alex Certify Live News | Kannada Dunia | Kannada News | Karnataka News | India News - Part 158
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,000 ಪಾಯಿಂಟ್ ಜಿಗಿತ, 24,000 ಗಡಿ ದಾಟಿದ ನಿಫ್ಟಿ.!

ಬ್ಯಾಂಕಿಂಗ್ ವಲಯ ಮತ್ತು ಹಣಕಾಸು ಷೇರುಗಳ ನೇತೃತ್ವದಲ್ಲಿ ಷೇರು ಮಾರುಕಟ್ಟೆಗಳು ಬುಲ್ ರನ್ ಕಂಡಿದ್ದರಿಂದ ಬೆಂಚ್ ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಸೋಮವಾರ ಅದ್ಭುತ ಆರಂಭವನ್ನು ಕಂಡವು. ಬಿಎಸ್ಇ Read more…

BREAKING : ಬೆಂಗಳೂರಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ.!

ಬೆಂಗಳೂರು : ಬೆಂಗಳೂರಿನಲ್ಲಿ ಚಿರತೆಯೊಂದು ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಸತತ 1 ವಾರ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಕಳೆದ Read more…

BIG NEWS: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮಾಲೀಕ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕಾರು ಬಾಡಿಗೆ ಪಡೆದು ಪ್ರವಾಕ್ಕೆ ತೆರಳಿ ವಾಪಾಸ್ ಆಗಿದ್ದ ಐವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಹೆಚ್ಚಿನ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾಲೀಕ ಸೇರಿ Read more…

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘IDBI’ ಬ್ಯಾಂಕ್ ನಲ್ಲಿ 600 ಹುದ್ದೆಗಳಿಗೆ ಅರ್ಜಿ ಆಹ್ವಾನ |IDBI recruitment 2024

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ 2024 ರ ನವೆಂಬರ್ 20 ರಂದು ಐಡಿಬಿಐ ಅಧಿಕೃತ ವೆಬ್ಸೈಟ್ನಲ್ಲಿ ಗ್ರೇಡ್ ಒ ಗಾಗಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ Read more…

JOB ALERT : ‘ITI’ ಪಾಸಾದವರಿಗೆ ಗುಡ್ ನ್ಯೂಸ್ ; ‘ಯಂತ್ರ ಇಂಡಿಯಾ ಲಿಮಿಟೆಡ್’ ನಲ್ಲಿ 3883 ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಂತ್ರಾ ಇಂಡಿಯಾ ಲಿಮಿಟೆಡ್ 3883 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಯಂತ್ರಾ ಇಂಡಿಯಾ ಲಿಮಿಟೆಡ್ ಅಕ್ಟೋಬರ್ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ Read more…

BIG NEWS: ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 4 ಜನರು ಸಾವು; ಶಾಲಾ-ಕಾಲೇಜುಗಳು ಬಂದ್; ಇಂಟರ್ನೆಟ್ ಸ್ಥಗಿತ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಸಂಭಾಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

ಉದ್ಯೋಗ ವಾರ್ತೆ : 386 ಭೂಮಾಪಕರ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ |KPSC Recruitment 2024

ಬೆಂಗಳೂರು : ಕೆಪಿಎಸ್ ಸಿ ಯು (KPSC)   386 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹುದ್ದೆ ಹೆಸರು : ಭೂ ಮಾಪಕರು ಹೈದರಾಬಾದ್ Read more…

ನೇಣು ಹಾಕಿಕೊಂಡು ಪತಿ ಆತ್ಮಹತ್ಯೆ: ತಡೆಯುವ ಬದಲು ವಿಡಿಯೋ ಮಾಡಿದ ಪತ್ನಿ…!

ಥಾಣೆ: ಪತಿ ಆತ್ಮಹತ್ಯೆ ಮಾಡಿಕೊಳ್ಳುವಾಗ ತಡೆಯುವ ಬದಲು ಪತ್ನಿ ವಿಡಿಯೋ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ನಗರದ ಮಹಿಳೆಯೊಬ್ಬರು ಪತಿಯನ್ನು ತಡೆಯುವ ಬದಲು ವಿಡಿಯೋ ಮಾಡಿ ಪತಿಯ Read more…

SHOCKING : ಬೆಚ್ಚಿ ಬೀಳಿಸುವ ಘಟನೆ : ಅಪ್ರಾಪ್ತರು ಸೇರಿ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ.!

