alex Certify Live News | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ಸಹಾಯವಾಣಿ

ಬೆಂಗಳೂರು: ಭಯ ರಹಿತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಮೂಲಕ ಕೌನ್ಸೆಲಿಂಗ್ Read more…

ಇಲ್ಲಿದೆ ‘ಇಯರ್ ಫೋನ್’ ಕ್ಲೀನ್ ಮಾಡುವ ಸುಲಭ ವಿಧಾನ

ಈಗಂತೂ ಇಯರ್ ಫೋನ್,‌ ಹ್ಯಾಂಡ್ಸ್ ಫ್ರೀ ಇಲ್ಲದೆ ಬದುಕೇ ಅಪರಿಪೂರ್ಣ ಎನಿಸಿಬಿಟ್ಟಿದೆ. ಅಷ್ಟರ ಮಟ್ಟಿಗೆ ನಾವು ಗ್ಯಾಜೆಟ್ ಗಳಿಗೆ ಒಗ್ಗಿಕೊಂಡು ಬಿಟ್ಟಿದ್ದೇವೆ. ಪ್ರತಿ ದಿನ ಮನೆಯಿಂದ ಹೊರಗೆ ಹೊರಟರೆ Read more…

ತೊಂಡೆಕಾಯಿ: ಮಧುಮೇಹಕ್ಕೆ ಮದ್ದು, ಆರೋಗ್ಯಕ್ಕೆ ವರ !

ತರಕಾರಿ ಇಷ್ಟ ಪಡುವವರಲ್ಲಿ ಹೆಚ್ಚಿನ ಮಂದಿ ತೊಂಡೆಕಾಯಿ ಸೇವಿಸುತ್ತಾರೆ. ಇದರಲ್ಲಿ ಹೆಚ್ಚು ಫೈಬರ್ ಅಂಶವಿದೆ. ಜೊತೆಗೆ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇದ್ದು, ಕೊಲೆಸ್ಟ್ರಾಲ್ ನಿಯಂತ್ರಣ Read more…

ಕಾಲು ನೋವಿಗೆ ಸುಲಭ ಉಪಾಯ: ಮನೆಮದ್ದುಗಳಿಂದ ನೋವನ್ನು ದೂರಮಾಡಿ….!

ಜಾಸ್ತಿ ಓಡಾಡುವುದರಿಂದ, ನಿಂತುಕೊಂಡು ಕೆಲಸ ಮಾಡುವುದರಿಂದ ಸಾಮಾನ್ಯವಾಗಿ ಕಾಲುನೋವಿನ ಸಮಸ್ಯೆ ಕಂಡು ಬರುತ್ತದೆ. ಆದರೆ ಇದು ಹಗಲಿನ ವೇಳೆ ಅಷ್ಟಾಗಿ ಗೊತ್ತಾಗುವುದಿಲ್ಲ ರಾತ್ರಿ ನಿದ್ದೆ ಮಾಡುವಾಗ ಕಾಲಿನ ನೋವು Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ಗೆ ಸಿಹಿ ಸುದ್ದಿ: ಇಂದಿನಿಂದ ‘ಡೆವಿಲ್’ ಶೂಟಿಂಗ್ ಆರಂಭ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಶೂಟಿಂಗ್ ಶುಕ್ರವಾರದಿಂದ ಶುರುವಾಗಲಿದೆ. ‘ಮಿಲನ’ ಖ್ಯಾತಿಯ ಪ್ರಕಾಶ್ ವೀರ್ ನಿರ್ಧೇಶನ ‘ಡೆವಿಲ್’ ಚಿತ್ರದ ಶೂಟಿಂಗ್ ಇಂದಿನಿಂದ Read more…

ಬಲವಂತವಾಗಿ ವಸೂಲಿಗಿಳಿದರೆ ಸಾಲ, ಬಡ್ಡಿ ಮನ್ನಾ: ಕೂಡಲೇ ಒತ್ತೆ ಇಟ್ಟ ಆಸ್ತಿ, ವಸ್ತು ಬಿಡುಗಡೆ: ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ನಿಯಮ

ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ಅನಧಿಕೃತ ಅಥವಾ ನೋಂದಾಯಿತವಲ್ಲದ ಮೈಕ್ರೋಫೈನಾನ್ಸ್ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಮತ್ತು ಕಿರುಕುಳಕ್ಕೆ ಕರಿವಾಣ ಹಾಕುವ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ Read more…

ಆರೋಗ್ಯ ವೃದ್ದಿಗಾಗಿ ನಿತ್ಯ ಸೇವಿಸಿ ಹಸಿ ‘ಬೆಳ್ಳುಳ್ಳಿ’

