alex Certify Live News | Kannada Dunia | Kannada News | Karnataka News | India News - Part 1801
ಕನ್ನಡ ದುನಿಯಾ
    Dailyhunt JioNews

Kannada Duniya

ಸರಳವಾಗಿ ಮನೆಯಲ್ಲೇ ತಯಾರಿಸಿ ಲಿಪ್ ಬಾಮ್

ಚಳಿಗಾಲದಲ್ಲಿ ತುಟಿ ಒಡೆಯುವುದು ಒಂದು ಸಾಮಾನ್ಯ ಸಮಸ್ಯೆ. ಅದಕ್ಕಾಗಿ ಕೆಲವು ಬಗೆಯ ಲಿಪ್ ಬಾಮ್ ಗಳನ್ನು ನೈಸರ್ಗಿಕವಾಗಿ ಮನೆಯಲ್ಲೇ ತಯಾರಿಸಬಹುದು. ಅವುಗಳ ವಿಧಾನವನ್ನು ತಿಳಿಯೋಣ ರಾಸ್ ಬೆರಿ ಲಿಪ್ Read more…

ನಿಮ್ಮ ದೇಹದಲ್ಲಿ ಮೆಗ್ನೀಷಿಯಂ ಅಂಶ ಕಡಿಮೆಯಾಗದಿರಲು ಈ ಆಹಾರ ಸೇವಿಸಿ

ಮೆಗ್ನೀಷಿಯಂ ಎಲುಬು ಮತ್ತು ಹಲ್ಲುಗಳು ಗಟ್ಟಿಯಾಗಿರಲು ಸಹಾಯ ಮಾಡುತ್ತದೆ. ದೇಹದಲ್ಲಿ ಪ್ರೊಟೀನ್ ಅಂಶ ತುಂಬಾ ಚೆನ್ನಾಗಿ ಇರಬೇಕು ಎಂದರೆ ಮೆಗ್ನೀಷಿಯಂ ಅಗತ್ಯತೆ ತುಂಬಾ ಇದೆ. ಪ್ರತಿದಿನ ನಮಗೆ 350 Read more…

SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 17 ರಂದು ಬೆಳಗ್ಗೆ 10.30 ರಿಂದ ಸಂಜೆ Read more…

ಇಲ್ಲಿದೆ ಗರಿ ಗರಿ ಆಲೂ ಬಜ್ಜಿ ಮಾಡುವ ವಿಧಾನ

ಬಿಡುವಿನ ವೇಳೆಯಲ್ಲಿ ಮನೆಯಲ್ಲಿ ಏನಾದರೂ ತಿನ್ನಬೇಕಿನಿಸಿದರೆ, ಆಲೂ ಬಜ್ಜಿ ಮಾಡಿ ನೋಡಿ. ಸುಲಭವಾಗಿ ಮಾಡಬಹುದಾದ ಆಲೂಬಜ್ಜಿಯ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು: ಸಣ್ಣ ಗಾತ್ರದ ಆಲೂಗಡ್ಡೆ- ಅರ್ಧ ಕೆ.ಜಿ., Read more…

ಬಾಣಂತಿಯರಿಗೆ ತುಂಬಾ ಒಳ್ಳೆಯದು ಮೆಂತ್ಯ ಲೇಹ್ಯ

ಮೆಂತ್ಯ ಲೇಹ್ಯ ಇದು ಬಾಣಂತಿಯರಿಗೆ ತುಂಬಾ ಒಳ್ಳೆಯದು. ಹಾಗೇ ಬೆನ್ನುನೋವು ಸಮಸ್ಯೆ ಇರುವವರು ಕೂಡ ಇದನ್ನು ಸೇವಿಸಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಗೆ ಇದನ್ನು ತಿನ್ನಬೇಕು. ಮಾಡುವ ವಿಧಾನ ಇಲ್ಲಿದ Read more…

ಹಣೆ ಮೇಲಿರುವ ರೇಖೆ ಹೇಳುತ್ತೆ ವ್ಯಕ್ತಿಯ ಭವಿಷ್ಯ

ಭಾರತೀಯ ಜ್ಯೋತಿಷ್ಯದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಸಮುದ್ರ ಶಾಸ್ತ್ರದಲ್ಲಿ ಮನುಷ್ಯನ ದೇಹದ ಅನೇಕ ಭಾಗಗಳ ಬಗ್ಗೆ ಅಧ್ಯಯನ ಮಾಡಿ ಭವಿಷ್ಯ ಹಾಗೂ ಅಂಗಗಳ ಸಂಬಂಧದ ಬಗ್ಗೆ ಹೇಳಲಾಗಿದೆ. Read more…

