alex Certify Live News | Kannada Dunia | Kannada News | Karnataka News | India News - Part 1833
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಗರ್ಭಿಣಿಯಾಗಲು ಸಹಾಯದ ನೆಪದಲ್ಲಿ ವಿವಾಹಿತೆ ಮೇಲೆ ದೇವಸ್ಥಾನದಲ್ಲೇ ಅತ್ಯಾಚಾರ

ಗೋಧ್ರಾ: ವಿವಾಹಿತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಮಕೃಷ್ಣ ಕುಮಾರ್ ಎಂಬ ಸಾಧುವನ್ನು ಪಂಚಮಹಲ್ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸಂತ್ರಸ್ತೆ ಶುಕ್ರವಾರ ದೂರು ದಾಖಲಿಸಿದ್ದು, ಕಳೆದ Read more…

ಬಸ್ ಕಂದಕಕ್ಕೆ ಬಿದ್ದು ಘೋರ ದುರಂತ: 24 ಪ್ರಯಾಣಿಕರು ಸಾವು

ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪೆರುವಿನಲ್ಲಿ 60 ಪ್ರಯಾಣಿಕರಿದ್ದ ಬಸ್ ರಸ್ತೆಯಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಉರುಳಿದ ನಂತರ ಕನಿಷ್ಠ Read more…

BIG NEWS: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಕಾವಲ್ ಭೈರಸಂದ್ರದ ನಿವಾಸದಲ್ಲಿ ನಿನ್ನೆ ತಡ ರಾತ್ರಿ 1:45ರ Read more…

ಜೀನ್ಸ್ ಧರಿಸಿದ್ದ ವಕೀಲನನ್ನು ಹೊರ ಕಳುಹಿಸಿದ ನ್ಯಾಯಾಧೀಶರು

ಜೀನ್ಸ್ ಧರಿಸಿ ನ್ಯಾಯಾಲಯದ ಕಲಾಪಕ್ಕೆ ಆಗಮಿಸಿದ್ದ ಹಿರಿಯ ವಕೀಲರೊಬ್ಬರನ್ನು ‘ಡಿಕೋರ್ಟ್’ (ನ್ಯಾಯಾಲಯದಿಂದ ಹೊರಗೆ ಕಳುಹಿಸುವುದು) ಮಾಡಲಾಗಿದೆ. ಶುಕ್ರವಾರದಂದು ಗುವಾಹಟಿಯ ಹೈಕೋರ್ಟ್ ನಲ್ಲಿ ಈ ಘಟನೆ ನಡೆದಿದ್ದು, ವಕೀಲ ಬಿ.ಕೆ. Read more…

ನಾನೂ ಸಿದ್ದರಾಮಯ್ಯ ಅಭಿಮಾನಿ; ಅವರು ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧ ಎಂದ ಜೆಡಿಎಸ್ ಶಾಸಕ…!

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷಗಳು ನಾಯಕರು ಆರೋಪ – ಪ್ರತ್ಯಾರೋಪದಲ್ಲಿ ತೊಡಗಿದ್ದು ಕೆಲವೊಂದು ಬಾರಿ ಇದು ಅತಿರೇಕಕ್ಕೆ ಹೋಗಿದ್ದೂ ಇದೆ. ಇದರ ಮಧ್ಯೆ ಜೆಡಿಎಸ್ ಶಾಸಕರೊಬ್ಬರು ಅಚ್ಚರಿಯ Read more…

ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೆ ಸ್ನೇಹಿತರಿಂದಲೇ ಬಿಗ್ ಶಾಕ್: ಕಾಶ್ಮೀರವನ್ನು ಮರೆತು ಭಾರತದೊಂದಿಗೆ ಸ್ನೇಹ ಬೆಳೆಸಿಕೊಳ್ಳಿ ಎಂದು ಸೌದಿ, ಯುಎಇ ತಾಕೀತು

