alex Certify Live News | Kannada Dunia | Kannada News | Karnataka News | India News - Part 1657
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಕಂಪದ ನೌಕರಿ ಹಕ್ಕಲ್ಲ: ಒಂದೇ ಸಂಸ್ಥೆಯಲ್ಲಿಲ್ಲ ಅನುಕಂಪದ ಉದ್ಯೋಗ: ಹೈಕೋರ್ಟ್ ಆದೇಶ

ಬೆಂಗಳೂರು: ಅನುಕಂಪ ಆಧಾರದ ಮೇಲೆ ಉದ್ಯೋಗ ಪಡೆಯುವುದು ಹಕ್ಕಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಒಂದೇ ಸಂಸ್ಥೆಯಲ್ಲಿ ಅನುಕಂಪದ ಉದ್ಯೋಗವಿಲ್ಲ ಎಂದು ಆದೇಶ ನೀಡಿದೆ. ಕುಟುಂಬದ ಸದಸ್ಯರು ಈಗಾಗಲೇ ಸರ್ಕಾರದ Read more…

ಬೆಳಗಾವಿ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ; ದಟ್ಟಾರಣ್ಯದಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಸಂಬಂಧಿಕರು

ಬೆಳಗಾವಿ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. 90 ವರ್ಷದ ವೃದ್ಧೆಯನ್ನು ಆಕೆಯ ಸಂಬಂಧಿಕರೇ ದಟ್ಟ ಅರಣ್ಯದಲ್ಲಿ ಬಿಟ್ಟು ಹೋಗಿದ್ದು, ಮಹಿಳೆಯನ್ನು ನೋಡಿದ ಗ್ರಾಮಸ್ಥರು ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. Read more…

ಕಾರ್ಕಳದಿಂದ ಸ್ಪರ್ಧೆಗೆ ಮುಂದಾದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈಗ ಕ್ಷೇತ್ರವನ್ನು ಖಚಿತಪಡಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾವು ಪಕ್ಷೇತರ Read more…

ನಾಲ್ವರು ಕಾಂಗ್ರೆಸ್ ಮುಖಂಡರಿಗೆ ತಲಾ 50 ಸಾವಿರ ರೂ. ದಂಡ

ತುಮಕೂರು: ಅನುಮತಿ ಪಡೆಯದೇ ಗೋದಾಮಿನಲ್ಲಿ ಕುಕ್ಕರ್, ಡಿನ್ನರ್ ಸೆಟ್ ಸಂಗ್ರಹಿಸಿದ್ದ ನಾಲ್ವರು ಕಾಂಗ್ರೆಸ್ ಮುಖಂಡರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ತಲಾ 50,000 ರೂ. ದಂಡ ವಿಧಿಸಲಾಗಿದೆ. ಕುಣಿಗಲ್ ತಾಲೂಕಿನ Read more…

ಹಠಾತ್ ಸಾವನ್ನಪ್ಪಿದ 27 ಕುರಿಗಳು; ಕಾರಣ ಪತ್ತೆಗೆ ಮುಂದಾದ ಪಶು ವೈದ್ಯರು

ನೂರಾರು ಕುರಿಗಳು ತೋಟವೊಂದರಲ್ಲಿ ಬೀಡು ಬಿಟ್ಟಿದ್ದ ವೇಳೆ ಇವುಗಳ ಪೈಕಿ 27 ಕುರಿಗಳು ಹಠಾತ್ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಸುರೇಬಾನ – ಮನಿಹಾಳ Read more…

ಆರೋಗ್ಯಕರ ‘ರಾಗಿ ಲಡ್ಡು’ ಮಾಡಿ ನೋಡಿ

ರಾಗಿ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ರಾಗಿ ಹಾಗೂ ಓಟ್ಸ್ ಇವೆರೆಡನ್ನು ಸೇರಿಸಿಕೊಂಡು ಲಡ್ಡು ಮಾಡಿದರೆ ತಿನ್ನುವುದಕ್ಕೆ ರುಚಿಯಾಗಿರುತ್ತದೆ. ಜತೆಗೆ ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಾಗ್ರಿ: 1 ಕಪ್ Read more…

