alex Certify Live News | Kannada Dunia | Kannada News | Karnataka News | India News - Part 1676
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ Read more…

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್: 60 ಸಾವಿರ ರೂ. ಗಡಿದಾಟಿದ ಹಳದಿ ಲೋಹ

ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಗುರುವಾರದಂದು 10 ಗ್ರಾಂ ಚಿನ್ನ 60,370 ರೂಪಾಯಿಗಳಿಗೆ ಮಾರಾಟವಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಜಾಗತಿಕ ಆರ್ಥಿಕ Read more…

ಮತ್ತೊಮ್ಮೆ ಗೊಳೋ ಎಂದು ಅತ್ತ ರಾಖಿ ಸಾವಂತ್….!

ಮದುವೆಯಾದಾಗಿನಿಂದ ಬಾಲಿವುಡ್ ನಟಿ ರಾಖಿ ಸಾವಂತ್ ತಮ್ಮ ವೈವಾಹಿಕ ಜೀವನ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಇದೀಗ ಮದುವೆ ವಿಚಾರಕ್ಕೆ ಮತ್ತೊಮ್ಮೆ ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ.‌ ರಾಖಿ ಸಾವಂತ್ ಇತ್ತೀಚೆಗಷ್ಟೇ ಮುಂಬೈನಲ್ಲಿರುವ Read more…

ಅಸ್ಸಾಂ: 4 ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಅಸ್ಸಾಂನಲ್ಲಿ 4 ಸಾವಿರಕ್ಕೂ ಹೆಚ್ಚು ಬಾಲ್ಯ ವಿವಾಹ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂಬ ಅಂಶ ಬಯಲಾಗಿದೆ. ಖುದ್ದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹಂಚಿಕೊಂಡ ವರದಿಯ Read more…

ನಿರ್ಬಂಧದ ನಡುವೆಯೂ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ; ವಿದ್ಯಾರ್ಥಿಗಳ ಅರೆಸ್ಟ್‌

ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದ ಭಾರತೀಯ ರಾಷ್ಟ್ರ ಸಮಿತಿಯ ವಿದ್ಯಾರ್ಥಿಗಳ ವಿಭಾಗದ ಸದಸ್ಯರನ್ನು ಹೈದರಾಬಾದ್‌ನಲ್ಲಿ ಪೊಲೀಸರು Read more…

BIG NEWS: ರಣದೀಪ್ ಸುರ್ಜೇವಾಲಾ-ಡಾ.ಜಿ.ಪರಮೇಶ್ವರ ಭೇಟಿ ವಿಚಾರ; ಭಿನ್ನಾಭಿಪ್ರಾಯಗಳಿರಬಹುದು ಆದರೆ……..ಮಾಜಿ ಡಿಸಿಎಂ ಹೇಳಿದ್ದೇನು?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಚುನಾವಣಾ ಪ್ರಣಾಳಿಕೆ‌ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ Read more…

ಡ್ರಗ್ಸ್‌ ಕೊಳ್ಳಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ

ಡ್ರಗ್ಸ್ ಖರೀದಿಸಲು ತಂದೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಂದೆಯನ್ನೇ ಮಗ ಹತ್ಯೆ ಮಾಡಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ತನ್ನ ತಂದೆಯನ್ನು ಕೊಲೆ ಮಾಡಿದ್ದಕ್ಕಾಗಿ ದೆಹಲಿಯಲ್ಲಿ ಆರೋಪಿ ಅಜಯ್ Read more…

ಮಗುವಿಗೆ ಟಿಕೆಟ್‌ ಇಲ್ಲವೆಂದು ವಿಮಾನ ನಿಲ್ದಾಣದಲ್ಲೇ ಬಿಟ್ಟ ದಂಪತಿ…!

