alex Certify Live News | Kannada Dunia | Kannada News | Karnataka News | India News - Part 1830
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೇ ಕತ್ತಲಲ್ಲಿವೆ: ಉಚಿತ ವಿದ್ಯುತ್ ಭರವಸೆ ನೀಡಿದ ಕಾಂಗ್ರೆಸ್ ಗೆ ಅರುಣ್ ಸಿಂಗ್ ಟಾಂಗ್

ಗದಗ: ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ಕರಾವಳಿ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಪರಶುರಾಮನ ಬೃಹತ್ ಮೂರ್ತಿ ಲೋಕಾರ್ಪಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಮೂರ್ತಿ ಉದ್ಘಾಟಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. Read more…

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ Read more…

ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ: ರೋಡ್ ಶೋ ಸೇರಿ ವಿವಿಧ ಕಾರ್ಯಕ್ರಮ

ಧಾರವಾಡ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ Read more…

ಮಹಿಳೆಯರಿಗೆ 2 ಸಾವಿರ ರೂ., ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ಫೆ. 5 ರಿಂದ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ Read more…

ತಾರುಣ್ಯಕ್ಕಾಗಿ ಈ ವ್ಯಕ್ತಿ ಖರ್ಚು ಮಾಡ್ತಿರುವ ಹಣ ಎಷ್ಟು ಗೊತ್ತಾ..?

ಕ್ಯಾಲಿಫೋರ್ನಿಯಾ: ವಯಸ್ಸು ಹೆಚ್ಚಾದಂತೆ ಮುಪ್ಪು ಬರೋದು ಕಾಮನ್. ಅನೇಕರು ನಾವು ಯಂಗ್ ಆಗಿ ಕಾಣಬೇಕು ಅಂತ ಅಂದುಕೊಳ್ತಾರೆ. ಆದರೆ ವಯಸ್ಸನ್ನು ತಡೆಹಿಡಿಯಲು ಸಾಧ್ಯವಾ..? ಇಲ್ಲೊಬ್ಬ ವ್ಯಕ್ತಿ ತಾನು ಹುಡುಗನಂತೆ Read more…

ನೂತನ ಇನ್ನೋವಾ ಕ್ರಿಸ್ಟಾಗೆ ಬುಕಿಂಗ್ ಆರಂಭ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಹೊಸ ಇನ್ನೋವಾ ಕ್ರಿಸ್ಟಾ ಕಾರಿನ ಬುಕಿಂಗ್ ಅನ್ನು ಪ್ರಾರಂಭಿಸಿದೆ. 2005 ರಲ್ಲಿ ಪರಿಚಯಿಸಿದಾಗಿನಿಂದ, ಈ ವಾಹನವು ಭಾರತೀಯ ಮಾರುಕಟ್ಟೆಯಲ್ಲಿ ಮನೆಮಾತಾಗಿದೆ, ಅದರ Read more…

ಕಾಶ್ಮೀರದಲ್ಲಿ ಬಹು ವರ್ಷಗಳ ನಂತರ ಚಿತ್ರಮಂದಿರ ಹೌಸ್‌ ಫುಲ್…!

ವಿರೋಧದ ನಡುವೆಯೂ ಪಠಾಣ್ ಸಿನಿಮಾ ಸಾಕಷ್ಟು ಯಶಸ್ಸು ಕಾಣ್ತಾ ಇದೆ. ಸಿನಿಮಾ ರಿಲೀಸ್ ದಿನದಿಂದಲೂ ಎಲ್ಲಾ ಥಿಯೇಟರ್ ಗಳು ಹೌಸ್ ಫುಲ್ ಬೋರ್ಡ್ ಹಾಕ್ತಾ ಇವೆ. ಇದರ ಜೊತೆಗೆ Read more…

BIG NEWS: ಕುದುರೆ ಕೊಟ್ಟು ಕಾಲು ಕಟ್ ಮಾಡಿದರೆ ಎಲ್ಲಿ ಓಡಿಸಲು ಆಗುತ್ತೆ……? ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ HDK

ರಾಯಚೂರು: ‘ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕುದುರೆ ಕೊಟ್ಟು ಕಾಲು Read more…

BIG NEWS: ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ; ಹೀಗೆ ಮುಂದುವರೆಸಿದರೆ ಅವರ ಪಕ್ಷಕ್ಕೂ ದೌರ್ಭಾಗ್ಯ ಬರುತ್ತೆ ಎಂದು ಟಾಂಗ್ ನೀಡಿದ ಸಿಎಂ