ಹಿಂದಿನ ಕಾಲದಲ್ಲಿ ಶೀತ, ಕೆಮ್ಮಿಗೆ ಔಷಧವಾಗಿ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರು. ತ್ವಚೆಯಲ್ಲಿ ಹುಳುಕಡ್ಡಿಯಾದರೆ ಬೆಳ್ಳುಳ್ಳಿ ರಸ ಹಚ್ಚಿ ಹೋಗಲಾಡಿಸುತ್ತಿದ್ದರು. ಬೆಳಿಗ್ಗೆ ಎದ್ದಾಕ್ಷಣ ಬೆಳ್ಳುಳ್ಳಿಯನ್ನು ಸೇವಿಸಿದರೆ ಬೊಜ್ಜು ಕರಗುತ್ತದೆ. ರೋಗ ನಿರೋಧಕ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ಪ್ರಜೆಗೂ ಸರ್ಕಾರದ ಯೋಜನೆಯ ಪ್ರಯೋಜನ: ಇಂದಿನ ಬಜೆಟ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕಳೆದ Read more…

ಸ್ಥೂಲಕಾಯಕ್ಕೆ ಕಡಿವಾಣ ಹಾಕಿ: ಆರೋಗ್ಯಕರ ಜೀವನಶೈಲಿಗೆ ಪಣತೊಡಿ!

ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಮಧುಮೇಹವಿದ್ದರೆ, ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ ನೀವು ಈಗಿನಿಂದಲೇ ಡಯಟ್ ಪ್ಲಾನ್ ಅನುಸರಿಸುವುದು ಒಳ್ಳೆಯದು. ಇಂದಿನಿಂದಲೇ ಎಚ್ಚರಿಕೆ ತೆಗೆದುಕೊಳ್ಳುವ ಮೊದಲ ಹಂತವೆಂದರೆ ಮಿತವಾಗಿ ಆಹಾರ ಸೇವಿಸಿ. Read more…

BREAKING: ಕಲ್ಲಿದ್ದಲು ಗಣಿಯಲ್ಲಿ ಛಾವಣಿ ಕುಸಿದು ಮೂವರು ಸಾವು

ಬೇತಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಬೇತಲ್ ಜಿಲ್ಲೆಯ ವೆಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಛಾವಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಛತ್ತರ್‌ಪುರ ಪ್ರದೇಶದಲ್ಲಿ ಸರ್ಕಾರಿ ಸ್ವಾಮ್ಯದ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನಲ್ಲೇ 7 ಗಂಟೆ ನಿರಂತರ ವಿದ್ಯುತ್

ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆಯೇ ನಿರಂತರ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. Read more…

ತಳ ಹಿಡಿದ ಪಾತ್ರೆಗಳಿಗೆ ಬೈ-ಬೈ: ಹೊಳೆಯುವ ಪಾತ್ರೆಗಳಿಗೆ ಸರಳ ಉಪಾಯ!

ಅಡುಗೆ ಮನೆಯಲ್ಲಿ ಪಾತ್ರೆ ತಳ ಹಿಡಿಯುವುದು, ಅಡಿ ಸುಡುವುದು ಆಗಾಗ ಸಂಭವಿಸುತ್ತದೆ. ಇದಕ್ಕೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಿಲ್ಲ. ಮನೆಯಲ್ಲೇ ಇರುವ ಈ ವಸ್ತುಗಳ ಮೂಲಕ ನಿಮ್ಮ ಸಮಸ್ಯೆಗೆ ಪರಿಹಾರ Read more…

ಹಿರಿಯ ಶಿಕ್ಷಣ ತಜ್ಞ ಪ್ರೊ.ಎಂ.ಆರ್. ದೊರೆಸ್ವಾಮಿ ನಿಧನ, ಇಂದು ಅಂತ್ಯಕ್ರಿಯೆ | Senior education expert Prof. M.R. Doreswami passed away

ಬೆಂಗಳೂರು: ಪಿಇಎಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರಾದ ಶಿಕ್ಷಣ ತಜ್ಞ ಪ್ರೊ.ಎಂ.ಆರ್. ದೊರೆಸ್ವಾಮಿ(89) ಗುರುವಾರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮನೆಯಲ್ಲಿ ಹಲವು ದಿನಗಳಿಂದ Read more…

ಎಣ್ಣೆಯಲ್ಲಿ ಅಡಗಿದೆ ಯೌವನದ ರಹಸ್ಯ: ತ್ವಚೆಯ ಆರೈಕೆಗೆ ನೈಸರ್ಗಿಕ ಪರಿಹಾರ !

