alex Certify Live News | Kannada Dunia | Kannada News | Karnataka News | India News - Part 1653
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಕಳದಲ್ಲಿ ನೆಲೆ ನಿಂತ ಏಕ ಶಿಲಾ ಮೂರ್ತಿ ವಿರಕ್ತ ಗೊಮ್ಮಟೇಶ್ವರ…!

ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿರುವ ಗೊಮ್ಮಟನನ್ನು ವೀಕ್ಷಿಸಲು ನೀವು ಮಂಗಳೂರಿನಿಂದ 32 ಮೈಲು, ಮೂಡುಬಿದ್ರೆಯಿಂದ 10 ಮೈಲು, ವೇಣೂರಿನಿಂದ 22 ಮೈಲು ದೂರ ಕ್ರಮಿಸಬೇಕು. ಇದು ಕರಿಕಲ್ಲಿನ ನೆಲವಾದ್ದರಿಂದ Read more…

ದೇವೇಗೌಡರ ಕುಟುಂಬದವರು ಮಾತ್ರ ರಾಜಕಾರಣದಲ್ಲಿದ್ದಾರಾ ? ಅಮಿತ್ ಶಾ ಗೆ HDK ಪ್ರಶ್ನೆ

ಜೆಡಿಎಸ್ ಕುಟುಂಬ ರಾಜಕಾರಣದ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ದೇವೇಗೌಡರ ಕುಟುಂಬದವರು ಮಾತ್ರ Read more…

ಬೆಂಕಿ ಹೀಗೂ ಹೊತ್ತಿಸಬಹುದು ಎಂಬುದನ್ನು ತೋರಿಸುತ್ತೆ ಈ ವಿಡಿಯೋ…!

ಕೆಲವು ದಿನಗಳ ಹಿಂದೆ ಒಣ ಎಲೆಗಳು, ಪೆನ್ಸಿಲ್ ಮತ್ತು ಚೂಯಿಂಗ್ ಗಮ್ ಬಳಸಿ ವ್ಯಕ್ತಿಯೊಬ್ಬರು ಬೆಂಕಿ ಹೊತ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿತ್ತು. ಅಂಥದ್ದೇ ಇನ್ನೊಂದು Read more…

BREAKING: ಬಿಎಂಟಿಸಿ ಬಸ್ ಗೆ ಮತ್ತೋರ್ವ ಪಾದಚಾರಿ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೋರ್ವ ಪಾದಚಾರಿ ಬಲಿಯಾಗಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಬಳಿ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ವೃದ್ಧನ ಮೇಲೆಯೇ ಬಿಎಂಟಿಸಿ ಬಸ್ ಹರಿದು ಹೋಗಿದೆ. Read more…

BIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು

ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು 21 Read more…

Watch: ಕಾರು ಚಾಲಕನನ್ನು ಸುಖಾಸುಮ್ಮನೆ ಬೈಯಲು ಹೋದ ವೃದ್ಧ; ಮರುಕ್ಷಣವೇ ಹೀಗಾಯ್ತು ಆತನ ಪಾಡು

ರಸ್ತೆಯಲ್ಲಿ, ನಾವು ಹಲವಾರು ವಿಭಿನ್ನ ರೀತಿಯ ವ್ಯಕ್ತಿಗಳನ್ನು ನೋಡುತ್ತಿರುತ್ತೇವೆ. ಕೆಲವೊಮ್ಮೆ ವಿಚಿತ್ರ ವ್ಯಕ್ತಿಗಳು ಕಾಣಸಿಗುತ್ತಾರೆ. ಇಂಥವರ ಪೈಕಿ ಕೆಲವರ ನಡವಳಿಕೆಗಳು ಮಿತಿಮೀರಿದ ಕಿರಿಕಿರಿಯನ್ನುಂಟು ಮಾಡುತ್ತದೆ ಅಥವಾ ಕೆಲವೊಮ್ಮೆ ಕೆಲವರ Read more…

BREAKING: ಇದು ನನ್ನ ಕೊನೆಯ ಚುನಾವಣೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಮಹತ್ವದ ಘೋಷಣೆ

ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಘೋಷಣೆ ಮಾಡಿದ್ದಾರೆ. ಗೋಕಾಕ್ ನಲ್ಲಿ ಮಾತನಾಡಿದ ಅವರು, ನಾನು Read more…

BIG NEWS: ರಾಜ್ಯಪಾಲರ ಭಾಷಣದ ಮೂಲಕ ತೌಡು ಕುಟ್ಟಿಸಿದ್ದಾರೆ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಸರ್ಕಾರದ ಸಾಧನೆಯ ಬಗ್ಗೆ ರಾಜ್ಯಪಾಲರ ಭಾಷಣದ ಮೂಲಕ ತೌಡು ಕುಟ್ಟಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 74 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ Read more…

ಬ್ರೆಜಿಲ್​ ನಲ್ಲಿ ನಡೆದಿದೆ ನಂಬಲಸಾಧ್ಯವಾದ ಅದ್ಭುತ….! ಲಕ್ಷಾಂತರ ಮಂದಿಯಿಂದ ವಿಡಿಯೋ ವೀಕ್ಷಣೆ

ನಿಸರ್ಗದಲ್ಲಿ ಆಗುವ ಕ್ರಿಯೆಗಳೇ ವಿಚಿತ್ರ. ಮನುಷ್ಯ ಎಷ್ಟೇ ಪ್ರಯೋಗಶೀಲನಾಗಿದ್ದರೂ, ಏನೇನೋ ಸಾಹಸಮಯ ಕಾರ್ಯಗಳನ್ನು ಮಾಡಿ ಎಷ್ಟೇ ಮುಂದುವರೆದಿದ್ದೇನೆ ಎಂದು ಹೇಳುತ್ತಿದ್ದರೂ ಪ್ರಕೃತಿಯ ಮುಂದೆ ಆತನದ್ದು ಎಲ್ಲವೂ ಶೂನ್ಯವೇ. ಹೀಗೆ Read more…

‘ಅತ್ಯಾಚಾರ’ಕ್ಕೆ ಅನುಕೂಲ ಮಾಡಿಕೊಡುವ ಮಹಿಳೆ ವಿರುದ್ಧ ಗ್ಯಾಂಗ್‌ ರೇಪ್‌ ಪ್ರಕರಣ; ಅಲಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ

ನಿಸ್ಸಂದೇಹವಾಗಿ ಮಹಿಳೆ ಅತ್ಯಾಚಾರದ ಅಪರಾಧವನ್ನು ಮಾಡಲಾರಳು, ಆದರೆ ಆಕೆ ಆ ಕೃತ್ಯವನ್ನು ಸುಗಮಗೊಳಿಸಿದರೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 ಡಿ ಅಡಿಯಲ್ಲಿ `ಗ್ಯಾಂಗ್ ರೇಪ್’ ಅಪರಾಧಕ್ಕಾಗಿ Read more…

BIG NEWS: ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮದ ಟಿಪ್ಪು ಡ್ರಾಪ್ ನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದ ಟಿಪ್ಪು ಡ್ರಾಪ್ ಬಳಿ ಯುವಕನೊಬ್ಬನ ಬ್ಯಾಗ್ Read more…

ಹಗ್ಗದ ಮೇಲೆ ವೃದ್ಧೆಯ ಸೈಕ್ಲಿಂಗ್: ವಿಡಿಯೋ ​ನೋಡಿ ನಿಬ್ಬೆರಗಾದ ನೆಟ್ಟಿಗರು…!

ರಾಕ್ ಕ್ಲೈಂಬಿಂಗ್, ರೋಪ್ ಸೈಕ್ಲಿಂಗ್, ಪ್ಯಾರಾಗ್ಲೈಡಿಂಗ್, ಸ್ಕೈ ಡೈವಿಂಗ್‌ನಂತಹ ಸಾಹಸಗಳು ನಮ್ಮಲ್ಲಿ ಹೆಚ್ಚಿನವರಿಗೆ ರೋಮಾಂಚನಕಾರಿ ಅನುಭವವನ್ನು ನೀಡುತ್ತದೆ. ಇಂಥ ಸಾಹಸ ಮಾಡಲು ವಯಸ್ಸಿನ ಮಿತಿ ಏನಿಲ್ಲ. ವಯಸ್ಸು ಎನ್ನುವುದು Read more…

