alex Certify Live News | Kannada Dunia | Kannada News | Karnataka News | India News - Part 1652
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರಿಗೆ ನೆಮ್ಮದಿ ಸುದ್ದಿ: ಸಕಾಲದಲ್ಲಿ ಸೂಕ್ತ ಸೌಲಭ್ಯ

ಬೆಂಗಳೂರು: ರಾಜ್ಯದ ಹಿರಿಯ ನಾಗರಿಕರಿಗೆ ಸಕಾಲದಲ್ಲಿ ಸೂಕ್ತ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಿಜೆಪಿ ಸದಸ್ಯ Read more…

ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪ್ಯೂರ್ ವೆಜಿಟೇರಿಯನ್….!

ವಿಧಾನಸಭೆಯ ಕೊನೆ ಅಧಿವೇಶನ ನಡೆಯುತ್ತಿದ್ದು, ಈ ವರ್ಷವೇ ಚುನಾವಣೆ ನಡೆಯಲಿದೆ. ಸದನದಲ್ಲಿ ಸಾರ್ವಜನಿಕ ಸಮಸ್ಯೆಗಳ ಜೊತೆಗೆ ಹಲವು ಸ್ವಾರಸ್ಯಕರ ಚರ್ಚೆಗಳು ಸಹ ನಡೆದಿದ್ದು ಅದರ ಒಂದು ತುಣುಕು ಇಲ್ಲಿದೆ. Read more…

ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಆಡಕೆಯಿಂದ ಕ್ಯಾನ್ಸರ್ ಗೆ ಔಷಧ

ಬೆಂಗಳೂರು: ಅಡಕೆಯಿಂದ ಕ್ಯಾನ್ಸರ್ ಗೆ ಔಷಧಿ ತಯಾರಿಸಬಹುದಾಗಿದೆ ಎಂದು ಎಂ.ಎಸ್. ರಾಮಯ್ಯ ತಾಂತ್ರಿಕ ವಿವಿ ವರದಿ ಸಲ್ಲಿಸಿದೆ. ಆಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ. ಇದರಿಂದ ಕ್ಯಾನ್ಸರ್ ನಿವಾರಕ ಔಷಧಿ Read more…

OPS ಜಾರಿಯಾಗುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಿಗ್ ಶಾಕ್’

ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ಹೋರಾಟ ನಡೆಸಿದ್ದು, ಆದರೆ ಇದೀಗ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ ದೊಡ್ಡ ಶಾಕ್ ನೀಡಿದೆ. ನೂತನ ಪಿಂಚಣಿ Read more…

BIG NEWS: ರಾಜ್ಯದಲ್ಲಿವೆ 1,316 ಅನಧಿಕೃತ ಶಾಲೆಗಳು; ಸಾರ್ವಜನಿಕ ಶಿಕ್ಷಣ ಇಲಾಖೆ ವರದಿಯಲ್ಲಿ ಬಹಿರಂಗ

ರಾಜ್ಯದಲ್ಲಿನ ಅನಧಿಕೃತ ಶಾಲೆಗಳ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ. 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 1,316 ಅನಧಿಕೃತ ಶಾಲೆಗಳಿವೆ ಎಂದು Read more…

ಹೊಟ್ಟೆ ನೋವಿಗೆ ರಾಮಬಾಣ ಇಂಗು

ಮಳೆಗಾಲದಲ್ಲಿ ಹವಾಮಾನ ಬದಲಾವಣೆ ಹಾಗೂ ಕೆಲವೊಂದು ಆಹಾರ ಸೇವನೆಯಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಈ ನೋವು ಹೆಚ್ಚಾಗುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ಔಷಧಿ ತೆಗೆದುಕೊಳ್ಳದಿದ್ದಲ್ಲಿ ಮತ್ತೊಂದು ಸಮಸ್ಯೆ Read more…

ಫೆ. 17 ರಂದು ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2023 -24 ನೇ ಸಾಲಿನ ಆಯವ್ಯಯವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮಂಡಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 570 ಪಿಡಿಒ ನೇಮಕಾತಿ

