alex Certify Live News | Kannada Dunia | Kannada News | Karnataka News | India News - Part 1790
ಕನ್ನಡ ದುನಿಯಾ
    Dailyhunt JioNews

Kannada Duniya

ಡಯಾಬಿಟಿಸ್ ನವರು ಮನೆಯಲ್ಲಿಯೇ ರಕ್ತ ಪರೀಕ್ಷೆ ಮಾಡುವಾಗ ಈ ತಪ್ಪನ್ನು ಮಾಡಬೇಡಿ

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರ ರಕ್ತದಲ್ಲಿ ಸಕ್ಕರೆ ಮಟ್ಟವು ಏರುಪೇರಾಗುತ್ತಿರುತ್ತದೆ. ಆದ ಕಾರಣ ಅದನ್ನು ಪ್ರತಿದಿನ ಪರೀಕ್ಷಿಸುತ್ತಿರಬೇಕು. ಹಾಗಾಗಿ ಕೆಲವರು ಈ ಪರೀಕ್ಷೆಯನ್ನು ಸಾಧನಗಳನ್ನು ಬಳಸಿ ಮನೆಯಲ್ಲಿಯೇ ಪರೀಕ್ಷಿಸುತ್ತಾರೆ. ಈ Read more…

ಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ Read more…

ಸಿಪ್ಪೆಯಲ್ಲೂ ಇದೆ ಹಣ್ಣುಗಳಿಗಿಂತಲೂ ಹೆಚ್ಚಿನ ಪ್ರಯೋಜನ

ತರಕಾರಿ ಹಣ್ಣುಗಳ ಸಿಪ್ಪೆ ತೆಗೆದು ಎಸೆಯುವ ಮುನ್ನ ಕೊಂಚ ನಿಧಾನಿಸಿ. ಕೆಲವು ಸಿಪ್ಪೆಗಳಲ್ಲಿ ಹಣ್ಣುಗಳಿಗಿಂತಲೂ ಹೆಚ್ಚಿನ ಪ್ರಯೋಜನಗಳು ಲಭ್ಯವಾಗುತ್ತವೆ. ಅವುಗಳು ಯಾವುವೆಂದು ತಿಳಿಯೋಣ. ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ Read more…

ವರ್ಕ್‌ ಫ್ರಮ್‌ ಹೋಮ್‌ ವೇಳೆ ಲ್ಯಾಪ್ಟಾಪ್‌ ಅನ್ನು ಈ ರೀತಿ ಬಳಸುವುದು ಅಪಾಯಕಾರಿ…!

2019ರಲ್ಲಿ ಕರೋನಾ ವೈರಸ್‌ ವಕ್ಕರಿಸಿತ್ತು. 2020ರಲ್ಲಿ ಭಾರತದಲ್ಲೂ ಮಾರಕ ವೈರಸ್‌ನ ಅಟ್ಟಹಾಸ ಶುರುವಾಗತ್ತು. ಪರಿಣಾಮ ರಾಷ್ಟ್ರವ್ಯಾಪಿ ಲಾಕ್‌ಡೌನ್, ಕಾರ್ಪೊರೇಟ್ ಆಫೀಸ್‌ಗಳಲ್ಲಿ ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಪ್ರಾರಂಭವಾಗಿತ್ತು. ಇಂದಿಗೂ Read more…

Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ Read more…

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸರ್ಕಾರದಿಂದ ಶಾಲಾ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಿದ್ದು, ಜೂನ್ 6 ರಿಂದ ಜುಲೈ 31ರೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ Read more…

ಬೇಸಿಗೆಯಲ್ಲಿ ಕಾಡುವ ಇಷ್ಟೆಲ್ಲಾ ಸಮಸ್ಯೆಯನ್ನು ಪರಿಹರಿಸುತ್ತೆ ಸಕ್ಕರೆ ಇಲ್ಲದ ತಣ್ಣನೆಯ ಹಾಲು…..!