ನಾರ್ವೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಪ್ರಕರಣವೊಂದರಲ್ಲಿ, 14 ರಿಂದ 67 ವರ್ಷ ವಯಸ್ಸಿನ 87 ಮಹಿಳೆಯರ ಮೇಲೆ ವೈದ್ಯನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 20 ವರ್ಷಗಳ Read more…

BIG NEWS: ಸಾರಿಗೆ ನೌಕರರಿಂದ ಡಿಸೆಂಬರ್ 9ರಂದು ಬೆಳಗಾವಿ ಚಲೋ: 31ರಿಂದ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 31 ರಿಂದ ಸಾರಿಕೆ ಮುಷ್ಕರಕ್ಕೆ ಈಗಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ Read more…

BIG NEWS: ರಾಜ್ಯದಲ್ಲಿ 500 ಪಬ್ಲಿಕ್ ಶಾಲೆ ಸ್ಥಾಪಿಸಲು 2,500 ಕೋಟಿ ರೂಪಾಯಿ ನೆರವು

ಶಿವಮೊಗ್ಗ: ರಾಜ್ಯದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ 2500 ಕೋಟಿ ರೂ. ನೆರವು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

ಪ್ರೀತ್ಸೆ ಎಂದು ಪುತ್ರಿಗೆ ಪೀಡಿಸುತ್ತಿದ್ದವನ ಕೊಂದ ಯುವತಿಯ ತಂದೆ

ತಿಪಟೂರು: ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದಿದ್ದ ವ್ಯಕ್ತಿಯನ್ನು ಯುವತಿಯ ತಂದೆ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ತಿಪಟೂರಿನ ಚೇತನ್(25) ಕೊಲೆಯಾದ ವ್ಯಕ್ತಿ. ಲೋಕೇಶ್ ಕೊಲೆ ಆರೋಪಿಯಾಗಿದ್ದಾನೆ. ಪತ್ನಿಯಿಂದ ದೂರವಾಗಿದ್ದ Read more…

ಅಲ್ಲು ಅರ್ಜನ್ ಜೊತೆ ಸೊಂಟ ಬಳುಕಿಸಿದ ಶ್ರೀಲೀಲಾ : ‘ಪುಷ್ಪ-2’ ಚಿತ್ರದ ಕಿಸ್ಸಿಕ್ ಐಟಂ ಸಾಂಗ್ ರಿಲೀಸ್ |VIDEO

ಪುಷ್ಪ-1 ಚಿತ್ರದ ಐಟಂ ಸಾಂಗ್ ‘ಊ ಅಂಟಾವಾ….. ಸಖತ್ ಸದ್ದು ಮಾಡಿತ್ತು. ಪುಷ್ಪರಾಜ್ ಜೊತೆ ನಟಿ ಸಮಂತಾ ಸೊಂಟ ಬಳುಕಿಸಿದ್ದರು. ಇದೀಗ ಪುಷ್ಪ- 2 ಚಿತ್ರದಲ್ಲಿ ನಟಿ ಶ್ರೀಲೀಲಾ Read more…

SHOCKING : ‘ಗೂಗಲ್ ಮ್ಯಾಪ್’ ನಂಬಿ ಪ್ರಾಣ ಕಳ್ಕೊಂಡ್ರು, ನದಿಗೆ ಕಾರು ಬಿದ್ದು ಮೂವರು ದುರ್ಮರಣ..!

ಬರೇಲಿ: ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸಿ ಸೇತುವೆಯಿಂದ ಬಿದ್ದು ಮೂವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಗುರುಗ್ರಾಮದಿಂದ ಮದುವೆಗೆ ಹಾಜರಾಗಲು ಬರೇಲಿಗೆ ತೆರಳುತ್ತಿದ್ದಾಗ Read more…

ಸಂಭಾಲ್ ಮಸೀದಿ ಸರ್ವೇ ವೇಳೆ ಹಿಂಸಾಚಾರ: 24 ಮಂದಿ ಅರೆಸ್ಟ್, ಇಂಟರ್ನೆಟ್ ಸ್ಥಗಿತ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಮಸೀದಿ ಸಮೀಕ್ಷೆ ವೇಳೆ ಹಿಂಸಾತ್ಮಕ ಘರ್ಷಣೆಗಳು ಮತ್ತು ಕಲ್ಲು ತೂರಾಟದ ನಂತರ ಪೊಲೀಸರು ಸುಮಾರು 24 ಜನರನ್ನು ಬಂಧಿಸಿದ್ದಾರೆ. ಘಟನೆಯಲ್ಲಿ Read more…

BIG NEWS : ‘ಸಾಧು ವಾಸ್ವಾನಿ ಜಯಂತಿ’ ಪ್ರಯುಕ್ತ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ.!

