alex Certify Live News | Kannada Dunia | Kannada News | Karnataka News | India News - Part 1816
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರ ಯೋಗ ಕ್ಷೇಮ ನೋಡಿಕೊಳ್ಳದ ಮಗಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಮಡಿಕೇರಿ: ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ Read more…

ಬಿಸಿ ಬಿಸಿ ಕ್ಯಾರೆಟ್ ಬಾತ್ ಮಾಡುವ ವಿಧಾನ

ಕ್ಯಾರೆಟ್ ಅನ್ನು ನಾವು ಹೆಚ್ಚಾಗಿ ಪಲಾವ್ ಮಾಡುವಾಗ ಬಳಸುತ್ತೇವೆ. ಪಲಾವಿನ ರುಚಿಗೆ ಇನ್ನಷ್ಟು ಮೆರಗು ನೀಡುವುದು ಕ್ಯಾರೆಟ್. ಅಂತೆಯೇ ಕ್ಯಾರೆಟ್ ಬಾತ್ ಕೂಡ ಅಷ್ಟೇ ರುಚಿಕರ. ಮಾಡುವುದು ಕೂಡ Read more…

ನೀವೂ ಸಿಕ್ಕಾಪಟ್ಟೆ ಸ್ಮಾರ್ಟ್ ಫೋನ್ ಬಳಸ್ತೀರಾ…..? ಹಾಗಿದ್ರೆ ಈ ಸುದ್ದಿ ಓದಿ

ಸ್ಮಾರ್ಟ್ ಪೋನ್ ಬಳಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್ ಫೋನ್ ಗಳದ್ದೇ ಈಗ ಸಿಂಹಪಾಲು. ಕುಂತಲ್ಲಿ, ನಿಂತಲ್ಲಿ, ಮಲಗುವಾಗಲೂ ಕೂಡ ಸ್ಮಾರ್ಟ್ ಫೋನ್ ಪಕ್ಕದಲ್ಲೇ Read more…

ಸ್ನಾಯುಗಳನ್ನು ಬಲಪಡಿಸಲು, ಮೃದು ಚರ್ಮಕ್ಕಾಗಿ ಶಿಶುಗಳ ‘ಮಸಾಜ್’ ಹೀಗಿರಲಿ

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ. ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

ಸಾಮಾನ್ಯ ತಾಪಮಾನದಲ್ಲೂ ವಿಪರೀತ ಚಳಿ ಎನಿಸುತ್ತಿದೆಯೇ….? ಇದು ಗಂಭೀರ ಕಾಯಿಲೆಯ ಸಂಕೇತವೂ ಇರಬಹುದು….!

ಚಳಿಗಾಲದಲ್ಲಿ ಕೈಕಾಲು ತಣ್ಣಗಾಗುವುದು ಸಹಜ. ಆದರೆ ಕೆಲವರಿಗೆ ವಿಪರೀತ ಚಳಿಯ ಅನುಭವವಾಗುತ್ತದೆ. ಈ ವಿಷಯವನ್ನು ನಿರ್ಲಕ್ಷಿಸಬೇಡಿ. ಇದರ ಹಿಂದೆ ಅನೇಕ  ಕಾರಣಗಳಿರಬಹುದು. ಅತಿಯಾದ ಚಳಿಯ ಅನುಭವ ಅನಾರೋಗ್ಯದ ಸಂಕೇತವೂ Read more…

ಆರೋಗ್ಯಕರ ಅಂಜೂರದ ಹಲ್ವಾ ಸವಿದು ನೋಡಿ

ಹಲ್ವಾ ಎಂದರೆ ಯಾರಿಗಿಷ್ಟವಿಲ್ಲ ಹೇಳಿ…? ರುಚಿಯಾದ ಹಲ್ವಾ ಇದ್ದರೆ ಹೊಟ್ಟೆಗೆ ಹೋಗಿದ್ದೆ ತಿಳಿಯುವುದಿಲ್ಲ. ಇಲ್ಲಿ ಒಣ ಅಂಜೂರದ ಹಲ್ವಾ ಮಾಡುವ ವಿಧಾನ ಇದೆ. ಮಾಡಿ ನೋಡಿ. ಬೇಕಾಗುವ ಸಾಂಗ್ರಿಗಳು: Read more…

