alex Certify Live News | Kannada Dunia | Kannada News | Karnataka News | India News - Part 1775
ಕನ್ನಡ ದುನಿಯಾ
    Dailyhunt JioNews

Kannada Duniya

Watch | ಪುಟ್ಟ ಮಕ್ಕಳು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಯಾರೋ ಬಂದು ಗುಂಡಿಯಲ್ಲಿ ಬೀಳುವುದು ಅಥವಾ ಅಪಘಾತ ಸಾಧ್ಯತೆ ಪ್ರಕರಣಗಳನ್ನು ಪುಟ್ಟ ಮಕ್ಕಳು ತಪ್ಪಿಸಿದ್ದಾರೆ. ಅಪಘಾತ ತಪ್ಪಿಸುವಲ್ಲಿ ಮಕ್ಕಳು ಕೈಗೊಂಡ ಕೆಲಸದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಇಬ್ಬರು Read more…

ನಿಮಗೂ ಬಂದಿದೆಯಾ ಕೇಂದ್ರದಿಂದ 2.20 ಲಕ್ಷ ರೂ. ಸಾಲ ನೀಡುವ ಸಂದೇಶ..? ಹಾಗಾದ್ರೆ ಓದಲೇಬೇಕು ಈ ಸುದ್ದಿ

ನವದೆಹಲಿ: ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಪ್ರಧಾನಮಂತ್ರಿ ನಾರಿ ಶಕ್ತಿ ಯೋಜನೆಯಡಿ ದೇಶದ ಮಹಿಳಾ ನಾಗರಿಕರಿಗೆ Read more…

Viral Video |‌ ಆಲಿಯಾ ಹಾಡಿಗೆ ಪುಟ್ಟ ಹುಡುಗಿಯ ಬೊಂಬಾಟ್‌ ಡಾನ್ಸ್

ಸಿನಿಮಾ ನಟ- ನಟಿಯರಂತೆ ಡ್ರೆಸ್ ಮಾಡ್ಕೊಂಡು ಅವ್ರ ಸ್ಟೈಲ್ ನಲ್ಲೇ ಡಾನ್ಸ್ ಮಾಡೋದು ಇತ್ತೀಚೆಗೆ ಟ್ರೆಂಡ್ ಆಗಿದೆ. ಈ ಕಾರ್ಯದಲ್ಲಿ ದೊಡ್ಡವರಷ್ಟೇ ಅಲ್ಲ, ಪುಟ್ಟ ಮಕ್ಕಳು ಕೂಡ ಹಿಂದೆ Read more…

ಶುಭ ಸುದ್ದಿ: ಅಬಕಾರಿ ಇಲಾಖೆಯಲ್ಲಿ 1100 ಹುದ್ದೆಗಳ ನೇಮಕಾತಿ, ಮದ್ಯದ ದರ ಪರಿಷ್ಕರಣೆ ಇಲ್ಲ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಖಾಲಿ ಇರುವ 1000 ಅಬಕಾರಿ ಪೇದೆ, Read more…

ಬೆರಗಾಗಿಸುತ್ತೆ ಗರ್ಭಿಣಿ ತಾಯಿ ಸುರಕ್ಷತೆಗೆ ಪುಟ್ಟ ಕಂದ ಮಾಡಿದ ಕೆಲಸ

ಮಕ್ಕಳು ಯಾವಾಗಲೂ ವಿಶೇಷ. ಅದ್ರಲ್ಲೂ ತಾಯಿಯ ಸಹಾಯಕ್ಕಾಗಿ ಅವರು ಸದಾಕಾಲ ಸಿದ್ಧರಾಗಿರುತ್ತಾರೆ. ವಿಶೇಷ ಕಾರಣಕ್ಕಾಗಿ ಅಂಬೆಗಾಲಿಡುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಎರಡು ವರ್ಷ ವಯಸ್ಸಿನ ಮಗು Read more…

ಇಲ್ಲಿದೆ ವಾಹನ ಪ್ರಪಂಚದಲ್ಲಿ ಮರೆತುಹೋದ ಕಾರುಗಳ ಪಟ್ಟಿ

ದಿನ ಕಳೆದಂತೆ ವಾಹನ ಜಗತ್ತಿನಲ್ಲಿಯೂ ಸಾಕಷ್ಟು ಬದಲಾವಣೆ ಆಗುತ್ತಾ ಬಂದಿದೆ. ಹಳೆಯ ಕಾರುಗಳು ಎಷ್ಟೇ ಮರೆತೇ ಹೋಗಿವೆ. ಕೆಲವೊಂದು ಕಾರುಗಳು ಹೊಸ ರೂಪ ಪಡೆದು ಬರುತ್ತಿದ್ದರೆ, ಇನ್ನು ಕೆಲವು Read more…

