alex Certify Live News | Kannada Dunia | Kannada News | Karnataka News | India News - Part 1796
ಕನ್ನಡ ದುನಿಯಾ
    Dailyhunt JioNews

Kannada Duniya

Madhya Pradesh: ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು; ಅಸ್ವಸ್ಥಗೊಂಡ ಮಹಿಳೆ – ಮಗು ಸಾವು

ಶಿವರಾತ್ರಿ ಅಂಗವಾಗಿ ರುದ್ರಾಕ್ಷಿ ವಿತರಿಸಲು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಪರೀತ ನೂಕು ನುಗ್ಗಲು ಉಂಟಾದ ಪರಿಣಾಮ ಅಸ್ವಸ್ಥಗೊಂಡು ಓರ್ವ ಮಹಿಳೆ ಹಾಗೂ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ Read more…

SHOCKING: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಕೊಂದ ಮಗ

ಗದಗ: ಮಗನೇ ಕೊಡಲಿಯಿಂದ ಕೊಚ್ಚಿ ತಂದೆಯ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲಕಸಾಬ ಮೃತಪಟ್ಟವರು ಎಂದು ಹೇಳಲಾಗಿದೆ. ಮಲಕಸಾಬ Read more…

ಲೋನ್ ರಿಕವರಿ ಏಜೆಂಟ್ ಗಳಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದವನು ಸಿಕ್ಕಿ ಬಿದ್ದಿದ್ದೆ ಒಂದು ರೋಚಕ ಕಥೆ…!

ಬ್ಯಾಂಕ್ ಸಾಲ ಪಡೆದು ಬೈಕ್ ಖರೀದಿಸಿದ್ದವನೊಬ್ಬ ಸಕಾಲಕ್ಕೆ ಕಂತು ಪಾವತಿಸದೆ ಬಳಿಕ ಲೋನ್ ರಿಕವರಿ ಏಜೆಂಟ್ ಗಳಿಂದ ಪಾರಾಗಲು ತನ್ನ ಬೈಕಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದು, ಇದೀಗ Read more…

ಸಂಬಂಧ ಕಡಿತಗೊಳಿಸಿಕೊಂಡಿದ್ದಕ್ಕೆ ಮಾಜಿ ಪ್ರೇಯಸಿ ಸ್ಕೂಟಿ – ಫೋನ್ ಎಗರಿಸಿದ ಭೂಪ….!

ತನ್ನೊಂದಿಗೆ ಯುವತಿ ಸಂಬಂಧ ಕಳೆದುಕೊಂಡಳೆಂಬ ಕಾರಣಕ್ಕೆ 24 ವರ್ಷದ ಯುವಕನೊಬ್ಬ ಆಕೆಯ ಸ್ಕೂಟಿ, ಮೊಬೈಲ್ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಸಂಬಂಧ ಇದೀಗ ಯುವತಿ ಪೊಲೀಸರಿಗೆ ದೂರು Read more…

ಶುಭ ಸುದ್ದಿ: ಕಲ್ಯಾಣ ಕರ್ನಾಟಕದ ವಿವಿಧ ನೇಮಕಾತಿ ಜತೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಒಂದು ಲಕ್ಷ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ Read more…

‘ಪರೀಕ್ಷೆ’ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ತೀರ್ಮಾನ ಕೈಗೊಂಡ ಮುಜಾಫರ್ ನಗರ ಜಿಲ್ಲಾಡಳಿತ

ಉತ್ತರ ಪ್ರದೇಶದಲ್ಲಿ ಸೆಕೆಂಡರಿ ಬೋರ್ಡ್ ಪರೀಕ್ಷೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮುಜಾಫರ್ ನಗರ ಜಿಲ್ಲಾಡಳಿತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಫೆಬ್ರವರಿ 16 ರಿಂದ ಮಾರ್ಚ್ 4ರ Read more…

