alex Certify Live News | Kannada Dunia | Kannada News | Karnataka News | India News - Part 1778
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ ನಡೆ

ಬೆಂಗಳೂರು: ನಾಳೆ ಗದಗದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗುವುದಿಲ್ಲ. ಕಚೇರಿ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ. ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ Read more…

ಪಕ್ಷ ತೊರೆದವರ ವಿರುದ್ಧ ತೊಡೆ ತಟ್ಟಿದ ಕಾಂಗ್ರೆಸ್ ನಾಯಕರು: ರಿವರ್ಸ್ ಆಪರೇಷನ್ ಹಸ್ತ ಸಕ್ಸಸ್

ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆದವರ ವಿರುದ್ಧ ನಾಯಕರು ತೊಡೆತಟ್ಟಿದ್ದು, ರಿವರ್ಸ್ ಆಪರೇಷನ್ ಗೆ ಮುಂದಾಗಿದ್ದಾರೆ. ಈ ರೀತಿ ಮುಂದಾದ ಕಾಂಗ್ರೆಸ್ ನಿಂದ ಎರಡನೇ ಬೇಟೆ ನಡೆದಿದೆ. ಸಚಿವ ಬಿ.ಸಿ. Read more…

ಅನೈತಿಕ ಸಂಬಂಧ ಸಾಬೀತಿಗೆ ಮೂರನೇ ವ್ಯಕ್ತಿ ಖಾಸಗಿತನ ಧಕ್ಕೆ ಸರಿಯಲ್ಲ: ಹೈಕೋರ್ಟ್ ತೀರ್ಪು

ಬೆಂಗಳೂರು: ಅನೈತಿಕ ಸಂಬಂಧ ಸಾಬೀತಿಗೆ ಮೂರನೇ ವ್ಯಕ್ತಿಯ ಖಾಸಗಿತನ ಧಕ್ಕೆ ಸರಿಯಲ್ಲ ಎಂದು ಮೊಬೈಲ್ ಟವರ್ ಮಾಹಿತಿ ಕೇಳಿದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವತಿಯಿಂದ ವಿಚ್ಛೇದನ ಕೋರಿ ಪತ್ನಿ Read more…

‘ಭಾರತ್ ಜೊಡೋ’ ಯಾತ್ರೆಯಲ್ಲಿ ಹೆಜ್ಜೆ ಹಾಕಿದ RBI ಮಾಜಿ ಗವರ್ನರ್

ಭಾರತೀಯ ರಿಸರ್ವ್ ಬ್ಯಾಂಕ್ (ಆರ್.‌ಬಿ.ಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಭಾರತ್ ಜೋಡೋ ಯಾತ್ರೆಗೆ ಕೈಜೋಡಿಸಿದ್ದಾರೆ. ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್‌ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ Read more…

BIG NEWS: ಬಿಜೆಪಿಯಲ್ಲಿಯೂ ಭಿನ್ನಮತವಿದೆ ಎಂದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿಜೆಪಿ ಕಚೇರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ನಾಯಕರು ಆಹ್ವಾನಿಸದಿರುವುದು ಯಡಿಯೂರಪ್ಪನವರ ಅಸಮಾಧಾನ, ಮುನಿಸಿಗೆ ಕಾರಣವಾಗಿದೆ ಎನ್ನಲಾಗಿದೆ. ಇದು ಬಿಜೆಪಿಯಲ್ಲಿನ Read more…

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ Read more…

BIG NEWS: BSY ಗನ್ ಮ್ಯಾನ್ ಗಳಲ್ಲಿ ಒಬ್ಬ ED ಅಧಿಕಾರಿ; ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ವಕ್ತಾರ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗನ್ ಮ್ಯಾನ್ ಗಳಲ್ಲಿ ಒಬ್ಬ ಇಡಿ ಅಧಿಕಾರಿ ಇರ್ತಾರೆ ಎಂದು ಹೇಳುವ ಮೂಲಕ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಬಿಎಂಟಿಸಿ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದು, 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಘೋಷಿಸಿದ್ದಾರೆ. ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿಯ 35,000 ನೌಕರರಿಗೆ Read more…