ಮೈಸೂರು: ರಾಜಕೀಯ ನಿವೃತ್ತಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ. ನಾವೇನು ಸನ್ಯಾಸತ್ವದ ಮಾತು Read more…

BIG NEWS: ಬಾಯಿ ಚಪಲಕ್ಕೆ ಮಾತನಾಡಿದರೆ ಏನೂ ಪ್ರಯೋಜನವಿಲ್ಲ; ಸಿದ್ದರಾಮಯ್ಯ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ; ಸುಧಾಕರ್ ಮಂತ್ರಿಯಾಗಲು ನಾಲಾಯಕ್ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಆರೋಗ್ಯ ಸಚಿವ ಸುಧಾಕರ್, ಜೆಡಿಎಸ್ ನಲ್ಲಿದ್ದಾಗ ಸಿದ್ದರಾಮಯ್ಯ ಅವರನ್ನು ಯಾಕೆ Read more…

BIG NEWS: PWD ಅಧಿಕಾರಿ ಆತ್ಮಹತ್ಯೆಗೆ ಶರಣು

ನೆಲಮಂಗಲ: ಪ್ರವಾಸಿ ಮಂದಿರದಲ್ಲಿಯೇ ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲದ ಶಿವಗಂಗೆಯಲ್ಲಿ ನಡೆದಿದೆ. ಮಧುಗಿರಿ ನಿವಾಸಿ ಲಕ್ಷ್ಮಿನರಸಿಂಹಯ್ಯ (56) ಮೃತ ಅಧಿಕಾರಿ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ Read more…

ಪ್ರಧಾನಿ ಮೋದಿ ವಿರುದ್ಧದ ಸಾಕ್ಷ್ಯಚಿತ್ರ ಸ್ಕ್ರೀನ್​ ಮಾಡುವುದಾಗಿ ಹೇಳಿದ ವಿಶ್ವವಿದ್ಯಾಲಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸರಣಿಯ ಪ್ರದರ್ಶನ ತಡೆಯಲು ಎರಡು ದಿನಗಳ ಹಿಂದೆ ನಂತರ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳವರೆಗೆ ಪವರ್​ Read more…

ಮಾಜಿ ಪತಿಯನ್ನು ತಬ್ಬಿಕೊಂಡ ವಿಡಿಯೋ ಶೇರ್​ ಮಾಡಿದ ನಟಿ ಮಲೈಕಾ

ನವದೆಹಲಿ: ನಟಿ ಮಲೈಕಾ ಅರೋರಾ ಅವರು ಗುರುವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ಮಗ ಅರ್ಹಾನ್ ಖಾನ್ ಮತ್ತು ಮಾಜಿ ಪತಿ ಅರ್ಬಾಜ್ ಖಾನ್ ಅವರೊಂದಿಗೆ ಭೇಟಿಯಾಗಿರುವ Read more…

ಮಹಾಕಾಳೇಶ್ವರ ದೇವಾಲಯದಲ್ಲಿ ಭಕ್ತರ ನಡುವೆ ಮಾರಾಮಾರಿ: ವಿಡಿಯೋ ವೈರಲ್

ಉಜ್ಜೈನ್: ಈ ವಾರದ ಆರಂಭದಲ್ಲಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದಲ್ಲಿ ಎರಡು ಭಕ್ತರ ಗುಂಪುಗಳ  ನಡುವೆ ಮಾರಾಮಾರಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇ-ರಿಕ್ಷಾದಲ್ಲಿ Read more…

ಭೀಕರ ಅಪಘಾತ; ಊಟಿಗೆ ಹೊರಟಿದ್ದ ದಂಪತಿ; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭಿರ

ಚಾಮರಾಜನಗರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಸ್ಥಿತಿ ಗಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಳಿ ನಡೆದಿದೆ. ಅಪಘಾತದಲ್ಲಿ Read more…

ಫುಟ್​ಬಾಲ್​ ದಂತಕಥೆ ಮೆಸ್ಸಿ ಸಾಧನೆ ಕುರಿತ ವಿಡಿಯೋ ವೈರಲ್

ಲಿಯೋನೆಲ್ ಆಂಡ್ರೆಸ್ ಮೆಸ್ಸಿ ಅರ್ಜೆಂಟೀನಾದ ರಾಷ್ಟ್ರೀಯ ಫುಟ್‌ಬಾಲ್ ತಂಡದ ನಾಯಕ ಮತ್ತು ಲಿಗ್ 1 ಕ್ಲಬ್ ಪ್ಯಾರಿಸ್ ಸೇಂಟ್-ಜರ್ಮೈನ್‌ನ ಫಾರ್ವರ್ಡ್ ಆಟಗಾರ. ಸಾರ್ವಕಾಲಿಕ ಅತ್ಯುತ್ತಮ ಆಟಗಾರರಲ್ಲಿ ಒಬ್ಬರೆಂದು ಇವರು Read more…

ಭೀಕರ ಕಟ್ಟಡ ದುರಂತ: ಪುಟ್ಟ ಬಾಲಕನ ಜೀವ ಕಾಪಾಡಿದ ಕಾರ್ಟೂನ್​ ಧಾರಾವಾಹಿ….!