ಹಲವು ವಿಧದ ಎಣ್ಣೆಗಳು ನಿಮ್ಮ ತ್ವಚೆಯ ಸೌಂದರ್ಯವನ್ನೂ ಕಾಪಾಡುತ್ತವೆ. ಹೇಗೆಂಬುದು ನಿಮಗೆ ಗೊತ್ತೇ? ಹದಿಹರೆಯದಲ್ಲಿ ಕಾಡುವ ಮೊಡವೆಗಳಿಗೆ ಟೀ ಟ್ರೀ ಎಣ್ಣೆಯನ್ನು ಬಳಸುವುದರಿಂದ ಪರಿಹಾರ ಕಂಡುಕೊಳ್ಳಬಹುದು. ಇದು ಮೊಡವೆ Read more…

2025-26ನೇ ಸಾಲಿಗೆ ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ: 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿದ್ದು, ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು. ನಗರದ ಎಲ್ಲಾ ಬಡಾವಣೆಗಳಲ್ಲಿ Read more…

ಇಂದು ಸಿದ್ಧರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ: ಸಿಎಂ ಆಗಿ 9ನೇ ಬಜೆಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ. ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ Read more…

BIG NEWS : ಇಂದು ರಾಜ್ಯ ಸರ್ಕಾರದ ‘ಬಜೆಟ್’ ಮಂಡನೆ, ಎಲ್ಲರ ಚಿತ್ತ ‘CM ಸಿದ್ದರಾಮಯ್ಯ’ ಬಜೆಟ್’ ನತ್ತ |Karnataka Budget 2025

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ Read more…

ಬೇಸಿಗೆಯಲ್ಲಿ ಆರೋಗ್ಯಕ್ಕೆ ಅಮೃತ ಎಳನೀರು

ಬೇಸಿಗೆಯ ಧಗೆ ಯಾರನ್ನೂ ಬಿಟ್ಟಿಲ್ಲ. ಬಿಸಿಲಿನ ದಾಹಕ್ಕೆ ಎಷ್ಟು ನೀರು ಕುಡಿದರೂ ಸಾಲದು. ಆದರೆ ಕುಡಿದ ಬಹುತೇಕ ನೀರು ಬೆವರಿನ ರೂಪದಲ್ಲಿ ಹೊರಹೋಗಿ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದಕ್ಕೆ Read more…

ಮನಸ್ಸಿನ ಉಲ್ಲಾಸಕ್ಕೆ ದಿವ್ಯೌಷಧ ʼಸಂಗೀತʼ

ಆಧುನಿಕ ಜೀವನ ಶೈಲಿಯಲ್ಲಿ ಮಾನಸಿಕ ಒತ್ತಡ ಮಿದುಳಿನ ಮೇಲೆ ಪರಿಣಾಮ ಬೀರುತ್ತಿದೆ. ಇದ್ರಿಂದ ಏಕಾಂಗಿತನ ಕಾಡಲು ಶುರುವಾಗಿದೆ. ಮಾನಸಿಕ ರೋಗಗಳು ಕಾಣಿಸಿಕೊಳ್ತಿವೆ. ಮನಸ್ಸು ಒತ್ತಡದಿಂದ ಹೊರ ಬರಲು ನಿಶ್ಚಿತ Read more…

ವಾಸ್ತು ಶಾಸ್ತ್ರದ ಪ್ರಕಾರ ಹೋಮ ಕುಂಡ: ಈ ದಿಕ್ಕಿನಲ್ಲಿದ್ದರೆ ಶುಭಫಲ !

ವಾಸ್ತು ಶಾಸ್ತ್ರದ ಪ್ರಕಾರ, ಹೋಮ ಕುಂಡಗಳನ್ನು ನಿರ್ಮಿಸಲು ಆಗ್ನೇಯ ದಿಕ್ಕು ಅತ್ಯಂತ ಸೂಕ್ತವಾಗಿದೆ. ಈ ದಿಕ್ಕನ್ನು ಅಗ್ನಿದೇವನಿಗೆ ಸಮರ್ಪಿಸಲಾಗಿದೆ, ಆದ್ದರಿಂದ ಇಲ್ಲಿ ಹೋಮ ಕುಂಡಗಳನ್ನು ನಿರ್ಮಿಸುವುದರಿಂದ ಶಾಂತಿ, ಸಮೃದ್ಧಿ Read more…

ನಿಮ್ಮ ಮಕ್ಕಳು ಮರೆವಿನಿಂದ ಬಳಲುತ್ತಿದ್ದಾರೆಯೇ ?: ಈ ಕ್ರಮಗಳನ್ನು ಅನುಸರಿಸಿ !

