alex Certify Live News | Kannada Dunia | Kannada News | Karnataka News | India News - Part 1815
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಲಕದಲ್ಲಿ ತಲೆಕೆಳಗಾಗಿ ನೇತಾಡಿದ ಪ್ರವಾಸಿಗರು; ಭಯಾನಕ ಘಟನೆಯ ವಿಡಿಯೋ ವೈರಲ್

ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಜನರು ಆನಂದಿಸುವ ಮತ್ತು ಥ್ರಿಲ್ ಪಡೆಯುವ ಮೋಜಿನ ಸ್ಥಳಗಳಾಗಿವೆ. ಆದರೆ ಕೆಲವರಿಗೆ ವೇಗವಾಗಿ ಚಲಿಸುವ, ಸುತ್ತುತ್ತಿರುವ ಟ್ರ್ಯಾಕ್ ಅನ್ನು ಸವಾರಿ ಮಾಡುವ ಮತ್ತು ಇಳಿಯುವ ಕಲ್ಪನೆಯು Read more…

ಹಣದ ಉಳಿತಾಯ ಮತ್ತು ತೆರಿಗೆ ಭಾರ ಇಳಿಸಿಕೊಳ್ಳಲು ಇಲ್ಲಿದೆ ಬೆಸ್ಟ್ ಸ್ಕೀಮ್

ನೀವು ಕೈತುಂಬಾ ಸಂಪಾದನೆ ಮಾಡ್ತಾ ಇದ್ರೂ ಉಳಿತಾಯ ಮಾಡೋದು ಅಷ್ಟು ಸುಲಭವಲ್ಲ. ಯಾಕಂದ್ರೆ ಬಹುಪಾಲು ಹಣ ತೆರಿಗೆ ರೂಪದಲ್ಲಿ ಖರ್ಚಾಗುತ್ತದೆ. ಹಾಗಾಗಿ ಕೆಲವೊಂದು ನಿರ್ದಿಷ್ಟ ಉಳಿತಾಯ ಯೋಜನೆಗಳ ಬಗ್ಗೆ Read more…

BIG NEWS: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಮ್ಮ ದಾನಪ್ಪಗೌಡ (58) ಮೃತ ಮಹಿಳೆ. ಬೆಂಗಳೂರಿನ Read more…

BIG NEWS: ಬಿಜೆಪಿ ನಾಯಕರಿಗೆ ಋಣಿಯಾಗಿದ್ದೇನೆ ಎಂದ ಬಿ.ಎಸ್.ವೈ

ಕಲಬುರ್ಗಿ: ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಗೂ ಆಹ್ವಾನ ನೀಡದಿರುವುದು ಇನ್ನಷ್ಟು Read more…

ʼಭಾರತ್ ಜೋಡೋʼ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದು ರೇನ್‌ ಕೋಟ್: ಕಾಂಗ್ರೆಸ್ ಸ್ಪಷ್ಟನೆ

ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಧರಿಸಿರುವುದು ಜಾಕೆಟ್ ಅಲ್ಲ ರೇನ್ ಕೋಟ್ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಳೆಯಿಂದಾಗಿ Read more…

BIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಉಂಗುರದ ಗ್ರಾಂಡ್‌ ಎಂಟ್ರಿ; ಅಚ್ಚರಿಗೊಳಗಾದ ನವಜೋಡಿ

ಪ್ರತಿಯೊಬ್ಬರ ಜೀವನದಲ್ಲಿ ಬರುವ ಮಹತ್ತರ ಘಟ್ಟವೇ ಮದುವೆ. ಅದಕ್ಕೂ ಮುಂಚೆ ಮಾಡಿಕೊಳ್ಳುವ ನಿಶ್ಚಿತಾರ್ಥ ಕೂಡಾ ಅಷ್ಟೇ ಮುಖ್ಯವಾಗಿರುತ್ತೆ. ಈ ದಿನವನ್ನ ಸ್ಮರಣೀಯವನ್ನಾಗಿ ಮಾಡ್ಕೊಬೇಕಂತಾನೆ, ಕುಟುಂಬದವರು ಹೊಸ ಹೊಸ ಪ್ರಯೋಗ Read more…

