alex Certify Live News | Kannada Dunia | Kannada News | Karnataka News | India News - Part 1651
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,753 Read more…

ನಾಳೆ ಬಿಡುಗಡೆಯಾಗಲಿದೆ ‘ಬಾನ ದಾರಿಯಲ್ಲಿ’ ಟೀಸರ್

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬಾನ ದಾರಿಯಲ್ಲಿ’ ಸಿನಿಮಾ, ಹಾಡುಗಳ ಮೂಲಕವೇ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ನಾಳೆ ಈ Read more…

ಹೃದಯ ವಿದ್ರಾವಕ ಘಟನೆ: ಎಲಿವೇಟರ್ ಶಾಫ್ಟ್ ಗೆ ಬಿದ್ದು ಬಾಲಕ ಸಾವು; ಲಿಫ್ಟ್ ಮೇಲೆ ಬಂದಾಗ ನಜ್ಜುಗುಜ್ಜಾದ ದೇಹ

ತಾಯಿ ಕೆಲಸ ಮಾಡುತ್ತಿದ್ದಾಗ ಎರಡನೇ ಮಹಡಿಯಲ್ಲಿರುವ ಎಲಿವೇಟರ್ ಶಾಫ್ಟ್ ಗೆ ಆಕಸ್ಮಿಕವಾಗಿ ಜಾರಿ ಬಿದ್ದು 15 ವರ್ಷದ ಬಾಲಕ ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ದೆಹಲಿಯಲ್ಲಿ ನಡೆದಿದೆ. ನೆಲ ಮಹಡಿಯಿಂದ Read more…

BIG NEWS: ಅವರು ಸಿದ್ದರಾಮಯ್ಯ ಅಲ್ಲ, ಬರಿ ಸುಳ್ಳಿನ ರಾಮಯ್ಯ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಹುಬ್ಬಳ್ಳಿ: ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚಲ್ಲಾಟವಾಡುತ್ತಿವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಸರ್ಕಾರ Read more…

ಕಾಲೇಜು ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿದವ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ

12 ನೇ ತರಗತಿ ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿದ ವ್ಯಕ್ತಿ ಬಳಿಕ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆಯಾಗಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಭಾನುವಾರ ವಿದ್ಯಾರ್ಥಿನಿಯ ಮೇಲೆ ಗುಂಡು Read more…

BIG NEWS: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ. ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ Read more…

BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರಾ ಮಾಜಿ ಸಚಿವ ಚಿಂಚನಸೂರ….?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನಪರಿಷತ್ Read more…

BIG NEWS: ಉದ್ಯಮಿಯನ್ನೇ ಕೊಲೆಗೈದ ವೈದ್ಯ ಅರೆಸ್ಟ್

ಬೆಳಗಾವಿ: ಹಣಕಾಸಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಂಗಾರದ ಉದ್ಯಮಿಯಿಂದ ಸಾಲ ಪಡೆದ ವೈದ್ಯನೊಬ್ಬ ಬಳಿಕ ಉದ್ಯಮಿಯನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

ಓಂ, ಅಲ್ಲಾ ಒಂದೇ ಎಂದ ಮದನಿ; ವೇದಿಕೆಯಿಂದ ಹೊರ ನಡೆದ ಹಿಂದೂ ಧಾರ್ಮಿಕ ಮುಖಂಡ

ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಜಮಿಯತ್ ಉಲೇಮಾ – ಇ – ಹಿಂದ್ ಅಧಿವೇಶನದಲ್ಲಿ ಅಧ್ಯಕ್ಷ ಮೊಹಮ್ಮದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ. ಓಂ, ಅಲ್ಲಾ ಒಂದೇ Read more…

