alex Certify Live News | Kannada Dunia | Kannada News | Karnataka News | India News - Part 157
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ‘ಸ್ತ್ರೀಶಕ್ತಿ’ ಮಾದರಿಯಲ್ಲೇ ‘ಗೃಹಲಕ್ಷ್ಮಿ ಸಂಘ’ ಸ್ಥಾಪನೆ.!

ಬೆಂಗಳೂರು : ಸ್ತ್ರೀಶಕ್ತಿ ಮಾದರಿಯಲ್ಲೇ ರಾಜ್ಯದಲ್ಲಿ ಗೃಹಲಕ್ಷ್ಮೀ ಸಂಘ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು Read more…

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಇವಿಎಂ ದೋಷ ಎಂದ ಗೃಹ ಸಚಿವ ಪರಮೇಶ್ವರ್: ರಾಹುಲ್ ಗಾಂಧಿ ರೀತಿ ಮಾತನಾಡಬೇಡಿ ಎಂದು ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಇವಿಎಂ ದೋಷ ಕಾರಣ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪರಮೇಶ್ವರ್ ಪ್ರಜ್ಞಾವಂತ, Read more…

BREAKING : ನ.28 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

ಬೆಂಗಳೂರು : ನವೆಂಬರ್ 28 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು Read more…

BREAKING : ಬೆಂಗಳೂರಿನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆಗೆ DCM ಡಿಕೆ ಶಿವಕುಮಾರ್ ಅಧಿಕೃತ ಚಾಲನೆ.!

ಬೆಂಗಳೂರು : ಬೆಂಗಳೂರಿನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಇಂದಿನಿಂದ 1 ವಾರ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. Read more…

ನವೋದಯ 9 ಮತ್ತು 11 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, Read more…

BIG NEWS : ‘ಮದ್ಯ’ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಸದ್ಯಕ್ಕೆ ‘ಬಿಯರ್’ ಬೆಲೆ ಹೆಚ್ಚಳ ಇಲ್ಲ.!

ಬೆಂಗಳೂರು : ಬೆಲೆ ಏರಿಕೆ ಆತಂಕದಲ್ಲಿದ್ದ ಮದ್ಯ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸದ್ಯಕ್ಕೆ ಬಿಯರ್ ಬೆಲೆ ಹೆಚ್ಚಳ ಇಲ್ಲ ಎಂಬುದಾಗಿ ತಿಳಿದು ಬಂದಿದೆ. ಬಿಯರ್ ದರ Read more…

BREAKING : ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’ , ‘ಜಾತ್ಯತೀತ’ ಪದಗಳ ಸೇರ್ಪಡೆ : ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಜಾ.!

ನವದೆಹಲಿ: 1976 ರಲ್ಲಿ ಅಂಗೀಕರಿಸಿದ 42 ನೇ ತಿದ್ದುಪಡಿಯ ಪ್ರಕಾರ ಸಂವಿಧಾನದ ಪೀಠಿಕೆಯಲ್ಲಿ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು Read more…

BIG NEWS : ನಾಳೆ ಸಂವಿಧಾನ ದಿನಾಚರಣೆ : ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ.!

ಬೆಂಗಳೂರು : ನಾಳೆ ಸಂವಿಧಾನ ದಿನಾಚರಣೆ ಹಿನ್ನೆಲೆ ಶಾಲಾ, ಕಾಲೇಜು ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಇಡುವುದು ಕಡ್ಡಾಯವಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಜಿಲ್ಲಾ ರೈತ ಸಂಘದ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ

ರಾಯಚೂರು: ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಲಿಂಗಸಗೂರಿನಲ್ಲಿ ನಡೆದಿದೆ. ಶಿವಪುತ್ರಪ್ಪ (42) ಆತ್ಮಹತ್ಯೆಗೆ ಯತ್ನಿಸಿದ ರಾಯಚೂರು Read more…

BREAKING : ಪ್ರತಿಪಕ್ಷಗಳ ತೀವ್ರ ಗದ್ದಲ : ಲೋಕಸಭೆ ಕಲಾಪ ನ. 27ಕ್ಕೆ ಮುಂದೂಡಿಕೆ |Lok Sabha adjourned

ನವದೆಹಲಿ : ವಿವಿಧ ವಿಷಯಗಳ ಬಗ್ಗೆ ವಿರೋಧ ಪಕ್ಷದ ಸದಸ್ಯರ ಕೋಲಾಹಲ,ಗದ್ದಲದ ನಡುವೆ ಲೋಕಸಭೆಯನ್ನು ಸೋಮವಾರ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದ ಕೂಡಲೇ, ವಿರೋಧ Read more…

BIG NEWS: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೂವರು ಅಧಿಕಾರಿಗಳು: ಲೋಕಾಯುಕ್ತಕ್ಕೆ ದೂರು

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ Read more…

BREAKING : ಭಾರತದ ಲಿಜೆಂಡರಿ ಹಾಕಿ ಆಟಗಾರ ಅಶೋಕ್ ಕುಮಾರ್’ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.!

