alex Certify Live News | Kannada Dunia | Kannada News | Karnataka News | India News - Part 1820
ಕನ್ನಡ ದುನಿಯಾ
    Dailyhunt JioNews

Kannada Duniya

ದಲೈಲಾಮಾ ಮೇಲೆ ಬೇಹುಗಾರಿಕೆ: ಚೀನಾ ಮಹಿಳೆ ಅರೆಸ್ಟ್

ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಮಹಿಳೆಯನ್ನು ಬಿಹಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ದಲೈ ಲಾಮಾ ಅವರ ಭೇಟಿಯ ಸಂದರ್ಭದಲ್ಲಿ ಬಿಹಾರದ Read more…

ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ: ಲಿಂಗಾಯತ, ಒಕ್ಕಲಿಗ, ಪಂಚಮಸಾಲಿ ಮೀಸಲಾತಿಯಲ್ಲಿ ಭಾರಿ ಬದಲಾವಣೆ

ಬೆಳಗಾವಿ: ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ ಮೀಸಲಾತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 2 ಹೊಸ ಕೆಟಗರಿ ರಚನೆ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ Read more…

BIG BREAKING NEWS: ಮೀಸಲಾತಿ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ; 2 ಹೊಸ ಕೆಟಗರಿ ಸೃಷ್ಟಿ; ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ

ಬೆಳಗಾವಿ: ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. 3 ಬಿ ನಲ್ಲಿದ್ದ Read more…

BIG BREAKING: ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ; 2ಡಿ ಮೀಸಲಾತಿ ಘೋಷಣೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಮೂಲಕ Read more…

BIG NEWS: 400 ಕಿ.ಮೀ. ಗುರಿಗೆ ಅಪ್ಪಳಿಸಬಲ್ಲ ಬ್ರಹ್ಮೋಸ್ ಏರ್-ಲಾಂಚ್ಡ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಸುಮಾರು 400 ಕಿ.ಮೀ ವ್ಯಾಪ್ತಿಯ ಗುರಿಗಳನ್ನು ಅಪ್ಪಳಿಸಬಲ್ಲ ಬ್ರಹ್ಮೋಸ್ ಏರ್-ಲಾಂಚ್ಡ್ ಕ್ಷಿಪಣಿಯ ವಿಸ್ತೃತ ಶ್ರೇಣಿಯ ಆವೃತ್ತಿಯನ್ನು ಭಾರತೀಯ ವಾಯುಪಡೆ(ಐಎಎಫ್) ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ಸುಖೋಯ್ ಫೈಟರ್ ಜೆಟ್‌ನಿಂದ Read more…

BIG NEWS: ಪ್ರತಿಭಟನಾ ನಿರತ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆ; ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ ಎಂದ ರಾಜ್ಯ ಸರ್ಕಾರ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆ ಸಧ್ಯಕ್ಕೆ ಸರ್ಕಾರದ ಮುಂದಿರುವುದಿಲ್ಲ Read more…

ಚೀನಾ ಸೇರಿ 6 ದೇಶಗಳಿಂದ ಬರುವ ಪ್ರಯಾಣಿಕರಿಗೆ RT-PCR ಕಡ್ಡಾಯ

ನವದೆಹಲಿ: 6 ದೇಶಗಳಿಂದ ಭಾರತಕ್ಕೆ ಪ್ರಯಾಣಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಋಣಾತ್ಮಕ RT-PCR ಪರೀಕ್ಷಾ ವರದಿ ಕಡ್ಡಾಯವಾಗಿದೆ. ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ Read more…

ತಾಜ್ ಮಹಲ್ ಗೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗನಿಗೆ ಕೋವಿಡ್; ಪರೀಕ್ಷಾ ವರದಿ ಬರ್ತಿದ್ದಂತೆ ನಾಪತ್ತೆ

ಇತ್ತೀಚೆಗೆ ತಾಜ್‌ಮಹಲ್‌ಗೆ ಭೇಟಿ ನೀಡಿದ ಅರ್ಜೆಂಟೀನಾದ ಪ್ರವಾಸಿಗರಿಗೆ ಕೋವಿಡ್-19 ಸೋಂಕು ದೃಢಪಡ್ತಿದ್ದಂತೆ ಪ್ರವಾಸಿಗ ನಾಪತ್ತೆಯಾಗಿದ್ದಾರೆ. ಡಿಸೆಂಬರ್ 26 ರಂದು ತಾಜ್ ಮಹಲ್ ಗೆ ಭೇಟಿ ನೀಡಿದ್ದ ಪ್ರವಾಸಿಗನಿಗೆ ಆರ್‌ಟಿ-ಪಿಸಿಆರ್ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ; ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ; ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಾಗ್ದಾಳಿ