ಬ್ಲಾಕ್ ಹೆಡ್ಸ್ ನಿವಾರಣೆಗೆ ಇಲ್ಲಿದೆ ಮನೆ ಮದ್ದು

ನಮ್ಮ ಅಂದದ ಮುಖಕ್ಕೆ ಕಪ್ಪು ಚುಕ್ಕೆ ಅಂದ್ರೆ ಬ್ಲಾಕ್ ಹೆಡ್ಸ್. ಬೇಡ ಅಂದ್ರೂ ಆಗಾಗ ಕಾಣಿಸಿಕೊಳ್ಳುವ ಬ್ಲಾಕ್ ಹೆಡ್ಸ್ ನಿಂದ ಅದೆಷ್ಟೋ ಮಂದಿ ಮುಜುಗರಕ್ಕೊಳಗಾಗ್ತಾರೆ. ಬ್ಲಾಕ್ ಹೆಡ್ಸ್ ಅಂದ್ರೆ Read more…

ಸರ್ಕಾರಿ ಗೋಶಾಲೆಗಳ ಬಳಿ ಚೆಕ್ ಡ್ಯಾಮ್; ಸರ್ಕಾರದ ಮಹತ್ವದ ತೀರ್ಮಾನ

ರಾಜ್ಯದ ಎಲ್ಲ ಸರ್ಕಾರಿ ಗೋಶಾಲೆಗಳ ಸಮೀಪ ಚೆಕ್ ಡ್ಯಾಮ್ ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಭಾನುವಾರದಂದು ಈ ವಿಷಯ Read more…

ಶಿವರಾತ್ರಿಯಂದು ಉಜ್ಜಯಿನಿಯಲ್ಲಿ ಬೆಳಗಲಿವೆ 21 ಲಕ್ಷ ಹಣತೆಗಳು

ಭೋಪಾಲ್: ಮಹಾಶಿವರಾತ್ರಿ ಅಂಗವಾಗಿ ಶ್ರೀಕ್ಷೇತ್ರ ಉಜ್ಜಯಿನಿಯಲ್ಲಿ 21 ಲಕ್ಷ ಮಣ್ಣಿನ ಹಣತೆ ಬೆಳಗಿಸಲಾಗುವುದು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಾಶಿವರಾತ್ರಿ ಸಂದರ್ಭದಲ್ಲಿ Read more…

ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಭಾನುವಾರದಂದು ನಡೆದಿದೆ. ಸೊರಬ ತಾಲೂಕಿನ ಉಳವಿಯ ವಿಜಯ್ ಸಾಗರದಲ್ಲಿ ನಡೆಯುತ್ತಿರುವ ಮಾರಿ ಜಾತ್ರೆಗೆ Read more…

BIG NEWS: ಏರೋ ಇಂಡಿಯಾ ಏರ್ ಶೋಗೆ ಪ್ರಧಾನಿ ಮೋದಿ ಚಾಲನೆ; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭ

ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ-2023 ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಯಲಹಂಕ ಏರ್ ಬೇಸ್ Read more…

ಬಿಕ್ಕಿಬಿಕ್ಕಿ ಅಳುತ್ತಾ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿ.ಎಂ. ಇಬ್ರಾಹಿಂ…!

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಮ್ಮ ಪುತ್ರ ಸಿಎಂ ಫೈಯಾಜ್ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆ ಹುಮನಾಬಾದ್ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಇಬ್ರಾಹಿಂ Read more…

34 ಸಾವಿರಕ್ಕೂ ಅಧಿಕ ಜನ ಬಲಿಯಾದ ಟರ್ಕಿಯಲ್ಲಿ ಮತ್ತೊಂದು ಪ್ರಬಲ ಕಂಪನ

ಟರ್ಕಿ ಮತ್ತು ಸಿರಿಯಾವನ್ನು ನಡುಗಿಸಿದ ರಿಕ್ಟರ್ ಮಾಪಕದಲ್ಲಿ 7.8 ರಷ್ಟು ತೀವ್ರತೆಯ ವಿನಾಶಕಾರಿ ಭೂಕಂಪದ ಸುಮಾರು ಒಂದು ವಾರದ ನಂತರ ಭಾನುವಾರದಂದು ಟರ್ಕಿಯಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. Read more…

