alex Certify Live News | Kannada Dunia | Kannada News | Karnataka News | India News - Part 162
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್ ಕಾನೂನಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಸಂಸತ್ ಅಧಿವೇಶನಕ್ಕೆ ಮುನ್ನ ಪ್ರಧಾನಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ತುಷ್ಟೀಕರಣ ಮತ್ತು ಓಲೈಕೆ ನೀತಿಯಿಂದ ವಕ್ಪ್ ಕಾನೂನು ರೂಪಿಸಿರುವ ಕಾಂಗ್ರೆಸ್ ನೈಜ ಜಾತ್ಯತೀತತೆಯನ್ನು ನೇಣುಗಂಬಕ್ಕೆ ಏರಿಸಲು ಹೊರಟಿದೆ ಎಂದು ಪ್ರಧಾನಿ ಮೋದಿ ಗಂಭೀರ Read more…

ಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಹೆಚ್ಚುವರಿ LKG, ಇಂಗ್ಲಿಷ್ ಮೀಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಹೆಚ್ಚುವರಿ ಎಲ್ಕೆಜಿ ಮತ್ತು ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ, 51 ಶಾಲೆಗಳಲ್ಲಿ ಇಂಗ್ಲಿಷ್ Read more…

ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ Read more…

BREAKING: ನಿಖಿಲ್ ಕುಮಾರಸ್ವಾಮಿ ಸೋಲಿನ ಆಘಾತ: ವಿಷ ಸೇವಿಸಿದ ಅಭಿಮಾನಿ ಆತ್ಮಹತ್ಯೆ ಯತ್ನ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನಲೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ Read more…

ಕೆಮ್ಮು ಮತ್ತು ಶೀತ ನಿವಾರಕ ʼಗುಲಾಬಿ ಚಹಾʼ

ಕೊರೋನಾ ಬಂದ ಬಳಿಕ ಜಿಂಜರ್ ಟೀ, ಗ್ರೀನ್ ಟೀ ಮಹತ್ವ ಬಹುತೇಕ ಎಲ್ಲರಿಗೂ ತಿಳಿದಾಗಿದೆ. ಈ ರೋಸ್ ಪೆಟಲ್ ಟೀ ಅಥವಾ ಗುಲಾಬಿ ಟೀ ಬಗ್ಗೆ ನಿಮಗೆಷ್ಟು ಗೊತ್ತು? Read more…

ಹೃದಯದ ಆರೋಗ್ಯವನ್ನು ರಕ್ಷಿಸುತ್ತದೆ ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನ ಸೀಸನ್ ಇದು. ಅದರ ಬಣ್ಣ ಹಾಗೂ ಗಾತ್ರ ನೋಡಿದರೆ ಯಾರಿಗಾದರು ಬಾಯಲ್ಲಿ ನೀರೂರದೆ ಇರದು. ಆದರೆ ಮಧುಮೇಹಿಗಳು ಇದನ್ನು ಸೇವಿಸುವುದು ಒಳ್ಳೆಯದೇ. ವಿಟಮಿನ್ ಸಿ ಅಂಶ Read more…

ಟಿ20ಯಲ್ಲಿ ಸತತ ಮೂರು ಶತಕ ಗಳಿಸಿ ವಿಶ್ವ ದಾಖಲೆ ಬರೆದ ತಿಲಕ್ ವರ್ಮಾ

ಮುಂಬೈ: ಟಿ20 ಕ್ರಿಕೆಟ್ ನಲ್ಲಿ ಸತತ ಮೂರು ಶತಕಗಳನ್ನು ಬಾರಿಸುವ ಮೂಲಕ ಭಾರತದ ಯುವ ಕ್ರಿಕೆಟಿಗ ತಿಲಕ್ ವರ್ಮಾ ವಿಶ್ವದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ Read more…

BIG NEWS: ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ 138ಕ್ಕೆ ಏರಿದ ಕಾಂಗ್ರೆಸ್ ಸದಸ್ಯ ಬಲ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ. ಜೆಡಿಎಸ್ ನ ಮಾಜಿ Read more…

ಒತ್ತಡ ರಹಿತರಾಗಿ ಕೆಲಸದ ಮೇಲೆ ಗಮನ ನೀಡುವಂತೆ ಮಾಡುತ್ತೆ ‘ಒಳ್ಳೆ ಉಪಹಾರ’