BREAKING: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು

ಬೆಂಗಳೂರು: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಸಾವನ್ನಪ್ಪಿದ್ದಾರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಂದರೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ Read more…

BIG SHOCKING NEWS: ಕಾಂಟ್ಯಾಕ್ಟ್ ಲೆನ್ಸ್ ತೆಗೆಯುವುದನ್ನು ಮರೆತು ಕಣ್ಣನ್ನೇ ಕಳೆದುಕೊಂಡ ಯುವಕ

ಕನ್ನಡಕ ಹಾಕಲು ಬಯಸದವರು ಕಾಂಟಾಕ್ಟ್ ಲೆನ್ಸ್ ಧರಿಸುತ್ತಾರೆ. ಆದರೆ ಕಾಂಟಾಕ್ಟ್ ಲೆನ್ಸ್ ಧರಿಸಿದಾಗ ಅತಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅವುಗಳನ್ನು ಮೇಂಟೇನ್ ಮಾಡುವುದು ಕೂಡ ಅತ್ಯಗತ್ಯ. ಪ್ರತಿ ರಾತ್ರಿ ಕಾಂಟಾಕ್ಟ್ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲ ವಶಕ್ಕೆ

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರೊಬ್ಬರನ್ನು ಹಾಸನ ಜಿಲ್ಲೆ ಅರಕಲಗೂಡು ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಂಶುಪಾಲ Read more…

ಬಾಚಣಿಗೆ ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್

ಪ್ರತಿ ಬಾರಿ ತಲೆ ಬಾಚುವಾಗಲೂ ಏನೋ ಒಂದು ಅರ್ಜೆಂಟು ಇದ್ದೇ ಇರುತ್ತದೆ. ಒಂದು ಎಲ್ಲಿಗೋ ಹೊರಡಬೇಕಿರುತ್ತದೆ, ಇಲ್ಲವೇ ಅಡುಗೆ ಮನೆಯಲ್ಲಿ ಕೆಲಸವಿರುತ್ತದೆ. ಹೀಗಾಗಿ ನಿಮ್ಮ ಬಾಚಣಿಗೆಯನ್ನು ಕ್ಲೀನ್ ಮಾಡಲು Read more…

40 ವಯಸ್ಸಿನ ನಂತರವೂ ಫಿಟ್ ಆಗಿರಬೇಕೆ…?

ವಯಸ್ಸು 40 ಆಗುತ್ತಿದ್ದಂತೆ ಮಹಿಳೆಯರು ತೂಕ ಹೆಚ್ಚಾಗಿ ವಯಸ್ಸಾದವರಂತೆ ಕಾಣುತ್ತಾರೆ. ದೇಹವು ಫಿಟ್ ಆಗಿ ಆರೋಗ್ಯವಾಗಿರಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಅಂತಹ ಮಹಿಳೆಯರು ಈ ಟಿಪ್ಸ್ ನ್ನು ಫಾಲೋ Read more…

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಶಿಶು ‘ಜೀರೋ ಟ್ರಾಫಿಕ್’ ನಲ್ಲಿ ಬೆಂಗಳೂರಿಗೆ

ಆಗಷ್ಟೇ ಜನಿಸಿದ ಮಗುವಿಗೆ ಹೃದಯ ಸಮಸ್ಯೆ ಇರುವುದನ್ನು ಗಮನಿಸಿ ತಕ್ಷಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವ ಘಟನೆ ನಡೆದಿದೆ. Read more…

BREAKING: ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆಸಿದ್ದ ದುಷ್ಕರ್ಮಿ ಅರೆಸ್ಟ್

ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಘಟನೆ ನಡೆದಿದೆ. ಪಾಗಲ್ ಪ್ರೇಮಿ ಸುಮಂತ್(30) ಎಂಬಾತ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು Read more…