Viral Video: ವಿಚಿತ್ರವಾಗಿ ವರ್ತಿಸಿದ ಸಾವಿರಾರು ಕಾಗೆಗಳು; ಬೆಚ್ಚಿಬಿದ್ದ ಜನ

ಜಪಾನ್: ಜಪಾನ್‌ನ ಹೊನ್ಶು ಎಂಬಲ್ಲಿ ವಿಚಿತ್ರವೊಂದು ಸಂಭವಿಸಿದೆ. ಇಲ್ಲಿ ಸಾವಿರಾರು ಕಾಗೆಗಳು ಏಕಾಏಕಿ ಒಂದೆಡೆ ಸೇರಿದ್ದು, ವಿಚಿತ್ರವಾಗಿ ಕೂಗತೊಡಗಿರುವ ಘಟನೆ ನಡೆದಿದೆ. ಕ್ಯೋಟೋ ಬಳಿಯ ಜಪಾನಿನ ದ್ವೀಪದ ಬೀದಿಗಳಲ್ಲಿ Read more…

ಬರಿಗಾಲಲ್ಲಿ 600 ಮೆಟ್ಟಿಲು ಹತ್ತಿ ಪುರಾತನ ದೇವಾಲಯಕ್ಕೆ ಬಂದ ನಟಿ…..!

ನಟಿ ಸಮಂತಾ ರುತ್ ಪ್ರಭು ತಮ್ಮ ಹೊಸ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಚ್ಚ ಬಿಳಿಯ ಕಾಟನ್ ಡ್ರೆಸ್‌ನಲ್ಲಿ ಕಾಣಿಸಿಕೊಂಡ ಸಮಂತಾ Read more…

ಮ್ಯೂಸಿಕಲ್ ಖಾನಾ: ಅಡುಗೆ ತಯಾರಿಸುವಾಗ ತಾಳವಾದ್ಯ ಮತ್ತು ಲಯದೊಂದಿಗೆ ಸಂಗೀತ….!

ಅಡುಗೆ ಮಾಡುವುದು ಒಂದು ಕಲೆ. ಐಷಾರಾಮಿ ಹೋಟೆಲ್‌ಗಳು ಮತ್ತು ಡೈನರ್ಸ್‌ಗಳು ತಮ್ಮ ಅಸಾಧಾರಣ ಅಡುಗೆ ವಿಧಾನಗಳು ಮತ್ತು ಕೌಶಲ್ಯಗಳಿಗಾಗಿ ಬಾಣಸಿಗರಿಗೆ ಸಂಭಾವನೆಯಾಗಿ ದೊಡ್ಡ ಮೊತ್ತವನ್ನು ನೀಡಲಾಗುತ್ತೆ. ಪ್ರತಿಭಾವಂತ ವೃತ್ತಿಪರ Read more…

ಅಬ್ಬಬ್ಬಾ ಇದೆಂಥ ಪ್ರತಿಭೆ….! ಬ್ಯಾಕ್​ ಟು ಬ್ಯಾಕ್​ ಸಿಕ್ಸ್​ ಹೊಡೆದ ಹಳ್ಳಿ ಹುಡುಗಿ

ಸಾಮಾಜಿಕ ಜಾಲತಾಣವು ಅನೇಕ ಪ್ರತಿಭೆಗಳಿಗೆ ವೇದಿಕೆಯಾಗಿದೆ. ಅಪರೂಪದ ಪ್ರತಿಭೆಗಳನ್ನು ಗುರುತಿಸಲು ಜಾಲತಾಣಗಳು ನೆರವಾಗಲಿದ್ದು, ಅಂಥ ಕೆಲವು ಪ್ರತಿಭೆಗಳ ವಿಡಿಯೋಗಳು ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ Read more…

BIG BREAKING: ನವದೆಹಲಿಯ BBC ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿನ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕಚೇರಿ Read more…

BIG NEWS: ಮಾಲಿನ್ಯದಲ್ಲಿ ದೆಹಲಿಯನ್ನು ಹಿಂದಿಕ್ಕಿದ ಮುಂಬೈ; ಜಗತ್ತಿನ 2ನೇ ಅತ್ಯಂತ ಕಲುಷಿತ ನಗರವೆಂಬ ಕುಖ್ಯಾತಿ…..!

