alex Certify Live News | Kannada Dunia | Kannada News | Karnataka News | India News - Part 1785
ಕನ್ನಡ ದುನಿಯಾ
    Dailyhunt JioNews

Kannada Duniya

ಉಗುರಿನ ಬಣ್ಣ ತಿಳಿಸುತ್ತೆ ನಿಮ್ಮ ‘ಭವಿಷ್ಯ’

ಪ್ರತಿಯೊಬ್ಬರ ಉಗುರಿನ ಬಣ್ಣ ಭಿನ್ನವಾಗಿರುತ್ತದೆ. ಉಗುರುಗಳು ಮನುಷ್ಯನ ವ್ಯಕ್ತಿತ್ವ ಹಾಗೂ ಭವಿಷ್ಯವನ್ನು ಹೇಳುತ್ತವೆ. ಬೆಳ್ಳಗಿರುವ ಉಗುರುಗಳು ಆರ್ಥಿಕ ಪ್ರಗತಿ ಮತ್ತು ಶ್ರೀಮಂತಿಕೆಯನ್ನು ತೋರಿಸುತ್ತದೆ. ಉಗುರುಗಳು ನಯವಾಗಿ, ರೇಖೆ ಸ್ಪಷ್ಟವಾಗಿ Read more…

ಗಂಟಲು ಕೆರೆತಕ್ಕೆ ಇಲ್ಲಿದೆ ʼಮನೆ ಮದ್ದುʼ

ನಿತ್ಯ ಕುಡಿಯುವ ನೀರು ಬದಲಾದರೆ, ತಣ್ಣಗಿನ ತಿನಿಸು, ಜ್ಯೂಸ್ ಅಥವಾ ಮತ್ತೇನಾದರೂ ಸೇವಿಸಿದರೆ ಗಂಟಲು ಕೆರೆತ ಕಾಣಿಸಿಕೊಳ್ಳುತ್ತದೆ. ಅದೂ ಈ ಮಳೆಗಾಲ ಹಾಗು ಚಳಿಗಾಲದಲ್ಲಿ ಬಹುಬೇಗ. ಮನೆಮದ್ದಿನ ಮೂಲಕ Read more…

ಕಷ್ಟದಿಂದ ಪಾರಾಗಿ ನೆಮ್ಮದಿಯಿಂದಿರಲು ಇದುವೇ ಸುಲಭ ವಿಧಾನ

ಬಯಸಿದ್ದೆಲ್ಲಾ ಸಿಗುವಂತಿದ್ದರೆ ಇಷ್ಟೆನಾ ಅನ್ನಿಸುವುದು ಸಹಜ. ಇಲ್ಲದಿರುವುದರ ಕಡೆಗೆ ಮನುಷ್ಯನ ಮನಸ್ಸು ತುಡಿಯುತ್ತದೆ. ಸಾಮಾನ್ಯವಾಗಿ ತೃಪ್ತಿ ಎಂಬುದೇ ಇರಲ್ಲ. ಆದರೆ, ಕೆಲವರು ಹಾಗೇನು ಇರಲ್ಲ. ಇದ್ದುದರಲ್ಲೇ ತೃಪ್ತಿ ಪಡುತ್ತಾರೆ. Read more…

ಈ ರಾಶಿಯವರಿಗಿಂದು ವೃದ್ಧಿಯಾಗಲಿದೆ ವ್ಯಾಪಾರ

ಮೇಷ ರಾಶಿ ದಿನದ ಆರಂಭ ಗೊಂದಲಮಯವಾಗಿರುತ್ತದೆ. ಹಠಮಾರಿ ಧೋರಣೆ ತೊರೆದು ಸಮಾಧಾನದಿಂದ ವರ್ತಿಸಲಿದ್ದೀರಿ. ನಿಮ್ಮ ಮಧುರವಾಣಿ ಮತ್ತು ಭಾಷೆಯಿಂದ ಇತರರ ಮನ ಗೆಲ್ಲಲಿದ್ದೀರಿ. ವೃಷಭ ರಾಶಿ ಇವತ್ತು ನಿಮಗೆ Read more…