ಆಸ್ಪತ್ರೆ ಎದುರು ನಿಲ್ಲಿಸಿದ್ದ ಆಂಬ್ಯುಲೆನ್ಸ್‌ ಚಲಾಯಿಸಿ ಆತಂಕ ಸೃಷ್ಟಿಸಿದ ಬಾಲಕ

ತ್ರಿಶೂರ್‌: ಕೇರಳದ ತ್ರಿಶೂರ್‌ನ 15 ವರ್ಷದ ಬಾಲಕ ಆಸ್ಪತ್ರೆಯ ಆಂಬ್ಯುಲೆನ್ಸ್‌ ಅನ್ನು ಓಡಿಸಿ ಎಲ್ಲರಿಗೂ ಆಘಾತವನ್ನುಂಟು ಮಾಡಿರುವ ಘಟನೆ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಸುಮಾರು 8 ಕಿಲೋಮೀಟರ್ ಆಂಬ್ಯುಲೆನ್ಸ್‌ Read more…

ವಿಜ್ಞಾನ ಪ್ರದರ್ಶನದ ವೇಳೆ ರಾಕೆಟ್​ ಸ್ಫೋಟ: 11 ವಿದ್ಯಾರ್ಥಿಗಳಿಗೆ ಗಾಯ

ಜಾರ್ಖಂಡ್: ವಿಜ್ಞಾನ ಪ್ರಾಜೆಕ್ಟ್ ಸ್ಫೋಟಗೊಂಡು ಕೆಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಇಲ್ಲಿಯ ಘಟಶಿಲಾ ಕಾಲೇಜಿನಲ್ಲಿ ಈ ಅನಾಹುತ ಸಂಭವಿಸಿದೆ. ವಿಜ್ಞಾನ ಪ್ರದರ್ಶನದ ವೇಳೆ ಪ್ರಾಜೆಕ್ಟ್ ಸ್ಫೋಟಗೊಂಡು Read more…

ದಾರಿಹೋಕ ಮಹಿಳೆಯ ಕಂಚಿನ ಕಂಠದ ವಿಡಿಯೋ ವೈರಲ್​: ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರ

ನಮ್ಮ ದೇಶದಲ್ಲಿ ಪ್ರತಿಭೆಗಳ ಕೊರತೆಯಿಲ್ಲ. ಸಾಮಾಜಿಕ ಮಾಧ್ಯಮದಿಂದಾಗಿ ಹಲವಾರು ಪ್ರತಿಭೆಗಳು ಬೆಳಕಿಗೆ ಬರುತ್ತವೆ. ಈಗ ಮಹಾಬಲೇಶ್ವರದ ಬೀದಿಗಳಲ್ಲಿ ಮಹಿಳೆಯೊಬ್ಬರು ಲತಾ ಮಂಗೇಶ್ಕರ್ ಅವರ ‘ಸುನೋ ಸಜನಾ ಪಪಿಹೆ ನೇ’ Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; JDS ತೊರೆದ ವೈ.ಎಸ್.ವಿ. ದತ್ತಾ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಶಾಸಕ, ಹಿರಿಯ ನಾಯಕ ವೈ.ಎಸ್.ವಿ ದತ್ತಾ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಇಂಡಿಯಾ ಗ್ಲೋಬಲ್ ಫೋರಂ ಯುಎಇ 2022 ವೇದಿಕೆಯಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮಹತ್ವದ ಹೇಳಿಕೆ

ದುಬೈನಲ್ಲಿ ಇಂಡಿಯಾ ಗ್ಲೋಬಲ್ ಫೋರಂ ಯುಎಇ 2022 ವೇದಿಕೆಯಲ್ಲಿ ಮಾತನಾಡಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಜಾಗತಿಕ ದಕ್ಷಿಣಕ್ಕೆ ಭಾರತವು Read more…

BIG NEWS: ಪ್ರತ್ಯೇಕ ಬಸ್ ಯಾತ್ರೆ; ರಾಜ್ಯ ಪ್ರವಾಸದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಜಿಲ್ಲಾ ಪ್ರವಾಸ, ಬಸ್ ಯಾತ್ರೆಗಳನ್ನು ಕೈಗೊಂಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. Read more…

ಡಿಜಿಟಲ್ ತಂತ್ರಜ್ಞಾನದಲ್ಲಿ ಜಾಗತಿಕ ಮಾರ್ಗದರ್ಶಕ ಸ್ಥಾನದಲ್ಲಿ ಭಾರತ- ರಾಜೀವ್ ಚಂದ್ರಶೇಖರ್.