ಕಾಶ್ಮೀರವನ್ನು ಮರೆತುಬಿಡಿ, ಭಾರತದೊಂದಿಗೆ ಸ್ನೇಹ ಬೆಳೆಸಿಕೊಳ್ಳಿ ಎಂದು ಪಾಕಿಸ್ತಾನಕ್ಕೆ ಸೌದಿ-ಯುಎಇ ನೇರವಾಗಿ ಹೇಳಿವೆ ಒಂದು ಕಾಲದಲ್ಲಿ ತಮ್ಮ ನಿಜವಾದ ಸ್ನೇಹಿತರಾಗಿದ್ದ ಮುಸ್ಲಿಂ ರಾಷ್ಟ್ರಗಳು ಕೂಡ ಆರ್ಥಿಕ ವಿಪತ್ತಿನ ಅಂಚಿನಲ್ಲಿ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ Read more…

ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಸ್ವತಃ ಸಿದ್ದರಾಮಯ್ಯನವರೇ ತಾವು Read more…

ಶಕುನಿಗಳ ಮಾತು ಕೇಳಿ ಮಕ್ಕಳು ಮಾತನಾಡಿರಬಹುದು: ಸೂರಜ್ – ಪ್ರಜ್ವಲ್ ರೇವಣ್ಣ ಹೇಳಿಕೆಗೆ HDK ಪ್ರತಿಕ್ರಿಯೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕುರಿತಂತೆ ಮಾತನಾಡಿದ್ದ ಸೂರಜ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣನವರಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ತಿಳಿಸಿದ್ದರು. ಅದರಲ್ಲೂ Read more…

NPS – OPS ಭಾವನಾತ್ಮಕ ವಿಚಾರವೆಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು…!

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ NPS ನೌಕರರು ಹಲವು ದಿನಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು Read more…

ತರಕಾರಿ ಬುಟ್ಟಿಯಲ್ಲಿ ನವಜಾತ ಶಿಶುವನ್ನಿಟ್ಟು ಪರಾರಿ….!

ತರಕಾರಿ ಬುಟ್ಟಿಯಲ್ಲಿ ನವಜಾತ ಶಿಶುವನ್ನಿಟ್ಟು ಅಪರಿಚಿತರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಮರಳ್ಳಿ ಗೇಟ್ ಬಳಿ ಶನಿವಾರದಂದು ನಡೆದಿದೆ. ಮಂಡ್ಯ – ಪಾಂಡವಪುರ ರಸ್ತೆಯಲ್ಲಿರುವ ಲೋಕ Read more…

ಇಲ್ಲಿದೆ ರುಚಿಯಾದ ಸೈಡ್‌ ಡಿಶ್ ‘ಎಗ್ ಚಿಲ್ಲಿ‘ ರೆಸಿಪಿ

ಅನ್ನದ ಜತೆ ಸೈಡ್ ಡಿಶ್ ಆಗಿ ಏನಾದರೂ ಇದ್ದರೆ ಊಟ ಬೇಗ ಹೊಟ್ಟೆಗೆ ಹೋಗುತ್ತದೆ. ಇಲ್ಲಿ ಸುಲಭವಾಗಿ ಮಾಡುವ ಎಗ್ ಚಿಲ್ಲಿ ಇದೆ. ಒಮ್ಮೆ ಮಾಡಿ ನೋಡಿ. ಬೇಕಾಗುವ Read more…

ಆರಂಭದಲ್ಲೇ ಜೆಡಿಎಸ್ ನಾಯಕರಿಗೆ ಕಗ್ಗಂಟ್ಟಾದ ಹಾಸನ ಕ್ಷೇತ್ರದ ಟಿಕೆಟ್…! HDK ಗೆ ಪರೋಕ್ಷವಾಗಿ ಟಾಂಗ್ ನೀಡಿದ ರೇವಣ್ಣ ಪುತ್ರರು

ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿದ್ದರೂ ಸಹ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜೆಡಿಎಸ್ ಅಭ್ಯರ್ಥಿಗಳ Read more…