ವಿಲಕ್ಷಣ ಘಟನೆಯೊಂದರಲ್ಲಿ ಮಗುವಿಗೆ ವಿಮಾನ ಟಿಕೆಟ್ ಇಲ್ಲದ ಕಾರಣ ದಂಪತಿಗಳು ತಮ್ಮ ಮಗುವನ್ನು ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿರುವ ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್‌ನಲ್ಲೇ ಬಿಟ್ಟುಹೋಗಿದ್ದ ಘಟನೆ ನಡೆದಿದೆ. ಅಲ್ಲದೇ Read more…

BIG NEWS: ಸಿಡಿ ಕೇಸ್; ಇಂದು ಅಮಿತ್ ಶಾ ಭೇಟಿಯಾಗಲಿರುವ ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಡಿ ಸಮರ ಜೋರಾಗಿದ್ದು, ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ. ಸಿಡಿ ಪ್ರಕರಣವನ್ನು ಸಿಬಿಐ Read more…

2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸಂವಿಧಾನಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಅಭಿಮತ

ಯಾವುದೇ ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಸಂವಿಧಾನ ಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ ಇದನ್ನು ನಿರ್ಬಂಧಿಸುವಂತೆ ಕೋರಿದ್ದ ಅರ್ಜಿಯನ್ನು Read more…

ಇಲ್ಲಿದೆ SSLC ಪೂರ್ವಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರ Read more…

2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡ ಪ್ರಧಾನಿ; 22.76 ಕೋಟಿ ರೂ. ವೆಚ್ಚವಾಗಿದೆ ಎಂದು ಸರ್ಕಾರದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು 2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡಿದ್ದು, 22.76 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರದಂದು ರಾಜ್ಯಸಭೆಯಲ್ಲಿ ಲಿಖಿತ Read more…

ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಅಡ್ಡೂರಿನಲ್ಲಿ ನಡೆದಿದೆ. ಪೊಳಲಿ ನಿವಾಸಿ 50 Read more…

ರೈತರಿಗೆ ಶುಭ ಸುದ್ದಿ: ಉಚಿತ ವಿದ್ಯುತ್ ಯೋಜನೆ ಮುಂದುವರಿಕೆ

ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿರುವ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಇಂಧನ Read more…

BIG NEWS: ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಶೇ.15 ರಷ್ಟು ಶುಲ್ಕ ಹೆಚ್ಚಳಕ್ಕೆ ಸಿದ್ಧತೆ

ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ಶಾಕ್ ಎದುರಾಗುವ ಸಾಧ್ಯತೆ ಇದೆ. ಶೇಕಡ 15ರಷ್ಟು ಶುಲ್ಕ ಹೆಚ್ಚಳಕ್ಕೆ ಆಡಳಿತ ಮಂಡಳಿಗಳು ಮುಂದಾಗಿದ್ದು, 2023 – 24 ನೇ ಸಾಲಿನ ಶೈಕ್ಷಣಿಕ Read more…

ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕ…! ಅವಳಿ ಬಾಂಬ್ ಸ್ಫೋಟದಲ್ಲೂ ಇತ್ತು ಕೈವಾಡ

ಸ್ವಾಸ್ಥ್ಯ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು. ಭವಿಷ್ಯದ ಪೀಳಿಗೆಯನ್ನು ರೂಪಿಸುವ ಮಹತ್ತರ ಜವಾಬ್ದಾರಿ ಅವರ ಮೇಲಿರುತ್ತದೆ. ಆದರೆ ಅಂತಹ ಶಿಕ್ಷಕರೇ ಕುಕೃತ್ಯಗಳಲ್ಲಿ ತೊಡಗಿಕೊಂಡರೆ ಅವರುಗಳ Read more…

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಬ್ಬರಿಂದ ‘ಬಂಪರ್’ ಆಫರ್…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದು, ಇಷ್ಟಾದರೂ ಸಹ ರಾಜ್ಯದಾದ್ಯಂತ ಇರುವ ಅವರ ಅಭಿಮಾನಿಗಳು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವಂತೆ ಆಹ್ವಾನ ನೀಡುತ್ತಿರುವುದು ನಿಂತಿಲ್ಲ. Read more…

