alex Certify Live News | Kannada Dunia | Kannada News | Karnataka News | India News - Part 1822
ಕನ್ನಡ ದುನಿಯಾ
    Dailyhunt JioNews

Kannada Duniya

ತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ

ವಿಜಯಪುರ: ಜೈನಾಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ ಘಟನೆ ನಡೆದಿದೆ. ರಾಕೇಶ್ ಅಂಗಡಿ(23), ಸಾವಿತ್ರಿ ಅಂಬಲಿ(19) ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

BIG NEWS: ಕೆಜಿಎಫ್ ಬಾಬುಗೆ ED ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೋಟಿ ವೀರ ಕೆಜಿಎಫ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಕೆಜಿಎಫ್ ಬಾಬುಗೆ ನಾಳೆ ಬೆಳಿಗ್ಗೆ 11 Read more…

ಪತ್ನಿಯ ಎದುರಲ್ಲೇ ಪತಿಗೆ ಚಾಕುವಿನಿಂದ ಇರಿದು ಹತ್ಯೆ; ಜನನಿಬಿಡ ಪ್ರದೇಶದಲ್ಲೇ ನಡೀತು ಬರ್ಬರ ಕೃತ್ಯ…!

ಮಹಾರಾಷ್ಟ್ರದ ಧಾರಾವಿಯಲ್ಲಿ ಬರ್ಬರ ಕೃತ್ಯವೊಂದು ನಡೆದಿದೆ. ದುಷ್ಕರ್ಮಿಗಳು ಪತ್ನಿಯ ಎದುರಲ್ಲೇ ಪತಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ರಾತ್ರಿ ಪತಿ-ಪತ್ನಿ ಇಬ್ಬರೂ ಒಟ್ಟಿಗೆ ತೆರಳುತ್ತಿದ್ದರು. ಜನನಿಬಿಡ ಪ್ರದೇಶದಲ್ಲೇ ಆತನನ್ನು ಅಡ್ಡಗಟ್ಟಿದ Read more…

ಮೆಟ್ರೋ ರೈಲಿನ ಮುಂದೆ ಜಿಗಿದು ವ್ಯಕ್ತಿ ಸಾವು, 24 ಗಂಟೆಗಳಲ್ಲಿ 2ನೇ ಘಟನೆ

ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಮಂಡಿ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Read more…

SHOCKING NEWS: ಆತ್ಮಹತ್ಯೆಗೆ ಶರಣಾದ ಆರೋಗ್ಯಾಧಿಕಾರಿ

ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಶಿವಾನಂದ ಜಕ್ಕಣ್ಣವರ್ ಆತ್ಮಹತ್ಯೆಗೆ ಶರಣಾದವರು. ಶಿವಾನಂದ್ ಮಾಸ್ತಿ ಸರ್ಕಾರಿ ಆಸ್ಪತ್ರೆಯ Read more…

ಏಕದಿನ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಶುಭ್​ಮನ್ ಗಿಲ್

ಇಂದು ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲನೆ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ Read more…

ನಟಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ; ಧಾರ್ಮಿಕ ತಾರತಮ್ಯ ಬದಲಾಗಲಿ ಎಂದ ಅಮಲಾ ಪೌಲ್

ಬಹು ಭಾಷಾ ನಟಿ ಅಮಲಾ ಪೌಲ್ ಕೇರಳದ ಎರ್ನಾಕುಲಂನಲ್ಲಿರುವ ಮಹಾದೇವ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಅವರು ಕ್ರಿಶ್ಚಿಯನ್ ಎಂಬ ಕಾರಣಕ್ಕೆ ದೇವಸ್ಥಾನದ ಆಡಳಿತ ಮಂಡಳಿ, ಪ್ರವೇಶ ನಿರಾಕರಿಸಿದೆ. Read more…

ಏರ್ ಕಂಪ್ರೆಸರ್ ಸ್ಪೋಟ; ಟೈರ್ ಅಂಗಡಿ ಕಾರ್ಮಿಕ ಸಾವು

ಏರ್ ಕಂಪ್ರೆಸರ್ ಸ್ಪೋಟಗೊಂಡ ಪರಿಣಾಮ ಟೈಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ನಲ್ಲಿ ನಡೆದಿದೆ. Read more…

