alex Certify Live News | Kannada Dunia | Kannada News | Karnataka News | India News - Part 171
ಕನ್ನಡ ದುನಿಯಾ
    Dailyhunt JioNews

Kannada Duniya

Word Fisheries Day : ದಿನಕ್ಕೆ ಒಂದು ಮೀನು, ದೇಹಕ್ಕೆ ಒಳ್ಳೆ ಪ್ರೊಟೀನು’ : DCM ಡಿಕೆ ಶಿವಕುಮಾರ್.!

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ಮೀನುಗಾರರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. ಟ್ವೀಟ್ ಮಾಡಿರುವ ಡಿಸಿಎಂ ಡಿಕೆ Read more…

ಚೀನಾ ʼಸಿಇಒʼ ಗಿದ್ದಾರೆ 9 ಮಕ್ಕಳು; ಪತ್ನಿಗೆ ಬೇಕಂತೆ ಇನ್ನೂ ಮೂವರು…!

ಚೀನಾದ ಕಂಪನಿಯೊಂದರ ಸಿಇಒ ಗೆ ಈಗಾಗಲೇ 9 ಮಂದಿ ಮಕ್ಕಳಿದ್ದಾರೆ. ಆದರೆ ಅವರ ಪತ್ನಿಗೆ ಇನ್ನೂ ಮೂವರು ಮಕ್ಕಳು ಬೇಕಂತೆ. ಅಂದರೆ ಬರೋಬ್ಬರಿ ಒಂದು ಡಜನ್‌ ಮಕ್ಕಳನ್ನು ಹೊಂದುವ Read more…

ಮೈದಾನದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಮುಖಕ್ಕೆ ಚೆಂಡು ಬಡಿದು ಆಸ್ಟ್ರೇಲಿಯನ್ ಅಂಪೈರ್ ಗಂಭೀರ

ಪರ್ತ್‌ನ ಚಾರ್ಲ್ಸ್ ವೆರಿಯಾರ್ಡ್ ರಿಸರ್ವ್‌ನಲ್ಲಿ ಪಂದ್ಯವನ್ನು ನಿರ್ವಹಿಸುತ್ತಿದ್ದಾಗ ಆಸ್ಟ್ರೇಲಿಯಾದ ಅಂಪೈರ್ ಟೋನಿ ಡಿ ನೊಬ್ರೆಗಾ ಅವರ ಮುಖಕ್ಕೆ ಭಾರಿ ಹೊಡೆತ ಬಿದ್ದು ಗಾಯಗೊಂಡಿದ್ದಾರೆ. ಬ್ಯಾಟರ್‌ ನಿಂದ ನೇರ ಡ್ರೈವ್ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ನವೆಂಬರ್ 21 ರಂದು ಎಲ್ಲಿ ಪವರ್ ಇರಲ್ಲ.? ಪ್ರದೇಶಗಳು: Read more…

ಮಾನವೀಯತೆ ಮೆರೆದ ಹೈಕೋರ್ಟ್: ತಾಯಿ ಆರೈಕೆಗೆ ಪುತ್ರನಿಗೆ ಪೆರೋಲ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆ ಮಾಡಲು ಮತ್ತು ವೈದ್ಯಕೀಯ ಚಿಕಿತ್ಸೆಯ ವೆಚ್ಚ ಭರಿಸಲು ಜೀವಾವಧಿ ಶಿಕ್ಷೆಗೆ ಒಳಗಾದ ಪುತ್ರನಿಗೆ 60 ದಿನ ಪೆರೋಲ್ ಮಂಜೂರು ಮಾಡಿ Read more…

BREAKING: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶ | Former Minister Manohar Tehsildar Passed Away

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಮನೋಹರ ತಹಶೀಲ್ದಾರ್ ಅವರನ್ನು ಬೆಂಗಳೂರಿನ ಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. Read more…

BREAKING : ಮಾಜಿ ಸಚಿವ ‘ಮನೋಹರ್ ತಹಶೀಲ್ದಾರ್’ ಇನ್ನಿಲ್ಲ |Manohar Tahsildar no more

ಬೆಂಗಳೂರು : ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ವಿಧಿವಶರಾಗಿದ್ದಾರೆ. ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ 25 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ.!

