alex Certify Live News | Kannada Dunia | Kannada News | Karnataka News | India News - Part 177
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಮೊಬೈಲ್‌ ಗೆ ನಕಲಿ ಕರೆ ಬಂದಾಗ ಮಾಡಬೇಕಾದ್ದೇನು ? TRAI ನೀಡಿದೆ ಈ ಪ್ರಮುಖ ಸಲಹೆ

ಇತ್ತೀಚಿನ ದಿನಗಳಲ್ಲಿ ವಂಚನಾ ಪ್ರಕರಣಗಳು ಹೆಚ್ಚಾಗುತ್ತಿವೆ. ತಂತ್ರಜ್ಞಾನದ ಪರಿಣಾಮ ಮೊಬೈಲ್‌ ನಲ್ಲಿಯೇ ಬ್ಯಾಂಕಿಂಗ್‌ ಸೇರಿದಂತೆ ಬಹುತೇಕ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತಿದ್ದು, ವಂಚಕರಿಗೆ ಇದು ವರದಾನವಾಗಿ ಪರಿಣಮಿಸಿದೆ. ಹೀಗಾಗಿ. Read more…

BIG NEWS: ರೇಣುಕಾ ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್: ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಈ ದಿನ ವಿಶೇಷ ಬಸ್

ಬೆಳಗಾವಿ: ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಭಕ್ತರಿಗೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಭಕ್ತರ ಬೇಡಿಕೆ ಮೇರೆಗೆ ಛಟ್ಟಿ ಅಮವಾಸ್ಯೆಯವರೆಗೆ ಹುಬ್ಬಳ್ಳಿಯಿಂದ ಸವದತ್ತಿಗೆ Read more…

BREAKING : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಬೆಳಗ್ಗೆ 9 ಗಂಟೆವರೆಗೆ ಶೇ 6.61 ರಷ್ಟು ಮತದಾನ

ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ. 6.61 ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ನ.23 Read more…

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2024-25 ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ Read more…

BREAKING NEWS: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ದುರ್ಮರಣ

ತುಮಕೂರು: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ. ತಂದೆ ಗುರುರಾಜು (35) Read more…

‘ರಾಮ ಮಂದಿರವನ್ನು ನೆಲಸಮ ಮಾಡಿ ಮತ್ತೆ ಮಸೀದಿ ಕಟ್ಟುತ್ತೇವೆ’ : ಭಾರತದ ಮೇಲಿನ ದಾಳಿಗೆ ‘ಬಾಂಗ್ಲಾ’ ಇಸ್ಲಾಮಿಕ್ ಉಗ್ರರ ಕರೆ |VIDEO

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅದರ ಸ್ಥಳದಲ್ಲಿ ಮಸೀದಿಯನ್ನು ಪುನರ್ನಿರ್ಮಿಸುವುದಾಗಿ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ ನಂತರ ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ Read more…

BIG NEWS: ವಾಹನ ಸವಾರರೇ ಎಚ್ಚರ! ಡ್ರಂಕ್ & ಡ್ರೈವ್, ಡಿಎಲ್ ಇಲ್ಲದೇ ವಾಹನ ಚಲಾಯಿಸಿದರೆ ದಾಖಲಾಗಲಿದೆ FIR

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿ, ಅಪಘಾತಕ್ಕಿಡಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ನಿಯಂತ್ರಣ ಹಾಕಲು ಬೆಂಗಳೂರು ಸಂಚಾರಿ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾವಣೆ, Read more…