ಈ ಕಾರಣಕ್ಕೆ ಹೊಸ ಜಾಗದಲ್ಲಿ ಬೇಗ ನಿದ್ರೆ ಬರುವುದಿಲ್ಲವಂತೆ

ನಾವು ಪ್ರತಿ ನಿತ್ಯ ಮಲಗುತ್ತಿದ್ದ ಜಾಗ ಬದಲಿಸಿದ ವೇಳೆ ಅಥವಾ ಹೊಸ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾತ್ರಿ ಬಹು ಬೇಗ ನಿದ್ರೆ ಬರುವುದಿಲ್ಲ. ಒಂದು ವೇಳೆ ನಿದ್ರೆ Read more…

BIG NEWS: JDS ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ವಿಜಯಪುರ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

BREAKING: 3 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್

ನವದೆಹಲಿ: ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ತ್ರಿಪುರಾದಲ್ಲಿ ಫೆಬ್ರವರಿ 16ರಂದು Read more…

BIG NEWS: ಪ್ರಧಾನಿ ಮೋದಿ ರಾಜ್ಯ ಭೇಟಿಗೆ ಮಾಜಿ ಸಿಎಂ HDK ವ್ಯಂಗ್ಯ

ವಿಜಯಪುರ: ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಪ್ರಧಾನಿ ಮೋದಿ ಭೇಟಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಒಂದೇ Read more…

ವರ್ಕೌಟ್ ಮುಗಿಸ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ

ಕೋವಿಡ್ ನಂತರ ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಜಿಮ್‌ನಲ್ಲಿ ತಾಲೀಮು ಮಾಡುವಾಗ ಯುವಕರು ಹಠಾತ್ತನೆ ಸಾಯುವ ಘಟನೆಗಳು ತ್ವರಿತ ದರದಲ್ಲಿ ಹೆಚ್ಚುತ್ತಿವೆ. ನಟರಾದ ಸಿದ್ಧಾರ್ಥ್ ಶುಕ್ಲಾ, Read more…

ವಿದ್ಯಾರ್ಥಿ ಮೇಲೆ ತೆಲಂಗಾಣ ಬಿಜೆಪಿ ಸಂಸದನ ಪುತ್ರನಿಂದ ಹಲ್ಲೆ

ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಅವರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ಯಾಂಪಸ್‌ನಲ್ಲಿ Read more…

BIG NEWS: ಉಕ್ರೇನ್‌ ನಲ್ಲಿ ಶಿಶು ವಿಹಾರದ ಮೇಲೆ ಹೆಲಿಕಾಪ್ಟರ್‌ ಪತನ; ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವು

ಉಕ್ರೇನ್ ರಾಜಧಾನಿ ಕೀವ್ ನ ಹೊರಭಾಗದಲ್ಲಿ ನಡೆದ ವಿಮಾನ ದುರಂತದಲ್ಲಿ ಸಚಿವರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಕೀವ್ ನ ಹೊರಭಾಗದಲ್ಲಿನ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು Read more…

ಹಾಸಿಗೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಬಾಯ್ ಫ್ರೆಂಡ್ ಗೆ ಚಾಕು ಇರಿದ ಗೆಳತಿ

ಹಾಸಿಗೆ ಮೇಲೆ ಮೂತ್ರ ಮಾಡಿದ ಬಾಯ್ ಫ್ರೆಂಡ್ ಗೆ ಚಾಕು ಹಾಕಿದ ಯುವತಿ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ. ಅಮೆರಿಕಾದ ಲೂಸಿಯಾನದಲ್ಲಿ ಈ ಘಟನೆ ನಡೆದಿದೆ. ಈಸ್ಟ್ ಬ್ಯಾಟನ್ Read more…

ಬಿಹಾರದಲ್ಲಿ ಲಿಕ್ಕರ್ ಮಾಫಿಯಾ ಬೇಧಿಸಲು ತೆರಳಿದ್ದ ಪೊಲೀಸ್ ಹತ್ಯೆ

ಬಿಹಾರದಲ್ಲಿ ಮದ್ಯ ನಿಷೇಧವಿದ್ರೂ ರಾಜ್ಯದಲ್ಲಿ ಲಿಕ್ಕರ್ ಮಾಫಿಯಾ ಜೋರಾಗಿದೆ. ಮುಜಾಫರ್‌ಪುರದಲ್ಲಿ ಬುರ್ಹಿ ಗಂಡಕ್ ನದಿಯ ದಡದಲ್ಲಿ ನಡೆಯುತ್ತಿದ್ದ ಲಿಕ್ಕರ್ ಮಾಫಿಯಾ ಬೇಧಿಯಲು ತೆರಳಿದ್ದ ಕಾನ್ಸ್ ಟೇಬಲ್ ನ ದಂಧೆಕೋರರು Read more…