ಬೆಂಗಳೂರು: 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ Read more…

ಬಿಳಿ ಕೂದಲನ್ನು ಕಪ್ಪು ಮಾಡಲು ಇಲ್ಲಿದೆ ಸುಲಭ ವಿಧಾನ

ಸಣ್ಣ ವಯಸ್ಸಿನಲ್ಲೇ ನಿಮ್ಮ ಕೂದಲು ಬಿಳಿಯಾಗಿದೆಯೇ…? ಇದಕ್ಕೆ ಹಾರ್ಮೋನ್ ಬದಲಾವಣೆ ಕಾರಣವಾದರೆ ನೀವು ಅಸಹಾಯಕರು. ಅದರ ಹೊರತಾಗಿ ಕಾಳಜಿಯ ಕೊರತೆ ಅಥವಾ ಒತ್ತಡದಿಂದಾಗಿ ಕೂದಲು ಬಿಳಿಯಾಗಿದ್ದರೆ ಅದನ್ನು ಕಪ್ಪಾಗಿಸುವ Read more…

ಗ್ರಾಮ ಪಂಚಾಯಿತಿ 30 ಸಾವಿರ ಸಿಬ್ಬಂದಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು: ರಾಜ್ಯದ ಸುಮಾರು 6000 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸಿ ಮತ್ತು ಡಿ ದರ್ಜೆ ನೌಕರರು ಎಂದು ಪರಿಗಣಿಸಿ ಸರ್ಕಾರಿ ನೌಕರರ ರೀತಿ ವೇತನ ನಿಗದಿ Read more…

ಸಮವಸ್ತ್ರ ವಿತರಣೆಗೆ ನಿರ್ಲಕ್ಷ್ಯ: ಸರ್ಕಾರಕ್ಕೆ ಹೈಕೋರ್ಟ್ ಮತ್ತೆ ತೀವ್ರ ತರಾಟೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಿಸಿರುವ ಕುರಿತಾಗಿ ಅಗತ್ಯ ದಾಖಲೆಗಳ ಸಹಿತ ಮಾಹಿತಿ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. Read more…

ಹುರಿದ ಬೆಳ್ಳುಳ್ಳಿ ಸೇವಿಸಿ ಪಡೆಯಿರಿ ಈ ಆರೋಗ್ಯ ಲಾಭ…..!

ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಅನೇಕ ರೀತಿಯ ಲಾಭಗಳನ್ನು ಪಡೆಯಬಹುದು ಎಂಬುದು ನಮಗೀಗಾಗಲೇ ಗೊತ್ತು. ಆದರೆ ಹುರಿದ ಬೆಳ್ಳುಳ್ಳಿಯಿಂದ ಅನೇಕ ರೀತಿಯ ಆರೋಗ್ಯ ಲಾಭಗಳನ್ನು ಪಡೆಯಬಹುದು ಎಂಬುದು ಸಂಶೋಧನೆಯಿಂದ ಸಾಬೀತಾಗಿದೆ. ನಿರಂತರವಾಗಿ Read more…

ಆರೋಗ್ಯಕ್ಕೆ ಲಾಭಕರ ಓಟ್ಸ್ ಲಡ್ಡು

ಮಕ್ಕಳಿಗೆ ಏನಾದರೂ ಆರೋಗ್ಯಕರವಾದ ತಿನಿಸುಗಳನ್ನು ಮಾಡಿಕೊಟ್ಟರೆ ಅವರ ಹೊಟ್ಟೆನೂ ತುಂಬುತ್ತದೆ. ಹಾಗೇ ಅವರ ಆರೋಗ್ಯಕ್ಕೂ ಅದು ಒಳ್ಳೆಯದು. ಇದನ್ನು ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 2 Read more…

ಥೈರಾಯಿಡ್ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾದ ಜೀವನಶೈಲಿಯಿಂದಾಗಿ ಮಹಿಳೆಯರು ಹಲವು ಸಮಸ್ಯೆಗಳಿಂದ ಬಳಲುವಂತಾಗಿದೆ. ಥೈರಾಯಿಡ್ ಕೂಡಾ ಅಂಥ ಸಮಸ್ಯೆಗಳಲ್ಲಿ ಒಂದು. ಥೈರಾಯಿಡ್ ನಿಂದ ಕುತ್ತಿಗೆಯ ಭಾಗ ಊದಿಕೊಳ್ಳುವುದರ ಜೊತೆಗೆ ಗರ್ಭ ಕೋಶದ ಕಾಯಿಲೆಯೂ ಅಂಟಿಕೊಳ್ಳುತ್ತದೆ. Read more…