BIG NEWS: ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ; ಏರೋ ಇಂಡಿಯಾ ಏರ್ ಶೋ ಉದ್ಘಾಟನೆಗೆ ಕ್ಷಣಗಣನೆ

ಬೆಂಗಳೂರು: ಇಂದಿನಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಏರೋ ಇಂಡಿಯಾ-2023ರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಗೆ ಆಗಮಿಸಿದ್ದಾರೆ. ಯಲಹಂಕವಾಯುನೆಲೆಯಲ್ಲಿ ಬೆಂಗಳೂರು ಏರೋ Read more…

ಯಾವ ರಾಜ್ಯಕ್ಕೆ ಯಾರು ರಾಜ್ಯಪಾಲರು ? ಇಲ್ಲಿದೆ ಸಂಪೂರ್ಣ ಪಟ್ಟಿ

ಭಾನುವಾರದಂದು ಕೇಂದ್ರ ಸರ್ಕಾರ 12 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಇದರ ಜೊತೆಗೆ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಲಾಗಿದೆ. ನೇಮಕಾತಿಯಾದ ರಾಜ್ಯಪಾಲರ ಪೈಕಿ Read more…

ಶಬರಿಮಲೆ ಕಾಣಿಕೆ ಹುಂಡಿಯಲ್ಲಿ ಬರೋಬ್ಬರಿ ಹತ್ತು ಕೋಟಿ ರೂ. ನಾಣ್ಯ….!

ಕೇರಳದ ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಈ ಬಾರಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ನೆರೆದು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಿದ ಕಾರಣ Read more…

ಎಲೆಕ್ಷನ್ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಜನಾರ್ದನ ರೆಡ್ಡಿ

ಕೊಪ್ಪಳ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಸಿಬಿಐ ತಮ್ಮನ್ನು ಬಂಧಿಸಿದ ರಹಸ್ಯ ಬಿಚ್ಚಿಟ್ಟಿದ್ದಾರೆ. Read more…

ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜಯನಗರ Read more…

ಮೋದಿಯವರಿಗೆ ಕೆಲಸ ಮಾಡಿದವರೆಲ್ಲ ಈಗ ರಾಜ್ಯಪಾಲರು; ಕಾಂಗ್ರೆಸ್ ವ್ಯಂಗ್ಯ

ಭಾನುವಾರದಂದು 12 ರಾಜ್ಯಗಳಿಗೆ ಹೊಸ ರಾಜ್ಯಪಾಲರುಗಳನ್ನು ನೇಮಕ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಸಹ ಒಬ್ಬರು. ಅಬ್ದುಲ್ Read more…

ಸಾಹಸ ಪ್ರದರ್ಶನ ವೇಳೆ ನಿಯಂತ್ರಣ ಕಳೆದುಕೊಂಡ ಸ್ಟಂಟ್ ಮ್ಯಾನ್: ಪ್ರೇಕ್ಷಕರ ಗ್ಯಾಲರಿಗೆ ಬೈಕ್ ನುಗ್ಗಿ 9 ಮಂದಿಗೆ ಗಾಯ

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ‘ಮೌತ್ ಕಾ ಕುವಾನ್’ ಕಾರ್ಯಕ್ರಮದ ವೇಳೆ ಬೈಕ್ ಚಲಾಯಿಸುತ್ತಿದ್ದ ಸ್ಟಂಟ್‌ ಮ್ಯಾನ್ ನಿಯಂತ್ರಣ ಕಳೆದುಕೊಂಡು ಪ್ರೇಕ್ಷಕರ ಗ್ಯಾಲರಿಗೆ ನುಗ್ಗಿದ ಪರಿಣಾಮ ಒಂಬತ್ತು ಜನರು ಗಾಯಗೊಂಡಿದ್ದಾರೆ. Read more…

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ Read more…

ಬಾಯಿಯನ್ನು ಸ್ವಚ್ಛವಾಗಿಟ್ಟುಕೊಳ್ಳದಿದ್ದರೆ ನಿಮ್ಮ ಮೆದುಳಿಗೇ ಎದುರಾಗಬಹುದು ಕಂಟಕ….!  

