alex Certify Live News | Kannada Dunia | Kannada News | Karnataka News | India News - Part 1812
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಮೃತ ಅಪರಾಧಿಯ ಆಸ್ತಿಯಿಂದ ದಂಡ ವಸೂಲಿ ಮಾಡಲು Read more…

ಗಾಯಗೊಂಡ ಬೀದಿ ನಾಯಿಗೆ ಚಿಕಿತ್ಸೆ ಕೊಟ್ಟ ದಂಪತಿ ಕಾರ್ಯಕ್ಕೆ ಮೆಚ್ಚುಗೆಗಳ ಸುರಿಮಳೆ

ಜಗತ್ತಿನಲ್ಲಿ ಅಮಾನವೀಯವಾಗಿ ನಡೆದುಕೊಳ್ಳುವವರು ಇರುವಂತೆಯೇ ಪ್ರಾಣಿಗಳ ಬಗ್ಗೆ ಸಹಾನುಭೂತಿಯುಳ್ಳವರೂ ಕಾಣಸಿಗುತ್ತಾರೆ. ಅಂಥದ್ದೇ ಒಂದು ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಜನನಿಬಿಡ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ Read more…

BIG NEWS: ಭಾರತೀಯ ರೈಲ್ವೆಯಿಂದ ವಿಶಿಷ್ಟ ಸಾಧನೆ; ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ಎಂಜಿನ್‌ ನಿರ್ಮಾಣ….!

ಭಾರತವು ಕಳೆದ ಕೆಲವು ವರ್ಷಗಳಿಂದ ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ಎಂಜಿನ್‌ಗಳನ್ನು ತಯಾರಿಸುತ್ತಿದೆ. ಈ ಎಂಜಿನ್‌ಗಳನ್ನು ಮೇಕ್ ಇನ್ ಇಂಡಿಯಾ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಶಕ್ತಿಶಾಲಿ ಎಂಜಿನ್‌ಗಳ Read more…

BIG NEWS: ಮನೆಯಲ್ಲಿಯೇ ನೇಣಿಗೆ ಶರಣಾದ ಮನೆ ಮಾಲೀಕ

ಬೆಂಗಳೂರು: ಮನೆಯ ಮಾಲೀಕರೊಬ್ಬರು ತನ್ನ ಸ್ವಂತ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ವಡೇರಹಳ್ಳಿಯಲ್ಲಿ ನಡೆದಿದೆ. 49 ವರ್ಷದ ಶ್ರೀಧರ್ ನೇಣಿಗೆ ಶರಣಾದ ಮನೆ ಮಾಲೀಕ. Read more…

ಎಲೆಕ್ಟ್ರಿಕ್‌ ಸ್ಕೂಟರ್‌ ಆಗಿ ಬದಲಾಗಿದೆ ಹೋಂಡಾ ಆಕ್ಟಿವಾ; ಬೆಲೆ ಎಷ್ಟು ಗೊತ್ತಾ…..?

ಹೋಂಡಾ ಆಕ್ಟಿವಾ ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಸ್ಕೂಟರ್. ಕಳೆದ ಹಲವು ವರ್ಷಗಳಿಂದ ಭಾರತದ ದ್ವಿಚಕ್ರ ವಾಹನ ವಿಭಾಗವನ್ನು ಆಳುತ್ತಿದೆ. ಹೋಂಡಾ ಆಕ್ಟಿವಾದ ಎಲೆಕ್ಟ್ರಿಕ್ ಆವೃತ್ತಿಗಾಗಿ ಗ್ರಾಹಕರು Read more…

BIG NEWS: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ; ಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿ ಗುಜರಾತ್ ನ ಗಾಂಧಿನಗರ ಸೆಷನ್ ಕೋರ್ಟ್ ಮಹತ್ವದ ಆದೇಶ ನೀಡಿದೆ. Read more…

BIG NEWS: ಬೈಕ್ ಸವಾರನ ಮೇಲೆ ಹರಿದ ಲಾರಿ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಬೆಂಗಳೂರು: ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆಯೇ ವೇಗವಾಗಿ ಬಂದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. Read more…

BIG NEWS: ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಂಸದೆ ಸುಮಲತಾ…..? ಬೆಂಬಲಿಗರ ಸಭೆಯಲ್ಲಿ ಕೇಳಿ ಬಂದ ಒತ್ತಾಯವೇನು….?