ಸ್ವಾದಿಷ್ಟಕರ ‘ಪನೀರ್ ಪಲಾವ್’ ಮಾಡಿ ಸವಿಯಿರಿ

ಪನೀರ್ ಅಂದ್ರೆ ಸಾಮಾನ್ಯವಾಗಿ ಎಲ್ರೂ ಇಷ್ಟಪಡ್ತಾರೆ. ಅದರ ವಿಶೇಷ ಟೇಸ್ಟ್ ಮತ್ತು ಫ್ಲೇವರ್ ಪಲಾವ್ ಅನ್ನು ಇನ್ನಷ್ಟು ಸ್ವಾದಿಷ್ಟಮಯವಾಗಿಸುತ್ತದೆ. ಅದರಲ್ಲೂ ಮನೆಯಲ್ಲೇ ಮಾಡಿದ ಪನೀರ್ ಆದ್ರೆ ಇನ್ನೂ ಉತ್ತಮ. Read more…

ಈ ವಸ್ತುಗಳನ್ನ ಎಂದಿಗೂ ದಾನದ ರೂಪದಲ್ಲಿ ನೀಡಬೇಡಿ

ಗೊತ್ತಿದ್ದೋ ಗೊತ್ತಿಲ್ಲದೆಯೋ ನಾವು ಸಾಕಷ್ಟು ವಸ್ತುಗಳನ್ನ ದಾನದ ರೂಪದಲ್ಲಿ ನೀಡಿ ಬಿಡ್ತೇವೆ. ಇದರಿಂದ ನಮಗೆ ಒಳ್ಳೆಯದಾಗೋದಕ್ಕಿಂತ ಹೆಚ್ಚು ನಷ್ಟವಾಗೋದೇ ಜಾಸ್ತಿ. ಅಂತಹ ವಸ್ತುಗಳು ಯಾವುದೆಂದು ನೋಡೋಣ ಬನ್ನಿ. ಮನೆಯಲ್ಲಿ Read more…

ಈ ರಾಶಿಯವರಿಗಿದೆ ಇಂದು ಕೆಲಸದಲ್ಲಿ ಯಶಸ್ಸು

ಮೇಷ ರಾಶಿ ಇಂದು ಸಾಂಸಾರಿಕ ವಿಷಯಗಳನ್ನು ಬಿಟ್ಟು ಆಧ್ಯಾತ್ಮದೆಡೆಗೆ ಒಲವು ಹೊಂದಲಿದ್ದೀರಿ. ರಹಸ್ಯ ವಿದ್ಯೆ ಮತ್ತು ಗಹನ ಚಿಂತನಶಕ್ತಿ ನಿಮ್ಮ ಮಾನಸಿಕ ಭಾರವನ್ನು ಕಡಿಮೆ ಮಾಡಲಿದೆ. ಆಧ್ಯಾತ್ಮಿಕ ಸಿದ್ಧಿ Read more…

ಆರ್ಥಿಕ ವೃದ್ಧಿಗೆ ಮನೆಯ ತಿಜೋರಿಯಲ್ಲಿಡಿ ಈ ವಸ್ತು

ಕಪಾಟು ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರುತ್ತದೆ. ಕಪಾಟಿನಲ್ಲಿ ಅಮೂಲ್ಯ ವಸ್ತುಗಳನ್ನು ಇಡಲಾಗುತ್ತದೆ. ಈ ತಿಜೋರಿಯನ್ನು ಎಂದೂ ಖಾಲಿಯಿಡಬಾರದು. ತಿಜೋರಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಪಾಲಿಸಿದ್ರೆ ಎಂದೂ ಹಣದ ಸಮಸ್ಯೆ Read more…

‌ಲಿವರ್ ಪ್ರಿಯ ಮಾಂಸಹಾರಿಗಳಿಗೆ ಇಲ್ಲಿದೆ ಸಲಹೆ

ಮಾಂಸಹಾರ ಪ್ರಿಯರಿಗೆ ಲಿವರ್ ಎಂದರೆ ತುಂಬಾ ಇಷ್ಟವಿರುತ್ತದೆ. ಮಟನ್ ಲಿವರ್ ನಿಂದ ಮಾಡಿದ ಅಡುಗೆ ಕೂಡ ತುಂಬಾ ಚೆನ್ನಾಗಿರುತ್ತದೆ. ಆದರೆ ಇದರಿಂದ ಒಂದು ರೀತಿಯ ವಾಸನೆ ಬರುತ್ತದೆ. ಆ Read more…

ಕಾಳುಗಳನ್ನು ಮೊಳಕೆ ಕಟ್ಟುವುದು ಹೇಗೆ ಗೊತ್ತಾ…..?