ಲಖನೌ: ಲಖನೌದಲ್ಲಿ ಮೂರು ದಿನಗಳ ಹಿಂದೆ ನಡೆದ ಹಜರತ್‌ಗಂಜ್‌ನಲ್ಲಿರುವ ಅಲಯಾ ಅಪಾರ್ಟ್‌ಮೆಂಟ್ ಕಟ್ಟಡ ಕುಸಿತ ಪ್ರಕರಣವು ಕಟ್ಟಡದ ಗುಣಮಟ್ಟದ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. Read more…

ಮುಖದ ಮೇಲಿನ ವೈಟ್‌ ಹೆಡ್ಸ್‌ ನಿವಾರಿಸುತ್ತೆ ಓಟ್ಸ್‌, ಸುಲಭವಾಗಿ ಮನೆಯಲ್ಲೇ ತಯಾರಿಸಬಹುದು ಫೇಸ್‌ ಮಾಸ್ಕ್‌

ಓಟ್ಸ್ ಅತ್ಯಂತ ಆರೋಗ್ಯಕರ ಆಹಾರ ಅನ್ನೋದು ನಮಗೆಲ್ಲ ಗೊತ್ತಿದೆ. ಓಟ್ಸ್, ಗ್ಲುಟನ್ ಮುಕ್ತವಾಗಿರುವುದು ವಿಶೇಷ. ಅದಕ್ಕಾಗಿಯೇ ತೂಕ ಇಳಿಸಲು ಜನರು ತಮ್ಮ ಆಹಾರದಲ್ಲಿ ಓಟ್ಸ್ ಅನ್ನು ಖಂಡಿತವಾಗಿ ಸೇರಿಸುತ್ತಾರೆ. Read more…

BIG NEWS: ಭವಾನಿ ರೇವಣ್ಣಗೆ ಬಿಜೆಪಿಗೆ ಬರುವಂತೆ ಆಫರ್; ಪರೋಕ್ಷವಾಗಿ ಆಹ್ವಾನ ನೀಡಿದ ಸಿ.ಟಿ. ರವಿ

ಚಿಕ್ಕಮಗಳೂರು: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ್ದಾರೆ. ಈ ಮಧ್ಯೆ ಭವಾನಿ ರೇವಣ್ಣಗೆ ಬಿಜೆಪಿ Read more…

ಆಹಾರ ಸ್ವೀಕರಿಸಲು ಮರಿ ಮಂಗನಿಗೆ ಅಮ್ಮನಿಂದ ಅಡ್ಡಿ: ಕ್ಯೂಟ್​ ವಿಡಿಯೋ ವೈರಲ್​

ಹಲವು ಪ್ರಾಣಿಗಳನ್ನು ನೋಡಿದಾಗ ಮನುಷ್ಯರಿಗೂ ಅವಕ್ಕೂ ಏನೂ ವ್ಯತ್ಯಾಸವಿಲ್ಲ ಎಂದೆನಿಸುತ್ತದೆ. ಅದರಲ್ಲಿಯೂ ಮಂಗನ ವಿಷಯದಲ್ಲಿ ಇದು ನೂರಕ್ಕೆ ನೂರು ಸತ್ಯ. ಮಂಗನಿಂದ ಮಾನವ ಎನ್ನುವುದು ನಿಜವೇ ಎನ್ನುವಂತೆ ಮಂಗಗಳಿಗೂ Read more…

ಪ್ರೇಮ ನಿವೇದನೆ ಮಾಡುವಾಗ ಕೆಂಪು ಗುಲಾಬಿಯನ್ನೇ ಏಕೆ ಕೊಡಬೇಕು……? ಅದಕ್ಕೂ ಇದೆ ಕಾರಣ…..!