ಕೆಟ್ಟ ಮೌಖಿಕ ನೈರ್ಮಲ್ಯವು ಮೆದುಳಿನ ಆರೋಗ್ಯವನ್ನು ಹಾಳುಮಾಡುತ್ತದೆ, ಇತ್ತೀಚಿನ ಅಧ್ಯಯನವು ಏನು ಹೇಳುತ್ತದೆ ಎಂಬುದನ್ನು ತಿಳಿಯಿರಿಒಸಡು ಕಾಯಿಲೆ, ಕೊಳೆತ ಹಲ್ಲುಗಳು ಹೀಗೆ ಬಾಯಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಮ್ಮ Read more…

ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ಮಂಡ್ಯ: ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ಕಬ್ಬಿನ ಗದ್ದೆಗೆ ತಗಲಿದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಮಹಾಲಿಂಗಯ್ಯ(60) ಮೃತಪಟ್ಟ ರೈತ ಎಂದು ಹೇಳಲಾಗಿದೆ. Read more…

ಅತ್ಯಂತ ಪ್ರಸಿದ್ಧ ತಾಣ ನಯನ ಮನೋಹರಿ ಕನ್ಯಾಕುಮಾರಿ….!

ಕನ್ಯಾಕುಮಾರಿ ಅತ್ಯಂತ ಪ್ರಸಿದ್ಧವಾದ ತಾಣ. ಇದು ಭಾರತದ ಭೂಪಟದಲ್ಲಿರುವ ಕೊನೆಯ ಭಾಗ. ಕುಮಾರಿ ಅಮ್ಮ ದೇವಸ್ಥಾನ ಅಥವಾ ಕನ್ಯಾಕುಮಾರಿ ದೇವಸ್ಥಾನ ಈ ಸಮುದ್ರ ತೀರದಲ್ಲಿದೆ. ಇದು ಶಿವನನ್ನು ಮದುವೆಯಾಗಲು Read more…

ರಾಜಕಾರಣಿ ಸೋಗಿನಲ್ಲಿ ದೈಹಿಕ ಸಂಬಂಧ ಬೆಳೆಸಿ ಯುವತಿಗೆ ವಂಚನೆ

ಬೆಂಗಳೂರು: ಜೆಡಿಎಸ್ ಜಿಲ್ಲಾ ಮುಖಂಡನ ಸೋಗಿನಲ್ಲಿ ಕೊಲ್ಕತ್ತಾ ಯುವತಿಗೆ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ ವಂಚಿಸಿದ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆ Read more…

ಎಸ್.ಎಸ್.ಎಲ್.ಸಿ. ಪ್ರಶ್ನೆ ಪತ್ರಿಕೆಗೆ ಶಿಕ್ಷಣ ಇಲಾಖೆಯಿಂದ 60 ರೂ. ವಸೂಲಿ: ವಿರೋಧ

ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಕೆಗೆ ಮಕ್ಕಳಿಂದ ತಲಾ 60 ರೂಪಾಯಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ. 2022 -23ನೇ Read more…

ಗ್ಯಾಸ್ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಸಾಮಾನ್ಯ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಅನೇಕರು ಗ್ಯಾಸ್ ಸಮಸ್ಯೆಯಿಂದ ಬಳಲುತ್ತಾರೆ. ಗ್ಯಾಸ್ ನಿಂದಾಗಿ ಅನೇಕ ಸಮಸ್ಯೆಗಳು ಕಾಡುತ್ತವೆ. ಇದ್ರಿಂದ ಮುಕ್ತಿ ಪಡೆಯಲು ಜನರು ಇನ್ನಿಲ್ಲದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...