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, Read more…

‘ಹಿಜಾಬ್’ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿಸದಸ್ಯ ಪೀಠ ರಚನೆ

ಕರ್ನಾಟಕದ ಶಾಲೆಗಳಲ್ಲಿ ರಾಜ್ಯ ಸರ್ಕಾರ ಹಿಜಾಬ್ ನಿರ್ಬಂಧಿಸಿದ ಆದೇಶದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ಪೀಠ ರಚನೆ ಮಾಡಲು ಮುಂದಾಗಿದೆ. ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ Read more…

ಸೂಕ್ಷ್ಮ ಚರ್ಮದವರಿಗೆ ಥ್ರೆಡ್ಡಿಂಗ್ ನಂತರ ಕಾಣಿಸಿಕೊಳ್ಳುವ ಮೊಡವೆ ಪರಿಹಾರಕ್ಕೆ ಇಲ್ಲಿದೆ ಉಪಾಯ

ಈಗಿನ ದಿನಗಳಲ್ಲಿ ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ. ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ Read more…

ಹೊಂದಾಣಿಕೆಯಾಗುವ ಹುಡುಗಿ ಸಿಕ್ಕ ಬಳಿಕ ಮದುವೆ: ರಾಹುಲ್ ಗಾಂಧಿ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ಹಮ್ಮಿಕೊಂಡಿದ್ದು, ಇದು ಈಗಾಗಲೇ ಅಂತಿಮ ಘಟ್ಟ ತಲುಪಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾಗಿದ್ದ ಈ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯವರೇ ವಿಲನ್: ರಕ್ಷಣೆ ಕೋರಿ ಪೊಲೀಸ್ ಮೊರೆ

ಬೆಳಗಾವಿ: ಪ್ರೀತಿಸಿ ಮದುವೆಯಾದ ಯುವ ಜೋಡಿಗೆ ಮನೆಯವರು ಬೆದರಿಕೆ ಹಾಕಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆ ಮೆಟ್ಟಿಲೇರಿದ ಜೋಡಿ ರಕ್ಷಣೆಗೆ ಮನವಿ ಮಾಡಿದ್ದಾರೆ. Read more…

ಬಸ್ ಪ್ರಯಾಣಿಕರೇ ಗಮನಿಸಿ…! ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಇಂದಿನಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಂಗಳೂರಿನ ನಾಲ್ಕು ನಿಗಮದ ವಿಭಾಗಿಯ ಕಚೇರಿ ಮುಂದೆ Read more…

ಆರೋಗ್ಯಕ್ಕೆ ಬೇಕಾದ ‘ಆಹಾರ’ ಸೇವನೆಗೆ ಇಲ್ಲಿದೆ ಕೆಲವು ಟಿಪ್ಸ್

ನೀವು ಆರೋಗ್ಯವಾಗಿ ಇರಬೇಕು ಅಂದ್ರೆ ಹೆಲ್ದಿ ಈಟಿಂಗ್, ಹೆಲ್ದಿ ಲಿವಿಂಗ್ ಎರಡನ್ನೂ ಅಭ್ಯಾಸ ಮಾಡಿಕೊಳ್ಳಿ. ಸಕ್ಕರೆಯನ್ನು ಆದಷ್ಟು ದೂರವಿಟ್ರೆ ನಿಮ್ಮ ಆರೋಗ್ಯ ಎಷ್ಟೋ ಸುಧಾರಿಸೋದ್ರಲ್ಲಿ ಅನುಮಾನವಿಲ್ಲ. ನೀವು ತಿಂಡಿಪೋತ Read more…

ಅಮೆರಿಕದಲ್ಲಿ ಮುಂದುವರೆದ ಗುಂಡಿನ ದಾಳಿ: ಶಾಲೆಯಲ್ಲೇ ಫೈರಿಂಗ್; ವಿದ್ಯಾರ್ಥಿಗಳಿಬ್ಬರು ಸಾವು

ಅಯೋವಾ: ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಮುಂದುವರೆದಿವೆ. ಕ್ಯಾಲಿಫೋರ್ನಿಯಾ ಶೂಟೌಟ್ ಬೆನ್ನಲ್ಲೇ ಮತ್ತೊಂದು ಘಟನೆ ಮರುಕಳಿಸಿದೆ. ಅಯೋವಾದ ಡೆಸ್ ಮೊಯಿನ್ಸ್‌ ನಲ್ಲಿರುವ ಯುವ ಕೇಂದ್ರದಲ್ಲಿ ಸೋಮವಾರ ನಡೆದ ಗುಂಡಿನ Read more…

