alex Certify Live News | Kannada Dunia | Kannada News | Karnataka News | India News - Part 1814
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ಪರೀಕ್ಷೆಗಾಗಿ 12 ಗಂಟೆಗಳ ಕಾಲ ಪೊಲೀಸ್ ವ್ಯಾನ್ ನಲ್ಲೇ ಕಾಲ ಕಳೆದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ

ಕಿಯೋಂಜಾರ್: ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯೊಬ್ಬರು ವೈದ್ಯಕೀಯ ಪರೀಕ್ಷೆಗಾಗಿ ಪೊಲೀಸ್ ವ್ಯಾನ್‌ನಲ್ಲಿ 12 ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಆರೋಪಿಸಿದ್ದಾರೆ. ಕಿಯೋಂಜಾರ್ ಜಿಲ್ಲೆಯ ಆನಂದಪುರ ಉಪವಿಭಾಗದಲ್ಲಿ Read more…

ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂ. ಸುಪಾರಿ: ಆರ್. ಅಶೋಕ್’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಕೊಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more…

ಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ Read more…

ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ: ಜಿ. ಪರಮೇಶ್ವರ್

ಮಂಗಳೂರು: ಪಕ್ಷದಲ್ಲಿ ಒಳ ಜಗಳವಿಲ್ಲ, ಆದರೆ ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ Read more…

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತದಾರರ ಓಲೈಕೆಗೆ ಭರ್ಜರಿ ಕಸರತ್ತು ನಡೆಸಿದ್ದು, ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಳಿಗೆ ಬಂದಾಗಿನಿಂದ ಅದರ ಮೇಲೆ ಕಲ್ಲು ತೂರುವ ಘಟನೆಗಳು ನಡೆಯುತ್ತಲೇ ಇವೆ. ಮತ್ತೊಂದು ಘಟನೆ ಬಿಹಾರದಿಂದ ವರದಿಯಾಗಿದ್ದು ಹೌರಾ-ನ್ಯೂ ಜಲ್ಪೈಗುರಿ ವಂದೇ Read more…

ಶಾಲೆಯ ಕೊಠಡಿಯಲ್ಲಿ ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಹಾವು ಅಲ್ಲಿಯೇ ಪತ್ತೆ!

ಶಾಲೆಯಲ್ಲಿ ನಾಪತ್ತೆಯಾಗಿದ್ದ ಹಾವೊಂದು ಮೂರು ತಿಂಗಳ ಬಳಿಕ ಪತ್ತೆಯಾಗಿದೆ. ಅಮೆರಿಕದ ಲೂಯಿಸ್‌ವಿಲ್ಲೆಯಲ್ಲಿರುವ ವಾಲ್ಡೆನ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಾವು ನಿರುಪದ್ರವಿಯಾಗಿದ್ದರಿಂದ ಯಾವುದೇ ಸಮಸ್ಯೆ ತಂದೊಡ್ಡಲಿಲ್ಲ. ವಾಲ್ಡೆನ್ ಶಾಲೆಯು Read more…

ಕೆ.ಎಲ್. ರಾಹುಲ್ – ಆಥಿಯಾ ಶೆಟ್ಟಿ ಮದುವೆ ತಯಾರಿ ಬಲು ಜೋರು; ಗೃಹಾಲಂಕಾರ ಫೋಟೋಗಳು ವೈರಲ್

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಸುನಿಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ಮದುವೆ ತಯಾರಿ ಕಾರ್ಯಗಳು ಶುರುವಾಗಿವೆ. ಈ ಸ್ಟಾರ್ ಜೋಡಿ ಜನವರಿ 23 Read more…

21 ವರ್ಷ ಸೇವೆ ಸಲ್ಲಿಸಿದ ಮೈಕ್ರೋಸಾಫ್ಟ್​ ಉದ್ಯೋಗಿ ವಜಾ: ಭಾವುಕ ಪೋಸ್ಟ್​

ಕೋವಿಡ್​ನಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತ ಇಂದಿಗೂ ಮುಂದುವರೆದಿದೆ. ಹಲವಾರು ಕಂಪೆನಿಗಳು ನೌಕರರನ್ನು ವಜಾಗೊಳಿಸುತ್ತಿವೆ. ಇದೀಗ ಜಗತ್ತಿನ ನಂಬರ್​ ಒನ್​ ಕಂಪೆನಿ ಮೈಕ್ರೋಸಾಫ್ಟ್​ನಲ್ಲಿ ಇಲ್ಲಿಯವರೆಗೆ ಸುಮಾರು 11 ಸಾವಿರ ಉದ್ಯೋಗಿಗಳನ್ನು Read more…