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ ಕೊಡಲಿದ್ದಾರಾ? ಎಂಬ ಕುತೂಹಲ ಹೆಚ್ಚುತ್ತಿದೆ. ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಕೆಲವು ಮಹತ್ವದ Read more…

BIG NEWS: ಸಹೋದರ ಸೋಮಶೇಖರ್ ರೆಡ್ದಿ ವಿರುದ್ಧ ಪತ್ನಿ ಅರುಣಾಲಕ್ಷ್ಮಿಯನ್ನು ಕಣಕ್ಕಿಳಿಸಿದ ಜನಾರ್ಧನ ರೆಡ್ದಿ

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ತನ್ನ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ಕೆಆರ್ Read more…

BIG NEWS: ಪ್ರತೀಕಾರಕ್ಕಾಗಿ ಪಕ್ಷ ಕಟ್ಟಿಲ್ಲ; ಒಂದು ತಿಂಗಳ ಕೂಸು ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ; ಜನಾರ್ಧನ ರೆಡ್ಡಿ ಟಾಂಗ್

ಕೊಪ್ಪಳ: ಅಂಜನಾದ್ರಿ ಅಭಿವೃದ್ಧಿಗಾಗಿ 5 ಕೋಟಿ ಯೋಜನೆ ಸಿದ್ಧಪಡಿಸಿದ್ದೇನೆ. ಇಡೀ ಜಗತ್ತೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಮಾಜಿ ಸಚಿವ ಜನಾರ್ಧನ ರೆಡ್ದಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ Read more…

BIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರ ಎಂಬಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ (14) Read more…

ಹಿಮಪಾತದ ರಮಣೀಯ ದೃಶ್ಯದ ವಿಡಿಯೋ ವೈರಲ್​

ಉತ್ತರ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ವಿಪರೀತ ಚಳಿಯ ಪರಿಸ್ಥಿತಿ ತಲೆದೋರಿದ್ದು, ಕೆಲವೆಡೆಗಳಲ್ಲಿ ಪರಿಸ್ಥಿತಿ ಭಯಾನಕವಾಗಿದೆ. ಹಲವು ಕಡೆಗಳಲ್ಲಿ ಹಿಮಪಾತವಾಗುತ್ತಿದೆ. ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಶ್ರೀನಗರ ವಿಮಾನ ನಿಲ್ದಾಣದಿಂದ ಎಲ್ಲಾ Read more…

ಮೊಸಳೆ ಕಳ್ಳಸಾಗಾಣಿಕೆಯ ಭಯಾನಕತೆ ಬಿಚ್ಚಿಡುವ ವಿಡಿಯೋ ವೈರಲ್​

ಮನುಷ್ಯ ಕೆಲವೊಮ್ಮೆ ಬಹಳ ನೀಚಮಟ್ಟಕ್ಕೆ ಇಳಿಯುತ್ತಾನೆ. ದುಡ್ಡು ಸಂಪಾದನೆಗಾಗಿ ಹಾಗೂ ಮಾಂಸಕ್ಕಾಗಿ ಪ್ರಾಣಿಗಳ ಬರ್ಬರ ಹತ್ಯೆ ಮಾಡಲು ಹಿಂಜರಿಯುವುದಿಲ್ಲ. ಅದೇ ರೀತಿ, ಮೊಸಳೆ ಚರ್ಮವನ್ನು ಕಳ್ಳಸಾಗಣೆ ಮಾಡುವುದು ಅಂತರರಾಷ್ಟ್ರೀಯ Read more…