ಒಂದು ವರ್ಷಕ್ಕಿಂತ ಹೆಚ್ಚು ಕಾಲ ಮಗುವಿಗೆ ಎದೆಹಾಲು ನೀಡಿದರೆ ಏನಾಗುತ್ತದೆ ಗೊತ್ತಾ….?

ಮಗುವಿಗೆ ತಾಯಿಯ ಎದೆ ಹಾಲು ತುಂಬಾ ಮುಖ್ಯ. ಇದು ಮಗುವಿನ ಬೆಳವಣಿಗೆಗೆ ಮತ್ತು ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ. ಸಾಮಾನ್ಯವಾಗಿ ಮಗುವಿಗೆ ಒಂದು ವರ್ಷದವರೆಗೂ ಎದೆಹಾಲು ನೀಡಬೇಕು ಎಂದು ಹೇಳುತ್ತಾರೆ. Read more…

‘ಸೌಂದರ್ಯ’ ಹಾಳು ಮಾಡುತ್ತೆ ತಮಗೆ ಸೂಕ್ತವಲ್ಲದ ಬ್ರಾ

ಬೇರೆ ಬೇರೆ ಕಂಪನಿಗಳ, ಬೇರೆ ಬೇರೆ ವಿನ್ಯಾಸದ ಬ್ರಾಗಳು ಮಾರುಕಟ್ಟೆಯಲ್ಲಿವೆ. ಒಳ ಉಡುಪು ಎನ್ನುವ ಕಾರಣಕ್ಕೆ ಅನೇಕರು ಬ್ರಾ ಖರೀದಿ ವೇಳೆ ನಿರ್ಲಕ್ಷ್ಯ ಮಾಡ್ತಾರೆ. ಕಡಿಮೆ ಬೆಲೆಯ, ತಮಗೆ Read more…

ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ: ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ, ಉಚಿತ ವಿದ್ಯುತ್, ಮಹಿಳೆಯರಿಗೆ 2000 ರೂ. ಬಳಿಕ ಕಾಂಗ್ರೆಸ್ 4ನೇ ಭರವಸೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಮತದಾರರ ಓಲೈಕೆಗೆ ಭರವಸೆಗಳ ಮೇಲೆ ಭರವಸೆ ನೀಡತೊಡಗಿದೆ. ಈಗಾಗಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, Read more…

ವಿಟಲಿಗೋ ಸಮಸ್ಯೆ ದೂರವಾಗಲು ಸೇವಿಸಿ ಈ ಆಹಾರ

ದೇಹದ ಕೆಲವು ಜಾಗದಲ್ಲಿ ವರ್ಣದ್ರವ್ಯಗಳನ್ನು ಕಳೆದುಕೊಂಡಾಗ ಅಲ್ಲಿ ಬಣ್ಣ ಬಿಳಿಯಾಗುತ್ತದೆ. ಅದಕ್ಕೆ ವಿಟಲಿಗೋ ಎಂದು ಹೇಳುತ್ತಾರೆ. ಇದು ನಿಮ್ಮ ಚರ್ಮದ ಅಂದವನ್ನು ಕೆಡಿಸುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಕೆಲವು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಸೂಚನೆ

ಬೆಂಗಳೂರು: ಬಜೆಟ್ ಮತ್ತು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ. ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆ ಸಲ್ಲಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಕುರಿತಾಗಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಡೀಸೆಲ್ ವಿತರಣೆ; ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ Read more…

ಎಷ್ಟು ಬೇಕೋ ಅಷ್ಟೇ ಬಳಸಿ ಶುಂಠಿ; ಸೇವನೆಗೆ ಇರಲಿ ಮಿತಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದು ಒಳ್ಳೆಯದು ಎಂಬುದರಲ್ಲಿ ಸಂಶಯವಿಲ್ಲ. ಚಹಾ ರೂಪದಲ್ಲಿ, ದಾಲ್ ಜೊತೆಯಾಗಿ, ಸಲಾಡ್ ಗೆ ಬೆರೆಸಿ ಶುಂಠಿ ಸೇವಿಸುವುದರಿಂದ ಶೀತ, ಕಫದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ. ಹಾಗೆಂದು Read more…

