alex Certify Live News | Kannada Dunia | Kannada News | Karnataka News | India News - Part 178
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನಗೊಳಿಸುತ್ತೆ ಕರಿಮೆಣಸು

ಕಪ್ಪು ಮೆಣಸು ಮಸಾಲೆಗಳಲ್ಲಿ ಜನಪ್ರಿಯತೆ ಪಡೆದಿದೆ. ವಿವಿಧ ಅಡುಗೆಗೆ ಇದನ್ನು ಬಳಸಲಾಗುತ್ತದೆ. ಪೌಷ್ಟಿಕ ಅಂಶಗಳಿಂದ ತುಂಬಿರುವುದರಿಂದ ಇದು ನಮ್ಮ ಆರೋಗ್ಯಕ್ಕೂ ಪ್ರಯೋಜನಕಾರಿ. ಶೀತ, ಕೆಮ್ಮಿನಿಂದ ಬಳಲುತ್ತಿರುವ ಜನರಿಗೆ ಕರಿಮೆಣಸು Read more…

ಹೊಟ್ಟೆ ʼಬೊಜ್ಜುʼ ಕಡಿಮೆ ಮಾಡಲು ಸಹಾಯಕ ಈ 6 ಬಗೆಯ ಪಾನೀಯ

ಬಹುತೇಕ ಎಲ್ಲರಿಗೂ ಈಗ ಬೊಜ್ಜಿನ ಸಮಸ್ಯೆ. ಅದರಲ್ಲೂ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಹೇಗೆ ಅನ್ನೋದು ಬಹುದೊಡ್ಡ ತಲೆನೋವು. ನಮ್ಮ ಸೌಂದರ್ಯಕ್ಕೆ ಕುತ್ತು ತರುವ ಜೊತೆಗೆ ಆರೋಗ್ಯವನ್ನೂ ಹಾಳು ಮಾಡುವ Read more…

BIG NEWS: ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ: ಸಿಎಂ ಘೋಷಣೆ

ಬೆಂಗಳೂರು: ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ನಮ್ಮ ಸರ್ಕಾರವು ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ Read more…

ದಾಂಪತ್ಯ ಜೀವನದಿಂದ ದೂರವಾಗುವ ಬಗ್ಗೆ ಅಧಿಕೃತವಾಗಿ ಘೋಷಿಸಿದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪತ್ನಿ ಸಾಯಿರಾ

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಪತ್ನಿ ಸಾಯಿರಾ ಅವರು ತಮ್ಮ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದು, ಸೈರಾ ಅವರ ವಕೀಲ ವಂದನಾ ಶಾ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ Read more…

ಹೃದಯದ ಆರೋಗ್ಯಕ್ಕೆ ನಿಯಮಿತವಾಗಿ ಸೇವಿಸಿ ʼಗೋಡಂಬಿʼ

ಗೋಡಂಬಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಅಧಿಕವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದೇಹದ Read more…

ಹಲವು ರೋಗಕ್ಕೆ ಮದ್ದು ಔಷಧೀಯ ಗುಣ ಹೊಂದಿರುವ ʼಗರಿಕೆʼ

ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಕೇವಲ ಪೂಜೆಗಷ್ಟೆ ಅಲ್ಲ. ಔಷಧಿಯಾಗಿವೂ ಹಲವು ವಿಧಾನಗಳಲ್ಲಿ ಬಳಕೆಯಾಗುತ್ತದೆ. 2 ಚಮಚ ಗರಿಕೆ ರಸಕ್ಕೆ 2 ಚಮಚ ಜೇನು ಅಥವಾ ಸಕ್ಕರೆ ಬೆರೆಸಿ Read more…

ಜಿ.ಎನ್. ಮೋಹನ್, ಬಿ.ಎಂ. ಹನೀಫ್, ಮಂಜುಳಾಹುಲಿಕುಂಟೆಗೆ ಎಸ್ಸಿ/ಎಸ್ಟಿ ಸಂಪಾದಕರ ಸಂಘದ ಪ್ರತಿಷ್ಠಿತ ದತ್ತಿಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು ಇದರ 2024 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ  ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ. ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ Read more…

