alex Certify Live News | Kannada Dunia | Kannada News | Karnataka News | India News - Part 182
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮುಖ್ಯ ಮಾಹಿತಿ : ಈ ದಿನಾಂಕದಂದು ‘PM KISAN’ 18 ನೇ ಕಂತಿನ ಹಣ ಜಮಾ

ದೇಶದ ರೈತರ ಕಲ್ಯಾಣಕ್ಕಾಗಿ ಜಾರಿಗೆ ತರಲಾಗುತ್ತಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತು ಈ ತಿಂಗಳು ಅಥವಾ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಬಹುದು. ಈ ಯೋಜನೆಯಡಿ Read more…

BIG NEWS: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ರಸ್ತೆಯಲ್ಲಿ ಕಾರು ನಿಲ್ಲಿಸಿ ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಘಟನೆಗಳು ಹೆಚ್ಚುತ್ತಿವೆ. ಐಜಿಪಿ ರಮೇಶ್ ಬಾನೋತ್ ಮಗನ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. Read more…

BREAKING : ಬೆಂಗಳೂರಿನಲ್ಲಿ ‘ತ್ರಿಕೋನ ಪ್ರೇಮಕಥೆ’ , ಪ್ರೀತಿಸಿದ ಹುಡುಗಿಗಾಗಿ ಸ್ನೇಹಿತನ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ತ್ರಿಕೋನ ಪ್ರೇಮಕಥೆ ಕೊಲೆಯಲ್ಲಿ ಅಂತ್ಯವಾಗಿದೆ.ಓರ್ವ ಯುವತಿಗಾಗಿ ಇಬ್ಬರು ಯುವಕರ ನಡುವೆ ಜಗಳ ನಡೆದು ಕೊನೆಯಲ್ಲಿ ಓರ್ವ ಯುವಕ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ವರುಣ್ ಹಾಗೂ Read more…

ಪ್ರಧಾನಿ ಮೋದಿ ಜನ್ಮದಿನದಂದು ನಕಲಿ ‘ರಕ್ತದಾನ’ ಮಾಡಿ ಟ್ರೋಲ್ ಆದ ‘ಬಿಜೆಪಿ ಮೇಯರ್’ |VIDEO VIRAL

ಪ್ರಧಾನಿ ಮೋದಿ ಜನ್ಮದಿನದಂದು ನಕಲಿ ರಕ್ತದಾನ ಮಾಡಿ ಬಿಜೆಪಿ ಮೇಯರ್ ಒಬ್ಬರು ಟ್ರೋಲ್ ಆಗಿದ್ದಾರೆ. ನಕಲಿ ರಕ್ತದಾನದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಒರಾದಾಬಾದ್ ಮೇಯರ್ ವಿನೋದ್ ಅಗರ್ವಾಲ್ Read more…

BREAKING : ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಮತ್ತೆ ಗಲಾಟೆ, ಇಬ್ಬರು ಯುವಕರಿಗೆ ಚಾಕು ಇರಿತ

ಮಂಡ್ಯ : ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದು ಯುವಕರಿಗೆ ಚಾಕು ಇರಿದ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ. ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್, Read more…

BREAKING NEWS: ಟೆಂಪೋ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಟ್ರಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ನಡೆದಿದೆ. ಅಪಘಾತದಲ್ಲಿ Read more…

ಅಮೆರಿಕಕ್ಕೆ ಬೇಕಾಗಿದ್ದ ‘ಹಿಜ್ಬುಲ್ಲಾ ಕಮಾಂಡರ್’ ಇಸ್ರೇಲ್ ದಾಳಿಯಲ್ಲಿ ಸಾವು

1983ರಲ್ಲಿ ಬೈರುತ್ ನಲ್ಲಿ ನಡೆದ ಎರಡು ಟ್ರಕ್ ಬಾಂಬ್ ಸ್ಫೋಟಗಳಲ್ಲಿ ಅಮೆರಿಕ ರಾಯಭಾರ ಕಚೇರಿ ಮತ್ತು ಅಮೆರಿಕದ ನೌಕಾಪಡೆಯ ಬ್ಯಾರಕ್ ನಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದ ಹಿಜ್ಬುಲ್ಲಾ Read more…

BIG NEWS: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. Read more…

SHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಹಾಸನದಲ್ಲಿ 11 ವರ್ಷದ ಬಾಲಕ ಸಾವು.!

