alex Certify Live News | Kannada Dunia | Kannada News | Karnataka News | India News - Part 1563
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆಗೆ 7 ವರ್ಷ ಸೇವೆ ಕಡ್ಡಾಯ: ಪೊಲೀಸ್ ದಂಪತಿಗಳಿಗೆ ಹೊಸ ಸಮಸ್ಯೆ

ಬೆಂಗಳೂರು: ಪೊಲೀಸರ ವರ್ಗಾವಣೆಗೆ ಪ್ರೊಬೇಷನರಿ ಅವಧಿ ಮುಗಿಸುವ ಜೊತೆಗೆ ಒಂದೇ ಸ್ಥಳದಲ್ಲಿ 7 ವರ್ಷ ಸೇವಾವಧಿ ಪೂರ್ಣಗೊಳಿಸಿರಬೇಕು ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸ್ವಂತ Read more…

ಆರೋಗ್ಯಕರ ‘ರಾಗಿ ಇಡ್ಲಿ’ ಮಾಡುವ ವಿಧಾನ

ಕೆಲವರಿಗೆ ಏನೇ ತಿಂಡಿ ಮಾಡಿದ್ರೂ ಇಡ್ಲಿ ತಿಂದರೆ ಮಾತ್ರ ಸಮಾಧಾನ. ದಿನಾ ಒಂದೇ ರೀತಿ ಇಡ್ಲಿ ತಿಂದು ಬೇಜಾರಾಗಿದ್ರೆ ಒಮ್ಮೆ ಈ ರಾಗಿ ಇಡ್ಲಿ ಮಾಡಿಕೊಂಡು ತಿನ್ನಿ. ಇದು Read more…

ಸರಳವಾಗಿ ಮಾಡಿ ರುಚಿ ರುಚಿ ಬದನೆಕಾಯಿ ಮಸಾಲ ಕರ್ರಿ

ಎಣ್ಣೆಗಾಯಿ, ಬದನೆಕಾಯಿ ಮಸಾಲೆ ಇವೆಲ್ಲಾ ನಾನ್‌ ವೆಜ್‌ ರೆಸಿಪಿಗೆ ಸಡ್ಡು ಹೊಡೆಯುವ ವೆಜ್‌ ರೆಸಿಪಿಗಳಾಗಿವೆ. ಇವುಗಳನ್ನು ಮಾಡಿದರೆ ಮಾಮೂಲಿಗಿಂತ ಒಂದು ತುತ್ತು ಅಧಿಕ ಅನ್ನ ಹೊಟ್ಟೆ ಸೇರುವುದು ಖಚಿತ. Read more…

ಸಿದ್ಧರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆಯೇ ಭಿನ್ನಮತ ಸ್ಪೋಟ

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಭಿನ್ನಮತ ಸ್ಫೋಟಗೊಂಡಿದ್ದು, ರಾಮದುರ್ಗ ಕ್ಷೇತ್ರದಿಂದ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಪ್ರತಿಭಟನೆ ನಡೆಸಲಾಗಿದೆ. ಸಿದ್ಧರಾಮಯ್ಯ ಅವರು ತಂಗಿದ್ದ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ ಮಾಡಿರುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ Read more…

ಹೊಳೆಯುವ ತ್ವಚೆಗೆ ‘ಅಲೋವೆರಾ’ ಫೇಸ್‌ ಮಾಸ್ಕ್‌

ವಾರಕ್ಕೊಮ್ಮೆ ಫೇಸ್‌ ಪ್ಯಾಕ್‌ ಹಾಕಿದರೆ ಮುಖದ ಹೊಳಪು ಹೆಚ್ಚಾಗುತ್ತದೆ. ಅದರಲ್ಲೂ ಮನೆಯಲ್ಲೇ ನೈಸರ್ಗಿಕವಾಗಿ ಸಿಗುವ ಸೌಂದರ್ಯವರ್ಧಕ ವಸ್ತುಗಳನ್ನು ಬಳಸಿ ಫೇಸ್‌ಪ್ಯಾಕ್‌ ಅಥವಾ ಫೇಸ್‌ಮಾಸ್ಕ್‌ ಬಳಸಿದರೆ ಅದರ ರಿಸಲ್ಟ್ ಬೇರೆ. Read more…