ಇರಾನ್ ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 7 ಜನ ಸಾವು, 400 ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆಯ ಭೂಕಂಪವು ವಾಯುವ್ಯ ಇರಾನ್‌ ಗೆ ಅಪ್ಪಳಿಸಿದೆ. Read more…

‘ಮನ್ ಕೀ ಬಾತ್’ ಲೋಗೋ ವಿನ್ಯಾಸ ಮಾಡುವವರಿಗೆ ಬಂಪರ್ ಬಹುಮಾನ; ಇಲ್ಲಿದೆ ವಿವರ

ಪ್ರಧಾನಿ ನರೇಂದ್ರ ಮೋದಿಯವರು ಬಾನುಲಿ ಮೂಲಕ ದೇಶದ ಜನತೆಯೊಂದಿಗೆ ಕನೆಕ್ಟ್ ಆಗುವ ‘ಮನ್ ಕೀ ಬಾತ್’ ಈಗಾಗಲೇ 96 ಆವೃತ್ತಿಗಳನ್ನು ಪೂರೈಸಿದೆ. ಇಂದು 97ನೇ ಆವೃತ್ತಿ ಪ್ರಸಾರವಾಗಲಿದ್ದು, ಏಪ್ರಿಲ್ Read more…

ಮುಟ್ಟಿನ ಸಮಯದಲ್ಲಿ ಅಪ್ಪಿತಪ್ಪಿ ಮಾಡ್ಬೇಡಿ ಈ ಕೆಲಸ

ಮುಟ್ಟು ಶುರುವಾಗುವ ಮೊದಲು ಹುಡುಗಿಯರಲ್ಲಿ ಅದು ಏನು ಎಂಬ ಪ್ರಶ್ನೆ ಕಾಡುತ್ತದೆ. ಮುಟ್ಟು ಶುರುವಾಗ್ತಿದ್ದಂತೆ ನೂರಾರು ಪ್ರಶ್ನೆಗಳು ಹುಟ್ಟಿಕೊಳ್ತವೆ. ಮುಟ್ಟಿನಲ್ಲಿ ಇಷ್ಟೊಂದು ನೋವು ಏಕೆ ಎಂಬುದರಿಂದ ಹಿಡಿದು ಮುಟ್ಟು Read more…

ಎಚ್ಚರ……! ಅಧಿಕ ಕೊಲೆಸ್ಟ್ರಾಲ್‌ನ ಲಕ್ಷಣಗಳು ಮೊದಲು ದೇಹದ ಈ 3 ಭಾಗಗಳಲ್ಲಿ ಕಂಡು ಬರುತ್ತವೆ

ಕೆಟ್ಟ ಆಹಾರ ಮತ್ತು ಅವ್ಯವಸ್ಥೆಯ ಜೀವನಶೈಲಿ ಜನರನ್ನು ರೋಗಗಳ ಸುಳಿಯಲ್ಲಿ ಸಿಲುಕಿಸಿದೆ. ಇತ್ತೀಚಿನ ದಿನಗಳಲ್ಲಿ ಬಹುತೇಕರು ಅಧಿಕ ಕೊಲೆಸ್ಟ್ರಾಲ್‌ನಿಂದ ತೊಂದರೆಗೊಳಗಾಗುತ್ತಿದ್ದಾರೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ, ಒಳ್ಳೆಯ ಕೊಲೆಸ್ಟ್ರಾಲ್ ಮತ್ತು Read more…

ಫೆ. 1, 2 ರಂದು ಭೂಮಿ ಸಮೀಪಕ್ಕೆ ಹಸಿರು ಧೂಮಕೇತು, ಬರಿಗಣ್ಣಿನಲ್ಲೂ ನೋಡಬಹುದು

ಫೆಬ್ರವರಿ 1, 2ರಂದು ಹಸಿರು ಧೂಮಕೇತು ಭೂಮಿಯ ಸಮೀಪಕ್ಕೆ ಬರಲಿದ್ದು, ಬೆಳಗಿನ ಜಾವ ಬರಿಗಣ್ಣಿನಲ್ಲಿ ನೋಡಬಹುದು ಎಂದು ತಜ್ಞರು ಹೇಳಿದ್ದಾರೆ. ಸುಮಾರು 50 ಸಾವಿರ ವರ್ಷಗಳ ಹಿಂದೆ ಹಿಮಯುಗದಲ್ಲಿ Read more…