ಒತ್ತಡ ಯಾರಿಗಿಲ್ಲ ಹೇಳಿ. ಈಗಿನ ಕಾಲದಲ್ಲಿ ಎಲ್ಲರ ಬಾಯಲ್ಲೂ ಬರೋದು ಒಂದೇ ಪದ ಟೆನ್ಷನ್. ವೇಗದ ಲೈಫ್ ಸ್ಟೈಲ್ ನಲ್ಲಿ ಜನ ಆರೋಗ್ಯಕರ ಆಹಾರ ಮರೆತಿದ್ದಾರೆ. ಇದ್ರಿಂದಾಗಿ ಒತ್ತಡ Read more…

ತೂಕ ಇಳಿಸಿಕೊಳ್ಳಲು 10 ದಿನ ಖಾಲಿ ಹೊಟ್ಟೆಯಲ್ಲಿ ತಿಂದ್ನೋಡಿ ಈ ಪದಾರ್ಥ

ಸಾಮಾನ್ಯವಾಗಿ ತೂಕ ಇಳಿಸಿಕೊಳ್ಳಲು ಜನರು ಹರಸಾಹಸಪಡ್ತಾರೆ. ಬಹುತೇಕರಿಗೆ ನಮ್ಮ ಅಡುಗೆ ಮನೆಯಲ್ಲೇ ಇದಕ್ಕೆ ಮದ್ದಿದೆ ಅನ್ನೋದೇ ಗೊತ್ತಿಲ್ಲ. ಅಡುಗೆ ಮನೆಯಲ್ಲಿ ಜೀರಿಗೆ ಇದ್ದೇ ಇರುತ್ತೆ. ಅನೇಕ ಪದಾರ್ಥಗಳಿಗೆ ಜೀರಿಗೆ Read more…

ಈ ಉಪಚುನಾವಣೆ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ Read more…

BREAKING: ಜಾರ್ಖಂಡ್ ಅಭಿವೃದ್ಧಿಗೆ ಹೆಚ್ಚು ಶ್ರಮ: ಬಿಜೆಪಿ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ Read more…

BREAKING: ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ: ಸಚಿವ ಜಮೀರ್ ಅಹಮದ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕರಿಯಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಉಪ Read more…

‘ಅವರು ಮಹಾರಾಷ್ಟ್ರ ಸಿಎಂ ಆಗ್ತಾರೆ’: ಮಹಾಯುತಿ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ತಾಯಿ ಪ್ರತಿಕ್ರಿಯೆ

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಫುಲ್ಲ ಗುಡಾಧೆ(ಕಾಂಗ್ರೆಸ್) ವಿರುದ್ಧ ದೇವೇಂದ್ರ ಫಡ್ನವಿಸ್(ಬಿಜೆಪಿ) ನಿರ್ಣಾಯಕ ಗೆಲುವು ಸಾಧಿಸುವುದರೊಂದಿಗೆ ನಾಗ್ಪುರ ನೈಋತ್ಯ ಕೇಸರಿ ಭದ್ರಕೋಟೆಯಾಗಿ ಉಳಿದಿದೆ. ಮಹಾಯುತಿ ಮೈತ್ರಿಕೂಟವು ಸರ್ಕಾರ Read more…

ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಕುರಿತಾಗಿ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಕೀಲ ವಿದ್ಯಾಧರ್ ಗೌಡ Read more…

ಮೊದಲ ಚುನಾವಣೆಯಲ್ಲೇ ಭರ್ಜರಿ ಜಯಗಳಿಸಿದ ಪ್ರಿಯಾಂಕಾ ಗಾಂಧಿಗೆ ಸಿಹಿ ತಿನ್ನಿಸಿ ಅಭಿನಂದಿಸಿದ ಖರ್ಗೆ

ನವದೆಹಲಿ: ಕೇರಳದ ವಯನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜಯಗಳಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಪ್ರಿಯಾಂಕಾ ಅವರಿಗೆ ಮಲ್ಲಿಕಾರ್ಜುನ ಖರ್ಗೆ Read more…

ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಸಮೀಪ ಘಟನೆ ನಡೆದಿದೆ. Read more…

BIG NEWS: ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ

ಹಾಸನ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಭರ್ಜರಿ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಡಿಸೆಂಬರ್ 5 ರಂದು ಹಾಸನ Read more…

ಗದ್ದೆಯಲ್ಲಿ ಕೆಲಸ ಮಾಡುವಾಗಲೇ ಹಾವು ಕಚ್ಚಿ ರೈತ ಸಾವು

ಉಡುಪಿ: ಹಾವು ಕಚ್ಚಿದ ಪರಿಣಾಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕ ಮೃತಪಟ್ಟ ಘಟನೆ ನವೆಂಬರ್ 20ರಂದು ಸಂಜೆ ನಡೆದಿದೆ. ಹೆಜಮಾಡಿ ಗ್ರಾಮದ ಜಯಕರ(66) ಮೃತಪಟ್ಟ ಕೃಷಿಕ ಎಂದು ಗುರುತಿಸಲಾಗಿದೆ. Read more…