ಮೊಳಕೆ ಕಾಳುಗಳ ಪ್ರಯೋಜನಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಆದರೆ ಬಹುತೇಕರಿಗೆ ಅದನ್ನು ಮೊಳಕೆ ಬರಿಸುವುದು ಹೇಗೆ ಎಂಬುದು ಸರಿಯಾಗಿ ತಿಳಿದಿರುವುದಿಲ್ಲ. ಅದು ಹೇಗೆಂದು ತಿಳಿಯೋಣ ಬನ್ನಿ..… ಮೊಳಕೆ Read more…

ಕೂದಲ ಆರೈಕೆಗೆ ಬೆಸ್ಟ್ ನೆಲ್ಲಿಕಾಯಿ

ಟಿವಿಯಲ್ಲಿ ಬರುವ ಜಾಹೀರಾತುಗಳನ್ನು ನೀವು ಗಮನಿಸಿರಬಹುದು. ಅವುಗಳಲ್ಲಿ ಎಲ್ಲಾ ಶ್ಯಾಂಪೂಗಳೂ ನೆಲ್ಲಿಕಾಯಿ ಬಳಸಿರುವುದಾಗಿ ಹೇಳಿಕೊಳ್ಳುತ್ತವೆ. ರಾಸಾಯನಿಕ ಭರಿತ ಆ ಶ್ಯಾಂಪೂಗಳನ್ನು ಬಳಸುವುದರ ಬದಲು ನೈಸರ್ಗಿಕವಾಗಿ ಸಿಗುವ ನೆಲ್ಲಿಕಾಯಿ ಬಳಸಿ Read more…

ಊಟದ ವಿಚಾರಕ್ಕೆ ಗಲಾಟೆ; ಕಾಲೇಜು ವಿದ್ಯಾರ್ಥಿಗಳಿಂದ ದಾಂಧಲೆ | Video

ಕೊಯಮತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ಊಟ ಬಡಿಸುವ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ನಡುವೆ ಭಾರೀ ಗಲಾಟೆ ನಡೆದಿದೆ. ಹಿಂಸಾತ್ಮಕ ಘರ್ಷಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, Read more…

Shocking Video: ವಾಕಿಂಗ್ ಹೊರಟಿದ್ದ ಯುವತಿ ಮೊಬೈಲ್ ಕದಿಯಲು ಆಕೆಯ ಎದೆ ಮೇಲೆ ಹೊಡೆದ ಕಾಮುಕ

ಮುಂಜಾನೆ ವಾಕಿಂಗ್ ಮಾಡ್ತಿದ್ದ ಯುವತಿಯಿಂದ ಫೋನ್ ಕದಿಯುವ ಉದ್ದೇಶದಿಂದ ಯುವತಿಯ ಎದೆಗೆ ಹೊಡೆದಿರೋ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಪ್ರಕರಣ ಸಂಬಂಧ ಧಾರಾವಿ ಪ್ರದೇಶದ ಇಬ್ಬರು ಯುವಕರನ್ನು ಮುಂಬೈ ಬಾಂದ್ರಾ Read more…

220 ಬೋಯಿಂಗ್ ಏರ್ ಕ್ರಾಫ್ಟ್ ಖರೀದಿಸುವ ಏರ್ ಇಂಡಿಯಾ ‘ಐತಿಹಾಸಿಕ ಒಪ್ಪಂದ’ ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಬಿಡೆನ್