ರಸ್ತೆ ದಾಟುವುದು ಹೇಗೆ ಎಂದು ಮರಿಗೆ ಕಲಿಸುತ್ತಿರೋ ಆನೆ: ಕ್ಯೂಟ್​ ವಿಡಿಯೋ ವೈರಲ್​

ಪ್ರಾಣಿಗಳು ರಸ್ತೆ ದಾಟುದಾಗ ಅಪಘಾತಗಳನ್ನು ನಿಗ್ರಹಿಸಲು, ಅನೇಕ ದೇಶಗಳು ವನ್ಯಜೀವಿ ದಾಟುವಿಕೆಗಳು, ಕಾರಿಡಾರ್‌ಗಳು, ಸೇತುವೆಗಳು, ಮೇಲ್ಸೇತುವೆಗಳು ಮತ್ತು ಸುರಂಗಗಳನ್ನು ನಿರ್ಮಿಸಿವೆ. ವನ್ಯಜೀವಿಗಳು ನಡೆಯುವ ದಾರಿಯ ಎರಡೂ ಬದಿಗಳಲ್ಲಿ ಆಯಕಟ್ಟಿನ Read more…

Video | ಮದುವೆಗೆ ಬಂದ ಸ್ನೇಹಿತರಿಂದ ಅದ್ಭುತ ನೃತ್ಯ; ಸಂತಸದಿಂದ ಕಣ್ಣೀರಾದ ವಧು

ಮದುವೆ ಮನೆಯೆಂದರೆ ಈಗ ಅಲ್ಲಿ ನೃತ್ಯ, ಸಂಗೀತಗಳದ್ದೇ ಕಾರುಬಾರು. ಅದರ ಕೆಲವು ವಿಡಿಯೋಗಳೂ ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಮೆಹಂದಿ ಸಮಾರಂಭದಲ್ಲಿ ಆತ್ಮೀಯ Read more…

ಫ್ಲೈ ಓವರ್ ಗಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ಸ್ಥಳಾಂತರ…..!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಭಿವೃದ್ಧಿ ಕಾಮಾಗಾರಿ ನಡೆಯುತ್ತಿದೆ. ಇದರಲ್ಲಿ ಫ್ಕೈ ಓವರ್ ನಿರ್ಮಾಣ ಕೂಡ ಒಂದು. ಹಲವಾರು ದಶಕಗಳಿಂದ ಇಲ್ಲಿನ ಹಳೇಬಸ್ ನಿಲ್ದಾಣದ ಮುಂದಿನ ಬಸವ ವನದಲ್ಲಿದ್ದ ಬಸವೇಶ್ವರ ಪುತ್ಥಳಿ Read more…

BIG NEWS: ಬಡ, ಸಾಮಾನ್ಯ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್; ನಿವೇಶನ/ ಮನೆ ಕಟ್ಟಲು ಕಾನೂನು ಸರಳೀಕರಣ

ಬೆಂಗಳೂರು: ಬಡವರು ನಿವೇಶನ ಕೊಳ್ಳಲು ಹಾಗೂ ಗೃಹ ನಿರ್ಮಾಣ ಮಾಡಿಕೊಳ್ಳಲು ಅನುಕೂಲ ವಾಗುವಂತೆ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ Read more…

ಬೆಳಗ್ಗೆ ಹಲ್ಲುಜ್ಜುವ ಮೊದಲು ಅಥವಾ ಹಲ್ಲುಜ್ಜಿದ ನಂತರ, ಯಾವಾಗ ನೀರು ಕುಡಿಯುವುದು ಹೆಚ್ಚು ಪ್ರಯೋಜನಕಾರಿ……? ಇಲ್ಲಿದೆ ಆರೋಗ್ಯ ತಜ್ಞರ ಸಲಹೆ

ನಮ್ಮ ಜೀವನಶೈಲಿ ಮತ್ತು ದೇಹದ ಅಗತ್ಯಗಳಿಗೆ ಅನುಗುಣವಾಗಿ ವೈದ್ಯರು ದಿನಕ್ಕೆ 8 ರಿಂದ 10 ಗ್ಲಾಸ್ ನೀರು ಕುಡಿಯುವಂತೆ ಶಿಫಾರಸು ಮಾಡುತ್ತಾರೆ. ಬಹುತೇಕರು  ತಣ್ಣೀರನ್ನು ಕುಡಿಯುತ್ತಾರೆ. ಆಯುರ್ವೇದದ ಪ್ರಕಾರ Read more…

BIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು: ಕಳೆದ 9 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಪ್ರತಿಭಟನಾ ನಿರತ ಕಾರ್ಯಕರ್ತೆಯರ ಸಹನೆಯ ಕಟ್ಟೆಯೊಡೆದಿದೆ. Read more…

ʼಪಠಾಣ್ʼ​ ಹಾಡಿಗೆ ಇಂಡೋನೇಷಿಯಾದಲ್ಲೂ ಹುಚ್ಚೆದ್ದು ಕುಣಿದ ಅಭಿಮಾನಿಗಳು: ವಿಡಿಯೋ ವೈರಲ್​

ಇಂಡೋನೇಷಿಯಾ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಅಧಿಕೃತ ಅಭಿಮಾನಿ ಪುಟ ಎಂದು ಹೇಳಿಕೊಳ್ಳುವ ಇಂಡೋನೇಷ್ಯಾದ ಫೇಸ್​ಬುಕ್​ ಪೇಜ್​ ಒಂದು ಪಠಾಣ್ ಕ್ರೇಜ್‌ನಲ್ಲಿರುವ ಇಂಡೋನೇಷಿಯಾದ ಅಭಿಮಾನಿಗಳ ವಿಡಿಯೋ ಶೇರ್​ Read more…

BREAKING: ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ; ಸಿಎಂ ಜಗನ್ಮೋಹನ್‌ ರೆಡ್ಡಿ ಘೋಷಣೆ

ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಜಗನ್ಮೋಹನ್‌ ರೆಡ್ಡಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕಛೇರಿ ಸೇರಿದಂತೆ ಹಲವು ಕಛೇರಿಗಳು ಅಲ್ಲಿಗೆ ಸ್ಥಳಾಂತರಗೊಳ್ಳಲಿದೆ. ಅಮರಾವತಿಯನ್ನು ಆಂಧ್ರ Read more…

ಸಾಂಬಾರ್​ನಲ್ಲಿ ಅದ್ದಿ ತಿನ್ನುವ ಬಿಸಿಬಿಸಿ ಕುಲ್ಫಿ ಫೋಟೋ ವೈರಲ್

ಕುಲ್ಫಿ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ. ಆದರೆ ಎಂದಾದರೂ ಬಿಸಿಬಿಸಿ ಕುಲ್ಫಿ ತಿಂದಿರುವಿರಾ? ಇದೇನಿದು ಕುಲ್ಫಿ ಬಿಸಿಬಿಸಿಯೇ ಎಂದು ಎನಿಸಬಹುದು. ನೀವು ಅಂದುಕೊಂಡದ್ದು ನಿಜ. ಬಿಸಿಬಿಸಿ ಕುಲ್ಫಿ Read more…

ಕೋಪದ ಭರದಲ್ಲಿ ʼಕಾಂಡೋಮ್ʼ ಸುತ್ತಿದ ಬಾಳೆಹಣ್ಣು ತಿಂದ ಭೂಪ; ಮುಂದೇನಾಯ್ತು ಗೊತ್ತಾ ?

ನ್ಯೂಯಾರ್ಕ್​: ಕೋಪದಲ್ಲಿ ಮನುಷ್ಯರು ಏನು ಬೇಕಾದರೂ ಮಾಡುತ್ತಾರೆ. ಹಾಗೆಂದು ಇಲ್ಲೊಬ್ಬ ಮಾಡಿರುವುದು ಮಾತ್ರ ಭಯಾನಕವಾದದ್ದು. ಅದೇನೆಂದರೆ, ಕೋಪದ ಭರದಲ್ಲಿ ಕಾಂಡೋಮ್‌ನಲ್ಲಿ ಸುತ್ತಿದ್ದ ಬಾಳೆಹಣ್ಣು ತಿಂದಿದ್ದಾನೆ. ಈ ಘಟನೆ ನಡೆದಿರುವುದು Read more…

ಪ್ರತಿನಿತ್ಯ 6 ಕಿ.ಮೀ. ಸೈಕಲ್​ ಸವಾರಿ ಮಾಡುವ ಲೇಡಿ ಎಸ್‌ಐ…!