ಒಂದೇ ರೀತಿಯಲ್ಲಿದೆಯಾ 2025 ರ ಕುರಿತ ಬಾಬಾ ವಂಗಾ – ನಾಸ್ಟ್ರಾಡಾಮಸ್ ಭಯಾನಕ ಭವಿಷ್ಯ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಬಾಬಾ ವಂಗಾ ಮತ್ತು ನಾಸ್ಟ್ರಾಡಾಮಸ್ ಇಬ್ಬರೂ ಸಹ ತಮ್ಮ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿದ್ದಾರೆ. ಅಲ್ಲದೇ ಅದು ವರ್ಷದಿಂದ ವರ್ಷಕ್ಕೆ ನಿಜವಾಗಿದೆ. ಈಗ, 2025 ವರ್ಷವು ಪ್ರಾರಂಭವಾಗುವುದು ಸನಿಹವಾಗುತ್ತಿದ್ದು, ಈ ಕುರಿತೂ Read more…

ಪಿಂಚಣಿದಾರರ ಗಮನಕ್ಕೆ : ನ. 30 ರೊಳಗೆ ಈ ಒಂದು ಕೆಲಸ ಮಾಡದಿದ್ರೆ ಸಿಗಲ್ಲ ಪಿಂಚಣಿ.!

ನೀವು ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ, ನಿಮಗೆ ಒಂದು ಪ್ರಮುಖ ಸುದ್ದಿ ಇಲ್ಲಿದೆ. ನವೆಂಬರ್ 30 ರೊಳಗೆ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ, ಪಿಂಚಣಿ ಕೂಡ ನಿಲ್ಲಬಹುದು.ಪಿಂಚಣಿ ಪಡೆಯಲು Read more…

ಬ್ಯಾಂಕ್ ಮ್ಯಾನೇಜರ್ ನಾಪತ್ತೆ: ನದಿಯಲ್ಲಿ ಶೋಧ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಎನ್. ಶ್ರೀವಾಸ್ತವ್(38) ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಅವರು ನಾಪತ್ತೆಯಾಗಿದ್ದು, ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸೋಮವಾರ Read more…

‘ಸರ್ಕಾರಿ ನೌಕರರು’ ಪರೀಕ್ಷೆಯಲ್ಲಿ ಪಾಸ್ ಆಗುವುದು ಕಡ್ಡಾಯ : ‘ಮಿಷನ್ ಕರ್ಮಯೋಗಿ’ ಯೋಜನೆ ರೂಲ್ಸ್ ತಿಳಿಯಿರಿ.!

ಕರ್ಮಯೋಗಿಗಳಾಗದ ಸರ್ಕಾರಿ ನೌಕರರು ಕರ್ಮಯೋಗಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರೆಗೆ ಸಂಬಳವನ್ನು ಪಡೆಯುವುದಿಲ್ಲ. ಸರ್ಕಾರಿ ನೌಕರರನ್ನು ಕರ್ಮಯೋಗಿಗಳನ್ನಾಗಿ ಮಾಡಲು ಮೋದಿ ಸರ್ಕಾರ ಮಿಷನ್ ಕರ್ಮಯೋಗಿಯನ್ನು ಪ್ರಾರಂಭಿಸಿದೆ. ಆದರ್ಶ, ತಾಂತ್ರಿಕ ಮತ್ತು ಸೃಜನಶೀಲತೆಯನ್ನು Read more…

ʼರೆನಾಲ್ಟ್‌ ಡಸ್ಟರ್‌ʼ ಪ್ರಿಯರಿಗೆ ಗುಡ್‌ ನ್ಯೂಸ್:‌ ಮಾರುಕಟ್ಟೆಗೆ ಮತ್ತೆ ಲಗ್ಗೆಯಿಡುವ ನಿರೀಕ್ಷೆ

ರೆನಾಲ್ಟ್ ಡಸ್ಟರ್‌ ಪ್ರಿಯರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಮತ್ತೆ ಮರಳಲು ಸಜ್ಜಾಗಿದೆ…! ಹೌದು, ಎಲ್ಲಾ ಹೊರಸೂಸುವಿಕೆಯ ಮಾನದಂಡಗಳಿಗೆ ಅನುಸಾರವಾಗಿ ಸಂಪೂರ್ಣವಾಗಿ ನವೀಕರಿಸಿದ ಮಾದರಿ ಮುಂದಿನ ವರ್ಷದ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಕೆಲ ರೈಲುಗಳ ಸಂಚಾರ ರದ್ದು

