ಮುಖ್ಯಮಂತ್ರಿಯಾಗಿದ್ದ ನಾನು ಅಬ್ಬೇಪಾರಿ ತರ ಓಡಾಡ್ತಿದ್ದೆ; ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ. ಮತ್ತೆ ವಾಗ್ದಾಳಿ

ಮೈಸೂರು: ಕಾಂಗ್ರೆಸ್ ಜೊತೆ ಸರ್ಕಾರ ಮಾಡಿ ನಾನು ದೊಡ್ಡ ತಪ್ಪು ಮಾಡಿದೆ ಎಂದು ಮೈತ್ರಿ ಸರ್ಕಾರದ ಸಂದರ್ಭವನ್ನು ನೆನೆದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಮತ್ತೆ Read more…

ಪಾತ್ರೆಯಲ್ಲಿರುವ ಪದಾರ್ಥ ತಿಂದು ವಾಪಸ್‌ ಉಗುಳಿದ ಮಹಿಳೆ: ಥೂ ಎಂದ ನೆಟ್ಟಿಗರು

ಪ್ರಪಂಚದಲ್ಲಿ ಕುತೂಹಲ ಎನ್ನಿಸುವಷ್ಟು ಮಟ್ಟಿಗೆ ಪಾಕಪದ್ಧತಿಗಳಿವೆ. ಅವುಗಳಲ್ಲಿ ಕೆಲವು ಅಸಾಂಪ್ರದಾಯಿಕ ರೀತಿಯಲ್ಲಿ ತಯಾರಿಸಲಾಗುತ್ತದೆ. ಅಂತಹ ವಿಧಾನಗಳಿಗೆ ಒಗ್ಗಿಕೊಂಡಿರದ ಜನರಿಗೆ ಈ ಆಹಾರ ಪದ್ಧತಿ ನೋಡಿ ಆಘಾತ ತರಬಹುದು. ಅಂಥದ್ದೇ Read more…

BIG NEWS: ಹೆಬ್ರಿ ಭೂ ಅವ್ಯವಹಾರ; ಹೆಸರು ಉಲ್ಲೇಖಿಸದೇ ಸಚಿವ ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ಮುತಾಲಿಕ್ ದೂರು

ಉಡುಪಿ: ಕಾರ್ಕಳದ ಹೇಬ್ರಿಯಲ್ಲಿ ಭೂ ಅವ್ಯವಹಾರ ನಡೆದಿದ್ದು, ಇದರ ಹಿಂದೆ ಸ್ಥಳೀಯ ಶಾಸಕ, ಪ್ರಭಾವಿ ಸಚಿವರ ಕೈವಾಡವಿದೆ ಎಂದು ಹೇಳುವ ಮೂಲಕ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಚಿವ Read more…

BIG NEWS: ನಾನು ಕಾಂಗ್ರೆಸ್ ಸೇರಲಿದ್ದೇನೆ; ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮಾತೃ ಪಕ್ಷ ತೊರೆಯುವುದು ಈಗಾಗಲೇ ಬಹುತೇಕ ಖಚಿತವಾಗಿದ್ದು, ಆದರೆ ಯಾವ ಪಕ್ಷ ಸೇರಲಿದ್ದಾರೆ ಎಂಬುದರ ಗೊಂದಲ ಮೂಡಿತ್ತು. ಶಿವಲಿಂಗೇಗೌಡ Read more…

500 ರೂಪಾಯಿ ಕೊಟ್ಟು ಜನ ಕರೆದುಕೊಂಡು ಬರುವ ವಿಚಾರ; ಸಿದ್ದರಾಮಯ್ಯನವರ ವೈರಲ್ ವಿಡಿಯೋಗೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಚುನಾವಣಾ ಸಭೆಗಳಿಗೆ ಜನರನ್ನು ಕರೆದುಕೊಂಡು ಬರಲು 500 ರೂಪಾಯಿ ನೀಡಬೇಕು ಎಂದು ಹೇಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ Read more…

BIG NEWS: ನಾಲ್ಕೈದು ದಿನಗಳೊಳಗೆ ಇನ್ನಿಬ್ಬರು ಹೊರ ಹೋಗಬಹುದು; ಅಚ್ಚರಿ ಮೂಡಿಸಿದ HDK ಹೇಳಿಕೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ಶಾಸಕರುಗಳಾದ ಅರಸೀಕೆರೆ ಕ್ಷೇತ್ರದ ಶಿವಲಿಂಗೇಗೌಡ ಹಾಗೂ ಅರಕಲಗೂಡು ಕ್ಷೇತ್ರದ ಎ.ಟಿ. ರಾಮಸ್ವಾಮಿ ಪಕ್ಷ ತೊರೆಯುವುದು ಬಹುತೇಕ ಖಚಿತವಾಗಿದೆ. ಇದರ Read more…

BIG NEWS: ಪಂಚಮಸಾಲಿ ಮೀಸಲಾತಿ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮಿಜಿ ಮತ್ತೆ ಹೋರಾಟಕ್ಕೆ ಕರೆ ಕೊಟಿದ್ದು, ಬೆಂಗಳೂರು ವ್ಯಾಪ್ತಿಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ನೀಡುವುದಾಗಿ ಎಚ್ಚರಿಸಿದ್ದಾರೆ. Read more…

BIG NEWS: ಕೆಂಚಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ; ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಅಪಾರ ಅರಣ್ಯ ಸಂಪತ್ತು ನಾಶ

ವಿಜಯಪುರ: ಕಿಡಿಗೇಡಿಗಳ ಕೃತ್ಯಕ್ಕೆ ಇಡೀ ಅರಣ್ಯ ಪ್ರದೇಶವೇ ಹೊತ್ತಿ ಉರಿಯುತ್ತಿರುವ ಘಟನೆ ವಿಜಯಪುರ ಜಿಲ್ಲೆಯ ಕೆಂಚಪುರದಲ್ಲಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಕೆಂಚಪುರ ಗ್ರಾಮದಲ್ಲಿ ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ Read more…

BIG NEWS: ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ‘ಸಾಂಸ್ಕೃತಿಕ ಘಟಕ’ ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ Read more…

BIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ ಯತ್ನ; ಮೂವರು ಸಾವು

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕೋಣನಕುಂಟೆ ಮನೆಯಲ್ಲಿ ನಡೆದಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಪತಿಯ ಸ್ಥಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...