ಈ ರಾಶಿಯವರ ಮನೆಯಲ್ಲಿಂದು ಇರಲಿದೆ ಆನಂದದ ವಾತಾವರಣ

ಮೇಷ ರಾಶಿ ಕುಟುಂಬ ಮತ್ತು ಕಚೇರಿಯಲ್ಲಿ ಜಗಳವಾಗದಂತೆ ಹೊಂದಾಣಿಕೆಯಿಂದ ವ್ಯವಹರಿಸಿ. ಮಾತಿನ ಮೇಲೆ ನಿಯಂತ್ರಣ ಇಲ್ಲದೇ ಇರುವುದರಿಂದ ವಾದ-ವಿವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಸ್ತ್ರೀಯರಿಂದ ಲಾಭವಿದೆ. ವೃಷಭ ರಾಶಿ Read more…

ಜೀವನದಲ್ಲಿ ಯಶಸ್ಸು ಬಯಸುವವರು ಮಲಗುವ ಕೋಣೆಯಲ್ಲಿ ಮಾಡಿ ಕೆಲವು ಬದಲಾವಣೆ

ಮಲಗುವ ಕೋಣೆ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಪ್ರಮುಖ ಭಾಗವಾಗಿದೆ. ದಿನದ ಪ್ರಾರಂಭವಿರಲಿ ರಾತ್ರಿಯ ಉತ್ತಮ ನಿದ್ರೆಯಿರಲಿ ಮಲಗುವ ಕೋಣೆ ಮಹತ್ವ ಪಡೆಯುತ್ತದೆ. ಇಲ್ಲಿ ವಿಶ್ರಾಂತಿ ಪಡೆಯುವುದರ ಜೊತೆಗೆ ನಮ್ಮ Read more…

ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಸಾಹುಕಾರ್ ಶಪಥ: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಗ್ರಾಂಡ್ ಎಂಟ್ರಿ ಕೊಟ್ಟಿದ್ದು, ಗ್ರಾಮಾಂತರದಲ್ಲಿ ಚುನಾವಣಾ Read more…

SHOCKING: ಮಗುವಿನ ಹಂಬಲದಲ್ಲಿದ್ದ ಮಹಿಳೆಗೆ ಗರ್ಭಿಣಿಯಾಗಲು ‘ಮೂಳೆ ಪುಡಿ’ ಸೇವಿಸಲು ಬಲವಂತ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, 28 ವರ್ಷದ ಮಹಿಳೆಯೊಬ್ಬರಿಗೆ ಗರ್ಭಿಣಿಯಾಗಲು ಮೂಳೆ ಪುಡಿ ಮಾಡಿ ಸೇವಿಸಲು ಬಲವಂತ ಮಾಡಲಾಗಿದೆ. ಮಗುವಿನ ಹಂಬಲದಲ್ಲಿದ್ದ ಮಹಿಳೆಗೆ ಗರ್ಭ ಧರಿಸಿ Read more…

ನರಭಕ್ಷಕ ಚಿರತೆ ದಾಳಿಗೆ ಮೂರನೇ ಬಲಿ: ಮನೆಯಿಂದ ಹೊರಬಂದ ವೃದ್ಧೆಯ ಎಳೆದೊಯ್ದ ಚಿರತೆ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಮೂರನೇ ಬಲಿಯಾಗಿದೆ. ಇದುವರೆಗೆ ಮೂವರನ್ನು ಚಿರತೆ ಬಲಿ ಪಡೆದಿದೆ. ವಿದ್ಯಾರ್ಥಿ, ಯುವತಿ ನಂತರ ವೃದ್ಧೆಯೂ ಚಿರತೆ Read more…

ಕಾಂಗ್ರೆಸ್ ನಿಂದ ಬಿಜೆಪಿಗೆ ಯಾರು ಬರ್ತಾರೆಂದು ಅವರಿಗೂ ಗೊತ್ತಿದೆ: ಕೀಳರಿಮೆ ಮುಚ್ಚಿಕೊಳ್ಳಲು ಹೇಳಿಕೆ ಕೊಡ್ತಾರೆ: ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧರಾಗಿದ್ದಾರೆ. ಅದರಲ್ಲೂ ಹಾವೇರಿಯ ಇಬ್ಬರು ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿರುವುದಕ್ಕೆ Read more…

ಡಿಸಿ ಕಚೇರಿಯಲ್ಲೇ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ: ಕೆಎಎಸ್ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ದಾವಣಗೆರೆ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಕಚೇರಿ ವ್ಯವಸ್ಥಾಪಕ 30,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಶೇಷ ಭೂಸ್ವಾದಿನಾಧಿಕಾರಿ ರಮೇಶ್, ಕಚೇರಿ ವ್ಯವಸ್ಥಾಪಕ ಶ್ರೀನಿವಾಸ Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ಮೇಲೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 240 Read more…

