alex Certify Live News | Kannada Dunia | Kannada News | Karnataka News | India News - Part 1802
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಸ್ರೋದಿಂದ SSLV –D2 ರಾಕೆಟ್ ಉಡಾವಣೆ

ಇಸ್ರೋದಿಂದ ಎಸ್.ಎಸ್.ಎಲ್.ವಿ. –ಡಿ2 ರಾಕೆಟ್ ಉಡಾವಣೆ ಮಾಡಲಾಗಿದೆ. 3 ಚಿಕ್ಕ ಉಪಗ್ರಹಗಳನ್ನು ಎಸ್‌ಎಸ್‌ಎಲ್‌ವಿ –ಡಿ2 ರಾಕೆಟ್ ಹೊತ್ತೊಯ್ದಿದೆ. ಆಂಧ್ರಪ್ರದೇಶದ ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ Read more…

BIG NEWS: ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ಪವಿತ್ರವನ ಬಳಿಯ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಅಪಾರ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಬಳಿಯ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

BIG NEWS: ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.24ರವರೆಗೆ ನಡೆಯಲಿದೆ. ಫೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ Read more…

ಪೊಲೀಸರ ಸೋಗಿನಲ್ಲಿ ಚಿನ್ನದ ವ್ಯಾಪಾರಿಯಿಂದ 6 ಲಕ್ಷ ರೂ. ನಗದು, ಚಿನ್ನದ ಬಿಸ್ಕತ್ ದರೋಡೆ

ಬೆಂಗಳೂರು: ಪೊಲೀಸರು ಎಂದು ಹೇಳಿಕೊಂಡು ಚಿನ್ನಾಭರಣ ವ್ಯಾಪಾರಿಯಿಂದ 6 ಲಕ್ಷ ರೂಪಾಯಿ ನಗದು ಹಾಗೂ ಚಿನ್ನದ ಬಿಸ್ಕತ್ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೆಬ್ರವರಿ 7 ರಂದು ಪೊಲೀಸರ Read more…

ಶಿಕ್ಷಕಿಯರ ಜತೆ ಅನುಚಿತ ವರ್ತನೆ ತೋರಿದ ಶಿಕ್ಷಕನ ವರ್ಗಾವಣೆಗೆ ಆಗ್ರಹ: ಆರೋಪ ಅಲ್ಲಗಳೆದ ಶಿಕ್ಷಕ

ದಾವಣಗೆರೆ: ಶಿಕ್ಷಕಿಯರ ಜೊತೆಗೆ ಸರ್ಕಾರಿ ಶಾಲೆ ಶಿಕ್ಷಕ ಅನುಚಿತ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರ್ ಅಲಿ ಖಾನ್ ವರ್ಗಾವಣೆಗೆ ಡಿಡಿಪಿಐ ಭರವಸೆ ನೀಡಿದ ಹಿನ್ನೆಲೆಯಲ್ಲಿ Read more…

BREAKING NEWS: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

ಬಾಗಲಕೋಟೆ: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಪೋಟದಲ್ಲಿ ನಾಲ್ವರು ಗಾಯಗೊಂಡಿದ್ದು, ಮುಧೋಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದ Read more…

ಗೆಳತಿ ತನ್ನ ಪ್ರಿಯತಮನಿಂದ ಬಯಸುವುದೇನು ಗೊತ್ತಾ……?

