alex Certify Live News | Kannada Dunia | Kannada News | Karnataka News | India News - Part 1673
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲ್ಮೆಟ್​ ಹಾಕುವಂತೆ ಬುದ್ಧಿ ಹೇಳಬೇಡಿ ಎಂದ ಯುವತಿಗೆ ಮರುಕ್ಷಣವೆ ಆದದ್ದೇನು ನೋಡಿ…..!

ನೀವು ಯಾರೊಬ್ಬರ ಯೋಗ ಕ್ಷೇಮದ ಬಗ್ಗೆ ಯೋಚಿಸಿದಾಗ ಅವರು ಅದನ್ನು ಲಘುವಾಗಿ ಪರಿಗಣಿಸಿದರೆ ನಿಮಗೆ ಅದರಿಂದ ನೋವಾಗಬಹುದು. ಆದರೆ ಇನ್ನೊಬ್ಬರ ಒಳಿತಿಗಾಗಿ ಏನಾದರೂ ಹೇಳಿದಾಗ ಅದನ್ನು ಅವರು ಕಿವಿಯ Read more…

ಖಡ್ಗದಿಂದ ಕೇಕ್​ ಕತ್ತರಿಸಿದ ಅತ್ಯಾಚಾರದ ಅಪರಾಧಿ ಗುರ್ಮೀತ್ ರಾಮ್ ರಹೀಂ

ನವದೆಹಲಿ: ಅತ್ಯಾಚಾರಿ, ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಪರೋಲ್​ ಮೇಲೆ ಹೊರಗಡೆ ಬಂದು ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾನೆ. Read more…

ಇಂಗ್ಲೆಂಡ್​ಗೆ ಹೋಗಬೇಕಿದ್ದ ಯುವತಿ ಸಹೋದರನ ಮದುವೆಗೆ‌ ದಿಢೀರ್ ಬಂದು ಅಚ್ಚರಿಗೊಳಿಸಿದ ಕ್ಷಣ; ಭಾವುಕ ವಿಡಿಯೋ ವೈರಲ್​

ತನ್ನ ಸಹೋದರನ ಮದುವೆಯ ಸಂದರ್ಭದಲ್ಲಿಯೇ ಇಂಗ್ಲೆಂಡ್​ಗೆ ಹೋಗಬೇಕಿದ್ದ ಸಹೋದರಿಯೊಬ್ಬಳು ಹಂಚಿಕೊಂಡ ವಿಡಿಯೋ ಈಗ ವೈರಲ್​ ಆಗಿದ್ದು, ಜನರು ಭಾವುಕರಾಗಿದ್ದಾರೆ. ತನ್ನ ಸಹೋದರನ ಮದುವೆಗೆ ಹೋಗಲು ಸಾಧ್ಯವಾಗಿಲ್ಲ ಎಂದು ಬೇಸರಿಸಿದ Read more…

ಹೆಚ್.ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 1ರಂದು Read more…

BIG NEWS: ಕೋವಿಡ್ ಮುಕ್ತ ನಗರವಾದ ಮುಂಬೈ ಮಹಾನಗರ

ಮುಂಬೈ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತಗೊಂಡಿದೆ. ವಾಣಿಜ್ಯ ನಗರಿ ಮುಂಬೈ ಕೋವಿಡ್ ಮುಕ್ತ ನಗರವಾಗಿದ್ದು, 24 ಗಂಟೆಯಲ್ಲಿ ಯಾವುದೇ ಕೋವಿಡ್ ಪ್ರಕರಣ ದಾಖಲಾಗಿಲ್ಲ. ಕಳೆದ 24 Read more…

BIG NEWS: ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್, ಮಂಗಳವಾರದಂದು ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 Read more…

BIG NEWS: ಭಾರತದ ಸರ್ಜಿಕಲ್‌ ದಾಳಿಗೆ ಪ್ರತೀಕಾರವಾಗಿ ಅಣ್ವಸ್ತ್ರ ಸಿದ್ಧಪಡಿಸಿತ್ತು ಪಾಕಿಸ್ತಾನ; ಮಾಜಿ ಅಧಿಕಾರಿ ಬರೆದ ಪುಸ್ತಕದಲ್ಲಿದೆ ಆಘಾತಕಾರಿ ಸಂಗತಿ….!