ಮಕ್ಕಳಿಗೆ ಮನೆಯಲ್ಲೇ ಮಾಡಿ ಕೊಡಿ ರುಚಿ ನೀಡುವ ‘ಲೆಮನ್ ಕುಕ್ಕಿಸ್’

ಕುಕ್ಕೀಸ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟ. ಈಗಂತೂ ಶಾಲೆಗಳಿಗೆ ರಜೆ. ದಿನಾ ಒಂದೇ ರೀತಿ ಸ್ನ್ಯಾಕ್ಸ್ ಕೊಟ್ಟರೆ ಮಕ್ಕಳು ತಿನ್ನುವುದಕ್ಕೆ ಕೇಳುವುದಿಲ್ಲ. ರುಚಿಕರವಾದ ಲೆಮನ್ ಬಟರ್ ಕುಕ್ಕೀಸ್ ಅನ್ನು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್: ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ: 30 ಸಾವಿರ ವಿದ್ಯುತ್ ಚಾಲಿತ ಬಸ್ ಖರೀದಿ: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿಗೆ ಮುನ್ನುಡಿ ಬರೆಯಲಾಗಿದ್ದು, 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ Read more…

ಯುಪಿಐ ಮೂಲಕ ಹಣ ವರ್ಗಾವಣೆ ಮಾಡುವಾಗ ತಪ್ಪಾದ ಖಾತೆಗೆ ಹೋಗಿದೆಯಾ ? ಹಾಗಾದ್ರೆ ಈ ಸುದ್ದಿ ಓದಿ

ಈಗ ಎಲ್ಲರೂ ಹೆಚ್ಚಾಗಿ ಡಿಜಿಟಲ್ ಪಾವತಿಗೆ ಮೊರೆ ಹೋಗಿದ್ದಾರೆ. ಆದರೆ ಕೆಲವೊಮ್ಮೆ ಹಣವನ್ನು ತಪ್ಪಾದ ವ್ಯಕ್ತಿಗೆ ಅಜಾಗರೂಕತೆಯಿಂದ ಪಾವತಿಸುವ ಅಪಾಯವಿದೆ. ತಪ್ಪಾದ ಯುಪಿಐ ಐಡಿಯನ್ನು ನಮೂದಿಸುವ ಮೂಲಕ ತಪ್ಪಾದ Read more…

ಮಕ್ಕಳು ಪೊರಕೆ ಕೈನಲ್ಲಿ ಹಿಡಿದು ಗುಡಿಸಿದ್ರೆ ಏನರ್ಥ ಗೊತ್ತಾ…?

ಮನೆಯ ಸ್ವಚ್ಛತೆಗೂ ಲಕ್ಷ್ಮಿಗೂ ಸಂಬಂಧವಿದೆ. ಸ್ವಚ್ಛವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸಿರುತ್ತಾಳೆಂಬ ನಂಬಿಕೆಯಿದೆ. ಮನೆ ಸ್ವಚ್ಛ ಮಾಡುವ ಪೊರಕೆಗೆ ದೇವಿ ಸ್ಥಾನವನ್ನು ನೀಡಲಾಗಿದೆ. ಮನೆಯಲ್ಲಿ ಪೊರಕೆ ಹೇಗಿಡಬೇಕು ಎನ್ನುವುದ್ರಿಂದ ಹಿಡಿದು Read more…

ಅಗಸೆ ಬೀಜದಿಂದ ದುಪ್ಪಟ್ಟಾಗುತ್ತೆ ʼಸೌಂದರ್ಯʼ

ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. Read more…

ವಿಶೇಷವಾದ ರುಚಿ ರುಚಿ ʼಅವಲಕ್ಕಿʼ ಪಾಯಸ

ಹಬ್ಬಗಳಲ್ಲಿ ಶ್ಯಾವಿಗೆ, ಗಸಗಸೆ, ಹೆಸರುಬೇಳೆ ಪಾಯಸ ತಯಾರಿಸುವುದು ಕಾಮನ್. ಅದಕ್ಕೆ ಬದಲಾಗಿ ವಿಶೇಷವಾಗಿ ಅವಲಕ್ಕಿ ಪಾಯಸ ಮಾಡಬಹುದು. ಇದೂ ಕೂಡ ಇತರೆ ಕೀರು ತಿಂದಷ್ಟೇ ರುಚಿಯಾಗಿರುತ್ತದೆ. ಇಲ್ಲಿದೆ ನೋಡಿ Read more…

