alex Certify Live News | Kannada Dunia | Kannada News | Karnataka News | India News - Part 1670
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾರಾಷ್ಟ್ರ ಸಂಸದನಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಆಯೋಜನೆ ಮಾಡಿದ್ದು, ಮಹಾ ಸಂಸದ ಧೈರ್ಯಶೀಲ ಮಾನೆ Read more…

ಮದುವೆಯ ಮೊದಲ ರಾತ್ರಿ ವಧು – ವರನೊಂದಿಗೆ ಮಲಗುತ್ತಾಳೆ ತಾಯಿ….! ಜಗತ್ತಿನ ಏಕೈಕ ಸ್ಥಳದಲ್ಲಿದೆ ಈ ವಿಲಕ್ಷಣ ಸಂಪ್ರದಾಯ

ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ. ಆದರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಇವನ್ನೆಲ್ಲ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲ ಅವರದ್ದೇ ಆದ ತರ್ಕವಿದೆ. ಮದುವೆಯ ನಂತರ ವಧು-ವರರ ಮೊದಲ ರಾತ್ರಿ Read more…

BIG NEWS: ಮುಸ್ಲಿಂ ಮತದಾರರ ಓಲೈಕೆಗೆ ಮುಂದಾದ ಸಚಿವ ಎಂಟಿಬಿ; ಕವ್ವಾಲಿ ಕಾರ್ಯಕ್ರಮ ಆಯೋಜನೆ; ಗಾಯಕರ ಮೇಲೆ ಸುರಿದ ಹಣದ ಮಳೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಮತದಾರರ ಓಲೈಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮುಸ್ಲಿಂ ಮತದಾರರ ಮನವೊಲಿಕೆಗಾಗಿ ಸಚಿವ ಎಂಟಿಬಿ ನಾಗರಾಜ್ ಕವ್ವಾಲಿ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ Read more…

ತುಟಿಗೆ ಗಾಯ ಮಾಡಿಕೊಂಡ ಸನ್ನಿ ಲಿಯೋನ್;‌ ವಿಡಿಯೋ ಮಾಡಿ ಮಾಹಿತಿ

ನಟಿ ಸನ್ನಿ ಲಿಯೋನ್ ಸದಾ ಸೋಷಿಯಲ್ ಮೀಡಿಯಾದಲ್ಲಿ ಬ್ಯುಸಿ ಇರುವ ತಾರೆ. ಸದ್ಯ ಈ ನಟಿ ನಟನೆ, ಸಾಮಾಜಿಕ ಕಾರ್ಯಗಳಿಗೆ ಸುದ್ದಿಯಾಗದೇ ಬೇರೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಅದೇನಪ್ಪ ಅಂದರೆ Read more…

BIG NEWS: ಮೇದಿನಿ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾದ ಮಹಿಳೆ

ಮೈಸೂರು: ಮಹಿಳೆಯೋರ್ವರ ಮೃತದೇಹ ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಮೇದಿನಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಭಾಗ್ಯ ಮೃತ ಮಹಿಳೆ. ಪತಿ ಶಂಕರ್ ಅತ್ತೆ ಸಿದ್ದಮ್ಮ, ಅತ್ತಿಗೆ ನೀಲ, ಅತ್ತಿಗೆ Read more…

BIG NEWS: 60 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಚೀನಾ ಜನಸಂಖ್ಯೆಯಲ್ಲಿ ಕುಸಿತ

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಹೆಸರು ಮಾಡಿರುವ ಚೀನಾದಲ್ಲಿ 60 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ. ಕೋವಿಡ್ ಸೇರಿದಂತೆ Read more…

BIG NEWS: ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಲು ಸಂಗ್ರಹಣೆಯಲ್ಲಿ ಕುಸಿತ; ಪ್ರತಿದಿನ 10 ಲಕ್ಷ ಲೀಟರ್ ಇಳಿಕೆ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಹಾಲು ಸಂಗ್ರಹಣೆಯಲ್ಲಿ ಭಾರಿ ಇಳಿಕೆಯಾಗಿದೆ. 2022 ರ ಜುಲೈ ಬಳಿಕ ಈ ಇಳಿಕೆ ಕಂಡುಬಂದಿದ್ದು, ಪ್ರತಿದಿನ 10 ಲಕ್ಷ ಲೀಟರ್ ನಷ್ಟು ಹಾಲು Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರವಿ (22) ಹಾಗೂ Read more…