ಕ್ರಿಸ್ ಮಸ್ ಟ್ರೀ ಇಡುವ ಮುನ್ನ ನೆನಪಿರಲಿ ಈ ವಿಷಯ

ಈಗಾಗಲೇ ಕ್ರಿಸ್ ಮಸ್ ಸಂಭ್ರಮ ಮನೆ ಮಾಡಿದೆ. ಕ್ರಿಸ್ ಮಸ್ ಹಬ್ಬದಂದು ಮನೆಯಲ್ಲಿ ಕ್ರಿಸ್ ಮಸ್ ಟ್ರೀ ಇಡುತ್ತಾರೆ. ಕ್ರಿಸ್ ಮಸ್ ಟ್ರೀಗೆ ಅಲಂಕಾರ ಮಾಡ್ತಾರೆ. ಕ್ರಿಸ್ ಮಸ್ Read more…

ಮಹಿಳೆಯರ ಪಾಲಿಗೆ ಸಂಜೀವಿನಿ ಬಾಳೆಹೂವು…!

ಬಾಳೆಗಿಡದ ತುದಿಯಿಂದ ಹಿಡಿದು ಬುಡದವರೆಗೆ ಎಲ್ಲವೂ ಉಪಯೋಗಕ್ಕೆ ಬರುವಂತಹದ್ದು. ಸೀಸನ್ ನ ಹಂಗಿಲ್ಲದೆ ವರ್ಷವಿಡೀ ಹಣ್ಣು ಕೊಡುವ ಗಿಡವಿದು. ಬಾಳೆಹಣ್ಣು ಮಾತ್ರವಲ್ಲ ಬಾಳೆದಿಂಡು, ಬಾಳೆಹೂವು ಕೂಡಾ ಆರೋಗ್ಯಕ್ಕೆ ಬಲು Read more…

5 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ದೆಹಲಿಯ ಭಾಲ್ಸ್ವಾ ಡೈರಿ ಬಳಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಾಲಕಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ Read more…

BREAKING NEWS: ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ಅರೆಸ್ಟ್

ವೀಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚಾರ್ ಮತ್ತು ಅವರ ಪತಿ ದೀಪಕ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. 2009 ಮತ್ತು 2011 Read more…

ʼರೈತ ದಿನʼ ದಂದು ಅದ್ಬುತ ವಿಡಿಯೋ ಶೇರ್‌ ಮಾಡಿದ ಆನಂದ್‌ ಮಹೀಂದ್ರಾ

ಡಿಸೆಂಬರ್ 23 ನ್ನು ಕಿಸಾನ್ ದಿವಸ್ ಆಗಿ ಆಚರಿಸಲಾಗುತ್ತೆ. ಈ ಹಿನ್ನೆಲೆಯಲ್ಲಿ ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಕಿಸಾನ್ ದಿವಸ್ ಅಂಗವಾಗಿ ಭಾರತದ ರೈತರಿಗೆ ಮೀಸಲಾಗಿರುವ ವಿಶೇಷವಾದ Read more…

ನೋಡನೋಡುತ್ತಿದ್ದಂತೆ ಕುಸಿದು ಬಿತ್ತು ಪ್ರಮುಖ ರಸ್ತೆ

ಹೈದರಾಬಾದ್‌ನ ಘೋಷಾ ಮಹಲ್‌ನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯ ಒಂದು ಭಾಗ ಕುಸಿದು ಮೂವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಅನೇಕ ತರಕಾರಿ ಗಾಡಿಗಳು ಮತ್ತು ಕಾರು, ಆಟೋ Read more…