ನೆರೆರಾಷ್ಟ್ರ ಪಾಕಿಸ್ತಾನ, ಭಾರತದ ಮೇಲೆ ಪರಮಾಣು ದಾಳಿ ನಡೆಸಲು ತಂತ್ರ ಹೆಣೆದಿತ್ತು ಎಂಬ ಆಘಾತಕಾರಿ ಅಂಶ ಬಯಲಾಗಿದೆ. 2019ರ ಫೆಬ್ರವರಿಯಲ್ಲಿ ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ ನಂತರ ಪಾಕಿಸ್ತಾನ ಪರಮಾಣು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಕೇವಲ 3 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 88 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೇರಳದಲ್ಲಿ Read more…

BIG NEWS: ಆಡಿಯೋ ವೈರಲ್ ವಿಚಾರ; ಸ್ಪಷ್ಟನೆ ನೀಡಿದ ಶಾಸಕ ಶಿವಲಿಂಗೇಗೌಡ

ಹಾಸನ: ಜೆಡಿಎಸ್ ಶಾಸಕ ಶಿವಲಿಂಗೇಗೌಡ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಹಣ ನೀಡಿದ ವಿಚಾರ ಹಾಗೂ ಕಾರ್ಯಕರ್ತನೊಂದಿಗಿನ ಸಂಭಾಷಣೆಯ ಆಡಿಯೋ ಇತ್ತೀಚೆಗೆ ಬಹಿರಂಗವಾಗಿತ್ತು. ಜೆಡಿಎಸ್ ಕಾರ್ಯಕರ್ತನಿಗೆ 50,000 ರೂಪಾಯಿ ಕೊಟ್ಟಿದ್ದಾರೆ ಎನ್ನಲಾಗಿತ್ತು. Read more…

ರನ್ ವೇಯಲ್ಲೇ ವಾಹನ ಚಾಲನೆ ಬಗ್ಗೆ ದೂರು ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. Read more…

BIG NEWS: ಪೊಲೀಸರಿಗೆ ತಲೆನೋವಾದ ಪಾಕ್ ಮಹಿಳೆ ಬಂಧನ ಪ್ರಕರಣ

‌ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣ ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ತಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಮಹಿಳೆ ಪಟ್ಟು ಹಿಡಿದಿದ್ದಾಳೆ ಎನ್ನಲಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ Read more…

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ಪೇಟೆ ಬೀದಿ ರೈಲ್ವೇ ಗೇಟ್ ಬಳಿ ಘಟನೆ ನಡೆದಿದೆ. ಫೋನ್ ನಲ್ಲಿ ಮಾತನಾಡಿಕೊಂಡು ಹಳಿ ದಾಟುತ್ತಿದ್ದ ವೇಳೆಯಲ್ಲಿ Read more…

ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ವಿರುದ್ಧ ಅತ್ಯಾಚಾರ ಆರೋಪ: 3 ದಶಕದ ನಂತರ ಪರಿಹಾರ ಕೋರಿದ ಮಹಿಳೆ

ಮಾಜಿ ಹೆವಿವೇಯ್ಟ್ ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ 1990 ರ ದಶಕದ ಆರಂಭದಲ್ಲಿ ನ್ಯೂಯಾರ್ಕ್‌ ನ ಅಲ್ಬನಿಯಲ್ಲಿರುವ ನೈಟ್‌ ಕ್ಲಬ್‌ ನಲ್ಲಿ ಭೇಟಿಯಾದ ನಂತರ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ Read more…

BIG NEWS: ಭಯೋತ್ಪಾದನೆಗೆ ಚಾಲನೆ ನೀಡಿದ್ದು ಯಾರು….? ಇತಿಹಾಸವನ್ನು ಕೆದಕಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಲ್ಲಾ ಭಯೋತ್ಪಾದಕರನ್ನು ವಿರೋಧಿಸುತ್ತೇವೆ ಎಂದು ತಾವು ಹೇಳುತ್ತಿದ್ದೀರಿ. ಇಂದಿರಾಗಾಂಧಿ ಹಾಗೂ ರಾಜೀವ್‌ Read more…

ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ. ಶೋಭಾ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತಿ ಮನೋಹರ್ ಕುಡುಗೊಲಿನಿಂದ Read more…

ಹಣವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಪ್ರಸ್ತುತ ದಿನಗಳಲ್ಲಿ ಪ್ರಾಮಾಣಿಕ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತುಗಳ ಮಧ್ಯೆ ಚಾಲಕರೊಬ್ಬರು ಆಸ್ಪತ್ರೆಗೆ ಬಂದಿದ್ದ ಮಹಿಳೆ ಆಟೋದಲ್ಲಿಯೇ ಹಣವಿದ್ದ ತಮ್ಮ ಬ್ಯಾಗ್ ಮರೆತು ಹೋಗಿದ್ದ ವೇಳೆ ಅದನ್ನು Read more…

ನಿಮ್ಮ ಮಗಳೂ ಕಲಿಯಲಿ ಆತ್ಮರಕ್ಷಣೆಯ ಕಲೆ

ಹೆಣ್ಣು ಮಗುವೆಂದರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ಈಗ ಹೆಣ್ಣು ಬಾಹ್ಯಾಕಾಶಕ್ಕೆ ಜಿಗಿಯಬಲ್ಲಳು, ಸಾಗರದ ಆಳಕ್ಕೂ ಇಳಿಯಬಲ್ಲಳು. ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗಿದೆ. ಹೆಣ್ಣು ಮಕ್ಕಳ Read more…

ಯಶಸ್ವಿನಿ ಯೋಜನೆ ಚಿಕಿತ್ಸಾ ದರ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮರು ಜಾರಿಗೊಳಿಸಲಾದ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಯಶಸ್ವಿನಿ ಚಿಕಿತ್ಸಾ ದರ ಕಡಿಮೆ ಇದ್ದಲ್ಲಿ Read more…

ಮಲೆನಾಡಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನ…!

ಪ್ರಸ್ತುತ ಬೆಳಗಿನ ಜಾವ ಮೈ ಕೊರೆಯುವಂತೆ ಚಳಿ ಕಾಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿರು ಬಿಸಿಲು ಬರುತ್ತದೆ. ಇದರ ಮಧ್ಯೆ ಮಂಗಳವಾರದಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ Read more…

VISL ಮುಚ್ಚಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ‘ಬಾಯ್ ಬಡ್ಕೋ’ ಚಳವಳಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. Read more…

ಜಾಗತಿಕವಾಗಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಮಧ್ಯೆ ನೇಮಕಾತಿಗೆ ಮುಂದಾಗಿದೆ ಈ ಕಂಪನಿ…!

ಆರ್ಥಿಕ ಬಿಕ್ಕಟ್ಟು ಎದುರಾಗುವ ಭೀತಿಯಿಂದ ವಿಶ್ವದಲ್ಲಿ ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಈಗಾಗಲೇ ಲಕ್ಷಾಂತರ ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಇದರ ಮಧ್ಯೆ ಕಂಪನಿಯೊಂದು Read more…

‘ಹನಿಮೂನ್’ ಗೆ ಬೆಸ್ಟ್ ಈ ಪ್ರವಾಸಿ ಸ್ಥಳಗಳು

ಹೊಸದಾಗಿ ಮದುವೆಯಾದ ಜೋಡಿ ಸಾಮಾನ್ಯವಾಗಿ ಹನಿಮೂನ್ ಗೆ ಹೋಗೆ ಹೋಗ್ತಾರೆ. ಅದ್ರಲ್ಲೂ ವಿದೇಶ ಪ್ರವಾಸ ಅಂದ್ರೆ ಎಲ್ರಿಗೂ ಇಷ್ಟ. ಆದ್ರೆ ಹನಿಮೂನ್ ಗೆ ಎಲ್ಲಿಗೆ ಹೋಗೋದು ಎನ್ನುವ ಪ್ರಶ್ನೆ Read more…

ಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಬೆಂಗಳೂರು: 5 ಬಾರಿ ಸೋತಿದ್ದೇನೆ, 4 ಬಾರಿ ಗೆದ್ದಿದ್ದೇನೆ. ಟಿಕೆಟ್ ಕೊಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಕೊಡದಿದ್ದರೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

ದುಡಿಯುವ ಶಕ್ತಿ ಇರುವ ಗಂಡನಿಗೆ ಜೀವನಾಂಶ ಇಲ್ಲ: ಹೈಕೋರ್ಟ್

ಬೆಂಗಳೂರು: ದುಡಿಯುವ ಶಕ್ತಿ ಇರುವ ಗಂಡನಿಗೆ ಜೀವನಾಂಶ ನೀಡಲು ಇಲ್ಲ. ಜೀವನಾಂಶ ನೀಡಲು ಪತ್ನಿಗೆ ಆದೇಶಿಸಿದರೆ ಸೋಮಾರಿತನಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೋವಿಡ್ ನಿಂದಾಗಿ ಕೆಲಸ Read more…

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ ಅಂದ್ರು ಭವಾನಿ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಪಂಚರತ್ನ ರಥಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಿದ್ದು, ಈಗಿನಿಂದಲೇ ಪ್ರಚಾರ Read more…

ಸತತ 14 ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ಏಕೈಕ ರಾಜ್ಯ ಕರ್ನಾಟಕ: ಈ ಬಾರಿ ಗಣರಾಜ್ಯೋತ್ಸವದಲ್ಲಿ ‘ನಾರಿ ಶಕ್ತಿ’ ಅನಾವರಣ

ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿʼ ಸ್ತಬ್ಧಚಿತ್ರವು ಸಂಪೂರ್ಣವಾಗಿ ಸಿದ್ಧಗೊಂಡಿದೆ. Read more…

ಖಾನಾಪುರದ ಹೋಟೆಲ್ ನಲ್ಲಿ ಉಪಹಾರ ಸವಿದ ಆಶಿಶ್ ನೆಹ್ರಾ

ಟೀಮ್ ಇಂಡಿಯಾದ ಮಾಜಿ ಆಟಗಾರ ಆಶಿಶ್ ನೆಹ್ರಾ ಬೆಳಗಾವಿ ಜಿಲ್ಲೆಯ ಖಾನಾಪುರದ ಬಸವೇಶ್ವರ ವೃತ್ತದಲ್ಲಿರುವ ಅಕ್ವಾ ಬ್ಲೂ ಸ್ಕೈ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸವಿದಿದ್ದಾರೆ. ತಮ್ಮ Read more…

ರಿವರ್ ರಾಪೆಲ್ಲಿಂಗ್ ಮಾಡುವ ಮುನ್ನ ಈ ಎಚ್ಚರ ಇರಲಿ

ಹರಿಯುವ ನೀರಿನೊಂದಿಗೆ ಸಾಹಸ ಮಾಡುವುದೇ ಮೋಜು. ಆದರೆ ಅದು ಅಷ್ಟು ಸುಲಭವಲ್ಲ. ಹಾಗಂತ ಭಯಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಿದರೆ ಅದು ಕೂಡ ಕಷ್ಟವಲ್ಲ. ಇತ್ತೀಚೆಗೆ ನೀರಿರುವ ಪ್ರವಾಸಿ ತಾಣಗಳಲ್ಲಿ Read more…

ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ನೇಮಕಕ್ಕೆ ಸಂತೋಷ್ ಹೆಗ್ಡೆ ವಿರೋಧ; ನ್ಯಾಯಾಂಗದ ಮೇಲೆ ಹಿಡಿತಕ್ಕೆ ಯತ್ನ ಎಂದು ಆತಂಕ

ನ್ಯಾಯಾಂಗ ನೇಮಕಾತಿ ಕುರಿತಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ತಿಕ್ಕಾಟ ನಡೆಯುತ್ತಿದ್ದು, ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು Read more…

ರೈತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿದ್ದರಾಮಯ್ಯ ಭರವಸೆ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತವಾಗಿ ಸಾಲ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...