alex Certify Live News | Kannada Dunia | Kannada News | Karnataka News | India News - Part 1823
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇವರಂತೆ ರಾಜಕೀಯ ಗೋಸುಂಬೆ ನಾನಲ್ಲ; ಧಮ್, ತಾಕತ್ತಿದರೆ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲಿ: ಬಿ.ಕೆ.ಹರಿಪ್ರಸಾದ್ ಸವಾಲು

ಬಾಗಲಕೋಟೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಬಿಜೆಪಿಯಲ್ಲಿ ಯತ್ನಾಳ್ ಹೇಳಿಕೆಗೆ ಯಾರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅವರಿಗೆ ಯಾವ ಧೈರ್ಯವೂ ಇಲ್ಲ Read more…

‘ಸಂಕ್ರಾಂತಿ’ ಗೆ ಮನೆಗೆ ಬಂದ ಮಗಳು – ಅಳಿಯನಿಗೆ 379 ಬಗೆಯ ವಿವಿಧ ಖಾದ್ಯ…!

ಆಂಧ್ರಪ್ರದೇಶದ ಕೆಲವೊಂದು ಮನೆಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಮನೆಗೆ ಬರುವ ಅಳಿಯನಿಗೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಬಡಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಈ ಸಂಪ್ರದಾಯವನ್ನು ಈಗಲೂ ಪಾಲಿಸಿಕೊಂಡು Read more…

2023 ರ ಸಾರ್ವತ್ರಿಕ ರಜಾ ದಿನದ ಕುರಿತು ಇಲ್ಲಿದೆ ಒಂದು ಮಹತ್ವದ ಮಾಹಿತಿ

ರಾಜ್ಯ ಸರ್ಕಾರ 2023 ರ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಈ ಹಿಂದೆ ಪ್ರಕಟಿಸಿದ್ದು, ಇದೀಗ ಅದರಲ್ಲಿ ಒಂದು ಬದಲಾವಣೆಯನ್ನು ಮಾಡಿದೆ. ಮಹಾವೀರ ಜಯಂತಿ ಪ್ರಯುಕ್ತ ಈ Read more…

BIG NEWS: ಯುವ ಸಂಭಾಷಣೆ; ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಸಿಎಂ

ಬೆಂಗಳೂರು: ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಓದಬೇಕು. ವಿದ್ಯಾಭ್ಯಾಸದ ಕಡೆ ಗಮನಕೊಡಬೇಕು. ಕಾಲೇಜು ಸಮಯವನ್ನು ಎಂಜಾಯ್ ಮಾಡಬೇಕು ಹೊರತು ಕಾಲೇಜಿನಲ್ಲಿ ಚುನಾವಣೆಯನ್ನು ಮಾಡುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

ವಲಸಿಗರು ಹೇಗೆ ಮಂತ್ರಿಯಾಗಿದ್ದಾರೆ ಎಂಬುದು ನನಗೆ ಗೊತ್ತಿದೆ; ಮುನಿರತ್ನ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ತಿರುಗೇಟು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರ ನಡುವೆ ವಾಕ್ಸಮರ ಮುಂದುವರೆದಿದ್ದು, ಸ್ಯಾಂಟ್ರೋ ರವಿಗೂ ಹಾಗೂ ಕಾಂಗ್ರೆಸ್ ನವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದ್ದ ಸಚಿವ Read more…

BIG NEWS: ಕಲಬುರ್ಗಿ ಹಲವೆಡೆ ಭೂಕಂಪ; 3.4ರಷ್ಟು ತೀವ್ರತೆ ದಾಖಲು

ಕಲಬುರ್ಗಿ: ಕಲಬುರ್ಗಿ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಆತಂಕಗೊಂದ ಜನರು ಮನೆಗಳಿಂದ ಹೊರಗೋಡಿಬಂದಿದ್ದಿದ್ದಾರೆ. ಬೆಳಿಗ್ಗೆ 9:45ರ ಸುಮಾರಿಗೆ 5 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು Read more…

‘ಪೊಂಗಲ್’ ವೇಳೆ ತಮ್ಮ ಸಿಬ್ಬಂದಿಗೆ ಬಾಳೆಎಲೆಯಲ್ಲಿ ಹಬ್ಬದೂಟ ಹಾಕಿಸಿದ ಬ್ರಿಟನ್ ಪ್ರಧಾನಿ….!