ಭಾರತೀಯ ಜಾಗತಿಕ ಸಮಾವೇಶದ ಎರಡನೇ ಯುಎಇ ಆವೃತ್ತಿ, ದುಬೈನಲ್ಲಿ ನಡೆಯುತ್ತಿದೆ. ಎರಡು ದಿನಗಳ ಈ ಸಮಾವೇಶದಲ್ಲಿ ನಡೆದ ಚರ್ಚೆಯಲ್ಲಿ ಫಿನ್ಟೆಕ್, ಮೆಟಾವರ್ಸ್, ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ, ಸಾಮಾಜಿಕ ಜಾಲತಾಣ Read more…

BIG NEWS: ಮಹಾರಾಷ್ಟ್ರಕ್ಕೆ ಗಡಿ ವಿಚಾರ ರಾಜಕೀಯ ವಸ್ತುವಾಗಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರ ತಾರಕ್ಕೇರಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ತೆರಳಲಿದ್ದು, ಗಡಿ ವಿಚಾರವಾಗಿ ಮಹತ್ವದ ಮಾತುಕತೆ Read more…

PM ಕೇರ್ಸ್ ನಿಧಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ದೇಶವಾಸಿಗಳಿಗೆ ನೆರವಾಗುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020 ರ ಮಾರ್ಚ್ ನಲ್ಲಿ ಆರಂಭವಾದ ಪಿಎಂ ಕೇರ್ಸ್ ಫಂಡ್ ಗೆ ಈ Read more…

BIG NEWS: ಕಣ್ಣೊರೆಸುವುದಿರಲಿ, 5 ವರ್ಷಗಳ ಕಾಲ ಅವರತ್ತ ತಿರುಗಿಯೂ ನೋಡಿರಲಿಲ್ಲ; ಇಂಥವರಿಂದ ನಾವು ಪಾಠ ಕಲಿಯಬೇಕಿಲ್ಲ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಒಳಮೀಸಲಾತಿಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಬಿಜೆಪಿ ಸರ್ಕಾರದ ಕಣ್ಣೊರೆಸುವ ತಂತ್ರ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, Read more…

BIG NEWS: ಮತಾಂತರ, ಲವ್ ಜಿಹಾದ್ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ವಿಚಾರ; ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಕೇಂದ್ರ ಗೃಹ ಸಚಿವರ ಸಭೆಯಲ್ಲಿ ನಾನೂ ಭಾಗಿಯಾಗುತ್ತಿದ್ದೇನೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ನಾನೂ ದೆಹಲಿಗೆ ತೆರಳುತ್ತಿದ್ದೇನೆ ಎಂದು ಗೃಹ ಸಚಿವ Read more…

BIG NEWS: ಹಲವು ಸರ್ಕಾರಿ ಯೋಜನೆಗಳ ಬಡ್ಡಿದರ ಶೀಘ್ರದಲ್ಲಿ ಹೆಚ್ಚಳ ಸಾಧ್ಯತೆ

ನವದೆಹಲಿ: ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿರುವ ಆರ್.‌ಬಿ.ಐ ಕ್ರಮದ ಒಂದು ವಾರದ ನಂತರ, ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಸ್ಕೀಮ್, ಹಿರಿಯ ನಾಗರಿಕರ Read more…

BIG NEWS: ನೂತನ ಮನೆ ಗೃಹ ಪ್ರವೇಶ ಮಾಡಿದ ಮಾಜಿ ಸಚಿವ ಜನಾರ್ದನ ರೆಡ್ದಿ; ಸಕ್ರಿಯ ರಾಜಕಾರಣಕ್ಕೆ ಎಂಟ್ರಿ…? ಪತ್ನಿ ಅರುಣಾಲಕ್ಷ್ಮಿ ಹೇಳಿದ್ದೇನು ?

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಮ್ಮ ನೂತನ ಮನೆಯ ಗೃಹ ಪ್ರವೇಶ ಮಾಡಿದ್ದಾರೆ. ಈ ಮೂಲಕ ಸಕ್ರಿಯ ರಾಜಕಾರಣಕ್ಕೆ ಜನಾರ್ಧನರೆಡ್ಡಿ ಮತ್ತೆ ಪದಾರ್ಪಣೆ ಮಾಡುವುದು ಖಚಿತವಾಗಿದೆ. Read more…

HDK ಹುಟ್ಟುಹಬ್ಬದ ಪ್ರಯುಕ್ತ ಡಿ.16 ರಂದು ರಾಮನಗರದಲ್ಲಿ ‘ಶ್ರೀನಿವಾಸ ಕಲ್ಯಾಣೋತ್ಸವ’

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಭರ್ಜರಿ ತಯಾರಿ ನಡೆಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗಾಗಲೇ ಪಂಚರತ್ನ ರಥಯಾತ್ರೆಯನ್ನು ಆರಂಭಿಸಿದ್ದಾರೆ. ಡಿಸೆಂಬರ್ 16ರ ಶುಕ್ರವಾರದಂದು ಪಂಚರತ್ನ ರಥ Read more…