BIG NEWS: ಮಾಜಿ ಸಚಿವ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶ

ಹಾವೇರಿ: ಮಾಜಿ ಶಿಕ್ಷಣ ಸಚಿವ, ಬ್ಯಾಡಗಿ ಕ್ಷೇತ್ರದ ಧುರೀಣ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೇಶಪ್ಪ ಲಮಾಣಿ ಚಿಕಿತ್ಸೆ Read more…

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅಂಜನಾನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರವಿ(22), ವಿಕಾಸ್(20) ಮೃತಪಟ್ಟ ಬೈಕ್ ಸವಾರರು ಎಂದು ಹೇಳಲಾಗಿದೆ. Read more…

ಇಸ್ಲಾಮಿಕ್ ಸಂಸ್ಥೆಯಲ್ಲಿ ಭಗವದ್ಗೀತೆ, ಸಂಸ್ಕೃತ, ಹಿಂದೂ ಪಠ್ಯಗಳ ಕಲಿಕೆ

ಕೇರಳದ ಇಸ್ಲಾಮಿಕ್ ಇನ್‌ಸ್ಟಿಟ್ಯೂಟ್ 11 ಮತ್ತು 12 ನೇ ತರಗತಿಯಲ್ಲಿ ಮೂಲ ಸಂಸ್ಕೃತ ವ್ಯಾಕರಣ, ಭಗವದ್ಗೀತೆ ಮತ್ತು ಇತರ ಹಿಂದೂ ಪಠ್ಯಗಳನ್ನು ದೇವ ಭಾಷೆಯಲ್ಲಿ ಮುಂದಿನ ವರ್ಷದಿಂದ ಸೇರಿಸಲಿದೆ. Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಮನೆ ಇಲ್ಲದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಈ ಯೋಜನೆಯ Read more…

ಮತ್ತೆ ಪತಿ ಜೊತೆ ಒಂದಾದ ರಾಖಿ ಸಾವಂತ್; ಗೊಳೋ ಎಂದು ಅತ್ತಿದ್ದು ಡ್ರಾಮಾನಾ ಎನ್ನುತ್ತಿದ್ದಾರೆ ನೆಟ್ಟಿಗರು…!

ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಅವರ ವಿಡಿಯೋ ಒಂದು ಇತ್ತೀಚೆಗೆ ವೈರಲ್ ಆಗಿದ್ದು, ಅದರಲ್ಲಿ ತಮ್ಮ ಮದುವೆಯನ್ನು ಪತಿ ಆದಿಲ್ ದುರಾನಿ ಒಪ್ಪಿಕೊಳ್ಳುತ್ತಿಲ್ಲವೆಂದು ಗೋಳಾಡಿದ್ದರು. ಆತನಿಗಾಗಿ ತಾನು Read more…

Viral Video | ಹಿಟ್ಟಿನ ಚೀಲಕ್ಕಾಗಿ ಬೈಕ್‌ನಲ್ಲಿ ಲಾರಿ ಬೆನ್ನತ್ತಿದ ಜನ: ಇದು ಪಾಕಿಸ್ತಾನದ ಪ್ರಸ್ತುತ ಸ್ಥಿತಿ

ಹೊಟ್ಟೆ ತುಂಬಾ ಊಟ ಇಲ್ಲ, ಕಣ್ತುಂಬ ನೆಮ್ಮದಿಯ ನಿದ್ದೆ ಇಲ್ಲ. ಪಾಕ್ ಜನ ಕಂಗೆಟ್ಟು ಹೋಗಿದ್ದಾರೆ. ಹಸಿವೆ ತಡೆದುಕೊಳ್ಳೊದಕ್ಕಾಗದೇ ಜನ ಕಣ್ಣೀರು ಹಾಕ್ತಿದ್ದಾರೆ. ಇದೆಲ್ಲ ಪಾಕ್‌ನಲ್ಲಿ ಸೃಷ್ಟಿಯಾಗಿರುವ ಆಹಾರ Read more…