ಬೆಂಗಳೂರು : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆ ರಾಜ್ಯಾದ್ಯಂತ 25 ಸ್ಥಳಗಳಲ್ಲಿ Read more…

BREAKING : ಗಯಾನಾದಲ್ಲಿ ‘ಡೊಮಿನಿಕಾ ಅವಾರ್ಡ್ ಆಫ್ ಆನರ್’ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ.!

ಗಯಾನಾದಲ್ಲಿ ಪ್ರಧಾನಿ ಮೋದಿ‘ಡೊಮಿನಿಕಾ ಅವಾರ್ಡ್ ಆಫ್ ಆನರ್’ ಗೌರವ ಸ್ವೀಕರಿಸಿದ್ದಾರೆ. ಗಯಾನಾದ ಜಾರ್ಜ್ಟೌನ್ನಲ್ಲಿ ನಡೆಯುತ್ತಿರುವ ಭಾರತ-ಕೆರಿಕಮ್ (ಕೆರಿಬಿಯನ್ ಕಮ್ಯುನಿಟಿ) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಡೊಮಿನಿಕಾ ದ್ವೀಪರಾಷ್ಟ್ರದ ಅಧ್ಯಕ್ಷೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15000 ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಉದ್ಯೋಗ ವಾರ್ತೆ : ‘ಭಾರತೀಯ ಆಹಾರ ನಿಗಮ’ದಲ್ಲಿ 33,566 ಹುದ್ದೆಗಳಿಗೆ ಅರ್ಜಿ ಆಹ್ವಾನ |FCI recruitment 2024

ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ಭಾರತದ ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆಯಾಗಿದೆ. ಇದು ದೇಶದ ಆಹಾರ ಪೂರೈಕೆ ಸರಪಳಿಯನ್ನು ನಿರ್ವಹಿಸುತ್ತದೆ. ಪ್ರತಿ ವರ್ಷ, ಎಫ್ ಸಿಐ Read more…

ಪ್ರಿಯಕರರ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಅಪಹರಿಸಿದ ಅಣ್ಣ, ತಮ್ಮಂದಿರ ಪತ್ನಿಯರು

ಧಾರವಾಡ: ಹೆತ್ತ ಮಕ್ಕಳನ್ನೇ ಪ್ರಿಯಕರರ ಜೊತೆ ಸೇರಿ ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ತಾಯಂದಿರು ಸೇರಿ ಅವರ ಇಬ್ಬರು ಪ್ರಿಯಕರರನ್ನು ಹುಬ್ಬಳ್ಳಿ -ಧಾರವಾಡ ಪೊಲೀಸರು ಬಂಧಿಸಿದ್ದು, Read more…

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತುಂಗಾ ನದಿಯಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಯೂನಿಯನ್ ಬ್ಯಾಂಕ್ ಶಾಖೆ ಮ್ಯಾನೇಜರ್ Read more…

BREAKING : ಜಿಬೌಟಿ ಗಣರಾಜ್ಯಕ್ಕೆ ಭಾರತದ ಮುಂದಿನ ರಾಯಭಾರಿಯಾಗಿ ಎಂ.ಕೀವೊಮ್ ನೇಮಕ.!

ಪ್ರಸ್ತುತ ವಿದೇಶಾಂಗ ಸಚಿವಾಲಯದಲ್ಲಿ (ಎಂಇಎ) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಎಂ.ಕೀವೊಮ್ ಅವರನ್ನು ಜಿಬೌಟಿ ಗಣರಾಜ್ಯಕ್ಕೆ ಭಾರತದ ಮುಂದಿನ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ಎಂಇಎ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Read more…

ʼಬೊಜ್ಜುʼ ಹೆಚ್ಚಾಗಲು ಕಾರಣವಾಗುತ್ತೆ ಈ ಅಭ್ಯಾಸ…..!