ಮುಖದ ಕಾಂತಿ ಇಮ್ಮಡಿಗೊಳಿಸಲು ಇಲ್ಲಿದೆ ಮನೆ ಮದ್ದು

ಮುಖದ ಸೌಂದರ್ಯಕ್ಕಾಗಿ ಮಹಿಳೆಯರು ಬ್ಯೂಟಿ ಪಾರ್ಲರ್ ಗಳಿಗೆ ಸಾವಿರಗಟ್ಟಲೆ ಹಣ ಸುರಿಯುತ್ತಾರೆ. ಕೆಮಿಕಲ್ ಬಳಸಿ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಲು ಹೋಗ್ತಾರೆ. ಆದ್ರೆ ಅದು ಕೆಲವರಿಗೆ ಅಲರ್ಜಿಯಾಗಿ ತೊಂದರೆ ಅನುಭವಿಸಿದ Read more…

ವ್ಯಾಯಾಮದ ಬಳಿಕ ಈ ‘ಡಿಟಾಕ್ಸ್ ಜ್ಯೂಸ್’ ಕುಡಿದು ನೋಡಿ

ನಾವು ಸೇವಿಸುವ ಆಹಾರ ಸರಿಯಾದ ಕ್ರಮದಲ್ಲಿರದ್ದಿದ್ದರೆ, ಎಷ್ಟೇ ವ್ಯಾಯಾಮ ಮಾಡಿದರೂ ಅದು ಅರ್ಥಹೀನವಾದಂತೆ. ನೀವು ಜಿಮ್ ನಲ್ಲಿ ಬೆವರಿಳಿಸುತ್ತಿದ್ದರೂ ಅಥವಾ ನಿಯಮಿತವಾಗಿ ಯೋಗಾಭ್ಯಾಸ ಮಾಡುತ್ತಿದ್ದರೂ ಸಹ ಅದರ ಲಾಭವನ್ನು Read more…

ಇಲ್ಲಿದೆ ಗೋಡಂಬಿ ‘ಮೈಸೂರು ಪಾಕ್’ ತಯಾರಿಸುವ ವಿಧಾನ

ಬೇಕಾಗುವ ಸಾಮಗ್ರಿಗಳು : ಕಡಲೆಹಿಟ್ಟು- 1 ಕಪ್, ಗೋಡಂಬಿ- 1 ಕಪ್, ತುಪ್ಪ- 1 ಕಪ್ ಸಕ್ಕರೆ- 2 ಕಪ್. ತಯಾರಿಸುವ ವಿಧಾನ : ಒಲೆಯ ಮೇಲೆ ಬಾಣಲೆ ಇಟ್ಟು 1 Read more…

ಸಕಾರಾತ್ಮಕ ಶಕ್ತಿ ನೆಲೆಸಲು ಮನೆಯಲ್ಲಿ ಈ ಗಿಡಗಳನ್ನು ಬೆಳೆಸಿ….!

ಪಾಸಿಟಿವ್ ಎನರ್ಜಿ ಬಗ್ಗೆ ನೀವು ಕೇಳಿರುತ್ತೀರಿ. ಇದು ತುಂಬಾ ಅವಶ್ಯಕ. ಇದು ಇದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎನ್ನುತ್ತಾರೆ ಕೆಲವರು. ಕೆಲವೊಂದು ಗಿಡದಿಂದ ಕೂಡ ಈ ಪಾಸಿಟಿವ್ ಎನರ್ಜಿ Read more…