ರಸ್ತೆ ಬದಿ ಕಬ್ಬಿನ ಹಾಲು ಸೇವನೆ ಮುನ್ನ ತಿಳಿದಿರಲಿ ಈ ವಿಷಯ

ಕಬ್ಬಿನ ಹಾಲು ನಿಮ್ಮ ಅಚ್ಚುಮೆಚ್ಚಿನ ಪಾನೀಯವೇ…? ರಸ್ತೆ ಬದಿಯಲ್ಲಿ ಮಾಡಿ ಮಾರುವ ಜ್ಯೂಸ್ ಕುಡಿಯುವ ಮೊದಲು ಕೆಲವಷ್ಟು ಸಂಗತಿಗಳನ್ನು ಸ್ಪಷ್ಟೀಕರಿಸಿಕೊಳ್ಳಿ. ರಸ್ತೆ ಬದಿಯಲ್ಲಿ ಇರುವ ಕಬ್ಬಿನ ಅಂಗಡಿಯಲ್ಲಿ ಒಬ್ಬ Read more…

RTE ಅಡಿ ಶಾಲೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾರ್ಚ್ 20 ರಿಂದ ಅರ್ಜಿ ಸ್ವೀಕಾರ ಆರಂಭ

ಶಿಕ್ಷಣ ಹಕ್ಕು ಕಾಯ್ದೆ ಅಡಿ ಶಾಲೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಮಾರ್ಚ್ 20 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಶಿಕ್ಷಣ Read more…

ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ: ಹೆಚ್ಚುವರಿ ಅಕ್ಕಿ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಆಹಾರ ಇಲಾಖೆಗೆ ಸಂಬಂಧಿಸಿದಂತೆ ಹೊಸ ಯೋಜನೆ ಘೋಷಣೆ ಮಾಡದಿದ್ದರೂ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ವಿತರಿಸಲು ಸರ್ಕಾರ ಮುಂದಾಗಿದೆ. Read more…

‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ಒಂದು ಮಹತ್ವದ ಮಾಹಿತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸಿದ್ದು, ರೈತರು – ಸಹಕಾರಿಗಳಿಗೆ ಉಪಯುಕ್ತವಾಗಿರುವ ಈ ಆರೋಗ್ಯ ಯೋಜನೆಗೆ ನೋಂದಣಿ ಕಾರ್ಯ ನಡೆಯುತ್ತಿದೆ. ಈ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ‘ನಮ್ಮ ನೆಲೆ’ ಯೋಜನೆಯಡಿ 10,000 ಸೈಟ್ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ‘ನಮ್ಮ ನೆಲೆ’ ಯೋಜನೆಯಡಿ 10,000 ನಿವೇಶನ ನೀಡಲಾಗುವುದು. ಕರ್ನಾಟಕ ಗೃಹ ಮಂಡಳಿ ವತಿಯಿಂದ Read more…

7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ Read more…

ಫ್ಯಾಶನ್ ಶೋ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು Read more…

ಎಲ್ಲಾ ವಯೋಮಾನದವರಿಗೆ ಇಷ್ಟವಾಗುವ ಈ ತಾಣ ಮುರ್ಡೇಶ್ವರ

ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಮುರ್ಡೇಶ್ವರವೂ ಒಂದು. ಬೀಚ್ ನ ಅಕರ್ಷಕ ಪರಿಸರದೊಂದಿಗೆ ಬೃಹತ್ ಈಶ್ವರನ ಮೂರ್ತಿ ಇಲ್ಲಿಗೆ ಆಧ್ಯಾತ್ಮಿಕ ಮಹತ್ವವನ್ನು ತಂದು ಕೊಟ್ಟಿದೆ. ಎಲ್ಲಾ ವಯೋಮಾನದವರಿಗೆ ಇಷ್ಟವಾಗುವ ಈ Read more…

BIG NEWS: ಕುತೂಹಲ ಕೆರಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ – ಜೆಡಿಎಸ್ ಶಾಸಕ ಶಿವಲಿಂಗೇಗೌಡ ಭೇಟಿ

ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ಮತ್ತೊಂದು ಪಕ್ಷ ಸೇರ್ಪಡೆಯಾಗಲು ತಯಾರಿ ನಡೆಸಿದ್ದಾರೆ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಬಹುತೇಕ ನಿಶ್ಚಿತವಾಗಿದ್ದು, ಶುಕ್ರವಾರದಂದು Read more…

ಗಿಡಗಳಿಗೆ ನೀರು ಹಾಕಲು ಫಾಲೋ ಮಾಡಿ ಈ ಟಿಪ್ಸ್

ಮನೆಯ ಅಂದ ಹೆಚ್ಚಾಗಲು ಅಂಗಳದಲ್ಲಿ ಹೂವಿನ ತೋಟವಿರಬೇಕು. ಅದಕ್ಕಾಗಿ ಕೆಲವರು ಮನೆಯ ಮುಂದೆ ಸುಂದರವಾದ ಗಾರ್ಡನ್ ಮಾಡುತ್ತಾರೆ. ಆದರೆ ಗಿಡಗಳು ಒಣಗದಂತೆ ಪದೇ ಪದೇ ನೀರು ಹಾಕಬೇಕಾಗುತ್ತದೆ. ಅಂತವರಿಗೆ Read more…

ನಿಮ್ಮ ಚರ್ಮವನ್ನು ಹಾನಿಗೊಳಿಸುತ್ತೆ ಮೇಕಪ್ ಉತ್ಪನ್ನದಲ್ಲಿರುವ ಈ ವಿಷಕಾರಿ ಅಂಶ

ಮುಖ ಅಂದವಾಗಿ ಕಾಣಲು ಎಲ್ಲರೂ ಮೇಕಪ್ ಹಚ್ಚುತ್ತಾರೆ. ಆದರೆ ಕೆಲವು ಮೇಕಪ್ ಉತ್ಪನ್ನಗಳಲ್ಲಿ ವಿಷಕಾರಿ ಅಂಶಗಳಿರುತ್ತದೆ. ಇವು ನಿಮ್ಮ ಚರ್ಮವನ್ನು ಹಾನಿಗೊಳಿಸುತ್ತವೆ. ಆದಕಾರಣ ಮೇಕಪ್ ಉತ್ಪನ್ನಗಳಲ್ಲಿ ಖರೀದಿಸುವಾಗ ಈ Read more…

ಐಪಿಎಲ್‌ 2023 ರ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಬಹು ನಿರೀಕ್ಷಿತ 16 ನೇ ಆವೃತ್ತಿ ಐಪಿಎಲ್ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 31 ರಂದು ಐಪಿಎಲ್ 2023 ಟೂರ್ನಿ ಆರಂಭಗೊಳ್ಳುತ್ತಿದೆ. ಅಂದು  ಸಂಜೆ 7.30ಕ್ಕೆ ನಡೆಯಲಿರುವ ಉದ್ಘಾಟನಾ Read more…

ಶಿವರಾತ್ರಿಗೆ ವಿಶೇಷ ರೆಸಿಪಿ ‘ಗಸಗಸೆ’ ಪಾಯಸ

ಸಾಮಾನ್ಯವಾಗಿ ಹಬ್ಬಕ್ಕೆ ಪಾಯಸ ಮಾಡುವುದು ಸಹಜ. ಆದರೆ ಸ್ಪೆಷಲ್ಲಾಗಿ ಈ ದಿನ ಗಸಗಸೆ ಪಾಯಸ ಮಾಡಿ ನೋಡಿ. ಈ ಪಾಯಸವನ್ನು ವಾರದಲ್ಲಿ ಎರಡು ಮೂರು ಬಾರಿ ತಿಂದರೆ ನಿದ್ದೆ Read more…