BIG NEWS: ಪ್ರಧಾನಿ ಮೋದಿ ಕುರಿತ BBC ಸಾಕ್ಷ್ಯಚಿತ್ರ; ನಿಷೇಧದ ವಿರುದ್ಧದ ಅರ್ಜಿ ʼಸುಪ್ರೀಂʼ ನಲ್ಲಿಂದು ವಿಚಾರಣೆ

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು  ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎಂ. Read more…

ಬೈಕ್‌ಗೆ ಡಿಕ್ಕಿಯಾಯ್ತು ಶರವೇಗದಲ್ಲಿ ಬಂದ ಕಾರು; 4 ಕಿಮೀವರೆಗೆ ಎಳೆದೊಯ್ದ ವಿಡಿಯೋ ವೈರಲ್‌…!

ನವದೆಹಲಿಯಲ್ಲಿ ಹೊಸವರ್ಷದಂದು ನಡೆದ ಭೀಕರ ಹಿಟ್‌ & ರನ್‌ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಬ್ಬರು ಯುವಕರಿದ್ದ  ಮೋಟಾರ್‌ ಸೈಕಲ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು Read more…

BIG NEWS: ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕೆ. ವಿಶ್ವನಾಥ್ ಇನ್ನಿಲ್ಲ

ಕಲಾ ತಪಸ್ವಿ, ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ. ವಿಶ್ವನಾಥ್ ಕಳೆದ ರಾತ್ರಿ ಹೈದರಾಬಾದಿನ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 92 ವರ್ಷದ ಕೆ Read more…

ಹಠಾತ್‌ ಲೂಸ್‌ ಮೋಶನ್‌ ಉಂಟಾದರೆ ಗಾಬರಿ ಬೇಡ; ಇಲ್ಲಿದೆ ಅದಕ್ಕೆ ಸುಲಭದ ಪರಿಹಾರ

ಬೇಸಿಗೆಯಲ್ಲಿ ಹೊಟ್ಟೆಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ. ಹಠಾತ್ ಅತಿಸಾರವೂ ಅವುಗಳಲ್ಲೊಂದು. ಇದ್ದಕ್ಕಿದ್ದಂತೆ ಲೂಸ್‌ ಮೋಶನ್‌ ಆರಂಭವಾಗುತ್ತದೆ, ಮಲವು ಸಾಮಾನ್ಯಕ್ಕಿಂತ ತೆಳ್ಳಗಾಗುತ್ತದೆ. ಇದಲ್ಲದೆ ಹೊಟ್ಟೆಯಲ್ಲಿ ನೋವು ಮತ್ತು ದೇಹದಲ್ಲಿ ದೌರ್ಬಲ್ಯ Read more…

ನೆಗಡಿ ಮತ್ತು ಕೆಮ್ಮಿನ ಸಮಸ್ಯೆಗೆ ಅದ್ಭುತ ಮನೆಮದ್ದುಗಳನ್ನು ಪ್ರಯತ್ನಿಸಿ

ಋತುಮಾನ ಬದಲಾದಂತೆ ನೆಗಡಿ, ಕೆಮ್ಮು ಕಾಣಿಸಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ಎಷ್ಟೇ ಕಸರತ್ತು ಮಾಡಿದ್ರೂ ಕೆಮ್ಮು ಕಡಿಮೆಯಾಗುವುದೇ ಇಲ್ಲ. ಕೆಮ್ಮಿನಿಂದ ಗಂಟಲು ಮತ್ತು ಶ್ವಾಸಕೋಶದಲ್ಲಿ ವೈರಲ್ ಸೋಂಕು ಬರುವ ಸಾಧ್ಯತೆಯೂ Read more…