ವಿಮಾನಕ್ಕೆ ಡಿಕ್ಕಿ ಹೊಡೆದು ಉರುಳಿದ ಹಕ್ಕಿ: ಕ್ಯಾಮೆರಾ ಕಣ್ಣಲ್ಲಿ ದಾಖಲು

ಹಕ್ಕಿಯೊಂದು ವಿಮಾನಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಒದ್ದಾಡುವ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೈಲಟ್‌ನ ಕ್ಯಾಬಿನ್‌ನಿಂದ ಚಿತ್ರೀಕರಿಸಲಾಗಿದೆ ಈ ಚಿತ್ರಣ. ಪಕ್ಷಿಯು ವಿಮಾನಕ್ಕೆ ಡಿಕ್ಕಿ ಹೊಡೆದ ಕ್ಷಣವನ್ನು ಈ Read more…

ಗಾಂಧಿ ಗೋಡ್ಸೆ ಚಿತ್ರದ ಪತ್ರಿಕಾಗೋಷ್ಠಿ ವೇಳೆ ಪ್ರತಿಭಟನೆ: ಕಪ್ಪು ಪಟ್ಟಿ ಪ್ರದರ್ಶನ

ರಾಜ್‌ಕುಮಾರ್ ಸಂತೋಷಿ ಅವರ ಮುಂಬರುವ ಚಿತ್ರ ‘ಗಾಂಧಿ ಗೋಡ್ಸೆ: ಏಕ್ ಯುದ್ಧ್’ ಪತ್ರಿಕಾಗೋಷ್ಠಿಯಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸಿದ ಜನರ ಗುಂಪೊಂದು ಥಿಯೇಟರ್ ಪರದೆ ಎದುರು Read more…

BIG NEWS: ರಾಮನ ಹೆಸರು ಬರೆದರೆ ಮುಳುಗುವ ಕಲ್ಲು ತೇಲುತ್ತಿತ್ತು; ಮೋದಿ ಹೆಸರು ಹೇಳಿ ಮುಳುಗುತ್ತಿರುವ ಕಾಂಗ್ರೆಸ್ ನವರು ತೇಲಲಿ ಎಂದ ಸಿ.ಟಿ.ರವಿ

ವಿಜಯಪುರ: ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಂಗ್ರೆಸ್ ಪಕ್ಷಕ್ಕೆ ಇಟಲಿ ರಾಣಿಯೇ ಬಂಡವಾಳವಾದರೆ ಬಿಜೆಪಿಗೆ ಮಣ್ಣಿನ ಮಗ, ಬಡ ಕುಟುಂಬದಿಂದ Read more…

50 ಕಿ.ಮೀ. ತಿರಂಗಾ ಯಾತ್ರೆ ನಡೆಸಿದ ಸೂರತ್ ಉದ್ಯಮಿ

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸೂರತ್‌ನ ಯಶಸ್ವಿ ಉದ್ಯಮಿ ದೀಪಕ್ ಭಾರವಾಡ್ ಅವರು ದೇಶಭಕ್ತಿ ಮತ್ತು ಸಹೋದರತ್ವದ ಸಂದೇಶವನ್ನು ಹರಡಲು 50 ಕಿಲೋ ಮೀಟರ್ ಉದ್ದ Read more…