ಪಕ್ಷದ ನಾಯಕರ ಸಭೆಗೆ ಯಡಿಯೂರಪ್ಪರಿಗೆ ಆಹ್ವಾನ ನೀಡದ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಸಭೆಗೆ ಯಡಿಯೂರಪ್ಪ ಅವರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ Read more…

BIG NEWS: ರಾಜ್ಯ BJP ನಾಯಕರ ಸಭೆಗೆ ಮಾಜಿ ಸಿಎಂ BSYಗೆ ಇಲ್ಲ ಆಹ್ವಾನ….!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ತಯಾರಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ ನಡೆಯುತ್ತಿದ್ದು, ಸಭೆಗೆ ರಾಷ್ಟ್ರೀಯ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ Read more…

ಕ್ಯಾನ್ಸರ್‌ ಕಾಯಿಲೆಯನ್ನು ಹೊತ್ತು ತರುತ್ತದೆ ಇಂಥಾ ಆಹಾರ; ಅಪ್ಪಿತಪ್ಪಿಯೂ ಮಾಡಬೇಡಿ ಇವುಗಳ ಸೇವನೆ…..!

ವಿಶ್ವದ ಅತಿದೊಡ್ಡ ಸಂಪತ್ತು ನಮ್ಮ ಆರೋಗ್ಯ. ಆದರೆ ಪ್ರಸ್ತುತ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಧುಮೇಹ, ರಕ್ತದೊತ್ತಡ ಮತ್ತು ಹೃದಯಕ್ಕೆ ಸಂಬಂಧಿಸಿದ ಅನೇಕ Read more…

ಉಗುಳುತ್ತಾ ರೊಟ್ಟಿ ತಯಾರಿಸುತ್ತಿದ್ದವನ ಅರೆಸ್ಟ್

ಹಿಟ್ಟಿಗೆ ಉಗುಳುತ್ತಾ ರೊಟ್ಟಿ ತಯಾರಿಸುತ್ತಿದ್ದ ವ್ಯಕ್ತಿಯನ್ನ ಉತ್ತರಪ್ರದೇಶದ ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ‌ ವೈರಲ್ ವಿಡಿಯೋದಲ್ಲಿ ಉಗುಳುತ್ತಾ ಹೋಟೆಲ್‌ನಲ್ಲಿ ಚಪಾತಿ (ರೊಟ್ಟಿ) ತಯಾರಿಸುತ್ತಿದ್ದ ವ್ಯಕ್ತಿಯ ಬಗ್ಗೆ ಭಾರೀ ಆಕ್ರೋಶ Read more…

‌ʼಭಾರತ್‌ ಜೋಡೋʼ ಯಾತ್ರೆ ಜಮ್ಮು-ಕಾಶ್ಮೀರ ತಲುಪುತ್ತಿದ್ದಂತೆ ಜಾಕೆಟ್‌ ಧರಿಸಿದ ರಾಹುಲ್…!

ಚಳಿಯಲ್ಲೂ ಟೀ ಶರ್ಟ್ ಧರಿಸಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದ ರಾಹುಲ್ ಗಾಂಧಿ ಮೊದಲ ಬಾರಿಗೆ ಜಾಕೆಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ Read more…

BIG NEWS: ರಾಜ್ಯ ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಬಜೆಟ್ ಅಧಿವೇಶನ ಫೆಬ್ರವರಿ 10 ರಿಂದ ಆರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ Read more…

ಬಿಹಾರದಲ್ಲೊಂದು ವಿಲಕ್ಷಣ ಘಟನೆ: ಮೊಬೈಲ್ ಟವರನ್ನೇ ಕದ್ದೊಯ್ದ ಖದೀಮರು…!

ಟೆಲಿಕಾಂ ಕಂಪನಿಯ ಉದ್ಯೋಗಿಗಳೆಂದು ಪೋಸ್ ಕೊಟ್ಟು ಕಳ್ಳರು 29 ಅಡಿ ಉದ್ದದ ಮೊಬೈಲ್ ಟವರ್ ಅನ್ನು ಕದ್ದೊಯ್ದಿದ್ದಾರೆ. ಪಾಟ್ನಾದ ಸಬ್ಜಿಬಾಗ್‌ನಲ್ಲಿ ಈ ಘಟನೆ ನಡೆದಿದೆ. ದರೋಡೆಕೋರರ ಗುಂಪು ಟವರ್ Read more…