ಪಾದಗಳ ಸೌಂದರ್ಯ ಕಾಪಾಡಲು ಇಲ್ಲಿದೆ ಟಿಪ್ಸ್

ಮುಖದ ಸೌಂದರ್ಯದಷ್ಟೆ ಕಾಲುಗಳ ಶುಚಿತ್ವ ಕೂಡಾ ಅಷ್ಟೇ ಮುಖ್ಯ. ಸ್ನಾನ ಮಾಡುವಾಗ ಕಾಲುಗಳ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸುವುದಿಲ್ಲ. ಪಾದಗಳನ್ನು ಆದಷ್ಟು ಸ್ವಚ್ಛವಾಗಿರಿಸಿಕೊಳ್ಳಬೇಕು. ಇದರಿಂದ ಕಾಲಿನ ಒಡಕು Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಸಿಇಟಿ, ನೀಟ್, ಜೆಇಇ ಉಚಿತ ತರಬೇತಿಗೆ ಇಂದು ಚಾಲನೆ

ಬೆಂಗಳೂರು: ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡಲಿದ್ದು, Read more…

ಈ ಮನೆ ಮದ್ದಿನಲ್ಲಿದೆ ಅಲ್ಸರ್ ಸಮಸ್ಯೆಗೆ ಪರಿಹಾರ

ಅಲ್ಸರ್ ನಿರ್ಲಕ್ಷಿಸಿದರೆ ಗಂಭೀರ ಸಮಸ್ಯೆಯಾಗಿ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿ ಮನೆಯಲ್ಲಿ ಸುಲಭವಾಗಿ ಸಿಗುವ ಹಣ್ಣು ತರಕಾರಿಗಳ ಮೂಲಕ ಸಮಸ್ಯೆಯಿಂದ ಮುಕ್ತರಾಗಬಹುದು. * Read more…

ರೈತರಿಗೆ ಗುಡ್ ನ್ಯೂಸ್: ಅಕ್ರಮ -ಸಕ್ರಮ ಅರ್ಜಿಗಳ ವಿಲೇವಾರಿ

ಚಾಮರಾಜನಗರ: ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿ ರೈತರಿಗೆ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿದ್ಯುತ್ Read more…

ಆಯಾಸ ದೂರ ಮಾಡುತ್ತೆ ʼಅನಾನಸ್ʼ

ಅನಾನಸ್ ಹಣ್ಣು ಕೇವಲ ಬಾಯಿಗೆ ರುಚಿ ಕೊಡುವುದು ಮಾತ್ರವಲ್ಲ, ಮೆದುಳಿಗೂ ಉಪಯುಕ್ತವಾದುದು. ಮೆದುಳಿಗೆ ಅಗತ್ಯವಾದ ಮ್ಯಾಂಗನೀಸ್, ಪ್ರೋಟೋಸ್ ಹಾಗೂ ಗ್ಲುಕೋಸ್ ನಂತಹ ನೈಸರ್ಗಿಕ ಸಕ್ಕರೆ ಅಂಶಗಳನ್ನು ಅನಾನಸ್ ಒಳಗೊಂಡಿದೆ. Read more…

ವೀಳ್ಯದೆಲೆ ಸೇವಿಸಿ – ಅನಾರೋಗ್ಯದಿಂದ ದೂರವಿರಿ

ವೀಳ್ಯದೆಲೆಯ ರಸ ತೆಗೆದು ಸ್ವಲ್ಪ ಜೇನು ತುಪ್ಪ ಸೇರಿಸಿ ಮಕ್ಕಳಿಗೆ ಕುಡಿಸಿದರೆ ಕೆಮ್ಮು, ಕಫ ದೂರವಾಗುತ್ತದೆ. ಊಟ ಅದ ಮೇಲೆ ವೀಳ್ಯದೆಲೆ – ಅಡಿಕೆ ಹಾಕಿಕೊಳ್ಳುವುದರಿಂದ ಸೇವಿಸಿದ ಆಹಾರ Read more…

ರಾಧಿಕಾ ಕರಿಯ ಅಂದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ…? ಮತ್ತೆ ವಿವಾದದ ಕಿಡಿ ಹೊತ್ತಿಸಿದ ತೇಜಸ್ವಿನಿ ಗೌಡ

ಮೈಸೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಚಿವ ಜಮೀರ್ ಅಹಮ್ಮದ್ ಕರಿಯ ಎಂದು ಹೇಳಿದ ವಿಚಾರ ಮತ್ತೆ ವಿವಾದದ ಕಿಡಿ ಹೊತ್ತಿಸಿದೆ. ಮಾಜಿ ಸಂಸದೆ ತೇಜಸ್ವಿನಿ ಗೌಡ Read more…

