alex Certify Live News | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ : ಕೋರ್ಟ್’ಗೆ ಹಾಜರಾದ ನಟಿ ರಮ್ಯಾ.!

ಬೆಂಗಳೂರು : ಹಾಸ್ಟೆಲ್ ಹುಡುಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ನಟಿ ರಮ್ಯಾ ಹಾಜರಾಗಿದ್ದಾರೆ. ವಕೀಲರ ಸಮೇತ ಕೋರ್ಟ್ ಗೆ ನಟಿ ರಮ್ಯಾ ಆಗಮಿಸಿದ್ದು, ಹಾಸ್ಟೆಲ್ ಹುಡುಗರು Read more…

BIG NEWS : ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಗುಡ್ ನ್ಯೂಸ್ : ‘ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಮರು ಜಾರಿ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿಗೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು Read more…

BIG NEWS : ಕರ್ನಾಟಕದ ಪೊಲೀಸ್ ವ್ಯವಸ್ಥೆ ಸಂಪೂರ್ಣ ಸುಧಾರಿಸಬೇಕು : ಸೌಜನ್ಯಾ ಪ್ರಕರಣದ ಬಗ್ಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ.!

ಬೆಂಗಳೂರು : ತನಿಖಾ ಪತ್ರಿಕೋದ್ಯಮದ ವೀಡಿಯೊ ವೈರಲ್ ಆದ ನಂತರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಕರ್ನಾಟಕ ತನ್ನ ಸಂಪೂರ್ಣ ಪೊಲೀಸ್ ವ್ಯವಸ್ಥೆಯನ್ನು Read more…

SHOCKING : ಬೆಂಗಳೂರಿನ ಹೋಟೆಲ್’ನಲ್ಲಿ ಇಡ್ಲಿ-ಸಾಂಬಾರ್ ತಿನ್ನೋಕೆ ಹೋದವ್ರಿಗೆ ಶಾಕ್ : ಜಿರಳೆ ಕಂಡು ಬೆಚ್ಚಿಬಿದ್ದ ಗ್ರಾಹಕ.!

ಬೆಂಗಳೂರು: ಬೆಂಗಳೂರು ಹೋಟೆಲ್ ನ ಇಡ್ಲಿ ಸಾಂಬಾರ್ ನಲ್ಲಿ ಜಿರಳೆ ಕಾಣಿಸಿಕೊಂಡಿದ್ದು, ಗ್ರಾಹಕ ಬೆಚ್ಚಿಬಿದ್ದಿದ್ದಾನೆ. ನಾರಾಯಣ ಹೃದಯಾಲಯದ ಆಸ್ಪತ್ರೆ ಬಳಿಯಿರುವ ಬೊಮ್ಮಸಂದ್ರದ ಬ್ರಾಹ್ಮಿನ್ಸ್ ವೆಜ್ ಕೆಫೆಯಲ್ಲಿ ಈ ಘಟನೆ Read more…

ಸ್ವೀಟ್ ಡ್ರಗ್ ಹೆಸರಲ್ಲಿ ಗಾಂಜಾ ಸ್ವೀಟ್ ಮಾರಾಟ: ಅಂಗಡಿ ಮಾಲೀಕ ಅರೆಸ್ಟ್

ಸ್ವೀಟ್ ರೂಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕೇರಳ ಕೊಯಿಕ್ಕೋಡ್ ನ ಪೆಟ್ಟಮ್ಮಲ್ ನಲ್ಲಿ ನಡೆದಿದೆ. ಸ್ವೀಟ್ ಡ್ರಗ್ ಹೆಸರಲ್ಲಿ ಅಂಗಡಿಯಲ್ಲಿ Read more…

ರಾಜ್ಯದಲ್ಲಿ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ, ಊಹಾಪೋಹಗಳಿಗೆ ಕಿವಿಗೊಡಬೇಡಿ : ಸಿ.ಎಸ್. ಚಂದ್ರಭೂಪಾಲ

ಶಿವಮೊಗ್ಗ : ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಜಾರಿಗೊಂಡಾಗಿನಿಂದ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಈ ಯೋಜನೆಗಳು ಹೀಗೆಯೆ ಮುಂದುವರೆಯಲಿವೆ. Read more…

BREAKING : ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ‘ED’ ಶಾಕ್ : ಹಲವು ಕಡೆ ದಾಳಿ.!