ON CAMERA: ಮಾನವೀಯತೆ ಮರೆತ ಮಹಿಳಾ ಪೊಲೀಸ್; ವೃದ್ಧನಿಗೆ ಮನಬಂದಂತೆ ಥಳಿತ

ಬಿಹಾರದಿಂದ ಬೆಚ್ಚಿಬೀಳಿಸುವ ವಿಡಿಯೋವೊಂದು ಹೊರಬಿದ್ದಿದ್ದು,ಅದರಲ್ಲಿ ವೃದ್ಧನೊಬ್ಬನನ್ನು ಇಬ್ಬರು ಮಹಿಳಾ ಪೊಲೀಸರು ಥಳಿಸಿದ್ದಾರೆ. ಪತ್ರಕರ್ತ ಮುಖೇಶ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಜನನಿಬಿಡ ರಸ್ತೆಯಲ್ಲಿ ಇಬ್ಬರು ಮಹಿಳಾ Read more…

Watch | ರೈಲು ನಿಲ್ದಾಣದ ಛಾವಣಿ ಮೇಲೆ ನಾಯಿಯ ತಿರುಗಾಟ

ಮುಂಬೈ: ಲೋಕಲ್ ರೈಲುಗಳಿಗೆ ಹೆಸರುವಾಸಿಯಾಗಿರುವ ಮುಂಬೈ ನಗರದ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನ ಛಾವಣಿಯ ಮೇಲೆ ನಾಯಿಯೊಂದು ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್​ ಆಗಿದೆ. ಬೀದಿ ನಾಯಿಯೊಂದು ಮೇಲ್ಛಾವಣಿಯ ಮೇಲೆ Read more…

ಮುದ್ದು ಮುದ್ದು ಹುಲಿಮರಿಗಳ ಆಟದ ಕ್ಯೂಟ್​ ವಿಡಿಯೋ ವೈರಲ್​

ಸತ್ಪುರ: ಮಧ್ಯಪ್ರದೇಶದ ಸತ್ಪುರ ಹುಲಿ ಸಂರಕ್ಷಿತ ಪ್ರದೇಶವು ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ ಎರಡು ಹುಲಿ ಮರಿಗಳು ಪರಸ್ಪರ ಮುದ್ದಾಗಿ ಆಟವಾಡುತ್ತಿರುವ ಕ್ಯೂಟ್ ದೃಶ್ಯವನ್ನು ನೋಡಬಹುದು. ತುಂಬಾ ಬೇಜಾರಾದಾಗ ಈ Read more…

ಬೆಚ್ಚಿಬೀಳಿಸುವಂತಿದೆ ಈ ಮಂಕಿ ಕ್ಯಾಪ್ ಬೆಲೆ….!

ಈ ಬಾರಿ ಚಳಿ ತುಸು ಜಾಸ್ತಿಯೇ ಇದೆ. ಈ ಹಿನ್ನೆಲೆಯಲ್ಲಿ ಸ್ವೆಟರ್​, ಕ್ಯಾಪ್​ ಹಾಗೂ ಬೆಚ್ಚಗಿನ ಬಟ್ಟೆಗಳ ವ್ಯಾಪಾರ ಭರ್ಜರಿಯಾಗಿ ಸಾಗುತ್ತದೆ. ಇಂಥದ್ದರಲ್ಲಿ ಮಂಕಿ ಕ್ಯಾಪ್​ಗೂ ಬೇಡಿಕೆ ಹೆಚ್ಚಿದೆ. Read more…

BIG NEWS: ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ: ಆಟೋಮೊಬೈಲ್ ಇಂಡಸ್ಟ್ರಿಯಲ್ಲಿ ಮೂರನೇ ಸ್ಥಾನ ಪಡೆದ ದೇಶ; BJP ಅಧ್ಯಕ್ಷ ಜೆ.ಪಿ. ನಡ್ಡಾ

ವಿಜಯಪುರ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಭಾರತ ಹಲವು ದೇಶಗಳಿಗೆ ಲಸಿಕೆ ರಫ್ತು ಮಾಡಿದೆ. ಇಂದು ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. Read more…

BIG NEWS: ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. Read more…

ನಡುರಸ್ತೆಯಲ್ಲಿ ನವಜಾತ ಶಿಶುವಿನ ಶವಪತ್ತೆ

ಕಾರವಾರ: ನವಜಾತ ಶಿಶುವಿನ ಶವವೊಂದು ನಡುರಸ್ತೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ-ಹುಬ್ಬಳ್ಳಿ ಮಾರ್ಗ ಮಧ್ಯೆ ನಡೆದಿದೆ. ಬಾಕ್ಸ್ ವೊಂದರಲ್ಲಿ ನವಜಾತ ಗಂಡುಮಗುವಿನ ಕಳೆಬರಹವಿದ್ದು, ಬೀದಿನಾಯಿಗಳು ಎಳೆದುತಂದು Read more…

