alex Certify Live News | Kannada Dunia | Kannada News | Karnataka News | India News - Part 163
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಗುರವಾಗಿ ಮಾತನಾಡುವವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಯತ್ನಾಳ್ ಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಅಪ್ಪ ಹಾಗೂ ಕಿರಿಯ ಮಗನೇ ಕಾರಣ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ನಿಖಿಲ್ ಎಲ್ಲಿದ್ದೀಯಪ್ಪ..? : ಜೆಡಿಎಸ್ ಯುವ ನಾಯಕನ ಕಾಲೆಳೆದ ಕಾಂಗ್ರೆಸ್ ಕಾರ್ಯಕರ್ತರು.!

ಶಿವಮೊಗ್ಗ : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ . ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ Read more…

BIG NEWS: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಅಪ್ಪ ಹಾಗೂ ಕಿರಿಯ ಮಗನೇ ಕಾರಣ: ಸ್ವಪಕ್ಷದ ನಾಯಕರ ವಿರುದ್ಧವೇ ಶಾಸಕ ಯತ್ನಾಳ್ ಲೇವಡಿ

ವಿಜಯಪುರ: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ವಿಪಕ್ಷ ಬಿಜೆಪಿ ಅಭ್ಯರ್ಥಿಗಳು ಹೀನಾಯ ಸೋಲನುಭವಿಸಿದ್ದಾರೆ. ಬಿಜೆಪಿ ಸೋಲಿನ ವಿಚಾರವಾಗಿ ಮಾತನಾಡಿರುವ ಶಾಸಕ Read more…

3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ : DCM ಡಿಕೆ ಶಿವಕುಮಾರ್

ಬೆಂಗಳೂರು : ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ, ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಡಿಸಿಎಂ ಡಿಕೆ Read more…

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ನೋಟಾದಷ್ಟು ಮತ ಪಡೆಯದ ನಟ ಅಜಾಜ್ ಖಾನ್.!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವರ್ಸೋವಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನಟ ಅಜಾಜ್ ಖಾನ್ ಅವರು ಹಿಂದೆ ಬಿದ್ದಿದ್ದಾರೆ. ನಟ 100 ಮತಗಳನ್ನು ಪಡೆಯಲು Read more…

BREAKING : ರಾಜ್ಯದ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ : ಮತದಾರರಿಗೆ ಧನ್ಯವಾದ ತಿಳಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ Read more…

BREAKING : ವಯನಾಡಿನಲ್ಲಿ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ, 5 ಲಕ್ಷ ಮತಗಳ ಭರ್ಜರಿ ಗೆಲುವು.!

ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಬರೋಬ್ಬರಿ 541741 ಮತಗಳನ್ನು ಗಳಿಸಿದ್ದು, ಬರೋಬ್ಬರಿ 357580 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ Read more…

BIG NEWS : ರಾಜ್ಯದ 3 ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಗೆ ಕಾರಣ ಬಿಚ್ಚಿಟ್ಟ ಆರ್.ಅಶೋಕ್ |Karnataka Bye election

ಬೆಂಗಳೂರು : 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದೆ. ಉಪಚುನಾವಣೆ ನಡೆದ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ Read more…

BIG NEWS : ಇದು ಸಿಎಂ, ಡಿಸಿಎಂ ಗೆಲುವು ಅಲ್ಲ, ಕಾಂಚಾಣದ ಗೆಲುವು : ಆರ್.ಅಶೋಕ್ ಟೀಕೆ

ಬೆಂಗಳೂರು : ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಕುರಿತಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ, Read more…

ವಯನಾಡ್ ಉಪ ಚುನಾವಣೆ : 5 ಲಕ್ಷಕ್ಕೂ ಅಧಿಕ ಮತಗಳಿಂದ ‘ಪ್ರಿಯಾಂಕಾ ಗಾಂಧಿ’ ಭರ್ಜರಿ ಮುನ್ನಡೆ.!

ನವದೆಹಲಿ: 48 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯ ಫಲಿತಾಂಶ ಇಂದು ನಿರ್ಧಾರವಾಗಲಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ 5 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದು, ಭರ್ಜರಿ Read more…

ಹಾಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಶ್ರದ್ಧಾ ದಾಸ್

ನಾಯಕ ನಟಿಯಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಬೇಡಿಕೆಯಲ್ಲಿರುವ ಬಹುಭಾಷಾ ನಟಿ ಶ್ರದ್ಧಾ ದಾಸ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹಾಟ್  ಅವತಾರಗಳಿಂದಲೇ ಸದಾ  ಸುದ್ದಿಯಲ್ಲಿದ್ದಾರೆ. ಶ್ರದ್ಧಾ Read more…

BREAKING NEWS: ಉಪಚುನಾವಣೆ ಫಲಿತಾಂಶ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ನೀಡಿದ್ದಾರೆ. ಉಪಚುನಾವಣೆಯ ಈ ಫಲಿತಾಂಶ 2028ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ. ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ Read more…

BREAKING : ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಪಲ್ಟಾ : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ.!