BIG NEWS: ಬಾನೆಟ್ ಮೇಲೆ ಯುವಕ ಬಿದ್ದರೂ ಕಾರು ನಿಲ್ಲಿಸದೇ 2 ಕಿ.ಮೀ. ಎಳೆದೊಯ್ದ ಚಾಲಕಿ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬೈಕ್ ಚಾಲಕನೊಬ್ಬ ವೃದ್ಧ ಕಾರು ಚಾಲಕನನ್ನು ಒಂದು ಕಿ.ಮೀ.ವರೆಗೂ ಎಳೆದೊಯ್ದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ Read more…

ಶಾಲೆಗೆ ಹೋಗಲು ಹಠ ಮಾಡಿದ ಬಾಲಕನನ್ನು ಹೊತ್ತುಕೊಂಡು ಹೋದ ಸಹಪಾಠಿಗಳು; ಮೊಗದಲ್ಲಿ ಮಂದಹಾಸ ಮೂಡಿಸುವ ವಿಡಿಯೋ ವೈರಲ್

ಈ ಹಿಂದೆ ಚಿಕ್ಕ ವಯಸ್ಸಿನಲ್ಲಿ ಶಾಲೆಗೆ ಹೋಗುವುದೆಂದರೆ ಮಕ್ಕಳಿಗೆ ಬಲು ಕಷ್ಟ. ಅಪ್ಪ ಅಮ್ಮ ಹೊಡೆದು ಬಡಿದು, ಅಥವಾ ಚಾಕಲೇಟ್ ತೋರಿಸಿ ಶಾಲೆಗೆ ಕಳುಹಿಸಬೇಕಾಗಿತ್ತು. ಆದರೆ ಈಗಿನ ಮಕ್ಕಳು Read more…

BIG NEWS: ಕೆಎಂಸಿ ಆಸ್ಪತ್ರೆ ಇಬ್ಬರು ವೈದ್ಯರು ಸಸ್ಪೆಂಡ್

ಮಂಗಳೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಸಿ ಯ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿ ಆಸ್ಪತ್ರೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ Read more…

ಬದುಕಿದ್ದಾಗ ಪ್ರೇಮ ವಿವಾಹಕ್ಕೆ ವಿರೋಧ; ಆತ್ಮಹತ್ಯೆ ಮಾಡ್ಕೊಂಡ ಬಳಿಕ ಜೋಡಿ ಕುಟುಂಬಸ್ಥರಿಂದ ಪ್ರತಿರೂಪಗಳಿಗೆ ಮದುವೆ….!

ಪ್ರೇಮವಿವಾಹಕ್ಕೆ ವಿರೋಧ ವ್ಯಕ್ತವಾದ ನಂತರ ಆತ್ಮಹತ್ಯೆ ಮಾಡಿಕೊಂಡ ಜೋಡಿಗಳಿಗೆ ಅವರ ಕುಟುಂಬ ವಿಶೇಷ ಉಡುಗೊರೆ ನೀಡಿದೆ. ಮೃತ ಜೋಡಿಯ ಪ್ರೀತಿಯನ್ನು ಮನಗಂಡ ಕುಟುಂಬಸ್ಥರು ಅವರಿಗೆ ಗೌರವಾರ್ಪಣೆಯಾಗಿ ಮೃತರ ಪ್ರತಿರೂಪಗಳನ್ನು Read more…

Big News: ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಪೋಸ್ಟರ್ ವಿವಾದ; ನಿರ್ದೇಶಕಿಗೆ ತಾತ್ಕಾಲಿಕ ರಿಲೀಫ್

ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ವಿವಾದಾತ್ಮಕ ಪೋಸ್ಟರ್ ಪ್ರಕರಣದಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಕಾಳಿ ದೇವಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ Read more…

ಕಲಬೆರಕೆ ಹಾಲು ಮಾರಾಟ ಮಾಡಿದ ವ್ಯಕ್ತಿಗೆ 32 ವರ್ಷದ ಬಳಿಕ ಶಿಕ್ಷೆ

ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಉತ್ತರಪ್ರದೇಶದ ಮುಜಾಫರ್ ನಗರ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗಮನಾರ್ಹ ಅಂಶವೆಂದರೆ ಈ ಪ್ರಕರಣದಲ್ಲಿ ದೂರು Read more…

ಕೇರಳ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ; ಋತುಚಕ್ರದ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರಜೆ ಘೋಷಣೆ

ಕೇರಳ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆ ಸಿಗಲಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಆರ್. Read more…

BIG NEWS: ಸಚಿವ ಸ್ಥಾನದ ಆಸೆಯನ್ನೇ ಬಿಟ್ಟಿದ್ದೇನೆ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಸಚಿವ ಸ್ಥಾನದ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...