ಚಾಮರಾಜನಗರ: ಕಾಂಗ್ರೆಸ್ ನವರು ಕಳ್ಳರು, ಭ್ರಷ್ಟಾಚಾರಿಗಳು, ಅದು ಭಯೋತ್ಪಾದಕರ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಬಿಜೆಪಿ ಪ್ರಕೋಷ್ಟಗಳ ಸಭೆಯಲ್ಲಿ ಮಾತನಾಡಿದ Read more…

ಕೇವಲ 3.8 ಲಕ್ಷಕ್ಕೆ ಸಿಗುತ್ತಿದೆ Maruti Brezza SUV…!

ಭಾರತದಲ್ಲಿ ಸಬ್-4 ಮೀಟರ್ ಎಸ್‌ಯುವಿ ವಿಭಾಗದಲ್ಲಿ ಬೇಡಿಕೆ ಸಾಕಷ್ಟು ಹೆಚ್ಚಾಗಿದೆ. ಈ ವಿಭಾಗದಲ್ಲಿ SUVಗಳ ಮಾರಾಟವೂ ಜೋರಾಗಿದೆ. ಮಾರುತಿ ಸುಜುಕಿ ಬ್ರೆಝಾ ಕೂಡ ಈ ವಿಭಾಗದ SUV ಆಗಿದ್ದು Read more…

ಆತಂಕದಲ್ಲಿದ್ದ ಮಗಳಿಗೆ ಹೀಗೆ ಸಾಂತ್ವನ ಹೇಳಿದ ಅಮ್ಮನ ವಿಡಿಯೋ ವೈರಲ್

ಆತಂಕದಿಂದ ರಸ್ತೆಯ ಮೇಲೆ ಮಲಗಿದ ಮಗಳಿಗೆ ತಾಯಿ ನೀಡಿರುವ ಸಾಂತ್ವನದ ಕುರಿತ ವಿಡಿಯೋ ಒಂದು ಇದೀಗ ವೈರಲ್​ ಆಗಿದ್ದು ನೆಟ್ಟಿಗರ ಮನ ಗೆದ್ದಿದೆ. ತಾಯಿ ಕಪ್ಪು ಕಾರಿನಲ್ಲಿ ಬಂದಾಗ Read more…

ಕೊರೊನಾ ವಿರುದ್ಧದ ಹೋರಾಟಕ್ಕೆ ಶಕ್ತಿ ತುಂಬುತ್ತದೆ ಈ ಹಾಲು…!

ಹೆಚ್ಚುತ್ತಿರುವ ಕರೋನಾ ಪ್ರಕರಣಗಳು ಪ್ರಪಂಚದಾದ್ಯಂತ ಕೋಲಾಹಲವನ್ನು ಸೃಷ್ಟಿಸಿವೆ. ಜನರಲ್ಲಿ ಮತ್ತೊಮ್ಮೆ ಕೋವಿಡ್ ಸಾಂಕ್ರಾಮಿಕದ ಭೀತಿ ಆವರಿಸಿದೆ. ಕೇವಲ ಒಂದು ದಿನದಲ್ಲಿ ಸಾವಿರಾರು BF.7 ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ. ಕರೋನಾದಿಂದ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ

ದಾವಣಗೆರೆ: ಖಾಸಗಿ ಶಾಲೆಗೆ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಿಕ್ಷಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹರಿಹರ Read more…

ಪ್ರತಿದಿನ 4-5 ಮೊಟ್ಟೆ ತಿನ್ನುವುದು ಅಪಾಯಕಾರಿ, ಬರಬಹುದು ಇಂಥಾ ಗಂಭೀರ ಕಾಯಿಲೆ….!