ಪ್ರತಿಯೊಂದು ಹುಡುಗಿಯರೂ ತಮ್ಮ ಪ್ರೀತಿಪಾತ್ರ ಗೆಳೆಯನ ಮೇಲೆ ಬಹಳಷ್ಟು ನಿರೀಕ್ಷೆಯನ್ನಿಟ್ಟುಕೊಂಡಿರುತ್ತಾರೆ. ಹೂ, ಚಾಕೊಲೇಟ್, ಡ್ರೆಸ್, ರೋಮ್ಯಾಂಟಿಕ್ ಡೇಟಿಂಗ್ ಒಂದೇ ಅಲ್ಲ ಅವರ ಪಟ್ಟಿ ದೊಡ್ಡದಿರುತ್ತದೆ. ಗೆಳತಿಯನ್ನು ಮೆಚ್ಚಿಸಲು ಗೆಳೆಯ Read more…

ಮದುವೆ ದಿನವೇ ನಾಪತ್ತೆಯಾದ ವರ: ಕೊನೆ ಕ್ಷಣದಲ್ಲಿ ರದ್ದಾದ ವಿವಾಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪುರಭವನದಲ್ಲಿ ಗುರುವಾರ ನಿಗದಿಯಾಗಿದ್ದ ಮದುವೆ ವರ ಬಾರದ ಹಿನ್ನೆಲೆಯಲ್ಲಿ ರದ್ದಾಗಿದೆ. ವರನ ಮೊದಲ ಪತ್ನಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದೇ Read more…

ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರದಿಂದ ‘ಬಂಪರ್ ಗಿಫ್ಟ್’

ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 60 ವರ್ಷ ದಾಟಿದವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ. Read more…

ಸುದೀಪ್ ಮನೆಗೇ ಹೋಗಿ ವಾಲ್ಮೀಕಿ ಜಾತ್ರೆಗೆ ಆಹ್ವಾನ

ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ಆಯೋಜಕರಿಂದ ಆಹ್ವಾನವಿರಲಿಲ್ಲ ಎಂದು ನಟ ಸುದೀಪ್ ಹೇಳಿದ್ದು, ಅವರಿಗೆ ಆಹ್ವಾನ ನೀಡಿದ ಫೋಟೋಗಳು ವೈರಲ್ ಆಗಿವೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ Read more…

ಭಾವನೆಗಳನ್ನು ವ್ಯಕ್ತಪಡಿಸಿ ಪದವಾಗುತ್ತೆ ಬಣ್ಣ ಬಣ್ಣದ ‘ಗುಲಾಬಿ’

ಪ್ರೀತಿಯ ತಿಂಗಳು ಫೆಬ್ರವರಿ ಶುರುವಾಗಿದೆ. ಪ್ರೇಮಿಗಳ ದಿನಕ್ಕೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಪ್ರೇಮಿಗಳ ದಿನಕ್ಕಿಂತ ಮೊದಲು ಅದಕ್ಕೆ ಸಂಬಂಧಿಸಿದ ಅನೇಕ ದಿನಗಳಲ್ಲಿ ಆಚರಣೆ ಮಾಡಲಾಗುತ್ತದೆ. ಅದ್ರಲ್ಲಿ ‘ರೋಸ್ ಡೇ’ Read more…

ಎಸ್.ಸಿ., ಎಸ್.ಟಿ. ಸಮುದಾಯಕ್ಕೆ ಗುಡ್ ನ್ಯೂಸ್: ಮೀಸಲಾತಿ ಹೆಚ್ಚಳಕ್ಕೆ ಸಾಂವಿಧಾನಿಕ ಭದ್ರತೆಗೆ ಕ್ರಮ: 9ನೇ ಶೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸಲು ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ Read more…

ಪರಮೇಶ್ವರ್ ಮುಖ್ಯಮಂತ್ರಿಯಾಗುವವರೆಗೂ ಗಡ್ಡ – ಮೀಸೆ ತೆಗೆಯುವುದಿಲ್ಲವೆಂದು ಶಪಥ….!