ಪ್ರತಿದಿನ ಒಂದು ಲೋಟ ಹಾಲು ಕುಡಿದರೆ ದೇಹಕ್ಕೆ ಸಾಕಷ್ಟು ಪೌಷ್ಠಿಕಾಂಶ ಸಿಗುತ್ತದೆ. ಬೇಸಿಗೆಯಲ್ಲಿ ತಣ್ಣನೆಯ ಹಾಲನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದು ದೇಹವನ್ನು ತಂಪಾಗಿಸುತ್ತದೆ ಮತ್ತು ಪಿತ್ತವನ್ನು Read more…

ಬಿಸಿಬಿಸಿ ಎಲೆಕೋಸು ಪಕೋಡ ಮಾಡಿ ಸವಿಯಿರಿ

ಕಾಫಿ ಜೊತೆ ರುಚಿರುಚಿಯಾಗಿ ಏನನ್ನಾದರೂ ಸವಿಯಬೇಕು ಎನ್ನುವ ಬಯಕೆ ಎಲ್ಲರದ್ದು. ಬಿಸ್ಕೆಟ್, ಕರುಂ ಕುರುಂ ತಿಂಡಿ ಬದಿಗಿಟ್ಟು ಈ ಬಾರಿ ಸ್ಪೆಷಲ್ಲಾಗಿ ಕ್ಯಾಬೇಜ್ ಪಕೋಡ ತಯಾರಿಸಿ ಸವಿಯಿರಿ. ಇದನ್ನು Read more…

ಗರಿಗರಿಯಾದ ಹಲಸಿನಕಾಯಿ ಚಿಪ್ಸ್ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಹಲಸಿಕಾಯಿ ತೊಳೆ, ಉಪ್ಪು, ಖಾರದಪುಡಿ, ಕರಿಯಲು ಎಣ್ಣೆ. ಮಾಡುವ ವಿಧಾನ: ಹಲಸಿನ ಕಾಯಿ ತೊಳೆಯನ್ನು ತೆಳ್ಳಗೆ ಉದ್ದಕ್ಕೆ ಹೆಚ್ಚಿಕೊಳ್ಳಬೇಕು. ಒಂದು ಬಾಣಲೆಗೆ ಎಣ್ಣೆ ಹಾಕಬೇಕು, ಎಣ್ಣೆ Read more…

ಈ ರಾಶಿಯವರಿಗಿದೆ ಇಂದು ವ್ಯಾಪಾರದಲ್ಲಿ ಹೆಚ್ಚಿನ ಲಾಭ

ಮೇಷ : ಉದ್ಯಮದಲ್ಲಿ ಇಂದು ಮಿಶ್ರ ಲಾಭವನ್ನು ಪಡೆಯಲಿದ್ದೀರಿ. ಕಚೇರಿ ಕೆಲಸದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ Read more…

ಸಮಸ್ಯೆ ದೂರವಾಗಲು ಮನೆಯ ಮುಖ್ಯ ದ್ವಾರಕ್ಕೆ ಹಾಕಿ ಈ ʼಫೋಟೋʼ

ಮಂಗಳವಾರದ ದಿನವನ್ನು ಹನುಮಂತನ ದಿನವೆಂದು ಪರಿಗಣಿಸಲಾಗಿದೆ. ಮಂಗಳವಾರ ಹನುಮಂತನ ಆರಾಧನೆ ನಡೆಯುತ್ತದೆ. ಹಿಂದು ಧರ್ಮದಲ್ಲಿ ರಾಮನ ಭಕ್ತ ಹನುಮಂತನ ಆರಾಧನೆ ಜೋರಾಗಿ ನಡೆಯುತ್ತದೆ. ಹನುಮಂತನ ಪೂಜೆ ವಿಶ್ವದಾದ್ಯಂತ ನಡೆಯುತ್ತದೆ. Read more…

ಯಶವಂತಪುರ –ಹೌರಾ, ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಮಂದಿ ಸಾವು; 179 ಜನರಿಗೆ ಗಾಯ

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ. Read more…

ಜೂ. 22 ರಂದು ಅಮೆರಿಕ ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಯುಎಸ್ ಕಾಂಗ್ರೆಸ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ Read more…

BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು Read more…

ನವಜಾತ ಹೆಣ್ಣು ಶಿಶುವನ್ನ ನೆಲಕ್ಕೆ ಎಸೆದು ಕೊಂದ ಪಾಪಿ ತಂದೆ: ಗಂಡನ ವಿರುದ್ಧ ದೂರು ದಾಖಲಿಸಿದ ಪತ್ನಿ

