alex Certify Live News | Kannada Dunia | Kannada News | Karnataka News | India News - Part 161
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತುಂಗಾ ದಳದ ನಕ್ಸಲಿರಿಗಾಗಿ ಮುಂದುವರೆದ ಶೋಧ ಕಾರ್ಯಾಚರಣೆ; ಸುಳಿವು ನೀಡಿದವರಿಗೆ 5 ಲಕ್ಷ ಘೋಷಣೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಡಗಿರುವ ನಕ್ಸಲಿರಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ತುಂಗಾ ದಳದ ನಕ್ಸಲಿಗಾಗಿ ಕೂಂಬಿಂಗ್ ಮುಂದುವರೆಸಲಾಗಿದೆ. ಮುಂಡಗಾರು ಲತಾ, ಜಯಣ್ಣ ಸೇರಿದಂತೆ 8 ನಕ್ಸಲಿರಿಗಾಗಿ ಕಳೆದ Read more…

ಭಕ್ತಾದಿಗಳಿಗೆ ಮುಖ್ಯ ಮಾಹಿತಿ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರೆ ಹಿನ್ನಲೆ ಕೆಲವು ಸೇವೆ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ನವೆಂಬರ್ 27ರಿಂದ ಡಿಸೆಂಬರ್ 12ರ ವರೆಗೆ ನಡೆಯಲಿದೆ. ನವೆಂಬರ್ 25 ರಿಂದ ಡಿಸೆಂಬರ್ Read more…

ನಗರಸಭೆ ಮಾಜಿ ಸದಸ್ಯ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಆರ್. ಲಕ್ಷ್ಮಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ಗೋಪಾಳ ಬಡಾವಣೆಯ ಪಾರ್ಕ್ ವೊಂದರಲ್ಲಿ ಶುಕ್ರವಾರ ವಿಷ ಸೇವಿಸಿದ್ದ ಅವರನ್ನು Read more…

ಆಸ್ತಿ ವಿಚಾರಕ್ಕೆ ಗಲಾಟೆ: ಕುಡುಗೋಲಿನಿಂದ ಹೊಡೆದು ಮಗನ ಕೊಲೆಗೈದ ತಂದೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ Read more…

ಪ್ರಿಯತಮೆಯಿಂದಲೇ ಪ್ರಿಯಕರನ ಕಿಡ್ನ್ಯಾಪ್: ಚಿನ್ನಾಭರಣ ದೋಚಿ, ಹಣ ಡ್ರಾ ಮಾಡಿಸಿಕೊಳ್ಳುವಾಗ ಸಿಕ್ಕಿ ಬಿದ್ದ ಗ್ಯಾಂಗ್

ಬೆಂಗಳೂರು: ಪ್ರಿಯತಮನನ್ನು ಭೇಟಿಯಾಗಲೆಂದು ಕರೆದಿದ್ದ ಪ್ರಿಯತಮೆ ಆತನನ್ನೇ ಕಿಡ್ನ್ಯಾಪ್ ಮಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಆಂಧ್ರಪ್ರದೇಶದ ನಲ್ಲೂರಿನ ಶಿವ ಹಾಗೂ ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮೋನಿಕಾ, Read more…

BIG NEWS: ಉಪಚುನಾವಣೆಯಲ್ಲಿ ಬಿಜೆಪಿ ಸೋಲು: ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತ

ವಿಜಯಪುರ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿಯೂ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ನಿಖಿಲ್ ಸೋಲಿನಿಂದ Read more…

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಚಿವ ತಂಗಡಗಿ ವಿರುದ್ಧ ಜನಾರ್ದನ ರೆಡ್ಡಿ ಗಂಭೀರ ಆರೋಪ

ಕೊಪ್ಪಳ: ಕೆಕೆಆರ್‌ಡಿಬಿ ಅನುದಾನ ಹಂಚಿಕೆ ವಿಚಾರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿ Read more…

ಗಮನಿಸಿ: ನ. 27ರಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರು: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನವೆಂಬರ್ 27ರಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, Read more…

ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಸಿಎಂ ರಣತಂತ್ರ: ದೇವೇಗೌಡರ ತವರಲ್ಲಿ ಶಕ್ತಿ ಪ್ರದರ್ಶನಕ್ಕೆ ‘ಸ್ವಾಭಿಮಾನಿ ಸಮಾವೇಶ’

ಬೆಂಗಳೂರು: ವಿರೋಧ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಡಿಸೆಂಬರ್ 5 ರಂದು ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಆರು ಜಿಲ್ಲೆಗಳ ಬೆಂಬಲಿಗರ ಸಮ್ಮುಖದಲ್ಲಿ Read more…

ಮಹಾರಾಷ್ಟ್ರದಲ್ಲಿ ಈ ಬಾರಿ ಪ್ರತಿಪಕ್ಷವೇ ಇಲ್ಲ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪ್ರತಿಪಕ್ಷವೇ ಇಲ್ಲದಂತಾಗಿದೆ. ನವೆಂಬರ್ 25 ರಂದು ಅಧಿಕಾರಕ್ಕೆ ಬರಲಿರುವ ಮಹಾರಾಷ್ಟ್ರದ 15ನೇ ವಿಧಾನಸಭೆಯಲ್ಲಿ ಪ್ರತಿಪಕ್ಷ ಇಲ್ಲದಿರುವ ಸಾಧ್ಯತೆಯೇ ಹೆಚ್ಚಾಗಿದೆ. 288 Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ನ. 30ರವರಗೆ ಅವಕಾಶ