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಒಂದೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗಬಹುದೆಂಬ ಚರ್ಚೆ ಈಗಾಗಲೇ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ Read more…

ಮೊಡವೆ ಮುಖದ ಶೇವಿಂಗ್ ಬಲು ಕಷ್ಟದ ಕೆಲಸ

ಪುರುಷರ ಮುಖದ ಮೇಲೂ ಮೊಡವೆಗಳು ಮೂಡುತ್ತವೆ. ಆ ಸಂದರ್ಭದಲ್ಲಿ ಮುಖದ ಶೇವಿಂಗ್ ಮಾಡುವುದು ಸವಾಲಿನ ಕೆಲಸವಾಗಿ ಪರಿಣಮಿಸುತ್ತದೆ. ಮೊಡವೆ ಮುಖದವರು ಶೇವಿಂಗ್ ಮಾಡುವ ಮುನ್ನ ಬಿಸಿನೀರಿನ ಸ್ನಾನ ಮಾಡಿ Read more…

ಇದೆಂಥ ಫಲಿತಾಂಶ…! ಯುಕೆಜಿ ವಿದ್ಯಾರ್ಥಿನಿಯನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆ

ಬೆಂಗಳೂರಿನ ಶಿಕ್ಷಣ ಸಂಸ್ಥೆಯೊಂದು ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಫೇಲ್ ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಆಕೆ ಬರೆದಿದ್ದ ನಾಲ್ಕು ವಿಷಯಗಳ ಪೈಕಿ ಒಂದು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಲಭ್ಯ

ಬೆಂಗಳೂರು: ಖಾಸಗಿ ಶಾಲೆಗಳ ಕಳ್ಳಾಟ ತಡೆಗೆ ಸರ್ಕಾರ ಮುಂದಾಗಿದ್ದು, ಶಾಲೆಗಳ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೆಲವು ಶಾಲೆಗಳಲ್ಲಿ ಸಿಬಿಎಸ್‌ಇ ಬೋಧನೆ ಮಾಡಲಾಗುತ್ತಿದೆ ಎಂದು Read more…

Video | ಕುಸಿದು ಬಿದ್ದ ಆನೆ; ರಕ್ಷಣೆಗೆ ಕೈ ಜೋಡಿಸಿದ ಭಾರತೀಯ ಸೇನೆ

ಭಾರತೀಯ ಸೇನೆ ಮತ್ತು ವನ್ಯಜೀವಿ ಎಸ್‌ಒಎಸ್ ಎಂಬ ಲಾಭರಹಿತ ಸಂಸ್ಥೆ (ಎನ್‌ಜಿಒ) 35 ವರ್ಷದ ಮೋತಿ ಎಂಬ ಆನೆಯನ್ನು ರಕ್ಷಿಸಲು ಪರಸ್ಪರ ಕೈಜೋಡಿಸಿವೆ. ಉತ್ತರಾಖಂಡದಲ್ಲಿ ಆನೆ ಕುಸಿದು ಬಿದ್ದಿದ್ದು, Read more…

ಚಲಿಸುತ್ತಿರುವ ಬೈಕ್​ನಲ್ಲಿ ರೊಮಾನ್ಸ್; ರೆಡ್‌ ಹ್ಯಾಂಡಾಗಿ ಕ್ಯಾಮರಾದಲ್ಲಿ ಸೆರೆ

ರಾಜಸ್ಥಾನದ ಅಜ್ಮೀರ್‌ನಲ್ಲಿ ಬೈಕ್ ಓಡಿಸುವಾಗ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ರೊಮಾನ್ಸ್​ನಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ದ್ವಿಚಕ್ರ ವಾಹನ ಚಲಿಸುತ್ತಿರುವಾಗಲೇ ಇಬ್ಬರೂ ಮುಖಾಮುಖಿಯಾಗಿ ಕುಳಿತಿರುವುದನ್ನು ಕಾಣಬಹುದು. ಯುವಕ ಬೈಕ್ Read more…

ನವೀಕರಿಸಬಹುದಾದ ಇಂಧನ ನೀತಿಗೆ ತಿದ್ದುಪಡಿ: ವಿದ್ಯುತ್ ಉತ್ಪಾದನೆ ಭೂಬಳಕೆ ಮಿತಿ 4 ಎಕರೆಗೆ ಹೆಚ್ಚಳ

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 20122- 25ಕ್ಕೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ Read more…