ಹೃದಯ ಹಾಗೂ ಮನಸ್ಸಿನ ಆರೋಗ್ಯ ವರ್ಧನೆಗೆ ಇಲ್ಲಿದೆ ಟಿಪ್ಸ್

ಆರೋಗ್ಯಕರ ಜೀವನ ನಿಮ್ಮದಾಗಬೇಕೇ…? ಸರಳ ಜೀವನಶೈಲಿಯೊಂದಿಗೆ ಸರಿಯಾದ ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಯೋಜನೆಯೊಂದಿಗೆ ನಿಮ್ಮ ಬದುಕನ್ನು ಸುಂದರವಾಗಿಸಿಕೊಳ್ಳಬಹುದು. ಹೃದ್ರೋಗ ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳನ್ನು ದೂರವಿಡುವುದು ನಿಮ್ಮ Read more…

ಈ ಭಾಗದಲ್ಲಿ ಶೌಚಾಲಯ ನಿರ್ಮಿಸಿ ಆರೋಗ್ಯ ಸಮಸ್ಯೆ ದೂರಗೊಳಿಸಿ

ಆರೋಗ್ಯ ಮನುಷ್ಯನಿಗೆ ಬಹಳ ಮುಖ್ಯ. ಆರೋಗ್ಯವಾಗಿರುವ ವ್ಯಕ್ತಿ ಕೂಲಿ ಕೆಲಸ ಮಾಡಿಯಾದ್ರೂ ಹೊಟ್ಟೆ ತುಂಬಿಸಿಕೊಳ್ಳಬಲ್ಲ. ಆರೋಗ್ಯಕ್ಕೂ ಮನೆ ಹಾಗೂ ಕಚೇರಿ ವಾಸ್ತುವಿಗೂ ಸಂಬಂಧವಿದೆ. ಎಷ್ಟು ಚಿಕಿತ್ಸೆ, ಔಷಧಿ, ಮಾತ್ರೆ Read more…

ಹನುಮಂತನನ್ನು ಪ್ರಸನ್ನಗೊಳಿಸಲು ಮಂಗಳವಾರ ಅರ್ಪಿಸಿ ಸಿಂಧೂರ

ಸಾಮಾನ್ಯ ಜೀವನದಲ್ಲಿ ಹಾಗೂ ಧಾರ್ಮಿಕ ಚಟುವಟಿಕೆಯಲ್ಲಿ ಸಿಂಧೂರಕ್ಕೆ ಮಹತ್ವದ ಸ್ಥಾನವಿದೆ. ಸಿಂಧೂರ ಸಾಮಾನ್ಯವಾಗಿ ಕಿತ್ತಳೆ ಬಣ್ಣದಲ್ಲಿರುತ್ತದೆ. ಮಹಿಳೆಯರು ಸೌಭಾಗ್ಯದ ಸಂಕೇತವಾಗಿ ಹಾಗೂ ಅದೃಷ್ಟದ ಸಂಕೇತವಾಗಿ ಇದನ್ನು ಬಳಸ್ತಾರೆ. ಸಿಂಧೂರವಿಲ್ಲದೆ Read more…

BIG NEWS: ಗಗನಕ್ಕೇರಿದ ಅಗತ್ಯ‌ ವಸ್ತುಗಳ ಬೆಲೆ; ಪಾಕಿಸ್ತಾನದ ಜನತೆ ಕಂಗಾಲು

ಆರ್ಥಿಕ ಸ್ಥಿತಿಯಲ್ಲಿ ಅಧೋಗತಿಗಿಳಿದಿರೋ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಪಾಕಿಸ್ತಾನದ ಹಣದುಬ್ಬರವು ಹೊಸ ದಾಖಲೆಯನ್ನೇ ಸೃಷ್ಟಿಸಿದೆ. ಹಾಲಿನ ಬೆಲೆಯು ಇದೇ ಮೊದಲ ಬಾರಿಗೆ ಪ್ರತಿ ಲೀಟರ್ ಗೆ Read more…

ʼಹನುಮಾನ್‌ ಚಾಲೀಸಾʼ ಪಠಿಸಲು ಮುಂದಾದವರಿಗೆ ಮಹಾರಾಷ್ಟ್ರ ಡಿಸಿಎಂ ಕಛೇರಿ ಮುಂದೆ ತಡೆ

ತಮ್ಮ ಬೇಡಿಕೆ ಈಡೇರಿಸುವಂತೆ ಮಹಾರಾಷ್ಟ್ರ ಉಪ‌ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಒತ್ತಾಯಿಸಿ ‘ಹನುಮಾನ್ ಚಾಲೀಸಾ’ ಪಠಣ ಮಾಡಲು ಅವರ ಕಚೇರಿಗೆ ತೆರಳುತ್ತಿದ್ದಾಗ ನಾಗ್ಪುರ ಪೊಲೀಸರು ಮಹಿಳಾ ಸ್ವ-ಸಹಾಯ Read more…