ಬೋಳು ತಲೆಯಲ್ಲಿ ಮತ್ತೆ ಕೂದಲು ಚಿಗುರಲು ಈ ಮನೆ ಮದ್ದು ಬಳಸಿ

ವಿಪರೀತವಾಗಿ ಉದುರುತ್ತದೆ. ಹೀಗೆ ಉದುರುವುದರ ಮೂಲಕ ಕೆಲವೊಮ್ಮೆ ತಲೆ ಬೋಳಾಗುತ್ತದೆ. ಮತ್ತೆ ಅಲ್ಲಿ ಕೂದಲು ಬೆಳೆಯುವುದಿಲ್ಲ. ಇಂತಹ ಸಮಸ್ಯೆ ಇರುವವರು ಬೊಕ್ಕ ತಲೆಯಲ್ಲಿ ಮತ್ತೆ ಕೂದಲು ಬೆಳೆಯಲು ಈ Read more…

ಕುಳಿತು ನೀರು ಕುಡಿಯುವುದು ಆರೋಗ್ಯಕರ; ಹಾಗೆ ಹೇಳಲು ಇದೆ ಈ ಕಾರಣ

ನಮ್ಮ ದೇಹಕ್ಕೆ ನೀರು ಅತ್ಯಗತ್ಯವಾದದ್ದು, ದಿನನಿತ್ಯ 3ರಿಂದ 4ಲೀಟರ್ ಕುಡಿಯಲೇಬೇಕು ಎಂದು ಹೇಳಿರುವುದನ್ನು ನಾವು ಹಲವು ಬಾರಿ ಕೇಳಿದ್ದೇವೆ. ನೀರು ಕಡಿಮೆ ಕುಡಿಯುವುದರಿಂದ ಸಂಧಿವಾತ, ಗಂಟು ಸಮಸ್ಯೆಗಳು ನಿಮ್ಮನ್ನು Read more…

ಶಿವರಾತ್ರಿಯಂದು ನಿಮ್ಮ ಮನೋಕಾಮನೆ ಈಡೇರಲು ಇದನ್ನು ಪಾಲಿಸಿ

ಮಹಾಶಿವರಾತ್ರಿ ಉತ್ಸವ ಶಿವಭಕ್ತರಿಗೆ ಬಹುಮುಖ್ಯವಾದದ್ದು. ಶಿವರಾತ್ರಿಯಂದು ಮನಸ್ಸಿಟ್ಟು ಶಿವನ ಆರಾಧನೆ ಮಾಡಿದ್ರೆ ಮನೋಕಾಮನೆಗಳೆಲ್ಲ ಪೂರ್ಣಗೊಳ್ಳುತ್ತವೆ ಎಂಬ ನಂಬಿಕೆ ಇದೆ. ಪೂಜೆ ಮಾಡುವ ವೇಳೆ ಅಪ್ಪಿತಪ್ಪಿ ತಪ್ಪಾದ್ರೂ ಈಶ್ವರ ಮುನಿಸಿಕೊಳ್ತಾನೆ. Read more…

ಈ ರಾಶಿಯರಿಗಿದೆ ಇಂದು ಉತ್ಸಾಹದಲ್ಲಿ ವೃದ್ಧಿ

ಮೇಷ ರಾಶಿ ದಿನದ ಆರಂಭ ಸ್ಪೂರ್ತಿದಾಯಕವಾಗಿರುತ್ತದೆ. ಮನೆಗೆ ಸಂಬಂಧಿಕರು ಮತ್ತು ಮಿತ್ರರ ಆಗಮನವಾಗಲಿದೆ. ಅವರ ಆಕಸ್ಮಿಕ ಭೇಟಿಯಿಂದ ಖುಷಿ ದುಪ್ಪಟ್ಟಾಗಲಿದೆ. ಕುಟುಂಬದಲ್ಲಿ ಸಂತಸದ ವಾತಾವರಣವಿರಲಿದೆ. ವೃಷಭ ರಾಶಿ ನಕಾರಾತ್ಮಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...