ತಿಂಗಳ ಸಮಸ್ಯೆಗೆ ಇಲ್ಲಿದೆ ಪರಿಹಾರ

ತಿಂಗಳ ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ವಿಪರೀತ ಸುಸ್ತು, ಎದೆ ಭಾರ, ಹೊಟ್ಟೆ, ಬೆನ್ನು, ಕಾಲು ನೋವು, ವಾಕರಿಕೆ, ಹಸಿವಿಲ್ಲದಿರುವುದು ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಈ ಲಕ್ಷಣಗಳನ್ನು ಕೆಲವರಿಗೆ Read more…

ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಿಗ್ಗೆ ಎಂಟು Read more…

ಹೀರೆಕಾಯಿ ಸಿಪ್ಪೆ ಚಟ್ನಿ ಮಾಡಿ ಸವಿಯಿರಿ

ಊಟದ ಜತೆ ಚಟ್ನಿ ಇದ್ದರೆ ಸಖತ್ ಆಗಿರುತ್ತದೆ. ಅದರಲ್ಲೂ ಹೀರೆಕಾಯಿ ಸಿಪ್ಪೆ ಚಟ್ನಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೀರೆಕಾಯಿ ತಂದಾಗ ಅದರ ಸಿಪ್ಪೆ ಬಿಸಾಡುವ ಬದಲು ರುಚಿಕರವಾದ ಚಟ್ನಿ Read more…

ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ಬಲಿಷ್ಠರಾಗಿಸುವುದು ಹೇಗೆ….?

ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ನಿಜವಾಗಿ ಸವಾಲಿನ ಕೆಲಸ. ಈ ಕೆಳಗಿನ ಆಹಾರಗಳನ್ನು ಸೇವಿಸುವ ಮೂಲಕ ಚಳಿಗಾಲದಲ್ಲಿ ಮಕ್ಕಳನ್ನು ಅನಾರೋಗ್ಯದಿಂದ ದೂರವಿಡಬಹುದು. ಮಕ್ಕಳು ಹಣ್ಣು ಮತ್ತು ತರಕಾರಿಗಳನ್ನು ಕಂಡಾಗ Read more…

ಆರೋಗ್ಯಕರ ‘ಮಸಾಲ ಟೀ’ ಮಾಡುವ ವಿಧಾನ

ಟೀ ತುಂಬಾ ಇಷ್ಟಪಟ್ಟು ಸೇ ಮಸಾಲ ಟೀ ಮಾಡಿಕೊಂಡು ಕುಡಿಯಿರಿ. ಇದು ಆರೋಗ್ಯಕ್ಕೂ ಒಳ್ಳೆಯದು. ಈ ಪುಡಿ ಮಾಡಿಕೊಂಡು ಒಂದು ಡಬ್ಬಕ್ಕೆ ಹಾಕಿಕೊಂಡು ಇಡಿ. ಟೀ ಮಾಡುವಾಗ ಇದನ್ನು Read more…

ಹೋಳಿ ದಹನದ ಬೆಂಕಿಯಲ್ಲಿ ಈ ವಸ್ತು ಹಾಕಿದರೆ ನಿವಾರಣೆಯಾಗುತ್ತೆ ನಿಮ್ಮ ಸಮಸ್ಯೆ

ಹೋಳಿ ಹುಣ್ಣಿಮೆ ಸಮೀಪಿಸುತ್ತಿದೆ, ಫಲ್ಗುಣ ತಿಂಗಳ ಅಷ್ಟಮಿಯಿಂದ ಹುಣ್ಣಿಮೆಯವರೆಗೆ ಅಂದರೆ 8 ದಿನಗಳು ಹೊಲಾಷ್ಟಕ್ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಅಲ್ಲದೇ ಹುಣ್ಣಿಮೆಯ Read more…

ಈ ರಾಶಿಯ ಉದ್ಯೋಗಿಗಳಿಗಿಂದು ಶುಭ ದಿನ

ಮೇಷ ರಾಶಿ ಕುಟುಂಬ ಮತ್ತು ಕಚೇರಿಯಲ್ಲಿ ಜಗಳವಾಗದಂತೆ ಹೊಂದಾಣಿಕೆಯಿಂದ ವ್ಯವಹರಿಸಿ. ಮಾತಿನ ಮೇಲೆ ನಿಯಂತ್ರಣ ಇಲ್ಲದೇ ಇರುವುದರಿಂದ ವಾದ – ವಿವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಸ್ತ್ರೀಯರಿಂದ ಲಾಭವಿದೆ. Read more…