ಫೆಬ್ರವರಿ ತಿಂಗಳು ಹತ್ತಿರ ಬಂದೇಬಿಟ್ಟಿದೆ. ಇದನ್ನು ‘ಪ್ರೇಮಿಗಳ ತಿಂಗಳು’ ಎಂದೂ ಕರೆಯುತ್ತಾರೆ. ಫೆಬ್ರವರಿ 14ನ್ನು ಪ್ರೇಮಿಗಳ ದಿನವೆಂದು ಆಚರಿಸಲಾಗುತ್ತದೆ. ಈ ದಿನ ಸಾಮಾನ್ಯವಾಗಿ ಎಲ್ಲರೂ ಪ್ರೇಮ ನಿವೇದನೆ ಮಾಡಿಕೊಳ್ಳುತ್ತಾರೆ. Read more…

ಪಠಾಣ್​ ಚಿತ್ರದ ಹಾಡಿಗೆ ನಟರಿಂದ ಸೂಪರ್ ಸ್ಟೆಪ್​; ನೆಟ್ಟಿಗರು ಫಿದಾ

ನಾಲ್ಕು ವರ್ಷಗಳಿಂದ ಶಾರುಖ್ ಖಾನ್ ಅವರನ್ನು ತೆರೆಯ ಮೇಲೆ ವೀಕ್ಷಿಸಲು ಕಾಯುತ್ತಿದ್ದ ಶಾರುಖ್ ಖಾನ್ ಅಭಿಮಾನಿಗಳು ಬುಧವಾರ ಚಿತ್ರಮಂದಿರಗಳಲ್ಲಿ ‘ಪಠಾಣ್’ ಬಿಡುಗಡೆಯಾದಾಗ ಸಂಭ್ರಮಿಸಿದ್ದರು. ಚಿತ್ರವು ಅದ್ದೂರಿಯಾಗಿ ಪ್ರಾರಂಭವಾಗಿದೆ ಮತ್ತು Read more…

ಸಿಂಧೂ ಜಲ ಒಪ್ಪಂದ ಉಲ್ಲಂಘನೆ, ಸದ್ಯದಲ್ಲೇ ಪಾಕಿಸ್ತಾನಕ್ಕೆ ನೀರು ಪೂರೈಕೆ ಬಂದ್‌: ನೋಟಿಸ್‌ ಜಾರಿ ಮಾಡಿದೆ ಭಾರತ ಸರ್ಕಾರ

1960ರ ಸಪ್ಟೆಂಬರ್‌ನಲ್ಲಿ ಕೈಗೊಂಡಿರುವ ಸಿಂಧೂ ಜಲ ಒಪ್ಪಂದ (IWT) ತಿದ್ದುಪಡಿಗಾಗಿ ಭಾರತ ಸರ್ಕಾರ ಪಾಕಿಸ್ತಾನಕ್ಕೆ ನೋಟಿಸ್ ನೀಡಿದೆ. ‘ಪಾಕಿಸ್ತಾನದ ಎಲ್ಲಾ ತಪ್ಪು ಕ್ರಮಗಳು ಸಿಂಧೂ ಜಲ ಒಪ್ಪಂದದ ನಿಬಂಧನೆಗಳು Read more…

ಸ್ಯಾನಿಟರಿ ಪ್ಯಾಡ್​ ಜೊತೆ ಕುಕೀಸ್​ಗಳನ್ನು ಕೊಟ್ಟ ಸ್ವಿಗ್ಗಿ: ಮಹಿಳೆ ಖುಷ್​

ಸ್ವಿಗ್ಗಿಯ ಎಕ್ಸ್‌ಪ್ರೆಸ್ ಕಿರಾಣಿ ವಿತರಣಾ ವೇದಿಕೆ ಇನ್​ಸ್ಟಾಮಾರ್ಟ್​ನಿಂದ ಸ್ಯಾನಿಟರಿ ಪ್ಯಾಡ್​ ಆರ್ಡರ್​ ಮಾಡಿದಾಗ ಅದರ ಜೊತೆ ತಮಗೆ ಚಾಕಲೇಟ್​ ಕೂಡ ಬಂದಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದು, ಅದೀಗ Read more…

BIG NEWS: ಟಿಕೆಟ್ ಕೈತಪ್ಪಿದ್ರೂ ಬಿಜೆಪಿ ಬಿಡುವಂತಿಲ್ಲ; ಆಣೆ ಪ್ರಮಾಣ ಮಾಡಿಸಿಕೊಂಡ ಸಚಿವ ಮುನಿರತ್ನ

ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನರಿಂದ ಆಣೆ ಪ್ರಮಾಣದ ರಾಜಕೀಯ ಆರಂಭವಾಗಿದೆ. ಟಿಕೆಟ್ ಕೈತಪ್ಪಿದರೂ ಯಾರೂ ಪಕ್ಷವನ್ನು ಬಿಡುವಂತಿಲ್ಲ ಎಂದು Read more…

70 ವರ್ಷದ ಮಾವನಿಗೆ ಮನಸ್ಸು ಕೊಟ್ಟಿದ್ದಾಳೆ 28 ವರ್ಷದ ಸೊಸೆ; ಗೋರಖ್‌ಪುರದಲ್ಲೊಂದು ವಿಭಿನ್ನ ಲವ್‌ ಸ್ಟೋರಿ….!