ಬೊಜ್ಜಿಗೆ ಕಾರಣವಾಗುವ ಹಲವು ಅಂಶಗಳ ಕುರಿತು ಅಧ್ಯಯನ ನಡೆಸಿದ ತಂಡವೊಂದು ಈ ವಿಷಯಗಳ ಬಗ್ಗೆ ಜಾಗೃತಿ ಹೊಂದಿದರೆ ಬೊಜ್ಜಿನ ಸಮಸ್ಯೆಯಿಂದ ದೂರವಿರಬಹುದು ಎಂದು ಹೇಳಿದೆ. ದಿನಕ್ಕೆ 15ರಿಂದ 20 Read more…

‘ಸೌರಸ್ವಾಸ್ಥ್ಯ’ ಯೋಜನೆಗೆ ಇಂದು ಅಧಿಕೃತ ಚಾಲನೆ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಸೌರಶಕ್ತಿಯ ಬಲ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೌರಸ್ವಾಸ್ಥ್ಯ ಯೋಜನೆ ರೂಪಿಸಿದ್ದು, ಇಂದು ಅಧಿಕೃತ ಚಾಲನೆ ನೀಡಲಾಗುವುದು. ರಾಜ್ಯದಾದ್ಯಂತ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ಬಲ ನೀಡಲು Read more…

BIG NEWS : ರಾಜ್ಯದಲ್ಲಿ ‘BPL ಕಾರ್ಡ್’ ರದ್ದು ಆತಂಕ : ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ.!

ಬೆಂಗಳೂರು : ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ Read more…

ಮದ್ಯ ಪ್ರಿಯರೇ ಗಮನಿಸಿ : ನ.23 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ನ.23 ರಂದು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, Read more…

ರಾಜ್ಯ ಸರ್ಕಾರದಿಂದ ‘ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ‘ವಿದೇಶಿ ವ್ಯಾಸಂಗ ವೇತನ’ಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‍ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ Read more…

ʼಮೊಬೈಲ್‌ʼಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಗೊತ್ತಾ…..? ಇದನ್ನು ತಪ್ಪಿಸಲು ಅನುಸರಿಸಿ ಈ ಟಿಪ್ಸ್‌

ಸ್ಮಾರ್ಟ್‌ಫೋನ್‌ಗಳಲ್ಲಿ ಬೆಂಕಿ ಕಾಣಿಸಿಕೊಳ್ಳೋದು ಹೊಸದೇನಲ್ಲ. ಇಂತಹ ಹಲವು ಪ್ರಕರಣಗಳು ವರದಿಯಾಗಿವೆ. ಇದ್ದಕ್ಕಿದ್ದಂತೆ ಮೊಬೈಲ್‌ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಗುತ್ತದೆ. ಆ ಸಮಯದಲ್ಲಿ ಮೊಬೈಲ್‌ ನಿಮ್ಮ ಕೈಯ್ಯಲ್ಲಿ, ಜೇಬಿನಲ್ಲಿ ಇದ್ದರೆ ನಿಮಗೂ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 25 ಸಾವಿರ ಶಿಷ್ಯವೇತನಕ್ಕೆ ಅರ್ಜಿ

ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಎಸ್.ಟಿ.(ಪರಿಶಿಷ್ಟ ಪಂಗಡ) ಸಂಶೋದನಾ ವಿದ್ಯಾರ್ಥಿಗಳಿಗೆ ಮಾಸಿಕ 25,000 ರೂ. ಸಾವಿರ ಶಿಷ್ಯವೇತನಕ್ಕೆ ಆಯ್ಕೆ ಮಾಡಲು ಪರಿಶಿಷ್ಟ ವರ್ಗಗಳ ಇಲಾಖೆಯಿಂದ Read more…

BIG NEWS : ‘CBSE’ 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10 ಮತ್ತು 12 ನೇ ತರಗತಿಯ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಸಿಬಿಎಸ್ಇ ಪ್ರಕಟಿಸಿದ ಪರೀಕ್ಷಾ ವೇಳಾಪಟ್ಟಿಯ ಪ್ರಕಾರ, Read more…