ಮನೆ ಮುಂಬಾಗಿಲು ದಕ್ಷಿಣಾಭಿಮುಖವಾಗಿದೆಯಾ…? ವಾಸ್ತು ದೋಷದಿಂದ ಪಾರಾಗೋಕೆ ಇಲ್ಲಿದೆ ಪರಿಹಾರ

ದಕ್ಷಿಣದ ಕಡೆ ಮುಖಮಾಡಿ ಇರುವ ಮನೆಯು ಅಷ್ಟು ಒಳ್ಳೆಯದಾಗೋಲ್ಲ ಎಂದು ವಾಸ್ತು ಶಾಸ್ತ್ರ ಹೇಳಿತ್ತು. ಜ್ಯೋತಿಷ್ಯ ಶಾಸ್ತ್ರ ಕೂಡ ವಾಸ್ತು ಶಾಸ್ತ್ರದ ಈ ಮಾತನ್ನ ಒಪ್ಪಿಕೊಳ್ಳುತ್ತೆ. ದಕ್ಷಿಣದ ಕಡೆ Read more…

ಆಪಲ್ ಬೀಜಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ

ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. Read more…

5 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ವರ್ಗಾವಣೆ …?

ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಉನ್ನತ ಶಿಕ್ಷಣ Read more…

‘ಆಲಮಟ್ಟಿ’ ಡ್ಯಾಂ ಸೊಬಗು ಕಣ್ತುಂಬಿಕೊಳ್ಳಿ

ಆಲಮಟ್ಟಿ ಡ್ಯಾಂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಇದನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಎಂದು ಕರೆಯಲಾಗುತ್ತದೆ. Read more…

ಗುಜರಾತ್‌ನ ಈ ಹಳ್ಳಿಯಲ್ಲಿವೆ ಅತಿ ಶ್ರೀಮಂತ ನಾಯಿಗಳು; ಶ್ವಾನಗಳ ಬಳಿಯಿದೆ ಕೋಟ್ಯಾಂತರ ಮೌಲ್ಯದ ಆಸ್ತಿ….!

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳನ್ನು ಸಾಕುವುದು ಕೂಡ ಒಂಥರಾ ಟ್ರೆಂಡ್‌. ಅದರಲ್ಲೂ ನಾಯಿಗಳನ್ನು ಸಾಕೋದು ಫ್ಯಾಷನ್‌ ಆಗಿಬಿಟ್ಟಿದೆ. ಕೆಲವು ಶ್ವಾನಗಳಂತೂ ಇಡೀ ಜಗತ್ತಿನ ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೆಟ್‌ಫ್ಲಿಕ್ಸ್ ವಿಶ್ವದ Read more…

ಆರೋಗ್ಯವರ್ಧಕ ‘ಆಳವಿ ಲಡ್ಡು’

ಆಳವಿ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಇದನ್ನು ತಿನ್ನಬಹುದು. ಇದನ್ನು ಸೇವಿಸುವುದರಿಂದ ಮಲಬದ್ಧತೆ, ಕೂದಲು ಉದುರುವಿಕೆ ಸಮಸ್ಯೆಗಳು ನಿವಾರಣೆಯಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಆಳವಿ Read more…

ಯೋಗದ ಈ ‘ಮುದ್ರೆ’ ತಕ್ಷಣ ದೂರ ಮಾಡುತ್ತೆ ಕೋಪ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