ನವದೆಹಲಿ: ಭಾರತದ ಮಾಜಿ ಹಾಕಿ ಆಟಗಾರ ಮತ್ತು ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಪುತ್ರ , ಭಾರತದ ಲಿಜೆಂಡರಿ ಹಾಕಿ ಆಟಗಾರ ಅಶೋಕ್ ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, Read more…

BREAKING : ಲಿಥುವೇನಿಯಾದಲ್ಲಿ DHL ಸರಕು ವಿಮಾನ ಪತನ ; ಓರ್ವ ಸಾವು, ಇಬ್ಬರಿಗೆ ಗಾಯ

ವಿಲ್ನಿಯಸ್ : ಲಿಥುವೇನಿಯನ್ ರಾಜಧಾನಿ ಬಳಿ ಸೋಮವಾರ ಬೆಳಿಗ್ಗೆ ಡಿಎಚ್ಎಲ್ ಸರಕು ವಿಮಾನ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಲಿಥುವೇನಿಯನ್ ವಿಮಾನ ನಿಲ್ದಾಣ ಪ್ರಾಧಿಕಾರವು ವಿಮಾನವನ್ನು “ಜರ್ಮನಿಯ Read more…

ಪಾರ್ಕಿಂಗ್ ವಿಚಾರವಾಗಿ ಯುವಕರ ನಡುವೆ ಗಲಾಟೆ: ವ್ಯಕ್ತಿಯನ್ನು ಹಿದಿದು ಹಿಗ್ಗಾಮುಗ್ಗಾ ಥಳಿಸಿದ ಗುಂಪು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ವಿಚಾರವಾಗಿ ಗಲಾಟೆ, ಹಲ್ಲೆ ಪ್ರಕರಣಗಳು ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಗಾಜಿಯಾಬಾದ್ ನಲ್ಲಿ ನಡೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪಾರ್ಕಿಂಗ್ Read more…

BREAKING : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ ; ಕಾರು ಓವರ್ ಟೇಕ್ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ ನಡೆದಿದ್ದು, ಕಾರು ಓವರ್ ಟೇಕ್ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರು ಪ್ರಯಾಣಿಕರ Read more…

ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.!

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು WWW.SSP.Karnataka.gov.in ರಲ್ಲಿ Read more…

ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಬೆದರಿಸಿ ಓಡಿಸಿದ ಬಾಲಕ; ಕೂದಲೆಳೆ ಅಂತರದಲ್ಲಿ ಬಚಾವ್

ಬೆಂಗಳೂರು: ಎಂದಿನಂತೆ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ Read more…

SHOCKING : ಶಾಲಾ ಬಸ್ ಹರಿದು 14 ವರ್ಷದ ಬಾಲಕ ಸಾವು : ಭಯಾನಕ ವಿಡಿಯೋ ವೈರಲ್.!

ಗ್ವಾಲಿಯರ್(ಮಧ್ಯಪ್ರದೇಶ ): ವೇಗವಾಗಿ ಬರುತ್ತಿದ್ದ ಬಸ್ಸೊಂದು ಬೈಸಿಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಭಾನುವಾರ ನಡೆದಿದೆ.ಇಡೀ ಘಟನೆಯು Read more…

ಇಲ್ಲಿದೆ ಶಾಪಿಂಗ್‌ ಮಾಲ್;‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಾಂತರದಲ್ಲಿಯೇ ಇದೆ ಈ ಪ್ರದೇಶ…!

ಕೆಲ ಪಟ್ಟಣಗಳಲ್ಲಿಯೇ ಶಾಪಿಂಗ್‌ ಮಾಲ್‌ ಇರುವುದು ಕಷ್ಟ. ಅಂತದ್ದರಲ್ಲಿ ನೀವು ಎಂದಾದರೂ ಭಾರತದ ಗ್ರಾಮಾಂತರ ಪ್ರದೇಶದಲ್ಲಿ ಶಾಪಿಂಗ್ ಮಾಲ್ ಇರಬಹುದೆಂಬ ಊಹೆ ಮಾಡುತ್ತೀರಾ ? ಬಹುತೇಕರು ಹಳ್ಳಿಯ ಬಗ್ಗೆ Read more…

ಮುಡಾ ಹಗರಣ: ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ; ಸರ್ಚ್ ವಾರೆಂಟ್ ಜಾರಿ ಮಾಡದ್ದನ್ನು ಸಚಿವರಿಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ ಆರೋಪ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ Read more…

ರಿಲೀಸ್ ಆಯ್ತು ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್’ ಲಿರಿಕಲ್ ಹಾಡು