ಬೆಂಗಳೂರು: ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ಈ ವಾರಾಂತ್ಯದಲ್ಲಿ ರದ್ದಾಗಲಿದೆ. ನವೆಂಬರ್ 23 ಮತ್ತು 24 ರಂದು ಹಲವು ರೈಲುಗಳ ಸಂಚಾರ ರದ್ದು Read more…

ಶುಭ ಸುದ್ದಿ: ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ

ಚಾಮರಾಜನಗರ: ರಾಜ್ಯದಲ್ಲಿ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಬರೋಬ್ಬರಿ 1.25 ಕೋಟಿ ರೂ. ವೆಚ್ಚದಲ್ಲಿ ಔತಣಕೂಟ; ಪಾಕ್ ಭಿಕ್ಷುಕ ಕುಟುಂಬದ ಕಾರ್ಯಕ್ಕೆ ಅಚ್ಚರಿ | Watch

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಅಲ್ಲಿನ ಜನ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಲೇ ಇರುತ್ತವೆ. ಇದಕ್ಕೆ ಪೂರಕವಾಗಿ ಆಹಾರ ಧಾನ್ಯ ಹೊತ್ತೊಯ್ಯುವ ವಾಹನಗಳ Read more…

BREAKING : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಮತ ಚಲಾಯಿಸಿದ ನಟ ಅಕ್ಷಯ್ ಕುಮಾರ್, ಸೋನು ಸೂದ್.!

ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದ್ದು, ನಟ ಅಕ್ಷಯ್ ಕುಮಾರ್, ಸೋನು ಸೂದ್ ಮತ ಚಲಾಯಿಸಿದರು. ಮಹಾರಾಷ್ಟ್ರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಭವಿಷ್ಯವನ್ನು ನಿರ್ಧರಿಸುವ Read more…

BIG NEWS: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುವ ಕಾಲ ಸನ್ನಿಹಿತವಾಗಿದೆ. ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮುಹೂರ್ತ Read more…

BREAKING : 56 ವರ್ಷಗಳಲ್ಲಿ ಮೊದಲ ಬಾರಿಗೆ ಗಯಾನಾಕ್ಕೆ ಭೇಟಿ ನೀಡಿದ ಭಾರತೀಯ ಪ್ರಧಾನಿ ‘ನರೇಂದ್ರ ಮೋದಿ’.!

56 ವರ್ಷಗಳಲ್ಲಿ ಗಯಾನಾಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಜಾರ್ಜ್ಟೌನ್ ತಲುಪುತ್ತಿದ್ದಂತೆ ಅವರಿಗೆ ಹೃದಯಸ್ಪರ್ಶಿ ಮತ್ತು ಔಪಚಾರಿಕ ಸ್ವಾಗತ Read more…

ಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ನವೆಂಬರ್ 23, 24ರಂದು ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಿಡವಂದ ಯಾರ್ಡ್ ನಲ್ಲಿ ರೈಲ್ವೆ ಸುರಕ್ಷತಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಮತ್ತೆ Read more…

ಮೈಸೂರು, ಬೆಳಗಾವಿ, ಬೆಂಗಳೂರಲ್ಲಿ ‘ಜಾಗತಿಕ ನಾವೀನ್ಯತಾ ಪಾರ್ಕ್’ ಸ್ಥಾಪನೆ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮೈಸೂರು, ಬೆಳಗಾವಿ, ಬೆಂಗಳೂರಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂದಿರುವ ಮೂರು ದಿನಗಳ Read more…

ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ 100 ಕಿಮೀ ವ್ಯಾಪ್ತಿ ಹೊಂದಿರುವ ಸಾಧ್ಯತೆ

