alex Certify Live News | Kannada Dunia | Kannada News | Karnataka News | India News - Part 160
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಟಿಡಿ ಮಾತ್ರವಲ್ಲ, ಕಾಂಗ್ರೆಸ್ ಸೇರಲು ಬಿಜೆಪಿಯವರೂ ಬಯಸಿದ್ದಾರೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಜನರು ಬಯಸಿದರೆ ಕಾಂಗ್ರೆಸ್ ಸೇರುವುದಾಗಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇದು ಜಿಟಿಡಿ ಅವರೊಬ್ಬರ ಅಭಿಪ್ರಾಯ ಅಲ್ಲ, ಬಹಳಷ್ಟು ಜನ Read more…

ಶಿವಮೊಗ್ಗದಲ್ಲಿ ‘ಬೈರತಿ ರಣಗಲ್’ ಸಂಭ್ರಮಾಚರಣೆ: ಶಿವಣ್ಣ ನೋಡಲು ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರದ ಸಂಭ್ರಮಾಚರಣೆ ಶಿವಮೊಗ್ಗದಲ್ಲಿ ಅದ್ದೂರಿಯಾಗಿ ನಡೆದಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ನಟ ಶಿವರಾಜ್ Read more…

BIG NEWS: ರಜೆ ಮೇಲೆ ಬಂದಿದ್ದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ರಜೆಯ ಮೇಲೆ ಬಂದಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ನರೇಶ್ ಯಲ್ಲಪ್ಪ ಆಗಸರ (28) Read more…

ನವೆಂಬರ್ 28ಕ್ಕೆ ಬರಲಿದೆ ‘ಗೇಮ್ ಚೇಂಜರ್’ ನ ಮೂರನೇ ಹಾಡು

ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ‘ಗೇಮ್ ಚೇಂಜರ್’ ಚಿತ್ರದ ಟೀಸರ್ ಹಾಗೂ ಹಾಡುಗಳು ಈಗಾಗಲೇ ಯೂಟ್ಯೂಬ್ ನಲ್ಲಿ   ಭರ್ಜರಿ ಸೌಂಡ್ ಮಾಡಿದ್ದು, ಮೂರನೇ ಹಾಡು ಬಿಡುಗಡೆಗೆ ಸಿದ್ಧವಾಗಿದೆ. Read more…

BREAKING ನ. 26ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ 4 ನೇ ಬಾರಿಗೆ ಹೇಮಂತ್ ಸೋರೆನ್ ಪ್ರಮಾಣ ವಚನ

ರಾಂಚಿ: ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮಾಣ ವಚನ ಸ್ವೀಕಾರ Read more…

BREAKING NEWS: ಕಾರು ಹಾಗೂ ಲಾರಿ ಡಿಕ್ಕಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವು

ದಾವಣಗೆರೆ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವನ್ನಪ್ಪಿರುವ ಗಹ್ತನೆ ದಾವಣಗೆರೆ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ Read more…

ಮಹಾರಾಷ್ಟ್ರ ಚುನಾವಣೆ: ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು

ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕನಸು ಭಗ್ನಗೊಂಡಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಯು ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಲ್ಲಿ 230 Read more…

ಕೆರೆಗೆ ಉರುಳಿಬಿದ್ದ ಕಾರು: ದಂಪತಿ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪುರ ರಸ್ತೆ ಬಳಿ Read more…

ಇತಿಹಾಸದಲ್ಲೇ ಅತ್ಯಂತ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್: 334.3 ಬಿಲಿಯನ್ ಡಾಲರ್ ತಲುಪಿದ ಸಂಪತ್ತಿನ ಮೌಲ್ಯ

ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅಧಿಕೃತವಾಗಿ ಇತಿಹಾಸದಲ್ಲಿ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಸ್ಪೇಸ್‌ ಎಕ್ಸ್ ಮುಖ್ಯಸ್ಥರ ನಿವ್ವಳ ಮೌಲ್ಯ 334.3 ಬಿಲಿಯನ್ ಡಾಲರ್ ತಲುಪಿದೆ ಎಂದು ಮಾಧ್ಯಮ Read more…

BIG NEWS: ಚನ್ನಪಟ್ಟಣ ಗೆಲುವಿನ ಗುಟ್ಟು ಬಿಚ್ಚಿಟ್ಟ ಡಿಸಿಎಂ: ಬಿಜೆಪಿ-ಜೆಡಿಎಸ್ ನವರ ಸಹಾಯದಿಂದ ಯೋಗೇಶ್ವರ್ ಗೆಲುವು: ಡಿ.ಕೆ.ಶಿವಕುಮಾರ್ ಸ್ಫೊಟಕ ಹೇಳಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣೆ ಗೆಲುವಿನ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ Read more…

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

BIG NEWS: ಬಸ್ ಹಾಗೂ ಆಟೋ ಭೀಕರ ಅಪಘಾತ: 7 ಜನರು ದುರ್ಮರಣ

ಅನಂತಪುರ: ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಬಸ್ Read more…

BREAKING NEWS: ಸಮುದ್ರಕ್ಕೆ ಜಿಗಿದು ಯುವತಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ರಕ್ಷಣೆ