ಚೆನ್ನ : ಜಾರಿ ನಿರ್ದೇಶನಾಲಯವು ಗುರುವಾರ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತು, ಸಚಿವ ಸೆಂಥಿಲ್ ಬಾಲಾಜಿ ಮತ್ತು ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮದಲ್ಲಿ (ಟಿಎಎಸ್ಎಮ್ಎಸಿ) ಅಕ್ರಮಗಳಿಗೆ ಸಂಬಂಧಿಸಿದ Read more…

ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ .!

ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ Read more…

BIG NEWS: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಾರವಾರ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಬಾಲಕಿಯರ ಬಲಾಮಂದಿರದಲ್ಲಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ಸ್ಥಳೀಯ ಸರ್ಕಾರಿ ಪ್ರೌಢ Read more…

BIG NEWS : ಲಂಡನ್’ನಲ್ಲಿ ವಿದೇಶಾಂಗ ಸಚಿವ ‘ಜೈ ಶಂಕರ್’ ಮೇಲೆ ದಾಳಿಗೆ ಯತ್ನ : ವಿಡಿಯೋ ವೈರಲ್ |WATCH VIDEO

ಲಂಡನ್ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರಗಾಮಿಗಳು ದಾಳಿಗೆ ಯತ್ನಿಸಿದ ಘಟನೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ Read more…

ಅಪ್ರಾಪ್ತ ಬಾಲಕಿ ಕಿಡ್ನ್ಯಾಪ್ ಮಾಡಿ ನಿರಂತರ ಅತ್ಯಾಚಾರ: ಸಂತ್ರಸ್ತೆ ಕೈ ಮೇಲಿದ್ದ ಓಂ ಟ್ಯಾಟೂವನ್ನು ಆಸಿಡ್ ಹಾಕಿ ಸುಟ್ಟ ಕಿರಾತಕರು

14 ವರ್ಷದ ಬಾಲಕಿಯನ್ನು ಕಿಡ್ಯಾಪ್ ಮಾಡಿರುವ ದುಷ್ಕರ್ಮಿಗಳು ಆಕೆಯನ್ನು ಎರಡು ತಿಂಗಳ ಕಾಲ ಕೂಡಿ ಹಾಕಿ ನಿರಂತರ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. ಟೈಲರ್ Read more…

BIG NEWS : ಮಾ. 8 ರಿಂದ ರಾಜ್ಯಾದ್ಯಂತ ‘ಮಹಿಳಾ ಗ್ರಾಮ ಸಭೆ’ ನಡೆಸಲು ರಾಜ್ಯ ಸರ್ಕಾರ ಸೂಚನೆ.!

ಬೆಂಗಳೂರು : ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 8 ಮಾರ್ಚ್ 2025 ರಿಂದ 30 ಜೂನ್ 2025ರವರೆಗೆ ಮಹಿಳಾ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮಹತ್ವದ ಮಾಹಿತಿ: ದರ್ಶನದ ಟಿಕೆಟ್ ಇದ್ದವರಿಗೆ ಮಾತ್ರ ಕೊಠಡಿ !

ತಿರುಪತಿಯ ಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ), ಭಕ್ತರ ಅನುಕೂಲಕ್ಕಾಗಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಭಕ್ತರು ಈ ಬದಲಾವಣೆಗಳನ್ನು ಗಮನಿಸುವುದು Read more…

ಯುವತಿಯೊಂದಿಗೆ ಸಿಕ್ಕಿಬಿದ್ದ ಪತಿ ; ಹಿಗ್ಗಾಮುಗ್ಗಾ ಥಳಿಸಿದ ಪತ್ನಿ | Viral Video

ಹೈದರಾಬಾದ್‌ನ ಹಯಾತ್‌ನಗರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪತಿಯ ಅನೈತಿಕ ಸಂಬಂಧವನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತ್ನಿ, ಆತನ ಪ್ರೇಯಸಿಗೆ ಹಿಗ್ಗಾಮುಗ್ಗಾ ಥಳಿಸಿದ Read more…

BREAKING : ಕಲಬುರಗಿಯಲ್ಲಿ ‘PUC’ ವಿದ್ಯಾರ್ಥಿನಿ ಬದಲು ‘ರಾಜ್ಯಶಾಸ್ತ್ರ’ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್.!