ಹಿಂದೂ ಧರ್ಮ ರಕ್ಷಣೆಗೆ 3,000 ದೇವಾಲಯಗಳ ನಿರ್ಮಾಣಕ್ಕೆ ಬೃಹತ್ ಯೋಜನೆ: ಆಂಧ್ರ ಸರ್ಕಾರದ ಮಹತ್ವದ ಘೋಷಣೆ

ಅಮರಾವತಿ: ಆಂಧ್ರಪ್ರದೇಶ ಸರ್ಕಾರ ‘ಹಿಂದೂ ನಂಬಿಕೆ’ಯನ್ನು ರಕ್ಷಿಸುವ ಉದ್ದೇಶದಿಂದ ಸುಮಾರು 3,000 ದೇವಾಲಯಗಳನ್ನು ನಿರ್ಮಿಸುವುದಾಗಿ ಘೋಷಿಸಿದೆ. ಆಂಧ್ರಪ್ರದೇಶದ ಪ್ರತಿ ಹಳ್ಳಿಗೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ Read more…

ಚೀನಾ ಆಪ್ ಮೂಲಕ ಸಾಲ ನೀಡಿ ಕಿರುಕುಳ; ಇಡಿಯಿಂದ ಖಾತೆ ಜಪ್ತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಚೀನಾ ಅಪ್ಲಿಕೇಶನ್ ಮೂಲಕ ಸಾಲ ನೀಡಿ ಕಿರುಕುಳ ನೀಡಿದ ಆರೋಪ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಖಾತೆ ಜಪ್ತಿ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮೆ. ಇಂಡಿಟ್ರೇಡ್ Read more…

ಬಿಜೆಪಿಗೆ ಸೇರಿದ್ರೆ ಇವತ್ತೇ ಕೇಸ್ ವಾಪಸ್ ಪಡೆದು ಜೈಲಿಂದ ಸಿಸೋಡಿಯಾ, ಸತ್ಯೇಂದ್ರ ಜೈನ್ ಬಿಡುಗಡೆ: ಮೋದಿಯಿಂದ ಕಿರುಕುಳ: ಕೇಜ್ರಿವಾಲ್ ಆರೋಪ

ನವದೆಹಲಿ: ಮನೀಶ್ ಸಿಸೋಡಿಯಾ ಬಳಿ ಯಾವುದೇ ಹಣ ಪತ್ತೆಯಾಗಿಲ್ಲ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೀಶ್ ಸಿಸೋಡಿಯಾ ಬಿಜೆಪಿಗೆ ಸೇರ್ಪಡೆಯಾದರೆ Read more…

CET ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20 ರಿಂದ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಮಾ. 2 ರಿಂದ 5 ರವರೆಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮೇ 20, 21, 22 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 20ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಿಗದಿಯಾಗಿದೆ. Read more…

‌ʼಪರೀಕ್ಷೆʼ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

ಮಾರ್ಚ್‌ ತಿಂಗಳು ಬಂದಿದೆ. ವಿದ್ಯಾರ್ಥಿಗಳಿಗೆ ಇದು ಅತಿ ಮುಖ್ಯ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವು ಪರೀಕ್ಷಾ ಸಲಹೆಗಳು ಇಲ್ಲಿವೆ. ಅಧ್ಯಯನವನ್ನು ಬೇಗನೆ ಪ್ರಾರಂಭಿಸಿ ಮತ್ತು ನಿಮ್ಮ ಅಧ್ಯಯನ ಯೋಜನೆಗಾಗಿ Read more…

ಬೇಸಿಗೆಯಲ್ಲಿ ಕರಬೂಜಾ ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ ? ಇಲ್ಲಿದೆ ವಿವರ

ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಕರಬೂಜಾ ಅಥವಾ ಗಂಜಾಂ ಹಲವಾರು ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಪೌಷ್ಟಿಕ ಮತ್ತು ರುಚಿಕರವಾದ ಹಣ್ಣಾಗಿದೆ. ಕರಬೂಜಾ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಕರಬೂಜಾ Read more…

