alex Certify Live News | Kannada Dunia | Kannada News | Karnataka News | India News - Part 159
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಜೆ 7 ರೊಳಗೆ ತಪ್ಪದೆ ಮಾಡಿ ಈ ಕೆಲಸ

  ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮರೀಚಿಕೆಯಾಗಿದೆ. ಒಂದಲ್ಲ ಒಂದು ಆರೋಗ್ಯ ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಉತ್ತಮ ಆರೋಗ್ಯವನ್ನು ಎಲ್ಲರೂ ಬಯಸುತ್ತಾರೆ. ಡಯಟ್, ವ್ಯಾಯಾಮ, ಯೋಗ ಹೀಗೆ ಆರೋಗ್ಯ ವೃದ್ಧಿಗೆ Read more…

BREAKING: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಆಟೋದಲ್ಲಿದ್ದ ಮಹಿಳೆ ಸಾವು

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ವಿಧಾನಸೌಧದ ಕೂಗಳತೆ ದೂರದಲ್ಲಿ ಕಾಫಿ ಬೋರ್ಡ್ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. Read more…

BIG NEWS: ರಾಜ್ಯದಲ್ಲಿ 500 ಕೆಪಿಎಸ್ ಶಾಲೆ ಪ್ರಾರಂಭ: 5800 ಶಿಕ್ಷಕರ ನೇಮಕಾತಿ: ಫೇಲಾದವರಿಗೂ ಶಾಲೆ, ಕಾಲೇಜಿಗೆ ಪ್ರವೇಶ

ಹಾಸನ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವರ್ಷದಲ್ಲಿ ಮೂರು ಬಾರಿ ಬರೆಯಲು ಅವಕಾಶ ನೀಡಲಾಗಿದ್ದು, ಆದರೂ ಅನುತ್ತೀರ್ಣರದಲ್ಲಿ ಅಂತಹ ವಿದ್ಯಾರ್ಥಿಗಳು ಪುನಃ ಶಾಲಾ ಕಾಲೇಜುಗಳಿಗೆ ದಾಖಲಾಗಿ ಕಲಿಯಲು Read more…

ಗರ್ಭಿಣಿಯರು ತಿನ್ನಲೇ ಬೇಕಾದ ತರಕಾರಿ ʼಮೂಲಂಗಿʼ

ತಾಯ್ತನ ಎನ್ನುವುದು ಹೆಣ್ಣಿಗೆ ತುಂಬಾ ಸಂತೋಷ ನೀಡುವ ಸಂಗತಿ. ಪ್ರತಿಯೊಂದು ಹೆಣ್ಣು ಆ ಸುಮಧುರ ಕ್ಷಣವನ್ನು ಅನುಭವಿಸಲು ಬಯಸುವವರೇ. ಗರ್ಭಿಣಿಯರು ತಮ್ಮ ಹೊಟ್ಟೆಯಲ್ಲಿ ಇರುವ ಮಗುವಿನ ಆರೋಗ್ಯವನ್ನೂ ನೋಡಿಕೊಳ್ಳಬೇಕು. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ದಶಕಗಳ ಬೇಡಿಕೆ ಇತ್ಯರ್ಥಕ್ಕೆ ಸರ್ಕಾರದ ಮಹತ್ವದ ಕ್ರಮ: ದರ್ಖಾಸ್ತು ಪೋಡಿಗೆ ಚಾಲನೆ

ಬೆಂಗಳೂರು: ರೈತರ ದಶಕಗಳ ದರ್ಖಾಸ್ತು ಪೋಡಿ ಸಮಸ್ಯೆ ಬಗೆಹರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಂಪೂರ್ಣ ಮತ್ತು ಕನಿಷ್ಠ ದಾಖಲೆ ಹೊಂದಿರುವ ರೈತರಿಗೆ ಮುಂದಿನ 2-3 ವರ್ಷದಲ್ಲಿ ದರ್ಖಾಸ್ತು Read more…

ʼಬೊಜ್ಜುʼ ನಿವಾರಣೆಗೆ ಸಹಾಯಕ ಈ ಎಲೆ…..!

ಒಗ್ಗರಣೆ ರೂಪದಲ್ಲಿ ಬಳಸುವ ಈ ಕರಿಬೇವು ಅಡುಗೆಗೆ ಘಮ ಕೊಡುವುದರ ಜೊತೆ ಆರೋಗ್ಯಕ್ಕೂ ಲಾಭ ನೀಡುತ್ತದೆ. ಬೊಜ್ಜು ನಿವಾರಿಸಲು ಬಯಸುವವರು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ 5 ರಿಂದ Read more…

ಮಗುವಿನ ಬುದ್ಧಿವಂತಿಕೆಗೆ ʼತಾಯಿʼ ಕಾರಣ ಹೇಗೆ ಗೊತ್ತಾ….?