ಹಾಸನ : ರಾಜ್ಯದಲ್ಲಿ ಚಿಕ್ಕ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ Read more…

ನಟ ಚೇತನ್ ಅಹಿಂಸಾ ಅಭಿನಯದ ‘100 ಕ್ರೋರ್ಸ್’ ಸಿನಿಮಾದ ಟ್ರೇಲರ್ ರಿಲೀಸ್

ಬೆಂಗಳೂರು : ನಟ ಚೇತನ್ ಅಹಿಂಸಾ ಅಭಿನಯದ 100 ಕ್ರೋರ್ಸ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಚಿತ್ರದಲ್ಲಿ ರಾಹುಲ್ ಟೈಸನ್/ ರಾಹುಲ್ ಹರಿದಾಸ್, ಚೇತನ್ ಕುಮಾರ್, ಐಶ್ವರ್ಯಾ ಭಕುನಿ, Read more…

BIG NEWS : ಖಾತೆಯಲ್ಲಿ ‘ಹಣ’ ಇಲ್ಲದಿದ್ರೂ ‘ಚೆಕ್’ ಮಾನ್ಯ ಮಾಡಿದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ಗೆ ಬಿತ್ತು 1,40,000 ರೂ. ದಂಡ

ಧಾರವಾಡ : ಖಾತೆಯಲ್ಲಿ ಹಣ ಇಲ್ಲದಿದ್ರೂ ಚೆಕ್ ಮಾನ್ಯ ಮಾಡಿದ ಬ್ಯಾಂಕ್ ಆಫ್ ಮಹಾರಾಷ್ಟ್ರಗೆ 1,40,000 ರೂ. ದಂಡ ವಿಧಿಸಲಾಗಿದೆ. ಧಾರವಾಡದ ಕೊಟ್ಟಣದ ಓಣಿ ನಿವಾಸಿ ಸುಮನ್ ಅತ್ತಿಗೇರಿ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ರಕ್ಷಿಸಿದ ಯುವಕರು

ಕೊಡಗು: ನದಿ ಮಧ್ಯೆ ಕಲ್ಲು ಬಂಡೆ ಮೇಲೆ ಕುಳಿತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯನ್ನು ಯುವಕರ ಗುಂಪು ರಕ್ಷಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ Read more…

JOB ALERT : ‘PUC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘RRB’ ಯಿಂದ 3445 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment

ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಯಲ್ಲಿ ಆರ್ಆರ್ಬಿ ಬಂಪರ್ ಹುದ್ದೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಯ ಮೂಲಕ ಒಟ್ಟು 3445 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. Read more…

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಶಿವಮೊಗ್ಗದ ಸೂಳೇಬೈಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿ. ಸೂಳೇಬೈಲ್ Read more…

BIG NEWS: ನಾನು ಡಿಸಿಪಿ ಮಗ ಎಂದು ಹೇಳಿ ಸೆಕ್ಯೂರಿಟಿ ಮೇಲೆ ಯುವಕನಿಂದ ಹಲ್ಲೆ; ಅಪಾರ್ಟ್ ಮೆಂಟ್ ಗೆ ಯುವತಿಯರೊಂದಿಗೆ ಬಂದ ವ್ಯಕ್ತಿಯಿಂದ ದಾಳಿ

ಬೆಂಗಳೂರು: ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಹುಚ್ಚಾಟ ಮಿತಿ ಮೀರುತ್ತಿದೆ. ಅಪಾರ್ಟ್ ಮೆಂಟ್ ಗೆ ಮಧ್ಯರಾತ್ರಿ ಬಂದ ಅಪರಿಚಿತ ಯುವಕನನ್ನು ಪ್ರಶ್ನೆ ಮಾಡಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: 34 ರೈಲುಗಳಿಗೆ ಹೆಚ್ಚುವರಿ ಬೋಗಿ