ಆಧಾರ್ ನೋಂದಣಿಯಲ್ಲಿ ಬೆರಳಚ್ಚು ನೀಡಲು ಸಾಧ್ಯವಾಗದವರಿಗೆ ವಿನಾಯಿತಿ

ನವದೆಹಲಿ: ಫಿಂಗರ್‌ ಪ್ರಿಂಟ್‌ ನಂತಹ ಬಯೋಮೆಟ್ರಿಕ್ ಮಾಹಿತಿಯನ್ನು ಒದಗಿಸಲು ಸಾಧ್ಯವಾಗದೆ ಹೆಚ್ಚಿನ ಸಂಖ್ಯೆಯ ವಿಕಲಚೇತನ ನಾಗರಿಕರು ಆಧಾರ್ ನೋಂದಣಿಯಿಂದ ಹೊರಗುಳಿದಿದ್ದಾರೆ ಎಂಬುದನ್ನು ಸರ್ಕಾರ ಇಂದು ನಿರಾಕರಿಸಿದೆ. ರಾಜ್ಯಸಭೆಯಲ್ಲಿ ಎಲೆಕ್ಟ್ರಾನಿಕ್ಸ್ Read more…

ʼಪ್ರೇಮಿಗಳ ದಿನʼ ದ ಹೆಸರಿನಲ್ಲಿ ನಡೆದಿದೆ ವಂಚನೆ; ನಿಮಗೂ ತಿಳಿದಿರಲಿ ಈ ಮಾಹಿತಿ

ಫೆಬ್ರವರಿ 14 ವಾಲೆಂಟೇನ್ಸ್ ಡೇ. ಪ್ರೇಮಿಗಳ ದಿನಾಚರಣೆ ಆಚರಿಸಲು ಜೋಡಿ ಹೃದಯಗಳು ಕಾಯುತ್ತವೆ. ಆದರೆ ಇದೇ ದಿನದ ಹೆಸರಲ್ಲಿ ವಂಚನೆಯೂ ನಡೆದಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಮುಂಬೈನ ಮಹಿಳೆಯೊಬ್ಬರಿಗೆ ಪ್ರೇಮಿಗಳ Read more…

ಸಿಂದಗಿಯಲ್ಲಿ ಚಿನ್ನದಂಗಡಿಗೆ ದರೋಡೆಗೆ ಬಂದವರಿಂದ ಗುಂಡಿನ ದಾಳಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಜ್ಯುವೆಲರಿ ಶಾಪ್ ನಲ್ಲಿ ದರೋಡೆಗೆ ಬಂದಿದ್ದವರು ಫೈರಿಂಗ್ ಮಾಡಿದ್ದಾರೆ. ಸಿಂದಗಿಯ ಅಶೋಕ ಚೌಕ ಬಳಿಯ ಜ್ಯುವೆಲರಿ ಶಾಪ್ Read more…

ದೊಡ್ಡಮ್ಮನ ಮಗನೊಂದಿಗೆ ಅಕ್ರಮ ಸಂಬಂಧ ಬೆಳೆಸಿ ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ

ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆಗೆ ಪತ್ನಿಯೇ ಸುಪಾರಿ ನೀಡಿದ್ದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಿತ್ನಮಂಗಲ Read more…

ಮನೆಯಲ್ಲೇ ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಬೆಳಗಾವಿ: ನೇಣು ಹಾಕಿಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಆಜಂ ನಗರದ ನಿವಾಸದಲ್ಲಿ ನಡೆದಿದೆ. ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆಯವರ ಪತಿಯಾಗಿರುವ ಎಫ್.ಡಿ.ಎ. ಜಾಫರ್ Read more…

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಬಿಜೆಪಿ ಶಾಸಕ ನೆಹರು ಓಲೆಕಾರ್, ಪುತ್ರರಿಬ್ಬರಿಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೆಕಾರ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, Read more…

Aero India 2023: ಆಗಸದಲ್ಲಿ ಹೃದಯದ ಚಿತ್ತಾರ ಬರೆದ ಯುದ್ಧ ವಿಮಾನಗಳು; ಅದ್ಭುತ ದೃಶ್ಯ ನೋಡಿ ಬೆರಗಾದ ಪ್ರಧಾನಿ  