ವಿಶ್ವದಲ್ಲಿರುವ ಬುದ್ಧಿವಂತರೆಲ್ಲ ತಾಯಂದಿರಿಗೆ ಧನ್ಯವಾದ ಹೇಳಬೇಕು. ಯಾಕೆಂದ್ರೆ ಅವರ ತಾಯಿಯಿಂದ ಈ ಬುದ್ಧಿ ಸಿಕ್ಕಿದೆ. ತಂದೆಯಿಂದ ಅಲ್ಲ. ಸಂಶೋಧನೆಯೊಂದರ ಪ್ರಕಾರ ಮಗುವಿನ ಬುದ್ಧಿ ತಾಯಿಯಿಂದ ಅನುವಂಶೀಯವಾಗಿ ಬಂದಿದೆಯಂತೆ. ತಂದೆ Read more…

ನಿಮ್ಮ ಮುಪ್ಪನ್ನು ಮುಂದೂಡುತ್ತೆ ʼಟೀ ಸೊಪ್ಪುʼ

ಟೀ ಜೀವನದ ಒಂದು ಭಾಗವಾಗಿದೆ. ಅನೇಕರ ದಿನ ಆರಂಭವಾಗುವುದು ಟೀ ಮೂಲಕ. ಕೆಲವರು ಗ್ರೀನ್ ಟೀ ಸೇವನೆ ಇಷ್ಟ ಪಡುತ್ತಾರೆ. ಟೀ ಕುಡಿದು, ಬೆಂದ ಸೊಪ್ಪನ್ನು ಕಸಕ್ಕೆ ಹಾಕುತ್ತೇವೆ. Read more…

BIG NEWS: ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ Read more…

ಗಾಂಧಿ ಜಯಂತಿ ಹಿನ್ನಲೆ ಅ. 2ರಂದು ರಾಜ್ಯಾದ್ಯಂತ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನ ಎಂದು ಘೋಷಿಸಲಾಗಿದೆ. ಅಂದು ರಾಜ್ಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ Read more…

ನಯವಾದ ಕೂದಲು ಪಡೆಯಲು ಬೆಸ್ಟ್ ಈ ಮದ್ದು

ಉದ್ದವಾದ , ದಪ್ಪವಾದ ಕೂದಲು ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹೆಣ್ಣುಮಕ್ಕಳು ಉದ್ದವಾದ, ದಪ್ಪವಾದ ಕೂದಲನ್ನು ಹೊಂದಲು ಬಯಸುತ್ತಾರೆ. ಅದಕ್ಕಾಗಿ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುವ ಬದಲು ಈ ಬೀಜಗಳಿಂದ Read more…

‘ಆರೋಗ್ಯ’ ಸೇರಿದಂತೆ ಈ ಸಮಸ್ಯೆ ದೂರ ಮಾಡುತ್ತೆ ʼಕರ್ಪೂರʼ

ದೇವರ ಪೂಜೆಗೆ ಕರ್ಪೂರವನ್ನು ಬೆಳಗಲಾಗುತ್ತದೆ. ಪೂಜೆಯ ಸಮಯದಲ್ಲಿ ಕರ್ಪೂರ ಬೆಳಗುವುದ್ರಿಂದ ದೇವಾನುದೇವತೆ ಗಳು ಸಂತೋಷಗೊಳ್ತಾರೆಂದು ನಂಬಲಾಗಿದೆ. ಪೂಜೆಯ ಸಮಯದಲ್ಲಿ ಮಾತ್ರವಲ್ಲ, ಕರ್ಪೂರ ಆರೋಗ್ಯ ವೃದ್ಧಿ ಜೊತೆ ವಾಸ್ತುದೋಷ ನಿವಾರಣೆಗೆ Read more…

ಸದಾ ಖಜಾನೆ ತುಂಬಿರಬೇಕೆಂದ್ರೆ ಈ ʼಉಪಾಯʼ ಅನುಸರಿಸಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರ್ಸ್ ಸದಾ ತುಂಬಿರಲಿ ಎಂದು ಬಯಸುತ್ತಾನೆ. ಇದಕ್ಕಾಗಿ ದೈವಿಕ ಪೂಜೆ ಪುನಸ್ಕಾರಗಳ ಜೊತೆಗೆ ಏನೆಲ್ಲ ಕಸರತ್ತುಗಳನ್ನು ಮಾಡ್ತಾನೆ. ಆದ್ರೂ ಖಜಾನೆ ತುಂಬದೆ ಹೋದ್ರೆ ಈ Read more…

BREAKING: ಭಾರೀ ಮಳೆಯಿಂದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದ ಬಳಿ ಭಾರೀ ಮಳೆಗೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರೀ ಮಳೆಗೆ Read more…

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ Read more…

BREAKING: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಜಾಮೀನು ಮಂಜೂರು ಮಾಡಿ ಮಂಡ್ಯದ Read more…

ದುರಾಡಳಿತದ ನಿಮ್ಮ ಸರ್ಕಾರದ ಮುಖವಾಡ ಕಳಚಿದೆ. ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ: ಸಿಎಂಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಭ್ರಷ್ಟಾಚಾರ ಮಾಡಿ ಮುಡಾ ನಿಭಾಯಿಸನಗಳನ್ನು ಕಬಳಿಸಿ ಕುಟುಂಬ Read more…