ಬೆಂಗಳೂರು: ಮುಂದಿನ ವರ್ಷದ ಮಾರ್ಚ್ ನಲ್ಲಿ ನಡೆಯಲಿರುವ 2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಕ್ಕೆ ಹೆಸರು ನೋಂದಾಯಿಸಿಕೊಳ್ಳಲು ನ. 30ರವರೆಗೆ ಗಡುವು ವಿಸ್ತರಿಸಲಾಗಿದೆ. ಖಾಸಗಿ ಮತ್ತು ಪುನರಾವರ್ತಿತ Read more…

BREAKING: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 18 ಬೈಕ್, ಎರಡು ಕಾರ್

ಮೈಸೂರು: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ವಾಹನಗಳು ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಪಡುವಕೋಟೆ ಗ್ರಾಮದಲ್ಲಿ ನಡೆದಿದೆ. ಪಡುವಕೋಟೆ ಗ್ರಾಮದ ನಿವಾಸಿ Read more…

BIG NEWS: ವಕ್ಫ್, ಮತಾಂತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ವಿವಾದ, ಮತಾಂತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರ ನಿಯೋಗದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ Read more…

ಜಾತಿ ಕಾರಣಕ್ಕೆ ಮದುವೆಗೆ ಒಪ್ಪದೇ ನಿಂದಿಸಿದ ಪ್ರಿಯತಮನ ಮನೆಯವರು: ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಪ್ರಿಯಕರನ ಮನೆಯವರು ಜಾತಿ ಕಾರಣಕ್ಕೆ ಮದುವೆಗೆ ಒಪ್ಪಿಕೊಳ್ಳದೆ ನಿಂದಿಸಿದ ಹಿನ್ನೆಲೆಯಲ್ಲಿ ಮನನೊಂದ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊಸನಗರ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ Read more…

BREAKING: ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ತುಮಕೂರು: ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಪ್ಯಾಕೆಟ್ ಗಳಲ್ಲಿ ಗಾಂಜಾ Read more…

ಯುವಕನ ಅಪಹರಿಸಿ ಹಣ, ಚಿನ್ನಾಭರಣ ಸುಲಿಗೆ: ಪ್ರೇಯಸಿ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಯುವಕನನ್ನು ಅಪಹರಿಸಿ ಹಣ, ಚಿನ್ನ ಸುಲಿಗೆ ಮಾಡಿದ್ದ 7 ಜನರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಮೋನಿಕಾ, ಹರೀಶ್, ಹರೇಕೃಷ್ಣ, ನರೇಶ್, ರಾಜಕುಮಾರ್, Read more…

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಸೇವಿಸಿ ಶುಂಠಿ ಹಾಲು

ಚಳಿಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯ ಸಮಸ್ಯೆ ಕಾಡುತ್ತದೆ. ಚಳಿಗಾಲದಲ್ಲಿ ಕಾಡುವಂತಹ ಸಾಮಾನ್ಯ ಕಾಯಿಲೆಗಳಿಂದ ದೂರವಿರಲು ಶುಂಠಿ ತುಂಬಾ ಸಹಕಾರಿ. ಹಾಗಾಗಿ ಹಾಲಿಗೆ ಶುಂಠಿ ಮಿಕ್ಸ್ ಮಾಡಿ ಸೇವಿಸಿ. ಶುಂಠಿಯಲ್ಲಿ ಉರಿಯೂತ Read more…

BIG NEWS: ವಕ್ಫ್ ಕಾನೂನಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಸಂಸತ್ ಅಧಿವೇಶನಕ್ಕೆ ಮುನ್ನ ಪ್ರಧಾನಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ತುಷ್ಟೀಕರಣ ಮತ್ತು ಓಲೈಕೆ ನೀತಿಯಿಂದ ವಕ್ಪ್ ಕಾನೂನು ರೂಪಿಸಿರುವ ಕಾಂಗ್ರೆಸ್ ನೈಜ ಜಾತ್ಯತೀತತೆಯನ್ನು ನೇಣುಗಂಬಕ್ಕೆ ಏರಿಸಲು ಹೊರಟಿದೆ ಎಂದು ಪ್ರಧಾನಿ ಮೋದಿ ಗಂಭೀರ Read more…

ಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಹೆಚ್ಚುವರಿ LKG, ಇಂಗ್ಲಿಷ್ ಮೀಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಹೆಚ್ಚುವರಿ ಎಲ್ಕೆಜಿ ಮತ್ತು ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ, 51 ಶಾಲೆಗಳಲ್ಲಿ ಇಂಗ್ಲಿಷ್ Read more…

ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ Read more…

BREAKING: ನಿಖಿಲ್ ಕುಮಾರಸ್ವಾಮಿ ಸೋಲಿನ ಆಘಾತ: ವಿಷ ಸೇವಿಸಿದ ಅಭಿಮಾನಿ ಆತ್ಮಹತ್ಯೆ ಯತ್ನ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನಲೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ Read more…

ಕೆಮ್ಮು ಮತ್ತು ಶೀತ ನಿವಾರಕ ʼಗುಲಾಬಿ ಚಹಾʼ

ಕೊರೋನಾ ಬಂದ ಬಳಿಕ ಜಿಂಜರ್ ಟೀ, ಗ್ರೀನ್ ಟೀ ಮಹತ್ವ ಬಹುತೇಕ ಎಲ್ಲರಿಗೂ ತಿಳಿದಾಗಿದೆ. ಈ ರೋಸ್ ಪೆಟಲ್ ಟೀ ಅಥವಾ ಗುಲಾಬಿ ಟೀ ಬಗ್ಗೆ ನಿಮಗೆಷ್ಟು ಗೊತ್ತು? Read more…

ಹೃದಯದ ಆರೋಗ್ಯವನ್ನು ರಕ್ಷಿಸುತ್ತದೆ ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನ ಸೀಸನ್ ಇದು. ಅದರ ಬಣ್ಣ ಹಾಗೂ ಗಾತ್ರ ನೋಡಿದರೆ ಯಾರಿಗಾದರು ಬಾಯಲ್ಲಿ ನೀರೂರದೆ ಇರದು. ಆದರೆ ಮಧುಮೇಹಿಗಳು ಇದನ್ನು ಸೇವಿಸುವುದು ಒಳ್ಳೆಯದೇ. ವಿಟಮಿನ್ ಸಿ ಅಂಶ Read more…

ಟಿ20ಯಲ್ಲಿ ಸತತ ಮೂರು ಶತಕ ಗಳಿಸಿ ವಿಶ್ವ ದಾಖಲೆ ಬರೆದ ತಿಲಕ್ ವರ್ಮಾ

ಮುಂಬೈ: ಟಿ20 ಕ್ರಿಕೆಟ್ ನಲ್ಲಿ ಸತತ ಮೂರು ಶತಕಗಳನ್ನು ಬಾರಿಸುವ ಮೂಲಕ ಭಾರತದ ಯುವ ಕ್ರಿಕೆಟಿಗ ತಿಲಕ್ ವರ್ಮಾ ವಿಶ್ವದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ Read more…

BIG NEWS: ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ 138ಕ್ಕೆ ಏರಿದ ಕಾಂಗ್ರೆಸ್ ಸದಸ್ಯ ಬಲ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ. ಜೆಡಿಎಸ್ ನ ಮಾಜಿ Read more…

ಒತ್ತಡ ರಹಿತರಾಗಿ ಕೆಲಸದ ಮೇಲೆ ಗಮನ ನೀಡುವಂತೆ ಮಾಡುತ್ತೆ ‘ಒಳ್ಳೆ ಉಪಹಾರ’

ಒತ್ತಡ ಯಾರಿಗಿಲ್ಲ ಹೇಳಿ. ಈಗಿನ ಕಾಲದಲ್ಲಿ ಎಲ್ಲರ ಬಾಯಲ್ಲೂ ಬರೋದು ಒಂದೇ ಪದ ಟೆನ್ಷನ್. ವೇಗದ ಲೈಫ್ ಸ್ಟೈಲ್ ನಲ್ಲಿ ಜನ ಆರೋಗ್ಯಕರ ಆಹಾರ ಮರೆತಿದ್ದಾರೆ. ಇದ್ರಿಂದಾಗಿ ಒತ್ತಡ Read more…

ತೂಕ ಇಳಿಸಿಕೊಳ್ಳಲು 10 ದಿನ ಖಾಲಿ ಹೊಟ್ಟೆಯಲ್ಲಿ ತಿಂದ್ನೋಡಿ ಈ ಪದಾರ್ಥ

ಸಾಮಾನ್ಯವಾಗಿ ತೂಕ ಇಳಿಸಿಕೊಳ್ಳಲು ಜನರು ಹರಸಾಹಸಪಡ್ತಾರೆ. ಬಹುತೇಕರಿಗೆ ನಮ್ಮ ಅಡುಗೆ ಮನೆಯಲ್ಲೇ ಇದಕ್ಕೆ ಮದ್ದಿದೆ ಅನ್ನೋದೇ ಗೊತ್ತಿಲ್ಲ. ಅಡುಗೆ ಮನೆಯಲ್ಲಿ ಜೀರಿಗೆ ಇದ್ದೇ ಇರುತ್ತೆ. ಅನೇಕ ಪದಾರ್ಥಗಳಿಗೆ ಜೀರಿಗೆ Read more…

ಈ ಉಪಚುನಾವಣೆ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ Read more…

BREAKING: ಜಾರ್ಖಂಡ್ ಅಭಿವೃದ್ಧಿಗೆ ಹೆಚ್ಚು ಶ್ರಮ: ಬಿಜೆಪಿ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ Read more…

BREAKING: ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ: ಸಚಿವ ಜಮೀರ್ ಅಹಮದ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕರಿಯಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಉಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...