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ 34 ರೈಲುಗಳಿಗೆ ಅಕ್ಟೋಬರ್ 4 ರಿಂದ 15 ರವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ. Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 11, 558 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೇ ಇಲಾಖೆ ಒಟ್ಟು 11, 588 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪದವಿ ಮಟ್ಟದ ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಪ್ರಕ್ರಿಯೆ Read more…

SHOCKING : ರಸ್ತೆ ಕುಸಿದು ಕ್ಷಣಾರ್ಧದಲ್ಲಿ ಮಾಯವಾದ ಟ್ರಕ್ : ಭಯಾನಕ ವಿಡಿಯೋ ವೈರಲ್

ಪುಣೆ : ರಸ್ತೆ ಕುಸಿದು ಟ್ರಕ್ ಒಂದು   ಗುಂಡಿಯೊಳಗೆ ಬಿದ್ದ  ಭಯಾನಕ ಘಟನೆ ಪುಣೆ   ಪ್ರದೇಶದಲ್ಲಿರುವ ನಗರ ಅಂಚೆ ಕಚೇರಿಯ ಆವರಣದಲ್ಲಿ ನಡೆದಿದೆ. ಶುಕ್ರವಾರ ಟ್ರಕ್ ತಲೆಕೆಳಗಾಗಿ ಬಿದ್ದಿದೆ Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ಇಪಿಎಫ್ಒ ವೇತನದ ಮಿತಿ 21 ಸಾವಿರ ರೂ.ಗೆ ಹೆಚ್ಚಳ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಮತ್ತು ನೌಕರರ ಪಿಂಚಣಿ ಯೋಜನೆ(EPS)ಗೆ  ಚಂದಾದಾರರು ಪ್ರತಿ ತಿಂಗಳು ನೀಡುವ ಕೊಡುಗೆಗಳ ಮೂಲವೇತನ ಮಿತಿಯನ್ನು 21,000 ರೂ.ಗೆ ಹೆಚ್ಚಳ ಮಾಡಲು ಸರ್ಕಾರ Read more…

ಕೆಲಸದ ವಿರಾಮದ ವೇಳೆ ‘ಸೆಕ್ಸ್’ ಮಾಡಿ : ಜನಸಂಖ್ಯೆ ಹೆಚ್ಚಿಸಲು ರಷ್ಯಾ ಅಧ್ಯಕ್ಷ ಪುಟಿನ್ ಕರೆ.!

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. ವಿಶ್ವಸಂಸ್ಥೆ ಸೇರಿದಂತೆ ಹಲವಾರು ದೇಶಗಳು ಉಭಯ ದೇಶಗಳ ನಡುವೆ ಸಾಮರಸ್ಯವನ್ನು ಸ್ಥಾಪಿಸಲು ಪ್ರಯತ್ನಿಸಿವೆ.ಆದರೆ ರಷ್ಯಾ ಮತ್ತು ಉಕ್ರೇನ್ ಹಿಂದೆ ಸರಿಯುತ್ತಿಲ್ಲ. Read more…

ಟಿಪ್ಪು ಸುಲ್ತಾನ್, ಔರಂಗಜೇಬ್ ವಿರುದ್ಧ ಅಸಂವಿಧಾನಿಕ ಪದ ಬಳಕೆ: ಯತ್ನಾಳ್ ವಿರುದ್ಧ ದೂರು

ಬಾಗಲಕೋಟೆ: ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ Read more…

‘QR ಕೋಡ್’ ಸ್ಕ್ಯಾನ್ ಮಾಡಿ ಜಗನ್ನಾಥನ ಪ್ರತಿಮೆ ಖರೀದಿಸಿದ ‘ಪ್ರಧಾನಿ ಮೋದಿ’ : ವಿಡಿಯೋ ವೈರಲ್.!