ರಾಜಮೌಳಿ ಹೇಳಿದ ಮಾತು ಕೇಳಿ ಭಾವುಕರಾದ ಅಭಿಮಾನಿಗಳು; ಇಲ್ಲಿದೆ ಅದರ ವಿಡಿಯೋ

2023 ಗೋಲ್ಡನ್‌ ಗ್ಲೋಬ್ಸ್ ಅವಾರ್ಡ್ RRR ಚಿತ್ರತಂಡಕ್ಕೆ ಸಿಕ್ಕಿದ್ದು, ಭಾರತದ ಪ್ರತಿ ನಾಗರಿಕನು ಹೆಮ್ಮೆ ಪಡುವ ಸಂಗತಿಯಾಗಿತ್ತು. ಸದ್ಯ ಅಮೆರಿಕಾದಲ್ಲಿ ಇರುವ ರಾಜಮೌಳಿ ಆಂಡ್‌ ಟೀಂ, ಈ ಮರೆಯಲಾಗದ Read more…

ಅತ್ಯಾಚಾರ ಸಂತ್ರಸ್ತೆ ಮದುವೆಯಾದ ಆರೋಪಿ; ರೇಪ್ ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿರುವುದನ್ನು ಪರಿಗಣಿಸಿದ ಹೈಕೋರ್ಟ್ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಿದೆ. ಅತ್ಯಾಚಾರ ಸಂತ್ರಸ್ತೆ ಮದುವೆಯಾದ ನಂತರವೂ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದು, ಪೊಲೀಸರ Read more…

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವೃದ್ದ….!

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಚಾಮನಹಳ್ಳಿಯ 65 ವರ್ಷದ ಕೃಷ್ಣಯ್ಯ ಮೃತಪಟ್ಟ ವೃದ್ಧನಾಗಿದ್ದು, ಈತ Read more…

ಪಶ್ಚಿಮ ಘಟ್ಟ ನಿವಾಸಿಗಳಿಗೆ ಗುಡ್ ನ್ಯೂಸ್: ಒಕ್ಕಲೆಬ್ಬಿಸುವುದಿಲ್ಲ ಎಂದು ಕೇಂದ್ರ ಸ್ಪಷ್ಟನೆ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯದ ನಿವಾಸಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸ್ಥಳೀಯರನ್ನು ಒಕ್ಕಲಿಬ್ಬಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿದ Read more…

ಬೆಂಗಳೂರು – ಮೈಸೂರು ನಡುವೆ ಸಂಚರಿಸಿದ KSRTC ಎಲೆಕ್ಟ್ರಿಕ್ ಬಸ್; ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ Read more…

BIG NEWS: ಆರೋಪಿಗೆ ಜಾಮೀನು ರದ್ದುಗೊಳಿಸುವ ಕುರಿತು ‘ಸುಪ್ರೀಂ’ ಮಹತ್ವದ ಹೇಳಿಕೆ

ಆರೋಪಿಗೆ ನೀಡಿದ ಜಾಮೀನು ರದ್ದುಗೊಳಿಸುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಒಂದೊಮ್ಮೆ ಆರೋಪ ಪಟ್ಟಿಯಲ್ಲಿ ವಿಶೇಷ ಮತ್ತು ಬಲವಾದ ಪ್ರಕರಣ ಉಲ್ಲೇಖವಾಗಿದ್ದ ಪಕ್ಷದಲ್ಲಿ ಆಗ ಆರೋಪಿಗೆ Read more…

10,500 ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯುಕ್ತಿ ನಂತರ ಕೌನ್ಸೆಲಿಂಗ್ ಮೂಲಕ ಸಾಮಾನ್ಯ ವರ್ಗಾವಣೆ

ಬೆಂಗಳೂರು: ಹೊಸ ನೀತಿಯ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಮಕ್ಕಳು ಸಂಖ್ಯೆ ಕಡಿಮೆ ಇರುವ ಶಾಲೆಗಳಲ್ಲಿರುವ 10,500 ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರು ಎಂದು ಶಿಕ್ಷಣ ಇಲಾಖೆ ಪಟ್ಟಿ Read more…

BIG NEWS: ಮಾಸಾಂತ್ಯಕ್ಕೆ ‘ರೈತ ಶಕ್ತಿ’ ಯೋಜನೆಗೆ ಚಾಲನೆ; ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ

ರೈತರಿಗೆ ಡೀಸೆಲ್ ಸಹಾಯಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ಸಿಗಲಿದ್ದು, ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಪ್ರತಿ Read more…