ಮೊಟ್ಟೆ ಸಂಪೂರ್ಣ ಆಹಾರ, ಅದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ ಅನ್ನೋದು ಎಲ್ಲರಿಗೂ ತಿಳಿದಿದೆ. ಚಳಿಗಾಲದಲ್ಲಿ ಜನರು ಮೊಟ್ಟೆಯನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ. ಆದರೆ ದಿನಕ್ಕೆ ಗರಿಷ್ಠ Read more…

BIG NEWS: ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಳಗಾವಿ: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ Read more…

BIG NEWS: ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದ ಸರ್ಕಾರ

ಬೆಂಗಳೂರು: ಸಾರಿಗೆ ನೌಕರರಿಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ ಮುಂದಿನ 6 ತಿಂಗಳ ಕಾಲ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ. ಒಂದು ವೇಳೆ ಸಾರಿಗೆ ನೌಕರರು ಮುಷ್ಕರಕ್ಕೆ ಯೋಜಿಸಿದ್ದರೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಮುಂದಿನ 40 ದಿನಗಳು ದೇಶಕ್ಕೆ ನಿರ್ಣಾಯಕ; ಅಲರ್ಟ್ ಘೋಷಣೆ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ಈ ಮಧ್ಯೆ ಕಳೆದ 24 Read more…

ಹಿಮಾಚಲ, ಉತ್ತರಾಖಂಡವನ್ನೂ ಮೀರಿಸುವಂತಿದೆ ಈ ಗಿರಿಧಾಮ, ಫ್ಯಾಮಿಲಿ ಟ್ರಿಪ್‌ಗೆ ಹೇಳಿ ಮಾಡಿಸಿದಂತಹ ತಾಣ…!

ಕ್ರಿಸ್ಮಸ್‌ ಹಾಗೂ ಹೊಸವರ್ಷದ ಹಿನ್ನೆಲೆಯಲ್ಲಿ ಬಹುತೇಕ ಎಲ್ಲರೂ ಫ್ಯಾಮಿಲಿ, ಫ್ರೆಂಡ್ಸ್‌ ಜೊತೆಗೆ ಪ್ರವಾಸ ಹೋಗ್ತಾರೆ. ಚಳಿಗಾಲದಲ್ಲಿ ಗಿರಿಧಾಮಗಳನ್ನು ವೀಕ್ಷಿಸುವುದು ಮನಸ್ಸಿಗೆ ಮುದ ನೀಡುತ್ತದೆ. ಈ ಬಾರಿ ನೀವು ಶಿಮ್ಲಾ, Read more…

BIG NEWS: ಹೊಸ ವರ್ಷಾಚರಣೆಗೆ ಹೈ ಅಲರ್ಟ್: ಬೆಂಗಳೂರಿನ ಫ್ಲೈಓವರ್ ಗಳು ಬಂದ್; ಪ್ರಮುಖ ರಸ್ತೆಗಳಲ್ಲಿ ಬೈಕ್ ಸಂಚಾರಕ್ಕೂ ನಿಷೇಧ

ಬೆಂಗಳೂರು: ಹೊಸ ವರ್ಷಾಚರಣೆ ದಿನ ಬೆಂಗಳೂರಿನಾದ್ಯಂತ ಎಲ್ಲೆಡೆ ಡ್ರಂಕ್ & ಡ್ರೈವ್ ತಪಾಸಣೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ ತಿಳಿಸಿದ್ದಾರೆ. ಡಿಸೆಂಬರ್ 31ರ Read more…

BIG NEWS: ಚೊಚ್ಚಲ ಬಾರಿಗೆ IPO ಪ್ರವೇಶಿಸಿದ್ದ KFintech ಕಂಪನಿಗೆ ನಿರಾಸೆ; ಷೇರುಗಳ ಮೌಲ್ಯ ಕುಸಿತ

ಕಳೆದ ವಾರ IPO ಮುಗಿದ ನಂತರ KFin ಟೆಕ್ನಾಲಜೀಸ್ ಷೇರುಗಳು ಹೆಚ್ಚು ಏರಿಳಿತ ದಾಖಲಿಸಿರಲಿಲ್ಲ. ಇವತ್ತಿನ ವಹಿವಾಟು ಆರಂಭದಲ್ಲೂ ಷೇರುಗಳು ಏರಿಕೆ ಕಂಡಿರಲಿಲ್ಲ. KFin ಟೆಕ್ನಾಲಜೀಸ್ ಷೇರುಗಳನ್ನು ಸಾರ್ವಜನಿಕ Read more…

BIG NEWS: ಹೊಸ ವರ್ಷಾಚರಣೆ; ಬೆಂಗಳೂರಿನಲ್ಲಿ ಖಾಕಿ ಹೈ ಅಲರ್ಟ್; 8,500 ಪೊಲೀಸರ ನಿಯೋಜನೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಎರಡು ದಿನಗಳು ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಮಾಲೀಕರು ನಿಯಮ Read more…