ತೂಕ ಇಳಿಸಿಕೊಳ್ಳುವ ವೇಳೆ ಅಪ್ಪಿತಪ್ಪಿಯೂ ಮಾಡದಿರಿ ಈ ತಪ್ಪು

ಇಂದಿನ ಲೈಫ್ ಸ್ಟೈಲ್ ನಲ್ಲಿ ದಪ್ಪಗಾಗೋದು ಬಹಳ ಸುಲಭ. ಆದರೆ ತೂಕ ಇಳಿಸುವುದು ಅಷ್ಟು ಸುಲಭವಲ್ಲ. ಹಾಗಂತ ಅಷ್ಟು ಕಷ್ಟದ ಕೆಲಸವೂ ಅಲ್ಲ. ಹಾಗೆ ನೀವು ತೂಕ ಇಳಿಸಿಕೊಳ್ಳೋದಕ್ಕೆ Read more…

ಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಪ್ರಕಟಿಸಿದೆ. ನವೆಂಬರ್ 17ರಂದು ಪಿಡಿಒ Read more…

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಸಿಹಿ ಸುದ್ದಿ: ವ್ಯಾಜ್ಯಗಳ ಇತ್ಯರ್ಥಕ್ಕೆ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್

ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದನ್ವಯ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು Read more…

ಹದಿಹರೆಯದ ಹುಡುಗಿಯರಲ್ಲಿ ಕಾಣಿಸಿಕೊಳ್ಳುತ್ತವೆ ಆರೋಗ್ಯಕ್ಕೆ ಸಂಬಂಧಿಸಿದ ಈ ಮುಖ್ಯ ಬದಲಾವಣೆ

ಹುಡುಗಿಯರು 20 ನೇ ವರ್ಷಕ್ಕೆ ಕಾಲಿಡ್ತಾ ಇದ್ದಂತೆ ಹಾರ್ಮೋನ್ ನಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಇದರಿಂದಾಗಿ ಕೆಲ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗೆ ಪರಿಹಾರ Read more…

BIG NEWS: ದೇಶದ ಗಮನಸೆಳೆದ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಇಂದು ಮತದಾನ

ನವದೆಹಲಿ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಭಾರತದ ಚುನಾವಣಾ ಆಯೋಗವು(ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಬುಧವಾರ ವಿಧಾನಸಭಾ ಚುನಾವಣೆಯಲ್ಲಿ ಮತದಾನಕ್ಕೆ ತನ್ನ ಎಲ್ಲಾ ವ್ಯವಸ್ಥೆಗಳನ್ನು Read more…

ʼಕೊತ್ತಂಬರಿʼ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಗ್ಯಾರಂಟಿ

ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ Read more…

ಗ್ರಹ ದೋಷ ನಿವಾರಣೆಗೆ ಬೆಳಗ್ಗೆ ಏಳುತ್ತಿದ್ದಂತೆ ಜಪಿಸಿ ಈ ಮಂತ್ರ

ಜಾತಕದಲ್ಲಿ ಒಂಭತ್ತು ಗ್ರಹಗಳಲ್ಲಿ ಯಾವುದೇ ಗ್ರಹ ದೋಷವಿದ್ದರೂ ದೇವಾನುದೇವತೆಗಳ ಕೃಪೆ ಸಿಗೋದು ಕಷ್ಟ. ಇದ್ರಿಂದ ಕೆಲಸದಲ್ಲಿ ಅಸಫಲತೆ ಪ್ರಾಪ್ತಿಯಾಗುತ್ತದೆ. ಅದೃಷ್ಟ ಒಲಿಯುವುದಿಲ್ಲ. ಗ್ರಹ ದೋಷ ಕಡಿಮೆ ಮಾಡಿಕೊಳ್ಳಲು ಜ್ಯೋತಿಷ್ಯ Read more…