ಗೋರಖ್‌ಪುರ ಜಿಲ್ಲೆಯಲ್ಲಿ ವಿಲಕ್ಷಣ ಪ್ರಕರಣವೊಂದು ಬೆಳಕಿಗೆ ಬಂದಿದೆ. 70 ವರ್ಷದ ಮಾವ ತನ್ನ 28 ವರ್ಷದ ಸೊಸೆಯನ್ನು ದೇವಸ್ಥಾನದಲ್ಲಿ ವಿವಾಹವಾಗಿದ್ದಾನೆ.  ಛಾಪಿಯಾ ಉಮ್ರಾವ್ ಗ್ರಾಮದ ನಿವಾಸಿ 70 ವರ್ಷದ Read more…

ಅಂಗಡಿಗೆ ನುಗ್ಗಿ ದರೋಡೆ ಮಾಡಿದ ಐವರ ತಂಡ: ಭಯಾನಕ ವಿಡಿಯೋ ವೈರಲ್​

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಓಕ್‌ಲ್ಯಾಂಡ್‌ನಲ್ಲಿರುವ ಅಂಗಡಿಗೆ ನುಗ್ಗಿದ ಐವರು ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿಯನ್ನು ಲೂಟಿ ಮಾಡುತ್ತಿರುವ ವಿಡಿಯೋ ಒಂದು ವೈರಲ್​ ಆಗಿದೆ. ಇದು ಯಾವಾಗ ಎಂಬ ದಿನಾಂಕವು ಸ್ಪಷ್ಟವಾಗಿ ನಮೂದಾಗಿಲ್ಲ. Read more…

BIG NEWS: ನೆಟ್‌ಫ್ಲಿಕ್ಸ್‌ನಲ್ಲಿ ಬಹು ದೊಡ್ಡ ಬದಲಾವಣೆ; ಸ್ನೇಹಿತರಿಗೆ ಪಾಸ್ವರ್ಡ್‌ ನೀಡಿದರೆ ತಕ್ಷಣ ಕಡಿತವಾಗುತ್ತೆ ಹಣ…..!

ನೆಟ್‌ಫ್ಲಿಕ್ಸ್ ಅನ್ನು ಫ್ರೀಯಾಗಿ ಬಳಸುವವರಿಗೆ ಕೆಟ್ಟ ಸುದ್ದಿಯೊಂದಿದೆ. ನೆಟ್‌ಫ್ಲಿಕ್ಸ್ ಬಳಕೆದಾರರು ತಮ್ಮ ಖಾತೆಯ ಪಾಸ್‌ವರ್ಡ್ ಅನ್ನು ಯಾರೊಂದಿಗಾದರೂ ಹಂಚಿಕೊಂಡರೆ ಸಮಸ್ಯೆಯಾಗೋದು ಖಚಿತ. ಯಾಕಂದ್ರೆ ನೆಟ್‌ಫ್ಲಿಕ್ಸ್ ಈ ವರ್ಷ ಏಪ್ರಿಲ್‌ನಲ್ಲಿ Read more…

BIG NEWS: ಕೋಟ್ಯಂತರ ವಿದ್ಯಾರ್ಥಿಗಳು ನನ್ನ ಮೌಲ್ಯಮಾಪನ ಮಾಡುತ್ತಿದ್ದಾರೆ; ಇದು ನನಗೆ ಪರೀಕ್ಷಾ ಕಾಲ ಎಂದ ಪ್ರಧಾನಿ ಮೋದಿ

ನವದೆಹಲಿ: ಪರೀಕ್ಷಾ ಪೇ ಚರ್ಚಾ ಮೂಲಕ ದೇಶದ ಕೋಟ್ಯಂತರ ವಿದ್ಯಾರ್ಥಿಗಳು ನನ್ನ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿಯ ಟಾಲ್ಕಟೊರಾ ಸ್ಟೇಡಿಯಂ ನಲ್ಲಿ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...