BREAKING NEWS: ವಯನಾಡ್ ಲೋಕಸಭಾ ಉಪಚುನಾವಣೆ: ಮೊದಲ ಚುನಾವಣೆಯಲ್ಲಿಯೇ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು

ವಯನಾಡ್ ಲೋಕಸಭಾ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ವಯನಾಡ್ Read more…

BIG NEWS: ಅಪ್ಪ-ಮಗ-ಮೊಮ್ಮಗ ಎಲ್ಲರೂ ಗೊಳೋ ಅಂತಾ ಅಳೋದು: ಜೆಡಿಎಸ್ ನಾಯಕರ ಕಣ್ಣೀರಿಗೆ ಸಿಎಂ ವ್ಯಂಗ್ಯ

ಬೆಂಗಳೂರು: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ Read more…

BIG NEWS: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಇದು ಜನತಾ ನ್ಯಾಯಾಲಯ ನೀಡಿರುವ ತೀರ್ಪು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಈ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸುಳ್ಳು ಆರೋಪ ಮಾಡಿ ಪ್ರಚಾರ ಮಾಡುತ್ತಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ಈ ಮೂಲಕ Read more…

BIG NEWS: ಉಪಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ನಿರಾಸೆಯಾಗಿದೆ: ಅದರಲ್ಲೂ ಶಿಗ್ಗಾಂವಿ ಫಲಿತಾಂಶ ಆಘಾತ ತಂದಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಹಿನ್ನಡೆಯಿಂದ ನಿರಾಸೆಯಾಗಿರುವುದು ನಿಜ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ರೈತರಿಗೆ ಮುಖ್ಯ ಮಾಹಿತಿ : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ಕೇಂದ್ರ Read more…

ʼಪ್ಯಾಕಿಂಗ್‌ʼ ಮುನ್ನ ಐಸ್‌ ಕ್ರೀಂ ರುಚಿ ನೋಡಿದ ಮಾರಾಟಗಾರ; ಶಾಕಿಂಗ್‌ ವಿಡಿಯೋ ವೈರಲ್

ಕೇರಳದಲ್ಲಿ ಶಾಕಿಂಗ್‌ ಘಟನೆಯೊಂದು ನಡೆದಿದೆ. ಐಸ್‌ ಕ್ರೀಂ ಮಾರಾಟಗಾರನೊಬ್ಬ ಅದನ್ನು ಪ್ಯಾಕಿಂಗ್‌ ಮಾಡುವ ಮೊದಲು ಅದರ ರುಚಿ ನೋಡಿದ್ದು, ಇದರ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. Read more…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 169 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ ಮೂಲಕ sbi.co.in ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ Read more…

ಇಂದು ಇನ್ಸ್ಟಾ ಲೈವ್ ಗೆ ಬರಲಿದೆ ‘ಲವ್ ರೆಡ್ಡಿ’ ಚಿತ್ರತಂಡ

ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆಗಿರುವ ‘ಲವ್ ರೆಡ್ಡಿ’ ಚಿತ್ರ ನಿನ್ನೆಯಷ್ಟೇ ಕನ್ನಡದಲ್ಲಿ ತೆರೆ ಕಂಡಿದ್ದು, ಅದ್ಭುತ ಕಥೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಾಜ್ಯದೆಲ್ಲೆಡೆ ‘ಲವ್ Read more…

BIG NEWS: ಈ ಸೋಲನ್ನು ನಾನೇ ಸ್ವೀಕರಿಸುತ್ತೇನೆ; ಹಾಗಂತ ಸುಮ್ಮನೇ ಕೂರಲ್ಲ: ನಿಖಿಲ್ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಬಿಡದಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದು, ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು.! ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿ: 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆಯ ಫಲಿತಾಂಶವು ಶನಿವಾರ ಹೊರಬಿದ್ದಿದ್ದು, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರು 93,616 ಮತಗಳನ್ನು ಪಡೆದು, 9,649 ಮತಗಳ ಅಂತರದ Read more…

BIG NEWS: ಹಗುರವಾಗಿ ಮಾತನಾಡುವವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಯತ್ನಾಳ್ ಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಅಪ್ಪ ಹಾಗೂ ಕಿರಿಯ ಮಗನೇ ಕಾರಣ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...