ಕಲಬುರಗಿ : ಪಿಯುಸಿ ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ಈಕೆ ವಿದ್ಯಾರ್ಥಿನಿ Read more…

ಕುಡಿದ ಮತ್ತಿನಲ್ಲಿ ಮಹಿಳೆ ರಂಪಾಟ ; ಐಟಿಬಿಪಿ ಯೋಧರೊಂದಿಗೆ ವಾಗ್ವಾದ | Viral Video

ದೆಹಲಿಯಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬಳು ಐಟಿಬಿಪಿ ಯೋಧರೊಂದಿಗೆ ಗಲಾಟೆ ಮಾಡಿರುವ ಘಟನೆ ವರದಿಯಾಗಿದೆ. ಕರ್ತವ್ಯಕ್ಕೆ ತೆರಳುತ್ತಿದ್ದ ಐಟಿಬಿಪಿ ಯೋಧರ ಬಸ್ಸನ್ನು ತಡೆದು ಮಹಿಳೆ ರಸ್ತೆ ಮಧ್ಯೆಯೇ ಗಲಾಟೆ ಮಾಡಿದ್ದಾಳೆ. Read more…

BREAKING NEWS: ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ನಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ

ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ನಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ಬಳಿ ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡು Read more…

Shocking: 12 ವರ್ಷದ ಬಾಲಕಿಗೆ 75ರ ವೃದ್ಧನಿಂದ ಲೈಂಗಿಕ ಕಿರುಕುಳ

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ವೃದ್ಧನೊಬ್ಬ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ವರದಿಯಾಗಿದೆ. ವಸತಿ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ 75 ವರ್ಷದ ವೃದ್ಧ ಬಾಲಕಿಗೆ ಕಿರುಕುಳ Read more…

BIG NEWS : ಅಂಗನವಾಡಿ ಮಕ್ಕಳ ‘ಪೌಷ್ಟಿಕ ಆಹಾರ’ ಕದ್ದವರಿಗೆ ಕಾನೂನಿನ ಕುಣಿಕೆ : ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.!

ಬೆಂಗಳೂರು : ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರಗಳ ಕಿಟ್ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. Read more…

ನೆರೆಮನೆಯವನ ಹೆಂಡತಿಯೊಂದಿಗೆ ಗುಪ್ತ ಪ್ರೇಮ: ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಯುವಕ ಆತ್ಮಹತ್ಯೆ !

ಮದುವೆಯಾದ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ಯುವಕ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಉನ್ನಾವೊದ ಅಲ್ತಾಫ್ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ. ರಜೆಯಲ್ಲಿ ಊರಿಗೆ ಬಂದಿದ್ದಾಗ Read more…

BIG NEWS : ರಾಜ್ಯದ ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚನೆ

ಬೆಂಗಳೂರು : ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಚಿವ   ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ Read more…

6.8 ಕೋಟಿ ಮೌಲ್ಯದ ವಜ್ರದ ಕಿವಿಯೋಲೆ ನುಂಗಿದ ಕಳ್ಳ: ಅಮೆರಿಕದಲ್ಲಿ ವಿಚಿತ್ರ ಘಟನೆ | Watch Video

ಅಮೆರಿಕದಲ್ಲಿ ವ್ಯಕ್ತಿಯೊಬ್ಬ 6.8 ಕೋಟಿ ರೂಪಾಯಿ ಮೌಲ್ಯದ ವಜ್ರದ ಕಿವಿಯೋಲೆಗಳನ್ನು ನುಂಗಿ ವಿಚಿತ್ರ ಕಳ್ಳತನ ಮಾಡಿದ್ದಾನೆ. ಫೆಬ್ರವರಿ 26 ರಂದು ಒರ್ಲ್ಯಾಂಡೊದ ಮಿಲೇನಿಯಾ ಮಾಲ್‌ನಲ್ಲಿರುವ ಟಿಫಾನಿ ಮತ್ತು ಕಂನಿಂದ Read more…

ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗೆ ಪ್ರೀತಿಯ ಮುತ್ತಿಟ್ಟ ಹಸ್ಕಿ: ವೈರಲ್ ವಿಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್ | Watch