ಬೆಂಗಳೂರು ಏರೋ ಇಂಡಿಯಾದ 14ನೇ ಆವೃತ್ತಿಗೆ ಸಾಕ್ಷಿಯಾಗ್ತಿದೆ. ಈಗಾಗ್ಲೇ ಏರೋ ಇಂಡಿಯಾಗೆ ಚಾಲನೆ ದೊರೆತಿದ್ದು, ಆಗಸದಲ್ಲಿ ವೈಮಾನಿಕ ಪ್ರದರ್ಶನಗಳ ಹಬ್ಬ ಶುರುವಾಗಿದೆ. ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ Read more…

SHOCKING: ವರದಕ್ಷಿಣೆಗಾಗಿ 7 ತಿಂಗಳ ಗರ್ಭಿಣಿ ಜೀವ ತೆಗೆದ ಪಾಪಿಗಳು

ವರದಕ್ಷಿಣೆ ಸಂಬಂಧಿ ಮತ್ತೊಂದು ಸಾವಿನ ಪ್ರಕರಣ ಮುಂಬೈನ  ಧಾರಾವಿ ಪ್ರದೇಶದಲ್ಲಿ ನಡೆದಿದೆ. 24 ವರ್ಷದ ಗರ್ಭಿಣಿಯನ್ನು ಆಕೆಯ ಪತಿ ಮತ್ತು ಅತ್ತೆಯರು ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. Read more…

ಕೇವಲ 10 ನಿಮಿಷದಲ್ಲಿ 3 ಕ್ವಾಟರ್ ಮದ್ಯ ಸೇವನೆ: ಚಾಲೆಂಜ್ ಗೆದ್ದ ನಂತರ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಕುಡಿತದ ಚಾಲೆಂಜ್ ವ್ಯಕ್ತಿಯೊಬ್ಬನ ಪ್ರಾಣವನ್ನೇ ತೆಗೆದಿದೆ. 10 ನಿಮಿಷದಲ್ಲಿ ಮೂರು ಕ್ವಾರ್ಟರ್ ಮದ್ಯವನ್ನು ಕುಡಿಯಬೇಕು ಎಂದು ಅವನ ಇಬ್ಬರು ಸ್ನೇಹಿತರು ಬಾಜಿ ಕಟ್ಟಿದ್ದು, ಷರತ್ತನ್ನು Read more…

BIG BREAKING: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ

ಬೆಂಗಳೂರು: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡಲಾಗಿದೆ. ಈ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಸುದ್ದಿಗೋಷ್ಠಿಯಲ್ಲಿ Read more…

ಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್: ಶಾಸಕ ಶ್ರೀನಿವಾಸಗೌಡ ಹೊಸ ಬಾಂಬ್

ಕೋಲಾರ: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದೆ. ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ Read more…

ಹಾಡಹಗಲೇ ಘೋರ ಕೃತ್ಯ; ಮಚ್ಚಿನಿಂದ ದಾಳಿ ನಡೆಸಿ ವ್ಯಕ್ತಿ ಹತ್ಯೆ

ಕೊಯಮತ್ತೂರಿನ ನ್ಯಾಯಾಲಯ ಸಂಕೀರ್ಣದ ಹಿಂದೆ ಮಾರಕಾಸ್ತ್ರಗಳಿಂದ ಐವರ ತಂಡ ಇಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದೆ. ಅಚ್ಚರಿಯೆಂದರೆ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ Read more…

ಈ ದೇಶಗಳಲ್ಲಿ ಚುಂಬನಕ್ಕೂ ಇದೆ ನಿರ್ಬಂಧ; ಸಾರ್ವಜನಿಕ ಸ್ಥಳದಲ್ಲಿ ಮುತ್ತಿಟ್ಟರೆ ಜೈಲು ಗ್ಯಾರಂಟಿ….!

ಇದು ವ್ಯಾಲೆಂಟೈನ್ಸ್ ವೀಕ್. ಫೆಬ್ರವರಿ 13ನ್ನು ಕಿಸ್ ಡೇ ಆಗಿ ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಜನರು ಕಿಸ್ ಡೇ ಸೆಲಬ್ರೇಟ್‌ ಮಾಡುತ್ತಾರೆ. ಆದರೆ ಕಿಸ್‌ ಡೇ ಎಂದುಕೊಂಡು Read more…

Watch: ʼನಾಟು…… ನಾಟು……ʼ ಹಾಡಿಗೆ ಸೈಪ್ ಹಾಕಿದ ಉದ್ಯಮಿ ಆನಂದ್ ಮಹೀಂದ್ರಾ; ಸೈಪ್ಸ್ ಹೇಳಿಕೊಟ್ಟ ನಟ ರಾಮ್‌ ಚರಣ್