ಈರುಳ್ಳಿ ಚಟ್ನಿ ಮಾಡುವ ವಿಧಾನ

ದೋಸೆ ಅಥವಾ ಇಡ್ಲಿಯನ್ನು ಚಟ್ನಿ ಜೊತೆ ತಿಂದು ಬೋರ್ ಹಿಡಿದಿದ್ದರೆ, ಈ ಸ್ಟೆಷಲ್ ಚಟ್ನಿಯನ್ನು ಟ್ರೈ ಮಾಡಿ. ಖಾರ ಖಾರವಾಗಿ ನಾಲಿಗೆಗೆ ಚುರುಕು ಮುಟ್ಟಿಸುವಂತಹ ಈ ಚಟ್ನಿಯನ್ನು ಮಾಡುವುದು Read more…

ಮಧ್ಯರಾತ್ರಿ ಹತ್ತೇ ಸೆಕೆಂಡ್‌ನಲ್ಲಿ ಫುಡ್ ಡಿಲೆವರಿ ಆಗಿದೆ ಅಂದ್ರೆ ನೀವು ನಂಬಲೇಬೇಕು…!

ಹತ್ತು ನಿಮಿಷದಲ್ಲಿ ಫುಡ್ ಡಿಲಿವರಿ ಆಗಿರುವುದೆಲ್ಲಾದರೂ ಕೇಳಿದ್ದಿರಾ? ಚಾನ್ಸೇ ಇಲ್ಲ ಅಂತಿರಾ ? ಆದರೆ ಬೆಂಗಳೂರಿನಲ್ಲಿ ಹತ್ತೇ ಹತ್ತು ಸೆಕೆಂಡ್‌ನಲ್ಲಿ ಆರ್ಡರ್ ಮಾಡಿದ್ದ ಫುಡ್ ಕೈಗೆ ಸಿಗುವಂತೆ ಮಾಡಿದ್ದಾನೆ Read more…

ಮುಗಿಲೆತ್ತರಕ್ಕೆ ಚಾಚಿದ ಬೆಂಕಿಯ ಕೆನ್ನಾಲಿಗೆ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಟರ್ಕಿ ಮತ್ತು ಸಿರಿಯಾ ಭೂಕಂಪದಿಂದ ಹಾನಿಗೊಳಗಾದಾಗ, ಅಮೆರಿಕದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಅಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಪೀಠೋಪಕರಣ ಗೋದಾಮು ಸಂಪೂರ್ಣವಾಗಿ ಛಿದ್ರಗೊಂಡಿದೆ ಮತ್ತು ಸ್ಫೋಟಕ ಇಂಗಾಲದ Read more…

ಸಂಚಾರ ನಿಯಮ ಉಲ್ಲಂಘನೆ ಶೇ. 50 ರಷ್ಟು ದಂಡ ಪಾವತಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ನೀಡಲಾದ ಶೇಕಡ 50ರಷ್ಟು ರಿಯಾಯಿತಿ ನಾಳೆ ಕೊನೆಯಾಗಲಿದೆ. ಫೆಬ್ರವರಿ 11 ಕ್ಕೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯವಾಗಲಿದ್ದು, Read more…

ಪ್ರೇಮ ನಿವೇದನೆಗೆ ಇಲ್ಲಿದೆ ಅತ್ಯುತ್ತಮ ವಿಧಾನ

ವಾಲೆಂಟೈನ್ಸ್ ವೀಕ್ ಶುರುವಾಗಿದೆ. ರೋಸ್ ಡೇ ಆಚರಿಸಿದ ನಂತ್ರ ಪ್ರೇಮಿಗಳು ಈಗ ಪ್ರಪೋಸ್ ಡೇ ಆಚರಿಸುತ್ತಿದ್ದಾರೆ. ಪ್ರೀತಿ ಕುರುಡು ಎನ್ನುವ ಮಾತಿದೆ. ವಯಸ್ಸು, ಜಾತಿ, ಸೌಂದರ್ಯವನ್ನು ಅದು ನೋಡುವುದಿಲ್ಲ. Read more…