ಆನೆ ರೌದ್ರಾವತಾರದ ವಿಡಿಯೋ ಹಂಚಿಕೊಂಡ ಆನಂದ್‌ ಮಹೀಂದ್ರಾ

ಕಾಡಾನೆಗಳು ದಾಂಗುಡಿ ಇಟ್ಟಾಗ ಆಗೋ ಅಲ್ಲೋಲಕಲ್ಲೋಲ ಅಷ್ಟಿಷ್ಟಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಅಂತಹ ವಿಡಿಯೋಗಳು ವೈರಲ್ ಆಗ್ತಾನೇ ಇರುತ್ತೆ. ಈಗ ಮತ್ತೆ ಅಂತಹದೇ ವಿಡಿಯೋ ಒಂದು ವೈರಲ್ ಆಗಿದೆ. Read more…

SSC ಪರೀಕ್ಷೆ ಬರೆಯುವ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಿಬ್ಬಂದಿ ನೇಮಕಾತಿ ಆಯೋಗ (SSC) 11,409 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲಿದ್ದು, ಇದೇ ಮೊದಲ ಬಾರಿಗೆ ಕನ್ನಡ, ಕೊಂಕಣಿ ಸೇರಿದಂತೆ 13 ಪ್ರಾದೇಶಿಕ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಫೆಬ್ರವರಿಯಲ್ಲಿ ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಶಿವಮೊಗ್ಗ ಹಾಗೂ ವಿಜಯಪುರದಲ್ಲಿ Read more…

BREAKING NEWS: ಜಸಿಂಡಾ ಅರ್ಡೆನ್ ಉತ್ತರಾಧಿಕಾರಿಯಾಗಿ ನ್ಯೂಜಿಲೆಂಡ್ ಪ್ರಧಾನಿಯಾಗಲಿದ್ದಾರೆ ಕ್ರಿಸ್ ಹಿಪ್ಕಿನ್ಸ್

ನ್ಯೂಜಿಲೆಂಡ್ ಪ್ರಧಾನಮಂತ್ರಿ ಸ್ಥಾನಕ್ಕೆ ಜಸಿಂಡಾ ಅರ್ಡೆನ್ ದಿಢೀರ್ ರಾಜೀನಾಮೆ ನೀಡಿದ್ದು ವಿಶ್ವ ನಾಯಕರಿಗೆ ಅಚ್ಚರಿ ಮೂಡಿಸಿತ್ತು. ಇದೀಗ ದಿಢೀರ್ ಬೆಳವಣಿಗೆಯಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ಆಡಳಿತಾರೂಢ ಲೇಬರ್ ಪಕ್ಷದ ಕ್ರಿಸ್ Read more…

BIG NEWS: ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; PSI ಹಗರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಘೋಷಣೆ

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಇದೀಗ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನಿನ್ನೆ ರುದ್ರೇಗೌಡ ಪಾಟೀಲ್ ನನ್ನು Read more…

ವಿಷಾದ ವ್ಯಕ್ತಪಡಿಸಿ 12,000 ಉದ್ಯೋಗಿಗಳ ವಜಾಕ್ಕೆ ಮುಂದಾದ ‘ಗೂಗಲ್’

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯ ಹಿನ್ನೆಲೆಯಲ್ಲಿ ಹಲವು ಕಂಪನಿಗಳು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿವೆ. ಈಗಾಗಲೇ ಟ್ವಿಟ್ಟರ್, ಅಮೆಜಾನ್, ಸ್ವಿಗ್ಗಿ ಮೊದಲಾದ ಕಂಪನಿಗಳು ಈ ಕ್ರಮ ಕೈಗೊಂಡಿದ್ದು ಈಗ ಗೂಗಲ್ Read more…

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಳತೆಯಲ್ಲಿ ವ್ಯತ್ಯಾಸವಾದರೆ ಸೇವಾ ಪೂರೈಕೆದಾರರಿಗೆ ವಿಧಿಸುವ ದಂಡದಲ್ಲಿ ಭಾರಿ ಹೆಚ್ಚಳ