ಅಮೆರಿಕದ ಮೈನೆ ರಾಜ್ಯದಲ್ಲಿ ನಡೆದ ಹೃದಯಸ್ಪರ್ಶಿ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಲ್ಛಾವಣಿಯ ಮೇಲೆ ಸಿಲುಕಿದ್ದ ಹಸ್ಕಿ ನಾಯಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ರಕ್ಷಿಸಿದ ಅಗ್ನಿಶಾಮಕ Read more…

SDPI ಕಚೇರಿಗಳ ಮೇಲೆ ED ಅಧಿಕಾರಿಗಳ ದಿಢೀರ್ ದಾಳಿ

ನವದೆಹಲಿ: ದೇಶಾದ್ಯಂತ ಎಸ್ ಡಿಪಿಐ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಂಟು ಹೊಂದಿರುವ ಸೋಷಿಯಲ್ Read more…

ನೆರೆಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ: ಭಾರತೀಯನಿಗೆ 7 ತಿಂಗಳು ಜೈಲು‌ !

ಸಿಂಗಾಪುರದಲ್ಲಿ ನೆರೆಮನೆಯ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಭಾರತೀಯ ಪ್ರಜೆಗೆ ಏಳು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಎರಕ್ಕೋಡನ್ ಅಭಿನ್ರಾಜ್ (26) ನೆರೆಮನೆಯ ಕಾಂಡೋಮಿನಿಯಂ ಘಟಕಕ್ಕೆ ನುಗ್ಗಿ Read more…

PM Internship Scheme: ಯುವ ಜನತೆಗೆ ಗುಡ್‌ ನ್ಯೂಸ್‌ ; ತಿಂಗಳಿಗೆ 5,000 ರೂ. ಸ್ಟೈಫಂಡ್ ಪಡೆಯಲು ಇಲ್ಲಿದೆ ಡಿಟೇಲ್ಸ್

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಪಿಎಂ ಇಂಟರ್ನ್‌ಶಿಪ್ ಯೋಜನೆ 2025ಕ್ಕೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು pminternship.mca.gov.in ವೆಬ್‌ಸೈಟ್‌ನಲ್ಲಿ 2025ರ Read more…

BREAKING : ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್’ಗೆ ‘ಏಕರೂಪ ದರ’ ನಿಗದಿ : ಗೃಹ ಸಚಿವ ಜಿ.ಪರಮೇಶ್ವರ್.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್’ಗೆ  ಏಕರೂಪ ದರ ನಿಗದಿ ಮಾಡಲಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸುಳಿವು ನೀಡಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಸಚಿವ Read more…

ಮಲಗಿದ್ದ ಪ್ರಯಾಣಿಕನಿಗೆ ಬಲವಂತದ ಮುತ್ತು, ಸಮರ್ಥಿಸಿಕೊಂಡ ಪತಿ, ಬೆಂಬಲಿಸಿದ ಪತ್ನಿ !

ರೈಲಿನಲ್ಲಿ ನಿದ್ರಿಸುತ್ತಿದ್ದ ಪ್ರಯಾಣಿಕನಿಗೆ ಸಹಪ್ರಯಾಣಿಕನೊಬ್ಬ ಬಲವಂತವಾಗಿ ಮುತ್ತು ನೀಡಿದ ಹೇಯ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ Read more…

Photo | ಸ್ಮಿತ್ ವಿದಾಯದ ಗುಟ್ಟು ಕೊಹ್ಲಿಗೆ ಮೊದಲೇ ಗೊತ್ತಿತ್ತಾ ?

ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಆಡಿದ ಪಂದ್ಯವೇ ಅವರ ಕೊನೆಯ ಏಕದಿನ ಪಂದ್ಯವಾಗಿದೆ. ಈ ಪಂದ್ಯದ ನಂತರ Read more…

ಸಿಕಂದರ್‌ನಿಂದ ಝೋರಾ ಜಬೀನ್ ಹಾಡು: ಸಲ್ಮಾನ್-ರಶ್ಮಿಕಾ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫುಲ್ ಖುಷ್…..!

ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಮೊದಲ ಹಾಡು ‘ಝೋರಾ ಜಬೀನ್’ ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ಸಲ್ಮಾನ್ ಮತ್ತು ರಶ್ಮಿಕಾ ಪ್ರೀತಾಮ್ ಸಂಗೀತಕ್ಕೆ ಹೆಜ್ಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...