ಆ ಪಾಪಿ ತಂದೆಗೆ, ತನಗೆ ಗಂಡು ಮಗು ಇಲ್ಲ ಅನ್ನೋ ನೋವು ಇತ್ತು. ಒಂದಾದ ಮೇಲೆ ಒಂದು ಹೆಣ್ಣುಮಕ್ಕಳಾದ ಮೇಲೆ ಈ ಬಾರಿಯಾದರೂ ಗಂಡು ಮಗು ಆಗುತ್ತೆ ಅಂತ Read more…

ಶ್ರೀಲಂಕಾ, ಪಾಕಿಸ್ತಾನದಂತಹ ಪರಿಸ್ಥಿತಿಗೆ ಕರ್ನಾಟಕ ಬರಬಾರದು, ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಸಿ.ಟಿ. ರವಿ

ನವದೆಹಲಿ: ಕಾಂಗ್ರೆಸ್ ಘೋಷಣೆ ಮಾಡಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ Read more…

ಖಾಸಗಿ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೂ ಉಚಿತ ಪ್ರಯಾಣದ ಬಗ್ಗೆ ಏನೂ ಹೇಳಿಲ್ಲ: ಕಟೀಲ್

ಮಂಗಳೂರು: ಫಲಿತಾಂಶ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಯೋಜನೆ ಜಾರಿ ಎಂದು ಹೇಳಿ ಜನರ ಆಕ್ರೋಶದ ನಂತರ ಜಾರಿಗೊಳಿಸಿದ್ದಾರೆ. ಜನಪರ ಯೋಜನೆ ಘೋಷಿಸಿದ್ದು, ಇದನ್ನು ನಾನು ಸ್ವಾಗತಿಸುತ್ತೇನೆ ಎಂದು Read more…

ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಜಿಲ್ಲಾ ಹಾಗೂ Read more…

Gruha Jyothi Scheme: ಬಾಡಿಗೆ ಮನೆಯಲ್ಲಿ ಇರೋರಿಗೆ ‘ವಿದ್ಯುತ್’ ಫ್ರೀ ಇದೆಯಾ…..? ಇಲ್ಲಿದೆ ಮಾಹಿತಿ

ಬೆಂಗಳೂರು : ಬಾಡಿಗೆ ಮನೆಯಲ್ಲಿ ಇರೋರಿಗೆ ವಿದ್ಯುತ್ ಫ್ರೀ ( free electrcity) ಉಂಟಾ..? ಹೀಗೊಂದು ಪ್ರಶ್ನೆ ಜನರಲ್ಲಿ ಮೂಡಿದೆ. 200 ಯುನಿಟ್( 200 Unit) ಉಚಿತ ವಿದ್ಯುತ್ Read more…

ಕಿಚ್ಚನ 46 ನೇ ಚಿತ್ರಕ್ಕೆ ನಾಯಕಿ ಇವರೇನಾ……? ಬೆಡಗಿಯ ಬೋಲ್ಡ್ ಲುಕ್ ಗೆ ಅಭಿಮಾನಿಗಳು ಫಿದಾ

ನಟ ಕಿಚ್ಚ ಸುದೀಪ್ ( Actor Sudeep) ಮುಂದಿನ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಸಿಕ್ಕಾಪಟ್ಟೆ ಕುತೂಹಲ ಮೂಡಿದೆ. ವಿಕ್ರಾಂತ್ ರೋಣ ಬಳಿಕ ಯಾವ ಚಿತ್ರದಲ್ಲಿ ಸುದೀಪ್ ನಟಿಸಲಿದ್ದಾರೆ ಎಂದು Read more…

ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಸಿಎಂ ಮಮತಾ ಬ್ಯಾನರ್ಜಿ ಬೆಂಬಲ; ಕ್ಯಾಂಡಲ್ ಮಾರ್ಚ್ ನಡೆಸಿದ ದೀದಿ

ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಂಡಲ್ ಮಾರ್ಚ್ ನಡೆಸಿದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು Read more…

ಹೀಲ್ಸ್ ಹಾಕಿಕೊಂಡು ಸೀರೆಯುಟ್ಟ ಯುವತಿಯಿಂದ ಭರ್ಜರಿ ಬ್ರೇಕ್ ಡ್ಯಾನ್ಸ್ ; ವಿಡಿಯೋಗೆ ನೆಟ್ಟಿಗರು ಫಿದಾ