ಗ್ರಾಹಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸೇವಾ ಪೂರೈಕೆದಾರರು ವಿತರಿಸುವ ಉತ್ಪನ್ನಗಳ ಪ್ಯಾಕೇಜ್, ಅಳತೆ ಮತ್ತು ತೂಕದಲ್ಲಿ ದೋಷ ಕಂಡು ಬಂದರೆ ವಿಧಿಸುವ ದಂಡದ ಪ್ರಮಾಣದಲ್ಲಿ Read more…

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಈ ಶಾಲೆಗಳ ನವೀಕರಣದ ಅವಧಿಯನ್ನು ವಿಸ್ತರಿಸಲಾಗಿದೆ. ಜನವರಿ 25 ರವರೆಗೆ ಖಾಸಗಿ ಅನುದಾನಿತ Read more…

ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಸ್ಪೂರ್ತಿ ಯೋಜನೆ’ ಜಾರಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಮೂಲಕ ‘ಸ್ಪೂರ್ತಿ ಯೋಜನೆ’ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಶೀಘ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗದಿಂದ ಮನವಿ Read more…

ಶಾಸಕರಿಗೇ ಭೂಗಳ್ಳರ ಬಿಗ್ ಶಾಕ್: ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸೇರಿದಂತೆ ಮೂವರು ಶಾಸಕರ ನಿವೇಶನಗಳನ್ನು ಕಬಳಿಸಲಾಗಿದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ತಮಗೆ ಮಂಜೂರಾಗಿದ್ದ ಬಿಡಿಎ ನಿವೇಶನ ಕಬಳಿಸಿದ್ದಾಗಿ ಶಾಸಕ Read more…

SHOCKING: ಶವಾಗಾರದಲ್ಲಿ ಮೃತದೇಹದಿಂದ ಕಣ್ಣು ನಾಪತ್ತೆ; ಇಲಿಗಳು ಕಚ್ಚಿ ತಿಂದ ಶಂಕೆ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಶವವೊಂದರ ಕಣ್ಣು ನಾಪತ್ತೆಯಾಗಿದ್ದು, ಇದಕ್ಕೆ ಇಲಿಗಳು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಶವದ ಕಣ್ಣಿಗೆ ಇಲಿಗಳು ಕಚ್ಚಿರುವುದು Read more…

ಕಲ್ಲುಕುಟಿಗರ ಅಕ್ರಮ ಗಣಿಗಾರಿಕೆ ಸಕ್ರಮ: ಸಂಪುಟ ನಿರ್ಧಾರ

ಬೆಂಗಳೂರು: ಕಲ್ಲುಕುಟಿಗರು ನಡೆಸುವ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಸಕ್ರಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲ್ಲುಪುಟಿಗರು ನಡೆಸುವ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಗುತ್ತಿಗೆ ಪ್ರದೇಶ ಹೊರತುಪಡಿಸಿ ಪಕ್ಕದಲ್ಲಿ ಗಣಿಗಾರಿಕೆ ನಡೆಸಿದ್ದರೆ Read more…

ಈ ವಿಟಮಿನ್‌ ಕೊರತೆಯಿದ್ದರೆ ಕುಂದುತ್ತದೆ ನಿಮ್ಮ ಜ್ಞಾಪಕ ಶಕ್ತಿ; ಮೂಳೆಗಳಲ್ಲೂ ಉಂಟಾಗುತ್ತೆ ದೌರ್ಬಲ್ಯ….!

ಉತ್ತಮ ಆರೋಗ್ಯ ಮತ್ತು ಸದೃಢ ದೇಹಕ್ಕೆ ವಿಟಮಿನ್ ಎ, ಬಿ, ಸಿ ಮತ್ತು ಡಿ ಎಷ್ಟು ಅಗತ್ಯವೋ ಅದೇ ರೀತಿ ವಿಟಮಿನ್ ಬಿ 12 ಸಹ ಬಹಳ ಮುಖ್ಯ. Read more…

ಹೃದಯಾಘಾತದಿಂದ ಜೆಡಿಎಸ್ ಅಭ್ಯರ್ಥಿ ನಿಧನ: HDK ಸಂತಾಪ

ವಿಜಯಪುರ: ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ(55) ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಅವರು ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. Read more…