ನಿನ್ನೆ ಚೆನ್ನೈನಲ್ಲಿ ಪುಷ್ಪ ಚಿತ್ರದ ‘ಕಿಸ್ಸಿಕ್’ ಎಂಬ ಲಿರಿಕಲ್ ಹಾಡನ್ನು ತೆಲುಗು ತಮಿಳು ಹಾಗೂ ಹಿಂದಿಯಲ್ಲಿ ಬಿಡುಗಡೆ ಮಾಡಲಾಗಿದ್ದು, ಯೂಟ್ಯೂಬ್ ನಲ್ಲಿ ಭರ್ಜರಿ ವೀಕ್ಷಣೆ ಕಂಡಿದೆ. ಈ ಹಾಡಿನಲ್ಲಿ Read more…

BREAKING : ಸಂಸತ್ ಚಳಿಗಾಲದ ಅಧಿವೇಶನ ಆರಂಭ ; ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ |Video

ನವದೆಹಲಿ : ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ ಆಗಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಸೋಮವಾರದಿಂದ ಪ್ರಾರಂಭವಾಗುವ ನಾಲ್ಕು ವಾರಗಳ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ Read more…

ಹೊಸ ಜಾಹೀರಾತಿನಲ್ಲಿ ಶಾರುಖ್ ಪುತ್ರಿ; ಟ್ರೋಲ್‌ ಮಾಡಿದ ನೆಟ್ಟಿಗರು

ಶಾರುಖ್ ಖಾನ್ ಅವರ ಮುಂಬರುವ ʼಕಿಂಗ್ʼ ಚಿತ್ರದಲ್ಲಿ ಅವರ ಪುತ್ರಿ ಸುಹಾನಾ ಖಾನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಪ್ರಸ್ತುತ ಹೊಸ ಜಾಹೀರಾತಿನಲ್ಲಿ ತನ್ನ ‘ಸ್ಕ್ರೀನ್ ಪ್ರೆಸೆನ್ಸ್’ಗಾಗಿ ನೆಟ್ಟಿಗರಿಂದ ಟ್ರೋಲ್ ಆಗುತ್ತಿದ್ದಾರೆ. Read more…

BREAKING : ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳ ವಿರುದ್ಧ ಹರಿಹಾಯುತ್ತಲೇ ಸುಗಮ ಕಲಾಪಕ್ಕೆ ಮನವಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ. ಸಂಸತ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, Read more…

ಅಂಚೆ ಕಚೇರಿಯ ಈ ಯೋಜನೆಯಡಿ ನೀವು 2,000 ರೂ ಪಾವತಿಸಿದರೆ ಸಿಗುತ್ತೆ 27 ಲಕ್ಷ ರೂ.

ಕೇಂದ್ರ ಸರ್ಕಾರದ ಅಂಚೆ ವ್ಯವಸ್ಥೆಯ ಬಗ್ಗೆ ವಿಶೇಷ ಮಾಹಿತಿಯ ಅಗತ್ಯವಿಲ್ಲ. ಈ ಮೊದಲು, ಇದು ಪತ್ರಗಳು ಮತ್ತು ಇತರ ಮಾಹಿತಿಯನ್ನು ಮಾತ್ರ ತಿಳಿಸುತ್ತಿತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. Read more…

BREAKING : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೋಲು : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ‘ನಾನಾ ಪಟೋಲೆ’ ರಾಜೀನಾಮೆ.!

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಕೆಲವೇ ದಿನಗಳಲ್ಲಿ ನಾನಾ ಪಟೋಲೆ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವು Read more…

BREAKING : ಕೊಪ್ಪಳದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ , ಕುಟುಂಬಸ್ಥರ ಆರೋಪ.!

ಕೊಪ್ಪಳ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾದ ಆರೋಪ ಕೊಪ್ಪಳದ ಗಂಗಾವತಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ Read more…

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,000 ಪಾಯಿಂಟ್ ಜಿಗಿತ, 24,000 ಗಡಿ ದಾಟಿದ ನಿಫ್ಟಿ.!

ಬ್ಯಾಂಕಿಂಗ್ ವಲಯ ಮತ್ತು ಹಣಕಾಸು ಷೇರುಗಳ ನೇತೃತ್ವದಲ್ಲಿ ಷೇರು ಮಾರುಕಟ್ಟೆಗಳು ಬುಲ್ ರನ್ ಕಂಡಿದ್ದರಿಂದ ಬೆಂಚ್ ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಸೋಮವಾರ ಅದ್ಭುತ ಆರಂಭವನ್ನು ಕಂಡವು. ಬಿಎಸ್ಇ Read more…

BREAKING : ಬೆಂಗಳೂರಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ.!

ಬೆಂಗಳೂರು : ಬೆಂಗಳೂರಿನಲ್ಲಿ ಚಿರತೆಯೊಂದು ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಸತತ 1 ವಾರ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಕಳೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...