ನ್ಯಾಯಾಲಯದ ಆದೇಶವಿದ್ದರೂ ರೈತನಿಗೆ ನೀಡದ ಪರಿಹಾರ; ಸರ್ಕಾರಿ ಕಛೇರಿ ಪೀಠೋಪಕರಣ ಜಪ್ತಿ

ಶಿವಮೊಗ್ಗ: ಭೂಮಿ ಕಳೆದುಕೊಂಡ ರೈತನಿಗೆ ಪರಿಹಾರ ನೀಡದೆ ಸತಾಯಿಸುತ್ತಿದ್ದ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿ ಕಾರ್ಯಾಲಯದ ಪೀಠೋಪಕರಣ ಹಾಗೂ ಕಂಪ್ಯೂಟರ್‌ಗಳನ್ನು ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ Read more…

ಫಿಲ್ಮ್ ಸಿಟಿ ತೋರಿಸ್ತೇವೆಂದು ಅರಣ್ಯದಲ್ಲಿ ಸುತ್ತಾಡಿಸಿದ ಖದೀಮರು ಅಂದರ್

ಪ್ರವಾಸಿಗರಿಗೆ ಫಿಲ್ಮ್ ಸಿಟಿ ತೋರಿಸ್ತೇವೆಂದು ಅರಣ್ಯ ಪ್ರದೇಶ ಸುತ್ತಾಡಿಸಿದ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಿದೇಶಿಗರು ಸೇರಿದಂತೆ ಗುವಾಹಟಿ ನಿವಾಸಿಯೊಬ್ಬರನ್ನು ಆಟೋರಿಕ್ಷಾದಲ್ಲಿ ಕೂರಿಸಿಕೊಂಡು ಅರೆ ಕಾಲೋನಿ ಅರಣ್ಯ Read more…

BIG NEWS: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸುರಪುರ ಮತಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನರೇಂದ್ರ ಮೋದಿ ಅವರ ಭೇಟಿ Read more…

BIG NEWS: ಎರಡು ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬಾಗಲಕೋಟೆ: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಎರಡು ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ Read more…

ರಿಷಭ್‌ ಪಂತ್‌ ಆರೋಗ್ಯದಲ್ಲಿ ಚೇತರಿಕೆ; ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಆಗಲಿದ್ದಾರೆ ಡಿಸ್ಚಾರ್ಜ್‌….!

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿಯಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಲಿಗಾಮೆಂಟ್‌ಗಳು ಸ್ವಾಭಾವಿಕವಾಗಿ ವಾಸಿಯಾಗುತ್ತಿದೆಯೇ Read more…

BIG NEWS: ಏರ್ ಬ್ಯಾಗ್ ಕಂಟ್ರೋಲ್ ದೋಷ; 17,362 ವಾಹನಗಳನ್ನು ಹಿಂದೆ ಕರೆದ ಮಾರುತಿ ಸುಜುಕಿ

ಏರ್ ಬ್ಯಾಗ್ ಕಂಟ್ರೋಲರ್ ನಲ್ಲಿ ದೋಷ ಕಾಣಿಸಿಕೊಂಡಿರುವ ಪರಿಣಾಮ ಮಾರುತಿ ಸುಜುಕಿ 17,362 ವಾಹನಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದೆ. ಡಿಸೆಂಬರ್ 8, 2022 ರಿಂದ ಜನವರಿ 12, 2023 Read more…

BREAKING NEWS: ಎಲ್ಲಿ ನಿಲ್ಲಲು ಜನ ಬಯಸುತ್ತಾರೋ ಅಲ್ಲಿಂದಲೇ ಸ್ಪರ್ಧೆ; ಚುನಾವಣೆ ಕುರಿತು ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಂದ ಕಣಕ್ಕಿಳಿಯಲ್ಲಿದ್ದಾರೆ ಎಂಬ ಗೊಂದಲ ಈಗಲೂ ಮುಂದುವರೆದಿದೆ. ಈ ಮೊದಲು ಕೋಲಾರದಿಂದ ತಾವು ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದರಾದರೂ ಇದರ ಜೊತೆಗೆ Read more…

ಹಿರಿಯರ ಪಾದಗಳನ್ನು ಸ್ಪರ್ಶಿಸಿ ನಮಸ್ಕರಿಸುವುದೇಕೆ ? ಇದರ ಹಿಂದಿದೆ ವೈಜ್ಞಾನಿಕ ಕಾರಣ…..!