‘ಮೊಡವೆ’ಯಿಂದ ಮುಕ್ತಿ ಬೇಕೆಂದ್ರೆ ಇಂದೇ ಬಿಟ್ಟುಬಿಡಿ ಈ ಅಭ್ಯಾಸ

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

ಹೇರ್ ರಿಂಗ್ ಬಳಸಿ ಡಿಫರೆಂಟ್ ‘ಹೇರ್ ಸ್ಟೈಲ್’ ಮಾಡಿ

ಸುಂದರವಾಗಿ ಕಾಣಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಹುಡುಗಿಯರು ಅದ್ರಲ್ಲಿ ಮುಂದು. ಪಾರ್ಟಿ, ಫಂಕ್ಷನ್ಗಳು ಹತ್ತಿರ ಬರ್ತಿದ್ದಂತೆ ಹುಡುಗಿಯರು ಸಿದ್ಧವಾಗ್ತಾರೆ. ಬ್ಯೂಟಿಪಾರ್ಲರ್ ಗಳ ಮುಂದೆ ಹುಡುಗಿಯರು ಸಾಲುಗಟ್ಟಿ ನಿಲ್ತಾರೆ. Read more…

ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಕ್ರಮ: ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಪಾಕಿಸ್ತಾನ ಉಗ್ರನ ಹೆಸರು ಸೇರ್ಪಡೆ

ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಪಾಕಿಸ್ತಾನ ಉಗ್ರನ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಉಗ್ರ ಎಂದು ಯು.ಎನ್.ಎಸ್.ಸಿ. ಘೋಷಿಸಿದೆ. ಪಾಕಿಸ್ತಾನ ಮೂಲದ ಉಗ್ರಗಾಮಿ, ಆಲ್ ಖೈದಾ Read more…

ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಬರಿಮಲೈಗೆ ತೆರಳಿ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಸೋಮವಾರದಂದು ಬೆಂಗಳೂರಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಅವರು ವಿಮಾನದ ಮೂಲಕ ಕೊಚ್ಚಿಗೆ ತೆರಳಿ Read more…

ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಬಜೆಟ್ ನಲ್ಲಿ ಸಿಗಲಿದೆ ಭರಪೂರ ಕೊಡುಗೆ

ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ದುಸ್ತರ ಎಂಬ ಪರಿಸ್ಥಿತಿ ಮಧ್ಯಮ ವರ್ಗದ್ದಾಗಿದ್ದು, ಆದರೆ ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭರಪೂರ ಕೊಡುಗೆ Read more…

ವಿವಿ ವಿದ್ಯಾರ್ಥಿಗಳಿಗೂ ಬಿಸಿಯೂಟ, ಮೊದಲ ಬಾರಿಗೆ ತುಮಕೂರು ವಿವಿಯಲ್ಲಿ ಚಾಲನೆ

ತುಮಕೂರು: ಶಾಲಾ ಮಕ್ಕಳಿಗೆ ನೀಡುತ್ತಿದ್ದ ಬಿಸಿ ಊಟ ಇನ್ನು ಮುಂದೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಸಿಗಲಿದೆ. ಮೊದಲ ಬಾರಿಗೆ ತುಮಕೂರು ವಿವಿಯಲ್ಲಿ ಯೋಜನೆ ಜಾರಿಗೆ ಬಂದಿದ್ದು, ನಂತರ ಉಳಿದ ಕಡೆ Read more…

‘ಘೋಡೆ ಪೇ ಸವಾರ್’ ಹಾಡಿಗೆ ಹೆಜ್ಜೆ ಹಾಕಿದ ಲಡಾಕ್ ಯುವತಿಯರು | Watch Video

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ, ‘ಮೇರಾ ದಿಲ್ ಎ ಪುಕಾರೆ ಆಜಾ’, ಹಾಡು ಸಖತ್ ಸೌಂಡ್ ಮಾಡಿತ್ತು. ಈಗ ಅದೇ ಲೀಸ್ಟ್ ಗೆ ಕಲಾ ಸಿನೆಮಾದ ‘ಘೋಡೆ ಪೇ ಸವಾರ್’ Read more…

BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ

ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ ಭಾಗವಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶಿಫಾರಸು ಜಾರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...