ಬೆಂಗಳೂರು : ಸಾಧು ವಾಸ್ವಾನಿ ಜಯಂತಿ ಪ್ರಯುಕ್ತ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ನ.25 ರಂದು ಸೋಮವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿ ಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ Read more…

ಆಸ್ಪತ್ರೆಯಿಂದ ಮಗು ಅಪಹರಣ ಪ್ರಕರಣ ಸುಖಾಂತ್ಯ: ತಾಯಿ ಮಡಿಲು ಸೇರಿದ ಕಂದಮ್ಮ

ವಿಜಯಪುರ: ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಸುಮಾರು 20 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಮಗು ಹಾಗೂ ಅಪಹರಣ Read more…

BIG NEWS : ನ.28 ರಂದು ಮತ್ತೆ ಜಾರ್ಖಂಡ್ ಸಿಎಂ ಆಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ |Hemant Soren

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನವೆಂಬರ್ 28 ರಂದು ಹೊಸ Read more…

BREAKNG : ಲೆಬನಾನ್ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್ : 29 ಮಂದಿ ಸಾವು, ಹಲವರಿಗೆ ಗಾಯ.!

ಲೆಬನಾನ್ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್ ನಡೆದಿದ್ದು, 29 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.  ಮಧ್ಯ ಬೈರುತ್’ನ ಜನನಿಬಿಡ ಬಸ್ತಾ ಪ್ರದೇಶದಲ್ಲಿ ಬಹುಮಹಡಿ ವಸತಿ ಕಟ್ಟಡವನ್ನು ನೆಲಸಮಗೊಳಿಸಿದ ವಿನಾಶಕಾರಿ Read more…

BIG NEWS : ಇಂದಿನಿಂದ ‘ಸಂಸತ್ ಚಳಿಗಾಲದ ಅಧಿವೇಶನ’ ಆರಂಭ, ವಕ್ಫ್ ತಿದ್ದುಪಡಿ ಸೇರಿ 16 ಮಸೂದೆ ಮಂಡನೆ ಸಾ‍ಧ್ಯತೆ.!

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ(ಸೋಮವಾರ) ಆರಂಭವಾಗಲಿದ್ದು, ವಕ್ಫ್ ಕಾಯಿದೆಗೆ ತಿದ್ದುಪಡಿ ಸೇರಿದಂತೆ 16 ಮಸೂದೆಗಳು ಸರ್ಕಾರದ ಕಾರ್ಯಸೂಚಿಯಲ್ಲಿವೆ.ಇವುಗಳಲ್ಲಿ ಐದು ಮಸೂದೆಗಳನ್ನು ಪರಿಚಯ ಮತ್ತು ಅಂಗೀಕಾರಕ್ಕಾಗಿ ನಿಗದಿಪಡಿಸಲಾಗಿದೆ, ಆದರೆ 11 Read more…

BIG NEWS: ಸಂವಿಧಾನದ ಬಗ್ಗೆ ಅಸಹನೆ ಬಿಟ್ಟು ಆಶಯಕ್ಕನುಸಾರ ನಡೆಯಿರಿ: ಪೇಜಾವರ ಶ್ರೀಗಳಿಗೆ ಸಚಿವ ಮಹಾದೇವಪ್ಪ ಬಹಿರಂಗ ಪತ್ರ

ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ಘಟಕವು ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀಗಳು “ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ” 75 ವರ್ಷಗಳಾದರೂ ಕೂಡಾ ನಾವು ಸ್ವಾತಂತ್ರ್ಯ ಹೊಂದಿದ್ದೇವೆಯೇ Read more…

ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.30 ಕೊನೆಯ ದಿನ.!