ವಿಡಿಯೋ | CISF ಅಧಿಕಾರಿ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಮೇಲೆ ಕಾರ್ಡಿಯೋ ಪಲ್ಮನರಿ ರೆಸ್ಪಿರೇಷನ್ (ಸಿಪಿಆರ್) ಪ್ರಕ್ರಿಯೆ ನಡೆಸುವ ಮೂಲಕ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿ.ಐ.ಎಸ್‌.ಎಫ್) ಇನ್ಸ್ Read more…

ನಾಳೆಯಿಂದಲೇ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿ ಹಲವು ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ ಬಿಎಫ್.7 ಆತಂಕ ಹಿನ್ನೆಲೆಯಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟವಾಗಿರುವ ರುಪ್ಸಾ ಸಂಘಟನೆ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆಗೆ ಬರುವ Read more…

BREAKING: ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ: ಪಿಂಚಣಿ ಪರಿಷ್ಕರಣೆಗೆ ಕೇಂದ್ರ ನಿರ್ಧಾರ

ನವದೆಹಲಿ: ಒಂದು ರ್ಯಾಂಕ್ ಒನ್ ಪೆನ್ಷನ್ ಯೋಜನೆ(One Rank One Pension Scheme) ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 25 ಲಕ್ಷಕ್ಕೂ ಹೆಚ್ಚು Read more…

ಭಾರತ್ ಜೋಡೋ ಯಾತ್ರೆಗೆ ಬ್ರೇಕ್ ಹಾಕಲು ಬಿಜೆಪಿ ಷಡ್ಯಂತ್ರ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಭಾರತ್ ಜೋಡೋ ಯಾತ್ರೆ ಸ್ಥಗಿತಕ್ಕೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಲವು ರ್ಯಾಲಿ, Read more…

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ 21 ಜನರಿಗೆ ಕಚ್ಚಿದ ಹುಚ್ಚುನಾಯಿ

ತುಮಕೂರು: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ ಹಲವರಿಗೆ ಹುಚ್ಚು ನಾಯಿ ಕಚ್ಚಿದ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ವಿದ್ಯಾನಗರದಲ್ಲಿ ಒಂದೇ ಏರಿಯಾದಲ್ಲಿ ಬರೋಬ್ಬರಿ Read more…

ಗುಂಡಿನ ದಾಳಿಗೆ ಬೆಚ್ಚಿಬಿದ್ದ ಫ್ರಾನ್ಸ್: ರಾಜಧಾನಿ ಪ್ಯಾರಿಸ್ ನಲ್ಲಿ ಬಂದೂಕುಧಾರಿ ಅಟ್ಟಹಾಸ

ಫ್ರಾನ್ಸ್‌ ನ ರಾಜಧಾನಿ ಪ್ಯಾರಿಸ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ಯಾರಿಸ್‌ನ 10ನೇ ಅರೋಂಡಿಸ್‌ಮೆಂಟ್‌ನಲ್ಲಿರುವ ರೂ ಡಿ ಎಂಘಿಯನ್‌ನಲ್ಲಿರುವ ಕುರ್ದಿಶ್ ಸಾಂಸ್ಕೃತಿಕ Read more…

ಶಾಲೆಗೆ ಚಕ್ಕರ್ ಹಾಕಿ ಎಣ್ಣೆ ಪಾರ್ಟಿ ಮಾಡಿದ ಶಿಕ್ಷಕರಿಗೆ ಬಿಗ್ ಶಾಕ್

ರಾಯಚೂರು: ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರು ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ Read more…

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆ ನಷ್ಟವಾದಲ್ಲಿ ಪರಿಹಾರ: ಬಿ.ಸಿ.ಪಾಟೀಲ್

ಬೆಳಗಾವಿ(ಸುವರ್ಣಸೌಧ): ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ  ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ Read more…