ಲಕ್ಷ್ಮಿ ಒಲಿಯಬೇಕೆಂದ್ರೆ ಸಂಜೆ ವೇಳೆ ಅವಶ್ಯವಾಗಿ ಮಾಡಿ ಈ ಕೆಲಸ

ತಾಯಿ ಲಕ್ಷ್ಮಿ ವೈಭವ ಹಾಗೂ ಖ್ಯಾತಿಯ ದೇವತೆ. ತಾಯಿ ಲಕ್ಷ್ಮಿಯನ್ನು ಮೆಚ್ಚಿಸಲು ಭಕ್ತರು ಸಾಕಷ್ಟು ಪ್ರಯತ್ನ ಮಾಡ್ತಾರೆ. ಪೂಜೆ, ಆರಾಧನೆ, ವೃತ ಮಾಡ್ತಾರೆ. ಇಷ್ಟಾದ್ರೂ ತಾಯಿ ಲಕ್ಷ್ಮಿ ಅನೇಕರಿಗೆ Read more…

ಪುತ್ರನ ಪಾದಾರ್ಪಣೆ ಬಗ್ಗೆ ರೋಚಕ ಸುದ್ದಿ ಹಂಚಿಕೊಂಡ ಶಾರುಖ್ ಖಾನ್: ಆರ್ಯನ್ ಚೊಚ್ಚಲ ನಿರ್ದೇಶನದ ನೆಟ್ ಫ್ಲಿಕ್ಸ್ ಸರಣಿ ಘೋಷಣೆ

ಶಾರುಖ್ ಖಾನ್ ತಮ್ಮ ಅಭಿಮಾನಿಗಳೊಂದಿಗೆ ರೋಚಕ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅವರ ಮಗ ಆರ್ಯನ್ ಖಾನ್ 2025 ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಿರುವ ಹೊಸ ಸರಣಿಯೊಂದಿಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಲು Read more…

ಗ್ರಾಹಕರಿಗೆ ಮತ್ತೆ ಶಾಕಿಂಗ್ ನ್ಯೂಸ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರುಗತಿಯಲ್ಲಿ ಸಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಶೇಕಡ 99.9 ಪರಿಶುದ್ಧತೆಯ 10 Read more…

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕ್ರಮಕ್ಕೆ ರಾಜ್ಯ ಚಿಂತನೆ

ಬೆಂಗಳೂರು: ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಅವಮಾನವಾಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. Read more…

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

BREAKING: ಅಸ್ಸಾಂ ಕರೀಂಗಂಜ್ ಜಿಲ್ಲೆಗೆ ‘ಶ್ರೀ ಭೂಮಿ’ ಎಂದು ಮರುನಾಮಕರಣ

ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂ ಸರ್ಕಾರವು ಕರೀಮ್‌ಗಂಜ್ ಜಿಲ್ಲೆಯನ್ನು ‘ಶ್ರೀ ಭೂಮಿ’ ಎಂದು ಮರುನಾಮಕರಣ ಮಾಡಿದೆ. ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಕ್ಯಾಬಿನೆಟ್ ಸಭೆಯ ನಂತರ ನಿರ್ಧಾರವನ್ನು ಪ್ರಕಟಿಸಿದ್ದಾರೆ. Read more…

ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ  Read more…

Watch | ವಧುವಿಗೆ ಕೇಕ್‌ ತಿನ್ನಿಸಲು ಹೋಗಿ ವರ ವಿಫಲ; ತಮಾಷೆ ಮಾಡಿದ್ದಕ್ಕೆ ತೀವ್ರ ಕೋಪತಾಪ

ಮದುವೆ ಸಮಾರಂಭಗಳಲ್ಲಿ ನಡೆಯುವ ಎಲ್ಲ ಘಟನೆಗಳೂ ಉಲ್ಲಾಸದಾಯಕವಾಗಿರುವುದಿಲ್ಲ. ಕೆಲವೊಮ್ಮೆ ಇವು ವಿಕೋಪಕ್ಕೂ ತಿರುಗುತ್ತವೆ. ವಧು – ವರನ ವೈರಲ್ ವಿಡಿಯೋ ಒಂದು ದಂಪತಿಗಳ ವಿವಾಹದ ಕೇಕ್ ಕತ್ತರಿಸುವ ಸಮಾರಂಭದ Read more…

BIG NEWS: ಆರ್ಥಿಕ ಹೊರೆ ಹಿನ್ನೆಲೆ ಗುತ್ತಿಗೆ, ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಗೊಳಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಮಧ್ಯಸ್ಥಿಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...