ಪಪ್ಪಾಯ ಬೀಜದಲ್ಲಿದೆ ‘ಆರೋಗ್ಯ’ದ ಗುಟ್ಟು

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇತ್ತೀಚಿನ ನಗರ ಜೀವನ ಶೈಲಿಯಲ್ಲಿ ಬೆಳಗಿನ ಉಪಹಾರದ ಒಂದು ಭಾಗವಾಗಿದೆ ಈ ಪಪ್ಪಾಯ. ಆರೋಗ್ಯಕ್ಕೆ, ಡಯೆಟ್ ಗೆ ಇದು ಅತ್ಯವಶ್ಯಕವಾದ ಹಣ್ಣು. ಆದ್ರೆ Read more…

ತ್ವಚೆ ಮೇಲೆ ರಂಧ್ರಗಳಿವೆಯೇ……? ಹಾಗಾದ್ರೆ ಇಲ್ಲಿದೆ ಪರಿಹಾರ

ಕೆಲವೇ ದಿನಗಳಲ್ಲಿ ಮುಖದ ಮೇಲಿನ ರಂಧ್ರಗಳನ್ನು ಹೋಗಲಾಡಿಸಲು ಇಲ್ಲಿದೆ ಒಂದಿಷ್ಟು ಟಿಪ್ಸ್. ಅರ್ಧ ಸೌತೆಕಾಯಿ ಕತ್ತರಿಸಿ ರುಬ್ಬಿ ಪೇಸ್ಟ್ ತಯಾರಿಸಿ. ಅದಕ್ಕೆ ಒಂದು ಚಮಚ ನಿಂಬೆರಸ ಅಥವಾ ಟೊಮೆಟೊ Read more…

ಅನೇಕ ಔಷಧೀಯ ಗುಣ ಹೊಂದಿರುವ ಕಲ್ಲಂಗಡಿ ದೂರ ಮಾಡುತ್ತೆ ಉರಿ ಮೂತ್ರ ರೋಗ

ನೀರಿನಂಶ ಹೆಚ್ಚಿರುವ ಹಣ್ಣು, ತರಕಾರಿಗಳನ್ನು ಬಳಸುವುದು ಆರೋಗ್ಯಕ್ಕೆ ಉತ್ತಮ. ಕಿತ್ತಳೆ, ಕಲ್ಲಂಗಡಿ, ಸೌತೆಕಾಯಿ ಇವೇ ಮೊದಲಾದ ಹಣ್ಣು ತರಕಾರಿಗಳು ದೇಹದಲ್ಲಿ ನೀರಿನಂಶ ಹೆಚ್ಚಿಸುತ್ತವೆ. ಕಲ್ಲಂಗಡಿ ಹೆಚ್ಚು ದೊರೆಯುವುದರಿಂದ ಹಾಗೂ Read more…

ಈ ರಾಶಿಯವರಿಗೆ ಮಕ್ಕಳೊಂದಿಗೆ ಇದೆ ಇಂದು ಉತ್ತಮ ಬಾಂಧವ್ಯ

ಮೇಷ ರಾಶಿ ದೀರ್ಘಾವಧಿಯ ಆರ್ಥಿಕ ಯೋಜನೆಗೆ ಅನುಕೂಲಕರ ದಿನ. ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಲಾಭವಿದೆ. ಉದ್ಯೋಗಿಗಳಿಗೂ ಲಾಭವಾಗುವ ಸಾಧ್ಯತೆ ಇದೆ. ವೃಷಭ ರಾಶಿ ದಿನ ಆರಂಭದಲ್ಲಿ ಸ್ಪೂರ್ತಿ Read more…

ಕುಬೇರ ಯೋಗ ಪ್ರಾಪ್ತಿಯಾಗಲು ಸೋಮವಾರದಂದು ಹೀಗೆ ಮಾಡಿ

ಜೀವನದಲ್ಲಿ ಹೆಚ್ಚಾಗಿ ಎದುರಾಗುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಯಾವುದೇ ರೀತಿ ಹಣದ ಸಮಸ್ಯೆಗಳು ನಿವಾರಣೆಯಾಗಲು ಕುಬೇರನ ಯೋಗ ಬಹಳ ಮುಖ್ಯ. ಹಾಗಾಗಿ ನಿಮ್ಮ ಜಾತಕದಲ್ಲಿ ಕುಬೇರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...