ವಾಣಿಜ್ಯ ನಗರಿ ಮುಂಬೈ ಭಾರತದ ಅತ್ಯಂತ ಕಲುಷಿತ ಸ್ಥಳವೆಂಬ ಕುಖ್ಯಾತಿಗೆ ಗುರಿಯಾಗಿದೆ. ಈ ಮೊದಲು ದೆಹಲಿ ಅತ್ಯಂತ ಮಾಲಿನ್ಯಯುಕ್ತ ನಗರ ಎನಿಸಿಕೊಂಡಿತ್ತು. ಈ ಪಟ್ಟವೀಗ ಮುಂಬೈ ನಗರದ ಪಾಲಾಗಿದೆ. Read more…

ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಕೃತ್ಯ: ಬಾಟಲ್‌ ನೀರು ಕುಡಿದಿದ್ದಕ್ಕಾಗಿ ದಲಿತ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ

ದೇಶದ ವಿವಿಧ ಕಡೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣವಾಗಿ ಮುಂದುವರಿದಿದ್ದು, ದೇವಸ್ಥಾನ ಪ್ರವೇಶಕ್ಕೆ ತಡೆ ಹಾಕುವುದು, ಕುಡಿಯಲು ನೀರು ಕೊಡಲು ಸತಾಯಿಸುವುದು, ಹೋಟೆಲ್‌ಗಳಲ್ಲಿ ಅವಕಾಶ ಕೊಡದೇ ಇರುವ ಉದಾಹರಣೆ Read more…

BIG NEWS: ಮರ್ಸಿಡಿಸ್‌ ನ ಎರಡು ವಾಹನಗಳ ಬುಕಿಂಗ್ ಆರಂಭ

ಆಟೋಮೊಬೈಲ್ ಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಟಾಪ್ ಬ್ರ್ಯಾಂಡ್ ಎನಿಸಿಕೊಂಡ ಮರ್ಸಿಡಿಸ್ ಬೆಂಜ್ ತನ್ನ ಎರಡು ಟಾಪ್ ಎಂಡ್ ವಾಹನಗಳಾದ Mercedes-AMG G63 ಮತ್ತು Mercedes-Maybach GLS 600 ಗೆ ಗ್ರಾಹಕರಿಂದ Read more…

ಕಾರಿನ‌ ಬಾನೆಟ್ ಮೇಲೆ ಪೊಲೀಸ್ ಬಿದ್ದರೂ ಲೆಕ್ಕಿಸದೆ ಎಳೆದೊಯ್ದ ಚಾಲಕ

ಸಿಗ್ನಲ್ ಜಂಪ್ ಮಾಡಿದ ವ್ಯಕ್ತಿ ಪೊಲೀಸರ ಕೈಗೆ ಸಿಕ್ಕಿ ಬೀಳದೇ ತಪ್ಪಿಸಿಕೊಳ್ಳಲು ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ಒಂದೂವರೆ ಕಿಲೋ ಮೀಟರ್ ಗುದ್ದಿಕೊಂಡು ಹೋದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. Read more…

BIG NEWS: HLFT-42 ಯುದ್ಧ ವಿಮಾನದ ಮೇಲಿದ್ದ ಬಜರಂಗಬಲಿ ಫೋಟೋ ತೆರವು; ಸ್ಪಷ್ಟನೆ ನೀಡಿದ HAL ಎಂಡಿ

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್ ಶೋ ನಡೆಯುತ್ತಿದ್ದು, ಬಾನಂಗಳದಲ್ಲಿ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ, ಚಮತ್ಕಾರಗಳು ಕಣ್ಮನ ಸೆಳೆಯುವಂತಿದೆ. ಈ ವೇಳೆ HLFT-42 ಯುದ್ಧ Read more…

ವ್ಯಾಲಂಟೈನ್‌ ಡೇಯಂದು ಅಗ್ಗವಾಯ್ತು ಚಿನ್ನ; ಬಂಗಾರದ ಬೆಲೆಯಲ್ಲಿ ಅಲ್ಪ ಇಳಿಕೆ…..!

ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲೇ ಸಾಗುತ್ತಿದ್ದ ಬಂಗಾರದ ಬೆಲೆ ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ನಿನ್ನೆ 52,500 ರೂಪಾಯಿ ಇತ್ತು. ಇಂದು 52,400 Read more…

BIG NEWS: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಶಾಸಕ ಶರತ್ ಬಚ್ಚೆಗೌಡ ಪ್ರತಿಭಟನೆ

ಬೆಂಗಳೂರು: ಸಚಿವ ಎಂಟಿಬಿ ನಾಗರಾಜ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಐಬಿ ಬಳಿ Read more…

BIG NEWS: ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಸಂಪೂರ್ಣ ಉತ್ಪ್ರೇಕ್ಷಿತ; ಬ್ರಿಟನ್ ಸಂಸದನ ಮಹತ್ವದ ಹೇಳಿಕೆ

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಬಿಬಿಸಿ ಸಾಕ್ಷ್ಯ ಚಿತ್ರ ಸಂಪೂರ್ಣ ಉತ್ಪ್ರೇಕ್ಷಿತ ಹಾಗೂ ಆಧಾರ ರಹಿತ ಎಂದು ಬ್ರಿಟನ್ ಸಂಸದ ಬಾಬ್ ಬ್ಲಾಕ್ ಮ್ಯಾನ್ ತಿಳಿಸಿದ್ದಾರೆ. ಮಂಗಳವಾರದಂದು Read more…

BIG NEWS: ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, BJPಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ…; ಸಿಎಂ ಬೊಮ್ಮಾಯಿ ಸರ್ಕಾರದ ಬಗ್ಗೆ ಕಾಂಗ್ರೆಸ್ ಟೀಕೆ

ಬೆಂಗಳೂರು: ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಪ್ರಿಯಕರನ ಕನಸು, ಮನಸಲ್ಲೂ Read more…

ಆಹ್ವಾನವಿದ್ದರೂ ಪ್ರಧಾನಿ ಮೋದಿ ಔತಣ ಕೂಟಕ್ಕೆ ಪ್ರಶಾಂತ್ ನೀಲ್ ಗೈರು…! ಇಲ್ಲಿದೆ ಇದರ ಹಿಂದಿನ ಕಾರಣ

ಏರೋ ಇಂಡಿಯಾ 2023 ಉದ್ಘಾಟನೆಗಾಗಿ ಕರ್ನಾಟಕಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ಕನ್ನಡ ಚಿತ್ರರಂಗದ ಗಣ್ಯರಿಗಾಗಿ ಔತಣಕೂಟ ಏರ್ಪಡಿಸಿದ್ದರು. ನಟ ರಾಕಿಂಗ್ ಸ್ಟಾರ್ Read more…

BIG NEWS: ಪಕ್ಷ ತೊರೆಯುವ ವದಂತಿಗೆ ತೆರೆ ಎಳೆದ ಬಿಜೆಪಿ ನಾಯಕ; ಗುರುಮಿಟ್ಕಲ್ ಕ್ಷೇತ್ರದಿಂದ ತಾವೇ ಅಭ್ಯರ್ಥಿ ಎಂದ ಬಾಬುರಾವ್ ಚಿಂಚನಸೂರ್

ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳಿಗೆ ಬಾಬುರಾವ್ ಚಿಂಚನಸೂರ್ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ Read more…

ಅದಾನಿ ಕಂಪನಿ ವಿರುದ್ಧ ಆಧಾರ ರಹಿತ ಆರೋಪ; ಅಮಿತ್ ಶಾ ಮಹತ್ವದ ಹೇಳಿಕೆ

ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಹಿಂಡನ್ ಬರ್ಗ್ ನೀಡಿರುವ ವರದಿ ಕುರಿತಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ. ಎಎನ್ಐ ಸುದ್ದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...