ಹಾಡಹಗಲೇ ಯುವತಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಆಟೋ ಚಾಲಕ

ಬೆಂಗಳೂರು: ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿಗೆ ಖಾಸಗಿ ಅಂಗ ತೋರಿಸಿ ಆಟೋ ಚಾಲಕ ವಿಕೃತಿ ಮೆರೆದಿದ್ದಾನೆ. ರಾಜಾಜಿನಗರದ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿಗೆ Read more…

ಕಿತ್ತೂರು ಉತ್ಸವ: ಕಲಾವಿದರು, ಸಾರ್ವಜನಿಕರಿಗೆ 10 ಸಾವಿರ ರೂ. ಬಹುಮಾನ ಗೆಲ್ಲುವ ಅವಕಾಶ

ಬೆಳಗಾವಿ: ಸ್ವಾತಂತ್ರ್ಯದ ಬೆಳ್ಳಿಚುಕ್ಕಿ, ವೀರವನಿತೆ ಕಿತ್ತೂರು ಚನ್ನಮ್ಮ ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಚನ್ನಮ್ಮ ವಿಜಯ ಸಾಧಿಸಿ 200 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯನ್ನು ಪ್ರಸಕ್ತ ವರ್ಷ ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ Read more…

BREAKING: ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರಲ್ಲ: ಲೋಕಾಯುಕ್ತ ವಿಚಾರಣೆ ಮುಗಿಸಿ ಹೊರಬಂದ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಗಂಗೇನಹಳ್ಳಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಸುಮಾರು ಒಂದೂವರೆ ಗಂಟೆ ಕಾಲ ಅವರು Read more…

BREAKING NEWS: ‘ಹ್ಯಾರಿ ಪಾಟರ್’ ಖ್ಯಾತಿಯ ನಟಿ ಡೇಮ್ ಮ್ಯಾಗಿ ಸ್ಮಿತ್ ವಿಧಿವಶ | Dame Maggie Smith NO More

‘ಹ್ಯಾರಿ ಪಾಟರ್’ ಚಲನಚಿತ್ರಗಳು ಮತ್ತು ‘ಡೌನ್‌ ಟನ್ ಅಬ್ಬೆ’ಯಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ನಟಿ ಡೇಮ್ ಮ್ಯಾಗಿ ಸ್ಮಿತ್ ಅವರು 89 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ Read more…

‘ದೇವರ’ ಚಿತ್ರಕ್ಕೆ ಸಿಕ್ಕಿತು ಅದ್ಭುತ ಪ್ರತಿಕ್ರಿಯೆ

ತಮ್ಮ ಮಾಸ್ ಸಿನಿಮಾಗಳಂದಲೇ ಅಪಾರ ಅಭಿಮಾನ ಬಳಗವನ್ನು ಹೊಂದಿರುವ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಇಂದು ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ತೆರೆ Read more…

ಗುಡ್ ನ್ಯೂಸ್: ಲೆಕ್ಕಪರಿಶೋಧನಾ ಇಲಾಖೆ 399 ಹುದ್ದೆ ಭರ್ತಿಗೆ KPSC ಪ್ರಸ್ತಾವನೆ

ಬೆಂಗಳೂರು: ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ 399 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಕರ್ನಾಟಕ ಲೋಕಸೇವಾ ಆಯೋಗವು(KPSC) ಪ್ರಸ್ತಾವನೆ ಸಲ್ಲಿಸಿದೆ. ಇಲಾಖೆಯಲ್ಲಿರುವ Read more…

ಶಾಲೆಗಳ ರೀತಿ ಅಂಗನವಾಡಿಗಳಿಗೂ ಉಚಿತ ವಿದ್ಯುತ್: ಪರಿಶೀಲನೆಗೆ ಸಿಎಂ ಸೂಚನೆ

ಮೈಸೂರು: ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ Read more…

ಬ್ಯಾಂಕ್ ನೋಟಿಸ್ ಗೆ ಹೆದರಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಬ್ಯಾಂಕ್ ನೋಟಿಸ್ ಗೆ ಹೆದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದಿದೆ. ಪಾಂಡಪ್ಪ(45) Read more…

BREAKING NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಅಧಿಕಾರಿಗಳು Read more…

ಭ್ರಷ್ಟಾಚಾರದಲ್ಲಿಯೂ A1; ಈಗ ಎಫ್ಐಆರ್ ನಲ್ಲಿಯೂ A1: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವ್ಯಂಗ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಸಿಎಂ ವಿರುದ್ಧ ವ್ಯಂಗ್ಯವಾಡಿದೆ. ಸಿಎಂ ಸಿದ್ದರಾಮಯ್ಯ Read more…

BREAKING NEWS: ಮುಡಾ ಹಗರಣ: CBI ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ಸಂಕಷ್ಟವೂ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೊಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ಬೆಂಅಗ್ಳೂರು Read more…

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಯಾವ ಸೆಕ್ಷನ್ ಗಳ ಅಡಿ FIR ದಾಖಲು? ಇಲ್ಲಿದೆ ಮಾಹಿತಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...