ಮಂಗಳೂರು: ಯುವತಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಸಮುದ್ರಕ್ಕೆ ಜಿಗಿದಿದ್ದಾಳೆ. ಇದನ್ನು ಕಂಡ ಸ್ಥಳೀಯ ಮೀನುಗಾರರು Read more…

ಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರದಲ್ಲಿ ಸೋಲು: ಜಿ. ಪರಮೇಶ್ವರ್

ಬೆಂಗಳೂರು: ಇವಿಎಂ ಹ್ಯಾಕ್ ನಿಂದಾಗಿ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಅನಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜೀ ಮಾಡುವುದರಲ್ಲಿಯೂ ಫೇಲ್ Read more…

ಇಂದು ಪ್ರೊ ಕಬಡ್ಡಿಯ ಮೊದಲನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ ಹಾಗೂ ಬೆಂಗಾಲ್ ವಾರಿಯರ್ಸ್ ಕಾಳಗ

ಪ್ರೊ ಕಬಡ್ಡಿಯಲ್ಲಿ ಇಂದು ದೈತ್ಯರ ಕಾಳಗವೆಂದರೆ ತಪ್ಪಾಗಲಾರಗದು, ಪ್ರೊ ಕಬಡ್ಡಿಯ ದಿಗ್ಗಜ ಆಟಗಾರ ಫಾಜೆಲ್ ಅತ್ರಾಚಲಿ ಅವರ ಬೆಂಗಾಲ್ ವಾರಿಯರ್ಸ್ ಇಂದು ಸಿಂಹದಮರಿ ಸೈನ್ಯ ಪುಣೇರಿ ಪಲ್ಟನ್ ತಂಡವನ್ನು ಎದುರಿಸಲು Read more…

ಇಂದು ಬಿಡುಗಡೆಯಾಗಲಿದೆ ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್’ ಹಾಡು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ 2’ ಮುಂದಿನ ತಿಂಗಳು ಡಿಸೆಂಬರ್ 5 ರಂದು ವಿಶ್ವಾದ್ಯಂತ ತೆರೆ ಮೇಲೆ ಅಪ್ಪಳಿಸಲಿದ್ದು, ಅವರ Read more…

BIG NEWS: ಈಗ ಚರ್ಚಿಸಿ ಪ್ರಯೋಜನವಿಲ್ಲ: ಮಗನ ಸೋಲಿಗೆ ಕೇಂದ್ರ ಸಚಿವ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗ ನಿಖಿಲ್ ಸೋಲಿನ Read more…

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಗೆ ಶಾಕ್: ಬಿಹಾರ ಉಪ ಚುನಾವಣೆಯಲ್ಲಿ ಶೂನ್ಯ ಸಾಧನೆ

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಬಿಹಾರ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದೆ. ಬಿಹಾರ ವಿಧಾನಸಭೆಯ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ಚುನಾವಣಾ ತಂತ್ರಗಾರ ಪ್ರಶಾಂತ್ Read more…

ಪ್ರೊ ಕಬಡ್ಡಿ; ಇಂದು ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ತೆಲುಗು ಟೈಟನ್ಸ್ ಕಾದಾಟ

ಪ್ರೊ ಕಬಡ್ಡಿ ಲೀಗ್ ನಲ್ಲಿ ಈಗಾಗಲೇ ಸುಮಾರು 70  ಪಂದ್ಯಗಳು ನಡೆದಿದ್ದು, ಬೆಂಗಾಲ್ ವಾರಿಯರ್ಸ್, ಗುಜರಾತ್ ಜೈಂಟ್ಸ್ ಹಾಗೂ ಬೆಂಗಳೂರು ಬುಲ್ಸ್ ತಂಡ ಸೋಲಿನ ಸರಪಳಿಯಲ್ಲಿ ಸಿಲುಕಿಕೊಂಡಿದೆ, ಈ Read more…

‘ಕೋರ’ ಚಿತ್ರದ ”ಒಪ್ಪಿಕೊಂಡಳೋ” ಹಾಡು ರಿಲೀಸ್

ಒರಟ ಶ್ರೀ ನಿರ್ದೇಶನ, ಸುನಾಮಿ ಕಿಟ್ಟಿ ನಟನೆಯ ಕೋರ ಚಿತ್ರದ ”ಒಪ್ಪಿಕೊಂಡಳೋ” ಎಂಬ ಮೆಲೋಡಿ ಗೀತೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಗಾನ ಪ್ರಿಯರು ಫಿದಾ ಆಗಿದ್ದಾರೆ. ರಾಜೇಶ್ ಕೃಷ್ಣನ್ Read more…

BIG NEWS: ಜೆಇಇ ಪರೀಕ್ಷೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕೋಟಾ: ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. 18 ವರ್ಷದ ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಮಧ್ಯಪ್ರದೇಶದ ಅಣ್ಣುಪುರದ Read more…

ನಟ ದರ್ಶನ್ ಗೆ ಬಿಗ್ ಶಾಕ್: ಜಾಮೀನು ರದ್ದು ಬಗ್ಗೆ ಗೃಹಸಚಿವರ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿರುವ ನಟ ದರ್ಶನ್ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