ಪ್ರಕೃತಿ ಪ್ರಿಯರಿಗೆ ಸೂಕ್ತ ʼಕಾವೇರಿʼ ನಿಸರ್ಗ ಧಾಮ

ಕಾವೇರಿ ನಿಸರ್ಗಧಾಮವು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇದು ಕಾವೇರಿ ನದಿಯಿಂದ ರೂಪುಗೊಂಡ ಸುಂದರವಾದ ದ್ವೀಪವಾಗಿದ್ದು, ಹಚ್ಚ ಹಸಿರಿನ ಕಾಡುಗಳು ಮತ್ತು ಬೆಟ್ಟಗಳಿಂದ ಆವೃತವಾಗಿದೆ. Read more…

ರಾಜ್ಯವನ್ನು ದಿವಾಳಿ ಸ್ಥಿತಿಗೆ ತಂದ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರಲು ಮೀಸೆ ತಿರುವುತ್ತಾರೆ: ನಮ್ಮ ಗೆಲುವನ್ನು ಯಾವ ಶಕ್ತಿಯೂ ತಡೆಯಲ್ಲ: ಯಡಿಯೂರಪ್ಪ

ಚಾಮರಾಜನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ಗೃಹಬಳಕೆ ಸಿಲಿಂಡರ್ ಗೆ ಶೇ. 5 ರಷ್ಟು, ವಾಣಿಜ್ಯ ಬಳಕೆ ಸಿಲಿಂಡರ್ ಶೇ. 18 ರಷ್ಟು GST: ಎಲ್ಲರಿಗೂ ಹೊರೆ: ಹೋಟೆಲ್ ಮಾಲೀಕರ ಆಕ್ರೋಶ

ಬೆಂಗಳೂರು: ಎಲ್.ಪಿ.ಜಿ. ಸಿಲಿಂಡರ್ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಪಿಜಿ ಸಿಲಿಂಡರ್ ದರ ಏರಿಕೆಯಿಂದ ಎಲ್ಲರಿಗೂ Read more…

ಯಡಿಯೂರಪ್ಪರನ್ನು ಕೊಂಡಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರಿಗೆ ಉಚಿತ ವಿದ್ಯುತ್ ನೀಡಿದ್ದರು. ರೈತರಿಗೆ ಅನುಕೂಲವಾಗುವಂತಹ ಯೋಜನೆ ತಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಬಿಜೆಪಿ Read more…

Shocking: ಇಸ್ಲಾಮಿಕ್ ಜನಸಂಖ್ಯೆ ಹೆಚ್ಚಳಕ್ಕೆ 13 ವರ್ಷದ ಹುಡುಗರೊಂದಿಗೆ ಸೆಕ್ಸ್; ವಯಾಗ್ರ ರೀತಿ ವಸ್ತು ನೀಡಿಕೆ

ಶಾಕಿಂಗ್ ಘಟನೆಯೊಂದರಲ್ಲಿ ಈಶಾನ್ಯ ಸಿರಿಯಾದ ಕ್ಯಾಂಪ್ ಅಲ್-ಹೌಲ್‌ನಲ್ಲಿ ಹದಿಹರೆಯದ ಹುಡುಗರು ಸಿರಿಯನ್ ಬಂಧನ ಶಿಬಿರಗಳಲ್ಲಿ ಇರಿಸಲಾದ ಡಜನ್ ಗಟ್ಟಲೆ ಐಸಿಸ್ ಮಹಿಳೆಯರೊಂದಿಗೆ ಬಲವಂತವಾಗಿ ಸಂಭೋಗಿಸಲು ಒತ್ತಾಯಿಸಲಾಗಿದೆ. ಇಸ್ಲಾಮಿಕ್ ಜನಸಂಖ್ಯೆಯನ್ನು Read more…

BIG NEWS: ಕಾಂಗ್ರೆಸ್ ನಾಯಕತ್ವ ಇಲ್ಲದ ಬಂಜರು ಭೂಮಿ; ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನವರಿಗೆ ನಾಯಕತ್ವದ ಕೊರತೆಯಿದೆ. ಕಾಂಗ್ರೆಸ್ ಪಕ್ಷ ನಾಯಕತ್ವವಿಲ್ಲದ ಬಂಜರು ಭೂಮಿ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್. Read more…