ದುಬಾರಿ ಬೆಲೆಗೆ ಹರಾಜಾದ ಮತ್ತೊಬ್ಬ ಯುವ ಕ್ರಿಕೆಟಿಗ

ಆಸ್ಟ್ರೇಲಿಯಾ ತಂಡದಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿ ಸ್ಟಾರ್ ಆಲ್ ರೌಂಡರ್ ಆಗಿ ಮಿಂಚುತ್ತಿರುವ 23 ವಯಸ್ಸಿನ ಕ್ಯಾಮೆರಾನ್ ಗ್ರೀನ್ ಇಂದು ನಡೆದ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 17.5 ಕೋಟಿ ರೂಪಾಯಿಗೆ Read more…

BIG NEWS: ಎಷ್ಟು ಸೀಟು ತರ್ತೇವೆಂದು ನೋಡಿ ಮೀಸಲಾತಿ ಕೊಡಲ್ಲ; ಶಾಸಕ ಯತ್ನಾಳ್ ಗೆ ಸಚಿವ ಸುಧಾಕರ್ ಕೌಂಟರ್

ಬೆಂಗಳೂರು: ಮೀಸಲಾತಿ ವಿಚಾರವಾಗಿ ಬಿಜೆಪಿ ಸ್ವಪಕ್ಷಿಯ ನಾಯಕರ ನಡುವೆಯೇ ಜಟಾಪಟಿ ಆರಂಭವಾಗಿದ್ದು, ಮೀಸಲಾತಿಯನ್ನು ಶಾಸಕ ಯತ್ನಾಳ್ ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಸಚಿವ ಆರ್. Read more…

ಆದಿತ್ಯ ಠಾಕ್ರೆಯಿಂದ ರಿಯಾಗೆ 44 ಬಾರಿ ಕರೆ ? ಲೋಕಸಭಾ ಸದಸ್ಯ ರಾಹುಲ್ ಶೆವಾಲೆ ಆರೋಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಶಿವಸೇನೆಯ ಮಾಜಿ ಸಚಿವ ಆದಿತ್ಯ ಠಾಕ್ರೆ ಹೆಸರು ಕೇಳಿಬರ್ತಿದೆ. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ Read more…

BIG NEWS: ಮತ್ತೊಂದು ಭೀಕರ ಅಪಘಾತ; ಇಬ್ಬರು ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಗೆ ಜೀಪ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಬಾಗೇಪಲ್ಲಿ ಹೆದ್ದಾರಿ 44ರಲ್ಲಿ ಈ ಅಪಘಾತ Read more…

IPL ಇತಿಹಾಸದಲ್ಲಿಯೇ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಸ್ಯಾಮ್ ಕರ್ರೆನ್

ಕೇರಳದ ಕೊಚ್ಚಿಯಲ್ಲಿ ಇಂದು ಐಪಿಎಲ್ ಹರಾಜು ನಡೆಯುತ್ತಿದ್ದು, ಈ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಟಗಾರರೊಬ್ಬರು ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಸ್ಯಾಮ್ ಕರ್ರೆನ್ ಅವರನ್ನು ಪಂಜಾಬ್ Read more…

ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇರ್ಪಡೆಯಾದ ಮಾಯಾಂಕ್ ಹಾಗೂ ಹ್ಯಾರಿ ಬ್ರೂಕ್

              ಇಂದು ನಡೆಯುತ್ತಿರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಬ್ಬರು ಬಲಿಷ್ಠ ಬ್ಯಾಟ್ಸ್‌ಮನ್‌ ಗಳನ್ನು ಸನ್ ರೈಸರ್ಸ್ ಹೈದರಾಬಾದ್ ಪ್ರಾಂಚೈಸಿ ಖರೀದಿ Read more…

BIG NEWS: ಸಿಕ್ಕಿಂನಲ್ಲಿ ಘೋರ ದುರಂತ; ಪ್ರಪಾತಕ್ಕೆ ಉರುಳಿದ ಸೇನಾ ವಾಹನ; 16 ಭಾರತೀಯ ಯೋಧರು ಹುತಾತ್ಮ