ಬೆಂಗಳೂರು: ಉಪಚುನಾವಣೆ ನಡೆದ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಗೆ ತೀವ್ರ ಹೊಡೆತ ನೀಡಿದೆ. ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಪಲ್ಟಾ Read more…

ELECTION BREAKING : ಬಿಜೆಪಿಗೆ ಬಿಗ್ ಶಾಕ್ : ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು.!

ಬೆಂಗಳೂರು : ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಜ್ಯದ 3 ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, 3 Read more…

ದೇವೇಂದ್ರ ಫಡ್ನವೀಸ್’ ರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು: ಬಿಜೆಪಿ MLC ದಾರೇಕರ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಫಡ್ನವೀಸ್ ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಬಿಜೆಪಿ ಶಾಸಕ ಪ್ರವೀಣ್ ದಾರೇಕರ್ ಶನಿವಾರ ಒತ್ತಾಯಿಸಿದ್ದಾರೆ. ಮೈತ್ರಿಯಲ್ಲಿ, ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವ Read more…

BIG NEWS: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ: ಭರತ್ ಬೊಮ್ಮಾಯಿ ಆರೋಪ

ಹಾವೇರಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಉಪಚುನಾವಣೆ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ Read more…

BREAKING : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು |C.P Yogeshwar

ಚನ್ನಪಟ್ಟಣ : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ .ಯೋಗೇಶ್ವರ್ ಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಚನ್ನಪಟ್ಟಣ Read more…

BREAKING NEWS: ಕೊನೇ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದೇ ಸೋಲಿಗೆ ಕಾರಣ: ಆರ್. ಅಶೋಕ್ ಅಸಮಾಧಾನ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವಿಪಕ್ಷ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದೇ ಬಿಜೆಪಿ ಸೋಲಿಗೆ Read more…

ಆಸಿಡ್ ದಾಳಿಗೊಳಗಾದ ನಾಯಿಗೆ ನ್ಯಾಯ ಕೊಡಿಸಿದ ವಕೀಲರು; 70 ವರ್ಷದ ವ್ಯಕ್ತಿಗೆ ಜೈಲು

ವಿಕೃತ ವ್ಯಕ್ತಿಯಿಂದ ಆಸಿಡ್‌ ದಾಳಿಗೊಳಗಾದ ನಾಯಿಗೆ ದೆಹಲಿ ಮೂಲದ ವಕೀಲರೊಬ್ಬರು ಕೊನೆಗೂ ನ್ಯಾಯ ಕೊಡಿಸಿದ್ದಾರೆ. ಆಸಿಡ್‌ ದಾಳಿ ಮಾಡಿದ್ದ ಆರೋಪಿಗೆ ನ್ಯಾಯಾಲಯ ಈಗ ಜೈಲು ಶಿಕ್ಷೆ ವಿಧಿಸಿದೆ. ದೆಹಲಿ Read more…

BREAKING : ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ‘ಯಾಸೀರ್ ಪಠಾಣ್’ ಗೆ ಗೆಲುವು

ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ನಾಗಚೈತನ್ಯ

ಟಾಲಿವುಡ್ ನ ಖ್ಯಾತ ನಟ ನಾಗಚೈತನ್ಯ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯದಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ. 2009ರಲ್ಲಿ ತೆರೆಕಂಡ ವಾಸುವರ್ಮ ನಿರ್ದೇಶನದ Read more…

BREAKING : ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 25,933 ಮತಗಳ ಭರ್ಜರಿ ಮುನ್ನಡೆ

ರಾಮನಗರ :ಚನ್ನಪಟ್ಟಣದಲ್ಲಿ 16 ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, 16 ನೇ ಸುತ್ತಿನಲ್ಲೂ ಸಿ.ಪಿ ಯೋಗೇಶ್ವರ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ 25,933 Read more…

ಹೃದಯಸ್ಪರ್ಶಿಯಾಗಿದೆ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವ ಮುನ್ನ ಮ್ಯಾನೇಜರ್‌ ಜೊತೆ ಉದ್ಯೋಗಿ ನಡೆಸಿದ ಸಂಭಾಷಣೆ | Watch