BIG NEWS: ಜನಾರ್ಧನ ರೆಡ್ಡಿ ವಾಪಸ್ ಬಿಜೆಪಿಗೆ…? ವರಿಷ್ಠರು ನಿರ್ಧರಿಸಲಿ ಎಂದ ಬಿ.ಎಲ್. ಸಂತೋಷ್

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸ್ಥಾಪನೆ ಮಾಡಿರುವ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ನಾಯಕರು ಜನಾರ್ಧನ Read more…

ಪ್ರಧಾನಿ ಜೊತೆ ‘ಸಂವಾದ’ ಕ್ಕೆ ಪುತ್ತೂರಿನ ವಿದ್ಯಾರ್ಥಿ ಆಯ್ಕೆ

ಜನವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ ನಡೆಸಲಿದ್ದು, ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಳ್ಳಲಿದ್ದಾರೆ. ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು Read more…

KSFC ಯಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆದು ಸುಸ್ತಿದಾರರಾದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ‘ಒನ್ ಟೈಮ್ ಸೆಟಲ್ಮೆಂಟ್’ ಯೋಜನೆಯನ್ನು ಮತ್ತೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ Read more…

BIG NEWS: ಗಾಂಜಾ ಪ್ರಕರಣ; ಮತ್ತಿಬ್ಬರು ವೈದ್ಯರು ಸೇರಿ 9 ಮಂದಿ ಅರೆಸ್ಟ್

ಮಂಗಳೂರು: ಗಾಂಜಾ ನಶೆಯಲ್ಲಿ ತೇಲುತ್ತಿದ್ದ ಮತ್ತೆ ಇಬ್ಬರು ವೈದ್ಯರು ಹಾಗೂ 7 ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 9 ಜನರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಡಲನಗರಿ ಮಂಗಳೂರಿನಲ್ಲಿ ವೈದ್ಯರು, Read more…

ಕುಸ್ತಿಪಟುಗಳ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಪಿತೂರಿ; ಬ್ರಿಜ್ ಭೂಷಣ್ ಆರೋಪ

ಲೈಂಗಿಕ ದೌರ್ಜನ್ಯದ ಮಾಡಿದ್ದಾರೆಂದು ಆರೋಪಿಸಿ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಖ್ಯಾತ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ Read more…

BIG NEWS: ಭೀಕರ ಕಾರು ಅಪಘಾತ; ಮೆಸ್ಕಾಂ ಜೆಇ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಸ್ಕಾಂ ಜೆಇ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಕನಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ Read more…

BIG NEWS: ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಕಲಬುರ್ಗಿ: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಕಲಬುರ್ಗಿಯಲ್ಲಿ Read more…

BIG NEWS: ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುವುದು; ಬಿಜೆಪಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆ ಅಖಾಡ ಕ್ಷಣ ಕ್ಷಣಕ್ಕೂ ರಂಗೇರುತ್ತಿದ್ದು, ಆಡಳಿತ ಹಾಗೂ ವಿಪಕ್ಷ ನಾಯಕರು ಮತದಾರರ ಓಲೈಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಮಾಜಿ ಸಿಎಂ, ವಿಪಕ್ಷ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. Read more…

BIG NEWS: ಕೋಲಾರದಲ್ಲಿ ಜೋರಾಯ್ತು ಸಿದ್ದರಾಮಯ್ಯ ಸೋಲಿಸಲು ಕರಪತ್ರ ಅಭಿಯಾನ

ಕೋಲಾರ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಖಚಿತವಾಗುತ್ತಿದ್ದಂತೆ ಇದೀಗ ಸಿದ್ದರಾಮಯ ಸೋಲಿಸಲು ಕರೆ ನೀಡಿ ಹೊಸ ಅಭಿಯಾನವೇ ಆರಂಭವಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...