ಭಾರತೀಯ ಮೂಲದ ರಿಷಿ ಸುನಾಕ್ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಭಾರತೀಯರು ಸಂಭ್ರಮಿಸಿದ್ದರು. ಅಲ್ಲದೇ ರಿಷಿ ಸುನಾಕ್ ಇನ್ಫೋಸಿಸ್ ನಾರಾಯಣ ಮೂರ್ತಿ – Read more…

BIG NEWS: ಆಟೋ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಾದಾಮಿ ರಸ್ತೆಯಲ್ಲಿ Read more…

BIG NEWS: ಸಿಎಂ ಬೊಮ್ಮಾಯಿ ದಿಢೀರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ Read more…

On Cam | ಸ್ಕೂಟರ್ ನಲ್ಲಿ ಹೋಗುವಾಗಲೇ ಅಪ್ಪಿ ಮುದ್ದಾಡಿದ ಹುಡುಗಿ; ದೃಶ್ಯ ನೋಡಿ ದಾರಿಹೋಕರು ಶಾಕ್

ಉತ್ತರ ಪ್ರದೇಶದ ಲಕ್ನೋ ನಗರದಲ್ಲಿ ನಡೆದಿರುವ ಘಟನೆಯೊಂದು ಆಘಾತ ತರಿಸುವಂತಿದೆ. ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಹುಡುಗಿಯೊಬ್ಬಳು ತನ್ನ ಸಂಗಾತಿಯನ್ನು ಅಪ್ಪಿಕೊಂಡು ಮುದ್ದಾಡಿದ್ದಾಳೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ Read more…

ಈ ವರ್ಷ ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ

ಕೊರೊನಾ ಸೋಂಕಿಗೀಡಾಗಿದ್ದ ವೃದ್ಧೆಯೊಬ್ಬರು ಜನವರಿ 15ರಂದು ಕೊಪ್ಪಳದಲ್ಲಿ ಮೃತಪಟ್ಟಿದ್ದು, ಈ ಮೂಲಕ 2023ರಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ 65 ವರ್ಷದ ಈ ವೃದ್ಧೆ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಜನವರಿ Read more…

ಕಳ್ಳತನ ಆರೋಪಿಗಳಿಗೆ ಸಾರ್ವಜನಿಕವಾಗಿಯೇ ಶಿಕ್ಷೆ; ಕ್ರೀಡಾಂಗಣದಲ್ಲಿ ಛಡಿಯೇಟು ನೀಡಿದ ತಾಲಿಬಾನ್

ಕಳ್ಳತನ, ಸಲಿಂಗಕಾಮ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಅಪರಾಧಿಯಾಗಿದ್ದವರಿಗೆ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಸಾರ್ವಜನಿಕರ ಸಮ್ಮುಖದಲ್ಲಿಯೇ ಬಹಿರಂಗ ಶಿಕ್ಷೆ ನೀಡಿದೆ. ಸಹಸ್ರಾರು ಜನರು ನೆರೆದಿದ್ದ ಕ್ರೀಡಾಂಗಣದಲ್ಲಿ 9 ಮಂದಿ ಅಪರಾಧಿಗಳಿಗೆ Read more…

BIG NEWS: ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ಹೆಚ್ಚುತ್ತಿದೆ. ಒಂದೆಡೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದರೆ, ಇದೀಗ ಅಂಗನವಾಡಿ ಕಾರ್ಯಕರ್ತೆಯರು ರಾಜಧಾನಿ Read more…

BREAKING: ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾ ವಿಧಾನಸಭೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ವರ್ಷ ಕರ್ನಾಟಕವೂ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದ್ದು, Read more…

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನ ಹಳ್ಳಿಯ ತಾಂಡಾದಲ್ಲಿ Read more…

BIG NEWS: ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಉಡುಪಿ: ಲಾರಿ ಓವರ್ ಟೇಕ್ ಮಾಡಲು ಹೋಗಿ ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಬಳಿ Read more…

ಹಳೆ ಪಿಂಚಣಿ ಮರು ಜಾರಿಗೆ ರೆಡ್ ಸಿಗ್ನಲ್: OPS ಜಾರಿ ಆತಂಕಕಾರಿ ಬೆಳವಣಿಗೆ: ಆರ್‌ಬಿಐ ಎಚ್ಚರಿಕೆ

ಮುಂಬೈ: ಹಳೆ ಪಿಂಚಣಿ ಮರು ಜಾರಿ ವಿರುದ್ಧ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಅನೇಕ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಎನ್.ಪಿ.ಎಸ್. ಬದಲಾಗಿ Read more…