ಈ ರಾಶಿಯವರು ಇಂದು ಹಣ ಗಳಿಕೆಗಾಗಿ ಯೋಜನೆ ರೂಪಿಸುವ ಸಾಧ್ಯತೆ ಇದೆ

ಮೇಷ ರಾಶಿ ಇಂದು ನಿಮಗೆ ಲಾಭದಾಯಕ ದಿನ. ಗೃಹಸ್ಥ ಜೀವನದಲ್ಲಿ ಸುಖ-ಶಾಂತಿ ತುಂಬಿರುತ್ತದೆ. ಉದ್ಯೋಗಿಗಳಿಗೆ ಶುಭ ದಿನ. ಹೊಸ ಕಾರ್ಯವನ್ನು ಯಶಸ್ವಿಯಾಗಿ ಆಯೋಜಿಸಲಿದ್ದೀರಿ. ವೃಷಭ ರಾಶಿ ಹಣ, ಗೌರವ Read more…

ದೇವಸ್ಥಾನದಲ್ಲಿ ಸಿಗುವ ‘ಪ್ರಸಾದ’ದ ಹೂವನ್ನು ಏನು ಮಾಡಬೇಕು….?

ದೇವಸ್ಥಾನಗಳಲ್ಲಿ ಪ್ರಸಾದದ ರೂಪದಲ್ಲಿ ಹೂ, ಮಾಲೆಗಳು ಸಿಗೋದು ಸಾಮಾನ್ಯ. ಹೂಗಳನ್ನು ಆಶೀರ್ವಾದದ ರೂಪದಲ್ಲಿ ಪಡೆಯುವ ಭಕ್ತರು ಅದನ್ನು ಮನೆಗೆ ತರ್ತಾರೆ. ಮನೆಗೆ ತಂದ ಪ್ರಸಾದವನ್ನು ಎಲ್ಲಿಡುವುದು ಎಂಬ ಪ್ರಶ್ನೆ Read more…

ಕಾಮದ ಮದದಲ್ಲಿ ನೀಚ ಕೃತ್ಯವೆಸಗಿದ ಕಿಡಿಗೇಡಿ ಅರೆಸ್ಟ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ ಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಕರು ಸೆಹ್ರಾಮೌವಿನ ಚಾನ್‌ಪುರ್ ಗ್ರಾಮದ ನಿವಾಸಿ ಧಾರಾ ಸಿಂಗ್ Read more…

ಸ್ತನ್ಯಪಾನ ಮಾಡಿಸುವಾಗ ಮೊಲೆತೊಟ್ಟು ಉದುರಿತು ಎಂದ ಟಿಕ್​ಟಾಕ್​ ಸ್ಟಾರ್​

ಸ್ತನ್ಯಪಾನ ಮಾಡಿಸುವಾಗ ತನ್ನ ತೊಟ್ಟು ಬಿದ್ದಿದೆ ಎಂದು ಟಿಕ್​ಟಾಕ್​ ಸ್ಟಾರ್ ಜಾಸ್ಮಿನ್ ಚಿಸ್ವೆಲ್ ಹೇಳಿಕೊಂಡಿದ್ದಾರೆ. ಇವರು ಹಾಲಿವುಡ್ ಐಕಾನ್ ದಿವಂಗತ ಮರ್ಲಿನ್ ಮನ್ರೋ ಅವರಂತೆ ವೇಷ ಧರಿಸಿದಾಗಿನಿಂದ ಬಹಳ Read more…

ಇದ್ದಕ್ಕಿದ್ದಂತೆ ಕುಸಿದ ಎಲಿವೇಟರ್;‌ ವ್ಯಕ್ತಿಯನ್ನು ಬಲಿ ಪಡೆದ ಹಳೆ ವಿಡಿಯೋ ಮತ್ತೆ ವೈರಲ್

ಇದ್ದಕ್ಕಿದ್ದಂತೆ ಬಾಯಿ ತೆರೆದ ಎಸ್ಕಲೇಟರ್ ವ್ಯಕ್ತಿಯೊಬ್ಬನನ್ನ ತನ್ನೊಳಕ್ಕೆ ಎಳೆದುಕೊಂಡು ಆತಂಕ ಸೃಷ್ಟಿಸಿದ ಹಳೆ ವಿಡಿಯೋ ಮತ್ತೆ ವೈರಲ್ ಆಗಿದೆ. ಅಂಡರ್ ಗ್ರೌಂಡ್ ನಿಲ್ದಾಣವೊಂದರ ಕೆಳಗೆ ದೊಡ್ಡ ರಂಧ್ರ ಕಾಣಿಸಿಕೊಂಡಿದ್ದರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...