BIG NEWS: 2022-23 ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕೊನೆ ದಿನವಾದ ಇಂದು ವಿಧಾನಸಭೆಯಲ್ಲಿ Read more…

ರಾಹುಲ್ ಗಾಂಧಿಯವರಿಂದಲೇ ಭದ್ರತಾ ಪ್ರೋಟೋಕಾಲ್ ಉಲ್ಲಂಘನೆ: ಕಾಂಗ್ರೆಸ್ ಆರೋಪಕ್ಕೆ CRPF ಖಡಕ್ ಪ್ರತಿಕ್ರಿಯೆ

ರಾಹುಲ್ ಗಾಂಧಿ ಅವರ ಭದ್ರತೆಯಲ್ಲಿ ಗಂಭೀರ ಉಲ್ಲಂಘನೆಯಾಗಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತೀವ್ರವಾಗಿ ಪ್ರತಿಕ್ರಿಯಿಸಿದೆ. ಕಾಂಗ್ರೆಸ್ ಸಂಸದರೇ ಇತ್ತೀಚೆಗೆ ಹಲವಾರು Read more…

BIG NEWS: ಹೊಸ ವರ್ಷಾಚರಣೆಗೆ ಪಬ್, ರೆಸ್ಟೋರೆಂಟ್ ಗಳಿಗೆ ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷ ಸಮೀಪಿಸುತ್ತಿದ್ದಂತೆ ಕೋವಿಡ್ -19 ಹರಡುವುದನ್ನು ತಡೆಯಲು ಕರ್ನಾಟಕ ಸರ್ಕಾರವು ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರ Read more…

BIG NEWS: ಮತಾಂತರಕ್ಕೆ ಯತ್ನ; ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸುತ್ತಿದ್ದ ಆಂಧ್ರ ಮೂಲದ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ವಿ ಎಸ್ ಗಾರ್ಡನ್ ನಲ್ಲಿ ಹಿಂದೂಗಳನ್ನು ಆಂಧ್ರಪ್ರದೇಶ Read more…

BIG NEWS: ಈಜಲು ಹೋಗಿದ್ದ 6 ವಿದ್ಯಾರ್ಥಿಗಳಲ್ಲಿ ಇಬ್ಬರು ದುರ್ಮರಣ

ಬೆಂಗಳೂರು; ಹೊಂಡದಲ್ಲಿ ಈಜಲು ಹೋಗಿದ್ದ 6 ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದ ದೇವನಹಳ್ಳಿ ಬಳಿ ನಡೆದಿದೆ. ವಸತಿ ಶಾಲೆಯ 6 ಮಕ್ಕಳು Read more…

ಎಚ್ಚರ: ಹೊಸ ವರ್ಷಾಚರಣೆ ವೇಳೆ ಕುಡಿದು ವಾಹನ ಚಲಾಯಿಸುವವರ ಮೇಲೆ ಪೊಲೀಸರ ಹದ್ದಿನ ಕಣ್ಣು

ಈ ಬಾರಿ ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಮಾಡಿ, ಕುಡಿದು ಮನೆಗೆ ಹೋಗುವವರೇ ಎಚ್ಚರ. ನೀವು ಕುಡಿದು ಚಲಾಯಿಸಿದ್ರೆ, ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬೀಳ್ತೀರ. ಎರಡು ವರ್ಷದಿಂದ ಕೋವಿಡ್ ಹಿನ್ನೆಲೆಯಲ್ಲಿ Read more…

ಸುಶಾಂತ್ ಸಿಂಗ್ ಗೆ ಗಾಯಗಳಾಗಿತ್ತು, ಮೂಳೆ ಮುರಿದಿತ್ತು; ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳಿಗೆ ತಾಜಾ ಹೇಳಿಕೆಗಳು ಮತ್ತಷ್ಟು ಪುಷ್ಠಿ ನೀಡುತ್ತಿವೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನಲ್ಲಿ Read more…

BIG NEWS: ಹಳೆ ಮೈಸೂರು ಭಾಗವೇ BJP ಟಾರ್ಗೆಟ್; ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿರುವ ಮಂಡ್ಯ; 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಚಾಣಕ್ಯನ ತಂತ್ರ

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತಬೇಟೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಪ್ರಮುಖವಾಗಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದೆ. Read more…

BIG NEWS: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಮೀಸಲಾತಿಗಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...