ಚಾಕು ಇರಿತದಿಂದ ಯುವಕ ಸ್ಥಳದಲ್ಲೇ ಸಾವು

ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಮಗ್ಗೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಭರತ್(27) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾಗಿ ರಕ್ತಸ್ರಾವದಿಂದ Read more…

ಸಿ ಮಾರ್ಟ್‌ ನ ಇಂಟ್ರಸ್ಟಿಂಗ್‌ ವಿಡಿಯೋ ಶೇರ್ ‌ಮಾಡಿದ ಛತ್ತೀಸ್‌ಗಢ ಸಿಎಂ

ಛತ್ತೀಸಗಢ: ಸ್ಥಳೀಯ ಉತ್ಪನ್ನಗಳು ಮತ್ತು ಗ್ರಾಮೀಣ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಛತ್ತೀಸಗಢದ ಸಿ-ಮಾರ್ಟ್ ಉದ್ದೇಶವಾಗಿದೆ. ಸ್ವ-ಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಛತ್ತೀಸ್‌ಗಢದ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಉತ್ತೇಜಿಸುವ Read more…

ಕ್ಯಾನ್ಸರ್ ರೋಗಿ ದುಃಖ ನೋಡಲಾಗದೇ ತನ್ನ ಕೂದಲನ್ನೂ ಕತ್ತರಿಸಿಕೊಂಡ ಕ್ಷೌರಿಕ: ಭಾವುಕರನ್ನಾಗಿಸುತ್ತೆ ವಿಡಿಯೋ

ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಏನು ಮಾಡೋದಕ್ಕೂ ಹೇಸೋಲ್ಲ ಅನ್ನೊದಕ್ಕೆ ಹತ್ತು ಹಲವಾರು ಉದಾಹರಣೆಗಳು ಸಿಗುತ್ತೆ. ಆದರೆ ಅಂಥವರ ನಡುವೆಯೇ ಕೆಲ ಅಪರೂಪದ ವ್ಯಕ್ತಿತ್ವಗಳಿವೆ ಅವರ ಹೃದಯ ಇನ್ನೊಬ್ಬರ ಕಷ್ಟಗಳಿಗೆ Read more…

ಜಾನಪದ ಕಲಾವಿದರೊಂದಿಗೆ ಹೆಜ್ಜೆ ಹಾಕಿದ ಜಿ- 20 ಪ್ರತಿನಿಧಿಗಳು: ‘ಅದ್ಭುತ‘ ಅಂದ ನೆಟ್ಟಿಗರು

ಎರಡು ದಿನದ ಮಟ್ಟಿಗೆ ಪುಣೆಯಲ್ಲಿ ನಡೆಯುತ್ತಿದ್ದ ಜಿ- 20 ಸಭೆ ಮುಕ್ತಾಯಗೊಂಡಿದೆ. ಈ ಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಜಾನಪದ ನೃತ್ಯ ಕಲಾವಿದರೊಂದಿಗೆ ಪ್ರತಿನಿಧಿಗಳು ಕೂಡ ಹೆಜ್ಜೆ ಹಾಕಿದ್ದು Read more…

ಮದ್ಯ ಖರೀದಿಗೆ ಕನಿಷ್ಠ ವಯಸ್ಸಿನ ಮಿತಿ; ಮಹತ್ವದ ತೀರ್ಮಾನ ಕೈಗೊಂಡ ಅಬಕಾರಿ ಇಲಾಖೆ

ಮದ್ಯ ಖರೀದಿಗೆ ಕನಿಷ್ಠ 21 ವರ್ಷಗಳಾಗಿರಬೇಕು ಎಂಬ ನಿಯಮ ರಾಜ್ಯದಲ್ಲಿದೆ. ಇದನ್ನು 18 ವರ್ಷಗಳಿಗೆ ಇಳಿಸಲು ಅಬಕಾರಿ ಇಲಾಖೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಪುಷ್ಟಿ Read more…

ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ನೆರವಾಯ್ತು ಸಂಸದೆಯ ಮತ….!