ಬೆಂಗಳೂರು : ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಒಂದು ಬಾರಿ ಪರಿಹಾರ Read more…

BIG NEWS: ನಾಡದೇವತೆ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣ: ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ನಾಡದೇವತೆ ಮೈಸೂರು ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಧಾರ್ಮಿಕ ದತ್ತಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ Read more…

SDA ರುದ್ರೇಶ್ ಆತ್ಮಹತ್ಯೆ ಪ್ರಕರಣ: ಸ್ಪೋಟಕ ಅಂಶಗಳ ಉಲ್ಲೇಖಿಸಿ ಸಿಬಿಐ ತನಿಖೆ ಕೋರಿ ರಾಷ್ಟ್ರಪತಿಗೆ ಪತ್ರ

ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿ ಎಸ್.ಡಿ.ಎ. ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಸಿಬ್ಬಂದಿಯ ಹೆಸರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯಲಾಗಿದೆ. ಆತ್ಮಹತ್ಯೆಗೆ ತಹಶೀಲ್ದಾರ್, ಕೆಲ ಸಿಬ್ಬಂದಿ Read more…

BIG NEWS: ರಾಜ್ಯಾದ್ಯಂತ ಇಂದಿನಿಂದ ಬಿಪಿಎಲ್ ಕಾರ್ಡ್ ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡು ರದ್ದು ವಿಚಾರ ಬಿರುಗಾಳಿ ಎಬ್ಬಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡದಂತೆ ಈಗಾಗಲೇ ಅಧಿಕಾರಿಗಳಿಗೆ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: KPSCಯಿಂದ 750 ಭೂಮಾಪಕರ ನೇಮಕಾತಿಗೆ ಅರ್ಜಿ: ಹೆಚ್ಚುವರಿ ಹುದ್ದೆ ಸೇರ್ಪಡೆ, ವಯೋಮಿತಿ ಹೆಚ್ಚಳ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ 750 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಪರಿಷ್ಕೃತ Read more…

ತಿಂಗಳ ನೋವು ಅನುಭವಿಸುವ ಮಹಿಳೆಯರೆ ಇಲ್ಲಿದೆ ಪರಿಹಾರ

ಪ್ರತಿಯೊಬ್ಬ ಮಹಿಳೆ ಪ್ರತಿ ತಿಂಗಳು ಅನುಭವಿಸುವ ನೋವನ್ನು ಹೇಳಿಕೊಳ್ಳಲಾರಳು. ಕೆಲವು ಮಹಿಳೆಯರು ಚಿತ್ರಹಿಂಸೆ ಅನುಭವಿಸುತ್ತಾರೆ. ಹೊಟ್ಟೆ ನೋವಿನ ಜೊತೆಗೆ ಕಾಲು ನೋವು, ಸೊಂಟ ನೋವು ಅವರನ್ನು ಬಾಧಿಸುತ್ತದೆ. ಹಾರ್ಮೋನುಗಳ Read more…

ಧೈರ್ಯವಾಗಿರಿ…ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಜೆಡಿಎಸ್ ಕಾರ್ಯಕರ್ತ

ಚಿಕ್ಕಮಗಳೂರು: ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಭವಗೊಂಡ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರಿಗೆ ಜೆಡಿಎಸ್ ಕಾರ್ಯಕರ್ತರೊಬ್ಬರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು Read more…

ʼಆಹಾರʼವನ್ನು ಚೆನ್ನಾಗಿ ಅಗಿಯುವುದರ ಹಿಂದೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಆಹಾರವನ್ನು ಅಗಿಯುವ ಪ್ರಕ್ರಿಯೆಯಿಂದಲೇ ನಮ್ಮ ಜೀರ್ಣಶಕ್ತಿಯು ಆರಂಭವಾಗುತ್ತದೆ. ಆಹಾರವನ್ನು ಅಗಿಯುವ ಪ್ರಕ್ರಿಯೆಗೂ ತುಂಬಾನೇ ಮಹತ್ವವಿದೆ. ಆಹಾರವನ್ನು ಚೆನ್ನಾಗಿ ಅಗಿಯುವುದರಿಂದ ತಿನ್ನುವ ಪ್ರಕ್ರಿಯೆ ನಿಧಾನವಾಗೋದು ಮಾತ್ರವಲ್ಲದೇ ಕಡಿಮೆ ಆಹಾರವನ್ನು ಸೇವನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...