ಸಾಮಾನ್ಯವಾಗಿ, ಉದ್ಯೋಗಿಗಳು ತಮ್ಮ ಕೆಲಸವನ್ನು ತೊರೆಯುವ ನಿರ್ಧಾರ ಕೈಗೊಂಡಾಗ ಅವರ ಮೇಲಧಿಕಾರಿಗಳು ಅಷ್ಟು ಚೆನ್ನಾಗಿ ಪ್ರತಿಕ್ರಿಯಿಸುವುದಿಲ್ಲ. ಹೆಚ್ಚಿನ ಮೇಲಧಿಕಾರಿಗಳು ಇಂತಹ ಕ್ರಮಗಳನ್ನು ಅನುಮೋದಿಸದಿದ್ದರೂ, ಅವರಲ್ಲಿ ಕೆಲವರು ಉತ್ತಮ ವೃತ್ತಿಜೀವನದ Read more…

BREAKING: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು: ಬಿಜೆಪಿ ಅಭ್ಯರ್ಥಿಗೆ ಭರತ್ ಬೊಮ್ಮಾಯಿಗೆ ಸೋಲು; ಅಧಿಕೃತ ಘೋಷಣೆ ಬಾಕಿ

ಶಿಗ್ಗಾಂವಿ: ತೀವ್ರ ಜಿದ್ದಾಜಿದ್ದಿನ ಅಖಾಡದಲ್ಲಿ ಒಂದಾಗಿದ್ದ ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ Read more…

ರಿಲೀಸ್ ಆಯ್ತು ಕಿರಣ್ ರಾಜ್ ನಟನೆಯ ‘ಮೇಘ’ ಟ್ರೈಲರ್

ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಕಿರಣ್ ರಾಜ್ ಇತ್ತೀಚಿಗೆ ಸಿನಿಮಾಗಳಲ್ಲಿ ಮಿಂಚುತ್ತಿದ್ದು ಇವರ ನಟನೆಯ ‘ಮೇಘ’ ಚಿತ್ರ ಇನ್ನೇನು ತೆರೆ ಮೇಲೆ ಬರುವ ನಿರೀಕ್ಷೆಯಲ್ಲಿದೆ. ಇದರ ಟ್ರೈಲರ್ ನಿನ್ನೆಯಷ್ಟೇ Read more…

ನಾಯಿ ಜೊತೆ ಚೆಲ್ಲಾಟವಾಡಲು ಹೋಗಿ ಪರದಾಡಿದ ಮರಿ ಕೋತಿ | Video

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳ ಚೆಲ್ಲಾಟದ ಬಹಳಷ್ಟು ವಿಡಿಯೋಗಳು ವೈರಲ್‌ ಆಗುವ ಮೂಲಕ ನೋಡುಗರನ್ನು ನಗೆಗಡಲಲ್ಲಿ ತೇಲಿಸುತ್ತವೆ. ಇದೇ ರೀತಿ ಈಗ ಮತ್ತೊಂದು ವಿಡಿಯೋ ವೈರಲ್‌ ಆಗಿದ್ದು, ನಾಯಿಯೊಂದಿಗೆ ಚೆಲ್ಲಾಟವಾಡಲು Read more…

BREAKING: ಶಿಗ್ಗಾಂವಿ ಉಪಚುನಾವಣೆ: ಹಿನ್ನಡೆಯಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಿಂದಲೇ ಹೊರ ನಡೆದ ಭರತ್ ಬೊಮ್ಮಾಯಿ

ಹಾವೇರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಗೆಲುವಿನತ್ತ ದಾಪುಗಾಲಿಟ್ಟಿದೆ. ಈಗಾಗಲೇ ಸಂಡೂರು Read more…

ಸಂಡೂರಿನಲ್ಲಿ ಹಣದ ಬಲ ಕೆಲಸ ಮಾಡಿದೆ, ಸೋಲಿನ ಹೊಣೆ ನಾನೇ ಹೊರುವೆ : ಬಂಗಾರು ಹನುಮಂತು

ಬಳ್ಳಾರಿ : ಸಂಡೂರಿನಲ್ಲಿ ಹಣದ ಬಲ ಕೆಲಸ ಮಾಡಿದೆ, ಸೋಲಿನ ಹೊಣೆ ನಾನೇ ಹೊರುವೆ ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹೇಳಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ನಾಯಕರು ಮತದಾರರಿಗೆ Read more…

BREAKING: ಚನ್ನಪಟ್ಟಣ ಉಪಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್: ಸಿಹಿ ಹಂಚಿ ಸಂಭ್ರಮಿಸಿದ ಪತ್ನಿ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭಾರಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಹೆಚ್ಚೆ ಹಾಕಿದ್ದಾರೆ. Read more…

BREAKING : ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ ಗೆಲುವು |Karnataka Bye- election

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣ ತುಕಾರಾಂ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...