ಹೊಳೆಯುವ ಹಲ್ಲು ಪಡೆಯಲು ಹೀಗೆ ಮಾಡಿ

ನಿಮ್ಮ ಹಲ್ಲು ಮುತ್ತಿನಂತೆ ಹೊಳೆಯಬೇಕು ಎಂದು ನೀವು ಬಯಸುತ್ತೀರಲ್ಲವೇ. ಪೇಸ್ಟ್ ಹಾಕಿ ಎಷ್ಟು ತಿಕ್ಕಿದರೂ ಅದು ಬೆಳ್ಳಗಾಗುತ್ತಿಲ್ಲವೇ, ಹಾಗಿದ್ದರೆ ಕೆಲವು ಮನೆಮದ್ದುಗಳನ್ನು ಮಾಡಿ ನೋಡಿ. ಬಾಳೆಹಣ್ಣಿನ ಸಿಪ್ಪೆ ಎಸೆಯುವ Read more…

ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭ: ಫೆ. 17 ರಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ

 ಬೆಂಗಳೂರು: ಇಂದಿನಿಂದ ಫೆ. 24 ರವರೆಗೆ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಪ್ರಸಕ್ತ ಅವಧಿಯ ವಿಧಾನ ಮಂಡಲದ ಕೊನೆಯ ಅಧಿವೇಶನ ಇದಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ Read more…

ನಿಮ್ಮ ಹೃದಯದ ಆರೋಗ್ಯಕ್ಕೆ ಇದನ್ನು ಸೇವಿಸಿ

ಹಸಿ ಈರುಳ್ಳಿ ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಕೆಲವರು ಊಟದ ನಡುವೆ ಇದನ್ನು ಸೇವಿಸುತ್ತಾರೆ. ಕೆಲವರಿಗೆ ಇದರ ವಾಸನೆ ಎಂದರೆ ಆಗುವುದಿಲ್ಲ. ಅಂತವರು ಮೊದಲು ಸ್ವಲ್ಪ ಸ್ವಲ್ಪ ತಿನ್ನುವ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಕಾರ್ಡ್ ಪಡೆಯಲು ಸೂಚನೆ

ಮಡಿಕೇರಿ: ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ಹತ್ತಿರದ ಗ್ರಾಮ ಒನ್‍ನಿಂದ ರೇಷನ್‍ಕಾರ್ಡ್ ಲಿಂಕ್ Read more…

ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ ರೋಗಗಳಿಂದ ಮುಕ್ತಿ ಪಡೆಯಿರಿ…..!

ಪ್ರತಿ ದಿನ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ಇಲ್ಲಿದೆ ನೋಡಿ. ಬೆಳಗ್ಗೆ ಎದ್ದಾಕ್ಷಣ ಬೆಚ್ಚಗಿನ ನೀರು ಕುಡಿಯುವುದರಿಂದ ದೇಹ Read more…

ಉತ್ತಮ ಆರೋಗ್ಯಕ್ಕೆ ಬೇಕು ಬ್ರೌನ್ ರೈಸ್

ಹಲವು ರಾಷ್ಟ್ರಗಳಲ್ಲಿ ಅಕ್ಕಿಯೇ ಪ್ರಮುಖ ಆಹಾರ. ಬಾಸುಮತಿಯಿಂದ ಹಿಡಿದು ಬ್ಲಾಕ್ ರೈಸ್ ವರೆಗೆ ಹಲವು ಬಗೆಯ ಅಕ್ಕಿಗಳು ದೊರೆಯುತ್ತವೆ. ಅವುಗಳಲ್ಲಿ ಅತ್ಯಂತ ಆರೋಗ್ಯಕರ ಅಕ್ಕಿ ಅಂದ್ರೆ ಬ್ರೌನ್ ರೈಸ್. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...