  ಕೆಲವೊಂದು ಮಕ್ಕಳಿಗೆ ಮರೆವಿನ ಸಮಸ್ಯೆ ಕಾಡುತ್ತದೆ. ಎಷ್ಟು ಓದಿದ್ರೂ ನೆನಪಿರೋದಿಲ್ಲ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ಓದಿನ ಬಗ್ಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಅಂತ ಮಕ್ಕಳ Read more…

ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಕಲಿಯಬೇಕು: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್

ಮುಂಬೈ: ದೇಶದಲ್ಲಿ ಭಾಷಾ ವಿವಾದ ನಡೆಯುತ್ತಿರುವ ಹೊತ್ತಲ್ಲೇ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಮರಾಠಿ ಭಾಷೆ ಕುರಿತಾಗಿ ಹೇಳಿಕೆ ನೀಡಿದ್ದಾರೆ. ಮರಾಠಿ ಅಧಿಕೃತ ಭಾಷೆಯಾಗಿದ್ದು, ರಾಜ್ಯದಲ್ಲಿ ವಾಸಿಸುವ ಎಲ್ಲರೂ Read more…

BIG NEWS: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ವಿಶೇಷ ಕೊಡುಗೆ ; ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ಘೋಷಿಸಿದ ಎಲ್ & ಟಿ

ಇಂಜಿನಿಯರಿಂಗ್, ಖರೀದಿ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ) ಗುರುವಾರ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯನ್ನು Read more…

ಮುಷ್ಕರಕ್ಕೆ ಮುಂದಾದ ಖಾಸಗಿ ಸಾರಿಗೆ ಒಕ್ಕೂಟ: ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸೇರಿ ಇತರೆ ಸೇವೆ ಬಂದ್ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿರುವ ಖಾಸಗಿ ಸಾರಿಗೆ ಒಕ್ಕೂಟ ಬೇಡಿಕೆ ಈಡೇರಿಸದಿದ್ದರೆ ಮುಷ್ಕರಕ್ಕೆ ಸಿದ್ಧತೆ ಕೈಗೊಂಡಿದೆ. 2023ರ ಸೆಪ್ಟಂಬರ್ 12ರಂದು ಖಾಸಗಿ ಸಾರಿಗೆ Read more…

GOOD NEWS: ಕಾವೇರಿ 2.0 ತಂತ್ರಾಂಶದಿಂದ ಆಸ್ತಿ ನೋಂದಣಿಗೆ ವೇಗ: ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸಕ್ತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ Read more…

BREAKING: ಬೈಕ್ ನಲ್ಲಿ ಮಾರಕಾಸ್ತ್ರ ಪತ್ತೆ: ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿ ಅರೆಸ್ಟ್

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಗಿರಿ ಅಲಿಯಾಸ್ ಕುಣಿಗಲ್ ಗಿರಿ ಎಂಬುವನನ್ನು ಬಂಧಿಸಲಾಗಿದೆ. 2-3 ತಿಂಗಳಿನಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕುಣಿಗಲ್ ಗಿರಿ ನಿನ್ನೆ ಸಹಚರರ Read more…

ಶಮಿ ಉಪವಾಸ ವಿವಾದ: ದೇಶಕ್ಕಾಗಿ ಆಟ, ವೈಯಕ್ತಿಕ ಆಯ್ಕೆ, ಧಾರ್ಮಿಕ ಮುಖಂಡರಿಂದ ಭಿನ್ನ ಹೇಳಿಕೆ !

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಮೊದಲ ಸೆಮಿಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದಾಗ, ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಎನರ್ಜಿ ಡ್ರಿಂಕ್ Read more…

BREAKING: ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕ ಅಂಗೀಕಾರ

ಬೆಂಗಳೂರು: ಬೆಂಗಳೂರು ಅರಮನೆ ಭೂಬಳಕೆ, ನಿಯಂತ್ರಣ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.  ವಿಧೇಯಕದ ಕುರಿತಾಗಿ ಸದನದಲ್ಲಿ ಆಡಳಿತ ಪಕ್ಷ, ವಿಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ರಾಜಕೀಯ ದ್ವೇಷಕ್ಕಾಗಿ ವಿಧೇಯಕ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರಿ ಇಳಿಕೆ: ಕಡಿಮೆಯಾಗುತ್ತಾ ಪೆಟ್ರೋಲ್, ಡೀಸೆಲ್ ದರ…?

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಪ್ರತಿ ಬ್ಯಾರೆಲ್ ಗೆ 69.66 ಡಾಲರ್ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಮಾಡುವ Read more…

ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್: ತುಟ್ಟಿ ಭತ್ಯೆ ಶೇ. 55 ಕ್ಕೆ ಹೆಚ್ಚಳ ಸಾಧ್ಯತೆ, 1.2 ಕೋಟಿ ಮಂದಿಗೆ ಲಾಭ !

ಹೋಳಿ ಹಬ್ಬಕ್ಕೆ ಮುನ್ನ ಕೇಂದ್ರ ಸರ್ಕಾರವು 1.2 ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡಲು ಸಿದ್ಧವಾಗಿದೆ. ತುಟ್ಟಿ ಭತ್ಯೆ (DA) ಮತ್ತು ತುಟ್ಟಿ ಪರಿಹಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...