ಚಂಡೀಗಢ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನೂಪ್ ಗುಪ್ತ ಅವರು ಕೇವಲ ಒಂದು ಮತದ ಅಂತರದಿಂದ ಆಯ್ಕೆಯಾಗಿದ್ದು, ಸಂಸದೆ ಕಿರಣ್ ಖೇರ್ ತಮ್ಮ ಹಕ್ಕು ಚಲಾಯಿಸುವ Read more…

ಶಿಲ್ಲಾಂಗ್ ಭಾರತದ ಸ್ಕಾಟ್ಲೆಂಡ್; ಮನಸ್ಸಿಗೆ ಮುದ ನೀಡುತ್ತೆ ಇಲ್ಲಿನ ಪ್ರಕೃತಿ ʼಸೌಂದರ್ಯʼ

ಊರೂರು ಸುತ್ತಿ ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಬೇಕೆಂಬುದು ಅನೇಕರ ಕನಸು. ಮಕ್ಕಳಿಗೆ ರಜೆ ಶುರುವಾಗ್ತಾ ಇದ್ದಂತೆ ಟೂರ್ ಹೊರಡುವವರು ಅನೇಕರಿದ್ದಾರೆ. ಮತ್ತೆ ಕೆಲವರಿಗೆ ಜಂಜಾಟವಿಲ್ಲ. ಕೆಲಸಕ್ಕೆ ಬಿಡುವು ಸಿಕ್ಕಾಗ Read more…

ನಡುರಾತ್ರಿಯಲ್ಲೇ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು….!

ಹಾಸ್ಟೆಲ್ ವಾರ್ಡನ್ ದೌರ್ಜನ್ಯದಿಂದ ಇನ್ನಿಲ್ಲದಂತೆ ಕಂಗೆಟ್ಟಿದ್ದ 60ಕ್ಕೂ ಅಧಿಕ ವಿದ್ಯಾರ್ಥಿನಿಯರು ನಡುರಾತ್ರಿಯಲ್ಲಿ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ Read more…

ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ತೇಜಸ್ವಿ ಸೂರ್ಯಗೆ ಕುಟುಕಿದ ಓವೈಸಿ

ಚೆನ್ನೈ: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದು ಟೀಕೆಗೆ ಗುರಿಯಾಗಿದ್ದಾರೆ. ಚೆನ್ನೈನಿಂದ Read more…

BIG NEWS: ವಿಶ್ವದ ಅತಿ ಹಿರಿಯ ವ್ಯಕ್ತಿ ಸಿಸ್ಟರ್ ಆಂಡ್ರೆ ಇನ್ನಿಲ್ಲ

ವಿಶ್ವದ ಅತಿ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 118 ವರ್ಷದ ಫ್ರೆಂಚ್ ನನ್ Lucile Randon ವಿಧಿವಶರಾಗಿದ್ದಾರೆ. ಸಿಸ್ಟರ್ ಆಂಡ್ರೆ ಎಂಬ ಹೆಸರಿನಿಂದಲೂ ಇವರು ಪ್ರಖ್ಯಾತರಾಗಿದ್ದರು. ದಕ್ಷಿಣ Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್; ಸಿಎಆರ್ ನಲ್ಲಿ ನೇಮಕಕ್ಕೆ ಪ್ರಸ್ತಾವನೆ

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಶುಭ ಸುದ್ಧಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ನಗರ ಸಶಸ್ತ್ರ ಪಡೆ (ಸಿಎಆರ್) ಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳಲು ಪ್ರಸ್ತಾವನೆ ಸಿದ್ಧವಾಗಿದ್ದು, ಮುಂಬರುವ ಬಜೆಟ್ Read more…

ಮಹಿಳೆಯರು ಮೆಹಂದಿ ಯಾಕೆ ಹಾಕಿಕೊಳ್ತಾರೆ….? ಅದರ ಹಿಂದಿದೆ ಈ ಕಾರಣ

ಗಿಡ ಮರಗಳು ಬೆಳೆದು ಬೆಟ್ಟ ಗುಡ್ಡಗಳು ಹಸಿರಾಗುವುದೇ ಮಳೆಗಾಲದಲ್ಲಿ. ಹಬ್ಬಗಳೂ ಸಹ ಇದೇ ಮಾಸದಲ್ಲಿ ಬರುವ ಕಾರಣ ಎಲ್ಲರೂ ಶ್ರಾವಣಕ್ಕಾಗಿ ಕಾಯ್ತಾ ಇರ್ತಾರೆ. ಎಲ್ಲೆಡೆ ಹಸಿರು ತುಂಬಿರುವ ಶ್ರಾವಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...