BREAKING: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ

ಚೆನ್ನೈ: ತಮಿಳುನಾಡು ಡಿಎಂಕೆ ಶಾಸಕ ಮತ್ತು ಪಕ್ಷದ ಯುವ ವಿಭಾಗದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ Read more…

ಪ್ರೇಯಸಿ ಕೊಂದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಿಯಕರ

ಹಾಸನ: ಮದುವೆಯಾಗುವಂತೆ ಪೀಡಿಸಿದ ಮಹಿಳೆಯನ್ನು ಪ್ರಿಯಕರ ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಹೊಳೆನರಸೀಪುರ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ತಹಶೀಲ್ದಾರ್ ಕೆ.ಕೆ. Read more…

BIG NEWS: ಕೌಟುಂಬಿಕ ದೌರ್ಜನ್ಯ; ಹಿರಿಯ ನಟಿ ಅಭಿನಯಗೆ ಜೈಲು ಶಿಕ್ಷೆ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಅಭಿನಯ ಅವರಿಗೆ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ನಟಿ ಅಭಿನಯ ಹಾಗೂ Read more…

WATCH | ಸಂಪೂರ್ಣ ಹಿಮದಿಂದ ಮುಚ್ಚಿದ Oval ಕ್ರೀಡಾಂಗಣ; ವಿಡಿಯೋ ವೈರಲ್

ಯುನೈಟೆಡ್ ಕಿಂಗ್ಡಮ್ ನಲ್ಲಿ ಚಳಿ, ಶೀತ ತೀವ್ರವಾಗಿದೆ. ಅಲ್ಲದೆ ಋತುಮಾನದ ಮೊದಲ ಹಿಮಪಾತ ಆರಂಭವಾಗಿದ್ದು, ಎಲ್ಲೆಡೆ ಬಿಳಿ ಹೊದಿಕೆಯನ್ನು ಹಾಸಿದಂತೆ ಕಾಣುತ್ತಿದೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ Read more…

18 ದೇವಾಲಯಗಳಲ್ಲಿ ಕಳವು ಮಾಡಿದ್ದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ 18 ದೇವಾಲಯಗಳಲ್ಲಿ ಕಳವು ಮಾಡಿದ್ದ ಆರೋಪದಡಿ ಬ್ಯಾಡಗಿ ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕ ಸೇರಿ ಇಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

BIG NEWS: ಚಿರತೆ ಬದಲಾಗಿ ಬೋನಿಗೆ ಬಿದ್ದ ಚಿರತೆ ಮರಿ; ಅರಣ್ಯ ಇಲಾಖೆ ಸಿಬ್ಬಂದಿ – ಗ್ರಾಮಸ್ಥರ ನಡುವೆ ವಾಗ್ವಾದ

ಮೈಸೂರು: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಕಳೆದ ಮೂರು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು, ಜನ ಜಾನುವಾರುಗಳು ಜೀವ ಭಯದಲ್ಲಿ ಬದುಕುತ್ತಿದ್ದಾರೆ. ಚಿರತೆ ಸೆರೆ ಹಿಡಿಯಲೆಂದು ಅರಣ್ಯ Read more…

BIG NEWS: ಈ ದೇಶದ ಮುಂದಿನ ಪೀಳಿಗೆಗೆ ಇನ್ಮುಂದೆ ಸಿಗೋಲ್ಲ ಸಿಗರೇಟ್; ತಂಬಾಕು ಮುಕ್ತ ರಾಷ್ಟ್ರವಾಗಲು ದಿಟ್ಟ ಹೆಜ್ಜೆ

ತಂಬಾಕು ಸೇವನೆಯಿಂದ ವಿಶ್ವದಾದ್ಯಂತ ಪ್ರತಿ ವರ್ಷ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ತುಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಅರಿವು ಮೂಡಿಸಲು ಜಾಗೃತ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಇಷ್ಟಾದರೂ ಕೂಡ Read more…

BREAKING: ಊಟ ಸೇವಿಸಿದ ಬಳಿಕ ಕೊಡಗು ಜಿಪಂ ಸಿಇಒ, ಪತ್ನಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು

ಮಡಿಕೇರಿ: ಊಟ ಸೇವಿಸಿದ ಬಳಿಕ ಕೊಡಗು ಜಿಲ್ಲಾ ಪಂಚಾಯತಿ ಸಿಇಒ ದಂಪತಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಿಗೆ ಕೊಡಗು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರಾಣಪಾಯದಿಂದ ಸಿಇಒ ಆಕಾಶ್ ಮತ್ತು ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...