alex Certify Live News | Kannada Dunia | Kannada News | Karnataka News | India News - Part 1797
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸರ್ಕಾರದಿಂದ ಟೆಂಡರ್ ಗೋಲ್ಮಾಲ್; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ತರಾತುರಿಯಲ್ಲಿ ಇಲಾಖಾವಾರು ಟೆಂಡರ್ ಕರೆಯುತ್ತಿದ್ದು, ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ರಾಜ್ಯ Read more…

BIG NEWS: ಪ್ರಧಾನಿ ಮೋದಿ, BJP ರಾಜ್ಯಾಧ್ಯಕ್ಷರ ಫೋಟೋಗಳಿಗೆ ಮಸಿ ಬಳಿದು ಆಕ್ರೋಶ; ದುರ್ವರ್ತನೆಯ ವಿಡಿಯೋ ವೈರಲ್

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ ವಿಧನಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಫೋಟೋಗಳಿಗೆ ಮಸಿ ಬಳಿದು ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿ Read more…

ಮೊಬೈಲ್ ಗೇಮ್ ಗೀಳಿಗೆ ಬಿದ್ದ ಬಾಲಕ ನೇಣಿಗೆ ಶರಣು

ಮೊಬೈಲ್ ಗೇಮ್ ಗೀಳಿಗೆ ಬಿದ್ದಿದ್ದ 15 ವರ್ಷದ ಬಾಲಕನೊಬ್ಬ ಪೋಷಕರು ಹಾಳಾದ ಮೊಬೈಲ್ ಸರಿ ಮಾಡಿಸಿಕೊಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ Read more…

ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ವಿಗ್ಗಿ ಏಜೆಂಟ್ ಬೈಕ್; ವಿಡಿಯೋ ವೈರಲ್

ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿಯ ಡೆಲಿವರಿ ಏಜೆಂಟರೊಬ್ಬರ ಬೈಕು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಮುಂಬೈನ ನಾಗಪಾಡ ಏರಿಯಾದಲ್ಲಿ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ Read more…

ಮಹಿಳೆಯರಿಗೆ ಯುಗಾದಿ ಗಿಫ್ಟ್ ನೀಡಲು ಯೋಗೇಶ್ವರ್ ಸಿದ್ಧತೆ; 50,000 ಸೀರೆಗಳ ವಿತರಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲವಾದರೂ ಸಹ ಮತದಾರರ ಸೆಳೆಯುವ ಕಸರತ್ತಿನಲ್ಲಿ ಅಭ್ಯರ್ಥಿಗಳು ಮುಂದಾಗಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಈಗಾಗಲೇ ಕುಕ್ಕರ್ ವಿತರಣೆಯಾಗಿದ್ದು, ಇದೀಗ ಮತ್ತೊಂದು ಕ್ಷೇತ್ರದ ಜನತೆಗೆ Read more…

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಆಸ್ಪತ್ರೆ ಕಟ್ಟಡ ಏರಿದ ಗ್ರಾಮ ಪಂಚಾಯಿತಿ ಅಧ್ಯಕ್ಷ….!

ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಆಸ್ಪತ್ರೆ ಕಟ್ಟಡ ಏರಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. Read more…

10 – 12ನೇ ತರಗತಿ ಪರೀಕ್ಷೆ ಬರೆಯಲಿರುವ CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

10 ಹಾಗೂ 12ನೇ ತರಗತಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿಪಿಟಿ ತಂತ್ರಾಂಶದ ಬಳಕೆಯನ್ನು ನಿಷೇಧಿಸಲಾಗಿದೆ. ಮಂಗಳವಾರದಂದು ಕೇಂದ್ರೀಯ Read more…

ಬಸ್ ನಲ್ಲಿ ಸಿಕ್ಕ 30,000 ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಪ್ರಾಮಾಣಿಕತೆ ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ವರದಿಯಾಗುವ ಕೆಲವೊಂದು ಘಟನೆಗಳು ಮತ್ತೆ ಮಾನವೀಯತೆ ಹಾಗೂ ಪ್ರಾಮಾಣಿಕತೆ ಮೇಲೆ ವಿಶ್ವಾಸ ಮೂಡಿಸುತ್ತದೆ. ಅಂತವುದೇ ಒಂದು ಘಟನೆ ಈಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; ಫೋರ್ಡ್ ನಿಂದ 3,800 ಮಂದಿಗೆ ಕೊಕ್

ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿಯನ್ನು ಮನೆಗೆ Read more…

ಸುಣ್ಣವೆಂದು ಭಾವಿಸಿ ವೀಳ್ಯದೆಲೆಗೆ ಇಲಿ ಪಾಷಾಣ ಸವರಿ ತಿಂದ ವೃದ್ಧೆ ಸಾವು

ಸುಣ್ಣವೆಂದು ಭಾವಿಸಿ ವೀಳ್ಯದೆಲೆಗೆ ಇಲಿ ಪಾಷಾಣ ಸವರಿಕೊಂಡು ತಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ನಾಡ ಗ್ರಾಮ ಚುಂಗಿಗುಡ್ಡೆ ನಿವಾಸಿ 71 ವರ್ಷದ ಸಾಧು ಪೂಜಾರ್ತಿ Read more…

ಈ ತರಕಾರಿ ಮಕ್ಕಳಿಲ್ಲದ ಪುರುಷರಿಗೆ ಭರವಸೆಯ ಆಶಾಕಿರಣ..!  

ಪ್ರಪಂಚದಾದ್ಯಂತ ಪುರುಷರಲ್ಲಿ ಬಂಜೆತನದ ಸಮಸ್ಯೆಯಿದೆ. ಇದರಿಂದಾಗಿ ತಂದೆಯಾಗಬೇಕೆಂಬ ಅನೇಕರ ಬಯಕೆ ಈಡೇರುವುದೇ ಇಲ್ಲ. ಅನೇಕ ಬಾರಿ ವಿವಾಹಿತ ಪುರುಷರು ಮಕ್ಕಳಿಲ್ಲದ ಕಾರಣ ಮುಜುಗರ ಮತ್ತು ಆತ್ಮವಿಶ್ವಾಸದ ಕೊರತೆಯನ್ನು ಎದುರಿಸಬೇಕಾಗುತ್ತದೆ. Read more…

‘ಗೌರವ ಧನ’ ಹೆಚ್ಚಳ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ

ಗೌರವ ಧನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಗೌರವ ದಿನ ಹೆಚ್ಚಳ ಕುರಿತಂತೆ ಈ ಬಜೆಟ್ ನಲ್ಲಿಯೇ ಘೋಷಿಸುವ ನಿಟ್ಟಿನಲ್ಲಿ ತಾವು ಪ್ರಯತ್ನ ನಡೆಸುವುದಾಗಿ Read more…

ಶಿವರಾತ್ರಿಯಂದೇ ಉರುಸ್; ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಸಮ್ಮತಿ: ಬೆಳಗ್ಗೆ ಮುಸ್ಲಿಮರು, ಮಧ್ಯಾಹ್ನ ಹಿಂದೂಗಳಿಂದ ಧಾರ್ಮಿಕ ವಿಧಿ ವಿಧಾನ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ನೆರವೇರಿಸಲು ಕಲಬುರ್ಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಅನುಮತಿ ನೀಡಿದೆ. ಹಿಂದೂ ಮತ್ತು Read more…

ಪ್ರೇಮಿಗಳ ದಿನದ ಅಂಗವಾಗಿ DDLJ ಮರು ಬಿಡುಗಡೆ

ಶಾರುಖ್ ಖಾನ್, ಕಾಜೋಲ್ ಅಭಿನಯದ ‘ದಿಲ್ವಾಲೆ ದುಲ್ಹನಿಯಾ ಲೇಜಾಯೆಂಗೆ’ ಸಿನಿಮಾ ಈಗಲೂ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈ ಚಿತ್ರದ ಹಾಡು, ಕಥೆ ಸಿನಿಪ್ರಿಯರ ಗಮನ ಸೆಳೆದಿತ್ತು. 90ರ ದಶಕದಲ್ಲಿ ಬಿಡುಗಡೆಯಾಗಿದ್ದ Read more…

ಹಿರಿಯ ನಾಗರಿಕರಿಗೆ ನೆಮ್ಮದಿ ಸುದ್ದಿ: ಸಕಾಲದಲ್ಲಿ ಸೂಕ್ತ ಸೌಲಭ್ಯ

ಬೆಂಗಳೂರು: ರಾಜ್ಯದ ಹಿರಿಯ ನಾಗರಿಕರಿಗೆ ಸಕಾಲದಲ್ಲಿ ಸೂಕ್ತ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಿಜೆಪಿ ಸದಸ್ಯ Read more…

ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪ್ಯೂರ್ ವೆಜಿಟೇರಿಯನ್….!