ಯಶಸ್ಸು ಬೇಕೆನ್ನುವವರು ಮಲಗುವ ಕೋಣೆಯಲ್ಲಿ ಮಾಡಿ ಬದಲಾವಣೆ

ಮಲಗುವ ಕೋಣೆ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಪ್ರಮುಖ ಭಾಗವಾಗಿದೆ. ದಿನದ ಪ್ರಾರಂಭವಿರಲಿ ರಾತ್ರಿಯ ಉತ್ತಮ ನಿದ್ರೆಯಿರಲಿ ಮಲಗುವ ಕೋಣೆ ಮಹತ್ವ ಪಡೆಯುತ್ತದೆ. ಇಲ್ಲಿ ವಿಶ್ರಾಂತಿ ಪಡೆಯುವುದರ ಜೊತೆಗೆ ನಮ್ಮ Read more…

ಈ ರಾಶಿಯವರು ಇಂದು ಕೈಗೊಳ್ಳಲಿದ್ದೀರಿ ಮಹತ್ವಪೂರ್ಣ ಕಾರ್ಯ

ಮೇಷ ಉದ್ಯಮದಲ್ಲಿ ಮಾಡಿಕೊಂಡ ಒಪ್ಪಂದಗಳಿಂದ ಲಾಭವಾಗಲಿದೆ. ಇತರರು ನಿಮ್ಮ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ವೃಷಭ ರಾಶಿ ನೀವು ಯಾವಾಗಲೂ ಮಾಡಬಯಸಿದ Read more…

ರಾತ್ರಿ ಜನಿಸಿದ್ದೀರಾ…..? ಹಾಗಿದ್ದರೆ ಓದಿ ಈ ಸುದ್ದಿ

ಕೆಲವರು ರಾತ್ರಿ ಜನಿಸಿದ್ರೆ ಮತ್ತೆ ಕೆಲವರು ಬೆಳಿಗ್ಗೆ ಜನಿಸಿರುತ್ತಾರೆ. ರಾತ್ರಿ ಜನಿಸಿದವರು ನೀವಾಗಿದ್ದರೆ ಅವಶ್ಯವಾಗಿ ಇದನ್ನು ಓದಿ. ರಾತ್ರಿ ಜನಿಸಿದ ವ್ಯಕ್ತಿಗಳು ಹೆಚ್ಚು ಸೃಜನಶೀಲರಾಗಿರುತ್ತಾರಂತೆ. ರಾತ್ರಿ ಹುಟ್ಟಿದ ವ್ಯಕ್ತಿ Read more…

Watch | ಜಗತ್ತಿನ ಗಮನ ಸೆಳೆದ ಪಾಕ್​ ಯುವತಿಯ ಬಾಲಿವುಡ್​ ನೃತ್ಯ: ಫ್ರಾನ್ಸ್​ ಬಾಲಕಿಯಿಂದಲೂ ಅನುಕರಣೆ

ಕರಾಚಿ: ಪಾಕಿಸ್ತಾನಿ ಹುಡುಗಿ ಆಯೇಷಾ ಬಾಲಿವುಡ್​ ಹಾಡಿಗೆ ನರ್ತಿಸಿರುವುದು ಭಾರಿ ವೈರಲ್​ ಆಗಿದ್ದು, ಈಕೆ ಭಾರಿ ಸುದ್ದಿಯಲ್ಲಿಯೂ ಇದ್ದಾಳೆ. ಲಾಹೋರ್​ನ 18 ವರ್ಷದ ಆಯೇಷಾಳ ನೃತ್ಯ ಎಲ್ಲೆಡೆ ಹರಿದಾಡುತ್ತಿರುವ Read more…