ಏರ್‌ ಬಸ್ ನಂತರ, ಬೋಯಿಂಗ್‌ನಿಂದ 220 ವಿಮಾನಗಳನ್ನು ಖರೀದಿಸಲು ಏರ್ ಇಂಡಿಯಾ ಒಪ್ಪಂದ ಮಾಡಿಕೊಂಡಿರುವುದನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಶ್ಲಾಘಿಸಿದ್ದು, ಐತಿಹಾಸಿಕ ಒಪ್ಪಂದ ಎಂದು ಹೇಳಿದ್ದಾರೆ. ಏರ್‌ಬಸ್‌ನಿಂದ Read more…

ಪ್ರೇಮಿಗಳ ದಿನವೇ ಬೆಚ್ಚಿ ಬೀಳಿಸುವ ಘಟನೆ: ಗೆಳತಿ ಮೇಲೆ ರೇಪ್, ಖಾಸಗಿ ಅಂಗಕ್ಕೆ ರಾಡ್; ದುರಂತ ಅಂತ್ಯ ಕಂಡ ಹುಡುಗಿ

ರಾಂಚಿ: ಜಾರ್ಖಂಡ್‌ ನಲ್ಲಿ ಪ್ರೇಮದ ಪಾಶಕ್ಕೆ ತುತ್ತಾದ ಹುಡುಗಿಯೊಬ್ಬಳು ಪ್ರೇಮಿಗಳ ದಿನವೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಪ್ರೇಮಿಗಳ ದಿನವನ್ನು ತನ್ನ ಸಂಗಾತಿಯೊಂದಿಗೆ  ಸ್ಮರಣೀಯವಾಗಿಸುವ ನಿರೀಕ್ಷೆಯಲ್ಲಿದ್ದ ಆಕೆಗೆ ಪ್ರಿಯಕರನೇ Read more…

BREAKING: ಶೇ. 50 ರಷ್ಟು ಟ್ರಾಫಿಕ್ ಫೈನ್ ರಿಯಾಯಿತಿ 15 ದಿನ ವಿಸ್ತರಣೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇಕಡ 50 ರಷ್ಟು ರಿಯಾಯಿತಿ ಅವಧಿಯನ್ನು ಮತ್ತೆ 15 ದಿನ ವಿಸ್ತರಿಸಲು ತೀರ್ಮಾನಿಸಲಾಗಿದೆ. ಜನಸಾಮಾನ್ಯರಿಂದ ರಿಯಾಯಿತಿ ವಿಸ್ತರಿಸುವಂತೆ ಮನವಿ Read more…

BREAKING: ‘ಲಗಾನ್’ ನಟ ಜಾವೇದ್ ಖಾನ್ ಅಮ್ರೋಹಿ ಇನ್ನಿಲ್ಲ

ಖ್ಯಾತ ನಟ ಅಮೀರ್ ಖಾನ್ ಅಭಿನಯದ ಲಗಾನ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಜಾವೇದ್ ಖಾನ್ ಆಮ್ರೋಹಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 73 ವರ್ಷದ ಜಾವೇದ್ ಖಾನ್ ಅವರನ್ನು Read more…

ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಅಪಘಾತದಲ್ಲಿ ನವ ದಂಪತಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 16ರ ಗೋಳಾಂತರ ಬಳಿ ಸೋಮವಾರ ಈ ಘಟನೆ ನಡೆದಿದೆ. Read more…

SHOCKING: ಡಾಬಾದಲ್ಲಿದ್ದ ಫ್ರಿಜ್ ನಲ್ಲಿ ಬಾಲಕಿ ಶವ ಪತ್ತೆ: ಮದುವೆಯಾಗೆಂದ ಹುಡುಗಿ ಕೊಂದ ಕಿರಾತಕ

ನವದೆಹಲಿ: ನಜಾಫ್‌ ಗಢ್‌ ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ತನ್ನ ಡಾಬಾದಲ್ಲಿ ಬಾಲಕಿಯನ್ನು ಕೊಂದು ಶವವನ್ನು ಫ್ರಿಡ್ಜ್‌ ನಲ್ಲಿ ಸಂಗ್ರಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. Read more…

ಚುನಾವಣೆಯಲ್ಲಿ ‘ಹುಲಿಯಾ’ ಕಾಡಿಗೆ ಹೋಗುತ್ತೆ; ‘ಬಂಡೆ’ ಒಡೆದು ಹೋಗುತ್ತದೆ; ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಈ ಬಾರಿ ವಿಧಾನಸಭಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...