ಚೆನ್ನೈ: ಪುಷ್ಪರಾಣಿ ತಮಿಳುನಾಡು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದು, ಫ್ಲವರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಾಗ್ಯೂ, ಈ 45 ವರ್ಷದ ಅಧಿಕಾರಿಯನ್ನು ಅನನ್ಯವಾಗಿಸುವುದು ಈ ಬಿಡುವಿಲ್ಲದ Read more…

ಬಜೆಟ್‌ಗೂ ಮೊದಲೇ ಅಗ್ಗವಾಯ್ತು ಚಿನ್ನ-ಬೆಳ್ಳಿ; ಇಲ್ಲಿದೆ ಬೆಲೆಯ ಸಂಪೂರ್ಣ ವಿವರ

ಕೇಂದ್ರ ಬಜೆಟ್‌ಗೂ ಮುನ್ನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ನಾಳೆ ಬಜೆಟ್ ಮಂಡನೆಯಾಗಲಿದ್ದು, ಬಂಗಾರ ಹಾಗೂ ಬೆಳ್ಳಿ ದರ ಅಗ್ಗವಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ 57,000 ರೂಪಾಯಿ Read more…

BIG NEWS: ಸಿಡಿ ಕೇಸ್ ಸಿಬಿಐಗೆ ವಹಿಸಿ; ಸಿಎಂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಗಂಭೀರವಾಗಿ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ Read more…

ಮಹಿಳೆ ಖಾಸಗಿ ಅಂಗಾಂಗ ಚಿತ್ರೀಕರಿಸಿ ಬ್ಲಾಕ್ ಮೇಲ್; ಆರೋಪಿ ವಿರುದ್ಧ ದೂರು..!

ಬೆಂಗಳೂರು: ಮಹಿಳೆಯೊಂದಿಗೆ ಸಲುಗೆ ಬೆಳೆಸಿದ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗಾಂಗ ಚಿತ್ರೀಕರಣ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತನ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ Read more…

ಏಕಕಾಲದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಹುಲಿ

ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ. ಮಂಡ್ಲಾ ಜಿಲ್ಲೆಯ ಮೀಸಲು ಪ್ರದೇಶದ ಮುಕ್ಕಿ ವಲಯದಲ್ಲಿ ಶನಿವಾರ ಮೊದಲ ಬಾರಿಗೆ ಐದು Read more…

BIG NEWS: ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗುವಂತೆ ಮಾಡಿದ್ದ ತಂದೆಗೆ ಮೂರು ಜೀವಾವಧಿ ಶಿಕ್ಷೆ

ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾಗಿದ್ದ ವ್ಯಕ್ತಿಯೊಬ್ಬನಿಗೆ ತನ್ನ ಜೀವಿತಾವಧಿಯಲ್ಲಿ ಮೂರು ಜೀವಾವಧಿ ಶಿಕ್ಷೆ ವಿಧಿಸಿ ಕೇರಳ ನ್ಯಾಯಾಲಯ Read more…

40 ಉದ್ಯೋಗಿಗಳಿಗೆ 70 ಕೋಟಿ ರೂಪಾಯಿ ಬೋನಸ್‌; ವೇದಿಕೆ ಮೇಲೆ ನೋಟುಗಳ ರಾಶಿ…..!

ಉದ್ಯೋಗಿಗಳಿಗೆ ಪ್ರತಿವರ್ಷ ಹತ್ತಿಪ್ಪತ್ತು ಸಾವಿರ ರೂಪಾಯಿ ಬೋನಸ್‌ ಕೊಡೋದು ಮಾಮೂಲು. ಕೆಲವು ಕಡೆ ಬೆಲೆ ಬಾಳುವ ಉಡುಗೊರೆಗಳನ್ನೂ ಕೊಡುತ್ತಾರೆ. ಆದ್ರೆ ಚೀನಾದ ಕಂಪನಿಯೊಂದು ಉದ್ಯೋಗಿಗಳಿಗೆ ಕೊಟ್ಟಿರೋ ಬೋನಸ್‌ ಎಲ್ಲರಿಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...