ಆರ್ ಆರ್ ಆರ್ ಸಿನೆಮಾದ ನಾಟು….. ನಾಟು…… ಹಾಡು ಯಾರಿಗೆ ಇಷ್ಟ ಆಗೋಲ್ಲ ಹೇಳಿ, ಅದರಲ್ಲೂ ನಟ ರಾಮ್‌ಚರಣ್ ಹಾಗೂ ಜೂನಿಯರ್ ಎನ್‌ಟಿಆರ್ ಮಾಡಿದ್ದ ಸೈಪ್‌ಗಳಿಗೆ ಅಭಿಮಾನಿಗಳು ಫಿದಾ Read more…

ಭಾರತಕ್ಕೂ ಬಂದಿದೆ ಆಡಿ ಕಂಪನಿಯ SUV  ಸ್ಪೋರ್ಟ್ಸ್‌ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಆಡಿ ಕಂಪನಿಯ ಅಗ್ಗದ ಎಸ್‌ಯುವಿ ಎಂದರೆ Q2 ಆಗಿತ್ತು. ಆದ್ರೆ ಕಂಪನಿ ಈಗಾಗ್ಲೇ ಅದನ್ನು ಸ್ಥಗಿತಗೊಳಿಸಿದೆ. ಇದಾದ್ಮೇಲೆ ಕಂಪನಿಯ SUV ಪೋರ್ಟ್‌ಫೋಲಿಯೊ Audi Q3 ನೊಂದಿಗೆ Read more…

ಅಸ್ಸಾಂನ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ನಿಗೂಢ ರೀತಿಯಲ್ಲಿ ಸಾವು

ಅಸ್ಸಾಂನ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಗುವಾಹಟಿಯ ಬಾಮುನಿಮೈದಂ ಪ್ರದೇಶದ ಆಕೆಯ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಪ್ರಿಯೋಲಿನಾ ನಾಥ್ ಎಂದು ಗುರುತಿಸಲ್ಪಟ್ಟ Read more…

BREAKING: ಬರೋಬ್ಬರಿ 3.4 ಕೋಟಿ ರೂಪಾಯಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದ ಸ್ಮೃತಿ ಮಂದಾನ

ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಮಹಿಳಾ ಐಪಿಎಲ್ ಆರಂಭವಾಗುತ್ತಿದೆ. ಇಂದಿನಿಂದ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಖ್ಯಾತ ಆಟಗಾರ್ತಿಯರಿಗೆ ಭಾರಿ ಮೊತ್ತ ಲಭ್ಯವಾಗಿದೆ. ಭಾರತ ಮಹಿಳಾ ತಂಡದ ಖ್ಯಾತ ಆಟಗಾರ್ತಿ Read more…

ನೂರಾರು ಮೊಸಳೆಗಳ ಮಧ್ಯೆ ದೋಣಿ ಸಂಚಾರ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಸಾರಿಗೆ ಸಂಪರ್ಕಕ್ಕೆಂದು ಹಲವಾರು ವಾಹನಗಳಿವೆ. ನೀರು ತುಂಬಿರೋ ಪ್ರದೇಶದಲ್ಲಿ ವಾಹನಗಳು ಚಲಿಸಲಾಗದೇ ದೋಣಿ ಬಳಸೋದು ಸಾಮಾನ್ಯ. ಆದ್ರೆ ಇಂತಹ ದಾರಿಯಲ್ಲಿ ಜೀವ ತೆಗೆಯೋ ಪ್ರಾಣಿಗಳು ಎದುರಾಗಿಬಿಟ್ರೆ ಹೇಗಾಗುತ್ತೆ?. ಎಂಥವರಿಗೂ Read more…

ಭಾರತದಲ್ಲೇ ಇದೆ ಈ ಸುಂದರ ಬೀಚ್;‌ ಫೋಟೋ ಹಂಚಿಕೊಂಡ ಐಎಫ್‌ಎಸ್‌ ಅಧಿಕಾರಿ

ಭಾರತದಲ್ಲಿನ ಪ್ರವಾಸಿ ತಾಣಗಳು ಸ್ವಚ್ಛವಾಗಿರುವುದಿಲ್ಲ. ವಿದೇಶಗಳಲ್ಲಿ ಕ್ಲೀನಿಂಗ್ ಹೆಚ್ಚು ಅಂತ ಮೂದಲಿಸುವವರಿಗೆ ಇಲ್ಲಿದೆ ಉತ್ತರ. ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಒಡಿಶಾದ ಗೋಲ್ಡನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...