BREAKING: ಯುವಕರ ರಾಜಕೀಯ ಪ್ರವೇಶಕ್ಕೆ ಅಭಿಯಾನ: ‘ಮನ್ ಕಿ ಬಾತ್’ ನಲ್ಲಿ ಮೋದಿ

ನವದೆಹಲಿ: ಈಗ ದೇಶದ ಯುವಕರ ಕನಸುಗಳನ್ನು ಸಾಕಾರಗೊಳಿಸುವ ಸಮಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್’ನಲ್ಲಿ ಇಂದು ಮಾತನಾಡಿದ ಅವರು, ಜನವರಿ 11, 12ರಂದು ದೆಹಲಿಯಲ್ಲಿ Read more…

BIG NEWS: ವಿಪಕ್ಷಗಳಿಗೆ ಸೆಡ್ಡು ಹೊಡೆಯಲು ಸಿಎಂ ರಣತಂತ್ರ: ಉಪಚುನಾವಣೆ ಗೆದ್ದ ಖುಷಿಯಲ್ಲಿ ದೇವೇಗೌಡರ ತವರಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಡೇಟ್ ಫಿಕ್ಸ್

ಹಾಸನ: ವಿಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಉಪಚುನಾವಣೆ ಗೆದ್ದ ಖುಷಿಯಲ್ಲಿಯೇ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶಕ್ಕೆ ದಿನಾಂಕ ಫಿಕ್ಸ್ ಆಗಿದೆ. ಡಿಸೆಂಬರ್ 5ರಂದು Read more…

ಬಿಜೆಪಿ ಪ್ರಚಂಡ ಗೆಲುವಿನಿಂದ ಶಿಂಧೆ ಸಿಎಂ ಆಸೆಗೆ ತಣ್ಣೀರು, ರೇಸ್ ನಲ್ಲಿ ಫಡ್ನವೀಸ್ ಮೊದಲಿಗ

ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿದೆ. ಬಿಜೆಪಿ ಪ್ರಚಂಡ ಗೆಲುವಿನಿಂದ Read more…

BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಈಗ ಜಾಮಾ Read more…

ಭರ್ಜರಿ ಗೆಲುವಿನ ವಿಜಯೋತ್ಸವ ವೇಳೆ ಅಗ್ನಿ ಅವಘಡ: ನೂತನ ಶಾಸಕ ಸೇರಿ 34 ಮಂದಿಗೆ ಗಾಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಹಾಗಾಂವ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಚಾಂದ್‌ಗಡ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಸ್ವತಂತ್ರ ಶಾಸಕ ಶಿವಾಜಿ ಪಾಟೀಲ್ ಸೇರಿದಂತೆ ಕನಿಷ್ಠ Read more…

ಭದ್ರಕೋಟೆಗೆ ಡಿಕೆ ಬ್ರದರ್ಸ್ ಲಗ್ಗೆ: ಜೆಡಿಎಸ್ ಲೆಕ್ಕಾಚಾರ ಉಲ್ಟಾಪಲ್ಟಾ: ಹಳೆ ಮೈಸೂರು ಹಿಡಿತ ಕೈತಪ್ಪುವ ಆತಂಕ

ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ. ನಿಖಿಲ್ ಕುಮಾರಸ್ವಾಮಿ ಸೋಲಿಸಿ ಡಿಕೆ ಬ್ರದರ್ಸ್ ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಹಾಕಿದ್ದಾರೆ. ಡಿಕೆ ಬ್ರದರ್ಸ್ ಪ್ರವೇಶದಿಂದ ಜೆಡಿಎಸ್ ನಾಯಕರ ಸೆಳೆಯುವ Read more…

ಕಾರ್ಮಿಕರ ನಡುವೆ ಗಲಾಟೆ: ಜ್ಯೂಸ್ ಫ್ಯಾಕ್ಟರಿ ಕೆಲಸಗಾರ ಸಾವು: ಇಬ್ಬರು ಅರೆಸ್ಟ್

ಕೋಲಾರ: ಕಾರ್ಮಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕಾರ್ಮಿಕನೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜ್ಯೂಸ್ ಫ್ಯಾಕ್ಟರಿ ಕಾರ್ಮಿಕ Read more…

BIG NEWS: ತುಂಗಾ ದಳದ ನಕ್ಸಲಿರಿಗಾಗಿ ಮುಂದುವರೆದ ಶೋಧ ಕಾರ್ಯಾಚರಣೆ; ಸುಳಿವು ನೀಡಿದವರಿಗೆ 5 ಲಕ್ಷ ಘೋಷಣೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಡಗಿರುವ ನಕ್ಸಲಿರಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ತುಂಗಾ ದಳದ ನಕ್ಸಲಿಗಾಗಿ ಕೂಂಬಿಂಗ್ ಮುಂದುವರೆಸಲಾಗಿದೆ. ಮುಂಡಗಾರು ಲತಾ, ಜಯಣ್ಣ ಸೇರಿದಂತೆ 8 ನಕ್ಸಲಿರಿಗಾಗಿ ಕಳೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...