ಪ್ರತಿ ದಿನ ಎಳನೀರು ಕುಡಿಯುತ್ತೀರಾ ? ನಿಮ್ಮನ್ನು ಕಾಡಬಹುದು ಈ ನಾಲ್ಕು ಕಾಯಿಲೆ

ಎಳನೀರು ಆರೋಗ್ಯಕ್ಕೆ ಬಹಳ ಉಪಯುಕ್ತ ಅನ್ನೋದು ನಮಗೆಲ್ಲ ತಿಳಿದಿದೆ. ಎಳನೀರಿನಲ್ಲಿ ಅನೇಕ ಜೀವಸತ್ವಗಳು ಕಂಡುಬರುತ್ತವೆ, ಇದರಿಂದಾಗಿ ದೇಹದಲ್ಲಿ ಎಲೆಕ್ಟ್ರೋಲೈಟ್ ಪ್ರಮಾಣವು ಹೆಚ್ಚಾಗುತ್ತದೆ. ಎಳನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶಗಳು Read more…

ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 2 ಬೆರಳಚ್ಚು -ನಕಲುಗಾರರ ಹಾಗೂ 31 ಜವಾನ Read more…

BREAKING: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯ್ತಿ: ದಂಡದ ಮೊತ್ತ ಅರ್ಧದಷ್ಟು ಕಡಿತ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಫೈನ್ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲು ಆದೇಶಿಸಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ಕ್ರಮ Read more…

ಫೆ. 11 ರಂದು ರಾಜ್ಯಕ್ಕೆ ಮತ್ತೆ ಅಮಿತ್ ಶಾ ಆಗಮನ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಗಳೂರು: ಫೆ. 11 ರಂದು ದಕ್ಷಿನ ಕನ್ನಡ ಜಿಲ್ಲೆ ಪುತ್ತೂರಿಗೆ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಹೈದರಾಬಾದ್ ನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ Read more…

BIG NEWS: ನ್ಯಾಯಾಧೀಶರು ಸಂವಿಧಾನದಡಿಯಲ್ಲಿ ನೇಮಕವಾಗಿದ್ದಾರೆ, ಮೀಸಲಾತಿಯಡಿ ಅಲ್ಲ: ಕಿರಣ್ ರಿಜಿಜು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ನೇಮಕಾತಿಯನ್ನು ಭಾರತೀಯ ಸಂವಿಧಾನದ 124, 217 ಮತ್ತು 224 ನೇ ವಿಧಿಯ ಅಡಿಯಲ್ಲಿ ಮಾಡಲಾಗಿದೆ, ಅದು ಯಾವುದೇ ಜಾತಿ ಅಥವಾ Read more…

ಕಾರ್ ಗೆ ಬೆಂಕಿ ತಗುಲಿ ಗರ್ಭಿಣಿ ಪತ್ನಿ, ಪತಿ ಸಾವು

ಕಣ್ಣೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ ಗರ್ಭಿಣಿ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ Read more…

ಆದಿ ಯೋಗಿ ಪ್ರತಿಮೆ: ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಮುಂದುವರೆಸಿದ ಹೈಕೋರ್ಟ್

ಬೆಂಗಳೂರು: ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಬಳಿ ಆದಿ ಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ಹೈಕೋರ್ಟ್ ಮುಂದುವರೆಸಿದೆ. ಎಸ್. ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಪಿಐಎಲ್ Read more…

ಕೋಲಾರದಲ್ಲಿ ಸ್ಪರ್ಧೆಗೆ ಮುಂದಾದ ಸಿದ್ಧರಾಮಯ್ಯರಿಗೆ ಕುರುಬ ಸಮಾಜದ ಬೆಂಬಲ

ಕೋಲಾರ: ಕೋಲಾರ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕೋಲಾರ ನಗರದ ಖಾಸಗಿ ಹೋಟೆಲ್ ನಲ್ಲಿ ಚಿಕ್ಕರಾಯಪ್ಪ ನೇತೃತ್ವದಲ್ಲಿ ಕುರುಬ ಸಮುದಾಯದ ಮುಖಂಡರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...