ವಾರ್ಧಾ: ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ‘ಪಿಎಂ ವಿಶ್ವಕರ್ಮ ವಸ್ತುಪ್ರದರ್ಶನ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಗನ್ನಾಥನ ಪ್ರತಿಮೆಯನ್ನು ಖರೀದಿಸಿದ್ದಾರೆ. ವಿಶೇಷವೆಂದರೆ ಪಿಎಂ ಮೋದಿ ಯುಪಿಐ ಮೂಲಕ ಡಿಜಿಟಲ್ Read more…

BIG NEWS : ಕೇಂದ್ರ ಸರ್ಕಾರದಿಂದ ’ಚಲನಚಿತ್ರ ಪ್ರದರ್ಶನ’ , ಮತ್ತು ‘ಒಟಿಟಿ’ ನಿಯಮಗಳಲ್ಲಿ ಮಹತ್ವದ ಬದಲಾವಣೆ.!

ಕೇಂದ್ರ ಸರ್ಕಾರವು ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ನಿಯಮಗಳು 2024 ಅನ್ನು Read more…

ಸ್ಥಿರಾಸ್ತಿಗಳ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದೆ. ಸೆ.23 Read more…

BIG UPDATE : ಜಮ್ಮು-ಕಾಶ್ಮೀರದಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು ನಾಲ್ವರು ಯೋಧರು ಹುತಾತ್ಮ, 31 ಮಂದಿಗೆ ಗಾಯ.!

ಜಮ್ಮು-ಕಾಶ್ಮೀರದಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು ನಾಲ್ವರು ಯೋಧರು ಹುತಾತ್ಮರಾಗಿದ್ದು, 31 ಮಂದಿಗೆ ಗಾಯಗಳಾಗಿದೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಬ್ರೈಲ್ ವಾಟರ್ಹೆಲ್ ಪ್ರದೇಶದಲ್ಲಿ ಬಸ್ ಕಂದಕಕ್ಕೆ Read more…

ಜೈಲು ಅಧಿಕಾರಿಗಳ ಆ ಮಾತು ಕೇಳಿ ಸಪ್ಪೆ ಮುಖ ಮಾಡಿಕೊಂಡ ನಟ ದರ್ಶನ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕೋರ್ಟ್ ಆದೇಶ ನೀಡಿದರೂ ತಮಗೆ ಚೇರ್ ನೀಡಿಲ್ಲ. ಪದೇ Read more…

ಮಹಾಮಾರಿ ‘ಕೊರೊನಾ ವೈರಸ್’ ಎಲ್ಲಿಂದ ಬಂದಿದ್ದು ? 5 ವರ್ಷಗಳ ನಂತರ ‘ಪುರಾವೆ’ ಸಿಕ್ತು..!

ನವದೆಹಲಿ: ಕೋವಿಡ್ -19 ಏಕಾಏಕಿ ಪ್ರಾರಂಭವಾಗಿ ಸುಮಾರು ಐದು ವರ್ಷಗಳು ಕಳೆದಿವೆ, ಆದರೆ ಈ ವೈರಸ್ ಎಲ್ಲಿ ಹುಟ್ಟಿಕೊಂಡಿತು ಎಂದು ಇನ್ನೂ ಖಚಿತವಾಗಿ ನಿರ್ಧರಿಸಿಲ್ಲ. ಆರಂಭದಲ್ಲಿ, ಸಂಶೋಧಕರು 2019 Read more…

ಭಕ್ತರಿಗೆ ಮುಖ್ಯಮಾಹಿತಿ: ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಚಿಕ್ಕಮಗಳೂರು: ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಲು ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ದೇವಸ್ಥಾನದ ಧರ್ಮದರ್ಶಿ ಡಾ. ಭಿಮೇಶ್ವರ ಜೋಶಿ ಅವರು ಈ ಕುರಿತಾಗಿ Read more…

ನೇಕಾರರಿಗೆ ಗುಡ್ ನ್ಯೂಸ್ : ‘ನೇಕಾರ್ ಸಮ್ಮಾನ್ ಯೋಜನೆಯಡಿ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತ ರೂ. 2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿ/ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...