ವಿಧಾನಸಭೆಯ ಕೊನೆ ಅಧಿವೇಶನ ನಡೆಯುತ್ತಿದ್ದು, ಈ ವರ್ಷವೇ ಚುನಾವಣೆ ನಡೆಯಲಿದೆ. ಸದನದಲ್ಲಿ ಸಾರ್ವಜನಿಕ ಸಮಸ್ಯೆಗಳ ಜೊತೆಗೆ ಹಲವು ಸ್ವಾರಸ್ಯಕರ ಚರ್ಚೆಗಳು ಸಹ ನಡೆದಿದ್ದು ಅದರ ಒಂದು ತುಣುಕು ಇಲ್ಲಿದೆ. Read more…

ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಆಡಕೆಯಿಂದ ಕ್ಯಾನ್ಸರ್ ಗೆ ಔಷಧ

ಬೆಂಗಳೂರು: ಅಡಕೆಯಿಂದ ಕ್ಯಾನ್ಸರ್ ಗೆ ಔಷಧಿ ತಯಾರಿಸಬಹುದಾಗಿದೆ ಎಂದು ಎಂ.ಎಸ್. ರಾಮಯ್ಯ ತಾಂತ್ರಿಕ ವಿವಿ ವರದಿ ಸಲ್ಲಿಸಿದೆ. ಆಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ. ಇದರಿಂದ ಕ್ಯಾನ್ಸರ್ ನಿವಾರಕ ಔಷಧಿ Read more…

OPS ಜಾರಿಯಾಗುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಿಗ್ ಶಾಕ್’

ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ಹೋರಾಟ ನಡೆಸಿದ್ದು, ಆದರೆ ಇದೀಗ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ ದೊಡ್ಡ ಶಾಕ್ ನೀಡಿದೆ. ನೂತನ ಪಿಂಚಣಿ Read more…

BIG NEWS: ರಾಜ್ಯದಲ್ಲಿವೆ 1,316 ಅನಧಿಕೃತ ಶಾಲೆಗಳು; ಸಾರ್ವಜನಿಕ ಶಿಕ್ಷಣ ಇಲಾಖೆ ವರದಿಯಲ್ಲಿ ಬಹಿರಂಗ

ರಾಜ್ಯದಲ್ಲಿನ ಅನಧಿಕೃತ ಶಾಲೆಗಳ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ. 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 1,316 ಅನಧಿಕೃತ ಶಾಲೆಗಳಿವೆ ಎಂದು Read more…

ಹೊಟ್ಟೆ ನೋವಿಗೆ ರಾಮಬಾಣ ಇಂಗು

ಮಳೆಗಾಲದಲ್ಲಿ ಹವಾಮಾನ ಬದಲಾವಣೆ ಹಾಗೂ ಕೆಲವೊಂದು ಆಹಾರ ಸೇವನೆಯಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಈ ನೋವು ಹೆಚ್ಚಾಗುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ಔಷಧಿ ತೆಗೆದುಕೊಳ್ಳದಿದ್ದಲ್ಲಿ ಮತ್ತೊಂದು ಸಮಸ್ಯೆ Read more…

ಫೆ. 17 ರಂದು ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2023 -24 ನೇ ಸಾಲಿನ ಆಯವ್ಯಯವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮಂಡಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 570 ಪಿಡಿಒ ನೇಮಕಾತಿ

ಬೆಂಗಳೂರು: 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ Read more…

ಬಿಳಿ ಕೂದಲನ್ನು ಕಪ್ಪು ಮಾಡಲು ಇಲ್ಲಿದೆ ಸುಲಭ ವಿಧಾನ

ಸಣ್ಣ ವಯಸ್ಸಿನಲ್ಲೇ ನಿಮ್ಮ ಕೂದಲು ಬಿಳಿಯಾಗಿದೆಯೇ…? ಇದಕ್ಕೆ ಹಾರ್ಮೋನ್ ಬದಲಾವಣೆ ಕಾರಣವಾದರೆ ನೀವು ಅಸಹಾಯಕರು. ಅದರ ಹೊರತಾಗಿ ಕಾಳಜಿಯ ಕೊರತೆ ಅಥವಾ ಒತ್ತಡದಿಂದಾಗಿ ಕೂದಲು ಬಿಳಿಯಾಗಿದ್ದರೆ ಅದನ್ನು ಕಪ್ಪಾಗಿಸುವ Read more…

ಗ್ರಾಮ ಪಂಚಾಯಿತಿ 30 ಸಾವಿರ ಸಿಬ್ಬಂದಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು: ರಾಜ್ಯದ ಸುಮಾರು 6000 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸಿ ಮತ್ತು ಡಿ ದರ್ಜೆ ನೌಕರರು ಎಂದು ಪರಿಗಣಿಸಿ ಸರ್ಕಾರಿ ನೌಕರರ ರೀತಿ ವೇತನ ನಿಗದಿ Read more…

ಸಮವಸ್ತ್ರ ವಿತರಣೆಗೆ ನಿರ್ಲಕ್ಷ್ಯ: ಸರ್ಕಾರಕ್ಕೆ ಹೈಕೋರ್ಟ್ ಮತ್ತೆ ತೀವ್ರ ತರಾಟೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಿಸಿರುವ ಕುರಿತಾಗಿ ಅಗತ್ಯ ದಾಖಲೆಗಳ ಸಹಿತ ಮಾಹಿತಿ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. Read more…

ಹುರಿದ ಬೆಳ್ಳುಳ್ಳಿ ಸೇವಿಸಿ ಪಡೆಯಿರಿ ಈ ಆರೋಗ್ಯ ಲಾಭ…..!

ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಅನೇಕ ರೀತಿಯ ಲಾಭಗಳನ್ನು ಪಡೆಯಬಹುದು ಎಂಬುದು ನಮಗೀಗಾಗಲೇ ಗೊತ್ತು. ಆದರೆ ಹುರಿದ ಬೆಳ್ಳುಳ್ಳಿಯಿಂದ ಅನೇಕ ರೀತಿಯ ಆರೋಗ್ಯ ಲಾಭಗಳನ್ನು ಪಡೆಯಬಹುದು ಎಂಬುದು ಸಂಶೋಧನೆಯಿಂದ ಸಾಬೀತಾಗಿದೆ. ನಿರಂತರವಾಗಿ Read more…

ಆರೋಗ್ಯಕ್ಕೆ ಲಾಭಕರ ಓಟ್ಸ್ ಲಡ್ಡು

ಮಕ್ಕಳಿಗೆ ಏನಾದರೂ ಆರೋಗ್ಯಕರವಾದ ತಿನಿಸುಗಳನ್ನು ಮಾಡಿಕೊಟ್ಟರೆ ಅವರ ಹೊಟ್ಟೆನೂ ತುಂಬುತ್ತದೆ. ಹಾಗೇ ಅವರ ಆರೋಗ್ಯಕ್ಕೂ ಅದು ಒಳ್ಳೆಯದು. ಇದನ್ನು ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 2 Read more…

ಥೈರಾಯಿಡ್ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾದ ಜೀವನಶೈಲಿಯಿಂದಾಗಿ ಮಹಿಳೆಯರು ಹಲವು ಸಮಸ್ಯೆಗಳಿಂದ ಬಳಲುವಂತಾಗಿದೆ. ಥೈರಾಯಿಡ್ ಕೂಡಾ ಅಂಥ ಸಮಸ್ಯೆಗಳಲ್ಲಿ ಒಂದು. ಥೈರಾಯಿಡ್ ನಿಂದ ಕುತ್ತಿಗೆಯ ಭಾಗ ಊದಿಕೊಳ್ಳುವುದರ ಜೊತೆಗೆ ಗರ್ಭ ಕೋಶದ ಕಾಯಿಲೆಯೂ ಅಂಟಿಕೊಳ್ಳುತ್ತದೆ. Read more…

ಸ್ವಾದಿಷ್ಟಕರ ‘ಪನೀರ್ ಪಲಾವ್’ ಮಾಡಿ ಸವಿಯಿರಿ

ಪನೀರ್ ಅಂದ್ರೆ ಸಾಮಾನ್ಯವಾಗಿ ಎಲ್ರೂ ಇಷ್ಟಪಡ್ತಾರೆ. ಅದರ ವಿಶೇಷ ಟೇಸ್ಟ್ ಮತ್ತು ಫ್ಲೇವರ್ ಪಲಾವ್ ಅನ್ನು ಇನ್ನಷ್ಟು ಸ್ವಾದಿಷ್ಟಮಯವಾಗಿಸುತ್ತದೆ. ಅದರಲ್ಲೂ ಮನೆಯಲ್ಲೇ ಮಾಡಿದ ಪನೀರ್ ಆದ್ರೆ ಇನ್ನೂ ಉತ್ತಮ. Read more…

ಈ ವಸ್ತುಗಳನ್ನ ಎಂದಿಗೂ ದಾನದ ರೂಪದಲ್ಲಿ ನೀಡಬೇಡಿ

ಗೊತ್ತಿದ್ದೋ ಗೊತ್ತಿಲ್ಲದೆಯೋ ನಾವು ಸಾಕಷ್ಟು ವಸ್ತುಗಳನ್ನ ದಾನದ ರೂಪದಲ್ಲಿ ನೀಡಿ ಬಿಡ್ತೇವೆ. ಇದರಿಂದ ನಮಗೆ ಒಳ್ಳೆಯದಾಗೋದಕ್ಕಿಂತ ಹೆಚ್ಚು ನಷ್ಟವಾಗೋದೇ ಜಾಸ್ತಿ. ಅಂತಹ ವಸ್ತುಗಳು ಯಾವುದೆಂದು ನೋಡೋಣ ಬನ್ನಿ. ಮನೆಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...