ಮನಸ್ಸಿಗೆ ಮುದ ನೀಡುವ ಸುಂದರ ಪರಿಸರ ತಾಣ ʼವಯನಾಡುʼ

ವಯನಾಡು ಕೇರಳದ 12 ಜಿಲ್ಲೆಗಳಲ್ಲಿ ಒಂದು. ಇದು ಕಣ್ಣೂರು ಮತ್ತು ಕೋಜಿಕೋಡ್ ಜಿಲ್ಲೆಗಳ ನಡುವೆ ಇದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ ಪ್ರವಾಸೀ ಸ್ಥಳವಾಗಿದೆ. Read more…

ವಿಮಾನದಲ್ಲಿ ಕೆಲಸ ಮಾಡೋ ಆಸೆ ಇರುವವರಿಗೆ ಇದು ತಿಳಿದಿರಲಿ

ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಗಿಟ್ಟಿಸಿಕೊಳ್ಳೋದು ಸುಲಭವಲ್ಲ. ಎಷ್ಟೋ ವಿಷಯಗಳನ್ನು ನೀವು ಕಲಿತಿರಬೇಕು, ತಿಳಿದುಕೊಂಡಿರಬೇಕು. ಆತಂಕ ಹುಟ್ಟಿಸುವಂತಹ ಹವಾಮಾನವಿದ್ದಾಗ್ಲೂ ನೀವು ಪ್ರಯಾಣಿಸಬೇಕಾಗಿ ಬರುತ್ತದೆ. ಅಲ್ಲಿ ಎದುರಾಗುವ ಸವಾಲುಗಳನ್ನೆಲ್ಲ ಎದುರಿಸುವ Read more…

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ Read more…

ರಾಜ್ಯದಲ್ಲಿಂದು ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಚಾಲನೆ: ಜೆ.ಪಿ. ನಡ್ಡಾ ಸೇರಿ ನಾಯಕರಿಂದ ವಿವಿಧೆಡೆ ಉದ್ಘಾಟನೆ

ಬೆಂಗಳೂರು: ವಿಜಯಪುರ ಜಿಲ್ಲೆಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಜೆ.ಪಿ. ನಡ್ಡಾ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಹೆಲಿಕಾಪ್ಟರ್ ನಲ್ಲಿ Read more…

ಭಾರತದಲ್ಲಿ ಸಿಕ್ತಿಲ್ಲ ವೃದ್ಧ ಜೀವಗಳಿಗೆ ಪ್ರೀತಿ ಗೌರವ

ಹಿರಿಯರನ್ನು ಗೌರವಿಸುವುದು ಭಾರತದ ಸಂಪ್ರದಾಯ. ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಈ ಗುಣವನ್ನು ಅಳವಡಿಸಿಕೊಳ್ಳಬೇಕು. ಆದ್ರೆ ಸದ್ಯದ ಸ್ಥಿತಿ ನೋಡಿದ್ರೆ ಈ ಸಂಪ್ರದಾಯ ಹಳ್ಳ ಹಿಡಿದಿರೋದಂತೂ ಗ್ಯಾರಂಟಿ. ಯಾಕಂದ್ರೆ Read more…

ಈ ಲಕ್ಷಣಗಳು ನಿಮ್ಮಲ್ಲಿ ಕಾಣಿಸಿಕೊಂಡ್ರೆ ತಕ್ಷಣ ಆಸ್ಪತ್ರೆಗೆ ಹೋಗಿ

ವಯಸ್ಸು ಹೆಚ್ಚಾಗ್ತಿದ್ದಂತೆ ವ್ಯಕ್ತಿ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು, ತೊಂದರೆಗಳು ಸಾಮಾನ್ಯ. ಆದ್ರೆ ಅನೇಕ ಬಾರಿ ಸಣ್ಣ ಸಮಸ್ಯೆ ದೊಡ್ಡದಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವು Read more…

ಪೋಷಕರ ಯೋಗ ಕ್ಷೇಮ ನೋಡಿಕೊಳ್ಳದ ಮಗಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಮಡಿಕೇರಿ: ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...