ಸಿಕ್ಕಿಂ: ಭಾರತ-ಚೀನಾ ಗಡಿಯಲ್ಲಿ ದುರಂತವೊಂದು ಸಂಭವಿಸಿದೆ. ಭಾರತೀಯ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 16 ಯೋಧರು ಹುತಾತ್ಮರಾಗಿರುವ ಘಟನೆ ಸಿಕ್ಕಿಂ ನಲ್ಲಿ ನಡೆದಿದೆ. ಸಿಕ್ಕಿಂ ರಾಜ್ಯದ Read more…

BIG NEWS: ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ ನಿಂದ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ ಒಂದು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯಲ್ಲಿ ನಡೆದಿದೆ. ರಸ್ತೆ ಮಧ್ಯೆ ಬೈಕ್ ನಿಲ್ಲಿಸಿಕೊಂಡಿದ್ದ ಯುವಕರ Read more…

ಇದೇ ಇರಬಹುದಾ ಮುಂಬರುವ ದಿನಗಳ ಸಾರಿಗೆ ? ಕುತೂಹಲದ ವಿಡಿಯೋ ವೈರಲ್​

ಈಗ ತಂತ್ರಜ್ಞಾನ ಎಷ್ಟು ಮುಂದುವರೆದಿದೆ ಎಂದರೆ ಮನುಷ್ಯ ಏನು ಬೇಕಾದರೂ ಮಾಡಲು ಸಾಧ್ಯವಾದಂತಿದೆ. ತಂತ್ರಜ್ಞಾನವೇ ಇಲ್ಲದ ದಿನಗಳಲ್ಲಿ ಹಕ್ಕಿಯಂತೆ ಮನುಷ್ಯ ಆಕಾಶದಲ್ಲಿ ಹಾರಾಡುವುದಕ್ಕಾಗಿ ವಿಮಾನ ಕಂಡುಹಿಡಿದಿದ್ದ. ಆದರೆ ಇದೀಗ Read more…

BIG NEWS: ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಗುತ್ತಿಗೆದಾರ ಕೆಂಪಣ್ಣ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ Read more…

ಫೋಟೋ ಎಡಿಟ್​ಗೆ ಯುವತಿ ಚಾಲೆಂಜ್​: ನಗು ತರಿಸುತ್ತೆ ಬಳಕೆದಾರರ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣದಲ್ಲಿ ಚಿತ್ರ ವಿಚಿತ್ರ ಎನ್ನಿಸುವ ಘಟನೆಗಳು ಟ್ರೆಂಡ್​ ಆಗಿಬಿಡುತ್ತವೆ. ಸದ್ಯ ಯಾವುದಾದರೂ ಫೋಟೋ ಒಂದನ್ನು ಹಾಕಿ ಅದನ್ನು ಸ್ವಲ್ಪ ಚೇಂಜ್​ ಮಾಡುವಂತೆ ಕೇಳುವ ಟ್ರೆಂಡ್​ ಶುರುವಾಗಿದೆ. ಹೀಗೆ Read more…

ಕ್ರಿಸ್​ಮಸ್​ ಟ್ರೀ ಹೋಲುವ baubles ಗಡ್ಡದಲ್ಲಿ; ವಿಶ್ವ ದಾಖಲೆ ಬರೆದ ಅಮೆರಿಕನ್

ಅಮೆರಿಕದ ವ್ಯಕ್ತಿಯೊಬ್ಬರು ಕ್ರಿಸ್​ಮಸ್​ ವೃಕ್ಷವನ್ನು ಹೋಲುವಂತೆ ಗಡ್ಡದಲ್ಲಿ ಬಾಬಲ್ಸ್ ಗಳನ್ನು ನೇತುಹಾಕಿ ದಾಖಲೆ ಮಾಡಿದ್ದಾರೆ. 710 ಬಹುವರ್ಣದ baubles ಗಳಿಂದ ತಮ್ಮ ಗಡ್ಡವನ್ನು ಅಲಂಕರಿಸುವ ಮೂಲಕ ಇವರು ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...