BREAKING : ‘ಝಾನ್ಸಿ’ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಕೇಸ್ : ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 15 ಕ್ಕೇರಿಕೆ.!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಜೀವವಾಗಿ ದಹನವಾಗಿದ್ದರು. ಇದೀಗ ಮೃತಪಟ್ಟ ನವಜಾಶ ಶಿಶುಗಳ ಸಂಖ್ಯೆ Read more…

ಇಲ್ಲಿವೆ ಸುಖಮಯ ದಾಂಪತ್ಯಕ್ಕೆ ಕೆಲವು ಸಲಹೆ

ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಹುಡುಗಾಟಿಕೆಯಂತಾಗಿದೆ. ಮದುವೆಯಾಗಿ ವರ್ಷ ಕಳೆಯುವಷ್ಟರಲ್ಲಿ ವಿಚ್ಛೇದನ, ಪತಿ-ಪತ್ನಿಯಲ್ಲಿ ವಿರಸ, ಮನೆಯವರೊಂದಿಗೆ ವೈಮನಸ್ಸು ಇವೆಲ್ಲವೂ ಕಾಮನ್ ಆಗ್ಬಿಟ್ಟಿದೆ. ದೀರ್ಘಕಾಲದ ಸುಖಮಯ ದಾಂಪತ್ಯ ನಿಮ್ಮದಾಗಬೇಕು ಅಂತಿದ್ರೆ Read more…

BIG NEWS: HSRP ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ವಿಸ್ತರಣೆ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಿಸಿದೆ. Read more…

ಜಾಮೀನು ಪಡೆದರೂ ಸರ್ಜರಿ ಮಾಡಿಸದ ದರ್ಶನ್: ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ Read more…

ಆರೋಗ್ಯ ಲಾಭಕ್ಕಾಗಿ ಹಿತಮಿತವಾಗಿ ಸೇವಿಸಿ ʼಗೆಣಸುʼ

ಗೆಣಸು ಎಂದಾಕ್ಷಣ ಗ್ಯಾಸ್ ಎಂದು ಓಡಿ ಹೋಗದಿರಿ. ಅದರಿಂದ ಸಿಗುವ ಆರೋಗ್ಯದ ಲಾಭಗಳ ಬಗ್ಗೆಯೂ ತಿಳಿಯಿರಿ. ಇದರಲ್ಲಿ ದೇಹಕ್ಕೆ ಬೇಕಾದ ಬಿ6, ವಿಟಮಿನ್, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, Read more…

BREAKING: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಅಪಘಾತ

ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಬೈಕ್ ಅಪಘಾತವಾಗಿ ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ರೈಲ್ವೆ ನಿಲ್ದಾಣದಿಂದ ಇಬ್ಬರನ್ನು ಬೈಕ್ ಸವಾರ Read more…

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ KPSC ಸ್ಪಷ್ಟನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನವೆಂಬರ್ 17ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(KPSC) Read more…

ಚಳಿಗಾಲದಲ್ಲಿ ಮಕ್ಕಳನ್ನು ಅನಾರೋಗ್ಯದಿಂದ ರಕ್ಷಿಸಲು ಇವುಗಳನ್ನು ತಪ್ಪಿಯೂ ಕೊಡದಿರಿ

ಚಳಿಗಾಲದಲ್ಲಿ ಅದರಲ್ಲೂ ಅಸ್ತಮಾ, ದಮ್ಮು ಮೊದಲಾದ ಸಮಸ್ಯೆಗಳಿಂದ ಬಳಲುವ ಮಕ್ಕಳು ಬಲು ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಈ ಸೀಸನ್ ನಲ್ಲಿ ಅವರನ್ನು ಎಷ್ಟು ಎಚ್ಚರಿಕೆಯಿಂದ ನೋಡಿಕೊಂಡರೂ ಕಡಿಮೆಯೇ. ಎಣ್ಣೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...