ಇಲ್ಲಿದೆ ಮಲಬದ್ದತೆಗೆ ಕಾರಣ ಮತ್ತು ಅದಕ್ಕೆ ಪರಿಹಾರ

ಮಲಬದ್ಧತೆಗೆ ಕಾರಣವಾಗುವ ಹಲವಾರು ಅಂಶಗಳಿವೆ, ಅವುಗಳೆಂದರೆ, ಕಳಪೆ ಆಹಾರ: ಕಡಿಮೆ ಫೈಬರ್ ಮತ್ತು ಸಂಸ್ಕರಿಸಿದ ಆಹಾರಗಳಲ್ಲಿ ಹೆಚ್ಚಿನ ಆಹಾರವು ಮಲಬದ್ಧತೆಗೆ ಕಾರಣವಾಗಬಹುದು. ನಿರ್ಜಲೀಕರಣ: ಸಾಕಷ್ಟು ನೀರು ಕುಡಿಯದಿರುವುದು ಮಲಬದ್ಧತೆಗೆ Read more…

watch |ಮದುವೆ ಮನೆಯಲ್ಲಿ ಚಿಂದಿ ಉಡಾಯಿಸಿದ ದೇಸಿ ’ಅಂಕಲ್‌’

ಮದುವೆ ಸಮಾರಂಭಗಳಲ್ಲಿ ಈಗ ನೃತ್ಯ, ಸಂಗೀತಗಳು ಕಾಮನ್‌ ಆಗಿವೆ. ಅಂಥವುಗಳ ಪೈಕಿ ಕೆಲವೊಂದು ವೈರಲ್‌ ಆಗುತ್ತವೆ. ಅಂಥದ್ದೇ ಒಂದು ಮನಮೋಹಕ ಧೋಲ್ ಬೀಟ್‌ ವಿಡಿಯೋ ವೈರಲ್‌ ಆಗಿದೆ. ಇದೀಗ Read more…

ಸೋನು ಸೂದ್‌ರನ್ನು ಭೇಟಿಯಾದ ಹಳ್ಳಿ ಪ್ರತಿಭೆ ಅಮರಜೀತ್‌

ಇತ್ತೀಚೆಗೆ ಬಹಳ ವೈರಲ್‌ ಆಗಿರುವ ಬಿಹಾರದ ಹುಡುಗ ಅಮರಜೀತ್ ಜೈಕರ್ ಬಗ್ಗೆ ನೀವು ಕೇಳಿರಬಹುದು. ಅವರು ದಿಲ್ ದೇ ದಿಯಾ ಹೈ ಹಾಡನ್ನು ಹಾಡಿ ರಾತ್ರೋರಾತ್ರಿ ಪ್ರಸಿದ್ಧರಾದರು. ಈ Read more…

BIG NEWS: ಪ್ರಧಾನಿ ಮೋದಿ ಸರ್ಕಾರದಿಂದ ಬೆಲೆ ಏರಿಕೆಯ ಬರೆ; ರೈತರ ರಕ್ತ ಹೀರಿ ಸುಳ್ಳು ಹೇಳಿ ಓಡಾಡುತ್ತಿರುವ ಮೋದಿ; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ; ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರುತ್ತಿದೆ. ಅಡುಗೆ ಸಿಲಿಂಡರ್ ದರವನ್ನು ಮತ್ತೆ 50 ರೂಪಾಯಿ ಏರಿಸಿದ್ದಾರೆ. ಹೆಣ್ಣುಮಕ್ಕಳು ಹೈರಾಣಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ನೆಟ್ಟಿಗರನ್ನು ಮೋಡಿ ಮಾಡುತ್ತೆ ಪುಟ್ಟ ಬಾಲಕನ ಈ ವಿಡಿಯೊ

ಖ್ಯಾತ ಸಂಗೀತಗಾರ ಬಾಬ್ ಮಾರ್ಲಿಯ ತ್ರೀ ಲಿಟಲ್ ಬರ್ಡ್ಸ್ ಅನ್ನು ಚಿಕ್ಕ ಹುಡುಗನೊಬ್ಬ ಹಾಡಿದ್ದು, ಅದೀಗ ಭಾರಿ ವೈರಲ್‌ ಆಗಿದೆ. ವೀಡಿಯೊ ಸಂಪೂರ್ಣವಾಗಿ ಆಕರ್ಷಕವಾಗಿದ್ದು, ನೀವು ಪುನಃ ಪುನಃ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...