ಹೋಂಡಾ ಬಿಡುಗಡೆ ಮಾಡಿದ ಟೀಸರ್ ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ CUV e: ಯಂತೆಯೇ ಅದೇ ಪ್ರದರ್ಶನವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೋಂಡಾ ಭಾರತೀಯ ಮಾರುಕಟ್ಟೆಗೆ ತನ್ನ ಮುಂಬರುವ ಎಲೆಕ್ಟ್ರಿಕ್ Read more…

SHOCKING : ಬೆಂಗಳೂರಿನ ‘ಬೈಕ್ ಶೋ ರೂಂ’ನಲ್ಲಿ ಅಗ್ನಿ ಅವಘಡ : ಯುವತಿ ಸಜೀವ ದಹನ |VIDEO

ಬೆಂಗಳೂರು: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲಸ ಮಾಡುತ್ತಿದ್ದ ಯುವತಿ ಸಜೀವ ದಹನವಾಗಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಯುವತಿ ಪ್ರಿಯಾ ಎಂದು ಗುರುತಿಸಲಾಗಿದೆ. Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನ.22 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ Read more…

ಬಡವರಿಗೆ ಗುಡ್ ನ್ಯೂಸ್: ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ದಿ. ಇಂದಿರಾ ಗಾಂಧಿ ಜನ್ಮ ದಿನಾಚರಣೆ ಸಮಾರಂಭದಲ್ಲಿ Read more…

ಮದ್ಯಪ್ರಿಯರೇ ಗಮನಿಸಿ : ಇಂದು ರಾಜ್ಯದಲ್ಲಿ ‘ಮದ್ಯ’ ಮಾರಾಟ ಬಂದ್ ಇಲ್ಲ.!

ಬೆಂಗಳೂರು : ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮದ್ಯ ಮಾರಾಟ ಸಂಘ ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿದೆ.ಆದ್ದರಿಂದ ರಾಜ್ಯದಲ್ಲಿ Read more…

ಉದ್ಯೋಗ ವಾರ್ತೆ : ‘KPTCL’ ನಲ್ಲಿ ಪವರ್ ಮ್ಯಾನ್ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್..!

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಖಾಲಿ ಹುದ್ದೆಗಳನ್ನು Read more…

ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನು ಸಹಕಾರ ಸಂಘಗಳಿಂದ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ಕಷ್ಟ

ಬೆಂಗಳೂರು: ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಧಿಡೀರ್ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದಾಗಿ ಅವಲಂಬಿತ ರೈತರಿಗೂ ಆಘಾತ ಎದುರಾಗಿದೆ ಎಂದು ಸಹಕಾರ Read more…

JOB ALERT : ನ.25 ರಂದು ಖಾಲಿಯಿರುವ ಗೃಹರಕ್ಷಕ ದಳದ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ, ತೀರ್ಥಹಳ್ಳಿ, ಜೋಗ, ಶಿರಾಳಕೊಪ್ಪ, ರಿಪ್ಪನ್ಪೇಟೆ, ಕುಂಸಿ, ಹೊಳೆಹೊನ್ನೂರು ಮತ್ತು ಹಾರನಹಳ್ಳಿ ಗೃಹರಕ್ಷಕ ದಳದ ಘಟಕಗಳಲ್ಲಿ Read more…

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಭರ್ಜರಿ ಸುದ್ದಿ: ಇನ್ನು ದಿನಗಟ್ಟಲೇ ಕಾಯಬೇಕಿಲ್ಲ, ಕೇವಲ 3 ಗಂಟೆಯೊಳಗೆ ಶೀಘ್ರ ದರ್ಶನ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಸರತಿ ಸಾಲಿನಲ್ಲಿ 20 ರಿಂದ 30 ಗಂಟೆ ಕಾಯುವ ಸಂಕಷ್ಟ ತಪ್ಪಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...