ಮೆಟ್ರೋ ರೈಲು ಹತ್ತುವಾಗ ಪಾಲಕರಿಂದ ಬೇರ್ಪಟ್ಟ ಬಾಲಕನ ಸ್ಥಿತಿ ತೋರಿಸುವ ವಿಡಿಯೋ ವೈರಲ್

ಮೆಟ್ರೋ ರೈಲನ್ನು ಹತ್ತುವಾಗ ತನ್ನ ಹೆತ್ತವರಿಂದ ಬೇರ್ಪಟ್ಟ ಬಾಲಕನೊಬ್ಬ ಸಂಪೂರ್ಣವಾಗಿ ಅಸಹಾಯಕನಾಗಿ ಅಳುತ್ತಿರುವ ಮತ್ತು ಸಹ ಪ್ರಯಾಣಿಕರೊಬ್ಬರು ಅವನಿಗೆ ಸಾಂತ್ವನ ಹೇಳುವ ವಿಡಿಯೋ ಒಂದು ವೈರಲ್​ ಆಗಿದೆ. ಫ್ರಾನ್ಸ್‌ನ Read more…

ಕೈಬರಹ ಚೆನ್ನಾಗಿಲ್ಲವೆಂದು 6 ವರ್ಷದ ಬಾಲಕನನ್ನು ಥಳಿಸಿದ ಶಿಕ್ಷಕಿ; ದಾಖಲಾಯ್ತು ಕೇಸ್​

ಪುಣೆ: ಆರು ವರ್ಷದ ವಿದ್ಯಾರ್ಥಿಯೊಬ್ಬನ ಕೈಬರಹ ಚೆನ್ನಾಗಿ ಇಲ್ಲ ಎನ್ನುವ ಕಾರಣಕ್ಕೆ ಶಿಕ್ಷಕಿಯೊಬ್ಬಳು ಆತನನ್ನು ಥಳಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಆರೋಪದ ಮೇಲೆ ಶಿಕ್ಷಕಿಯ Read more…

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಹತ್ಯೆ ಪ್ರಕರಣ: ಅಕ್ರಮ ಸಂಬಂಧದಿಂದ ದೂರವಾದ್ರೂ ಮಹಿಳೆಗೆ ಕಾಟ ಕೊಡ್ತಿದ್ದ ಪ್ರಿಯಕರನ ಮೇಲೆ 20 ಬಾರಿ ಕಲ್ಲು ಎತ್ತಿಹಾಕಿ ಕೊಲೆಗೈದ 6 ಜನ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೇಮವ್ವ, Read more…

ಸ್ಪರ್ಧಿಸಲು ಕ್ಷೇತ್ರವಿಲ್ಲದೇ ಸಿದ್ಧರಾಮಯ್ಯ ಅಂತರ್ ಪಿಶಾಚಿಯಂತೆ ತಿರುಗಾಡ್ತಿದ್ದಾರೆ: ಶ್ರೀರಾಮುಲು

ಚಿತ್ರದುರ್ಗ: ಕ್ಷೇತ್ರಕ್ಕಾಗಿ ಸಿದ್ದರಾಮಯ್ಯ ಅವರು ಅಂತರ್ ಪಿಶಾಚಿಯಂತೆ ತಿರುಗಾಡುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸ್ಪರ್ಧಿಸಲು Read more…

ಸುಮ್ಮನೆ ಇರಲಾರದೇ ಇರುವೆ ಬಿಟ್ಟುಕೊಳ್ಳೋದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ…!

ಇರಲಾರದೇ ಇರುವೆ ಬಿಟ್ಟುಕೊಳ್ಳೋದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಜಾರ್ಜಿಯಾದ ಒಂದು ಪ್ರದೇಶದಲ್ಲಿನ ಪಾತಕಿಗಳನ್ನ ಪಟ್ಟಿ ಮಾಡಿ ಮೋಸ್ಟ್ ವಾಂಟೆಡ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹಾಕಲಾಗಿತ್ತು. ಇದಕ್ಕೆ ರಿಪ್ಲೈ ಕೊಟ್ಟ Read more…

ಶ್ರೀರಾಮುಲು ಮನೆಗೆ ಭೇಟಿ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಜನಾರ್ಧನ ರೆಡ್ಡಿ

ಗದಗ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಗದಗದಲ್ಲಿ ಸಚಿವ ಬಿ. ಶ್ರೀರಾಮುಲು ಅವರ ಮನೆಗೆ ಭೇಟಿ Read more…