ಹಿಂದೂ ಧರ್ಮದಲ್ಲಿ ಹಿರಿಯರ ಪಾದ ಮುಟ್ಟಿ ನಮಸ್ಕರಿಸುವ ಸಂಪ್ರದಾಯ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಸಂಪ್ರದಾಯವು ವೇದಕಾಲದಲ್ಲಿ ಪ್ರಾರಂಭವಾಯಿತು ಎಂದು ನಂಬಲಾಗಿದೆ. ಹಿಂದೂ ಧರ್ಮದಲ್ಲಿ ಹಿರಿಯರ ಪಾದಗಳನ್ನು Read more…

BIG NEWS: ಕಿಲ್ಲರ್ BMTCಗೆ ಮತ್ತೊಂದು ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ Read more…

BIG NEWS: ಸಂಪುಟ ವಿಸ್ತರಣೆ ವಿಚಾರ; ಸಿಎಂ ಹೇಳಿದ್ದೇನು ? ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದ್ದೇಕೆ….?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವೂ ಗೊಂದಲದ ಗೂಡಾಗುತ್ತಲೇ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿದ್ದೇನೆ ಎಂದು Read more…

ಹೈಟೆನ್ಶನ್ ವೈಯರ್ ತಗುಲಿ ಮತ್ತೊಬ್ಬ ಬಾಲಕ ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೈಟೆನ್ಶನ್ ವೈಯರ್ ತಗುಲಿ ಈ ಹಿಂದೆ ಬಾಲಕನೊಬ್ಬ ಮೃತಪಟ್ಟಿದ್ದು, ಇದೀಗ ಮತ್ತೊಂದು ಪ್ರಕರಣ ಮರುಕಳಿಸಿದೆ. ಆರ್.ಟಿ. ನಗರದ ಚಾಮುಂಡಿ ನಗರದ ಚಿಂಗಂ ಫ್ಯಾಕ್ಟರಿ ಬಳಿ Read more…

ಕಠಿಣ ಪರಿಶ್ರಮ, ಸಿನೆಮಾ ಬಗೆಗಿನ ಒಲವಿನಿಂದಲೇ ಪ್ರಚಾರ ಸಂಯೋಜಕರಾದ ನಾಗಾಭರಣ ಗುಬ್ಬಿ; ಇಲ್ಲಿದೆ ಅವರ ಸಾಧನೆಯ ಹಾದಿ

ಜೋಶ್ ಸೃಷ್ಟಿಕರ್ತ ನಾಗಾಭರಣ ಗುಬ್ಬಿ ಅವರ ಕಥೆ ಸ್ಫೂರ್ತಿದಾಯಕವಾಗಿದೆ. ನಾಗಾಭರಣ ಗುಬ್ಬಿ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಮತ್ತು ಅದೃಷ್ಟದ ಮೂಲಕವೇ ಸಾಧನೆಯ ಹಾದಿ ತುಳಿದವರು. ಸದ್ಯ ಕನ್ನಡ Read more…

BIG NEWS: ಗೊಂದಲದ ಗೂಡಾದ ಮೀಸಲಾತಿ ವಿಚಾರ; ಚುನಾವಣೆ ಮೇಲೆ ಖಂಡಿತ ಪರಿಣಾಮ ಬೀರಲಿದೆ; ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬಾಗಲಕೋಟೆ: ಪ್ರಧಾನಿ ಮೋದಿ ಮುಖಂಡತ್ವದಲ್ಲಿ ಚುನಾವಣೆ ಮಾಡುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅಂದ ಮೇಲೆ ರಾಜ್ಯ ಬಿಜೆಪಿಯಲ್ಲಿ ಸಿಎಂ ಬೊಮ್ಮಾಯಿ ಅವರ ಪ್ರಭಾವ ಎಷ್ಟಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...