ಮೊದಲ ಬಾರಿಗೆ ಸೀರೆ ಉಟ್ಟವರು ಸರಿಯಾಗಿ ನಡೆಯಲೂ ಕಷ್ಟಪಡ್ತಾರೆ. ಸೀರೆ ಉಟ್ಟು ರೂಢಿಯಿದ್ದವರು ರನ್ನಿಂಗ್ ರೇಸ್ ನಲ್ಲಿ ಭಾಗವಹಿಸೋದಾಗಾಲೀ, ಆಟ ಆಡೋದಾಗಲೀ ಕಷ್ಟಸಾಧ್ಯ. ಆದರೆ ಸೀರೆಯುಟ್ಟು ಬ್ರೇಕ್ ಡ್ಯಾನ್ಸ್ Read more…

ಬೊಮ್ಮಾಯಿ, ಕಟೀಲ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ: ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್

ಬೆಂಗಳೂರು : ಬೊಮ್ಮಾಯಿ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ( BJP) ನಾಯಕರ ಕಾಲೆಳೆದಿದೆ. ಬೊಮ್ಮಾಯಿ ಅವರೇ, Read more…

‘ಏಷ್ಯಾಕಪ್ ಟೂರ್ನಿ’ಗೆ ಭಾರತ ಮಹಿಳಾ ತಂಡ ಪ್ರಕಟಿಸಿದ ‘BCCI’

ಹಾಂಕಾಂಗ್ ನಲ್ಲಿ ಜೂನ್ 12ರಿಂದ ಆರಂಭವಾಗಲಿರುವ ಎಸಿಸಿ ಮಹಿಳಾ ಏಷ್ಯಾಕಪ್ನಲ್ಲಿ (Asia Cup) ಬ್ಯಾಟಿಂಗ್ ಆಲ್ರೌಂಡರ್ ಶ್ವೇತಾ ಶೆಹ್ರಾವತ್ ನಾಯಕತ್ವದ 14 ಸದಸ್ಯರ ಭಾರತ ‘ಎ’ ತಂಡವನ್ನು ಪ್ರಕಟಿಸಲಾಗಿದೆ. Read more…

BREAKING : ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜುಲೈ 1 ರಿಂದಲೇ ತಲಾ 10 ಕೆಜಿ ಅಕ್ಕಿ ವಿತರಣೆ

BREAKING : ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜುಲೈ 1 ರಿಂದಲೇ ತಲಾ 10 ಕೆಜಿ ಅಕ್ಕಿ ವಿತರಣೆ ಬೆಂಗಳೂರು : ರಾಜ್ಯ ಸರ್ಕಾರವು Read more…

5 ಗ್ಯಾರಂಟಿ ಯೋಜನೆ’ ಜಾರಿಗೆ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ‘5 ಗ್ಯಾರೆಂಟಿ ಯೋಜನೆ ಜಾರಿಗೆ (Congress Guarantee) ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗಲಿದೆ. ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ , ಶಕ್ತಿ ಯೋಜನೆ, Read more…

BREAKING: ಆಗಸ್ಟ್ ನಲ್ಲಿ ಮನೆ ಯಜಮಾನಿ ಅಕೌಂಟ್ ಗೆ 2 ಸಾವಿರ ರೂ. ಜಮಾ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ಮನೆ ಯಜಮಾನಿ ಅಕೌಂಟ್ ಗೆ 2 ಸಾವಿರ ರೂ. ಜಮಾ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ( Siddaramaiah)ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮನೆ ‘ಯಜಮಾನಿ’ Read more…

BREAKING: ಯಾವುದೇ ಷರತ್ತುಗಳಿಲ್ಲದೇ ʼಗ್ಯಾರಂಟಿʼ ಯೋಜನೆಗಳ ಜಾರಿ

ಬೆಂಗಳೂರು: ಈ ಆರ್ಥಿಕ ವರ್ಷದಲ್ಲೇ 5 ಗ್ಯಾರಂಟಿ (Guarantee) ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ (Siddaramaiah)ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ Read more…

BREAKING: ಈ ಆರ್ಥಿಕ ವರ್ಷದಲ್ಲೇ `5 ಗ್ಯಾರಂಟಿ ಯೋಜನೆ’ ಜಾರಿ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಈ ಆರ್ಥಿಕ ವರ್ಷದಲ್ಲೇ 5 ಗ್ಯಾರಂಟಿ (Guarantee) ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ (Siddaramaiah)ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...