ನ್ಯಾಯಾಂಗ ನಿಂದನೆ ಕೇಸ್​: ಕೋರ್ಟ್​ನಲ್ಲಿ‌ ಭೇಷರತ್ ಕ್ಷಮೆ ಕೋರಿದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಆರೋಪಿಯೊಬ್ಬನಿಗೆ ಜಾಮೀನು ನೀಡಿರುವ ಹೈಕೋರ್ಟ್​ ನ್ಯಾಯಮೂರ್ತಿಗಳ ವಿರುದ್ಧ ಮಾತನಾಡಿ ನ್ಯಾಯಾಂಗ ನಿಂದನೆ ಮೊಕದ್ದಮೆ ಎದುರಿಸುತ್ತಿರುವ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಇಂದು ದೆಹಲಿ ಕೋರ್ಟ್ ಮುಂದೆ ವಕೀಲರ ಮೂಲಕ ಬೇಷರತ್​ Read more…

ಒಂದು ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ ಪುಟ್ಟ ಹುಡುಗಿಯ ಅದ್ಬುತ ಡಾನ್ಸ್

ಸಿನಿಮಾ ನಟ- ನಟಿಯರಂತೆ ಡ್ರೆಸ್ ಮಾಡ್ಕೊಂಡು ಅವ್ರ ಸ್ಟೈಲ್ ನಲ್ಲೇ ಡಾನ್ಸ್ ಮಾಡೋದು ಇತ್ತೀಚೆಗೆ ಟ್ರೆಂಡ್ ಆಗಿದೆ. ಈ ಕಾರ್ಯದಲ್ಲಿ ದೊಡ್ಡವರಷ್ಟೇ ಅಲ್ಲ, ಪುಟ್ಟ ಮಕ್ಕಳು ಕೂಡ ಹಿಂದೆ Read more…

ಟಾಟಾ ಏಸ್ –ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ Read more…

ಬೆಳಗಾವಿ ಗಡಿಯಲ್ಲಿ ಹೈಡ್ರಾಮಾ: ಮಹಾರಾಷ್ಟ್ರ ಸಚಿವರ ವಿರುದ್ಧವೇ ತಿರುಗಿಬಿದ್ದ ಶಿವಸೇನೆ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ. ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ(ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರಕ್ಕೆ ತೆರಳುವುದಾಗಿ ಮಹಾರಾಷ್ಟ್ರ ಸಚಿವರು Read more…

BIG NEWS: ಗ್ರಾಮ ಲೆಕ್ಕಿಗರ ಹುದ್ದೆಗೆ ಮರು ನಾಮಕರಣ; ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಬದಲಿಸಿದ ಸರ್ಕಾರ

ಬೆಂಗಳೂರು: ಗ್ರಾಮ ಲೆಕ್ಕಿಗರ ಹುದ್ದೆಗೆ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ವತಿಯಿಂದ ಗ್ರಾಮ ಲೆಕ್ಕಿಗರ ಹುದ್ದೆಯ ಮರುನಾಮಕರಣ ಮಾಡಲಾಗಿದೆ. ಗ್ರಾಮ ಲೆಕ್ಕಿಗರು ಬದಲಿಗೆ ‘ಗ್ರಾಮ Read more…

BREAKING: ಸಿಎಂ ಪುತ್ರಿಗೆ ಸಿಬಿಐ ನೋಟಿಸ್; ಡಿ. 11 ರಂದು ವಿಚಾರಣೆಗೆ ಹಾಜರಾಗಲು ಕೆಸಿಆರ್ ಪುತ್ರಿ ಕವಿತಾಗೆ ಮತ್ತೆ ಸೂಚನೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಪುತ್ರಿ ಟಿ.ಆರ್.ಎಸ್. ಪಕ್ಷದ ನಾಯಕಿ ಕೆ. ಕವಿತಾ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ದೆಹಲಿಯಲ್ಲಿ ಮದ್ಯ ನೀತಿ ಪರಿಷ್ಕರಣೆ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಉದಯ; ನೂತನ ಶಿರಸಿ ಜಿಲ್ಲೆ ರಚನೆ ಬಗ್ಗೆ ಸುಳಿವು ನೀಡಿದ ಸ್ಪೀಕರ್

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುಳಿವು ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ Read more…

BPL ಕಾರ್ಡ್ ಹೊಂದಿದ SC, ST ಸಮುದಾಯದವರಿಗೆ ಗುಡ್ ನ್ಯೂಸ್: 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಸರಳೀಕರಣ

ಬೆಂಗಳೂರು: ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿದಂತೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...